Home admin

Author: admin (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)

Post
ಭಟ್ಕಳ ಗ್ರಾಮೀಣ ಪೊಲೀಸರ ಕಾರ್ಯಾಚರಣೆ, ದರೋಡೆಗೆ ಹೊಂಚು ಹಾಕಿದ್ದ ಖತರ್ನಾಕ್ “ಗರುಡಾ ಗ್ಯಾಂಗ್” ನ ಮೂವರ ಬಂಧನ..!

ಭಟ್ಕಳ ಗ್ರಾಮೀಣ ಪೊಲೀಸರ ಕಾರ್ಯಾಚರಣೆ, ದರೋಡೆಗೆ ಹೊಂಚು ಹಾಕಿದ್ದ ಖತರ್ನಾಕ್ “ಗರುಡಾ ಗ್ಯಾಂಗ್” ನ ಮೂವರ ಬಂಧನ..!

Bhatkal crime news: ಭಟ್ಕಳ ಗ್ರಾಮೀಣ ಪೊಲೀಸ್ರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬಿಲಾಲಖಂಡ ಗ್ರಾಮದ ಸಾಗರ್ ರಸ್ತೆಯ ರಾಜ್ಯ ಹೆದ್ದಾರಿಯಲ್ಲಿ ದರೋಡೆಗೆ ಹೊಂಚು ಹಾಕಿ ಕೂತಿದ್ದ ಐವರು “ಗರುಡಾ ಗ್ಯಾಂಗ್” ಆರೋಪಿಗಳನ್ನ ಹೆಡೆಮುರಿ ಕಟ್ಟಿದ್ದಾರೆ. ಗ್ರೇ ಕಲರ್ ಟೋಯೋಟಾ ಇನ್ನೊವಾ ಕಾರಲ್ಲಿ ಬಂದಿದ್ದ ಖತರ್ನಾಕ ದರೋಡೆಕೋರರು, ಕೃತ್ಯಕ್ಕೆ ಬೇಕಾದ ಚಾಕು, ಕಾರಾಪುಡಿ. ಮಂಕಿಕ್ಯಾಪ್, ಬೆಲ್ಟ್, ತಾಡಪತ್ರೆ ಮೊದಲಾದ ವಸ್ತ್ರಗಳನ್ನು ಇಟ್ಟುಕೊಂಡು ಹೊಂಚು ಹಾಕಿ‌, ಗುಳ್ಳೆ ರಸ್ತೆ ಕ್ರಾಸ್ ಹತ್ತಿರ ಕತ್ತಲೆಯಲ್ಲಿ ಕಾರಿನಲ್ಲಿ ಕುಳಿತಿದ್ದಾಗ. ಭಟ್ಕಳ ಗ್ರಾಮೀಣ ಠಾಣೆ...

Post
ಮಹೀಂದ್ರಾ ಗ್ರೂಪ್‌ನ ಈ ಸ್ಟಾಕ್‌ನಲ್ಲಿ HDFC ಮ್ಯೂಚುವಲ್ ಫಂಡ್‌ನ ಪಾಲು ಇಳಿಕೆ : 7.34% ರಿಂದ 5.13% ಮಟ್ಕಕ್ಕೆ ತಗ್ಗಿದೆ..!

ಮಹೀಂದ್ರಾ ಗ್ರೂಪ್‌ನ ಈ ಸ್ಟಾಕ್‌ನಲ್ಲಿ HDFC ಮ್ಯೂಚುವಲ್ ಫಂಡ್‌ನ ಪಾಲು ಇಳಿಕೆ : 7.34% ರಿಂದ 5.13% ಮಟ್ಕಕ್ಕೆ ತಗ್ಗಿದೆ..!

HDFC Mutual Fund:ದೇಶದ ಅಗ್ರಮಾನ್ಯ ಮ್ಯೂಚುವಲ್ ಫಂಡ್‌ಗಳಲ್ಲಿ ಒಂದಾದ ಎಚ್‌ಡಿಎಫ್‌ಸಿ ಮ್ಯೂಚುವಲ್ ಫಂಡ್ ಮಹೀಂದ್ರಾ ಗ್ರೂಪ್‌ನ ಕಂಪನಿಯಾದ ಮಹೀಂದ್ರಾ ಹಾಲಿಡೇಸ್‌ & ರೆಸಾರ್ಟ್‌ನಲ್ಲಿನ ತನ್ನ ಪಾಲನ್ನು 5.13% ಇಳಿಕೆ ಮಾಡಿದೆ. ಕಳೆದ ಒಂದು ವರ್ಷದಲ್ಲಿ ಈ ಹೋಟೆಲ್ ಕಂಪನಿಯ ಸ್ಟಾಕ್‌ ಶೇಕಡಾ 10ರಷ್ಟು ಇಳಿಕೆಗೊಂಡಿದ್ದು, ಕಳೆದ ಏಳು ವರ್ಷದಲ್ಲಿ ಎಡಿಎಫ್‌ಸಿ ಮ್ಯೂಚುವಲ್ ಫಂಡ್‌ ತನ್ನ ಪಾಲು ಇಳಿಕೆ ಮಾಡುತ್ತಾ ಬಂದಿದೆ. 7.34% ರಿಂದ 5.13% ಮಟ್ಟಕ್ಕೆ ಇಳಿಕೆ ಎಚ್‌ಡಿಎಫ್‌ಸಿ ಮ್ಯೂಚುವಲ್ ಫಂಡ್, ಮಹೀಂದ್ರಾ ಹಾಲಿಡೇಸ್‌ & ರೆಸಾರ್ಟ್‌ನಲ್ಲಿ...

Post
ಪರಿಶಿಷ್ಟ ಜಾತಿಗಳ ಸಮೀಕ್ಷೆ: ಉ.ಕ ಜಿಲ್ಲೆಯಲ್ಲಿ ಶೇ.100.32 ಸಾಧನೆ..!

ಪರಿಶಿಷ್ಟ ಜಾತಿಗಳ ಸಮೀಕ್ಷೆ: ಉ.ಕ ಜಿಲ್ಲೆಯಲ್ಲಿ ಶೇ.100.32 ಸಾಧನೆ..!

Scheduled Castes Survey: ನ್ಯಾಯಮೂರ್ತಿ ಹೆಚ್ ಎನ್ ನಾಗಮೋಹನದಾಸ ಏಕ ಸದಸ್ಯ ವಿಚಾರಣಾ ಆಯೋಗದ ನಿರ್ದೇಶನದಂತೆ ಪರಿಶಿಷ್ಟ ಜಾತಿ ಸಮುದಾಯದ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಸಂಗ್ರಹಿಸಲು ನಡೆಸಲಾಗುತ್ತಿದ್ದ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025 ರ ಕಾರ್ಯದಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ.100.32 ಸಾಧನೆ ಮಾಡಲಾಗಿದೆ. ಜಿಲ್ಲೆಯಲ್ಲಿ ಸಮೀಕ್ಷೆಗಾಗಿ 2011 ಜನಗಣತಿಯಂತೆ ಪ.ಜಾತಿಯ 26,617 ಮನೆಗಳನ್ನು ಭೇಟಿ ನೀಡುವ ಗುರಿ ಇದ್ದು, ಪ್ರಸ್ತುತ ಗಣತಿಯಲ್ಲಿ 28,964 ಪ.ಜಾತಿಯ ಮನೆಗಳನ್ನು ಗುರುತಿಸಿ ಸಮೀಕ್ಷೆ ನಡೆಸಲಾಗಿದ್ದು, ಮನೆ ಗಣತಿಯಲ್ಲಿ ಶೇ.108.82...

Post
ಫ್ರಾನ್ಸ್‌ ಅಧ್ಯಕ್ಷ ಮ್ಯಾಕ್ರಾನ್‌ಗೆ ಪತ್ನಿಯಿಂದ ಕಪಾಳ ಮೋಕ್ಷ..?

ಫ್ರಾನ್ಸ್‌ ಅಧ್ಯಕ್ಷ ಮ್ಯಾಕ್ರಾನ್‌ಗೆ ಪತ್ನಿಯಿಂದ ಕಪಾಳ ಮೋಕ್ಷ..?

International News:ಹನಾಯ್: ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರಾನ್‌ ಅವರಿಗೆ ಅವರ ಪತ್ನಿಯೇ ಕೆನ್ನೆಗೆ ಬಾರಿಸಿದ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ತಮ್ಮ ಆಗ್ನೇಯ ಏಷ್ಯಾ ಪ್ರವಾಸದ ಭಾಗವಾಗಿ ಮ್ಯಾಕ್ರಾನ್ ಪತ್ನಿ ಬ್ರಿಗಿಟ್ಟೆ ಮ್ಯಾಕ್ರನ್ ಅವರೊಂದಿಗೆ ಭಾನುವಾರ ಸಂಜೆ ವಿಯೆಟ್ನಾಂನ ಹನಾಯ್‌ಗೆ ಬಂದಿಳಿದಿದ್ದರು. ವಿಮಾನದ ಬಾಗಿಲು ತೆರೆಯುತ್ತಿದ್ದಂತೆ ಪತ್ನಿ ತಮ್ಮ ಎರಡೂ ಕೈಗಳಿಂದ ಮ್ಯಾಕ್ರಾನ್ ಅವರ ಮುಖಕ್ಕೆ ತಿವಿದು ಅವರನ್ನು ಹಿಂದಕ್ಕೆ ತಳ್ಳಿದ್ದಾರೆ. ಇದರಿಂದ ಅರೆಕ್ಷಣ ವಿಚಲಿತರಾದಂತೆ ಕಂಡ ಮ್ಯಾಕ್ರಾನ್ ತಕ್ಷಣವೇ ಸುಧಾರಿಸಿಕೊಂಡು, ತಮ್ಮನ್ನು...

Post
ಮೊಬೈಲ್ ಕ್ಯಾಂಟೀನ್ ಖರೀದಿ: ಪ.ಜಾತಿ ಪಂಗಡದವರಿಂದ ಅರ್ಜಿ ಆಹ್ವಾನ..!

ಮೊಬೈಲ್ ಕ್ಯಾಂಟೀನ್ ಖರೀದಿ: ಪ.ಜಾತಿ ಪಂಗಡದವರಿಂದ ಅರ್ಜಿ ಆಹ್ವಾನ..!

Karwar News:ಕಾರವಾರದಲ್ಲಿ, ಮೇ.28 ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2024- 25 ನೇ ಸಾಲಿನಲ್ಲಿ ಎಸ್.ಸಿ.ಪಿ/ಟಿ.ಎಸ್.ಪಿ. ಯೋಜನೆ ಅಡಿಯಲ್ಲಿ ಪರಿಶಿಷ್ಟ ಪಂಗಂಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಕೌಶಲ್ಯಾಭಿವೃದ್ಧಿ Enterprenuership Programme (EP) ತರಬೇತಿ ಹಾಗೂ ಪ್ರವಾಸಿ ತಾಣಗಳಲ್ಲಿ ಸಹಾಯಧನದೊಂದಿಗೆ ಮೊಬೈಲ್ ಕ್ಯಾಂಟೀನ್ ಖರಿದಿಸಲು ಅರ್ಜಿ ಆಹ್ವಾನಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಯ 2 ಮತ್ತು ಪರಿಶಿಷ್ಟ ಪಂಗಡದ 3 ಅಭ್ಯರ್ಥಿಗಳ ಗುರಿ ಹೊಂದಿದ್ದು, ಅಭ್ಯರ್ಥಿಗಳಿಗೆ ವಸತಿಸಹಿತ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅತಿಥ್ಯ ಕ್ಷೇತ್ರದ ಸಂಸ್ಥೆಗಳ ಮೂಲಕ...

Post
ಮಕ್ಕಳಲ್ಲಿನ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ : ನಾಗೇಶ್ ರಾಯ್ಕರ್..!

ಮಕ್ಕಳಲ್ಲಿನ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ : ನಾಗೇಶ್ ರಾಯ್ಕರ್..!

Karwar News:ಮೇ 28 ರಂದು ಮಕ್ಕಳಿಗೆ ಬೇಸಿಗೆ ರಜೆ ದಿನಗಳಲ್ಲಿ ಅನಾವಶ್ಯವಾಗಿ ಸಮಯ ವ್ಯರ್ಥಮಾಡಿಸದೇ ಉಚಿತ ಬೇಸಿಗೆ ಶಿಬಿರಗಳಿಗೆ ಕಳುಹಿಸಿ ಅವರಲ್ಲಿರುವ ಪ್ರತಿಭೆಯನ್ನು ಗುರುತಿಸಿ, ಆ ಕ್ಷೇತ್ರದಲ್ಲಿ ನಿರಂತರವಾಗಿ ತರಬೇತಿ ಕೊಡಿಸಿ, ಮಕ್ಕಳ ಮುಂದಿನ ಭವಿಷ್ಯವನ್ನು ರೂಪಿಸಿಕೊಳ್ಳಲು ಸಹಕರಿಸಬೇಕು ಎಂದು ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ನಾಗೇಶ್ ರಾಯ್ಕರ್ ಹೇಳಿದರು. ಅವರು ಬುಧವಾರ ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಬಾಲಭವನ ಸಮಿತಿ ಕಾರವಾರ ಇವರ...

Post
ಬೇರೆ ಕಂಪನಿಗೆ ಹೋಗದಂತೆ ತಡೆಯಲು ಭಾರತದ ಮೂಲದ ಈ ವ್ಯಕ್ತಿಗೆ ಸುಮಾರು 850 ಕೋಟಿ ರೂ. ಆಫರ್‌ ನೀಡಿ ಉಳಿಸಿಕೊಂಡಿತ್ತಂತೆ ಗೂಗಲ್‌..! ಯಾರು ಗೊತ್ತೆ..?

ಬೇರೆ ಕಂಪನಿಗೆ ಹೋಗದಂತೆ ತಡೆಯಲು ಭಾರತದ ಮೂಲದ ಈ ವ್ಯಕ್ತಿಗೆ ಸುಮಾರು 850 ಕೋಟಿ ರೂ. ಆಫರ್‌ ನೀಡಿ ಉಳಿಸಿಕೊಂಡಿತ್ತಂತೆ ಗೂಗಲ್‌..! ಯಾರು ಗೊತ್ತೆ..?

Business News:ನವದೆಹಲಿ: ಒಂದು ದಶಕದ ಹಿಂದೆ, ಈಗ X ಎಂದು ಕರೆಯಲ್ಪಡುವ ಈ ಹಿಂದಿನ ಟ್ವಿಟರ್‌ ಕಂಪನಿಗೆ ಸೇರದಂತೆ ತಡೆಯಲು ಗೂಗಲ್ ಕಂಪನಿಯು ಭಾರತೀಯ-ಅಮೇರಿಕನ್ ಉದ್ಯಮಿಯೊಬ್ಬರಿಗೆ 100 ಮಿಲಿಯನ್ ಡಾಲರ್‌ (ಈಗ ಸುಮಾರು 854 ಕೋಟಿ ರೂ.) ಗಳಷ್ಟು ಪಾವತಿಸಿದ ವಿಷಯ ಈಗ ಬಹಿರಂಗವಾಗಿದೆ. ಜೆರೋಧಾ ಸಹ-ಸಂಸ್ಥಾಪಕ ನಿಖಿಲ್ ಕಾಮತ್ ತಮ್ಮ ಪಾಡ್‌ಕ್ಯಾಸ್ಟ್‌ನ ಇತ್ತೀಚಿನ ಸಂಚಿಕೆಯಲ್ಲಿ, ಯೂಟ್ಯೂಬ್ ಸಿಇಒ ನೀಲ್ ಮೋಹನ ಅವರನ್ನು ಒಂದು ಕಾಲದಲ್ಲಿ ಸುತ್ತುವರೆದಿದ್ದ ಉನ್ನತ ಮಟ್ಟದ ಪ್ರತಿಭಾ ಯುದ್ಧದ ಬಗ್ಗೆ ಉಲ್ಲೇಖಿಸಿದಾಗ ಈ...

Post
ಚಿನ್ನದ ಬೆಲೆ ಸತತ ಎರಡು ದಿನ ಇಳಿಕೆ ನಂತರ ಸ್ಥಿರ; ಈಗ ಬೆಂಗಳೂರಲ್ಲಿ ಬಂಗಾರದ ಬೆಲೆ ಎಷ್ಟಿದೆ..?

ಚಿನ್ನದ ಬೆಲೆ ಸತತ ಎರಡು ದಿನ ಇಳಿಕೆ ನಂತರ ಸ್ಥಿರ; ಈಗ ಬೆಂಗಳೂರಲ್ಲಿ ಬಂಗಾರದ ಬೆಲೆ ಎಷ್ಟಿದೆ..?

Gold And Silver Prices:ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಗಳು ಮತ್ತೆ ಕುಸಿತದ ಟ್ರೆಂಡ್‌ನಲ್ಲಿವೆ. ಕಳೆದ ಎರಡು ದಿನದಿಂದ ಸತತ ಇಳಿಕೆ ಕಂಡಿದ್ದ ಚಿನ್ನದ ಬೆಲೆಗಳು ಇಂದು ಬುಧವಾರ ಸ್ಥಿರವಾಗಿವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕೂಡ ಚಿನ್ನದ ಬೆಲೆಗಳು ಭಾರೀ ಇಳಿಕೆ ಕಂಡಿವೆ. ಪ್ರಸ್ತುತ ಮೇ 28 ರಂದು ಬುಧವಾರ ಬೆಂಗಳೂರಲ್ಲಿ ಚಿನ್ನ- ಬೆಳ್ಳಿ ಬೆಲೆ ಎಷ್ಟಿದೆ ಎಂಬ ವಿವರ ಇಲ್ಲಿದೆ. ಬೆಂಗಳೂರಲ್ಲಿ ಚಿನ್ನದ ಬೆಲೆ ಮತ್ತೆ ಇಳಿಕೆ. ಬೆಂಗಳೂರಲ್ಲಿ ಚಿನ್ನದ ಬೆಲೆ ಕಳೆದ ಎರಡು ದಿನದಿಂದಲೂ ಸತತವಾಗಿ ಇಳಿಕೆಯಾಗಿತ್ತು....

Post
ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ, ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ಗುರುವಾರ ರಜೆ ಘೋಷಣೆ..!

ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ, ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ಗುರುವಾರ ರಜೆ ಘೋಷಣೆ..!

Heavy Rain Holiday News: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ‌ ಸುರಿಯುತ್ತಿರೊ ಹಿನ್ನೆಲೆಯಲ್ಲಿ ನಾಳೆ‌ ಗುರುವಾರ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೂ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ರೆಡ್ ಅಲರ್ಟ್ ಹಿನ್ನೆಲೆಯಲ್ಲಿ, ಅಲ್ದೇ ನಿರಂತರ ಭಾರೀ ಮಳೆ ಸುರಿಯುತ್ತಿರೋ ಹಿನ್ನೆಲೆಯಲ್ಲಿ, ಮಕ್ಕಳ ಹಿತದೃಷ್ಟಿಯಿಂದ ಅಂಗನವಾಡಿಗಳಿಗೆ ರಜೆ ಘೊಷಣೆ ಮಾಡಲಾಗಿದೆ‌ ಅಂತಾ ಪ್ರಕಟಣೆಯಲ್ಲಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Post
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಸಂಜೆವರೆಗೂ, ಮಳೆ ಪ್ರಮಾಣ ಮತ್ತು ಮಳೆ ಹಾನಿಯ ವಿವರ.!

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಸಂಜೆವರೆಗೂ, ಮಳೆ ಪ್ರಮಾಣ ಮತ್ತು ಮಳೆ ಹಾನಿಯ ವಿವರ.!

ಕಾರವಾರ: ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ, ಅಂಕೋಲಾದಲ್ಲಿ 25.9 ಮಿಮೀ,ಭಟ್ಕಳದಲ್ಲಿ 100.2, ಹಳಿಯಾಳ 2.2 ಹೊನ್ನಾವರ 68.5, ಕಾರವಾರ 28.3, , ಕುಮಟಾ 32.5, ಮುಂಡಗೋಡ 1.5, ಸಿದ್ದಾಪುರ 21.6 , ಶಿರಸಿ 14.1 , ಸೂಪಾ 4.2 ಯಲ್ಲಾಪುರ 6.4, ದಾಂಡೇಲಿಯಲ್ಲಿ 3.9 ಮಿಲಿ ಮೀಟರ್ ಮಳೆ ಸುರಿದಿದೆ. ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 2 ಮನೆಗಳು ಪೂರ್ಣಹಾನಿ, 3 ಮನೆಗಳಿಗೆ ಭಾಗಶಃ ಹಾನಿ ಸಂಭವಿಸಿದ್ದು, ಇದುವರೆಗೆ 0.3 ಹೆಕ್ಟೇರ್ ಕೃಷಿ ಭೂಮಿ ಮತ್ತು 3.14...

error: Content is protected !!