Home admin

Author: admin (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)

Post
ಜೈನ ಸಮುದಾಯದ ಬೇಡಿಕೆ ಈಡೇರಿಸದಿದ್ದರೆ, ಸಲ್ಲೇಖನ ವೃತ ಕೈಗೊಳ್ಳುತ್ತೇನೆ- ಸರ್ಕಾರಕ್ಕೆ ರಾಷ್ಟ್ರಸಂತ ಗುಣಧರ ನಂದಿ ಮುನಿಗಳ ಎಚ್ಚರಿಕೆ..!

ಜೈನ ಸಮುದಾಯದ ಬೇಡಿಕೆ ಈಡೇರಿಸದಿದ್ದರೆ, ಸಲ್ಲೇಖನ ವೃತ ಕೈಗೊಳ್ಳುತ್ತೇನೆ- ಸರ್ಕಾರಕ್ಕೆ ರಾಷ್ಟ್ರಸಂತ ಗುಣಧರ ನಂದಿ ಮುನಿಗಳ ಎಚ್ಚರಿಕೆ..!

 Jain Samavesh News: ಐನಾಪುರ(ಚಿಕ್ಕೋಡಿ) ಜೈನ ಸಮುದಾಯ ಬೇಡಿಕೆಗಳನ್ನು ಹಲವು ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ, ಆದ್ರೆ, ಇದುವರೆಗೆ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ನಮ್ಮ ಬೇಡಿಕೆ ಈಡೇರದಿದ್ದರೆ ಸಲ್ಲೇಖನ ವೃತ ಕೈಗೊಳ್ಳುವುದಾಗಿ ರಾಷ್ಟ್ರ ಸಂತ ಶ್ರೀ ಗುಣಧರನಂದಿ ಮಹಾರಾಜರು ಎಚ್ಚರಿಕೆ ನೀಡಿದ್ದಾರೆ. ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ಆಯೋಜಿಸಿದ್ದ ಅಖಿಲ ಭಾರತ ಭಟ್ಟಾರಕ ಸಮ್ಮೇಳನ ಹಾಗೂ ಜೈನ ಸಮಾವೇಶದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ಈ ಸಮಾವೇಶದಿಂದ ಇನ್ನು ಮುಂದೆ ಸಿದ್ದರಾಮಯ್ಯ ನಿದ್ದೆಗೆ ಭಂಗ...

Post
KSRTC ಬಸ್ ಹಾಗೂ ಬೈಕ್‌ ನಡುವೆ ಮುಖಾಮುಕಿ ಡಿಕ್ಕಿ, ಬೈಕ್ ಸವಾರ ಸಾವು, ಮತ್ತೋರ್ವನಿಗೆ ಗಾಯ..!

KSRTC ಬಸ್ ಹಾಗೂ ಬೈಕ್‌ ನಡುವೆ ಮುಖಾಮುಕಿ ಡಿಕ್ಕಿ, ಬೈಕ್ ಸವಾರ ಸಾವು, ಮತ್ತೋರ್ವನಿಗೆ ಗಾಯ..!

Accident News: ರಾಷ್ಟ್ರೀಯ ಹೆದ್ದಾರಿ-69 ರ ಹೊನ್ನಾವರ-ಗೇರುಸೊಪ್ಪ ರಸ್ತೆಯ ವಾಟೆಹಳ್ಳ ಬಳಿ KSRTC ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ, ಹಿಂಬದಿ ಸವಾರ ಗಾಯಗೊಂಡಿದ್ದಾನೆ. ಭಟ್ಕಳ ಡಿಪೋ ಬಸ್ ಹೊನ್ನಾವರ ಕಡೆಯಿಂದ ಶಿರಸಿಗೆ ತೆರಳುತ್ತಿದ್ದು, ಬೈಕ್ ಸವಾರ ಜೋಗ ಕಡೆಯಿಂದ ಹೊನ್ನಾವರ ಕಡೆಗೆ ಬರುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಬೈಕ್ ಸವಾರ ಸಾಗರ ಮೂಲದ ನಜೀಮ್ ಪಾಶ(30) ಮೃತಪಟ್ಟಿದ್ದು, ಆಯಾನ್ ಸಾಗರ ಗಾಯಗೊಂಡ ಬೈಕ್ ಹಿಂಬದಿ ಸವಾರನನ್ನು ಚಿಕಿತ್ಸೆಗಾಗಿ...

Post
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಕೇಸ್, RCB ಯಿಂದ ಮೃತರ ಕುಟುಂಬಗಳಿಗೆ ತಲಾ 1 ಕೋಟಿ ರೂ. ಪರಿಹಾರ ನೀಡಲಿ; ಶಾಸಕ ಹೆಬ್ಬಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಕೇಸ್, RCB ಯಿಂದ ಮೃತರ ಕುಟುಂಬಗಳಿಗೆ ತಲಾ 1 ಕೋಟಿ ರೂ. ಪರಿಹಾರ ನೀಡಲಿ; ಶಾಸಕ ಹೆಬ್ಬಾರ್

 Shivaram Hebbar: ಯಲ್ಲಾಪುರ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ 11 ಜನ ಅಭಿಮಾನಿಗಳ ಸಾವಿಗೆ ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ್ ಹೆಬ್ಬಾರ್ ಮಮ್ಮಲ ಮರಗಿದ್ದಾರೆ. ಅಲ್ದೇ RCB ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಪತ್ರಿಕಾ ಪ್ರಕಟಣೆಗಾಗಿ ಆಡಿಯೊ ಬಿಡುಗಡೆ‌ ಮಾಡಿರೋ ಹೆಬ್ಬಾರ್ ಅಭಿಯಾನವೊಂದನ್ನು ಶುರು ಮಾಡಿದ್ದಾರೆ. ಕೋಟಿ ರೂ ಪರಿಹಾರ ಬೇಕು..! IPL ಎಂಬ ಮಾಯಾಲೋಕದಲ್ಲಿ, ಅಭಿಮಾನಿಗಳಿಂದ ಸಾವಿರಾರು ಕೋಟಿ ಬಾಚಿರೋ RCB, ಮೃತರ ಕುಟುಂಬಗಳಿಗೆ ತಲಾ ಒಂದು ಕೋಟಿ ರೂ. ಪರಿಹಾರ ನೀಡಲೇಬೇಕು ಅಂತ ಹೆಬ್ಬಾರ್...

Post
ರಸ್ತೆ ದಾಟುತ್ತಿದ್ದ ಚಿರತೆಗೆ ವಾಹನ ಡಿಕ್ಕಿ, ರಸ್ತೆ ಪಕ್ಕದಲ್ಲೇ ಕುಳಿತ ಗಾಯಗೊಂಡ ಚಿರತೆ, ಜನ ಹೈರಾಣು..!

ರಸ್ತೆ ದಾಟುತ್ತಿದ್ದ ಚಿರತೆಗೆ ವಾಹನ ಡಿಕ್ಕಿ, ರಸ್ತೆ ಪಕ್ಕದಲ್ಲೇ ಕುಳಿತ ಗಾಯಗೊಂಡ ಚಿರತೆ, ಜನ ಹೈರಾಣು..!

Vehicle Hit a Leopard; ಕುಮಟಾ: ರಸ್ತೆ ದಾಟುತ್ತಿದ್ದ ಚಿರತೆಗೆ ವಾಹನ ಬಡಿದ ಪರಿಣಾಮ ಗಾಯಗೊಂಡು ರಸ್ತೆ ಪಕ್ಕದಲ್ಲೇ ಕುಳಿತ ಘಟನೆ ತಾಲ್ಲೂಕಿನ ಚಂದಾವರದ ಚರ್ಚ್ ಬಳಿ ನಡೆದಿದೆ. ಶನಿವಾರ ಚಂದಾವರ ಚರ್ಚ್ ಬಳಿ ಚಿರತೆಯೊಂದು ರಸ್ತೆ ದಾಟಲು ಮುಂದಾಗಿದ್ದು, ಈ ವೇಳೆ ರಸ್ತೆಯಲ್ಲಿ ವೇಗವಾಗಿ ಬಂದ ಅಪರಿಚಿತ ವಾಹನವೊಂದು ಚಿರತೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಚಿರತೆಯ ಸೊಂಟಕ್ಕೆ ತೀವ್ರ ಪೆಟ್ಟಾಗಿದ್ದು, ನಡೆದಾಡಲಾಗದೇ ಒದ್ದಾಡಿದ ಚಿರತೆ ರಸ್ತೆ ಪಕ್ಕದಲ್ಲಿಯೇ ಗಿಡಗಳ ಬಳಿ ಕುಳಿತಿದೆ. ಇದನ್ನೂ ಓದಿ👉 ಸಚಿವ...

Post
ಸಚಿವ ಮಂಕಾಳು ವೈದ್ಯರಿಗೆ ಸಾಮಾಜಿಕ ಜಾಲತಾಣದಲ್ಲಿ ತೇಜೋವಧೆ ಪೊಸ್ಟ್, ಇಬ್ಬರು ವಶಕ್ಕೆ..!

ಸಚಿವ ಮಂಕಾಳು ವೈದ್ಯರಿಗೆ ಸಾಮಾಜಿಕ ಜಾಲತಾಣದಲ್ಲಿ ತೇಜೋವಧೆ ಪೊಸ್ಟ್, ಇಬ್ಬರು ವಶಕ್ಕೆ..!

Mankalu Vaidya: ಭಟ್ಕಳ: ಸಾಮಾಜಿಕ ಜಾಲತಾಣದ ಖಾತೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯರಿಗೆ ಅವಮಾನ, ತೇಜೋವಧೆ ಮಾಡುವ ದೃಷ್ಟಿಯಲ್ಲಿ ಸುಳ್ಳು ವಿಡಿಯೋವನ್ನು ಹರಿಬಿಟ್ಟು ಜನರಿಗೆ ತಪ್ಪು ಸಂದೇಶ ಸಾರಿದ ಇಬ್ಬರು ಆರೋಪಿಗಳನ್ನು ಮುರ್ಡೇಶ್ವರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಾರ್ವಜನಿಕ ನೆಮ್ಮದಿ ವಿರುದ್ಧ ಅಪರಾಧ ಎಸಗುವಂತೆ ಮಾಡುವ ಉದ್ದೇಶವುಳ್ಳ ಮತ್ತು ಒಂದು ಪಕ್ಷದ ಕಾರ್ಯಕರ್ತರು ಅಪರಾಧವನ್ನು ಮಾಡುವಂತೆ ಪ್ರಚೋದಿಸುವ ಉದ್ದೇಶವುಳ್ಳ ಹೇಳಿಕೆಯನ್ನು ಸುಳ್ಳು ಮಾಹಿತಿಯನ್ನು ಅಥವಾ ಗಾಳಿಸುದ್ದಿಯನ್ನು ಸಾಮಾಜಿಕ ಜಾಲತಾಣವಾದ ಫೆಸ್ಟುಕ್ ಖಾತೆಯಿಂದ ಇರರರಿಗೆ ಶೇರ್ ಮಾಡಿದ್ದಾರೆ.ಬೈಲೂರಿನ...

Post
ಬಂಕಾಪುರದಲ್ಲಿ ಬಾಲಕಿ ಮೇಲೆ ಪ್ರಿಯಕರನ ಸ್ನೇಹಿತರೇ ಅತ್ಯಾಚಾರ ಮಾಡಿದ್ರು, ನಂತ್ರ ರಾಜೀ ಪಂಚಾಯ್ತಿ, ನಾಲ್ವರ ಬಂಧನ..!

ಬಂಕಾಪುರದಲ್ಲಿ ಬಾಲಕಿ ಮೇಲೆ ಪ್ರಿಯಕರನ ಸ್ನೇಹಿತರೇ ಅತ್ಯಾಚಾರ ಮಾಡಿದ್ರು, ನಂತ್ರ ರಾಜೀ ಪಂಚಾಯ್ತಿ, ನಾಲ್ವರ ಬಂಧನ..!

Bankapur Crime News: ಬಂಕಾಪುರ: ಬಾಲಕಿಯನ್ನು ಪ್ರೀತಿಸುತ್ತಿದ್ದ ಯುವಕನ ಇಬ್ಬರು ಸ್ನೇಹಿತರೇ ಬೆದರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣ ಶಿಗ್ಗಾಂವಿ ತಾಲೂಕಿನ ಬಂಕಾಪುರ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಪೊಲೀಸರು ಬಾಲಕಿಯ ಪ್ರಿಯಕರ, ದೌರ್ಜನ್ಯವೆಸಗಿದ ಓರ್ವ ಆರೋಪಿ ಹಾಗೂ ರಾಜಿ ಪಂಚಾಯತಿ ಮಾಡಿದ ಇಬ್ಬರನ್ನು ಬಂಧಿಸಿದ್ದಾರೆ. ಇನ್ನೋರ್ವ ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ. ಬಂಧಿತ ಆರೋಪಿಗಳನ್ನು ಗೋಣಿರುದ್ರಾ ಶಿಗ್ಗಟ್ಟಿ (24), ಮಂಜುನಾಥ ಶಿಗ್ಗಟ್ಟಿ (23), ಲಕ್ಷ್ಮಣ ಕಬನೂರ ಹಾಗೂ ಮಾರುತಿ ಶಿಗಟ್ಟಿ ಎಂದು ಗುರುತಿಸಲಾಗಿದೆ....

Post
ಉತ್ತರ ಕನ್ನಡಲ್ಲಿ ಐಟಿಐ ಪ್ರವೇಶಕ್ಕೆ ಆಫ್‌ಲೈನ್ ಅರ್ಜಿ ಆಹ್ವಾನ..!

ಉತ್ತರ ಕನ್ನಡಲ್ಲಿ ಐಟಿಐ ಪ್ರವೇಶಕ್ಕೆ ಆಫ್‌ಲೈನ್ ಅರ್ಜಿ ಆಹ್ವಾನ..!

Education news: ಕಾರವಾರ: ಪ್ರಸುತ್ತ ಸಾಲಿನ ಐ.ಟಿ.ಐ ಪ್ರವೇಶದ ಆನ್‌ಲೈನ್ ಪ್ರಕ್ರಿಯೆ ಮುಕ್ತಾಯಗೊಂಡಿದ್ದು.ಪ್ರಥಮ ಸುತ್ತಿನ ಆಯ್ಕೆ ಪ್ರಕ್ರಿಯೆ ಕೈಗೊಂಡಿರುವುದಿಲ್ಲ.ಆಯ್ಕೆ ಪ್ರಕ್ರಿಯೆಗೊಂಡ ನಂತರ ವೃತ್ತಿವಾರು ಬಾಕಿ ಉಳಿದಿರುವ ಸ್ಥಾನಗಳನ್ನು ಸೂಚನಾ ಫಲಕ್ಕೆ ಅಳವಡಿಸಲಾಗುವುದು. ಈಗಾಗಲೇ ಆನ್‌ಲೈನ್ ಅರ್ಜಿ ಸಲ್ಲಿಸಿದ ದಾಖಲೆಗಳನ್ನು ಪರಿಶೀಲನೆ ಮಾಡದೇ ಇರುವವರು ಆನ್‌ಲೈನ್ ಅರ್ಜಿ ಸಲ್ಲಿಸಿ ದಾಖಲೆಗಳನ್ನು ಪರಿಶೀಲನೆ ಮಾಡಿಕೊಂಡರೂ ಪ್ರಥಮ ಸುತ್ತಿನ ಪ್ರಕ್ರಿಯೆಯಲ್ಲಿ ಆಯ್ಕೆಗೊಳ್ಳದೇ ಇರುವವರು ಹಾಗೂ ಇದುವರೆಗೂ ಯಾವುದೇ ಅರ್ಜಿ ಸಲ್ಲಿಸದೇ ಇರುವವರಿಗೆ ಆಫ್‌ಲೈನ್ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಇದನ್ನೂ ಓದಿ👉ಪತ್ನಿಯ...

Post
ಪತ್ನಿಯ ತಲೆ ಕಡಿದುಕೊಂಡು ಪೊಲೀಸ್ ಠಾಣೆಗೆ ಬಂದ ಪತಿರಾಯ..!

ಪತ್ನಿಯ ತಲೆ ಕಡಿದುಕೊಂಡು ಪೊಲೀಸ್ ಠಾಣೆಗೆ ಬಂದ ಪತಿರಾಯ..!

Crime News: ಬೆಂಗಳೂರು: ಬೆಂಗಳೂರಿನ ಆನೇಕಲ್ ಪ್ರದೇಶದಲ್ಲಿ 28 ವರ್ಷದ ವ್ಯಕ್ತಿಯೊಬ್ಬ ತನ್ನ ಪತ್ನಿಯ ಶಿರಚ್ಛೇದ ಮಾಡಿ, ಕತ್ತರಿಸಿದ ತಲೆಯನ್ನು ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿ ಶಂಕರ ಎಂಬಾತ ತನ್ನ 26 ವರ್ಷದ ಪತ್ನಿ ಮಾನಸಾಳ ಜೊತೆ ನಡೆದ ತೀವ್ರ ಜಗಳದಲ್ಲಿ ಆಕೆಯನ್ನು ಕೊಲೆ ಮಾಡಿದ್ದಾನೆ. ಪೊಲೀಸ್ ಮೂಲಗಳ ಪ್ರಕಾರ, ವಿವಾಹಿತ ದಂಪತಿ ಶಂಕರ ಪತ್ನಿ ಜೊತೆ ಕೆಲ ಸಮಯದ ಹಿಂದೆ, ಅವರು ಹೀಲಲಿಗೆ ಗ್ರಾಮದಲ್ಲಿ ಬಾಡಿಗೆ ಮನೆಗೆ ಬಂದಿದ್ದರು. ಇಬ್ಬರೂ ಖಾಸಗಿ...

Post
ಕೃಷಿ ಉದ್ಯಮಿ ಮತ್ತು ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ..!

ಕೃಷಿ ಉದ್ಯಮಿ ಮತ್ತು ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನ..!

Business News ಕಾರವಾರ: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಕುಮಟಾದಲ್ಲಿ ಜೂ.9 ರಿಂದ ಜೂ.21 ವರೆಗೆ ಕೃಷಿ ಉದ್ಯಮಿ ಮತ್ತು ಕೋಳಿ ಸಾಕಾಣಿಕೆ 13 ದಿನಗಳ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮೀಣ ಪ್ರದೇಶದ ಬಿಪಿಎಲ್ ಅಭ್ಯರ್ಥಿಗೆ ಮೊದಲ ಆದ್ಯತೆ ನೀಡಲಾಗುವುದು. ತರಬೇತಿಯು ಊಟ ಮತ್ತು ವಸತಿ ಸಹಿತ ಉಚಿತವಾಗಿರುತ್ತದೆ. ಅಭ್ಯರ್ಥಿಯು ನಿರುದ್ಯೋಗಿಯಾಗಿದ್ದು, ಸ್ವ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ವಯೋಮಿತಿ 18 ರಿಂದ 45 ವರ್ಷಗಳು. ಹಾಗೂ ಕನಿಷ್ಟ ವಿದ್ಯಾರ್ಹತೆ ಕನ್ನಡ ಓದಲು ಬರೆಯಲು...

Post
ಕ್ರೀಡಾಭಿಮಾನಿಗಳ ಸಾವು : ಸಿಎಂ, ಡಿಸಿಎಂ ರಾಜೀನಾಮೆಗೆ ಬಿಜೆಪಿ ಆಗ್ರಹ..!

ಕ್ರೀಡಾಭಿಮಾನಿಗಳ ಸಾವು : ಸಿಎಂ, ಡಿಸಿಎಂ ರಾಜೀನಾಮೆಗೆ ಬಿಜೆಪಿ ಆಗ್ರಹ..!

Political News : ಚಿಕ್ಕಮಗಳೂರು : ಆರ್‌ಸಿಬಿ ಕ್ರಿಕೆಟ್ ಅಭಿಮಾನಿಗಳ ಸಾವಿಗೆ ಕಾರಣರಾದ ರಾಜ್ಯದ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ನೈತಿಕ ಹೊಣೆ ಹೊತ್ತು ರಾಜೀನಾಮೆ ಸಲ್ಲಿಸಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಶುಕ್ರವಾರ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಪಕ್ಷದ ಕಾರ್ಯಾಲಯದಿಂದ ಸಿಎಂ ಮತ್ತು ಡಿಸಿಎಂ ವಿರುದ್ಧ ಧಿಕ್ಕಾರ ಹಾಕುತ್ತಾ ಅವರ ಭಾವಚಿತ್ರಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದರು. ಸಾವಿಗೀಡಾದ ಕ್ರೀಡಾಭಿಮಾನಿಗಳ ಆತ್ಮಕ್ಕೆ ಶಾಂತಿ ಕೋರಿ ಕಾರ್ಯಕರ್ತರು ಒಂದು ನಿಮಿಷ ಮೌನಾಚರಿಸಿದರು. ಇದೇ...

error: Content is protected !!