ಅಂಕೋಲ- ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಕಾರು ಅಂಕೋಲಾ ತಾಲೂಕಿನ ಹೊಸಕಂಬಿ ಗ್ರಾಮದ ಬಳಿ ಪಲ್ಟಿಯಾಗಿ, ಸಚಿವರ ಧರ್ಮಪತ್ನಿ ವಿಜಯಾ ಸಾವಿಗೀಡಾಗಿದ್ದಾರೆ.. ಅಲ್ದೆ, ಸಚಿವರ ಆಪ್ತ ಕಾರ್ಯದರ್ಶಿ ಕೂಡ ಮೃತಪಟ್ಟಿದ್ದಾರೆ.. ಇನ್ನು ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಸ್ಥಿತಿ ಗಂಭೀರವಾಗಿದೆ ಅಂತಾ ತಿಳಿದು ಬಂದಿದೆ..
Top Stories
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಮತ್ತೊಮ್ಮೆ ರವಿಗೌಡ ಪಾಟೀಲರೇ ಕಿಂಗ್..!
Author: admin (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)
ಅಂಕೋಲಾ ಬಳಿ ಕೇಂದ್ರ ಸಚಿವರ ಕಾರು ಪಲ್ಟಿ- ಸಚಿವರೂ ಸೇರಿ ನಾಲ್ವರಿಗೆ ಗಾಯ
ಅಂಕೋಲ- ಕೇಂದ್ರ ಸಚಿವ ಶ್ರೀಪಾದ್ ನಾಯಕ್ ಕಾರು ಅಂಕೋಲಾ ತಾಲೂಕಿನ ಹೊಸಕಂಬಿ ಗ್ರಾಮದ ಬಳಿ ಪಲ್ಟಿಯಾಗಿದೆ.. ಕೇಂದ್ರ ಆಯುಷ್ ಇಲಾಖೆ ಸಚಿವರಾಗಿರೋ ಶ್ರೀಪಾದ್ ನಾಯಕ್, ಯಲ್ಲಾಪುರದಿಂದ ಗೋಕರ್ಣಕ್ಕೆ ತೆರಳುವಾಗ ಘಟನೆ ನಡೆದಿದೆ..ಕಾರಿನಲ್ಲಿದ್ದ ಸಚಿವರು ಸೇರಿ ನಾಲ್ವರಿಗೆ ಗಾಯವಾಗಿದ್ದು, ಸಚಿವರ ಪತ್ನಿಗೆ ಗಂಭೀರ ಗಾಯವಾಗಿರೋ ಮಾಹಿತಿ ಕೆನರಾ ನ್ಯೂಸ್ ಹಂಟ್ ಗೆ ಲಭ್ಯವಾಗಿದೆ.. ಗಾಯಾಳುಗಳನ್ನು ಅಂಕೋಲಾ ತಾಲೂಕು ಆಸ್ಪತ್ರೆಗೆ ರವಾನೆಮಾಡಲಾಗಿದೆ..ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ..
ಹುನಗುಂದ ಕೈ ಕಾರ್ಯಕರ್ತರನ್ನ ಭೇಟಿ ಮಾಡಿದ ಮಾಜಿ ಸಚಿವ ಸಂತೋಷ ಲಾಡ್
ಮುಂಡಗೋಡ- ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆಯಲ್ಲಿ ಹುನಗುಂದ ಕಾಂಗ್ರೆಸ್ ಕಾರ್ಯಕರ್ತರನ್ನು ಮಾಜಿ ಸಚಿವ ಹಾಗೂ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಉಸ್ತುವಾರಿ ಸಂತೋಷ ಲಾಡ್ ಭೇಟಿ ಮಾಡಿದ್ರು.. ತಾಲೂಕಿನ ಹುನಗುಂದ, ಅಗಡಿ, ಇಂದೂರು, ಕೊಪ್ಪ ಸೇರಿದಂತೆ ಹಲವು ಗ್ರಾಮಗಳಲ್ಲಿ ಸಂತೋಷ ಲಾಡ್ ಕಾರ್ಯಕರ್ತರನ್ನು ಭೇಟಿ ಮಾಡಿದ್ರು.. ಬೆಳಿಗ್ಗೆ ಹುನಗುಂದದ ನೂತನ ವಿಠ್ಠಲ ಮಂದಿರದಲ್ಲಿ ಕಾರ್ಯಕರ್ತರ ಸಭೆ ನಡೆಸಿದ ಸಚಿವ್ರು ಸಿದ್ದನಗೌಡ ಪಾಟೀಲ್, ತುಕಾರಾಮ್ ಹೊನ್ನಳ್ಳಿ ಸೇರಿ ಎಲ್ಲಾ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳನ್ನ ಬೆಂಬಲಿಸುವಂತೆ ಮನವಿ ಮಾಡಿದ್ರು.. ಈ...
ಹುನಗುಂದ ಗ್ರಾಮಕ್ಕೆ ಜಿಪಂ ಸಿಇಓ ಪ್ರಿಯಾಂಗಾ ಭೇಟಿ; ನರೇಗಾ ಕಾಮಗಾರಿಗಳ ವೀಕ್ಷಣೆ
ಮುಂಡಗೋಡ- ತಾಲೂಕಿನ ಹುನಗುಂದ ಗ್ರಾಮಕ್ಕೆ ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಸಿಇಓ ಪ್ರಿಯಾಂಗಾ ಎಂ. ಭೇಟಿ ನೀಡಿದ್ರು.. ಉದ್ಯೋಗ ಖಾತ್ರಿ ಯೋಜನೆಯಡಿ ನಿರ್ಮಾಣಗೊಂಡ ಕಾಮಗಾರಿಗಳ ವೀಕ್ಷಣೆ ಮಾಡಿದ ಸಿಇಓ ಹುನಗುಂದದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ನಿರ್ಮಾಣಗೊಂಡ ಪೌಷ್ಟಿಕ ತೋಟ ಉದ್ಘಾಟಿಸಿದ್ರು.. ಇದಕ್ಕೂ ಮೊದಲು ಅಗಡಿಯ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದ್ದ ಸಿಇಓ ಪ್ರಿಯಾಂಗಾ ರವರು ಅಂಗನವಾಡಿಯ ವ್ಯವಸ್ಥೆಯ ಬಗ್ಗೆ ಪರಿಶೀಲಿಸಿದ್ರು.. ಈ ವೇಳೆ ತಾಲೂಕಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಸೇರಿ ಹಲವರು ಸಾಥ್ ನೀಡಿದ್ರು..
2019-20 ರಲ್ಲಿ ಕೆಡಿಸಿಸಿ ಬ್ಯಾಂಕ್ ಉತ್ತಮ ಪ್ರಗತಿ; 7.72 ಕೋಟಿ ರೂ. ಲಾಭ- ಸಚಿವ ಹೆಬ್ಬಾರ್
ಶಿರಸಿ : 2019 – 20 ಸಾಲಿನಲ್ಲಿ ಕೆಡಿಸಿಸಿ ಬ್ಯಾಂಕ್ ಉತ್ತಮ ಪ್ರಗತಿ ಸಾಧಿಸಿದ್ದು ಈ ಬಾರಿ ಬ್ಯಾಂಕ್ ಒಟ್ಟು 7.72 ಕೋಟಿ ರೂಪಾಯಿ ಲಾಭವನ್ನು ಗಳಿಸಿದೆ ಅಂತಾ ಕಾರ್ಮಿಕ ಹಾಗು ಸಕ್ಕರೆ ಖಾತೆ ಸಚಿವ ಬ್ಯಾಂಕ್ ಅಧ್ಯಕ್ಷ ಶಿವರಾಮ್ ಹೆಬ್ಬಾರ್ ತಿಳಿಸಿದ್ರು.. ಅವರು ಇಂದು ಕೆ.ಡಿ.ಸಿ.ಸಿ ಬ್ಯಾಂಕ್ ನ ಪ್ರಧಾನ ಕಚೇರಿಯಲ್ಲಿ 2019 – 20 ಸಾಲಿನ ಬ್ಯಾಂಕ್ ನ ಪ್ರಗತಿ ಕುರಿತು ಪತ್ರಿಕಾಗೋಷ್ಠಿಯನ್ನು ನಡೆಸಿ ಸಂಕ್ಷಿಪ್ತ ವರದಿಯನ್ನು ನೀಡಿ ಮಾತನಾಡುತ್ತಿದ್ದರು.. ಬ್ಯಾಂಕು ಪ್ರಾಥಮಿಕ ಕೃಷಿ...
ಮುಂಡಗೋಡ ಪೊಲೀಸರ ಮಿಂಚಿನ ಕಾರ್ಯ; ಫೇಸ್ ಬುಕ್ ನಲ್ಲಿ ಅಶ್ಲೀಲ ಪೋಟೊ ಹಾಕಿದ್ದವ ಅಂದರ್
ಮುಂಡಗೋಡ- ತಾಲೂಕಿನ ಯುವತಿಯೋರ್ವಳ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ಬರೆದು, ಅಶ್ಲೀಲ ವಿಡಿಯೋ, ಪೋಟೋಗಳನ್ನು ಹರಿಬಿಟ್ಟ ಬೆಂಗಳೂರಿನ ಯುವಕನನ್ನು ಮುಂಡಗೋಡ ಪೊಲೀಸರು ಬಂಧಿಸಿದ್ದಾರೆ.. ದಿನಾಂಕ 14-12-2020 ರಂದು ಮುಂಡಗೋಡ ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದ ಯುವತಿಯೋರ್ವಳು, ಯಾರೋ ಒಬ್ಬ ವ್ಯಕ್ತಿ ತನ್ನ ಬಗ್ಗೆ ಅಶ್ಲೀಲ ವಿಡಿಯೋ ಹಾಗೂ ಪೋಟೊಗಳನ್ನು ಫೇಸ್ ಬುಕ್, ವಾಟ್ಸ್ ಅಪ್, ಇನ್ ಸ್ಟ್ರಾಗ್ರಾಂ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ.. ಇದ್ರಿಂದ ನನಗೆ ಹಾಗೂ ನನ್ನ ಕುಟುಂಬದ ತೇಜೋವಧೆಯಾಗುತ್ತಿದೆ.. ಹೀಗಾಗಿ, ಕ್ರಮ ಕೈಗೊಳ್ಳಿ ಅಂತಾ ದೂರಿನಲ್ಲಿ...
ಹುನಗುಂದ ಗ್ರಾಪಂ ಚುನಾವಣೆ; “ಕೈ” ಬೆಂಬಲಿತರಿಂದ ನಾಮಪತ್ರ ಸಲ್ಲಿಕೆ
ಮುಂಡಗೋಡ- ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ರು.. ಸಿದ್ದನಗೌಡ ವರ್ಸಸ್ ಚಂದ್ರು ವಾರ್ಡ್ ನಂಬರ್ ಒಂದರ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಮಾಜಿ ತಾಲೂಕಾ ಪಂಚಾಯತ್ ಉಪಾಧ್ಯಕ್ಷ ಸಿದ್ದನಗೌಡ ಪಾಟೀಲ್ ನಾಮಪತ್ರ ಸಲ್ಲಿಸಿದ್ರು.. ಬಿಜೆಪಿ ಬೆಂಬಲಿತ ಅಭ್ಯರ್ಥಿ ಚಂದ್ರು ಹಡಪದ ವಿರುದ್ಧ ಅಖಾಡದಲ್ಲಿರೋ ಸಿದ್ದನಗೌಡ ಪಾಟೀಲ್ ಕೈ ಪಡೆಗೆ ಆಕ್ಸಿಜನ್ ಆಗ್ತಾರಾ ಕಾದು ನೋಡಬೇಕಿದೆ.. ವಿನೋದ್ ವರ್ಸಸ್ ತುಕಾರಾಂ ಇನ್ನು ವಾರ್ಡ್ ನಂಬರ್ ಎರಡರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ರೈತ...
ವಿದ್ಯುತ್ ಅವಘಡ; ಭತ್ತದ ಮೇವು ತುಂಬಿದ್ದ ಟ್ರಾಕ್ಟರ್ ಗೆ ಬೆಂಕಿ, ಹಾನಿ
ಮುಂಡಗೋಡ- ಭತ್ತದ ಒಣಮೇವು ಸಾಗಿಸುತ್ತಿದ್ದ ಟ್ರಾಕ್ಟರ್ ಗೆ ಬೆಂಕಿ ತಗುಲಿ ಸುಟ್ಟು ಹೋದ ಘಟನೆ ತಾಲೂಕಿನ ಪಾಳಾದಲ್ಲಿ ನಡೆದಿದೆ.. ವಿದ್ಯತ್ ಕಂಬದ ಲೈನ್ ತಾಗಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದ್ದು ಟ್ರಾಕ್ಟರ ನಲ್ಲಿ ಸಾಗಿಸುತ್ತಿದ್ದ 0.5 ಎಕರೆಯ, ಸುಮಾರು 50 ಸಾವಿರ ರೂ. ಮೌಲ್ಯದ ಬತ್ತದ ಮೇವು ಸುಟ್ಟು ಭಸ್ಮವಾಗಿದೆ.. ಅದೃಷ್ಟವಶಾತ್ ಟ್ರಾಕ್ಟರ್ ಗೆ ಯಾವುದೇ ಹಾನಿಯಾಗಿಲ್ಲ.. ಇಕ್ಬಾಲ್ ಬಾರಾಸಾಬ್ ಹೊಂಡದ ಎಂವುವವರಿಗೆ ಸೇರಿದ ಮೇವು ಇದಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿ, ಆಗಬಹುದಾಗಿದ್ದ ಹೆಚ್ಚಿನ...
ಹುನಗುಂದ ಗ್ರಾಪಂ ಚುನಾವಣೆ; ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ
ಮುಂಡಗೋಡ- ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿ ಚುನಾವಣೆಗೆ ಇಂದಿನಿಂದ ಬಿರುಸಿನ ಚಟುವಟಿಕೆಗಳು ಪ್ರಾರಂಭವಾಗಿವೆ. ಈಗಾಗಲೇ ಇಲ್ಲಿನ ಪ್ರಮುಖ ಮೂರು ವಾರ್ಡುಗಳಿಗೆ ಬಿಜೆಪಿ ತನ್ನ ಬೆಂಬಲಿತ ಅಭ್ಯರ್ಥಿಗಳನ್ನ ಫೈನಲ್ ಮಾಡಿಕೊಂಡಿದೆ, ಬರೋಬ್ಬರಿ 9 ಜನ ಅಭ್ಯರ್ಥಿಗಳು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಅದ್ರಂತೆ, ಕಾಂಗ್ರೆಸ್ ಕೂಡ ಮೂರೂ ವಾರ್ಡುಗಳಲ್ಲಿ ತನ್ನ ಅಭ್ಯರ್ಥಿಗಳನ್ನ ಕಣಕ್ಕಿಳಿಸಲು ಫಿಕ್ಸ್ ಮಾಡಿಕೊಂಡಿದೆ..ವಾರ್ಡ್ ನಂಬರ್ – 1. ...
ಮುಂಡಗೋಡ ಹಳೆಯ ವಿದ್ಯಾರ್ಥಿಗಳ ಸ್ನೇಹ ಮಿಲನ..! ಮರೆಯಲಾರದ ಅದ್ಭುತ ಕ್ಷಣ..!!
ಮುಂಡಗೋಡ- ನಿಜಕ್ಕೂ ಅದೊಂದು ಅದ್ಭುತ ಕಾರ್ಯಕ್ರಮ.. ಅವಾಗೇಲ್ಲಾ ನಾವು ಹೇಗಿದ್ವಿ..? ಅಂತಾ ಪ್ರತೀಕ್ಷಣ ನೆನಪಿನ ಪುಟಗಳ ಮೇಲೆ ಹಾದು ಹೋಗುತ್ತಿದ್ದ ಭಾವನೆಗಳೆಲ್ಲ ಥಟ್ಟನೇ ಎದ್ದು ಕುಳಿತ ಅನುಭವ.. ಕೀಟಲೆ, ಮೋಜು, ಮಸ್ತಿ ಒಂದಾ ಎರಡಾ..? ನಮಗೆ ಮತ್ತೆ ಅಂತಹದ್ದೊಂದು ಗೋಲ್ಡನ್ ಲೈಫ್ ಸಿಗತ್ತಾ..? ಇಂತಹದ್ದೊಂದು ಪ್ರಶ್ನೆಗೆ ಬಹುಶಃ ಯಾರೂ ಉತ್ತರಿಸಲಿಕ್ಕಿಲ್ಲ.. ಆದ್ರೆ, ಮುಂಡಗೋಡಿನ ಕೆಲವು ಭಾವನಾತ್ಮಕ ಜೀವಿಗಳ ಕೂಟ ಮತ್ತದೇ ಹಳೆಯ ನೆನಪಿನ ದೋಣಿ ಏರಿದೆ.. ಆ ಹೊತ್ತಲ್ಲಿ ನಡೆದುಹೋದ ಅಷ್ಟೂ ಘಟನೆಗಳನ್ನ ಭಾವದಂಗಳದಲ್ಲಿ ಮತ್ತೊಮ್ಮೆ ಮೆಲಕು...