Home admin

Author: admin (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)

Post
ಮೈಸೂರು ಸ್ಯಾಂಡಲ್ ಸೋಪ್‌ ಗೆ ರಾಯಭಾರಿಯಾಗಿ ನಟಿ ತಮನ್ನಾ ಭಾಟಿಯಾ ನೇಮಕ..!

ಮೈಸೂರು ಸ್ಯಾಂಡಲ್ ಸೋಪ್‌ ಗೆ ರಾಯಭಾರಿಯಾಗಿ ನಟಿ ತಮನ್ನಾ ಭಾಟಿಯಾ ನೇಮಕ..!

Business News:ಕರ್ನಾಟಕದ ಹೆಮ್ಮೆಯ ಸಂಕೇತವಾಗಿರುವ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆಎಸ್‌ಡಿಎಲ್) ಸಂಸ್ಥೆಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ಉದ್ದೇಶದಿಂದ ನಟಿ ತಮನ್ನಾ ಭಾಟಿಯಾ (Tamannaah Bhatia) ಅವರನ್ನು ಪ್ರಚಾರ ರಾಯಭಾರಿಯನ್ನಾಗಿ ನೇಮಿಸಿಕೊಳ್ಳಲಾಗಿದೆ. ಕರ್ನಾಟಕ ಸರ್ಕಾರದ ಅಧೀನದಲ್ಲಿರುವ ಕರ್ನಾಟಕ ಸೋಪ್ಸ್ ಆ್ಯಂಡ್ ಡಿಟರ್ಜೆಂಟ್ ಲಿಮಿಟೆಡ್‌ನಿಂದ (KSDL) ಈ ಪ್ರಕಟಣೆ ಹೊರಬಿದ್ದಿದ್ದು, ಮೈಸೂರು ಸ್ಯಾಂಡಲ್ ಮತ್ತು ಇತರ ಉತ್ಪನ್ನಗಳಿಗೆ 2 ವರ್ಷಗಳ ಅವಧಿಗೆ ತಮನ್ನಾ ಭಾಟಿಯಾ ರಾಯಭಾರಿಯಾಗಿರಲಿದ್ದಾರೆ. ಮೈಸೂರು ಸ್ಯಾಂಡ್‌ ಸೋಪ್‌ಗೆ ತನ್ನದೇ ಆದ ಇತಿಹಾಸವಿದೆ. ಇದು ಗ್ರಾಹಕರ...

Post
ಶಿರೂರು ಗುಡ್ಡ ಕುಸಿತ ಪ್ರದೇಶದಲ್ಲಿ  ವಾಹನ ನಿಲ್ಲಿಸುವಂತಿಲ್ಲ, ನದಿಗೆ ಇಳಿಯುವಂತಿಲ್ಲ ಪ್ರತಿಬಂಧಕಾಜ್ಞೆ ಹೊರಡಿಸಿದ ಡಿಸಿ..!

ಶಿರೂರು ಗುಡ್ಡ ಕುಸಿತ ಪ್ರದೇಶದಲ್ಲಿ ವಾಹನ ನಿಲ್ಲಿಸುವಂತಿಲ್ಲ, ನದಿಗೆ ಇಳಿಯುವಂತಿಲ್ಲ ಪ್ರತಿಬಂಧಕಾಜ್ಞೆ ಹೊರಡಿಸಿದ ಡಿಸಿ..!

DC Order News: ಕಾರವಾರ: 2024 ನೇ ಸಾಲಿನಲ್ಲಿ ದಿನಾಂಕ 19-07-2024 ರಂದು ಅಂಕೋಲಾ ತಾಲೂಕಿನ ಬಳಲೆ ಹೋಬಳಿ ಶಿರೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ-66 ಶಿರೂರು ಗ್ರಾಮ ವ್ಯಾಪ್ತಿಯ 147+300 ರಿಂದ ಕೋಡ್ಸಣಿ ಗ್ರಾಮದ ವ್ಯಾಪ್ತಿಯ 148+800 ಚೈನೆಜ್ ನಡುವೆ ಭಾರಿ ಗುಡ್ಡ ಕುಸಿತ ಉಂಟಾಗಿ 10 ಜನ ಮೃತಪಟ್ಟಿದ್ದು ಇಬ್ಬರು ಕಾಣೆಯಾಗಿದ್ದು, ಈ ಸ್ಥಳವು ಭೂಕುಸಿತ ಸೂಕ್ಷ್ಮ ಪ್ರದೇಶವಾಗಿರುತ್ತದೆ. ಪ್ರಸ್ತುತ ವರ್ಷದ ಮಳೆಗಾಲವು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ತಹಶೀಲ್ದಾರ ಅಂಕೋಲಾ ರವರು ಸ್ಥಳ ಪರಿಶೀಲನೆ ಕೈಗೊಂಡ ಅವಧಿಯಲ್ಲಿ...

Post
ಮಳೆಗಾಲದಲ್ಲಿ ಜೀವಹಾನಿಯಾಗದಂತೆ ಗರಿಷ್ಠ ಮುನ್ನೆಚ್ಚರಿಕೆ ವಹಿಸಿ- ಅಧಿಕಾರಿಗಳಿಗೆ ಸಚಿವ ಮಂಕಾಳ ವೈದ್ಯ

ಮಳೆಗಾಲದಲ್ಲಿ ಜೀವಹಾನಿಯಾಗದಂತೆ ಗರಿಷ್ಠ ಮುನ್ನೆಚ್ಚರಿಕೆ ವಹಿಸಿ- ಅಧಿಕಾರಿಗಳಿಗೆ ಸಚಿವ ಮಂಕಾಳ ವೈದ್ಯ

Rain Effect Minister Meeting: ಕಾರವಾರ: ಪ್ರಸಕ್ತ ಸಾಲಿನ ಮುಂಗಾರು ಅವಧಿಯಲ್ಲಿ ಜಿಲ್ಲೆಯಲ್ಲಿ ಯಾವುದೇ ಮಾನವ ಜೀವ ಹಾನಿ ಆಗದಂತೆ ಅಗತ್ಯವಿರುವ ಎಲ್ಲಾ ಗರಿಷ್ಠ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು, ಜಿಲ್ಲೆಯಲ್ಲಿ ಯಾವುದೇ ರೀತಿಯ ವಿಪತ್ತುಗಳನ್ನು ಸಮರ್ಥವಾಗಿ ಎದುರಿಸುವ ಮೂಲಕ ಜಿಲ್ಲೆಯ ಸಾರ್ವಜನಿಕರ ರಕ್ಷಣೆಗೆ ಆದ್ಯತೆ ನೀಡುವಂತೆ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಸೂಚನೆ ನೀಡಿದರು. ಅವರು ಗುರುವಾರ, ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಪೂರ್ವ...

Post
ಕಡಿಮೆ CIBIL ಸ್ಕೋರ್‌ ಇದ್ದರೂ ₹3 ಲಕ್ಷದವರೆಗೆ ಸಾಲ ಪಡೆಯಬಹುದು; ಹೇಗೆ ಗೊತ್ತಾ..? ಮಾಹಿತಿ ಇಲ್ಲಿದೆ..!

ಕಡಿಮೆ CIBIL ಸ್ಕೋರ್‌ ಇದ್ದರೂ ₹3 ಲಕ್ಷದವರೆಗೆ ಸಾಲ ಪಡೆಯಬಹುದು; ಹೇಗೆ ಗೊತ್ತಾ..? ಮಾಹಿತಿ ಇಲ್ಲಿದೆ..!

Poor CIBIL Score: ಅನೇಕ ಬ್ಯಾಂಕುಗಳು ಸುಲಭದಲ್ಲಿ ವೈಯಕ್ತಿಕ ಸಾಲ ನೀಡುತ್ತದೆ. ಆದರೆ, ಸಾಲ ನೀಡುವಾಗ CIBIL ಸ್ಕೋರ್ ಪ್ರಮುಖ ಪಾತ್ರ ವಹಿಸುತ್ತದೆ. ಉತ್ತಮ ಕ್ರೆಡಿಟ್ ಸ್ಕೋರ್‌ ಇದ್ದರೆ, ಸುಲಭವಾಗಿ ಹಾಗೂ ಕಡಿಮೆ ಬಡ್ಡಿಗೆ ಸಾಲ ದೊರೆಯುತ್ತದೆ. ಆದರೆ, ಸಿಬಿಲ್‌ ಸ್ಕೋರ್‌ ಕಡಿಮೆ ಇದ್ದರೂ ಚಿಂತಿಸಬೇಕಿಲ್ಲ. ಕಡಿಮೆ CIBIL ಸ್ಕೋರ್‌ನೊಂದಿಗೆ ₹3 ಲಕ್ಷದವರೆಗೆ ವೈಯಕ್ತಿಕ ಸಾಲ ಪಡೆಯಬಹುದು. ಯಾವುದೇ ತುರ್ತು ಹಣಕಾಸಿನ ಅಗತ್ಯಗಳನ್ನು ಪೂರೈಕೊಳ್ಳಲು ಬಹುತೇಕರು ವೈಯಕ್ತಿಕ ಸಾಲದ ಮೊರೆ ಹೋಗುತ್ತಾರೆ. ಸಾಮಾನ್ಯವಾಗಿ ಬ್ಯಾಂಕುಗಳು ಸಾಲ ನೀಡುವಾಗ...

Post
ಕಿರುತೆರೆ ನಟಿ ಮೇಲೆ ಅತ್ಯಾಚಾರ ಆರೋಪ; ನಟ ಮಡೆನೂರು ಮನು ಬಂಧನ..!

ಕಿರುತೆರೆ ನಟಿ ಮೇಲೆ ಅತ್ಯಾಚಾರ ಆರೋಪ; ನಟ ಮಡೆನೂರು ಮನು ಬಂಧನ..!

Crime News:ಕಿರುತೆರೆ ನಟಿ ಮೇಲೆ ಅತ್ಯಾಚಾರ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಮಡೆನೂರು ಮನು (Madenuru Manu)ನನ್ನು ಪೊಲೀಸರು ಬಂಧಿಸಿದ್ದಾರೆ.ಹಾಸನದ ಶಾಂತಿಗ್ರಾಮದ ಮಡೆನೂರಿನಲ್ಲಿ ಮನುವನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಅರೆಸ್ಟ್ ಬಂಧಿಸಿದ್ದು, ಬೆಂಗಳೂರಿಗೆ ಕರೆತರುತ್ತಿದ್ದಾರೆ ಎನ್ನಲಾಗಿದೆ. ಕಿರುತೆರೆ ನಟಿ ಮೇಲೆ ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿತ್ತು. ಇದಾದ ಬಳಿಕ ನಟ ತಲೆಮರೆಸಿಕೊಂಡಿದ್ದರು ಎನ್ನಲಾಗಿದೆ. ಹೀಗಾಗಿ ಕಿರುತೆರೆ ನಟನನ್ನು ಬಂಧಿಸಿ ಪೊಲೀಸರು ಕರೆತರುತ್ತಿದ್ದಾರೆ ಎಂದು ಹೇಳಲಾಗಿದೆ. ಸಂಭಾವನೆ...

Post
ದೆಹಲಿಯಲ್ಲಿ ಭಯೋತ್ಪಾದಕ ದಾಳಿಗೆ ಸಂಚು ರೂಪಿಸಿದ್ದ ಐಎಸ್‌ಐ ಗೂಢಚಾರದ ಜಾಲ ಭೇದಿಸಿದ ಗುಪ್ತಚರ ಸಂಸ್ಥೆಗಳು ; ಇಬ್ಬರ ಬಂಧನ..!

ದೆಹಲಿಯಲ್ಲಿ ಭಯೋತ್ಪಾದಕ ದಾಳಿಗೆ ಸಂಚು ರೂಪಿಸಿದ್ದ ಐಎಸ್‌ಐ ಗೂಢಚಾರದ ಜಾಲ ಭೇದಿಸಿದ ಗುಪ್ತಚರ ಸಂಸ್ಥೆಗಳು ; ಇಬ್ಬರ ಬಂಧನ..!

Terrorist Arrest News:ಭಾರತೀಯ ಗುಪ್ತಚರ ಸಂಸ್ಥೆಗಳು ಪಾಕಿಸ್ತಾನದ ಐಎಸ್‌ಐ ಜೊತೆ ಸಂಪರ್ಕ ಹೊಂದಿರುವ ಬೇಹುಗಾರಿಕೆ ಜಾಲವನ್ನು ಭೇದಿಸಿವೆ, ಇದರಿಂದಾಗಿ ದೆಹಲಿಯನ್ನು ಗುರಿಯಾಗಿಸಿಕೊಂಡು ನಡೆಸಲು ಉದ್ದೇಶಿಸಲಾಗಿದ್ದ ಭಯೋತ್ಪಾದಕ ಸಂಚನ್ನು ವಿಫಲಗೊಳಿಸಲಾಗಿದೆ. ಮೂರು ತಿಂಗಳ ಕಾಲ ನಡೆದ ಈ ಕಾರ್ಯಾಚರಣೆಯಲ್ಲಿ ದೇಶದಲ್ಲಿ ಹುದುಗಿರುವ ಪಾಕಿಸ್ತಾನಿ ಗೂಢಚಾರ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಬಹಳ ಹಿಂದೆಯೇ, ಪಾಕಿಸ್ತಾನಿ ಗುಪ್ತಚರ ಸಂಸ್ಥೆ ಐಎಸ್‌ಐ ಮತ್ತೊಂದು ಪ್ರಮುಖ ಭಯೋತ್ಪಾದಕ ದಾಳಿಯನ್ನು ಯೋಜಿಸಿತ್ತು. ಕೇಂದ್ರೀಯ ಸಂಸ್ಥೆಗಳು ಪಾಕಿಸ್ತಾನದ ದೆಹಲಿ ಮೂಲದ...

Post
ಸತತ 2ನೇ ದಿನವೂ ಚಿನ್ನದ ಬೆಲೆ ಏರಿಕೆ, ಬೆಳ್ಳಿ ₹4000 ಹೆಚ್ಚಳ, ಅಷ್ಟಕ್ಕೂ ಇವತ್ತಿನ ಚಿನ್ನದ ಬೆಲೆ ಎಷ್ಟು..?

ಸತತ 2ನೇ ದಿನವೂ ಚಿನ್ನದ ಬೆಲೆ ಏರಿಕೆ, ಬೆಳ್ಳಿ ₹4000 ಹೆಚ್ಚಳ, ಅಷ್ಟಕ್ಕೂ ಇವತ್ತಿನ ಚಿನ್ನದ ಬೆಲೆ ಎಷ್ಟು..?

Gold Price Today; ಆಭರಣ ಪ್ರಿಯರಿಗೆ ಮತ್ತೊಮ್ಮೆ ಬಿಗ್ ಶಾಕ್ ತಟ್ಟಿದೆ. ಇತ್ತೀಚೆಗೆ ಸ್ವಲ್ಪ ಇಳಿಕೆಯಾಗಿದ್ದ ಚಿನ್ನದ ಬೆಲೆ ಮತ್ತೆ ಏರಿಕೆಯ ಹಾದಿ ಹಿಡಿದಿದೆ. ಸತತ 2ನೇ ದಿನವೂ ಚಿನ್ನದ ಬೆಲೆ ಏರಿಕೆ ಕಂಡಿದೆ. ಬೆಳ್ಳಿ ಬೆಲೆ ಕೂಡ ಎರಡೇ ದಿನದಲ್ಲಿ ₹4000 ಏರಿಕೆಯಾಗಿದೆ. ಪ್ರಸ್ತುತ ದೇಶೀಯ ಮಾರುಕಟ್ಟೆಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ. ಕಳೆದ ವಾರದಲ್ಲಿ ಚಿನ್ನದ ಬೆಲೆ ಸ್ವಲ್ಪ ಏರಿಳಿತದಿಂದ ಕೂಡಿತ್ತು. ಒಂದು ಹಂತದಲ್ಲಿ ಇದು ತನ್ನ ಗರಿಷ್ಠ...

Post
ಕೊಲೆ ಮಾಡಿ ಶವಗಳನ್ನು ಮೊಸಳೆಗೆ ಹಾಕುತ್ತಿದ್ದ ಸರಣಿ ಹಂತಕ ವೈದ್ಯನ ಬಂಧನ ; ಈತನ ಮೇಲಿದೆ 27 ಕೊಲೆ ಪ್ರಕರಣ..!

ಕೊಲೆ ಮಾಡಿ ಶವಗಳನ್ನು ಮೊಸಳೆಗೆ ಹಾಕುತ್ತಿದ್ದ ಸರಣಿ ಹಂತಕ ವೈದ್ಯನ ಬಂಧನ ; ಈತನ ಮೇಲಿದೆ 27 ಕೊಲೆ ಪ್ರಕರಣ..!

Doctor Death News: ಸರಣಿ ಕೊಲೆಗಳನ್ನು ಮಾಡಿ ಪೊಲೀಸರಿಗೆ ತನ್ನ ಸುಳಿವು ಸಿಗಬಾರದು ಎಂದು ಆ ಶವದ ತುಂಡುಗಳನ್ನು ಮೊಸಳೆಗೆ ಆಹಾರವಾಗಿ ಹಾಕುತ್ತಿದ್ದ ಸೀರಿಯಲ್ ಕಿಲ್ಲರ್ ಕುಖ್ಯಾತ ಆಯುರ್ವೇದ ವೈದ್ಯನನ್ನು ಪೊಲೀಸರು ಬಂಧಿಸಿದ್ದಾರೆ. 67 ವರ್ಷದ ದೇವೇಂದರ ಶರ್ಮಾ ಬಹು ಕೊಲೆ ಪ್ರಕರಣಗಳಲ್ಲಿ ಶಿಕ್ಷೆಗೊಳಗಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ವರ್ಷ ಪೆರೋಲ್ ನಿಂದ ತಪ್ಪಿಸಿಕೊಂಡಿದ್ದ ಹಾಗೂ “ಡಾಕ್ಟರ್ ಡೆತ್” ಎಂದು ಕುಖ್ಯಾತಿ ಪಡೆದಿದ್ದ ರಾಜಸ್ಥಾನದ ಈ ವೈದ್ಯ ದೆಹಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಸತತ 2ನೇ...

Post
ಮುಂಡಗೋಡ ತಾಲೂಕಿನಲ್ಲಿ ಮಳೆಯ ಅರ್ಭಟ, ಇದು, ತಹಶೀಲ್ದಾರ ಕಚೇರಿಯಿಂದ ಸಾರ್ವಜನಿಕರಿಗೆ ಎಚ್ಚರಿಕೆಯ ಪ್ರಕಟಣೆ..!

ಮುಂಡಗೋಡ ತಾಲೂಕಿನಲ್ಲಿ ಮಳೆಯ ಅರ್ಭಟ, ಇದು, ತಹಶೀಲ್ದಾರ ಕಚೇರಿಯಿಂದ ಸಾರ್ವಜನಿಕರಿಗೆ ಎಚ್ಚರಿಕೆಯ ಪ್ರಕಟಣೆ..!

Mundgod Rain Warning Issued: ಮುಂಡಗೋಡ ತಾಲೂಕಿನಲ್ಲಿ ಅಧಿಕ ಮಳೆ ಆಗುತ್ತಿದೆ. ಹಳ್ಳ-ಕೊಳ್ಳಗಳು, ಕೆರೆಗಳು, ಜಲಾಶಯಗಳಲ್ಲಿ ನೀರು ತುಂಬಿಕೊಳ್ಳುತ್ತಿದೆ, ಸಾರ್ವಜನಿಕರು ನೀರಿನ ಮೂಲಗಳ ಸಮೀಪ ಹೋಗಬಾರದು. ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡು ಅನಾಹುತ ಆಗುವ ಸಾಧ್ಯತೆಯಿದ್ದು, ಈ ಬಗ್ಗೆ ಎಚ್ಚರ ವಹಿಸಬೇಕು ಅಂತಾ ಮುಂಡಗೋಡ ತಹಶೀಲ್ದಾರ್ ಕಾರ್ಯಾಲಯದಿಂದ ಪ್ರಕಟಣೆ‌ ಮೂಲಕ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಇನ್ನು, ಮಳೆಗೆ ಸಂಬಂಧಿತ ಯಾವುದೇ ಸಮಸ್ಯೆ, ಅವಘಡಗಳ ಪರಿಹಾರಕ್ಕೆ ಮುಂಡಗೋಡ ತಹಶೀಲ್ದಾರ್ ಕಾರ್ಯಾಲಯದಲ್ಲಿ 24×7 ಕಾರ್ಯನಿರ್ವಹಿಸುವ ಕಂಟ್ರೋಲ್ ರೂಮ್ ತೆರೆಯಲಾಗಿದ್ದು, ಅದರ...

Post
ಉಕ್ಕಿ ಹರಿಯುತ್ತಿದೆ ಉಣಕಲ್ ಕೆರೆ: ವರುಣನ ಅಬ್ಬರಕ್ಕೆ ಮೈತುಂಬಿದ ಪ್ರತಿಷ್ಠಿತ ತಾಣ..!

ಉಕ್ಕಿ ಹರಿಯುತ್ತಿದೆ ಉಣಕಲ್ ಕೆರೆ: ವರುಣನ ಅಬ್ಬರಕ್ಕೆ ಮೈತುಂಬಿದ ಪ್ರತಿಷ್ಠಿತ ತಾಣ..!

Hubli Good News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿ ಸೇರಿದಂತೆ ಧಾರವಾಡ ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದೆ. ಎಲ್ಲೆಡೆಯೂ ನಿರಂತರ ಮಳೆಯಾಗುತ್ತಿದ್ದು, ಬಹುತೇಕ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ ಹುಬ್ಬಳ್ಳಿಯ ಪ್ರತಿಷ್ಠಿತ ಉಣಕಲ್ ಕೆರೆಯು ಕೋಡಿ ಹರಿಯುತ್ತಿದೆ. ಹೌದು.. ನಗರದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಉಣಕಲ್ ಕೆರೆ ಬುಧವಾರದಿಂದಲೇ ಕೋಡಿ ಹರಿಯುತ್ತಿದೆ. ಕೆರೆ ಬಳಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಡಿಗೆ ಪಥ ನಿರ್ಮಿಸಲಾಗಿದ್ದು, ಕೋಡಿ ಹರಿಯುವುದನ್ನು ವೀಕ್ಷಿಸಲು ಜನರಿಗೆ ಅನುಕೂಲವಾಗಿದೆ. ಉತ್ತರ ಕನ್ನಡ ಸೇರಿ ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ...

error: Content is protected !!