Pak terror:ಸಿಂಧು ಜಲ ಒಪ್ಪಂದಕ್ಕೆ ಬದ್ಧವಾಗಿ ಭಾರತವು ಪಾಕಿಸ್ತಾನಕ್ಕೆ ನೀರು ಕೊಟ್ಟರೂ ಕಳೆದ 4 ದಶಕಗಳಲ್ಲಿ 20 ಸಾವಿರ ಭಾರತೀಯರನ್ನು ಭಯೋತ್ಪಾದನೆ ಮೂಲಕ ಕೊಂದಿದೆ. ಈ ಮೂಲಕ ಕೃತಘ್ಞತೆ ಮೆರೆದಿದೆ’ ಎಂದು ವಿಶ್ವಸಂಸ್ಥೆಯಲ್ಲಿನ ಭಾರತದ ಪ್ರತಿನಿಧಿ ವಾಗ್ದಾಳಿ ನಡೆಸಿದ್ದಾರೆ. ವಿಶ್ವಸಂಸ್ಥೆ: ‘ಸಿಂಧು ಜಲ ಒಪ್ಪಂದಕ್ಕೆ ಬದ್ಧವಾಗಿ ಭಾರತವು ಪಾಕಿಸ್ತಾನಕ್ಕೆ ನೀರು ಕೊಟ್ಟರೂ ಕಳೆದ 4 ದಶಕಗಳಲ್ಲಿ 20 ಸಾವಿರ ಭಾರತೀಯರನ್ನು ಭಯೋತ್ಪಾದನೆ ಮೂಲಕ ಕೊಂದಿದೆ. ಈ ಮೂಲಕ ಕೃತಘ್ಞತೆ ಮೆರೆದಿದೆ’ ಎಂದು ವಿಶ್ವಸಂಸ್ಥೆಯಲ್ಲಿನ ಭಾರತದ ಪ್ರತಿನಿಧಿ ವಾಗ್ದಾಳಿ...
Top Stories
ಇಂದಿನಿಂದ “ಮನೆ ಮನೆಗೆ ಪೊಲೀಸ್” ವಿನೂತನ ಕಾರ್ಯಕ್ರಮಕ್ಕೆ ಚಾಲನೆ..! ನಿಮ್ಮನೆಗೇ ಬಂದು ನಿಮ್ಮ ದೂರು ಆಲಿಸಲಿದ್ದಾರೆ ಪೊಲೀಸ್ರು..!
ಸಿಎಂ ಸಿದ್ದರಾಮಯ್ಯರಿಂದ ಅವಮಾನಕ್ಕೆ ಈಡಾಗಿದ್ದ ಎಎಸ್ಪಿ ನಾರಾಯಣ ಬರಮನಿಗೆ ಪದೋನ್ನತಿ ನೀಡಿದ ರಾಜ್ಯ ಸರ್ಕಾರ..!
ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ ಕರಾವಳಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ..!
ಜು.21 ರವರೆಗೂ ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ..!
ಯಲ್ಲಾಪುರದಲ್ಲಿ ರಾಮನಗರದ ರೌಡಿಶೀಟರ್ ಕಾಲಿಗೆ ಪೊಲೀಸರ ಗುಂಡು..! ತಪ್ಪಿಸಿಕೊಳ್ಳಲು ಯತ್ನಿಸಿದಾಗ ಫೈರಿಂಗ್..!
ಉತ್ತರ ಕನ್ನಡದ ಖಡಕ್ ಎಸ್ಪಿ ಎಂ.ನಾರಾಯಣ್ ಏಕಾಏಕಿ ವರ್ಗಾವಣೆ, ನೂತನ ಎಸ್ಪಿಯಾಗಿ ದೀಪನ್ ಎಂ.ಎನ್..!
ಸಂಘಟನೆಯಿಂದ ಸಮಾಜ ಸದೃಡವಾಗುತ್ತದೆ- ಮಾಜಿ ಶಾಸಕ ವಿ.ಎಸ್.ಪಾಟೀಲ್
ಮಳಗಿ ಧರ್ಮಾ ಜಲಾಶಯದಲ್ಲಿ ಹಾನಗಲ್ ವ್ಯಕ್ತಿಯ ಶವ ಪತ್ತೆ..! ಆತ್ಮಹತ್ಯೆನಾ..?
ನಮ್ಮ ಸರ್ಕಾರ ನುಡಿದಂತೆ ನಡೆದಿದೆ, ಪಂಚ ಗ್ಯಾರಂಟಿಗಳು ಅಬಲರನ್ನು ಸಬಲರನ್ನಾಗಿಸಿದೆ- ಶಾಸಕ ಭೀಮಣ್ಣ ನಾಯ್ಕ್
ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಕೆನರಾ ಬ್ಯಾಂಕ್ ದರೋಡೆ ಕೇಸಿನಲ್ಲಿ, ಮತ್ತೇ 12 ಖದೀಮರ ಬಂಧನ..!
ಬಾಚಣಕಿ ಸರ್ಕಾರಿ “ಅಡಿಕೆ ಗಿಡಗಳ” ಮಾರಣ ಹೋಮ ಕೇಸ್..! ನಾಳೆಯೇ ಸ್ಥಳಕ್ಕೆ ಅಧಿಕಾರಿಗಳ ಟೀಂ ಭೇಟಿ, ತಪ್ಪಿತಸ್ಥರ ವಿರುದ್ಧ ಕ್ರಮ ಗ್ಯಾರಂಟಿ ಅಂದ್ರು ಡಿಡಿ ಡಾ.ಬಿ.ಪಿ. ಸತೀಶ್..!
ಬಾಚಣಕಿಯಲ್ಲಿ “ಸರ್ಕಾರಿ” ಅಡಿಕೆ ಸಸಿಗಳ ಮಾರಣ ಹೋಮ..! ತೋಟಗಾರಿಕಾ ಅಧಿಕಾರಿಗಳ ಕಣ್ಗಾವಲಲ್ಲೇ ನಡೀತಾ ದುಷ್ಕೃತ್ಯ..? ಅಯ್ಯೋ ಕೃಷ್ಣ, ಕೃಷ್ಣಾ..!!
ಮೊಹರಂ ಹಿನ್ನೆಲೆ, ಮುಂಡಗೋಡ ಪೊಲೀಸರಿಂದ ಪಟ್ಟಣದಲ್ಲಿ ರೂಟ್ ಮಾರ್ಚ್..!
ಇನ್ನೂ ಮೂರು ದಿನ ಉತ್ತರ ಕನ್ನಡ ಜಿಲ್ಲೆ ಸೇರಿ 8 ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ..!
ಲಾರಿಗಳ ನಡುವೆ ಅಪಘಾತ; ಚಾಲಕನ ಕಾಲು ಕಟ್..!
ಹುನಗುಂದದ ಈ ರಸ್ತೆ, ರಸ್ತೆಯೋ ಕೆರೆಯೋ..? PWD ಅಧಿಕಾರಿಗಳೇ ದಯವಿಟ್ಟು ಗಮನಿಸಿ..!
School holiday News; ನಿರಂತರ ಮಳೆ; ಜಿಲ್ಲೆಯ 4 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ ರಜೆ..!
ಹುನಗುಂದದಲ್ಲಿ ಅನಾರೋಗ್ಯಕ್ಕೀಡಾದ ಶಿವಯ್ಯನವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ, ಶಾಸಕ ಹೆಬ್ಬಾರ್..!
ಅಗಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ 20 ವರ್ಷ ವಯಸ್ಸಿನ ಯುವತಿ..!
Author: admin (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)
ಜಪಾನ್ ಹಿಂದಿಕ್ಕಿ ಭಾರತ ಈಗ ಜಗತ್ತಿನ 4ನೇ ಅತಿದೊಡ್ಡ ಆರ್ಥಿಕತೆಯ ದೇಶ : ನೀತಿ ಆಯೋಗದ ಸಿಇಒ..!
Economy News: ಜಾಗತಿಕ ಆರ್ಥಿಕ ಶ್ರೇಯಾಂಕದಲ್ಲಿ ಭಾರತವು ಒಂದು ಸ್ಥಾನ ಮೇಲೇರಿದೆ. ಭಾರತ ಈಗ ಜಪಾನ್ ಅನ್ನು ಹಿಂದಿಕ್ಕಿ ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕತೆಯಾಗಿದೆ ಎಂದು ನೀತಿ ಆಯೋಗದ ಸಿಇಒ ಬಿವಿಆರ್ ಸುಬ್ರಹ್ಮಣ್ಯಂ ಶನಿವಾರ ಹೇಳಿದ್ದಾರೆ.ದೇಶದ ಜಿಡಿಪಿ $4 ಟ್ರಿಲಿಯನ್ ಗಡಿಯನ್ನು ತಲುಪಿದೆ, ಈಗ ಭಾರತವು ಅಮೆರಿಕ, ಚೀನಾ ಮತ್ತು ಜರ್ಮನಿಗಿಂತ ಹಿಂದಿದೆ. ನೀತಿ ಚಿಂತಕರ ಚಾವಡಿಯ 10 ನೇ ಆಡಳಿತ ಮಂಡಳಿ ಸಭೆಯ ನಂತರ ಮಾತನಾಡಿದ ಸುಬ್ರಹ್ಮಣ್ಯಂ, ದೇಶೀಯ ಸುಧಾರಣೆಗಳ ಸಂಯೋಜನೆ ಮತ್ತು ಭಾರತದ ಪರವಾಗಿ...
ಬೆಂಗಳೂರಲ್ಲಿ ಇತರ ಕಾಯಿಲೆಗಳಿಂದ ಬಳಲುತ್ತಿದ್ದ ಕೋವಿಡ್ ಸೋಂಕಿತ ವ್ಯಕ್ತಿ ಸಾವು..!
Covid Death News:ಬೆಂಗಳೂರಿನಲ್ಲಿ ತೀವ್ರ ಕೊಮೊರ್ಬಿಡಿಟಿಯಿಂದ ಬಳಲುತ್ತಿದ್ದ 84 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಮತ್ತು ಅವರ ಕೋವಿಡ್ -19 ಪರೀಕ್ಷೆಯ ಫಲಿತಾಂಶಗಳು ಶನಿವಾರ ಪಾಸಿಟಿವ್ ಬಂದಿವೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ತೀವ್ರ ಕೊಮೊರ್ಬಿಡಿಟಿಯಿಂದ ಬಳಲುತ್ತಿದ್ದ ವ್ಯಕ್ತಿಯನ್ನು ಮೇ 13 ರಂದು ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಮತ್ತು ಅವರು ಮೇ 17 ರಂದು ನಿಧನರಾದರು. ಅವರು ಜೀವಂತವಾಗಿದ್ದಾಗ ಅವರಿಗೆ ನಡೆಸಲಾದ ಕೋವಿಡ್ -19 ಪರೀಕ್ಷೆಯ ಫಲಿತಾಂಶಗಳು ಶನಿವಾರ ಬಂದಿದ್ದು, ಪಾಸಿಟಿವ್ ಎಂದು ಬಂದಿದೆ ಎಂದು...
ಸ್ಕೂಟಿ ಹಾಗೂ ಬೈಕ್‌ನಡುವೆ ಮುಖಾಮುಕಿ ಡಿಕ್ಕಿ, ನಾಲ್ವರಿಗೆ ಗಂಭೀರ ಗಾಯ..!
Crime News:ದಾಂಡೇಲಿಯ ಅಂಬೆವಾಡಿಯ ರೈಲು ನಿಲ್ದಾಣದ ಹತ್ತಿರ ಬರ್ಚಿ ರಸ್ತೆಯಲ್ಲಿ ಬೈಕ್ ಮತ್ತು ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮಕ್ಕಳು ಸೇರಿ ಒಟ್ಟು ನಾಲ್ವರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಬರ್ಚಿ ಮಾರ್ಗವಾಗಿ ದಾಂಡೇಲಿಗೆ ಬರುತ್ತಿದ್ದ ಬೈಕ್ ಸವಾರ ಹಾಗೂ ದಾಂಡೇಲಿಯಿಂದ ಮೌಳಂಗಿ ಕಡೆ ಹೋಗುತ್ತಿದ್ದ ಸ್ಕೂಟಿ ಸವಾರ ಇಬ್ಬರ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದ ಕಾರಣ ಬೈಕ್ ನಲ್ಲಿದ್ದ ನಾಲ್ವರಿಗೆ ಸ್ಥಳದಲ್ಲಿ ಗಂಭೀರ ಗಾಯಗಳಾಗಿದ್ದು ರಕ್ತದ ಮಡುವಿನಲ್ಲಿ ಬಿದ್ದಿದ್ದನ್ನು ಕಂಡು ಸಾರ್ವಜನಿಕರು ತಕ್ಷಣವೇ ಸರ್ಕಾರಿ ಆಸ್ಪತ್ರೆಗೆ...
ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯಕ್ಕೂ ಮೊದಲೇ RCB ತಂಡಕ್ಕೆ ಸಂತಸದ ಸುದ್ದಿ ಸಿಕ್ಕಿದೆ..!
IPL RCB vs LSG Match: ಐಪಿಎಲ್ 18ನೇ ಆವೃತ್ತಿಯಲ್ಲಿ ಈಗಾಗಲೇ ನಾಲ್ಕು ತಂಡಗಳು ಪ್ಲೇಆಫ್ಗೆ ಎಂಟ್ರಿ ಪಡೆದಿರುವುದು ಗೊತ್ತೇ ಇದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇನ್ನೂ ಎರಡು ಲೀಗ್ ಪಂದ್ಯಗಳು ಬಾಕಿ ಇರುವಾಗಲೇ ಪ್ಲೇಆಫ್ಗೆ ಎಂಟ್ರಿ ಪಡೆದುಕೊಂಡಿತ್ತು. ಸದ್ಯ ಇನ್ನೊಂದು ಲೀಗ್ ಪಂದ್ಯ ಬಾಕಿ ಇದೆ. ಇದರ ನಡುವೆಯೇ ತಂಡಕ್ಕೆ ಶುಭ ಸುದ್ದಿ ಸಿಕ್ಕಿದೆ. ಕಳೆದ ಎರಡು ದಿನಗಳ ಹಿಂದೆ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ತನ್ನ ಹಿಂದಿನ ಪಂದ್ಯದಲ್ಲಿ ಸೋಲನ್ನು ಕಂಡಿದ್ದ ಬೆಂಗಳೂರು ತಂಡ...
ಬೈಲಹೊಂಗಲದಲ್ಲಿ 3 ವರ್ಷದ ಪುಟ್ಟ ಕಂದಮ್ಮನನ್ನ ಮಲತಂದೆಯೇ ಮುಗಿಸಿಬಿಟ್ಟ..!
Crime News Belagavi: ಬೆಳಗಾವಿಯಲ್ಲಿ ಮಲತಂದೆಯಿಂದ ಮೂರು ವರ್ಷದ ಕಂದಮ್ಮನ ಬರ್ಬರ ಹತ್ಯೆ. ಕಟ್ಟಿಗೆಯಿಂದ ಹೊಡೆದು ಎಲ್ಲೆಂದರಲ್ಲಿ ಸುಟ್ಟು ಭೀಕರವಾಗಿ ಹತ್ಯೆ ಮಾಡಿದ ಪಾಪಿಗಳು. ಎರಡನೇ ಮದುವೆಯಾಗಿ ಬಿಹಾರ್ ದಿಂದ ಕೆಲಸಕ್ಕೆಂದು ಬಂದಿದ್ದ ಮಹಿಳೆಯೊಬ್ಬಳು, ತನ್ನೊಟ್ಟಿಗೆ ಮೂರು ವರ್ಷದ ಮಗ ಕಾರ್ತಿಕ್ ನನ್ನ ಕರೆದುಕೊಂಡು ಬಂದಿದ್ದಳು, ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಾರೂಗೊಪ್ಪ ಬಳಿ ಹತ್ತಿ ಫ್ಯಾಕ್ಟರಿಯಲ್ಲಿ ಕೆಲಸಕ್ಕೆ ಬಂದಿದ್ದ ಮಹಿಳೆ ಮತ್ತು ಎರಡನೇ ಗಂಡ, ಕುಡಿದು ಬಂದು ಹೆಂಡತಿ ಜೊತೆಗೆ ಜಗಳ ಮಾಡಿದ್ದ ಮಹೇಶ್ವರ್ ಮಾಂಜಿ....
ಕಾಳಿ ನದಿಯಲ್ಲಿ ಕಾಲುಜಾರಿಬಿದ್ದು ಯುವಕ ನಾಪತ್ತೆ, ನದಿಯ ಹಿನ್ನಿರಿನಲ್ಲಿ ಯುವಕನಿಗೆ ಶೋಧ ಕಾರ್ಯ..!
Karwar Crime News: ಕಾರವಾರ: ಕಾಲು ಜಾರಿ ನದಿಗೆ ಬಿದ್ದ ಯುವಕ ನಾಪತ್ತೆಯಾದ ಘಟನೆ,ಕಾರವಾರ ತಾಲೂಕಿನ ಸುಂಕೇರಿ ಬಳಿ ನಡೆದಿದೆ. ಕಡವಾಡ ಗ್ರಾಮದ ಮಾಡಿಭಾಗದ ಸಂತೋಷ ರಾಯ್ಕರ್(35) ನಾಪತ್ತೆಯಾದ ಯುವಕನಾಗಿದ್ದಾನೆ. ರಾತ್ರಿ ಸುಂಕೇರಿ ಸೇತುವೆ ಬಳಿ ಕಾಲು ಜಾರಿ ಬಿದ್ದಿದ್ದ ಸಂತೋಷ, ಸ್ಥಳೀಯರು ಮತ್ತು ಅಗ್ನಿಶಾಮಕ ದಳ ಮತ್ತು ಪೊಲೀಸರಿಂದ ಹುಡುಕಾಟ ಶುರುವಾಗಿದೆ. ರಬ್ಬರ್ ಬೋಟ್ ಸಹಾಯದಿಂದ ನದಿ ಹಿನ್ನೀರಿನಲ್ಲಿ ಹುಡುಕಾಟ, ಕಾರವಾರ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮತ್ತೆ ಕೋಡಿ ಮಠದ ಶ್ರೀಗಳು ನುಡಿದ್ರು ಸ್ಪೋಟಕ ಭವಿಷ್ಯ..!
Kodi Shri Astrology: ಬೆಳಗಾವಿ: ಮತ್ತೆ ವಾಯುರೂಪದಲ್ಲಿ ಬಾಧೆ ಅಪ್ಪಳಿಸಲಿದ್ದು, ಕೋವಿಡ್ ಮಹಾಮಾರಿ ಬೇರೆ ಬೇರೆ ರೂಪದಲ್ಲಿ 5 ವರ್ಷ ಕಾಡಲಿದೆ ಎಂದು ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ಕೋವಿಡ್ ಕುರಿತು ಮಾತನಾಡಿದ ಅವರು, ಜನರು ಹುಷಾರಾಗಿರೋದು ಒಳ್ಳೇಯದು. ಉಸಿರಾಟಕ್ಕೆ ತೊಂದರೆಯಾಗಿ ಸಾವು ಬರುವ ಸಾಧ್ಯತೆಗಳಿವೆ. ಲೋಕಕ್ಕೆ ವಾಯು, ಜಲದಿಂದ 5 ವರ್ಷ ಗಂಡಾಂತರವಿದೆ. ಹಿಮಾಲಯ ಕರಗಿ ದೆಹಲಿವರೆಗೆ ತಲುಪಲಿದೆ. ಮೇಘಸ್ಫೋಟ ಆಗುವ ಸಾಧ್ಯತೆಗಳಿವೆ. ಭೂಕಂಪ ಸಂಭವಿಸಲಿದೆ. ಮತೀಯ ಗಲಭೆಗಳು ಹೆಚ್ಚಾಗಲಿವೆ. ರಾಜಕೀಯವಾಗಿ ಅರಸ ನರಮನೆಗೆ...
ವಾಡಿಕೆಗಿಂತ ಒಂದು ವಾರ ಮೊದಲೇ ಕೇರಳಕ್ಕೆ ಆಗಮಿಸಿದ ನೈಋತ್ಯ ಮುಂಗಾರು ಮಳೆ..!
Monsoon Alert: ನವದೆಹಲಿ: ನೈಋತ್ಯ ಮಾನ್ಸೂನ್ ಶನಿವಾರ ಕೇರಳವನ್ನು ತಲುಪಿದ್ದು, 2009 ರ ನಂತರ ಭಾರತದ ಮುಖ್ಯ ಭೂಭಾಗಕ್ಕೆ ನೈಋತ್ಯ ಮುಂಗಾರು ಮಳೆ ಇಷ್ಟು ಮೊದಲು ಆಗಮಿಸಿರುವುದು ಇದೇ ಮೊದಲು ಎಂದು ಭಾರತ ಹವಾಮಾನ ಇಲಾಖೆ (IMD) ತಿಳಿಸಿದೆ. 2009 ರಲ್ಲಿ, ಮಾನ್ಸೂನ್ ಮೇ 23 ರಂದು ಕೇರಳಕ್ಕೆ ಆಗಮಿಸಿತ್ತು, 1975 ರಿಂದ ಲಭ್ಯವಿರುವ ದತ್ತಾಂಶವು ಮಾನ್ಸೂನ್ 1990 ರಲ್ಲಿ (ಮೇ 19 ರಂದು) ಕೇರಳವನ್ನು ತಲುಪಿತು, ಇದು ಸಾಮಾನ್ಯವಾಗಿ ಮುಂಗಾರು ಕೇರಳವನ್ನು ಪ್ರವೇಶಿವುದಕ್ಕಿಂತ 14 ದಿನಗಳ...
ದೇಶದಲ್ಲಿ ಮತ್ತೆ ಕೋವಿಡ್ ಆತಂಕ : ರಾಜ್ಯದಲ್ಲಿ 38 ಕೇಸ್, ಬೆಂಗಳೂರಲ್ಲೇ 32 ಸೋಂಕಿತರು..!
Covid News: ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ದೀರ್ಘಕಾಲೀನ ಅನಾರೋಗ್ಯ ಹಾಗೂ ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ 84 ವರ್ಷದ ಕೊರೋನಾ ಸೋಂಕಿತ ವೃದ್ಧರೊಬ್ಬರು ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ. ಈ ಮೂಲಕ ಪ್ರಸಕ್ತ ವರ್ಷದಲ್ಲಿ ಕೊರೋನಾಗೆ ರಾಜ್ಯದಲ್ಲಿ ಮೊದಲ ಬಲಿ ಆದಂತಾಗಿದೆ. ಪ್ರಸ್ತುತ ರಾಜ್ಯದಲ್ಲಿ ಒಟ್ಟು 38 ಮಂದಿಗೆ ಸೋಂಕಿತ ಪ್ರಕರಣಗಳು ವರದಿಯಾಗಿದ್ದು, ಬೆಂಗಳೂರು ನಗರದಲ್ಲೇ 32 ಮಂದಿಗೆ ಸೋಂಕು ದೃಢಪಟ್ಟಿರುವುದು ಆತಂಕ ಮೂಡಿಸಿದೆ. Covide News: ತೀವ್ರ ಅನಾರೋಗ್ಯ: ಇದೀಗ ಮೃತಪಟ್ಟಿರುವ ವೃದ್ಧ...