Gold Price Today: ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಸತತ ನಾಲ್ಕು ದಿನ ಏರಿಕೆ ಬಳಿಕ ವೀಕೆಂಡ್‌ನಲ್ಲಿ ಭಾರೀ ಕುಸಿತಗೊಂಡಿದೆ. ಈ ವಾರದ ಮೊದಲ ನಾಲ್ಕು ವಹಿವಾಟುಗಳಲ್ಲಿ ಬಂಗಾರದ ಬೆಲೆ ಸತತವಾಗಿ ಏರಿಕೆಯಾದ ಬಳಿಕ ಶುಕ್ರವಾರ ಬೆಲೆ ವ್ಯತ್ಯಾಸವಾಗಿರಲಿಲ್ಲ. ಆದ್ರೆ ಇಂದು ಅಂದ್ರೆ ಶನಿವಾರ 22 & 24 ಕ್ಯಾರೆಟ್ ಬಂಗಾರ ದಿಢೀರ್ ಇಳಿಕೆಗೊಂಡಿದೆ. ಇದೇ ವೇಳೆಯಲ್ಲಿ ಬೆಳ್ಳಿ ಬೆಲೆ ಕೆಜಿಗೆ 100 ರೂಪಾಯಿ ಏರಿಕೆಗೊಂಡಿದೆ. 6 ದಿನದಲ್ಲಿ ಬೆಳ್ಳಿ ಬೆಲೆ 7,200 ರೂಪಾಯಿ ಜಿಗಿತ!...
Top Stories
ಮನೆಯಲ್ಲಿ ಮಲಗಿದ್ದವನನ್ನು ಕರೆದು ರಾಡ್, ತಲ್ವಾರನಿಂದ ಹಲ್ಲೆ..!
ಶಿರಸಿ ಶೈಕ್ಷಣಿಕ ಜಿಲ್ಲೆಯ 18 ಶಿಕ್ಷಕರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ, ಮುಂಡಗೋಡಿನ ಈ ಮೂವರಿಗೂ “ಪ್ರಶಸ್ತಿಯ ಗರಿ”..!
ಭೀಮಾತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು, ಮಹದೇವ ಸಾಹುಕಾರ್ ಪರಮಾಪ್ತನ ಭೀಕರ ಹತ್ಯೆ..!
ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ..! ಅಷ್ಟಕ್ಕೂ, ಪೊಲೀಸ್ ಅಧಿಕಾರಿಯ ಮಗಳಿಗೆ ಏನಾಯ್ತು..?
ಇದು “ಜಬರ್ದಸ್ತ್ ಜಮಖಂಡಿ”ಯ ಮರ್ಡರ್ ಮಿಸ್ಟರಿ..! “ಮಾಯಾಂಗನೆ”ಯ ನೆರಳಲ್ಲಿ ನಡೆದಿತ್ತು ಆ ಭೀಕರ ಹತ್ಯೆ..!
ಇಂದ್ರಾ ನಗರದ ಮೆಹೆಬೂಬ್ ಅಲಿ ಜಮಖಂಡಿ ಮರ್ಡರ್ ಕೇಸ್ ಆರೋಪಿಗಳಿಗೆ ಶಿಕ್ಷೆ ಪ್ರಕಟ..! ಓರ್ವನಿಗೆ ಜೀವಾವಧಿ ಶಿಕ್ಷೆ..!
ಶಿಗ್ಗಾವಿ BEO ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ಚಿಗಳ್ಳಿಯ ಪ್ರಸನ್ನ ಜಾಧವ್ ವಿಧಿವಶ, ಹಲವರ ಸಂತಾಪ..!
ಡ್ರಗ್ಸ್ ದಂಧೆ ಮಾಡುತಿದ್ದ 9 ದಂಧೆಕೋರರ ಬಂಧನ, 30 ಲಕ್ಷ ಮೌಲ್ಯದ ಮಾದಕ ವಸ್ತುಗಳು ವಶಕ್ಕೆ..!
ಮುಂಡಗೋಡ ತಾಲೂಕು ಸೇರಿ ಜಿಲ್ಲೆಯ ಹಲವು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ..!
ನಾಳೆ ಮುಂಡಗೋಡ ತಾಲೂಕಿನಲ್ಲೂ ಶಾಲೆಗಳಿಗೆ ಮಳೆಯ ರಜೆ..!
ಮುಂಡಗೋಡ ಹೊರತುಪಡಿಸಿ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ “ಮಳೆಯ” ರಜೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ 10 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ..!
ಯಲ್ಲಾಪುರ ಬಳಿ ಭೀಕರ ಅಪಘಾತ, ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು, 7 ಜನರಿಗೆ ಗಂಭೀರ ಗಾಯ..!
ಶಿಗ್ಗಾವಿಯಲ್ಲಿ ಹಾಡಹಗಲೇ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ..!
ಹೆಂಡತಿಯ ಅಪ್ಪ, ತಮ್ಮನ ಕಾಟ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮುಂಡಗೋಡ ಕಾಳಗನಕೊಪ್ಪದ ವ್ಯಕ್ತಿ..!
ಲೊಯೋಲಾ ಪ್ರೌಢಶಾಲೆಯ ಶಿಕ್ಷಕ ವಿನಾಯಕ್ ಶೇಟ್ ನಾಪತ್ತೆ, ಹುಡುಕಿ ಕೊಡುವಂತೆ ಪತ್ನಿಯಿಂದ ಮುಂಡಗೋಡ ಠಾಣೆಯಲ್ಲಿ ದೂರು..!
ಕಾರವಾರ ಶಾಸಕ ಸತೀಶ್ ಶೈಲ್ ಮನೆ ಮೇಲೆ ಇಡಿ ದಾಳಿ, ದಾಖಲೆ ಪರಿಶೀಲನೆ..!
ಮುಂಡಗೋಡ ಪೊಲೀಸರ ಭರ್ಜರಿ ದಾಳಿ, ಪಾಳಾ ಕ್ರಾಸ್ ಬಳಿ ಗಾಂಜಾ ಸಾಗಿಸ್ತಿದ್ದ ಹಾನಗಲ್ಲಿನ ಇಬ್ಬರ ಬಂಧನ..!
ಜನ-ಧನ್ ಅಕೌಂಟ್ಗೆ ಮರು ಕೆವೈಸಿ : ಸೆ.30ಕ್ಕೆ ಡೆಡ್ಲೈನ್ ಫಿಕ್ಸ್ ಮಾಡಿದೆ RBI, ಅಪ್ಡೇಟ್ ಮಾಡುವುದು ಹೇಗೆ..?
Author: admin (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)
ಕರ್ನಾಟಕದಲ್ಲಿ ಜೂನ್ 10 ರಿಂದ ಮತ್ತೆ ಭಾರಿ ಮಳೆ ಮುನ್ಸೂಚನೆ ; ಹಲವು ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ..!
Rain News: ಬೆಂಗಳೂರು : ಮೇ 21 ರಿಂದ ಜೂನ್ 2 ರವರೆಗೂ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿತ್ತು. ಕಳೆದ ನಾಲ್ಕೈದು ದಿನಗಳಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಕಡಿಮೆಯಾಗಿದೆ. ಜೂನ್ 11ರಿಂದ ರಾಜ್ಯದಲ್ಲಿ ಮತ್ತೆ ಮುಂಗಾರು ತೀವ್ರವಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸೂಚನೆಯಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡು ಮಾತ್ರವಲ್ಲ, ಉತ್ತರ ಒಳನಾಡಿನ ಅನೇಕ ಜಿಲ್ಲೆಗಳಲ್ಲಿಯೂ ಮಳೆ ಚುರುಕಾಗಲಿದೆ...
ಬೆಂಗಳೂರು ಕಾಲ್ತುಳಿತ ಘಟನೆ : ವಿರಾಟ್ ಕೊಹ್ಲಿ ವಿರುದ್ದವೂ ದೂರು ದಾಖಲು ; ವರದಿ..!
Virat Kohli News: ಬೆಂಗಳೂರು: ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಸಿಬಿಯ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಬಹು ವರದಿಗಳು ತಿಳಿಸಿವೆ. ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದ ಸಂಬಂಧ ಈಗಾಗಲೇ ಆರ್‌ಸಿಬಿ, ಕೆಎಸ್‌ಸಿಎ ಹಾಗೂ ಡಿಎನ್‌ಎ ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ನಾಲ್ವರನ್ನು ಬಂಧಿಸಲಾಗಿದೆ. ಇದರ ಬೆನ್ನಲ್ಲೇ ಈಗ ವಿರಾಟ್ ಕೊಹ್ಲಿ...
ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಆರ್ಥಪೂರ್ಣವಾಗಿರಲಿ : ಜಿಲ್ಲಾಧಿಕಾರಿ.
Karwar News: ಕಾರವಾರ: ಜೂನ್ 12 ರಂದು ನಡೆಯುವ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಮತ್ತು ಪರಿಣಾಮಕಾರಿಯಾಗಿ ಆಚರಿಸುವಂತೆ ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಮ್ಷೀಪ್ರಿಯ ಸೂಚನೆ ನೀಡಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ , ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇದನ್ನೂ ಓದಿ👉ಶಿಗ್ಗಾವಿ ಗರುಡಾ ಹೊಟೇಲ್ ಬಳಿ ಡಿವೈಡರ್ ಮೇಲೆ ಹತ್ತಿ, ಗುಂಡಿಗೆ ಬಿದ್ದ KSRTC...
ಶಿಗ್ಗಾವಿ ಗರುಡಾ ಹೊಟೇಲ್ ಬಳಿ ಡಿವೈಡರ್ ಮೇಲೆ ಹತ್ತಿ, ಗುಂಡಿಗೆ ಬಿದ್ದ KSRTC ಬಸ್, 10 ಜನರಿಗೆ ಗಾಯ..!
Shiggaon News; ಶಿಗ್ಗಾವಿ ಪಟ್ಟಣದ ಹೊರವಲಯದ ಗರುಡಾ ಹೋಟೆಲ್ ಬಳಿ KSRTC ಬಸ್ ಅಪಘಾತವಾಗಿದೆ. ರಸ್ತೆ ಡಿವೈಡರ್ ಮೇಲೆ ಹತ್ತಿ ರಸ್ತೆ ಪಕ್ಕದ ಗುಂಡಿಯಲ್ಲಿ ಬಸ್ ಬಿದ್ದು ಹಲವು ಪ್ರಯಾಣಿಕರಿಗೆ ಗಾಯವಾಗಿದೆ. ರಾಷ್ಟ್ರೀಯ ಹೆದ್ದಾರಿ 48 ರಲ್ಲಿ, ಹುಬ್ಬಳ್ಳಿಯಿಂದ ಹಾನಗಲ್ ಕಡೆಗೆ ಹೊರಟ ಕೆ ಎ 27 f 716 ನೋಂದಣಿಯ, ಕೆಎಸ್ಆರ್ಟಿಸಿ ಬಸ್ ನಿಯಂತ್ರಣ ತಪ್ಪಿ, ರಸ್ತೆ ವಿಬನಜಕಕ್ಕೆ ಡಿಕ್ಕಿ ಹೊಡೆದಿದೆ. ಶಿಗ್ಗಾವ್ ಕಡೆಗೆ ಹೋಗುತ್ತಿದ್ದ ಬಸ್ಸು ಬಲಗಡೆ ಡಿವೈಡರ್ ಮೇಲೆ ಹತ್ತಿ, ಹುಬ್ಬಳ್ಳಿ...
ಬಾಚಣಕಿ ಬಳ್ಳಿಗಟ್ಟಿ ಕೆರೆ ದಡದಲ್ಲಿ “ವಿಶ್ವ ಪರಿಸರ ದಿನಾಚರಣೆ”
Environment day: ಕಾರವಾರ: ವಿಶ್ವಪರಿಸರ ದಿನಾಚರಣೆ ಪ್ರಯುಕ್ತ ಮುಂಡಗೋಡ ತಾಲೂಕಿನ ಬಾಚಣಕಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶ್ರೀ ಮರಿಯಮ್ಮಾ ದೇವಿ ದೇವಸ್ಥಾನದ ಹತ್ತಿರವಿರುವ ಬಳ್ಳಿಗಟ್ಟಿ ಕೆರೆ ದಡದಲ್ಲಿ ತಾಲೂಕು ಪಂಚಾಯತಿಯ ಸಹಾಯಕ ನಿರ್ದೇಶಕ (ಗ್ರಾಉ) ಸೋಮಲಿಂಗಪ್ಪ ಛಬ್ಬಿ ಸಾಂಕೇತಿಕವಾಗಿ ಸಸಿ ನೆಟ್ಟು, ನೀರುಣಿಸುವ ಮೂಲಕ ಕೆರೆ ದಡದ ಸುತ್ತಲು ಗಿಡ ನೆಟ್ಟು, ಪೋಷಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಲಾಗಿದೆ. ಅರಣ್ಯ ಪ್ರದೇಶ, ರಸ್ತೆ ಬದಿ, ಸ್ಮಶಾನ, ಸರ್ಕಾರಿ...
ಜಿಲ್ಲೆಯಲ್ಲಿ ಬಕ್ರೀದ್ ಆಚರಣೆ ಶಾಂತಿಯುತ, ಸೌಹಾರ್ದಯುವಾಗಿರಲಿ; ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ
Bakrid Peace Meeting; ಕಾರವಾರ: ತ್ಯಾಗ,ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಜಿಲ್ಲೆಯಲ್ಲಿ ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸುವಂತೆ ಎಲ್ಲಾ ಸಮುದಾಯಗಳ ಮುಖಂಡರಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀ ಪ್ರಿಯಾ ತಿಳಿಸಿದರು. ಅವರು ಗುರುವಾರ ಜಿಲ್ಲಾ ಪೊಲೀಸ್ ಕಚೇರಿ ಸಭಾಂಗಣದಲ್ಲಿ , ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ವತಿಯಿಂದ ನಡೆದ , ಬಕ್ರೀದ್ ಹಬ್ಬದ ಪ್ರಯುಕ್ತದ ಜಿಲ್ಲಾ ಮಟ್ಟದ ಸೌಹಾರ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇದನ್ನೂ ಓದಿ👉ಜೂನಿನಲ್ಲೇ ಬಿಡುಗಡೆ ಆಗಲಿದೆ ಪಿಎಂ ಕಿಸಾನ್ 20ನೇ ಕಂತು; ಫಲಾನುಭವಿಗಳ ಇ-ಕೆವೈಸಿ ಕಡ್ಡಾಯ..!...
ಜೂನಿನಲ್ಲೇ ಬಿಡುಗಡೆ ಆಗಲಿದೆ ಪಿಎಂ ಕಿಸಾನ್ 20ನೇ ಕಂತು; ಫಲಾನುಭವಿಗಳ ಇ-ಕೆವೈಸಿ ಕಡ್ಡಾಯ..!
PM Kisaan Yojana: ಕೇಂದ್ರ ಸರ್ಕಾರದ ಮಹತ್ವದ ಯೋಜನೆಯಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯಡಿ ಇದೇ ಜೂನ್ ತಿಂಗಳಲ್ಲಿ 20ನೇ ಕಂತು ಬಿಡುಗಡೆಯಾಗುವ ಎಲ್ಲ ಸಾಧ್ಯತೆಗಳಿವೆ. ಪಿಎಂ ಕಿಸಾನ್ ಯೋಜನೆಯಡಿ ಪ್ರತಿ ನಾಲ್ಕು ತಿಂಗಳಿಗೊಮ್ಮೆ, ಅಂದರೆ ಏಪ್ರಿಲ್-ಜುಲೈ, ಆಗಸ್ಟ್-ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್‌ನಲ್ಲಿ ವರ್ಷಕ್ಕೆ ಮೂರು ಕಂತುಗಳಲ್ಲಿ ತಲಾ ₹2000 ಹಣ ಬಿಡುಗಡೆ ಮಾಡಲಾಗುತ್ತದೆ. ದು ವರ್ಷಕ್ಕೆ ಒಟ್ಟು 6,000 ರೂಪಾಯಿ ಆಗುತ್ತದೆ. ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ಜಮಾ ಆಗುತ್ತದೆ. ತಮ್ಮ ಮಗನನ್ನೇ...
2027 ಮಾರ್ಚ್ 1ರಿಂದ ಜನಗಣತಿ ಆರಂಭ; ಜೊತೆಗೆ ಜಾತಿ ಗಣತಿಯೂ ಆರಂಭ..!
Census News: ನವದೆಹಲಿ: ಜಾತಿ ದತ್ತಾಂಶವನ್ನು ಒಳಗೊಂಡ ರಾಷ್ಟ್ರವ್ಯಾಪಿ ಜನಗಣತಿಯು 2027ರ ಮಾರ್ಚ್ 1ರಂದು ಪ್ರಾರಂಭವಾಗಲಿದೆ ಎಂದು ಗೃಹ ಸಚಿವಾಲಯ ಬುಧವಾರ ಪ್ರಕಟಿಸಿದೆ. ಜನಸಂಖ್ಯೆಯನ್ನು ಗಣತಿ ಮಾಡುವ ಪ್ರಕ್ರಿಯೆಯನ್ನು ಎರಡು ಹಂತಗಳಲ್ಲಿ ಮಾಡಲಾಗುತ್ತದೆ. “ಜನಸಂಖ್ಯಾ ಗಣತಿಯ ಉಲ್ಲೇಖ ದಿನಾಂಕ ಮಾರ್ಚ್ 2027 ರ ಮೊದಲ ದಿನದ 00:00 ಗಂಟೆಗಳು. ಲಡಾಖ್ ಕೇಂದ್ರಾಡಳಿತ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶ ಮತ್ತು ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ರಾಜ್ಯಗಳ ಸಿಂಕ್ರೊನಸ್ ಅಲ್ಲದ ಹಿಮಪಾತ ಪ್ರದೇಶಗಳಿಗೆ, ಉಲ್ಲೇಖ...
ಮುಂಡಗೋಡ ಡಿಗ್ರಿ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ, “ವೃಕ್ಷ ಬಂಧನ” ಕಾರ್ಯಕ್ರಮ..!
ಮುಂಡಗೋಡ: ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ವೃಕ್ಷ ಬಂಧನ ಕಾರ್ಯಕ್ರಮ ವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ಮೂಲಕ ಸಸಿಯನ್ನು ದತ್ತು ನೀಡುವ ಮತ್ತು ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ವೃಕ್ಷ ಬಂಧನ ಕಾರ್ಯಕ್ರಮದ ಮೂಲಕ ಮಹಾವಿದ್ಯಾಲಯದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಗಿಡಗಳನ್ನು ದತ್ತು ನೀಡುವ ಮೂಲಕ ಅವರಿಗೆ ಆ ಗಿಡದ ಜವಾಬ್ದಾರಿಯನ್ನು ನೀಡಲಾಯಿತು. ಈ ಕಾರ್ಯವನ್ನು ಅತ್ಯಂತ ವಿಶಿಷ್ಟವಾಗಿ ಪ್ರತಿ ವರ್ಷದಂತೆ ತೊಟ್ಟಿಲು ಶಾಸ್ತ್ರ ವಿಧಾನದಂತೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಗಣ್ಯರು ಪ್ರತಿ ವಿದ್ಯಾರ್ಥಿಗಳಿಗೆ ಮಗುವನ್ನು ತೊಟ್ಟಿನಲ್ಲಿ...