ಮುಂಡಗೋಡ ಪಟ್ಟಣದ ಹಳೂರಿನಲ್ಲಿ ದೀಪಾವಳಿಯ ದಿನವೇ ದುರಂತ ಸಂಭವಿಸಿದೆ. ಪ್ರಿಡ್ಜ್ ರಿಪೇರಿ ಮಾಡುವಾಗ ವಿದ್ಯುತ್ ತಗುಲಿ 21 ವರ್ಷದ ಹುಡುಗನೊಬ್ಬ ವಯಸ್ಸಲ್ಲದ ವಯಸ್ಸಲ್ಲಿ ದುರಂತ ಸಾವು ಕಂಡಿದ್ದಾನೆ. KSRTC ಕಂಡಕ್ಟರ್ ಬಸೀರ್ ಬಂಡಿ ಎಂಬುವರ ಪುತ್ರ ಸಾವು ಕಂಡಿದ್ದಾನೆ. ಸಾಕೀಬ್ ಬಸೀರ್ ಬಂಡಿ (21) ಎಂಬುವವನೇ ದುರಂತ ಸಾವು ಕಂಡ ಯುವಕನಾಗಿದ್ದಾನೆ. ಈತ ಇಂದು ಪ್ರಿಡ್ಜ್ ರಿಪೇರಿ ಮಾಡಲು ಯತ್ನಿಸಿದ್ದಾಗ ವಿದ್ಯುತ್ ಪ್ರವಹಿಸಿ ಸಾವು ಕಂಡಿದ್ದಾನೆ ಎನ್ನಲಾಗಿದೆ. ಇನ್ನು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ಸದ್ಯ...
Top Stories
ಮುಂಡಗೋಡಲ್ಲಿ ಕಾಡುಹಂದಿ ಮಾಂಸ ಸಿಕ್ಕಿದ್ದು ನಿಜವಂತೆ, RFO ಸಾಹೇಬ್ರು ಕೊಟ್ರು ಅಸಲೀ ಮಾಹಿತಿ..! ಅಷ್ಟಕ್ಕೂ ಆರೆಸ್ಟ್ ಆದವನು ಯಾರು..? ಪರಾರಿ ಯಾರು..?
ಮುಂಡಗೋಡಿನಲ್ಲಿ ಕಾಡು ಹಂದಿ ಮಾಂಸ ಮಾರಾಟಕ್ಕೆ ಯತ್ನ, 30 ಕೆಜಿಗೂ ಹೆಚ್ಚು ಮಾಂಸ ಜಪ್ತಿ..! ಓರ್ವ ಆರೋಪಿ ವಶಕ್ಕೆ, ಮತ್ತೋರ್ವ ಪರಾರಿಯಂತೆ ಹೌದಾ ಅರಣ್ಯಾಧಿಕಾರಿಗಳೇ..!?
ಮುಂಡಗೋಡಿನ ಕರಗಿನಕೊಪ್ಪದಲ್ಲಿ ಹಾಡಹಗಲೇ ಮಾಂಗಲ್ಯ ಸರ ದೋಚಿದ ಕಳ್ಳರು..! ಪಾನ್ ಶಾಪಿಗೆ ಗಿರಾಕಿ ಸೋಗಿನಲ್ಲಿ ಕಾರಲ್ಲಿ ಬಂದಿದ್ರಂತೆ ಖದೀಮರು..!
ಪಬ್ಲಿಕ್ ಫಸ್ಟ್ ನ್ಯೂಸ್ ಇಂಪ್ಯಾಕ್ಟ್: ಎಚ್ಚೆತ್ತ ಉತ್ತರ ಕನ್ನಡ ಪೊಲೀಸ್ ಇಲಾಖೆ; ಒಂಟಿ ವೃದ್ಧರ ಮನೆಗಳಿಗೆ ಬೀಟ್ ಪೊಲೀಸರ ಭೇಟಿ, ‘ಆಸರೆ’ ಯೋಜನೆ ಚುರುಕು..!
ಉತ್ತರ ಕನ್ನಡದಲ್ಲಿ ಹುಬ್ಬಳ್ಳಿ ಸೆಟಲ್ಮೆಂಟ್ ಗ್ಯಾಂಗ್ ಆ್ಯಕ್ಟಿವ್..! ಅಂಕೋಲಾದಲ್ಲಿ ಪಿಕ್ ಪಾಕೆಟ್ ಕೇಸ್..! ಅಂತರ್ ಜಿಲ್ಲಾ ಗ್ಯಾಂಗ್ನ ಆರು ಆರೋಪಿಗಳ ಬಂಧನ..!
ಹುನಗುಂದ ಬಳಿ ಒಣಮೇವು ಸಾಗಿಸುತ್ತಿದ್ದ ಲಾರಿಗೆ ಬೆಂಕಿ, ಮೇವು ಸಮೇತ ಹೊತ್ತಿ ಉರಿದ ಲಾರಿ..!
ಕೆಂದಲಗೇರಿಯಲ್ಲಿ ಮಾರ್ಗಮಧ್ಯೆ 108 ಅಂಬ್ಯುಲೆನ್ಸ್ನಲ್ಲಿ ಗರ್ಭಿಣಿಗೆ ಯಶಸ್ವಿ ಹೆರಿಗೆ, ಸಿಬ್ಬಂದಿ ಸಮಯಪ್ರಜ್ಞೆಗೆ ಶ್ಲಾಘನೆ..!
ಮುಂಡಗೋಡ ಠಾಣೆಗೆ ರವೀಂದ್ರ ಬಿರಾದಾರ ನೂತನ ಕ್ರೈಂ ಪಿಎಸ್ಐ..!
ಆಲಳ್ಳಿ ವೃದ್ದೆಯ ಮರ್ಡರ್ ಕೇಸಲ್ಲಿ ಮುಂಡಗೋಡಿಗರ ತಲೆಕೆಡಿಸಿದ ಪ್ರಶ್ನೆ, ಅಷ್ಟಕ್ಕೂ ಆ ವೃದ್ದೆಯ ಶವ ಬೆತ್ತಲೆಯಾಗಿದ್ದು ಯಾಕೆ..? ಹಂತಕನು ಸಿಕ್ಕಿದ್ದು ಹೇಗೆ..?
ಆಲಳ್ಳಿ ವೃದ್ಧೆಯ ಭೀಕರ ಹತ್ಯೆ ಕೇಸ್ ಬೇಧಿಸಿದ ಮುಂಡಗೋಡ ಪೊಲೀಸ್ರು, ಚಿನ್ನಾಭರಣಕ್ಕಾಗಿ ಒಂಟಿ ಮುದುಕಿಯನ್ನೇ ಕೊಂದಿದ್ದ ಹಂತಕ ಅಂದರ್..!
ಅಪ್ರಾಪ್ತ ಬಾಲಕಿ ಮೇಲಿನ ದೌರ್ಜನ್ಯ ಖಂಡನೆ, ಮುಂಡಗೋಡ ಮುಸ್ಲಿಂ ಸಮುದಾಯದಿಂದ ಪ್ರತಿಭಟನೆ; ಆರೋಪಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಮನವಿ
ಮುಂಡಗೋಡಿನ ಆಲಳ್ಳಿ ಒಂಟಿ ಮಹಿಳೆಯ ಸಾವು ಸಹಜವಲ್ಲ, ಅದೊಂದು ಪ್ಲ್ಯಾನ್ಡ್ ಮರ್ಡರ್ ಅಂತೆ..! ಅಷ್ಟಕ್ಕೂ, ಒಂಟಿ ಜೀವಗಳ ರಕ್ಷಣೆಗಿರೋ ‘ಆಸರೆ’ ಯೋಜನೆ ಎಲ್ಲೋಯ್ತು ಪೊಲೀಸ್ರೆ..?
ನಾಳೆ ಮುಂಡಗೋಡ ಬಂದ್ ಹಿನ್ನೆಲೆ, ಖಾಕಿ ಕಟ್ಟೇಚ್ಚರ, ಪಟ್ಟಣದಲ್ಲಿ ಪೊಲೀಸರಿಂದ ರಾತ್ರಿಯೇ ರೂಟ್ ಮಾರ್ಚ್..!
ನಾಳೆ ಗುರುವಾರ ಮುಂಡಗೋಡ ಬಂದ್ ಹಿನ್ನೆಲೆ; ಪಟ್ಟಣದಲ್ಲಿ ಖುದ್ದು SP ದೀಪನ್ ನೇತೃತ್ವದ ಬಿಗಿ ಪೊಲೀಸ್ ಬಂದೋಬಸ್ತ್..!
ಮುಂಡಗೋಡ ಪೊಲೀಸ್ರ ಕಾರ್ಯಾಚರಣೆ, ಖಬರಸ್ಥಾನ ಬಳಿ ಗಾಂಜಾ ಮಾರುತ್ತಿದ್ದ ಕಲಘಟಗಿ ವ್ಯಕ್ತಿ ಬಂಧನ..!
ತಾಂತ್ರಿಕ ದೋಷ: ಶಿಗ್ಗಾಂವ ತಾಲೂಕಿನ ಕಾಮನಹಳ್ಳಿ ಬಳಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ತುರ್ತು ಲ್ಯಾಂಡಿಂಗ್
ರಾಜ್ಯದ ನಿಗಮ-ಮಂಡಳಿ ಅಧ್ಯಕ್ಷರ ಪಟ್ಟಿ ಇಂದೇ ಬಿಡುಗಡೆ ಆಗತ್ತಾ..? ಸಿದ್ದಪ್ಪ ಹಡಪದಗೆ ಒಲಿಯಲಿದೆಯೇ ಹಡಪದ ಅಪ್ಪಣ್ಣ ನಿಗಮದ ಪಟ್ಟ..!?
ಮುಂಡಗೋಡ ತಾಲೂಕಿನ ಅಗಡಿಯಲ್ಲಿ ಅಗ್ನಿ ಅವಘಡ: ಕಬ್ಬು ಸಾಗಿಸಲು ಗದ್ದೆಗೆ ಬಂದಿದ್ದ ಲಾರಿ ಸಂಪೂರ್ಣ ಭಸ್ಮ..!
ನಾಳೆ ಗುರುವಾರ 12 ರಂದು ಮುಂಡಗೋಡ ಬಂದ್ಗೆ ಕರೆ..! ರಾಕ್ಷಸೀ ಕೃತ್ಯ ಖಂಡಿಸಿ ಹಿಂದೂ ಪರ ಸಂಘಟನೆಗಳಿಂದ ಬಂದ್ ಗೆ ಕರೆ..!!
Author: ಸಂತೋಷ ಶೆಟ್ಟೆಪ್ಪನವರ್ (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)
ಯಲ್ಲಾಪುರ “ಭಟ್ಟರ ಮನೆ” ದರೋಡೆ ಕೇಸ್ ಬೇಧಿಸಿದ ಪೊಲೀಸ್ರು; ಇಲ್ಲಿ ಉಂಡ ಮನೆಗೆ ಕನ್ನ ಹಾಕಿದ್ದವನ ಹೆಸ್ರೇ “ಆನಂದ”ಸಾಬ”..!!
ಯಲ್ಲಾಪುರ “ಭಟ್ಟರ ಮನೆ” ದರೋಡೆ ಕೇಸ್ ಬೇಧಿಸಿದ ಪೊಲೀಸ್ರು; ಇಲ್ಲಿ ಉಂಡ ಮನೆಗೇ ಕನ್ನ ಹಾಕಿದ್ದವನ ಹೆಸರು”ಆನಂದ” ಸಾಬ”..! ಅಸಲು, ಈತನ ಹಿಸ್ಟರಿಯೇ ಖರಾಬು..!! ಭಟ್ಟರ ಮನೆಯ ದರೋಡೇ ಕೇಸಿನ “ಇನ್ ಸೈಡ್ ಚೇಸಿಂಗ್ ಸ್ಟೋರಿ” ಇದು..!! ನಿಜ, ಉತ್ತರ ಕನ್ನಡ ಎಸ್ಪಿ ದೀಪನ್ ಸಾಹೇಬ್ರು ಜಿಲ್ಲೆಯಲ್ಲಿ ದರೋಡೆ, ಡಕಾಯಿತಿ, ಕಳ್ಳತನ ಪ್ರಕರಣಗಳ ಕಳ್ಳ, ಖದೀಮರನ್ನ ಸುಮ್ಮನೆ ಬಿಡೋ ಮಾತೇ ಇಲ್ಲ ಅನ್ನೋ ಖಡಕ್ ಸಂದೇಶ ರವಾನಿಸಿದ್ದಾರೆ. ಘಟನೆ ನಡೆದ ತಕ್ಷಣವೇ ಅದೇಷ್ಟೇ ಸವಾಲು ಎದುರಾದ್ರೂ, ಕೇಸು...
ಮುಂಡಗೋಡ; ಅಟ್ಟಣಗಿ ಬಳಿ ಮಾಸ್ತಿಹಳ್ಳದಲ್ಲಿ ದನ ಮೇಯಿಸಲು ತೆರಳಿದ್ದ ವ್ಯಕ್ತಿ ನೀರುಪಾಲು..? ಈ ಸಾವಿನಲ್ಲಿ ಅನುಮಾನವಂತೆ..!
ಮುಂಡಗೋಡ: ತಾಲೂಕಿನ ಅಟ್ಟಣಗಿ ಗ್ರಾಮದ ಹತ್ತಿರವಿರುವ ಮಾಸ್ತಿಹಳ್ಳದಲ್ಲಿ ಜಾನುವಾರು ಮೇಯಿಸಲು ತೆರಳಿದ್ದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ವರದಿಯಾಗಿದೆ. ಮೃತರನ್ನು ಚಳಗೇರಿ ಗ್ರಾಮದ ರೊಂಗು ತಂದೆ ದೋಂಡು ಕೊಕರೇ (38) ಎಂದು ಗುರುತಿಸಲಾಗಿದೆ. ಘಟನೆ ಏನು..! ನವೆಂಬರ್ 4 ರಂದು ಬೆಳಗಿನ ಜಾವ ಈ ಘಟನೆ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಮೃತ ರೊಂಗು ಅವರು ತಮ್ಮ ದನಗಳನ್ನು ಮೇಯಿಸಲು ಅಟ್ಟಣಗಿ ಹತ್ತಿರದ ಮಾಸ್ತಿಹಳ್ಳಕ್ಕೆ ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮೃತರ ಸಹೋದರ ಭಾಗು...
ಮುಂಡಗೋಡಿನ ಕೂರ್ಲಿ ಜಂಬೆಕೊಪ್ಪದಲ್ಲಿ ಕಾಡಾನೆಗಳ ಹಾವಳಿ: ಬೆಳೆ ನಾಶ, ಪರಿಹಾರಕ್ಕೆ ರೈತರ ಆಗ್ರಹ
ಮುಂಡಗೋಡ: ತಾಲೂಕಿನ ಬೆಡಸಗಾಂವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂರ್ಲಿ ಸಮೀಪದ ಜಂಬೆಕೊಪ್ಪ ಗ್ರಾಮದಲ್ಲಿ ಕಾಡಾನೆಗಳ ಹಿಂಡು ದಾಳಿ ನಡೆಸಿ, ಅಪಾರ ಪ್ರಮಾಣದ ಬೆಳೆ ನಾಶಪಡಿಸಿರುವ ಘಟನೆ ನಡೆದಿದೆ. ನವೆಂಬರ್ 5ರ ರಾತ್ರಿ ಗ್ರಾಮಕ್ಕೆ ನುಗ್ಗಿದ ಕಾಡಾನೆಗಳ ಗುಂಪು, ರೈತರ ಜಮೀನಿನಲ್ಲಿ ಬೆಳೆದಿದ್ದ ಬೆಳೆಗಳನ್ನು ತುಳಿದು ಮತ್ತು ತಿಂದು ಧ್ವಂಸಗೊಳಿಸಿವೆ. ಇದರಿಂದಾಗಿ ಸ್ಥಳೀಯ ರೈತರು ತೀವ್ರ ಆರ್ಥಿಕ ನಷ್ಟ ಅನುಭವಿಸುವಂತಾಗಿದೆ. ಜಂಬೆಕೊಪ್ಪ ಗ್ರಾಮದ ರೈತರಾದ ದೇವೇಂದ್ರ ಗಣಪ ನಾಯ್ಕ, ರವಿ ಗಣಪ ನಾಯ್ಕ, ಸುರೇಶ ಗಣಪ ನಾಯ್ಕ ಹಾಗೂ...
ಮುಂಡಗೋಡಿನ ಜ್ಯುವೆಲ್ಲರಿಯಲ್ಲಿ ಕಾಲುಚೈನು ದೋಚಿದ್ದ ಇಬ್ಬರು ಖತರ್ನಾಕ “ಶಾಂತಾ” ಬಾಯಿಗಳ ಬಂಧನ..!
ಮುಂಡಗೋಡ ಪಟ್ಟಣದ ಬಸ್ ನಿಲ್ದಾಣದ ಎದುರಿನಲ್ಲೇ ಇರೋ ರಾಜಲಕ್ಷ್ಮಿ ಜ್ಯುವೆಲ್ಲರ್ಸ್ ಅಂಗಡಿಯಲ್ಲಿ ನಡೆದಿದ್ದ ಬೆಳ್ಳಿ ಆಭರಣ ಕಳವು ಪ್ರಕರಣವನ್ನು ಭೇದಿಸುವಲ್ಲಿ ಮುಂಡಗೋಡ ಪೊಲೀಸರು ಯಶಸ್ವಿಯಾಗಿದ್ದಾರೆ. ಪರಿಣಾಮ, ಇಬ್ಬರು ಅಂತರ್ ಜಿಲ್ಲಾ ಮಹಿಳಾ ಆರೋಪಿಗಳನ್ನು ಬಂಧಿಸಿ, ಅವರಿಂದ ಒಟ್ಟು 1.30 ಲಕ್ಷ ರೂ. ಮೌಲ್ಯದ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಘಟನೆ ಹೇಗಾಯ್ತು..? ಅಕ್ಟೋಬರ್ 17 ರಂದು ಮಟ ಮಟ ಮಧ್ಯಾಹ್ನ, ಇಬ್ಬರು ಖದೀಮರು ಅಂಗಡಿಗೆ ನುಗ್ಗಿದ್ದರು. ಅಂಗಡಿಯಲ್ಲಿದ್ದ ವ್ಯಕ್ತಿಗೆ ಗೊತ್ತಾಗದಂತೆ ಸುಮಾರು 700 ಗ್ರಾಂ ತೂಕದ, ಅಂದಾಜು 1,30,000...
ಮುಂಡಗೋಡ; ನೀರಿನ ಮೋಟಾರ್ ಗೆ ಕರೆಂಟ್ ವೈಯರ್ ಹಾಕುವಾಗ ವಿದ್ಯುತ್ ಶಾಕ್ ತಗುಲಿ ಗೃಹಿಣಿ ಸಾವು..!
ಮುಂಡಗೋಡ; ತಾಲೂಕಿನ ಕೋಡಂಬಿ ಗ್ರಾಮದಲ್ಲಿ ಸಂಭವಿಸಿದ ದುರ್ಘಟನೆಯೊಂದರಲ್ಲಿ ವಿದ್ಯುತ್ ಶಾಕ್ ತಗುಲಿ 21 ವರ್ಷದ ಗೃಹಿಣಿ ಮೃತಪಟ್ಟಿದ್ದಾಳೆ. ಕೊಡಂಬಿ ಗ್ರಾಮದ ಶಬ್ಬೀರಸಾಬ್ ಎಂಬವರ ಮಗಳು ಆಯಿಷಾ ಮಹಮ್ಮದಸಲೀಂ (21) ಮೃತಪಟ್ಟ ದುರ್ದೈವಿ. ನವೆಂಬರ್ 04, 2026ರಂದು ಬೆಳಿಗ್ಗೆ ಸುಮಾರು 07:30 ರ ಸಮಯದಲ್ಲಿ ಈ ಘಟನೆ ನಡೆದಿದೆ. ಮನೆಯ ಮುಂದಿನ ನಲ್ಲಿಯಲ್ಲಿ ನೀರು ಬಂದಾಗ, ನೀರು ತುಂಬಲು ನಳದ ಮುಂದೆ ಬಕೆಟ್ ಇಟ್ಟು ಅದಕ್ಕೆ ಮನೆಯಲ್ಲಿದ್ದ ಮೋಟಾರ್ ಇಡಲಾಗಿತ್ತು. ಮೋಟಾರ್ಗೆ ಕರೆಂಟ್ ವೈರ್ ಹಾಕುವಾಗ ವಿದ್ಯುತ್ ಪ್ರವಹಿಸಿ...
ಕೊನೆಗೂ ಅಂತ್ಯಗೊಂಡ ಕಬ್ಬು ಬೆಳೆಗಾರರ 2 ತಿಂಗಳ ಹೋರಾಟ, ಪ್ರಾಫಿಟ್ ಶೇರಿಂಗ್ ಸೂತ್ರ ಜಾರಿ..!
ಬೆಳಗಾವಿ: ಕಬ್ಬಿನ ದರ ನಿಗದಿಗೆ ಆಗ್ರಹಿಸಿ ಗಡಿಭಾಗದ ಕಬ್ಬು ಬೆಳೆಗಾರರು ನಡೆಸುತ್ತಿದ್ದ ಸುದೀರ್ಘ ಎರಡು ತಿಂಗಳ ಹೋರಾಟ ಕೊನೆಗೂ ಅಂತ್ಯಗೊಂಡಿದ್ದು, ಇಂದಿನಿಂದ ಸಕ್ಕರೆ ಕಾರ್ಖಾನೆಗಳು ಕಬ್ಬು ನುರಿಸುವ ಹಂಗಾಮನ್ನು ಅಧಿಕೃತವಾಗಿ ಆರಂಭಿಸಿವೆ. ರೈತರು ಪ್ರೋತ್ಸಾಹ ಧನಕ್ಕಾಗಿ ಬಿಗಿಪಟ್ಟು ಹಿಡಿದಿದ್ದರೂ ರಾಜ್ಯ ಸರ್ಕಾರ ಪ್ರೋತ್ಸಾಹ ಧನ ನೀಡಲು ಮುಂದಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ‘ಪ್ರಾಫಿಟ್ ಶೇರಿಂಗ್’ (ಲಾಭ ಹಂಚಿಕೆ) ಸೂತ್ರವನ್ನು ಜಾರಿಗೆ ತರಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಪ್ರಭಾರಿ ಜಿಲ್ಲಾಧಿಕಾರಿ ರಾಹುಲ್...
ಇಂದಿರಾನಗರದ ಬಳಿ ನಿಂತಿದ್ದ ಟ್ರಾಕ್ಟರ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ, ಓರ್ವನ ಕಾಲಿಗೆ ತೀವ್ರ ಗಾಯ..!
ಮುಂಡಗೋಡ: ತಾಲೂಕಿನ ಕೊಪ್ಪ ಗ್ರಾಮದ ಇಂದಿರಾ ನಗರ ಸಮೀಪದ ಕಲಘಟಗಿ ಮುಖ್ಯ ರಸ್ತೆಯಲ್ಲಿ ಗುರುವಾರ ಭೀಕರ ಅಪಘಾತವೊಂದು ಸಂಭವಿಸಿದ್ದು, ಟ್ರಾಕ್ಟರ್ ಹಾಗೂ ಬಸ್ ನಡುವೆ ಡಿಕ್ಕಿಯಾದ ಪರಿಣಾಮ ಓರ್ವ ವ್ಯಕ್ತಿ ತೀವ್ರವಾಗಿ ಗಾಯಗೊಂಡಿದ್ದಾರೆ. ಸಿಮೆಂಟ್, ಜಲ್ಲಿಕಲ್ಲು ಹಾಗೂ ಕಬ್ಬಿಣದ ಸಾಮಗ್ರಿಗಳನ್ನು ತುಂಬಿಕೊಂಡು ರಸ್ತೆ ಬದಿಯಲ್ಲಿ ನಿಂತಿದ್ದ ಟ್ರಾಕ್ಟರ್ಗೆ, ನಂದಿಗಟ್ಟಾದಿಂದ ಮುಂಡಗೋಡ ಕಡೆಗೆ ತೆರಳುತ್ತಿದ್ದ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಟ್ರಾಕ್ಟರ್ ಪಕ್ಕಕ್ಕೆ ಮಗುಚಿ ಬಿದ್ದಿದ್ದು, ಅದೇ ಸಮಯಕ್ಕೆ ಪಕ್ಕದಲ್ಲೇ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ...
ಕಬ್ಬಿಗೆ ₹3,600 ಬೆಲೆ ಘೋಷಿಸಿದ ಸಚಿವ ಸತೀಶ್ ಜಾರಕಿಹೊಳಿ: ₹3,650ಕ್ಕೆ ರೈತರ ಪಟ್ಟು, ನಿಷೇಧಾಜ್ಞೆ ನಡುವೆಯೂ ಹೋರಾಟ ಮುಂದುವರಿಕೆ
ಬೆಳಗಾವಿ: ಜಿಲ್ಲೆಯಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿರುವ ಕಬ್ಬು ಬೆಳೆಗಾರರ ಪ್ರತಿಭಟನೆಗೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ರೈತ ಮುಖಂಡರ ಸಭೆ ನಡೆಸಿದ್ದು, ಪ್ರತಿ ಟನ್ ಕಬ್ಬಿಗೆ ₹3,600 ದರ ಘೋಷಿಸಿದ್ದಾರೆ. ಕಾರ್ಖಾನೆ ಮಾಲೀಕರು ಈ ದರಕ್ಕೆ ಒಪ್ಪಿಗೆ ನೀಡಿದ್ದು, ನಾಳೆಯಿಂದಲೇ ಸಕ್ಕರೆ ಕಾರ್ಖಾನೆಗಳನ್ನು ಆರಂಭಿಸಲು ಎಲ್ಲರೂ ಸಹಕರಿಸಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ. ಅಲ್ಲದೆ, ಚೂನಪ್ಪ ಪೂಜಾರಿ ಹಾಗೂ ಶಶಿಕಾಂತ ಗುರೂಜಿ ನೇತೃತ್ವದಲ್ಲಿ ನಡೆಯುತ್ತಿರುವ ‘ಜೈಲ್ ಭರೋ’...
ಮಗಳ ಅಗಲಿಕೆಯ ನೋವಿನಲ್ಲೂ ಸಾರ್ಥಕತೆ ಮೆರೆದ ತಂದೆ, ಮುಂಡಗೋಡಿನಲ್ಲಿ ಉಚಿತ ಕುಡಿಯುವ ನೀರಿನ ಘಟಕ ಲೋಕಾರ್ಪಣೆ..!
ಮಗಳನ್ನು ಕಳೆದುಕೊಂಡ ತೀವ್ರ ದುಃಖ ಹಾಗೂ ನೋವಿನ ನಡುವೆಯೂ ಮುಂಡಗೋಡಿನಲ್ಲಿ ತಂದೆಯೊಬ್ಬರು ಸಮಾಜಮುಖಿ ಕಾರ್ಯ ಮಾಡುವ ಮೂಲಕ ಸಾರ್ಥಕತೆ ಮೆರೆದಿದ್ದಾರೆ. ಮುದ್ದು ಮಗಳ ನೆನಪಲ್ಲಿ, ಬಾಯಾರಿದವರ ಬಾಯಾರಿಕೆ ನಿಗಿಸುವ ಸಂಕಲ್ಪ ಮಾಡಿದ್ದಾರೆ. ಅವಳು ತಂದೆಯ ಮುದ್ದಿನ ಮಗಳು..! ಪಟ್ಟಣ ಪಂಚಾಯತಿ ಮಾಜಿ ಸದಸ್ಯ ಶೇಖರ್ ಲಮಾಣಿ ಅವರ 15 ವರ್ಷದ ಮುದ್ದಿನ ಪುತ್ರಿ ಅಂಜನಿ, ಕಳೆದ ಅಕ್ಟೋಬರ್ 23 ರಂದು ಅಕಾಲಿಕವಾಗಿ ನಿಧನರಾಗಿದ್ದರು. ಹತ್ತೊಂಬತ್ತು ದಿನಗಳ ಹಿಂದೆ ಮಗಳನ್ನು ಕಳೆದುಕೊಂಡು ಶೋಕಸಾಗರದಲ್ಲಿ ಮುಳುಗಿದ್ದ ಶೇಖರ್ ಲಮಾಣಿ ಕುಟುಂಬಕ್ಕೆ...









