ಕಾರವಾರ: ಕಾರವಾರದ ಗ್ರಾಸಿಂ ಅನಿಲ ಘಟಕದಲ್ಲಿ ಬಾಂಬ್ ದಾಳಿಯಿಂದ ಹಾನಿಗೀಡಾದ ಕಟ್ಟಡದಲ್ಲಿ ಸಿಲುಕಿದ್ದ 37 ಮಂದಿಯ ಸುರಕ್ಷಿತ ರಕ್ಷಣೆ, ಕೈಗಾ ಅಣು ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಬೆಂಕಿ ಆಕಸ್ಮಿಕದಿಂದ 11 ಮಂದಿಯ ಸುರಕ್ಷಿತ ರಕ್ಷಣೆ, ನೌಕಾನೆಲೆ ಪ್ರದೇಶದ ಸಿವಿಲ್ ಕಾಲೋನಿಯಲ್ಲಿ ಬೆಂಕಿ ಆಕಸ್ಮಿಕದಿಂದ 11 ಮಂದಿಯನ್ನು ಸುರಕ್ಷಿತ ರಕ್ಷಣೆ, ರೈಲ್ವೆ ನಿಲ್ದಾಣದಲ್ಲಿ ಸಂಭವಿಸಿದ ಬಾಂಬ್ ದಾಳಿಯಿಂದ ಗಾಯಗೊಂಡ 10 ಜನರ ರಕ್ಷಣೆ, ರವೀಂದ್ರ ನಾಥ್ ಕಡಲತೀರದಲ್ಲಿ ಸಂಭವಿಸಿದ ಬಾಂಬ್ ದಾಳಿಯಿಂದ ಗಾಯಗೊಂಡವರನ್ನು ರಕ್ಷಿಸಿ ಇಡೀ ಬೀಚ್‌ನಲ್ಲಿದ್ದ ಸಾವಿರಾರು...
Top Stories
ಮನೆಯಲ್ಲಿ ಮಲಗಿದ್ದವನನ್ನು ಕರೆದು ರಾಡ್, ತಲ್ವಾರನಿಂದ ಹಲ್ಲೆ..!
ಶಿರಸಿ ಶೈಕ್ಷಣಿಕ ಜಿಲ್ಲೆಯ 18 ಶಿಕ್ಷಕರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ, ಮುಂಡಗೋಡಿನ ಈ ಮೂವರಿಗೂ “ಪ್ರಶಸ್ತಿಯ ಗರಿ”..!
ಭೀಮಾತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು, ಮಹದೇವ ಸಾಹುಕಾರ್ ಪರಮಾಪ್ತನ ಭೀಕರ ಹತ್ಯೆ..!
ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ..! ಅಷ್ಟಕ್ಕೂ, ಪೊಲೀಸ್ ಅಧಿಕಾರಿಯ ಮಗಳಿಗೆ ಏನಾಯ್ತು..?
ಇದು “ಜಬರ್ದಸ್ತ್ ಜಮಖಂಡಿ”ಯ ಮರ್ಡರ್ ಮಿಸ್ಟರಿ..! “ಮಾಯಾಂಗನೆ”ಯ ನೆರಳಲ್ಲಿ ನಡೆದಿತ್ತು ಆ ಭೀಕರ ಹತ್ಯೆ..!
ಇಂದ್ರಾ ನಗರದ ಮೆಹೆಬೂಬ್ ಅಲಿ ಜಮಖಂಡಿ ಮರ್ಡರ್ ಕೇಸ್ ಆರೋಪಿಗಳಿಗೆ ಶಿಕ್ಷೆ ಪ್ರಕಟ..! ಓರ್ವನಿಗೆ ಜೀವಾವಧಿ ಶಿಕ್ಷೆ..!
ಶಿಗ್ಗಾವಿ BEO ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ಚಿಗಳ್ಳಿಯ ಪ್ರಸನ್ನ ಜಾಧವ್ ವಿಧಿವಶ, ಹಲವರ ಸಂತಾಪ..!
ಡ್ರಗ್ಸ್ ದಂಧೆ ಮಾಡುತಿದ್ದ 9 ದಂಧೆಕೋರರ ಬಂಧನ, 30 ಲಕ್ಷ ಮೌಲ್ಯದ ಮಾದಕ ವಸ್ತುಗಳು ವಶಕ್ಕೆ..!
ಮುಂಡಗೋಡ ತಾಲೂಕು ಸೇರಿ ಜಿಲ್ಲೆಯ ಹಲವು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ..!
ನಾಳೆ ಮುಂಡಗೋಡ ತಾಲೂಕಿನಲ್ಲೂ ಶಾಲೆಗಳಿಗೆ ಮಳೆಯ ರಜೆ..!
ಮುಂಡಗೋಡ ಹೊರತುಪಡಿಸಿ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ “ಮಳೆಯ” ರಜೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ 10 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ..!
ಯಲ್ಲಾಪುರ ಬಳಿ ಭೀಕರ ಅಪಘಾತ, ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು, 7 ಜನರಿಗೆ ಗಂಭೀರ ಗಾಯ..!
ಶಿಗ್ಗಾವಿಯಲ್ಲಿ ಹಾಡಹಗಲೇ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ..!
ಹೆಂಡತಿಯ ಅಪ್ಪ, ತಮ್ಮನ ಕಾಟ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮುಂಡಗೋಡ ಕಾಳಗನಕೊಪ್ಪದ ವ್ಯಕ್ತಿ..!
ಲೊಯೋಲಾ ಪ್ರೌಢಶಾಲೆಯ ಶಿಕ್ಷಕ ವಿನಾಯಕ್ ಶೇಟ್ ನಾಪತ್ತೆ, ಹುಡುಕಿ ಕೊಡುವಂತೆ ಪತ್ನಿಯಿಂದ ಮುಂಡಗೋಡ ಠಾಣೆಯಲ್ಲಿ ದೂರು..!
ಕಾರವಾರ ಶಾಸಕ ಸತೀಶ್ ಶೈಲ್ ಮನೆ ಮೇಲೆ ಇಡಿ ದಾಳಿ, ದಾಖಲೆ ಪರಿಶೀಲನೆ..!
ಮುಂಡಗೋಡ ಪೊಲೀಸರ ಭರ್ಜರಿ ದಾಳಿ, ಪಾಳಾ ಕ್ರಾಸ್ ಬಳಿ ಗಾಂಜಾ ಸಾಗಿಸ್ತಿದ್ದ ಹಾನಗಲ್ಲಿನ ಇಬ್ಬರ ಬಂಧನ..!
ಜನ-ಧನ್ ಅಕೌಂಟ್ಗೆ ಮರು ಕೆವೈಸಿ : ಸೆ.30ಕ್ಕೆ ಡೆಡ್ಲೈನ್ ಫಿಕ್ಸ್ ಮಾಡಿದೆ RBI, ಅಪ್ಡೇಟ್ ಮಾಡುವುದು ಹೇಗೆ..?
Author: admin (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)
ತೀವ್ರ ಅಪೌಷ್ಠಿಕತೆಯಿಂದ ಕೂಡಿದ ಮಕ್ಕಳನ್ನು ಸೂಕ್ತ ಚಿಕಿತ್ಸೆಗೆ ಒಳಪಡಿಸಿ : ಜಿಲ್ಲಾಧಿಕಾರಿ
ಕಾರವಾರ: ಜಿಲ್ಲೆಯಲ್ಲಿ ತೀವ್ರ ಅಪೌಷ್ಠಿಕತೆ ಮತ್ತು ಮಧ್ಯಮ ತೀವ್ರ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಸೂಕ್ತ ಚಿಕಿತ್ಸೆ ಒದಗಿಸುವ ಕುರಿತಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಿಶನ್ ಶಕ್ತಿ ಯೋಜನೆ ಮತ್ತು ಇತರೆ ಯೋಜನೆಗಳ ತ್ರೆöÊಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿನ ಎಲ್ಲಾ...
ಪ್ರಸಕ್ತ ವರ್ಷದ “ಮಾನ್ಸೂನ್” ನಿಗದಿತ ಸಮಯಕ್ಕಿಂತಲೂ ಮುಂಚೇಯೇ ಆಗಮನ ಸಾಧ್ಯತೆ..!
ನವದೆಹಲಿ: ಈ ವರ್ಷ ಭಾರತದ ನೈಋತ್ಯ ಮಾನ್ಸೂನ್ ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಆಗಮಿಸುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಈ ವರ್ಷ ನೈಋತ್ವ ಮಾನ್ಸೂನ್ ಮೇ 27ರ ಸುಮಾರಿಗೆ ಕೇರಳಕ್ಕೆ ಆಗಮಿಸುವ ನಿರೀಕ್ಷೆಯಿದೆ ಎಂದು ಭಾರತ ಹವಾಮಾನ ಇಲಾಖೆ (IMD) ಶನಿವಾರ ಪ್ರಕಟಿಸಿದೆ. ಮೇ 27 ರಂದು ಭಾರತದ ದಕ್ಷಿಣ ಕರಾವಳಿಗೆ ಮಾನ್ಸೂನ್ ಮಳೆ ಬರುವ ನಿರೀಕ್ಷೆಯಿದೆ, ಇದು ಸಾಮಾನ್ಯಕ್ಕಿಂತ ಐದು ದಿನಗಳು ಮುಂಚಿತವಾಗಿ ಬರಲಿದೆ, ಇದು ಐದು ವರ್ಷಗಳಲ್ಲಿಯೇ ಅತ್ಯಂತ...
ಕರ್ನಾಟಕದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದಿನಿಂದ ಗುಡುಗು ಸಹಿತ ಗಾಳಿ ಮಳೆ ; ಮುನ್ಸೂಚನೆ
ಕರ್ನಾಟಕದಾದ್ಯಂತ ಮೇ 13ರಿಂದ ಮಳೆ(Rain)ಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದ್ದು, ಗುಡುಗು ಸಹಿತ ಮಳೆಯಾಗಲಿದೆ ಹಾಗೂ ಗಾಳಿಯ ವೇಗ ಗಂಟೆಗೆ 30-40 ಕಿ.ಮೀ ಇರಲಿದೆ ಎಂದು ತಿಳಿಸಿದೆ. ಇಂದು, ಸೋಮವಾರ ( ಮೇ 12) ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ದಕ್ಷಿಣ ಒಳನಾಡು ಜಿಲ್ಲೆಗಳಾದ...
ಕಾಮೆಡಿ ಕಿಲಾಡಿಯ ಹಾಸ್ಯ ಕಲಾವಿದ, ರಾಕೇಶ್ ಪೂಜಾರಿ ಇನ್ನಿಲ್ಲ..!
ಕನ್ನಡ ಕಿರುತೆರೆಯ ಪ್ರತಿಭಾವಂತ ಹಾಸ್ಯ ಕಲಾವಿದ, ಕಾಮೆಡಿ ಕಿಲಾಡಿಗಳು ಕಾರ್ಯಕ್ರಮದ ಮೂಲಕ ಇಡೀ ರಾಜ್ಯಕ್ಕೆ ಚಿರಪರಿಚಿತರಾಗಿದ್ದ ರಾಕೇಶ್ ಪೂಜಾರಿ ಉಡುಪಿಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಬಂದಿದ್ದ ರಾಕೇಶ್ ಪೂಜಾರಿಗೆ ಬಿಪಿ ಲೋ ಆಗಿತ್ತು. ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದ್ರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಅನ್ನೊ ಮಾಹಿತಿ ಲಭ್ಯವಾಗಿದೆ. ಅಷ್ಟಕ್ಕೂ ರಾಕೇಶ್ ಪೂಜಾರಿ ಯಾರು..? ರಾಕೇಶ್ ಪೂಜಾರಿ ಮೂಲತಃ ಉಡುಪಿಯವರು. ತಮ್ಮದೇ ಆದ ವಿಶಿಷ್ಟ ಮ್ಯಾನರಿಸಂ ಹೊಂದಿದ್ದ ರಾಕೇಶ್ ಪೂಜಾರಿ ಪ್ರತಿಭಾವಂತ ಕಲಾವಿದ. ಕಳೆದ ಕೆಲವು...
ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ದಾರುಣ ಸಾವು..!
ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾಮದಲ್ಲಿ ಶನಿವಾರ (ಮೇ 11) ಸಿಡಿಲು ಬಡಿದು ಇಬ್ಬರು ಮಹಿಳೆಯರು ಸಾವಿಗೀಡಾಗಿದ್ದಾರೆ. ಜಮೀನಿನಲ್ಲಿ ಮೇವು ತೆಗೆದುಕೊಂಡು ವಾಪಸ್ ಬರುವಾಗ ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಗಂಗವ್ವ ಜೀರಗಿವಾಡ ಮತ್ತು ಕಲಾವತಿ ಜೀರಗಿವಾಡ ಎಂದು ಗುರುತಿಸಲಾಗಿದೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಸವದತ್ತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಪಾಕಿಸ್ತಾನದ 700 ಡ್ರೋನ್, ಕೆಲವು ಜೆಟ್ ಗಳು ಧ್ವಂಸ ; ಭಾರತದ ಎಲ್ಲ ಪೈಲಟ್ ಗಳು ಸುರಕ್ಷಿತ : ಡಿಜಿಎಂಒ
ನವದೆಹಲಿ: ನಾಲ್ಕು ದಿನಗಳಿಂದ ನಡೆದ ಭಾರತ- ಪಾಕಿಸ್ತಾನ ನಡುವಿನ ಸೇನಾ ಸಂಘರ್ಷದಲ್ಲಿ ಪಾಕಿಸ್ತಾನದ ಶೆಲ್, ಡ್ರೋನ್ ದಾಳಿಗಳಿಂದ ಯಾವುದೇ ಹಾನಿಯಾಗಿಲ್ಲ ಎಂದು ಏರ್ ಮಾರ್ಷಲ್ ಅವಧೇಶಕುಮಾರ್ ಭಾರ್ತಿ ಭಾನುವಾರ ದೃಢಪಡಿಸಿದ್ದಾರೆ. ಸೇನೆಯ ಡಿಜಿಎಂಒ (DGMO) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 7 ರಂದು ಪಾಕಿಸ್ತಾನಿ ಸೇನೆ ನಡೆಸಿದ ಶೆಲ್ ದಾಳಿಯಿಂದ ನಮ್ಮ ನೆಲದಲ್ಲಿ ಯಾವುದೇ ಹಾನಿಯಾಗದಂತೆ ಭಾರತದ ವಾಯು ರಕ್ಷಣಾ ವ್ಯವಸ್ಥೆ ಸಜ್ಜಾಗಿತ್ತು. ಮೇ 8 ಮತ್ತು 9 ರಂದು ರಾತ್ರಿ 10:30 ಗಂಟೆಗೂ ಮುನ್ನಾ ಭಾರತದ...
ಈ ಬಾರಿ “ಹಾವಿನ ತಲೆಗಳನ್ನು ಕೊಲ್ಲಲು ನಿರ್ಧರಿಸಿದೆ, ಕಾಲುಗಳನ್ನಲ್ಲ” ಭಾರತದ ಸ್ಪಷ್ಟ ಮಾತು..!
ನವದೆಹಲಿ: ಭಾರತವು ಈ ಬಾರಿ “ಹಾವಿನ ತಲೆಯನ್ನು ಕೊಲ್ಲಲು ನಿರ್ಧರಿಸಿದೆ, ಕಾಲುಗಳನ್ನಲ್ಲ” ಎಂದು ಸರ್ಕಾರವು ಜಗತ್ತಿಗೆ ಮತ್ತು ಪಾಕಿಸ್ತಾನಕ್ಕೆ ಸ್ಪಷ್ಟಪಡಿಸಿದೆ, ಇದು ಪಾಕಿಸ್ತಾನದೊಳಗಿನ ಭಯೋತ್ಪಾದಕರನ್ನು ಕೊಲ್ಲುವ ತನ್ನ ಹೊಸ ವಿಧಾನವನ್ನು ಪ್ರದರ್ಶಿಸುತ್ತದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಮಾರಕ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವಿಗೀಡಾದ ಘಟನೆಗೆ ಪ್ರತಿಯಾಗಿ ಭಾರತವು ಮೇ 7 ರಂದು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ಪ್ರತಿದಾಳಿ ನಡೆಸಿತು. ಭಾರತೀಯ ಸಶಸ್ತ್ರ...
ಪಿಒಕೆ ಹಿಂತಿರುಗಿಸಿ, ಉಗ್ರರನ್ನು ಹಸ್ತಾಂತರಿಸಿ ; ಇದು ಬಿಟ್ಟು ಬೇರೆ ಮಾತುಕತೆ ಇಲ್ಲ; ಡಿಜಿಎಂಒ ಸಭೆಗೂ ಮುನ್ನ ಪಾಕಿಸ್ತಾನಕ್ಕೆ ಭಾರತ ಸ್ಪಷ್ಟ ಸಂದೇಶ
ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಸೇನಾ ಸಂಘರ್ಷದ ನಡುವೆ, ಭಾರತವು ಪಾಕಿಸ್ತಾನಕ್ಕೆ ಸ್ಪಷ್ಟ ಸಂದೇಶವೊಂದನ್ನು ರವಾನಿಸಿದೆ. ಪಾಕಿಸ್ತಾನದೊಂದಿಗೆ ಮಾತುಕತೆ ನಡೆದರೆ ಅದು ಪಾಕ್ ಆಕ್ರಮಿತ ಕಾಶ್ಮೀರ (PoK) ಬಿಟ್ಟು ತೊಲಗುವುದು ಹಾಗೂ ಉಗ್ರರ ಹಸ್ತಾಂತರಕಷ್ಟೇ ಸೀಮಿತ ಎಂದು ತಿಳಿಸಿದೆ. ಇದನ್ನು ಹೊರತುಪಡಿಸಿ ಎರಡು ದೇಶಗಳ ಮಧ್ಯೆ ಯಾವುದೇ ರೀತಿಯ ಮಾತುಕತೆ ಇಲ್ಲ ಎಂದು ಭಾರತ ತಿಳಿಸಿದೆ. “ಕಾಶ್ಮೀರದ ಬಗ್ಗೆ ನಮ್ಮ ನಿಲುವು ಸ್ಪಷ್ಟವಾಗಿದೆ. ಒಂದೇ ಒಂದು ವಿಷಯ ಉಳಿದಿದೆ. ಅದು ಪಾಕ್ ಆಕ್ರಮಿತ ಕಾಶ್ಮೀರ (PoK)...
ಪಾಪಿಗಳ ರಕ್ತ ಹರಿಸದೇ ಕದನವಿರಾಮ ಆಗಿದ್ದನ್ನು ನಾವು ಒಪ್ಪುವುದಿಲ್ಲ: ಪ್ರಮೋದ್ ಮುತಾಲಿಕ್..!
ಹುಬ್ಬಳ್ಳಿ: ಪಾಪಿ ಪಾಕಿಸ್ತಾನದ ರಕ್ತ ಹರಿಸದೇ ಕದನ ವಿರಾಮ ಆಗಿರುವ ನಿರ್ಧಾರವನ್ನು ನಾವು ಒಪ್ಪುವುದಿಲ್ಲ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬಗ್ಗೆ ಸಾಕಷ್ಟು ವಿಶ್ವಾಸ ಇಟ್ಟಿದ್ದೇವು. ಆದರೆ ಈಗ ನಮ್ಮ ಭರವಸೆ ಹುಸಿಯಾಗಿದೆ. ಯಾವುದೇ ಕಾರಣಕ್ಕೂ ಕದನವಿರಾಮ ನಿರ್ಧಾರವನ್ನು ಒಪ್ಪುವುದಿಲ್ಲ ಎಂದು ಶ್ರೀರಾಮಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದರು. ಯುದ್ಧ ವಿರಾಮದ ಬಗ್ಗೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಅಮಾಯಕರ ಜೀವ ತೆಗೆದು ರಕ್ತ ಹರಿಸಿದ ಪಾಪಿ ಪಾಕಿಸ್ತಾನಕ್ಕೆ ತಕ್ಕ ಉತ್ತರ ಭಾರತ ಕೊಡುತ್ತದೆ...