Home admin

Author: admin (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)

Post
ಮುಂಡಗೋಡ ಪೊಲೀಸರ ಭರ್ಜರಿ ದಾಳಿ, ಪಾಳಾ ಕ್ರಾಸ್ ಬಳಿ ಗಾಂಜಾ ಸಾಗಿಸ್ತಿದ್ದ ಹಾನಗಲ್ಲಿ‌ನ ಇಬ್ಬರ ಬಂಧನ..!

ಮುಂಡಗೋಡ ಪೊಲೀಸರ ಭರ್ಜರಿ ದಾಳಿ, ಪಾಳಾ ಕ್ರಾಸ್ ಬಳಿ ಗಾಂಜಾ ಸಾಗಿಸ್ತಿದ್ದ ಹಾನಗಲ್ಲಿ‌ನ ಇಬ್ಬರ ಬಂಧನ..!

Mundgod Police Raid; ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬೈಕಿನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಮಾಲು ಸಮೇತ, ಬೈಕಿನೊಂದಿಗೆ ಬಂಧಿಸಿದ್ದಾರೆ. ಈ ಕೇಸಲ್ಲಿ ಇನ್ನುಳಿದಂತೆ ಪ್ರಮುಖ ಡ್ರಗ್ ಪೆಡ್ಲರ್ ಗಾಗಿ ಬಲೆ ಬೀಸಿದ್ದಾರೆ‌. ಅಂದಹಾಗೆ, ಮುಂಡಗೋಡ ತಾಲೂಕಿನ ಪಾಳಾ ಕ್ರಾಸ್ ಹತ್ತಿರ ಆರೋಪಿಗಳಾದ ಹಾವೇರಿ ಜಿಲ್ಲೆಯ ಹಾನಗಲ್ಲಿನ ಮುಜಾಫರ್ ಅಹ್ಮದ್ ಮಕ್ಖೂಲ್ ಅಹ್ಮದ್ ಬ್ಯಾಡಗಿ (28) ಹಾಗೂ ಪ್ರಶಾಂತ ಮಾರ್ತಾಂಡಪ್ಪ ಅಕ್ಕಿವಳಿ(20) ಎಂಬುವವರನ್ನು ಬಂಧಿಸಲಾಗಿದೆ. ಆತ ಚೋರ್ ಇಮ್ರಾನ್.! ಅಸಲು, ಹಾನಗಲ್ ನಿಂದ...

Post
ಜನ-ಧನ್‌ ಅಕೌಂಟ್‌ಗೆ ಮರು ಕೆವೈಸಿ : ಸೆ.30ಕ್ಕೆ ಡೆಡ್‌ಲೈನ್ ಫಿಕ್ಸ್ ಮಾಡಿದೆ RBI, ಅಪ್‌ಡೇಟ್ ಮಾಡುವುದು ಹೇಗೆ..?

ಜನ-ಧನ್‌ ಅಕೌಂಟ್‌ಗೆ ಮರು ಕೆವೈಸಿ : ಸೆ.30ಕ್ಕೆ ಡೆಡ್‌ಲೈನ್ ಫಿಕ್ಸ್ ಮಾಡಿದೆ RBI, ಅಪ್‌ಡೇಟ್ ಮಾಡುವುದು ಹೇಗೆ..?

Jan-Dhan Account re-KYC News: ಭಾರತೀಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(RBI) ಬುಧವಾರ ಮುಕ್ತಾಯಗೊಂಡ ಹಣಕಾಸು ಸಮಿತಿ ಸಭೆಯಲ್ಲಿ ರೆಪೋ ದರ ಯಥಾಸ್ಥಿತಿ ಕಾಯ್ದುಕೊಂಡಿದ್ದು ಅಷ್ಟೇ ಅಲ್ಲದೆ ಹಲವು ಪ್ರಮುಖ ಘೋಷಣೆಗಳನ್ನು ಮಾಡಿದೆ. ಇದೇ ವೇಳೆಯಲ್ಲಿ ಪ್ರಧಾನ ಮಂತ್ರಿ ಜನ ಧನ್ ಯೋಜನೆಯು 10 ವರ್ಷ ಪೂರೈಸಿರವುದರ ಹಿನ್ನೆಲೆ ಗ್ರಾಹಕರ ಅಕೌಂಟ್‌ ರಿ-ಕೆವೈಸಿ ಮಾಡಬೇಕೆದು ಹೇಳಿದೆ. ಹಣಕಾಸು ಸಮಿತಿಯ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ, ಬ್ಯಾಂಕ್‌ಗಳು ಗ್ರಾಹಕರ ರಿ-ಕೆವೈಸಿ ಕುರಿತು ಕ್ಯಾಂಪ್ಸ್...

Post
ಮುಂಡಗೋಡ ಪೊಲೀಸರ ಮಿಂಚಿನ ದಾಳಿ,  ಬಂಕಾಪುರ್ ರಸ್ತೆ ಹೆಬ್ಬಾರ ನಗರ ಕ್ರಾಸ್ ಬಳಿ ಗಾಂಜಾ “ದಂಧೆ” ಗಿಳಿದಿದ್ದ ಓರ್ವ ಅಂದರ್..!

ಮುಂಡಗೋಡ ಪೊಲೀಸರ ಮಿಂಚಿನ ದಾಳಿ, ಬಂಕಾಪುರ್ ರಸ್ತೆ ಹೆಬ್ಬಾರ ನಗರ ಕ್ರಾಸ್ ಬಳಿ ಗಾಂಜಾ “ದಂಧೆ” ಗಿಳಿದಿದ್ದ ಓರ್ವ ಅಂದರ್..!

Police Raid; ಮುಂಡಗೋಡ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ್ದ ಓರ್ವ ಆರೋಪಿಯನ್ನು ಮಾಲು ಸಮೇತ ಎಳೆದು ತಂದಿದ್ದಾರೆ. ಮುಂಡಗೋಡ ಬಂಕಾಪುರ್ ರಸ್ತೆಯ, ಹೆಬ್ಬಾರ ನಗರ ಕ್ರಾಸ್ ಬಳಿ ಗಾಂಜಾ ಮಾರಾಟದಲ್ಲಿ ತೊಡಗಿದ್ದವನು ಅಂದರ್ ಆಗಿದ್ದಾನೆ. ಅಂದಹಾಗೆ, ಖಾಕಿಗಳ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದವನು ಮುಂಡಗೋಡ ಇಂದ್ರಾನಗರ ಪ್ಲಾಟಿನ ಸೈಯದ್ ಅಲಿ ಹುಸೇನ್ ಸಾಬ್ ಬೆಂಡಿಗೇರಿ ಎಂಬುವವ.. ಬಂಕಾಪುರ ರಸ್ತೆಯ ಹೆಬ್ಬಾರ್ ಕ್ರಾಸ್ ಬಳಿ, ಸ್ಕೂಟಿಯ ಮೇಲೆ ಗಾಂಜಾ ಇಟ್ಟುಕೊಂಡು ಮಾರಾಟ...

Post
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ..!

ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ..!

Guarantee Scheme News: ಬೆಂಗಳೂರು: ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ 2000ರೂ. ಅರ್ಹ ಮಹಿಳೆಯರ ಬ್ಯಾಂಕ್‌ ಖಾತೆಗಳಿಗೆ 2-3 ದಿನದಲ್ಲಿ ಪಾವತಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಗಳು ಮಾಹಿತಿ ನೀಡಿವೆ. ರಾಜ್ಯದ 1.24 ಕೋಟಿ ಅರ್ಹ ಮಹಿಳೆಯರ ಬ್ಯಾಂಕ್‌ ಖಾತೆಗಳಿಗೆ ಹಣ ಪಾವತಿಯಾಗಲಿದೆ. ಇದರಿಂದಾಗಿ 4 ಮತ್ತು 5ನೇ ಕಂತಿನ ಹಣ ಇನ್ನೂ ಬಾಕಿ ಉಳಿದಂತಾಗಲಿದೆ. ಆಯಾ ತಾ.ಪಂ.ಗಳ ಕಾರ್ಯನಿರ್ವಾಹಕ ಅಧಿಕಾರಿಗಳ ಖಾತೆಗೆ ಹಣ ಸಂದಾಯವಾಗುತ್ತಿದೆ. ನಂತರ ತಾಲೂಕು ಶಿಶು...

Post
ತುಮಕೂರಲ್ಲಿ 20 ನವಿಲುಗಳ ಧಾರುಣ ಸಾವು..!

ತುಮಕೂರಲ್ಲಿ 20 ನವಿಲುಗಳ ಧಾರುಣ ಸಾವು..!

Peacock Death: ಮಧುಗಿರಿ : 20 ನವಿಲುಗಳು ಜಮೀನೊಂದರಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಹನುಮಂತಪುರ ಗ್ರಾಮದ ಜಮೀನೊಂದರಲ್ಲಿ ನಡೆದ್ದಿದ್ದು ಭಾನುವಾರ ಈ ಘಟನೆ ಬೆಳಕಿಗೆ ಬಂದಿದೆ. ಅದರಲ್ಲಿ 3 ಗಂಡು ಹಾಗೂ 17 ಹೆಣ್ಣು ನವಿಲುಗಳು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಖಚಿತ ಪಡಿಸಿದ್ದಾರೆ. ಸತ್ತು ಬಿದ್ದಿರುವ ನವಿಲುಗಳನ್ನು ಕಂಡ ಜಮೀನಿನ ಮಾಲೀಕ ಪೊಲೀಸರಿಗೆ ಹಾಗೂ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿಗಳು ಪಶು...

Post
ಮೈಸೂರು ದಸರಾ ಜಂಬೂ ಸವಾರಿ: ಗಜಪಡೆಯ 14 ಆನೆಗಳ ಸಂಪೂರ್ಣ ಮಾಹಿತಿ ಹೀಗಿದೆ..!

ಮೈಸೂರು ದಸರಾ ಜಂಬೂ ಸವಾರಿ: ಗಜಪಡೆಯ 14 ಆನೆಗಳ ಸಂಪೂರ್ಣ ಮಾಹಿತಿ ಹೀಗಿದೆ..!

Dasara Festival News : ಮೈಸೂರು: ಅದ್ಧೂರಿ ಹಾಗೂ ಸಾಂಪ್ರದಾಯಿಕ ನಾಡಹಬ್ಬ ಸಮೀಪಿಸುತ್ತಿದ್ದು, ಈ ಬಾರಿಯ ಜಂಬೂ ಸವಾರಿಯಲ್ಲಿ ಭಾಗವಹಿಸಲು ಈಗಾಗಲೇ 14 ಆನೆಗಳನ್ನು ಆಯ್ಕೆ ಮಾಡಲಾಗಿದೆ. ಕಳೆದ ಬಾರಿಯಂತೆ ಈ ಬಾರಿಯೂ ಗಜಪಡೆಯ ಮುಂದಾಳತ್ವವನ್ನು ಅಭಿಮನ್ಯು ವಹಿಸಲಿದ್ದಾನೆ. ಕ್ಯಾಪ್ಟನ್​ ಅಭಿಮನ್ಯು ಸೇರಿದಂತೆ ಗಜಪಡೆಯಲ್ಲಿ 10 ಗಂಡಾನೆ ಹಾಗೂ 4 ಹೆಣ್ಣಾನೆಗಳಿವೆ. ವಿಶ್ವವಿಖ್ಯಾತ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂ ಸವಾರಿ ಮೆರವಣಿಗೆ. ಈ ಮೆರವಣಿಗೆಯಲ್ಲಿ ಭಾಗವಹಿಸುವ ಗಜಪಡೆಯ 14 ಆನೆಗಳನ್ನು ಅರಣ್ಯ ಇಲಾಖೆ ಆಯ್ಕೆ ಮಾಡಿ...

Post
ಆ.8 ರಿಂದ 14ರ ವರೆಗೆ ಶ್ರೀ ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಸಪ್ತರಥೋತ್ಸವ..!

ಆ.8 ರಿಂದ 14ರ ವರೆಗೆ ಶ್ರೀ ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಸಪ್ತರಥೋತ್ಸವ..!

Chariot Festival News: ರಾಯಚೂರು: “ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ 354ನೇ ಆರಾಧನ ಸಪ್ತರಥೋತ್ಸವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದ್ದು, ಇದಕ್ಕೆ ಸಕಲ ರೀತಿಯಾಗಿ ಶ್ರೀಮಠದಲ್ಲಿ ಸಿದ್ಧತೆ ಕಾರ್ಯ ನಡೆಯುತ್ತಿದೆ” ಎಂದು ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ತಿಳಿಸಿದರು. “2025 ಆ. 8 ರಿಂದ 14ನೇ ತಾರಿಕಿನವರೆಗೆ ರಾಯರ ಆರಾಧನಾ ಮಹೋತ್ಸವ ಜರುಗಲಿದೆ. ಆ.8ರಂದು ಸಂಜೆ ಶ್ರೀಮಠದ ಮುಂಭಾಗದಲ್ಲಿ ಧ್ವಜಾರೋಹಣ ನೇರವೇರಿಸುವ ಮೂಲಕ ಚಾಲನೆ ನೀಡಲಾಗುವುದು. ಬಳಿಕ ಪ್ರಾರ್ಥನೋತ್ಸವ, ಪ್ರಭ ಉತ್ಸವ, ಧನ್ಯತೋತ್ಸವ ನಡೆಯಲಿದೆ. ಆ.9ರಂದು ತಿರುಮಲ ತಿರುಪತಿಯಿಂದ ಶ್ರೀನಿವಾಸ ದೇವರ...

Post
ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ತಲೆಗೆ ರಾಡ್​ನಿಂದ ಹೊಡೆದು ಮಹಿಳೆಯ ಕೊಲೆ..!

ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ತಲೆಗೆ ರಾಡ್​ನಿಂದ ಹೊಡೆದು ಮಹಿಳೆಯ ಕೊಲೆ..!

Crime News: ಬೆಳಗಾವಿ: ಕೆಲಸ ಮುಗಿಸಿ ನಡೆದುಕೊಂಡು ಮನೆಗೆ ಹೋಗುತ್ತಿದ್ದ ಮಹಿಳೆಯೊಬ್ಬರನ್ನು ನಡುರಸ್ತೆಯಲ್ಲಿ ರಾಡ್​ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಮಂಗಳವಾರ ರಾತ್ರಿ ಬೆಳಗಾವಿಯ ಸದಾಶಿವ ನಗರದ ಲಕ್ಷ್ಮೀ ಕಾಂಪ್ಲೆಕ್ಸ್‌ ಬಳಿ ನಡೆದಿದೆ. ವಡ್ಡರವಾಡಿಯ ರಾಮನಗರದ ನಿವಾಸಿ ಮಹಾದೇವಿ ಕರೆನ್ನವರ್​​ (45) ಕೊಲೆಯಾದ ದುರ್ದೈವಿ. ಮೆಸ್​ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ, ರಾತ್ರಿ ಎಂದಿನಂತೆ ನಡೆದುಕೊಂಡು ಮನೆಗೆ ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದ ಆಗಂತುಕ ವ್ಯಕ್ತಿ ಕಬ್ಬಿಣದ ರಾಡ್​ನಿಂದ ತಲೆಗೆ ಬಲವಾಗಿ ಹೊಡೆದಿದ್ದಾನೆ. ಗಂಭೀರ ಗಾಯಗೊಂಡ ಮಹಾದೇವಿ ಅವರು...

Post
ಆರ್‌ಬಿಐ ರೆಪೋ ದರ ಶೇ.5.5ರಲ್ಲಿ ಸ್ಥಿರ; ನಿಮ್ಮ ಲೋನ್ EMI ಹೊರೆ ಇಳಿಸಲು ಈ ವಿಧಾನ ಅನುಸರಿಸಿ..!

ಆರ್‌ಬಿಐ ರೆಪೋ ದರ ಶೇ.5.5ರಲ್ಲಿ ಸ್ಥಿರ; ನಿಮ್ಮ ಲೋನ್ EMI ಹೊರೆ ಇಳಿಸಲು ಈ ವಿಧಾನ ಅನುಸರಿಸಿ..!

Loan Transfer to Reduce EMI: ಭಾರತೀಯ ರಿಸರ್ವ್ ಬ್ಯಾಂಕ್ (RBI)ನ ವಿತ್ತ ನೀತಿ ಸಮಿತಿ (MPC) ಸಭೆ ಇಂದು ಬುಧವಾರ ಮುಕ್ತಾಯಗೊಂಡಿದ್ದು, ಗವರ್ನರ್ ಸಂಜಯ್ ಮಲ್ಹೋತ್ರಾ ಅವರು ಸಭೆಯ ನಿರ್ಣಯಗಳನ್ನು ಪ್ರಕಟಿಸಿದ್ದಾರೆ. ಈ ಬಾರಿ ಆರ್‌ಬಿಐ ತನ್ನ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದೆ, 5.50% ರಲ್ಲಿ ಸ್ಥಿರವಾಗಿರಿಸಿದೆ. ಹೀಗಾಗಿ, ಆರ್‌ಬಿಐನ ಈ ನಿರ್ಧಾರದಿಂದ ಸಾಲ ಪಡೆಯುವವರು ಅಥವಾ ಇಎಂಐ ಪಾವತಿಸುವವರಿಗೆ ಯಾವುದೇ ರಿಲೀಫ್‌ ಸಿಕ್ಕಿಲ್ಲ. ಆದರೂ ಕೂಡ ನಿಮ್ಮ ಸಾಲದ EMI ಹೊರೆ ಹೆಚ್ಚಿದ್ದರೆ,...

Post
ಚಿನ್ನದ ಬೆಲೆ ಸತತ ಏರಿಕೆ: ಬುಧವಾರ ಬೆಂಗಳೂರಿನಲ್ಲಿ 10 ಗ್ರಾಂ ಬಂಗಾರದ ಬೆಲೆ ಎಷ್ಟಿದೆ?

ಚಿನ್ನದ ಬೆಲೆ ಸತತ ಏರಿಕೆ: ಬುಧವಾರ ಬೆಂಗಳೂರಿನಲ್ಲಿ 10 ಗ್ರಾಂ ಬಂಗಾರದ ಬೆಲೆ ಎಷ್ಟಿದೆ?

Gold Price Today: ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಹಾಗೂ ಬೆಳ್ಳಿ ಮತ್ತೊಮ್ಮೆ ಗಗನಕುಸುಮವಾಗತೊಡಗಿದೆ. ಮುಂಬರುವ ವರಮಮಹಾಲಕ್ಷ್ಮೀ ಹಬ್ಬಕ್ಕೂ ಮುನ್ನ ಬಂಗಾರ ಖರೀದಿಸಬೇಕು ಎಂದುಕೊಂಡಿದ್ದವರಿಗೆ ದುಬಾರಿಯಾಗಿ ಪರಿಣಮಿಸಿದೆ. ಕಳೆದ ವಾರ ಇಳಿಕೆಯಾಗಿದ್ದ ಹಳದಿ ಲೋಹವು ಕೊನೆಯ ವೀಕೆಂಡ್‌ನಿಂದ ಸತತ ಏರಿಕೆಯಾಗ್ತಲೇ ಇದೆ. 22 ಕ್ಯಾರೆಟ್ ಆಭರಣ ಚಿನ್ನ ಹಾಗೂ 24 ಕ್ಯಾರೆಟ್‌ ಶುದ್ಧ ಬಂಗಾರಗಳೆರಡು ಸಹ ಬೆಲೆ ಹೆಚ್ಚಳಕ್ಕೆ ಸಾಕ್ಷಿಯಾಗಿದ್ದು, ಖರೀದಿದಾರರ ಬಜೆಟ್‌ಗೆ ಹೊಡೆತ ಬಿದ್ದಿದೆ. ಚಿನ್ನದ ಬೆಲೆ ಹೆಚ್ಚಳಕ್ಕೆ ಕಾರಣವೇನು? ಜಾಗತಿಕ ಮಟ್ಟದಲ್ಲಿ ರಷ್ಯಾ-ಉಕ್ರೇನ್ ಯುದ್ಧದ ನಡುವೆ...

error: Content is protected !!