Crime News; ಮುಂಡಗೋಡ ತಾಲೂಕಿನ ಕೊಪ್ಪ (ಇಂದೂರು) ಗ್ರಾಮದಲ್ಲಿ ವ್ಯಕ್ತಿಯೊಬ್ಬ ತನ್ನ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೊಪ್ಪ ಗ್ರಾಮದ ರವಿ ಯಲ್ಲಪ್ಪ ಎಗೇನವರ (34) ಎಂಬುವವನೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರೋ ವ್ಯಕ್ತಿಯಾಗಿದ್ದಾನೆ. ಇಂದು ಬೆಳಿಗ್ಗೆ ಪಕ್ಕದ ಮನೇಲಿ ಇದ್ದ ತಾಯಿ ಬಾಗಿಲು ತೆಗೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರೋದು ಬೆಳಕಿಗೆ ಬಂದಿದೆ. ಆದ್ರೆ, ನೇಣಿಗೆ ಶರಣಾಗಿದ್ದು ಯಾವಾಗ ಅನ್ನೋದು ಖಚಿತವಾಗಿಲ್ಲ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Top Stories
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಮತ್ತೊಮ್ಮೆ ರವಿಗೌಡ ಪಾಟೀಲರೇ ಕಿಂಗ್..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಅಧ್ಯಕ್ಷರಾಗಿ ರವಿಗೌಡ ಪಾಟೀಲ್ ಅವಿರೋಧ ಆಯ್ಕೆ..? ಎರಡನೇ ಬಾರಿಗೆ ಪಟ್ಟಕ್ಕೇರ್ತಾರಾ ಗೌಡ್ರು..?
ಗದ್ದೆಯಲ್ಲಿ ಅಣ್ಣತಮ್ಮರ ಮೇಲೆ ಚಿರತೆಯ ಭಯಾನಕ ದಾಳಿ; ಓರ್ವ ಸಾವು, ಮತ್ತೋರ್ವನಿಗೆ ಗಂಭೀರ ಗಾಯ..!
ಮುಂಡಗೋಡಿನಲ್ಲಿ ಅರ್ಥಪೂರ್ಣ “ವಾಲ್ಮೀಕಿ ಜಯಂತಿ”
ಬೋಧಕೇತರ ನೌಕರರು ಸಂಘಟಿತರಾಗಿರುವುದು ಖುಷಿ ತಂದಿದೆ”- ಡಿಡಿಪಿಐ ಎಂ ಎನ್ ದಂಡಿನ ಶ್ಲಾಘನೆ
ನಂದಿಪುರದಲ್ಲಿ ಗ್ರಾಮಸ್ಥರಿಂದ ಅಂಗನವಾಡಿಗೆ ಮಕ್ಕಳನ್ನು ಕಳಿಸದೇ ಬಹಿಷ್ಕಾರ
Author: admin (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)
ಕ್ಷೇತ್ರ ಸಮನ್ವಯಾಧಿಕಾರಿ ಹುದ್ದೆಯಿಂದ ರಮೇಶ್ ಅಂಬಿಗೇರಗೆ ಕೋಕ್..! ಪರಶುರಾಮ್ ಅಟ್ಟಣಗಿ ನೂತನ ಸಮನ್ವಯಾಧಿಕಾರಿ, DDPI ಆದೇಶ..!
Education Department: ಮುಂಡಗೋಡ: ಕಾತೂರಿನ ಪ್ರೌಢ ಶಾಲೆಯಲ್ಲಿ ಕ್ರೀಡಾ ಸಾಮಗ್ರಿ ಸೇರಿದಂತೆ ವಿವಿಧ ಅನುದಾನವನ್ನು ಸಮರ್ಪಕವಾಗಿ ನಿರ್ವಹಿಸದ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯ ಪ್ರಬಾರ ಹುದ್ದೆಯಲ್ಲಿದ್ದ ಸನ್ಮಾನ್ಯ ಶ್ರೀ ರಮೇಶ್ ಅಂಬಿಗೇರ ಅವರನ್ನು ಆ ಸ್ಥಾನದಿಂದ ತೆರವುಗೊಳಿಸಿ ಕಾತೂರಿನ ಸಹ ಶಿಕ್ಷಕ ಪರಶುರಾಮ ಅಟ್ಟಣಗಿ ಅವರನ್ನು ಆ ಹುದ್ದೆಗೆ ನೇಮಿಸಿ ಶಿರಸಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಈ ಹಿಂದೆಯಿಂದ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯ ಹುದ್ದೆಯಲ್ಲಿದ್ದ ಜಿ.ಎನ್ ನಾಯ್ಕ ಅವರು ನಿವೃತ್ತಿ ಆಗಿದ್ದರಿಂದ...
ಮುಂಡಗೋಡಿಗೆ ಮತ್ತೊಮ್ಮೆ PSI ಆಗಿ ಯಲ್ಲಾಲಿಂಗ್ ಕುನ್ನೂರು, ಮಹಾಂತೇಶ್ ವಾಲ್ಮೀಕಿ ವರ್ಗಾವಣೆ ಕ್ಯಾನ್ಸಲ್..!
Police Transfer News; ಮುಂಡಗೋಡಿಗೆ PSI ಆಗಿ ವರ್ಗಾವಣೆಗೊಂಡಿದ್ದ ಮಹಾಂತೇಶ್ ವಾಲ್ಮೀಕಿಯವರ ವರ್ಗಾವಣೆ ಆದೇಶ ಕೊನೆಗೂ ರದ್ದಾಗಿದೆ. ಈಗ ಹೊಸ ಆದೇಶದ ಪ್ರಕಾರ ಯಲ್ಲಾಲಿಂಗ್ ಕುನ್ನೂರ್ ಮುಂಡಗೋಡಿಗೆ ಮತ್ತೊಮ್ಮೆ PSI ಆಗಿ ಬರಲಿದ್ದಾರೆ. ಸೋಮವಾರವಷ್ಟೇ ಮುಂಡಗೋಡಿಗೆ ನೂತನ PSI ಆಗಿ ಮಹಾಂತೇಶ್ ವಾಲ್ಮೀಕಿ ಎಂಬುವವರು, ಚಿತ್ತಾಕುಲ ಪೊಲೀಸ್ ಠಾಣೆಯಿಂದ ವರ್ಗವಾಗಿದ್ದ ಆದೇಶ ಹೊರಬಿದ್ದಿತ್ತು. ಆದ್ರೆ, ಅದಾದ ಎರಡೇ ದಿನದಲ್ಲಿ ಮತ್ತೆ ಆದೇಶ ಬದಲಾಗಿದೆ. ಇದೀಗ ಈ ಮೊದಲು ಇಲ್ಲೇ ಕೆಲಸ ಮಾಡಿ ಹೋಗಿದ್ದ ಯಲ್ಲಾಲಿಂಗ ಕುನ್ನೂರು ಮತ್ತೊಮ್ಮೆ...
PSI ಮಹಾಂತೇಶ್ ವಾಲ್ಮೀಕಿ ಮುಂಡಗೋಡಿಗೆ ವರ್ಗ..! ವರ್ಗಾವಣೆ ಕ್ಯಾನ್ಸಲ್ ಮಾಡಿಸೋಕೆ ಕಾಣದ ಕೈಗಳ “ಜಂ”ಪಾಠ..! ಛೇ, ಹೀಗೂ ಇದೆಯಾ ವ್ಯವಸ್ಥೆ..?
Police Transfer News; ಮುಂಡಗೋಡಿಗೆ PSI ಆಗಿ ಮಹಾಂತೇಶ್ ವಾಲ್ಮೀಕಿ ವರ್ಗಾವಣೆಗೊಂಡಿದ್ದಾರೆ. ಎಲ್ಲವೂ ಸರಿಯಾಗಿದ್ದಿದ್ದರೆ ಇಷ್ಟೊತ್ತಿಗಾಗಲೇ ಅಂದ್ರೆ ನಿನ್ನೆ ಮಂಗಳವಾರವೇ ಅವ್ರು ಮುಂಡಗೋಡಿಗೆ ಬಂದು ಅಧಿಕಾರ ಸ್ವೀಕರಿಸಬೇಕಾಗಿತ್ತು ಆದ್ರೆ, ಮಹಾಂತೇಶ್ ವಾಲ್ಮೀಕಿಯವರಿಗೆ ಇಲ್ಲಿಗೆ ಬರದಂತೆ ತಡೆಯಲು ಕಾಣದ ಕೈಗಳ ತಂಡವೊಂದು ಇನ್ನಿಲ್ಲದ ಕಸರತ್ತಿನಲ್ಲಿ ತೊಡಗಿದೆ ಅನ್ನೋ ರೂಮರ್ರು ಇಡೀ ತಾಲೂಕಾಧ್ಯಂತ ಹರಿದಾಡ್ತಿದೆ. ಅದೇನೋ ಗೊತ್ತಿಲ್ಲ, ಸದ್ಯ ಕೇಳಿ ಬರ್ತಿರೋ ರೋಚಕ ಮಾಹಿತಿ ಆಧಾರದಲ್ಲಿ ಹೇಳೋದಾದ್ರೆ ಮತ್ತದೇ ಹಳಬರೊಬ್ರು ಮುಂಡಗೋಡಿನಲ್ಲಿ ಮತ್ತೊಮ್ಮೆ ಪ್ರತಿಷ್ಟಾಪನೆಗೊಳ್ಳಲು ಹರಸಾಹಸ ಪಡ್ತಿದಾರಂತೆ, ಹೀಗಾಗಿನೇ ಆ...
ಹಳೂರು- ಕ್ಯಾಸನಕೇರಿ ರಸ್ತೆಯಲ್ಲಿ ಟಾಟಾ ಎಸ್ ಹಾಗೂ ಆಟೋ ನಡುವೆ ಅಪಘಾತ, ಐವರಿಗೆ ಸಣ್ಣಪುಟ್ಟ ಗಾಯ..!
Accident News; ಮುಂಡಗೋಡ ತಾಲೂಕಿನ ಹಳೂರು ಹಾಗೂ ಕ್ಯಾಸನಕೇರಿ ರಸ್ತೆಯಲ್ಲಿ ಟಾಟಾ ಎಸ್ ಹಾಗೂ ಆಟೊಇ ನಡುವೆ ಅಪಘಾತವಾಗಿದೆ. ಪರಿಣಾಮ ಐವರಿಗೆ ಸಣ್ಣಪುಟ್ಟ ಗಾಯವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಹಳೂರಿನಿಂದ ಕ್ಯಾಸನಕೇರಿಗೆ ಹೋಗುವ ಮಾರ್ಗದಲ್ಲಿ ಓವರ್ ಟೇಕ್ ಮಾಡಲು ಹೋಗಿ ಇಂತಹದ್ದೊಂದು ಅಪಘಾತವಾಗಿದೆ ಅಂತಾ ತಿಳಿದು ಬಂದಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮನೆಯಲ್ಲಿ ಮಲಗಿದ್ದವನನ್ನು ಕರೆದು ರಾಡ್, ತಲ್ವಾರನಿಂದ ಹಲ್ಲೆ..!
Hubli Crime News; ಹುಬ್ಬಳ್ಳಿ: ಯುವಕನೊಬ್ಬನನ್ನು ಮನೆಯಲ್ಲಿ ಮಲಗಿದ್ದವನನ್ನು ಕರೆಯಿಸಿ ಪುಂಡರ ಗ್ಯಾಂಗ್ ಒಂದು ರಾಡ್, ತಲ್ವಾರನಿಂದ ಹಲ್ಲೆ ಮಾಡಿದ ಘಟನೆ ಹುಬ್ಬಳ್ಳಿಯ ಸೆಟ್ಲಮೆಂಟ್ ಏರಿಯಾದಲ್ಲಿ ನಡೆದಿದೆ. ಮಹೇಶ ಭಾರ್ಕೆರ ಎಂಬಾತನೇ ಹಲ್ಲೆಗೊಳಗಾದ ಯುವಕ, ಈತ ಮನೆಯಲ್ಲಿ ಮಲಗಿದ್ದಾಗ, ಯುವಕರ ಗ್ಯಾಂಗ್ ಒಂದು ಅವನನ್ನು ಕರೆದು ಕುತ್ತಿಗೆಗೆ ಚಾಕು ಹಾಕಿ, ತಲೆಗೆ ರಾಡ್, ತಲ್ವಾರ್‌ನಿಂದ ಹಲ್ಲೆ ಮಾಡಿದ್ದಾರೆ. ಆಗ ಮಹೇಶ ಭಾರ್ಕೆರ ಅವರಿಂದ ತಪ್ಪಿಸಿಕೊಂಡು ಪೊಲೀಸ್ ಠಾಣೆಗೆ ಓಡಿ ಹೋಗಿದ್ದಾನೆ. ಪೊಲೀಸರು ಆತನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ....
ಶಿರಸಿ ಶೈಕ್ಷಣಿಕ ಜಿಲ್ಲೆಯ 18 ಶಿಕ್ಷಕರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ, ಮುಂಡಗೋಡಿನ ಈ ಮೂವರಿಗೂ “ಪ್ರಶಸ್ತಿಯ ಗರಿ”..!
Best Teacher Award; ಶಿರಸಿ ಶೈಕ್ಷಣಿಕ ಜಿಲ್ಲೆಯಲ್ಲಿ ಮುಂಡಗೋಡ ತಾಲೂಕಿನ ಮೂವರು ಶಿಕ್ಷಕರನ್ನು ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕಿರಿಯ ಪ್ರಾಥಮಿಕ ಶಾಲೆ, ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲಾ ವಿಭಾಗ ಸೇರಿ ಒಟ್ಟೂ ಮೂರು ವಿಭಾಗಗಳಲ್ಲೂ ತಲಾ 6 ಜನರಂತೆ ಒಟ್ಟೂ 18 ಶಿಕ್ಷಕರಿಗೆ ಪ್ರಶಸ್ತಿ ಘೋಷಣೆ ಮಾಡಲಾಗಿದ್ದು, ಅದ್ರಲ್ಲಿ ಮುಂಡಗೋಡ ತಾಲೂಕಿನ ಮೂವರಿಗೆ ಪ್ರಶಸ್ತಿ ಲಭಿಸಿದೆ. ಕಿರಿಯ ಪ್ರಾಥಮಿಕ ಶಾಲೆಯ ವಿಭಾಗದಲ್ಲಿ ತಟ್ಟಿಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಸುನೀತಾ...
ಭೀಮಾತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು, ಮಹದೇವ ಸಾಹುಕಾರ್ ಪರಮಾಪ್ತನ ಭೀಕರ ಹತ್ಯೆ..!
Bhimatheera Murder News; ವಿಜಯಪುರದ ಭೀಮಾತೀರದಲ್ಲಿ ಗುಂಡಿನ ಸದ್ದು ಮತ್ತೆ ರಕ್ತ ಹರಿಸಿದೆ. ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ಫೈರಿಂಗ್ ಆಗಿದ್ದು, ರೌಡಿ ಶೀಟರ್ ಭೀಮನಗೌಡ ಬಿರಾದಾರ್ ಎಂಬುವ ಗ್ರಾಪಂ ಅಧ್ಯಕ್ಷನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಭೀಮಾತೀರದ ಮಹಾದೇವ ಬೈರಗೊಂಡನ ಪರಮಾಪ್ತ ಹಾಗೂ ಬಲಗೈ ಬಂಟನಾಗಿದ್ದ ಭೀಮನಗೌಡ, ದೇವರ ನಿಂಬರಗಿ ಗ್ರಾಮದ ಕಟಿಂಗ್ ಶಾಪ್ ನಲ್ಲಿ ಕಟಿಂಗ್ ಮಾಡಿಸಿಕೊಳ್ಳಲು ಆಗಮಿಸಿದ್ದ, ಇದೇ ವೇಳೆ ಮೂರರಿಂದ ನಾಲ್ಕು ಜನ ಮುಸುಕುಧಾರಿಗಳು ಏಕಾಏಕಿ ದಾಳಿ ಮಾಡಿ, ಕಟಿಂಗ್ ಮಾಡುವವನ...
ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ..! ಅಷ್ಟಕ್ಕೂ, ಪೊಲೀಸ್ ಅಧಿಕಾರಿಯ ಮಗಳಿಗೆ ಏನಾಯ್ತು..?
Student Suicide; ಶಿರಸಿ ತಾಲೂಕಿನ ಇಸಳೂರು ಗ್ರಾಮದಲ್ಲಿ ವಿದ್ಯಾರ್ಥಿನಿಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪ್ರಥಮ ವರ್ಷದ ವಿಜ್ಞಾನ ವಿಭಾಗದಲ್ಲಿ ಕಲಿಯುತ್ತಿದ್ದ ಸ್ನೇಹಾ (17) ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಮಾಡುವ ಮೊದಲು ಆಕೆ ಚೀಟಿ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಆದರೆ ವಿದ್ಯಾರ್ಥಿನಿಯ ಆತ್ಮಹತ್ಯೆಯ ಬಗ್ಗೆ, ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಸ್ನೇಹಾ ಅವರ ತಂದೆ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಗ್ರಾಮೀಣ ಠಾಣೆಯ ಪಿಎಸ್‌ಐ ಸಂತೋಷಕುಮಾರ್ ಭೇಟಿ ನೀಡಿ, ಮುಂದಿನ ಕ್ರಮ...
ಇದು “ಜಬರ್ದಸ್ತ್ ಜಮಖಂಡಿ”ಯ ಮರ್ಡರ್ ಮಿಸ್ಟರಿ..! “ಮಾಯಾಂಗನೆ”ಯ ನೆರಳಲ್ಲಿ ನಡೆದಿತ್ತು ಆ ಭೀಕರ ಹತ್ಯೆ..!
Jamakhandi Murder Mystery; ಮುಂಡಗೋಡಿನ ಇಂದಿರಾನಗರದ ಮೆಹೆಬೂಬ್ ಅಲಿ ಜಮಖಂಡಿಯ ಭೀಕರ ಹತ್ಯೆ ಕೇಸಿನ ಮೂವರು ಹಂತಕರಿಗೆ ಜೈಲೂಟ ಫಿಕ್ಸ್ ಆಗಿದೆ. ಹತ್ಯೆ ನಡೆದು ನಾಲ್ಕು ವರ್ಷಗಳ ನಂತರ ಮಾನ್ಯ ಕೋರ್ಟ್ ಓರ್ವ ಅಪರಾಧಿಗೆ ಜೀವಾವಧಿ ಶಿಕ್ಷೆ ಸೇರಿದಂತೆ ಮೂವರನ್ನೂ ಜೈಲಿಗೆ ತಳ್ಳಿದೆ. ಅದರೊಟ್ಟಿಗೆ, ಇಡೀ ಮುಂಡಗೋಡ ತಾಲೂಕನ್ನೇ ತಲ್ಲಣಗೊಳಿಸಿದ್ದ ಈ ಮರ್ಡರ್ ಕೇಸನ್ನು ಬೇಧಿಸಿ, ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವಲ್ಲಿ ಅಂದಿನ ಮುಂಡಗೋಡ ಪಿಐ ಸಿದ್ದಪ್ಪ ಸಿಮಾನಿ ನೇತೃತ್ವದ ತಂಡ ಯಶಸ್ವಿಯಾಗಿದೆ. ಅದು ಹೊಸ ವರ್ಷ..! ಅಂದಹಾಗೆ,...









