Home admin

Author: admin (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)

Post
Naxalar Encounter  News:ನಕ್ಸಲ್ ಕಮಾಂಡರ್ ಸೇರಿದಂತೆ 26 ಮಂದಿ ನಕ್ಸಲರನ್ನು ಎನ್‌ಕೌಂಟರಿನಲ್ಲಿ ಹೊಡೆದುರುಳಿಸಿದ ಭದ್ರತಾ ಪಡೆಗಳು..!

Naxalar Encounter News:ನಕ್ಸಲ್ ಕಮಾಂಡರ್ ಸೇರಿದಂತೆ 26 ಮಂದಿ ನಕ್ಸಲರನ್ನು ಎನ್‌ಕೌಂಟರಿನಲ್ಲಿ ಹೊಡೆದುರುಳಿಸಿದ ಭದ್ರತಾ ಪಡೆಗಳು..!

Naxalar Encounter News: ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯ ಮಾಡ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ 26 ನಕ್ಸಲರು ಹತರಾಗಿದ್ದಾರೆ ಎಂದು ಅಧಿಕಾರಿಗಳು ಬುಧವಾರ ದೃಢಪಡಿಸಿದ್ದಾರೆ. 2003 ರಲ್ಲಿ ಆಗಿನ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಮೇಲೆ ನಡೆದ ಅಲಿಪಿರಿ ಬಾಂಬ್ ದಾಳಿಯ ಪ್ರಮುಖ ಸಂಚುಕೋರ ನಂಬಲ ಕೇಶವ ರಾವ್ ಅಲಿಯಾಸ್ ಬಸವ ರಾಜುನನ್ನು 50 ಗಂಟೆಗಳಿಗೂ ಹೆಚ್ಚು ಕಾಲ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಕೊಲ್ಲಲಾಗಿದೆ. ಮಾಡ್ ವಿಭಾಗದ ಹಿರಿಯ ಮಾವೋವಾದಿ ಕೇಡರ್ ಬಗ್ಗೆ ಗುಪ್ತಚರ...

Post
ED Raid News:ಗೃಹ ಸಚಿವ ಜಿ.ಪರಮೇಶ್ವರ ಒಡೆತನದ ‘ಸಿದ್ದಾರ್ಥ ಶಿಕ್ಷಣ ಸಂಸ್ಥೆ’ ಮೇಲೆ ಇಡಿ ದಾಳಿ..!

ED Raid News:ಗೃಹ ಸಚಿವ ಜಿ.ಪರಮೇಶ್ವರ ಒಡೆತನದ ‘ಸಿದ್ದಾರ್ಥ ಶಿಕ್ಷಣ ಸಂಸ್ಥೆ’ ಮೇಲೆ ಇಡಿ ದಾಳಿ..!

ED Raid News:ತುಮಕೂರು: ರಾಜ್ಯ ಗೃಹ ಸಚಿವ ಜಿ.ಪರಮೇಶ್ವರ ಅವರ ಒಡೆತನದ ‘ಸಿದ್ದಾರ್ಥ ಶಿಕ್ಷಣ ಸಂಸ್ಥೆ, ಮೇಲೆ ಜಾರಿ ನಿರ್ದೇಶನಾಲಯ(ED)ದ ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದು, ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. ಹೆಗ್ಗೆರೆ ಬಳಿಯಿರುವ ಸಿದ್ದಾರ್ಥ ಮೆಡಿಕಲ್ ಕಾಲೇಜು, ತುಮಕೂರಿನ ಎಸ್ಎಸ್ಐಟಿ ಕಾಲೇಜು ಸೇರಿದಂತೆ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಅಲ್ಲದೆ, ನೆಲಮಂಗಲದ ಟಿ. ಬೇಗೂರಿನಲ್ಲಿರುವ ಕಾಲೇಜಿನ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಇಂದು, ಬುಧವಾರ...

Post
Business News :2024ರಲ್ಲಿ ಸತ್ಯ ನಾಡೆಲ್ಲಾ, ಪಿಚೈ ಹಿಂದಿಕ್ಕಿ ದಾಖಲೆಯ 1,157 ಕೋಟಿ ರೂ. ಪಡೆದ ಭಾರತೀಯ ಮೂಲದ ಟೆಸ್ಲಾ ಕಾರ್ಯನಿರ್ವಾಹಕ ಅಧಿಕಾರಿ..!

Business News :2024ರಲ್ಲಿ ಸತ್ಯ ನಾಡೆಲ್ಲಾ, ಪಿಚೈ ಹಿಂದಿಕ್ಕಿ ದಾಖಲೆಯ 1,157 ಕೋಟಿ ರೂ. ಪಡೆದ ಭಾರತೀಯ ಮೂಲದ ಟೆಸ್ಲಾ ಕಾರ್ಯನಿರ್ವಾಹಕ ಅಧಿಕಾರಿ..!

Business News:ಟೆಸ್ಲಾ ಕಂಪನಿಯ ಭಾರತೀಯ ಮೂಲದ ಮುಖ್ಯ ಹಣಕಾಸು ಅಧಿಕಾರಿ ವೈಭವ್ ತನೇಜಾ ಅವರು 2024 ರಲ್ಲಿ $139 ಮಿಲಿಯನ್ (ಸುಮಾರು ರೂ. 1,157 ಕೋಟಿ) ಪಡೆದಿದ್ದಾರೆ. 2023 ರ ಬಡ್ತಿಯ ನಂತರದ ಅವರ ವೇತನ ಪ್ಯಾಕೇಜ್, ಷೇರು ಆಯ್ಕೆಗಳು ಮತ್ತು ಇಕ್ವಿಟಿಗಳಿಂದಾಗಿ ಹೆಚ್ಚಿನ ಹಣ ಪಡೆದಿದ್ದಾರೆ. ಇದು ಹಲವಾರು ಉನ್ನತ ಟೆಕ್‌ಕಂಪನಿಗಳ ಸಿಇಒಗಳ ಗಳಿಕೆಯನ್ನು ಮೀರಿಸಿದೆ. ವೈಭವ್‌ ತನೇಜಾ ಅವರ ಮೂಲ ವೇತನ $400,000 (ರೂ. 3.33 ಕೋಟಿ), ಆದರೆ ಒಟ್ಟು ಗಳಿಕೆಯು ಮೈಕ್ರೋಸಾಫ್ಟ್ ಸಿಇಒ...

Post
Achievement News: ಕನ್ನಡದ ಲೇಖಕಿ ಬಾನು ಮುಷ್ತಾಕ್‌ಗೆ ಪ್ರತಿಷ್ಠಿತ ಬೂಕರ್‌ ಪ್ರಶಸ್ತಿ ಘೋಷಣೆ..!

Achievement News: ಕನ್ನಡದ ಲೇಖಕಿ ಬಾನು ಮುಷ್ತಾಕ್‌ಗೆ ಪ್ರತಿಷ್ಠಿತ ಬೂಕರ್‌ ಪ್ರಶಸ್ತಿ ಘೋಷಣೆ..!

Achievement News:ಕನ್ನಡದ ಸಾಹಿತಿ ಬಾನು ಮುಷ್ತಾಕ್ (Banu mushtaq) ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ (booker prize 2025)ಗೆ ಭಾಜನರಾಗಿದ್ದಾರೆ. ಬಾನು ಮುಷ್ತಾಕ್ ಅವರ ಕನ್ನಡದ ಕತೆಗಳ ಅನುವಾದ ʼಹಾರ್ಟ್ ಲ್ಯಾಂಪ್ʼ ಕೃತಿಗೆ ಬೂಕರ್ ಪ್ರಶಸ್ತಿ ಲಭಿಸಿದೆ. ಈ ಪ್ರಶಸ್ತಿಯು 57.34 ಲಕ್ಷ ನಗದನ್ನು ಒಳಗೊಂಡಿದೆ. ಮೇ 21ರಂದು ಲಂಡನ್‌ನಲ್ಲಿ ನಡೆದ ಸಮಾರಂಭದಲ್ಲಿ ಈ ಕುರಿತ ಅಧಿಕೃತ ಘೋಷಣೆ ಹೊರಬಿದ್ದಿದೆ. ವಿಜೇತರಿಗೆ 50,000 ಪೌಂಡ್‌ ಬಹುಮಾನ ಅಂದರೆ, 57.28 ಲಕ್ಷ ರೂ. ಸಿಗಲಿದೆ. ಇದನ್ನು ಲೇಖಕರು ಹಾಗೂ...

Post
Police Death News:ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದು ಚರಂಡಿಗೆ ಉರುಳಿ ಬಿದ್ದ ಬಸ್‌ ; ಪೊಲೀಸ್‌ ಅಧಿಕಾರಿ ಸಾವು..!

Police Death News:ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದು ಚರಂಡಿಗೆ ಉರುಳಿ ಬಿದ್ದ ಬಸ್‌ ; ಪೊಲೀಸ್‌ ಅಧಿಕಾರಿ ಸಾವು..!

Police Death News:ಬೆಂಗಳೂರಿನ ಹೊರವಲಯದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ಬಸ್ ಎರಡು ಮೋಟಾರ್‌ಸೈಕಲ್‌ಗಳಿಗೆ ಡಿಕ್ಕಿ ಹೊಡೆದು ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದ ಪರಿಣಾಮ ಒಬ್ಬ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು, ಇತರ ಏಳು ಮಂದಿ ಗಾಯಗೊಂಡಿದ್ದಾರೆ. ಕಗ್ಗಲಿಪುರ ಪೊಲೀಸ್ ಠಾಣೆ ಬಳಿ ಸೋಮವಾರ ಬೆಳಿಗ್ಗೆ 10:30 ರ ಸುಮಾರಿಗೆ ಈ ಘಟನೆ ನಡೆದಿದೆ. ಮೃತರನ್ನು ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣೆಯಲ್ಲಿ ನಿಯೋಜಿತ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನಾಗರಾಜು (52) ಎಂದು ಗುರುತಿಸಲಾಗಿದೆ....

Post
ಛತ್ರಿ ಹಿಡಿದು ಸ್ಕೂಟಿ ಚಲಾಯಿಸುತ್ತಿದ್ದ ವಿದ್ಯಾರ್ಥಿ ಲಾರಿಗೆ ಡಿಕ್ಕಿ, ದುರ್ಮರಣ

ಛತ್ರಿ ಹಿಡಿದು ಸ್ಕೂಟಿ ಚಲಾಯಿಸುತ್ತಿದ್ದ ವಿದ್ಯಾರ್ಥಿ ಲಾರಿಗೆ ಡಿಕ್ಕಿ, ದುರ್ಮರಣ

Dharwad Accident News: ಧಾರವಾಡ: ಬೇಲೂರಿಗೆ ಬರುತ್ತಿದ್ದ ವೇಳೆಯಲ್ಲಿ, ಸ್ಕೂಟಿಯೊಂದು ನಿಂತ ಲಾರಿಗೆ ಡಿಕ್ಕಿ ಹೊಡೆದ ಘಟನೆ ನರೇಂದ್ರ ಬೈಪಾಸ್ ಬಳಿ ಸಂಭವಿಸಿದ್ದು ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಸ್ಕೂಟಿಯಲ್ಲಿ ಛತ್ರಿ ಹಿಡಿದುಕೊಂಡು ಬರುತ್ತಿದ್ದ ಸಮಯದಲ್ಲಿ ದುರ್ಘಟನೆ ನಡೆದಿದೆ. ಮದಿಹಾಳದ ಪಿಜಿಯಲ್ಲಿ ಇರುತ್ತಿದ್ದ ವಿಶ್ವಾಸ ಎಂಬಾತ ವಿದ್ಯಾರ್ಥಿ ಸಾವಿಗೀಡಾಗಿದ್ದಾನೆ. ಮತ್ತೋರ್ವ ಗಾಯಾಳುವನ್ನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ವಿಕಸಿತ ಭಾರತದ ಮೂಲಕ ದೇಶದ ಅಭಿವೃದ್ದಿ: ಕಾರವಾರದಲ್ಲಿ ಕೇಂದ್ರ ಸಚಿವ ಶೇಖಾವತ್ ಘಟನೆಗೆ ಸಂಬಂಧಿಸಿದಂತೆ ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲು...

Post
Achievement  News:ಟೈಮ್ 100 ಲೋಕೋಪಕಾರಿ 2025 ಜಾಗತಿಕ ಪಟ್ಟಿ ; ಭಾರತದ ಅಂಬಾನಿ ದಂಪತಿ, ಅಜೀಂ ಪ್ರೇಮಜಿ, ನಿಖಿಲ್ ಕಾಮತಗೆ ಸ್ಥಾನ..!

Achievement News:ಟೈಮ್ 100 ಲೋಕೋಪಕಾರಿ 2025 ಜಾಗತಿಕ ಪಟ್ಟಿ ; ಭಾರತದ ಅಂಬಾನಿ ದಂಪತಿ, ಅಜೀಂ ಪ್ರೇಮಜಿ, ನಿಖಿಲ್ ಕಾಮತಗೆ ಸ್ಥಾನ..!

Achievement News: ಮಂಗಳವಾರ ಟೈಮ್ ನಿಯತಕಾಲಿಕೆಯು ಲೋಕೋಪಕಾರದ 100 ಅತ್ಯಂತ ಪ್ರಭಾವಶಾಲಿ ವ್ಯಕ್ತಿಗಳ ಮೊದಲ ಪಟ್ಟಿಯಲ್ಲಿ ಬಿಲಿಯನೇರ್ ಕೈಗಾರಿಕೋದ್ಯಮಿ ಹಾಗೂ ರಿಲಯನ್ಸ್‌ ಇಂಡಸ್ಟ್ರೀಸ್‌ ಮುಖ್ಯಸ್ಥ ಮುಖೇಶ ಅಂಬಾನಿ ಮತ್ತು ನೀತಾ ಅಂಬಾನಿ, ವಿಪ್ರೋದ ಮಾಜಿ ಅಧ್ಯಕ್ಷ ಅಜೀಂ ಪ್ರೇಮ್‌ಜಿ ಮತ್ತು ಜೆರೋಧಾ ಸಹ-ಸಂಸ್ಥಾಪಕ ನಿಖಿಲ್ ಕಾಮತ್ ಅವರನ್ನು ಹೆಸರಿಸಿದೆ. ಮುಕೇಶ ಅಂಬಾನಿ ಮತ್ತು ನೀತಾ ಅಂಬಾನಿ ಸ್ಥಾನ ಪಡೆದುಕೊಂಡಿದ್ದಾರೆ. ದಾನ ಮತ್ತು ಲೋಕೋಪಕಾರಿ ಕ್ಷೇತ್ರದಲ್ಲಿ ಭವಿಷ್ಯವನ್ನು ರೂಪಿಸುತ್ತಿರುವ 100 ಜಾಗತಿಕ ನಾಯಕರನ್ನು ಈ ಪಟ್ಟಿ ಒಳಗೊಂಡಿದ್ದು, ರಿಲಯನ್ಸ್...

Road Problem News:ಕಳಪೆ ರಸ್ತೆಗಳಿಂದ ‘ಯಾತನೆʼ ; ಬಿಬಿಎಂಪಿಗೆ ಬೆಂಗಳೂರು ವ್ಯಕ್ತಿಯಿಂದ ನೋಟಿಸ್ : 50 ಲಕ್ಷ ರೂ. ಪರಿಹಾರಕ್ಕೆ ಆಗ್ರಹ..!

Road Problem News:ಕಳಪೆ ರಸ್ತೆಗಳಿಂದ ‘ಯಾತನೆʼ ; ಬಿಬಿಎಂಪಿಗೆ ಬೆಂಗಳೂರು ವ್ಯಕ್ತಿಯಿಂದ ನೋಟಿಸ್ : 50 ಲಕ್ಷ ರೂ. ಪರಿಹಾರಕ್ಕೆ ಆಗ್ರಹ..!

Road Problem News:ಬೆಂಗಳೂರಿನ 43 ವರ್ಷದ ವ್ಯಕ್ತಿಯೊಬ್ಬರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP)ಗೆ ಕಾನೂನು (ಲೀಗಲ್) ನೋಟಿಸ್ ಕಳುಹಿಸಿದ್ದು, ನಗರದಲ್ಲಿನ ವಾಹನ ಚಲಾಯಿಸಲು ಯೋಗ್ಯವಲ್ಲದ ರಸ್ತೆಗಳಿಂದ ಉಂಟಾದ “ದೈಹಿಕ ಯಾತನೆ ಮತ್ತು ಭಾವನಾತ್ಮಕ ಆಘಾತ”ಕ್ಕೆ 50 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಕೋರಿದ್ದಾರೆ. ರಿಚ್ಮಂಡ್ ಟೌನ್ ನಿವಾಸಿ ದಿವ್ಯ ಕಿರಣ ಎಂಬವರು ತಮ್ಮ ನೋಟಿಸ್‌ನಲ್ಲಿ, ತೆರಿಗೆ ಪಾವತಿಸುವ ನಾಗರಿಕನಾಗಿದ್ದರೂ, ಬಿಬಿಎಂಪಿಯ “ಮೂಲಭೂತ ನಾಗರಿಕ ಮೂಲಸೌಕರ್ಯವನ್ನು ನಿರ್ವಹಿಸುವಲ್ಲಿನ ಸ್ಪಷ್ಟ ವೈಫಲ್ಯ” ದಿಂದಾಗಿ “ನಿರಂತರ ದೈಹಿಕ ಯಾತನೆ ಮತ್ತು ಮಾನಸಿಕ...

Post
ಜಿಲ್ಲೆಯಲ್ಲಿ ಕುಡಿಯುವ ನೀರು ಕಾಮಗಾರಿಗಳನ್ನು ಶೀಘ್ರ ಮುಕ್ತಾಯಗೊಳಿಸಿ : ZP Ceo ಈಶ್ವರ ಕಾಂದೂ

ಜಿಲ್ಲೆಯಲ್ಲಿ ಕುಡಿಯುವ ನೀರು ಕಾಮಗಾರಿಗಳನ್ನು ಶೀಘ್ರ ಮುಕ್ತಾಯಗೊಳಿಸಿ : ZP Ceo ಈಶ್ವರ ಕಾಂದೂ

ZP CEO Meeting News: ಕಾರವಾರ: ಜಿಲ್ಲೆಯಲ್ಲಿ ಮಾನ್ಸೂನ್ ಮಳೆಗಾಲವು ಈ ವರ್ಷ ಬೇಗ ಶುರುವಾಗಿದ್ದು. ಈಗಾಗಲೇ ಪ್ರಗತಿಯಲ್ಲಿರುವ ಕುಡಿಯುವ ನೀರಿನ ಕಾಮಗಾರಿಗಳನ್ನು ಆದಷ್ಟು ಶೀಘ್ರದಲ್ಲಿ ಪೂರ್ಣಗೊಳ್ಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಈಶ್ವರ ಕಾಂದೂ ಸೂಚಿಸಿದರು. ಅವರು ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‌ಗಳಿಗೂ ನೀರಿನ ಹಂಚಿಕೆ ಸರಿಯಾಗಿ ಮಾಡಬೇಕು, ಪೈಪ್‌ಲೈನ್‌ಗಳ ಕೆಲಸಗಳು ಸಮರ್ಪಕವಾಗಿದ್ದು, ಸಾರ್ವಜನಿಕರಿಗೆ...

error: Content is protected !!