Home admin

Author: admin (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)

Post
ಮಕ್ಕಳ ಬೌದ್ಧಿಕ ಮತ್ತು ಕ್ರೀಯಾಶೀಲ ಚಟುವಟಿಕೆಗೆ ಬೇಸಿಗೆ ಶಿಬಿರ ಸಹಕಾರಿ..!

ಮಕ್ಕಳ ಬೌದ್ಧಿಕ ಮತ್ತು ಕ್ರೀಯಾಶೀಲ ಚಟುವಟಿಕೆಗೆ ಬೇಸಿಗೆ ಶಿಬಿರ ಸಹಕಾರಿ..!

ಕಾರವಾರ: ಮಕ್ಕಳ ಬೌದ್ಧಿಕ ಮತ್ತು ಕ್ರೀಯಾಶೀಲ ಚಟುವಟಿಕೆಗೆ ಬೇಸಿಗೆ ಶಿಬಿರ ಸಹಕಾರಿಯಾಗಿದ್ದು, ಬೇಸಿಗೆ ಅವಧಿಯಲ್ಲಿನ ಶಿಬಿರದ ಅವಕಾಶ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಆಕಾಶವಾಣಿಯ ಕಾರ್ಯಕ್ರಮ ಮುಖ್ಯಸ್ಥ ಶ್ಯಾಮ ಪ್ರಸಾದ ಹೇಳಿದರು. ಅವರು ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸ್ತ್ರೀ ಶಕ್ತಿ ಭವನದಲ್ಲಿ ಆಯೋಜಿಸಿದ ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಬಾಲಭವನ ಸಮಿತಿ ಕಾರವಾರ ಇವರ ಸಹಯೋಗದಲ್ಲಿ 2025-26ನೇ ಸಾಲಿನ ಉಚಿತ ಬೇಸಿಗೆ...

Post
ವೈದ್ಯಕೀಯ ಸೇವೆಗೆ ಸದಾ ಸನ್ನದ್ದವಾಗಿರಿ : ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ..!

ವೈದ್ಯಕೀಯ ಸೇವೆಗೆ ಸದಾ ಸನ್ನದ್ದವಾಗಿರಿ : ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ..!

ಕಾರವಾರ ಜಿಲ್ಲೆಯಲ್ಲಿ ಸಂಭವಿಸುವ ಯಾವುದೇ ರೀತಿಯ ಪ್ರಾಕೃತಿಕ ವಿಕೋಪ ಸೇರಿದಂತೆ ಎಲ್ಲಾ ತುರ್ತು ಸಂದರ್ಭಗಳಲ್ಲಿ ಗಾಯಾಳು ಸಂತ್ರಸ್ಥರಿಗೆ ವೈದ್ಯಕೀಯ ಸೇವೆ ನೀಡುವಲ್ಲಿ ಯಾವುದೇ ವಿಳಂಬವಾಗದಂತೆ ಸದಾ ಸನ್ನದ್ದ ಸ್ಥಿತಿಯಲ್ಲಿರುವಂತೆ ವೈದ್ಯಕೀಯ ಸಿಬ್ಬಂದಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ಸೂಚನೆ ನೀಡಿದರು. ಅವರು ಮಂಗಳವಾರ ಕ್ರಿಮ್ಸ್ ನಲ್ಲಿ, ಪೊಲೀಸ್ ಇಲಾಖೆ , ಕೊಂಕಣ ರೈಲ್ವೆ, ಜಿಲ್ಲಾ ವಿಪ್ತು ನಿರ್ವಹಣಾ ಪ್ರಾಧಿಕಾರ, ವಿಪತ್ತು ನಿರ್ವಹಣೆ ಮತ್ತು ತಗ್ಗಿಸುವ ಕೇಂದ್ರ, ತೇಜಸ್ ವಿಪತ್ತು ನಿರ್ವಹಣೆ ಮತ್ತು ತಗ್ಗಿಸುವ ಕೇಂದ್ರ, ವಿಪತ್ತು ನಿರ್ವಹಣಾ ವಿಭಾಗ ಕರ್ಸ್ತೂಬಾ...

Post
CBSE, SSLC ಫಲಿತಾಂಶ ಪ್ರಕಟ:  ಮುಂಡಗೋಡ ಲೊಯೊಲಾ ಕೇಂದ್ರೀಯ ವಿದ್ಯಾಲಯ 100% ಫಲಿತಾಂಶದ ಸಾಧನೆ..!  ಮಾನಸಿ ಸಿದ್ದಿ ಪ್ರಥಮ..!

CBSE, SSLC ಫಲಿತಾಂಶ ಪ್ರಕಟ: ಮುಂಡಗೋಡ ಲೊಯೊಲಾ ಕೇಂದ್ರೀಯ ವಿದ್ಯಾಲಯ 100% ಫಲಿತಾಂಶದ ಸಾಧನೆ..! ಮಾನಸಿ ಸಿದ್ದಿ ಪ್ರಥಮ..!

ಮುಂಡಗೋಡ: CBSE , SSLC, ಫಲಿತಾಂಶ ಪ್ರಕಟವಾಗಿದೆ. ಮುಂಡಗೋಡಿನ ಲೊಯೊಲಾ ಕೇಂದ್ರೀಯ ವಿದ್ಯಾಲಯದ CBSE SSLC ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಶೇಕಡಾ 100 ರಷ್ಟು ಫಲಿತಾಂಶವಾಗಿದೆ. ಹೀಗಾಗಿ, ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ ವರ್ಗ ಸಂತಸ ವ್ಯಕ್ತ‌ಪಡಿಸಿದೆ‌. ಇನ್ನು ಮಾನಸಿ ಸಿದ್ಧಿ (500/452) 90.4 ಶೇಕಡಾ ಅಂಕಗಳೊಂದಿಗೆ ಪ್ರೌಢಶಾಲೆಗೆ ಪ್ರಥಮ ಸ್ಥಾನ ಪಡೆದು ಕೀರ್ತಿ ತಂದಿದ್ದಾಳೆ‌. ಅನ್ವೆಶ್ ನಾಯ್ಕ್ (500/443) 88.6 ಶೇಕಡಾ‌ ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡದಿದ್ದಾನೆ. ರಿತೇಶ್ ಬಾಡ್ಕರ್ (500/442) 88.4 ಶೇಕಡಾ...

Post
ಕೊಲ್ಕೊತ್ತಾದ ಮೇಲೆ ದಾಳಿ ಮಾಡಿ ವಶ ಪಡಿಸಿಕೊಳ್ತಿವಿ, ಆತ್ಮಹತ್ಯಾ ಬಾಂಬ್, ತಾಲಿಬಾನಿ ಶೈಲಿಯ ದಾಳಿ ಮಾಡ್ತಿವಿ ಅಂತ ಅಂದವನು ಯಾರೀತ..?

ಕೊಲ್ಕೊತ್ತಾದ ಮೇಲೆ ದಾಳಿ ಮಾಡಿ ವಶ ಪಡಿಸಿಕೊಳ್ತಿವಿ, ಆತ್ಮಹತ್ಯಾ ಬಾಂಬ್, ತಾಲಿಬಾನಿ ಶೈಲಿಯ ದಾಳಿ ಮಾಡ್ತಿವಿ ಅಂತ ಅಂದವನು ಯಾರೀತ..?

ಬಾಂಗ್ಲಾದೇಶದ ಇಸ್ಲಾಮಿಸ್ಟ್ ಎಂದು ನಂಬಲಾದ ವ್ಯಕ್ತಿಯೊಬ್ಬ ಆತ್ಮಹತ್ಯಾ ಬಾಂಬ್ ದಾಳಿ ಸೇರಿದಂತೆ ತಾಲಿಬಾನ್ ಶೈಲಿಯ ತಂತ್ರಗಳನ್ನು ಬಳಸಿಕೊಂಡು ಕೋಲ್ಕತ್ತಾದ ಮೇಲೆ ದಾಳಿ ಮಾಡಿ ವಶಪಡಿಸಿಕೊಳ್ಳುವ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡಿದ್ದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ‘ವಾಯ್ಸ್ ಆಫ್ ಬಾಂಗ್ಲಾದೇಶಿ ಹಿಂದೂಸ್‌’ ಎಕ್ಸ್ ಹ್ಯಾಂಡಲ್‌ನಲ್ಲಿ ಈ ವ್ಯಕ್ತಿಯ ವೀಡಿಯೊ ಹಂಚಿಕೊಳ್ಳಲಾಗಿದ್ದು, ಅದರಲ್ಲಿ ಆತ ತನ್ನ ಮಾತೃಭಾಷೆಯಲ್ಲಿ ಮಾತನಾಡುವುದನ್ನು ಕೇಳಬಹುದು. “ಬಾಂಗ್ಲಾದೇಶದ ಸೈನ್ಯ ಈಗ ಹೋಗಿ ಕೋಲ್ಕತ್ತಾ ವಶಪಡಿಸಿಕೊಳ್ಳಿ ಎಂದು ಹೇಳಿದರೆ, ನಾನು ಒಂದು ಯೋಜನೆ ಹಾಕುತ್ತೇನೆ. 70 ಫೈಟರ್ ಜೆಟ್‌ಗಳನ್ನು...

Post
ಭಾರತ-ಪಾಕಿಸ್ತಾನ ಪರಮಾಣು ಯುದ್ಧ ನಿಲ್ಲಿಸಲು ‘ಸಹಾಯ’ ಮಾಡಿದ್ದೇವೆ..! ಕದನ ವಿರಾಮಕ್ಕೆ ನಾವೇ ಕಾರಣ ಅಂದ “ದೊಡ್ಡಣ್ಣ”

ಭಾರತ-ಪಾಕಿಸ್ತಾನ ಪರಮಾಣು ಯುದ್ಧ ನಿಲ್ಲಿಸಲು ‘ಸಹಾಯ’ ಮಾಡಿದ್ದೇವೆ..! ಕದನ ವಿರಾಮಕ್ಕೆ ನಾವೇ ಕಾರಣ ಅಂದ “ದೊಡ್ಡಣ್ಣ”

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯಿಂದ ಉಂಟಾದ ಉದ್ವಿಗ್ನತೆಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧ ನಿಲ್ಲಿಸಲು ಉಭಯ ರಾಷ್ಟ್ರಗಳು ಒಪ್ಪಿಕೊಂಡ ಕೆಲವು ದಿನಗಳ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಕದನ ವಿರಾಮಕ್ಕೆ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸಿದ ಕೀರ್ತಿಯನ್ನು ಪಡೆದುಕೊಂಡಿದ್ದಾರೆ. ಅಮೆರಿಕ-ಚೀನಾ ವ್ಯಾಪಾರ ಒಪ್ಪಂದವನ್ನು ಘೋಷಿಸುವ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಟ್ರಂಪ್, “ಶನಿವಾರ, ನನ್ನ ಆಡಳಿತವು ಭಾರತ ಮತ್ತು ಪಾಕಿಸ್ತಾನದ ನಡುವೆ ತಕ್ಷಣದ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಲು ಸಹಾಯ ಮಾಡಿತು. ಅದು ಶಾಶ್ವತವಾದದ್ದು ಎಂದು ನಾನು...

Post
ಪ್ರಧಾನಿ ಮೋದಿ ಭಾಷಣ ಮುಗಿಸಿದ ಕೆಲವೇ ಹೊತ್ತಲ್ಲಿ ಜಲಂಧರ್‌ ಬಳಿ ಕಣ್ಗಾವಲು ಡ್ರೋನ್ ಹೊಡೆದುರುಳಿಸಿದ ಸೇನೆ ; ವಿದ್ಯುತ್ ಸ್ಥಗಿತ

ಪ್ರಧಾನಿ ಮೋದಿ ಭಾಷಣ ಮುಗಿಸಿದ ಕೆಲವೇ ಹೊತ್ತಲ್ಲಿ ಜಲಂಧರ್‌ ಬಳಿ ಕಣ್ಗಾವಲು ಡ್ರೋನ್ ಹೊಡೆದುರುಳಿಸಿದ ಸೇನೆ ; ವಿದ್ಯುತ್ ಸ್ಥಗಿತ

ನವದೆಹಲಿ: ಪಂಜಾಬ್‌ನ ಜಲಂಧರ್‌ನಲ್ಲಿ ಕಣ್ಗಾವಲು ಡ್ರೋನ್ ಪತ್ತೆಯಾಗಿದ್ದು, ಅದನ್ನು ಸಶಸ್ತ್ರ ಪಡೆಗಳು ಯಶಸ್ವಿಯಾಗಿ ತಡೆದಿವೆ ಎಂದು ಜಲಂಧರ ಉಪ ಆಯುಕ್ತರು ತಿಳಿಸಿದ್ದಾರೆ. ಸಶಸ್ತ್ರ ಪಡೆಗಳು ರಾತ್ರಿ 9:20 ರ ಸುಮಾರಿಗೆ ಮಾಂಡ್ ಗ್ರಾಮದ ಬಳಿ ಕಣ್ಗಾವಲು ಡ್ರೋನ್ ಅನ್ನು ಹೊಡೆದುರುಳಿಸಿದ್ದಾರೆ ಎಂದು ನನಗೆ ಮಾಹಿತಿ ಬಂದಿದೆ. ತಜ್ಞರ ತಂಡವು ಅವಶೇಷಗಳನ್ನು ಹುಡುಕುತ್ತಿದೆ” ಎಂದು ಜಲಂಧರ ಜಿಲ್ಲಾಧಿಕಾರಿ ಹಿಮಾಂಶು ಅಗರ್ವಾಲ್ ಸಂದೇಶದಲ್ಲಿ ತಿಳಿಸಿದ್ದಾರೆ. ಭಾರತದ ವಾಯುದಾಳಿಗೆ ನಡುಗಿದ ನೂರ್ ಖಾನ್, ವಾಯುನೆಲೆ ಮೇಲಿನ ದಾಳಿ ನಂತರ ಬಂಕರ್‌ ನಲ್ಲಿ...

Post
ಭಾರತದ ವಾಯುದಾಳಿಗೆ ನಡುಗಿದ ನೂರ್ ಖಾನ್,  ವಾಯುನೆಲೆ ಮೇಲಿನ ದಾಳಿ ನಂತರ ಬಂಕರ್‌ ನಲ್ಲಿ ಅಡಗಿದ ಪಾಕ್‌ ಸೇನಾ ಮುಖ್ಯಸ್ಥ

ಭಾರತದ ವಾಯುದಾಳಿಗೆ ನಡುಗಿದ ನೂರ್ ಖಾನ್, ವಾಯುನೆಲೆ ಮೇಲಿನ ದಾಳಿ ನಂತರ ಬಂಕರ್‌ ನಲ್ಲಿ ಅಡಗಿದ ಪಾಕ್‌ ಸೇನಾ ಮುಖ್ಯಸ್ಥ

ಆಪರೇಷನ್ ಸಿಂಧೂರ ಹೆಸರಿನ ಭಾರತದ ಸೇನಾ ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಸೇನೆಯ ನೂರ್ ಖಾನ್ ವಾಯುನೆಲೆಯ ಮೇಲೆ ಭಾರತ ನಡೆಸಿದ ನಿಖರ ದಾಳಿಯ ನಂತರ, ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರನ್ನು ರಾವಲ್ಪಿಂಡಿಯಲ್ಲಿರುವ ಜನರಲ್ ಹೆಡ್‌ಕ್ವಾರ್ಟರ್ಸ್ (GHQ) ನಲ್ಲಿರುವ ಸುರಕ್ಷಿತ ಬಂಕರ್‌ಗೆ ಸ್ಥಳಾಂತರಿಸಲಾಗಿದೆ ಎಂದು ಕೆಲ ವರದಿಗಳು ತಿಳಿಸಿವೆ. ಮೂಲಗಳು ಹೇಳುವಂತೆ ಪಾಕಿಸ್ತಾನಿ ಸೇನಾ ಮುಖ್ಯಸ್ಥರನ್ನು ಸುರಕ್ಷಿತ ಬಂಕರ್‌ಗೆ ಸ್ಥಳಾಂತರಿಸಿರುವುದು ಯುದ್ಧತಂತ್ರದ ಪ್ರತಿಕ್ರಿಯೆಯನ್ನು ಮಾತ್ರವಲ್ಲದೆ, ಭಾರತದ ಪ್ರಬಲ ಭೇದಿಸುವ ಸಾಮರ್ಥ್ಯವು ಪಾಕಿಸ್ತಾನದ ಮಿಲಿಟರಿ ನಾಯಕತ್ವದ ಮೇಲೆ...

Post
ಬೆಳಗಾವಿಯ ಸಂತಿ ಬಸ್ತವಾಡದ ಮಸೀದಿಯಲ್ಲಿನ ಕುರಾನ್ ಸುಟ್ಟು ಹಾಕಿದ ಕಿಡಿಗೇಡಿಗಳು,  ಪ್ರತಿಭಟನೆ..!

ಬೆಳಗಾವಿಯ ಸಂತಿ ಬಸ್ತವಾಡದ ಮಸೀದಿಯಲ್ಲಿನ ಕುರಾನ್ ಸುಟ್ಟು ಹಾಕಿದ ಕಿಡಿಗೇಡಿಗಳು, ಪ್ರತಿಭಟನೆ..!

ಬೆಳಗಾವಿ : ತಾಲೂಕಿನ ಸಂತಿಬಸ್ತವಾಡ ಮಸೀದಿಯೊಂದರಲ್ಲಿ ಇಸ್ಲಾಂ ಧರ್ಮದ ಗ್ರಂಥ ಕುರಾನ್ (Quran) ಪುಸ್ತಕ ಸುಟ್ಟು ಹಾಕಿರುವ ಘಟನೆ ಬೆಳಕಿಗೆ ಬಂದಿದ್ದು, ಆಕ್ರೋಶ ಭುಗಿಲೆದ್ದಿದೆ. ಸಂತಿಬಸ್ತವಾಡ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿದ್ದ ಮಸೀದಿಯ ಕೆಳಮಹಡಿಯಲ್ಲಿದ್ದ ಕುರಾನ್ ಪುಸ್ತಕವನ್ನು ಕದ್ದೊಯ್ದು ಸುಟ್ಟು ಹಾಕಲಾಗಿದೆ ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಭೇಟಿ ನೀಡಿ ಪರಿಶೀಲನೆ ಮಾಡಿದರು. ಆರೋಪಿಗಳ ಬಂಧನಕ್ಕಾಗಿ ತಂಡ ರಚನೆ ‌ಮಾಡಲಾಗಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ತಿಳಿಸಿದರು. ಸೋಮವಾರ ಪ್ರಾರ್ಥನೆ ಮಾಡಲು ಮಸೀದಿಗೆ...

Post
ಕ್ಷುಲಕ ಕಾರಣಕ್ಕೆ ಬಾಲಕರ ಜಗಳ, ಕೊಲೆಯಲ್ಲಿ ಅಂತ್ಯ.. 9ನೇ ತರಗತಿ ಬಾಲಕನಿಗೆ ಚಾಕು ಇರಿದ 6ನೇ ತರಗತಿ ಬಾಲಕ..!

ಕ್ಷುಲಕ ಕಾರಣಕ್ಕೆ ಬಾಲಕರ ಜಗಳ, ಕೊಲೆಯಲ್ಲಿ ಅಂತ್ಯ.. 9ನೇ ತರಗತಿ ಬಾಲಕನಿಗೆ ಚಾಕು ಇರಿದ 6ನೇ ತರಗತಿ ಬಾಲಕ..!

ಕ್ಷುಲ್ಲಕ ಕಾರಣಕ್ಕೆ 9ನೇ ತರಗತಿ ಓದುತ್ತಿದ್ದ ಬಾಲಕನೊರ್ವನಿಗೆ, 6ನೇ ತರಗತಿ ಓದುತ್ತಿದ್ದ ಮತ್ತೋರ್ವ ಬಾಲಕ ಚಾಕುವಿನಿಂದ ಇರಿದ ಪರಿಣಾಮ ಬಾಲಕ‌ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯ ಕಮರಿಪೇಟೆಯ ಜೀ ಅಡ್ಡಾದಲ್ಲಿ ನಡೆದಿದೆ. ಚೇತನ ರಕ್ಕಸಗಿ (12:)ಎಂಬಾತ‌ ಚಾಕು ಇರಿತಕ್ಕೆ ಸಾವನ್ನಪ್ಪಿದ್ದಾನೆ. ಇನ್ನು ಸಾಯಿ ಹಬೀಬ್ ಎಂಬಾತ ಚಾಕು ಇರಿದಿದ್ದಾನೆ ಎಂದು ತಿಳಿದುಬಂದಿದೆ. ಎಂದಿನಂತೆ ಚೇತನ ಮನೆಯಲ್ಲಿ ಚಹ ಕುಡಿದು, ಮೊದಲೇ ಮನೆಯಲ್ಲಿ ಸಂಬಂಧಿಕರ ಮದುವೆ ಹಿನ್ನೆಲೆಯಲ್ಲಿ ತನಗೆ ಹೊಸ ಬಟ್ಟೆ ತರುವಂತೆ ತನ್ನ ತಾಯಿಗೆ ತಿಳಿಸಿ ಹೊರಗಡೆ ಹೋಗಿದ್ದ...

Post
ಆಪರೇಶನ್‌ ಸಿಂಧೂರ | ಪಾಕಿಸ್ತಾನದ ಮಿರಾಜ್ ಯುದ್ಧ ವಿಮಾನ, ಚೀನಾ ನಿರ್ಮಿತ ಏರ್ ಡಿಫೆನ್ಸ್ ಧ್ವಂಸ : ಸೇನೆಯಿಂದ ವೀಡಿಯೊ ಬಿಡುಗಡೆ..!

ಆಪರೇಶನ್‌ ಸಿಂಧೂರ | ಪಾಕಿಸ್ತಾನದ ಮಿರಾಜ್ ಯುದ್ಧ ವಿಮಾನ, ಚೀನಾ ನಿರ್ಮಿತ ಏರ್ ಡಿಫೆನ್ಸ್ ಧ್ವಂಸ : ಸೇನೆಯಿಂದ ವೀಡಿಯೊ ಬಿಡುಗಡೆ..!

ನವದೆಹಲಿ: ಏಪ್ರಿಲ್ 22 ರಂದು ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವಿಗೀಡಾದ ಘಟನೆಗೆ ಪ್ರತಿಯಾಗಿ ಆರಂಭಿಸಲಾದ ಆಪರೇಷನ್ ಸಿಂಧೂರ ಕಾರ್ಯಾಚರಣೆಯಯಲ್ಲಿ ಪಾಕಿಸ್ತಾನದ ಮಿರಾಜ್ ಯುದ್ಧ ವಿಮಾನವನ್ನು ಹೊಡೆದುರುಳಿಸಿರುವುದಾಗಿ ಭಾರತ ಸೋಮವಾರ ತಿಳಿಸಿದೆ. ಭಾರತೀಯ ಸೇನೆಯು X ನಲ್ಲಿ ಹಂಚಿಕೊಂಡಿರುವ ವೀಡಿಯೊದಲ್ಲಿ ಪಾಕಿಸ್ತಾನದ ಮಿರಾಜ್ ಜೆಟ್‌ನ ತುಂಡಾಗಿ ಬಿದ್ದಿರುವ ಅವಶೇಷಗಳು ಕಂಡುಬಂದಿವೆ. ಪಾಕಿಸ್ತಾನದ ಮಿರಾಜ್ ಜೆಟ್ ಅನ್ನು ಹೊಡೆದುರುಳಿಸಲಾಗಿದೆ ಎಂದು ಭಾರತೀಯ ಸಶಸ್ತ್ರ ಪಡೆಗಳ ಹಿರಿಯ ಅಧಿಕಾರಿಗಳು ಸೋಮವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದ್ದಾರೆ. ಈ...

error: Content is protected !!