Home admin

Author: admin (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)

Post
Gold Price Today : ವೀಕೆಂಡ್ ಚಿನ್ನದ ಬೆಲೆ, ಸ್ಥಿರತೆ ಕಾಯ್ದುಕೊಂಡ ಬಂಗಾರ..!

Gold Price Today : ವೀಕೆಂಡ್ ಚಿನ್ನದ ಬೆಲೆ, ಸ್ಥಿರತೆ ಕಾಯ್ದುಕೊಂಡ ಬಂಗಾರ..!

Gold Price Today : ಭಾರತೀಯ ಮಾರುಕಟ್ಟೆಯಲ್ಲಿ ಶುಕ್ರವಾರ ಏರಿಕೆಗೆ ಸಾಕ್ಷಿಯಾಗಿದ್ದ ಚಿನ್ನದ ಬೆಲೆಯು ವೀಕೆಂಡ್‌ನಲ್ಲಿ ಸ್ಥಿರವಾಗಿದೆ. ಸತತ ಎರಡು ದಿನ ಇಳಿಕೆ ಬಳಿಕ ಮೇ 16ರಂದು ಹಳದಿ ಲೋಹದ ಬೆಲೆ ಏರಿಕೆಯಾಗಿತ್ತು. ಆದ್ರೆ ಇಂದು ಅಂದ್ರೆ ಮೇ 17ರಂದು ಚಿನ್ನ ಅಷ್ಟೇ ಅಲ್ಲದೆ ಬೆಳ್ಳಿ ಬೆಲೆಯು ಕೂಡ ಸ್ಥಿರವಾಗಿದೆ. ಹಾಗಿದ್ರೆ ಶನಿವಾರ 24 ಕ್ಯಾರೆಟ್ ಬಂಗಾರದ ಬೆಲೆ ಎಷ್ಟಿದೆ? ಬೆಳ್ಳಿ ಬೆಲೆ ಕೆಜಿಗೆ ಎಷ್ಟು? ಎಂಬುದನ್ನು ಇಲ್ಲಿ ತಿಳಿಯಿರಿ. ದೆಹಲಿಯಲ್ಲಿ ಚಿನ್ನದ ಬೆಲೆ ಕುಸಿತ ರಾಷ್ಟ್ರ...

Post
IPL T20 News: ಮಳೆರಾಯನ ಅರ್ಭಟಕ್ಕೆ ಕೊಚ್ಚಿ ಹೋಯ್ತು ಐಪಿಎಲ್ ಪುನಾರಂಭದ ಪಂದ್ಯ! RCB ಪ್ಲೇ ಆಫ್‌ಗೆ ಎಂಟ್ರಿ, ಟೂರ್ನಿಯಿಂದ ಹೊರಬಿದ್ದ ಹಾಲಿ ಚಾಂಪಿಯನ್ಸ್

IPL T20 News: ಮಳೆರಾಯನ ಅರ್ಭಟಕ್ಕೆ ಕೊಚ್ಚಿ ಹೋಯ್ತು ಐಪಿಎಲ್ ಪುನಾರಂಭದ ಪಂದ್ಯ! RCB ಪ್ಲೇ ಆಫ್‌ಗೆ ಎಂಟ್ರಿ, ಟೂರ್ನಿಯಿಂದ ಹೊರಬಿದ್ದ ಹಾಲಿ ಚಾಂಪಿಯನ್ಸ್

RCB-KKR IPL T20 News: ಬೆಂಗಳೂರು: ಆರ್‌ಸಿಬಿ ಹಾಗೂ ಕೆಕೆಆರ್ ವಿರುದ್ಧ ಪಂದ್ಯ ಒಂದೇ ಒಂದು ಬಾಲ್ ಆಡದೆ ಮಳೆಯಿಂದಾಗಿ ರದ್ದಾಯಿತು. ಆ ಮೂಲಕ ಆರ್‌ಸಿಬಿ ಹಾಗೂ ಕೆಕೆಆರ್ ತಲಾ ಒಂದೊಂದು ಅಂಕಗಳನ್ನು ಹಂಚಿಕೊಂಡವು. ಆದ್ರೆ ಇಂದಿನ ಪಂದ್ಯ ರದ್ದಾಗಿದ್ದರಿಂದ ಕೆಕೆಆರ್ ಟೂರ್ನಿಯಿಂದ ಹೊರಬಿದ್ದಿತು. ಭಾರತ- ಪಾಕಿಸ್ತಾನ (India Pakistan) ಸಂಘರ್ಷದ ಹಿನ್ನೆಲೆ ಮೇ 8ರಂದು ದಿಢೀರನೆ ರದ್ದಾಗಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಪಂದ್ಯಾವಳಿಗಳು ಬರೋಬ್ಬರಿ 10 ದಿನಗಳ ಬಳಿಕ ಪುನರ್ ಆರಂಭಗೊಂಡಿವೆ. ಆದ್ರೆ, ದುರಾದೃಷ್ಟ...

Post
‘ಮಸೂದೆಗೆ ಅಂಕಿತ ಹಾಕಲು ರಾಷ್ಟ್ರಪತಿ, ರಾಜ್ಯಪಾಲರಿಗೆ ಸುಪ್ರೀಂ ಕೋರ್ಟ್ ಗಡುವು ವಿಧಿಸಬಹುದೇ ? ಸುಪ್ರೀಂ ಕೋರ್ಟಿಗೆ ರಾಷ್ಟ್ರಪತಿ ಮುರ್ಮು 14 ಪ್ರಶ್ನೆ..!

‘ಮಸೂದೆಗೆ ಅಂಕಿತ ಹಾಕಲು ರಾಷ್ಟ್ರಪತಿ, ರಾಜ್ಯಪಾಲರಿಗೆ ಸುಪ್ರೀಂ ಕೋರ್ಟ್ ಗಡುವು ವಿಧಿಸಬಹುದೇ ? ಸುಪ್ರೀಂ ಕೋರ್ಟಿಗೆ ರಾಷ್ಟ್ರಪತಿ ಮುರ್ಮು 14 ಪ್ರಶ್ನೆ..!

ನವದೆಹಲಿ: ರಾಜ್ಯ ಶಾಸಕಾಂಗ ಅಂಗೀಕರಿಸಿದ ಮಸೂದೆಗಳಿಗೆ ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳು ಅಂಕಿತ ಹಾಕಲು ಗಡುವು ವಿಧಿಸಿ ಸುಪ್ರೀಂ ಕೋರ್ಟ್‌ ಇತ್ತೀಚಿಗೆ ನೀಡಿದ್ದ ತೀರ್ಪಿನ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂವಿಧಾನದ 143 (1)ನೇ ವಿಧಿಯಡಿ ಸುಪ್ರೀಂ ಕೋರ್ಟ್‌ಗೆ ಪತ್ರ ಬರೆದಿದ್ದು, ಅದರಲ್ಲಿ 14 ಪ್ರಶ್ನೆಗಳನ್ನು ಕೇಳಿದ್ದಾರೆ. ಪತ್ರಕ್ಕೆ ಉತ್ತರ ನೀಡಲು ಸುಪ್ರೀಂ ಕೋರ್ಟ್‌ ಸಾಂವಿಧಾನಿಕ ಪೀಠ ರಚಿಸಬೇಕಿದೆ. ಸಂವಿಧಾನದ 143(1) ನೇ ವಿಧಿಯು ಕಾನೂನು ಮತ್ತು ಸಾರ್ವಜನಿಕ ಪ್ರಾಮುಖ್ಯತೆಯ ವಿಷಯಗಳಲ್ಲಿ ರಾಷ್ಟ್ರಪತಿಗಳು ಸುಪ್ರೀಂ ಕೋರ್ಟ್‌ನ ಅಭಿಪ್ರಾಯ...

Post
ರಾಜ್ಯದ 200 ಪೊಲೀಸ್ರಿಗೆ “ಡಿಜಿ & ಐಜಿಪಿ ಪ್ರಶಂಸಾ ಡಿಸ್ಕ್ 2024-25” ಪುರಸ್ಕಾರ ಘೋಷಣೆ..!

ರಾಜ್ಯದ 200 ಪೊಲೀಸ್ರಿಗೆ “ಡಿಜಿ & ಐಜಿಪಿ ಪ್ರಶಂಸಾ ಡಿಸ್ಕ್ 2024-25” ಪುರಸ್ಕಾರ ಘೋಷಣೆ..!

ಕರ್ನಾಟಕದಲ್ಲಿ ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಪೊಲೀಸ್ ಇಲಾಖೆಯಲ್ಲಿ ಸಾಧಕರಿಗೆ ಬೆನ್ನು ತಟ್ಟುವ ಕಾರ್ಯ ನಡೀತಿದೆ. ಮೊದಲ ಬಾರಿಗೆ “ಡಿಜಿ & ಐಜಿಪಿ ಪ್ರಶಂಸಾ ಡಿಸ್ಕ್ 2024-25” ರ ಅಡಿ ಪುರಸ್ಕಾರಕ್ಕೆ ರಾಜ್ಯದ 200 ಪೊಲೀಸ್ ಅಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಅದ್ರಲ್ಲಿ ಉತ್ತರ ಕನ್ನಡದ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಈ ಪುರಸ್ಕಾರ ಘೋಷಣೆಯಾಗಿದೆ. ಉತ್ತರ ಕನ್ನಡ ಎಸ್ಪಿ ನಾರಾಯಣ ಎಂ. ರವರಿಗೆ ಹಾಗೂ ರಾಮನಗರ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸಿ, ಸದ್ಯ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸ್ತಿರೋ...

Post
ಸೇನೆ ಬರ್ಲಿ ನೋಡ್ಕೊಳ್ತೇನೆ;  ಎನ್‌ಕೌಂಟರಿನಲ್ಲಿ ಸಾಯುವ ಸ್ವಲ್ಪ ಮೊದಲು ತಾಯಿ ಜೊತೆ ಭಯೋತ್ಪಾದಕ ವೀಡಿಯೊ ಕರೆಯಲ್ಲಿ ಮಾತನಾಡಿದ ದೃಶ್ಯ ವೈರಲ್‌..!

ಸೇನೆ ಬರ್ಲಿ ನೋಡ್ಕೊಳ್ತೇನೆ; ಎನ್‌ಕೌಂಟರಿನಲ್ಲಿ ಸಾಯುವ ಸ್ವಲ್ಪ ಮೊದಲು ತಾಯಿ ಜೊತೆ ಭಯೋತ್ಪಾದಕ ವೀಡಿಯೊ ಕರೆಯಲ್ಲಿ ಮಾತನಾಡಿದ ದೃಶ್ಯ ವೈರಲ್‌..!

ಜೈಶ್-ಎ-ಮೊಹಮ್ಮದ್ (ಜೆಇಎಂ) ಭಯೋತ್ಪಾದಕ ಅಮೀರ್ ನಜೀರ್ ವಾನಿ ಮತ್ತು ಆತನ ತಾಯಿಯ ನಡುವಿನ ಮಾತುಕತೆಯನ್ನು ತೋರಿಸುವ ವೀಡಿಯೊ ಕ್ಲಿಪ್ ಹೊರಬಿದ್ದಿದೆ. ಮಾತುಕತೆಯ ಸಮಯದಲ್ಲಿ ತಾಯಿ ತನ್ನ ಮಗನಿಗೆ ಭದ್ರತಾ ಪಡೆಗಳಿಗೆ ಶರಣಾಗುವಂತೆ ಬೇಡಿಕೊಂಡಿದ್ದಾಳೆ. ಗುರುವಾರ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ವಾನಿ ಹತನಾಗುವ ಸ್ವಲ್ಪ ಸಮಯದ ಮೊದಲು ವೀಡಿಯೊ ಕರೆ ಮೂಲಕ ತಾಯಿ ಜೊತೆ ಮಾತನಾಡಿದ್ದಾನೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಈ ಕ್ಲಿಪ್‌ನಲ್ಲಿ, ಭಯೋತ್ಪಾದಕ ವಾನಿ ತನ್ನ ತಾಯಿಯೊಂದಿಗೆ ಮಾತನಾಡುತ್ತಿರುವಾಗ ಎಕೆ...

Post
ಭಾರತೀಯ ಸಂಜಾತ ಲೇಖಕ ಸಲ್ಮಾನ್ ರಶ್ದಿ ಇರಿದ ವ್ಯಕ್ತಿಗೆ 25 ವರ್ಷ ಜೈಲು ಶಿಕ್ಷೆ..!

ಭಾರತೀಯ ಸಂಜಾತ ಲೇಖಕ ಸಲ್ಮಾನ್ ರಶ್ದಿ ಇರಿದ ವ್ಯಕ್ತಿಗೆ 25 ವರ್ಷ ಜೈಲು ಶಿಕ್ಷೆ..!

ನ್ಯೂಯಾರ್ಕ್: 2022 ರಲ್ಲಿ ನ್ಯೂಯಾರ್ಕ್ ಉಪನ್ಯಾಸ ವೇದಿಕೆಯಲ್ಲಿ ಖ್ಯಾತ ಲೇಖಕ ಹಾಗೂ ಭಾರತದ ಸಂಜಾತ ಸಲ್ಮಾನ್ ರಶ್ದಿ ಅವರನ್ನು ಇರಿದು, ಅವರ ಒಂದು ಕಣ್ಣನ್ನು ಕುರುಡನನ್ನಾಗಿ ಮಾಡಿದ ಆರೋಪದ ಮೇಲೆ ಶಿಕ್ಷೆಗೊಳಗಾದ ವ್ಯಕ್ತಿಗೆ ಶುಕ್ರವಾರ 25 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಯಿತು.27 ವರ್ಷದ ಹಾದಿ ಮತರ್ ಎಂಬಾತನನ್ನು ಕೊಲೆ ಯತ್ನ ಮತ್ತು ಹಲ್ಲೆಯ ಆರೋಪದಲ್ಲಿ ತಪ್ಪಿತಸ್ಥರೆಂದು ನ್ಯಾಯಾಧೀಶರು ಫೆಬ್ರವರಿಯಲ್ಲಿ ತೀರ್ಪು ನೀಡಿದ್ದರು. ಪಶ್ಚಿಮ ನ್ಯೂಯಾರ್ಕ್ ನ್ಯಾಯಾಲಯದ ವಿಚಾರಣೆಯ ಸಮಯದಲ್ಲಿ, 77 ವರ್ಷದ ಸಲ್ಮಾನ್‌ ರಶ್ದಿ ಪ್ರಮುಖ ಸಾಕ್ಷಿಯಾಗಿದ್ದರು,...

Post
ಈಗ ಯೂ ಟರ್ನ್‌ ; ಪಾಕಿಸ್ತಾನ ಸೇನೆ ವಾಯುನೆಲೆಗಳ ಮೇಲೆ ಭಾರತದ ದಾಳಿ ಒಪ್ಪಿಕೊಂಡ ಪ್ರಧಾನಿ ಶೆಹಬಾಜ್ ಷರೀಫ್..!

ಈಗ ಯೂ ಟರ್ನ್‌ ; ಪಾಕಿಸ್ತಾನ ಸೇನೆ ವಾಯುನೆಲೆಗಳ ಮೇಲೆ ಭಾರತದ ದಾಳಿ ಒಪ್ಪಿಕೊಂಡ ಪ್ರಧಾನಿ ಶೆಹಬಾಜ್ ಷರೀಫ್..!

ನವದೆಹಲಿ : ಹಲವು ದಿನಗಳಿಂದಲೂ ನಿರಾಕರಿಸುತ್ತಲೇ ಬಂದಿದ್ದ ಕೊನೆಗೂ ಭಾರತದ ಸೇನೆಯು ತನ್ನ ವಾಯುನೆಲೆಗಳ ಮೇಲೆ ದಾಳಿ ನಡೆಸಿ ಧ್ವಂಸಗೊಳಿಸಿದೆ ಎಂಬುದನ್ನು ಪಾಕಿಸ್ತನವು ಬಹಿರಂಗವಾಗಿ ಒಪ್ಪಿಕೊಂಡಿದೆ. ಸ್ವತಃ ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ಮೇ 10 ರಂದು ಆಪರೇಶನ್‌ ಸಿಂದೂರ ಅಡಿಯಲಲಿ ಹಾರಿಸಲಾದ ಭಾರತದ ಕ್ಷಿಪಣಿಗಳು ಪಾಕಿಸ್ತಾನದ ಸೇನೆಯ ವಾಯುನೆಲೆಗಳ ದಾಳಿ ಮಾಡಿದೆ ಎಂದು ಒಪ್ಪಿಕೊಂಡಿದ್ದಾರೆ. ಶುಕ್ರವಾರ ‘ಯೂಮ್-ಎ-ತಶಕೂರ್’ ಆಚರಣೆಯ ಭಾಗವಾಗಿ ಪಾಕಿಸ್ತಾನಿ ಸೈನಿಕರನ್ನು ಉದ್ದೇಶಿಸಿ ಮಾತನಾಡುವಾಗ ಷರೀಫ್ ಭಾರತದ ದಾಳಿಯನ್ನು ಒಪ್ಪಿಕೊಂಡಿದ್ದಾರೆ. ಪಾಕಿಸ್ತಾನ ಶುಕ್ರವಾರ ಮಿಲಿಟರಿಗೆ...

Post
ಪಾಕಿಸ್ತಾನ ಪರ ಬೇಹುಗಾರಿಕೆ, ಹರಿಯಾಣ ಮೂಲದ ಯೂಟ್ಯೂಬರ್ ಸೇರಿ 6 ಜನರ ಬಂಧನ..!

ಪಾಕಿಸ್ತಾನ ಪರ ಬೇಹುಗಾರಿಕೆ, ಹರಿಯಾಣ ಮೂಲದ ಯೂಟ್ಯೂಬರ್ ಸೇರಿ 6 ಜನರ ಬಂಧನ..!

ನವದೆಹಲಿ: ಪಾಕಿಸ್ತಾನಿ ಆಪರೇಟಿವ್ಸ್‌ ಗಳಿಗೆ ಸೂಕ್ಷ್ಮ ಮಾಹಿತಿಯನ್ನು ರವಾನಿಸಿದ ಆರೋಪದ ಮೇಲೆ ಹರಿಯಾಣ ಮೂಲದ ಟ್ರಾವೆಲ್ ಬ್ಲಾಗರ್ ಸೇರಿದಂತೆ ಆರು ಭಾರತೀಯ ಪ್ರಜೆಗಳನ್ನು ಬಂಧಿಸಲಾಗಿದೆ. ಈ ಜಾಲವು ಹರಿಯಾಣ ಮತ್ತು ಪಂಜಾಬಿನಾದ್ಯಂತ ವ್ಯಾಪಿಸಿದ್ದು, ಪ್ರಮುಖ ಕಾರ್ಯಕರ್ತರು ಏಜೆಂಟ್‌ಗಳು, ಹಣಕಾಸು ಮಾರ್ಗದರ್ಶಕರು ಮತ್ತು ಮಾಹಿತಿದಾರರಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ. ಆರೋಪಿಗಳಲ್ಲಿ ಹರಿಯಾಣ ಮೂಲದ ಟ್ರಾವೆಲ್ ಬ್ಲಾಗರ್ ಜ್ಯೋತಿ ಮಲ್ಹೋತ್ರಾ ಕೂಡ ಒಬ್ಬರು, ಅವರು “ಟ್ರಾವೆಲ್ ವಿತ್ ಜೋ” ಎಂಬ ಯೂಟ್ಯೂಬ್ ಚಾನೆಲ್ ಅನ್ನು ನಡೆಸುತ್ತಿದ್ದರು. ಕಮಿಷನ್ ಏಜೆಂಟ್‌ಗಳ ಮೂಲಕ...

Post
ಸಿಗರೇಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಸಾಫ್ಟ್‌ವೇರ್ ಉದ್ಯೋಗಿಯ ಮೇಲೆ ಕಾರು ಹರಿಸಿದ ಬೆಂಗಳೂರಿನ ವ್ಯಕ್ತಿ..!

ಸಿಗರೇಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಸಾಫ್ಟ್‌ವೇರ್ ಉದ್ಯೋಗಿಯ ಮೇಲೆ ಕಾರು ಹರಿಸಿದ ಬೆಂಗಳೂರಿನ ವ್ಯಕ್ತಿ..!

ಬೆಂಗಳೂರು : ಕ್ಷುಲ್ಲಕ ಕಾರಣಕ್ಕೆ ಬೆಂಗಳೂರಿನಲ್ಲಿ ನಡೆದ ಆಘಾತಕಾರಿ ಹಿಟ್ ಅಂಡ್ ರನ್ ಘಟನೆಯಲ್ಲಿ 29 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್ ಸಾವಿಗೀಡಾಗಿದ್ದು, ಅವರ ಸ್ನೇಹಿತ ಗಾಯಗೊಂಡಿದ್ದಾರೆ. ಸಿಗರೇಟ್ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಜಗಳವೇ ಇದಕ್ಕೆ ಕಾರಣ ಎನ್ನಲಾಗಿದೆ. ಮೇ 10 ರ ಮುಂಜಾನೆ ಈ ಘಟನೆ ನಡೆದಿದೆ ಎನ್ನಲಾಗಿದ್ದು ಮೃತ ಸಂಜಯ ಮತ್ತು ಅವರ ಸ್ನೇಹಿತ ಚೇತನ್ ಇಬ್ಬರೂ ಸಾಫ್ಟ್‌ವೇರ್ ಎಂಜಿನಿಯರ್‌ಗಳು. ಅವರು ರಾತ್ರಿ ಪಾಳಿಯಲ್ಲಿ ಕೆಲಸ ಮುಗಿಸಿ ಬೆಳಿಗ್ಗೆ 4 ಗಂಟೆ ಸುಮಾರಿಗೆ ರಸ್ತೆಬದಿಯ ಅಂಗಡಿಯಲ್ಲಿ...

Post
ಭಾರತದ ವಿರುದ್ಧ ಪಾಕಿಸ್ತಾನದ ದಾಳಿಗಳಿಗೆ ಚೀನಾದ ಬೆಂಬಲ ; ಇಲ್ಲಿವೆ ಪ್ರಮುಖ ಪುರಾವೆಗಳು..!

ಭಾರತದ ವಿರುದ್ಧ ಪಾಕಿಸ್ತಾನದ ದಾಳಿಗಳಿಗೆ ಚೀನಾದ ಬೆಂಬಲ ; ಇಲ್ಲಿವೆ ಪ್ರಮುಖ ಪುರಾವೆಗಳು..!

ನವದೆಹಲಿ: ಪಾಕಿಸ್ತಾನದ ಭಯೋತ್ಪಾದಕ ಶಿಬಿರಗಳ ವಿರುದ್ಧ ಭಾರತೀಯ ವಾಯುದಾಳಿಗಳನ್ನು ಒಳಗೊಂಡ ಆಪರೇಷನ್ ಸಿಂಧೂರದ ನಂತರ ವಿವಿಧ ವರದಿಗಳು ಚೀನಾ ಸರಬರಾಜು ಮಾಡಿದ PL-15 ಕ್ಷಿಪಣಿಗಳು ಮತ್ತು ಟರ್ಕಿಶ್ UAV ಗಳ ಬಳಕೆ ಸೇರಿದಂತೆ ಪಾಕಿಸ್ತಾನಕ್ಕೆ ಚೀನಾದ ಮಿಲಿಟರಿ ಬೆಂಬಲದ ವ್ಯಾಪ್ತಿಯನ್ನು ಎತ್ತಿ ತೋರಿಸಿದೆ. ಭಾರತ ಹಾಗೂ ಪಾಕಿಸ್ತಾನದ ನಡುವೆ ನಡೆದ ನಾಲ್ಕು ದಿನಗಳ ಸಂಘರ್ಷದಲ್ಲಿ ಭಾರತದ ಮೇಲೆ ಪಾಕಿಸ್ತಾನದ ಮಿಲಿಟರಿ ದಾಳಿ ನಡೆಸಲು ಚೀನಾ ಬೆಂಬಲಿಸುವ ಮೂಲಕ ಪ್ರಾಕ್ಸಿ ಯುದ್ಧವನ್ನು ನಡೆಸುವ ಮಾರ್ಗವನ್ನು ತೆಗೆದುಕೊಂಡಿತು. ಜಿಲ್ಲಾ ಮಟ್ಟದ...

error: Content is protected !!