ಮುಂಡಗೋಡ: ತಾಲೂಕಿನ ಪಾಳಾ ಬಳಿಯ ಗೋಟಗೋಡಿಕೊಪ್ಪ ಕ್ರಾಸ್ ಬಳಿ KSRTC ಬಸ್ ಹಾಗೂ ಲಾರಿ ನಡುವೆ ಮುಖಾಮುಕಿ ಡಿಕ್ಕಿಯಾಗಿದೆ. ಅದೃಷ್ಟವಶಾತ್ ಯಾವುದೇ ಸಾವು, ನೋವು ಸಂಭವಿಸಿಲ್ಲ. ಲಾರಿ ಚಾಲಕನ ನಿರ್ಲಕ್ಷದಿಂದಲೇ ಅಪಘಾತವಾಗಿದೆ ಅಂತಾ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದು, ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
Top Stories
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
Author: admin (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)
ಅಧಿಕಾರ ಕೊಟ್ರೆ ನಿಭಾಯಿಸ್ತಿನಿ, ಇಲ್ಲಾಂದ್ರೆ ಶಾಸಕನಾಗೇ ಕೆಲಸ ಮುಂದುವರೀಸ್ತಿನಿ; ಮಾಜಿ ಸಚಿವ ಹೆಬ್ಬಾರ್
ಮುಂಡಗೋಡ: ಬಿಜೆಪಿ ನಂಗೆ ಒಂದು ವರ್ಷ ಐದು ತಿಂಗಳ ಕಾಲ ಸಚಿವನಾಗಿ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟಿತ್ತು ಹೀಗಾಗಿ, ನಾನು ನನ್ನ ಪಕ್ಷಕ್ಕೆ, ಕ್ಷೇತ್ರದ ಮತದಾರನಿಗೆ ಯಾವಾಗ್ಲೂ ಚಿರ ಋಣಿಯಾಗಿರ್ತೆನೆ ಅಂತಾ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ತಿಳಿಸಿದ್ರು. ಮುಂಡಗೋಡಿನ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವ್ರು, ನನ್ನ ಕ್ಷೇತ್ರದ ಜನರ ಸೇವೆ ಮಾಡಲು ಅನುವು ಮಾಡಿ ಕೊಟ್ಟಿದ್ದ ಯಡಿಯೂರಪ್ಪನವರಿಗೆ ಹಾಗೂ ಪಕ್ಷದ ಮುಖಂಡರಿಗೆ ಅಭಿನಂದನೆ ತಿಳಿಸಿದ್ರು. ಹೈಕಮಾಂಡ್ ತೀರ್ಮಾನಕ್ಕೆ ಬದ್ಧ..! ಇನ್ನು, ನೂತನ ಸಚಿವ ಸಂಪುಟದಲ್ಲಿ ಮತ್ತೆ...
ಶಿಗ್ಗಾವಿ ಶಿಕ್ಷಣ ಇಲಾಖೆ ಮ್ಯಾನೇಜರ್ ಸುರೇಶ್ ರೋಡ್ಡನವರ ಎಸಿಬಿ ಬಲೆಗೆ..!
ಶಿಗ್ಗಾವಿ: ಶಿಗ್ಗಾವಿಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಮ್ಯಾನೇಜರ್ ಲಂಚ ಸ್ವೀಕರಿಸುತ್ತಿದ್ದಾಗಲೇ ಎಸಿಬಿ ಬಲೆಗೆ ಬಿದ್ದಿದ್ದಾನೆ. ವರ್ಗಾವಣೆ ವಿಷಯಕ್ಕೆ ಸಂಭಂದಿಸಿದಂತೆ 10 ಸಾವಿರ ಹಣಕ್ಕೆ ಬೇಡಿಕೆ ಇಟ್ಟಿದ್ದ ಸುರೇಶ್, 4 ಸಾವಿರಕ್ಕೆ ಡೀಲು ಕುದುರಿಸಿದ್ದ ಎನ್ನಲಾಗಿದ್ದು ಶಿಗ್ಗಾವಿ ಗಾಂಧಿನಗರ LPS ಶಾಲೆಯ ಶಿಕ್ಷಕ ಹನುಮಂತಪ್ಪ ಹಳ್ಳೆಪ್ಪನವರ ಅವರ ದೂರಿನ ಮೇರೆಗೆ ದಾಳಿ ಮಾಡಿದ ಎಸಿಬಿ ಅಧಿಕಾರಿಗಳು ಸುರೇಶನನ್ನು ವಶಕ್ಕೆ ಪಡೆದಿದ್ದಾರೆ. ಡಾವಣಗೇರಿಯ ಎಸಿಬಿ ಎಸ್ಪಿ ಜಯಪ್ರಕಾಶ್ ಮಾರ್ಗದರ್ಶನದಲ್ಲಿ ಎಸಿಬಿ ಅಧಿಕಾರಿಗಳಾದ ಸುದರ್ಶನ ಪಟ್ಟಣಕುಡೆ, ಶ್ರೀಮತಿ ಪ್ರಭಾವತಿ ಸೇಖ್ ಸನದಿ,...
“ಲಿಂಗಾಯತ” ಶಾಸಕರಿಗೆ ಸಿಎಂ ಸ್ಥಾನ ಪಕ್ಕಾ..! ಆ ಇಬ್ಬರಲ್ಲಿದೆ ತೀವ್ರ ಪೈಪೋಟಿ..!!
ಯಸ್, ಬಿಜೆಪಿ ಹೈಕಮಾಂಡ್ ಬಯಸಿದಂತೆ ಎಲ್ಲವೂ ಆಗಿ ಹೋಗಿದೆ. ಸಿಎಂ ಆಗಿ ರಾಜ್ಯದ ಆಡಳಿತ ಚುಕ್ಕಾಣಿ ಹಿಡಿದಿದ್ದ ಬಿ.ಎಸ್.ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅದ್ರ ಜೊತೆ ಈಗ ಯಡಿಯೂರಪ್ಪ ಸಚಿವ ಸಂಪುಟ ಮಾಜಿಯಾಗಿದೆ. ಹಾಗಾದ್ರೆ ಯಾರು ಮುಂದಿನ ಸಿಎಂ..? ಈ ಕುತೂಹಲ ಸದ್ಯ ಇಡೀ ರಾಜ್ಯದ ಜನರಲ್ಲಿದೆ. ಬಹುಶಃ ಅಂದುಕೊಂಡಂತೆ ಆದ್ರೆ ಗುರುವಾರ ಅಥವಾ ಶುಕ್ರವಾರ ನೂತನ ಸಿಎಂ ಪ್ರಮಾಣವಚನ ಸ್ವೀಕರಿಸೋದು ಪಕ್ಕಾ ಎನ್ನುವಂತಾಗಿದೆ. ಆ ಇಬ್ಬರ ನಡುವೆಯಷ್ಟೇ ಪೈಪೋಟಿ..! ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ...
ನಾನೀಗ ಮಾಜೀ ಸಚಿವನಾಗಿಬಿಟ್ಟೆ..! ಪಬ್ಲಿಕ್ ಫಸ್ಟ್ ಗೆ ಹೆಬ್ಬಾರ್ ಫಸ್ಟ್ ರಿಯಾಕ್ಷನ್..!!
ಮುಂಡಗೋಡ: “ಸಿಎಂ ರಾಜೀನಾಮೆ ನೀಡ್ತಿದಾರೆ, ಹೀಗಾಗಿ ನಾನೂ ಈಗ ಮಾಜಿ ಸಚಿವನಾಗಿಬಿಟ್ಟೆ..! ಹೀಗಂತ ಸಚಿವ ಶಿವರಾಂ ಹೆಬ್ಬಾರ್ ಬೇಸರದ ನುಡಿ ಹಂಚಿಕೊಂಡ್ರು. “ಪಬ್ಲಿಕ್ ಫಸ್ಟ್ ನ್ಯೂಸ್” ಜೊತೆ ಎಕ್ಸ್ ಕ್ಲೂಸಿವ್ ಆಗಿ ಮೊದಲ ಪ್ರತಿಕ್ರಿಯೆ ನೀಡಿದ ಸಚಿವ ಶಿವರಾಮ್ ಹೆಬ್ಬಾರ್ ಭಾವುಕರಾದಂತೆ ಕಂಡ್ರು, ರಾಜ್ಯ ರಾಜಕೀಯದಲ್ಲಿ ಇಂದು ನಡೆದ ಮಹತ್ತರ ಬೆಳವಣಿಗೆ ಕುರಿತು ಬಹುಶಃ ಸಚಿವ ಶಿವರಾಮ್ ಹೆಬ್ಬಾರ್ ರವರಿಗೂ ಬೇಸರವಾಗಿರೋದು ಅವ್ರ ಮಾತುಗಳಲ್ಲಿ ಕಂಡು ಬಂತು. ಮುಂದೇನು..? ಸಿಎಂ ಯಡಿಯೂರಪ್ಪ ರಾಜಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸಿದ್ದಾರೆ....
ಕಣ್ಣೀರು ಹಾಕುತ್ತಲೇ ರಾಜೀನಾಮೆ ಘೋಶಿಸಿದ ಸಿಎಂ ಯಡಿಯೂರಪ್ಪ..!
ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುತ್ತಿರೋ ಬಿಜೆಪಿ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸಿದ ಸಾಧನಾ ಸಮಾವೇಶದಲ್ಲಿ ಸಿಎಂ ಮಹತ್ವದ ಘೋಷಣೆ ಮಾಡಿದ್ದಾರೆ. ಅಕ್ಷರಶಃ ಕಣ್ಣೀರಾಗುತ್ತಲೇ ವಿದಾಯ ಭಾಷಣ ಮಾಡಿದ ಸಿಎಂ ಯಡಿಯೂರಪ್ಪ, ಕಾರ್ಯಕ್ರಮ ಮುಗಿದ ಬಳಿಕ, ರಾಜ್ಯಪಾಲರ ಬಳಿಗೆ ಹೋಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸ್ತಿನಿ ಅಂತಾ ಭಾವುಕರಾಗೇ ಘೋಷಣೆ ಮಾಡಿದ್ರು..
ಪ್ರವಾಹದಲ್ಲಿ ಕೊಚ್ಚಿ ಹೋಗ್ತಿದ್ದ ಯುವಕನ ರಕ್ಷಣೆ ಹೇಗ್ ಮಾಡಿದ್ರು ಗೊತ್ತಾ..?
ಚಿಕ್ಕೋಡಿ: ತಾಲೂಕಿನಲ್ಲಿ ಮಳೆ ನಿಂತ್ರು, ಪ್ರವಾಹದ ಆರ್ಭಟ ಮಾತ್ರ ಇನ್ನೂ ನಿಂತಿಲ್ಲ.. ಪ್ರವಾಹದಲ್ಲಿ ಕೊಚ್ಚಿ ಹೋಗ್ತಿದ್ದ ಯುವಕನನ್ನು ಪ್ರಾಣ ಪಣಕ್ಕಿಟ್ಟು ರಕ್ಷಣೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹುಲಗಬಾಳ ಗ್ರಾಮದಲ್ಲಿ ಘಟನೆ ನಡೆದಿದ್ದು ಪ್ರವಾಹದ ನೀರಲ್ಲಿ ಕೊಚ್ಚಿ ಹೋಗ್ತಿದ್ದ ಅದೇ ಗ್ರಾಮದ ಯುವಕ ಕುಮಾರ್ ಕಾಂಬಳೆಯನ್ನು ರಕ್ಷಿಸಲಾಗಿದೆ. ಸ್ಥಳೀಯರೇ ಹಗ್ಗ ಹಾಕಿ ಕುಮಾರ್‌ನನ್ನ ರಕ್ಷಿಸಿದ್ದಾರೆ. ಪರಶುರಾಮ್ ಕಾಂಬಳೆ ಹಾಗೂ ಸ್ಥಳೀಯರು ಪ್ರಾಣ ಪಣಕ್ಕಿಟ್ಟು ಕುಮಾರ್ ಎಂಬ ಯುವಕನನ್ನು ರಕ್ಷಣೆ ಮಾಡಿದ್ದಾರೆ. ಹುಲಿ ಗಡ್ಡಿಯಿಂದ ಹುಲಗಬಾಳಿ ಗ್ರಾಮಕ್ಕೆ...
ನಂದಿಕಟ್ಟಾದಲ್ಲಿ ತಾಯಿಯ ಸೀರೆಯಿಂದಲೇ ನೇಣಿಗೆ ಶರಣಾದ ಯುವಕ..!
ಮುಂಡಗೋಡ: ಮಾನಸಿಕ ಖಿನ್ನತೆಗೆ ಒಳಗಾದ ಯುವಕನೊಬ್ಬ ತಾಯಿಯ ಸೀರೆಯಿಂದಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ನಂದಿಕಟ್ಟಾ ಗ್ರಾಮದಲ್ಲಿ ನಡೆದಿದೆ. ಅಮಿತ್ ಬಸವರಾಜ್ ಲೋಹಾರ್ (20) ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದಾನೆ. ಇಂದು ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ತಾಯಿಯ ಸೀರೆಯಿಂದಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಾಳೆ ಸಿಎಂ ಉತ್ತರ ಕನ್ನಡ ಜಿಲ್ಲಾ ಪ್ರವಾಸ..! ಪ್ರವಾಹದ ಸ್ಥಿತಿ ವೀಕ್ಷಿಸಲಿರೋ ಯಡಿಯೂರಪ್ಪ
ಬೆಳಗಾವಿ: ನಾಳೆ ಮಧ್ಯಾಹ್ನ ಉತ್ತರ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಕುರಿತು ಪರಿಶೀಲನೆ ನಡೆಸಲು ಯಡಿಯೂರಪ್ಪ ನಾಳೆ ಭೇಟಿ ನೀಡಲಿದ್ದಾರೆ. ನಾಳೆ ಬೆಳಗ್ಗೆ ಬೆಂಗಳೂರಿನಲ್ಲಿ 2 ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ನಂತರ ಅವರು ಉತ್ತರ ಕನ್ನಡ ಜಿಲ್ಲೆಗೆ ತೆರಳುವರು. ಕಾರನಾರ ಜಿಲ್ಲೆಯಲ್ಲಿ ಸಾಕಷ್ಟು ಹಾನಿಯಾಗಿದೆ. ಅಲ್ಲಿಗೆ ಹೋಗಿ ಪರಿಶೀಲನೆ ಮಾಡುತ್ತೇನೆ ಎಂದರು. ಇಂದು ಸಂಜೆಯ ಹೊತ್ತಿಗೆ ಮುಖ್ಯಮಂತ್ರಿ ಬದಲಾವಣೆ ಸಂಬಂಧ ಹೈಕಮಾಂಡ್ ಸಂದೇಶ ಬರಲಿದೆ ಎಂದು...
ಬಿಜೆಪಿ ನಾಯಕತ್ವ “ಬದಲೀ” ಆಟದಲ್ಲಿ, ಸೇಫ್ ಆಗ್ತಾರಾ ಹೆಬ್ಬಾರ್..?
ಯಲ್ಲಾಪುರ ಕ್ಷೇತ್ರಕ್ಕೂ ತಾಗತ್ತಾ ಸಿಎಂ ಬದಲಾವಣೆ ಬಿಸಿ..? ಇಂತಹದ್ದೊಂದು ಆತಂಕ ಈಗಾಗಲೇ ಬಹುತೇಕ ವಲಸಿಗ ಸಚಿವರುಗಳ ಕ್ಷೇತ್ರದಲ್ಲಿ ಒಳಗೊಳಗೇ ಹೊಗೆಯಾಡ್ತಿದೆ. ಅದ್ರಂತೆ ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲೂ ಅಂತಹ ಆತಂಕ ಬಹುಶಃ ಒಳಗೊಳಗೇ ತಲ್ಲಣಗೊಳಿಸಿದೆಯಾ.? ಹೌದು, ಅನ್ನುತ್ತಿವೆ ಬಲ್ಲ ಮೂಲಗಳು. ಬದಲಾವಣೆ ಪಕ್ಕಾ..! ಸಿಎಂ ಯಡಿಯೂರಪ್ಪ ಈಗಷ್ಟೇ ರಾಜೀನಾಮೆ ನೀಡುವ ಸುಳಿವು ನೀಡಿ ಆಗಿದೆ. ಹೈಕಮಾಂಡ್ ಹೇಗ್ ಹೇಳತ್ತೋ ಹಾಗೆ ಕೇಳ್ಕೊಂಡು ಇರ್ತಿನಿ ಅನ್ನೋ ಸಂದೇಶ ರವಾನಿಸಿಯೂ ಆಗಿದೆ. ಜುಲೈ 25 ಕ್ಕೆ ಹೈಕಮಾಂಡ್ ನಾಯಕರಿಂದ ಬರೋ ಅದೇಶಕ್ಕಾಗಿ...








