Home admin

Author: admin (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)

Post
ಮೀನುಗಾರರ ಸಂಕಷ್ಟ ಪರಿಹಾರ ಮೊತ್ತ 10 ಲಕ್ಷಕ್ಕೆ ಏರಿಕೆ :ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಮೀನುಗಾರರ ಸಂಕಷ್ಟ ಪರಿಹಾರ ಮೊತ್ತ 10 ಲಕ್ಷಕ್ಕೆ ಏರಿಕೆ :ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಮುರುಡೇಶ್ವರ: ರಾಜ್ಯದಲ್ಲಿ ಮೀನುಗಾರರಿಗೆ ನೀಡಲಾಗುತ್ತಿರುವ ಸಂಕಷ್ಟ ಪರಿಹಾರ ನಿಧಿ ಮೊತ್ತವನ್ನು 8 ಲಕ್ಷದಿಂದ 10 ಲಕ್ಷ ಕ್ಕೆ ಏರಿಕೆ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಅವರು ಗುರುವಾರ ಮುರುಡೇಶ್ವರ ದ ಆರ್.ಎನ್. ಎಸ್. ಗಾಲ್ಫ್ ಕ್ಲಬ್ ಮೈದಾನದಲ್ಲಿ ನಡೆದ ವಿಶ್ವ ಮೀನುಗಾರಿಕ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸರ್ಕಾರ ಕ್ಕೆ ಮೀನುಗಾರರ ಬದುಕು ಹಸನು ಮಾಡುವ ಆಸೆ ಇದೆ. ಮೀನುಗಾರರ ಮಕ್ಕಳು ಉದ್ಯೋಗ ಅರಸಿ ಹೊರ ಜಿಲ್ಲೆ , ರಾಜ್ಯಗಳಿಗೆ ಹೋಗುತ್ತಿದ್ದಾರೆ..ಕರಾವಳಿ ಪ್ರದೇಶದಲ್ಲಿ ಕೋಮು...

Post
ಅಕ್ರಮವಾಗಿ ಇಂದೂರಿನಿಂದ ಸಾಗಿಸಲಾಗುತ್ತಿದ್ದ ಜಾನುವಾರುಗಳ‌ ರಕ್ಷಣೆ, ಟಾಟಾ ಎಸ್ ಸಮೇತ ಆರೋಪಿ ವಶಕ್ಕೆ..!

ಅಕ್ರಮವಾಗಿ ಇಂದೂರಿನಿಂದ ಸಾಗಿಸಲಾಗುತ್ತಿದ್ದ ಜಾನುವಾರುಗಳ‌ ರಕ್ಷಣೆ, ಟಾಟಾ ಎಸ್ ಸಮೇತ ಆರೋಪಿ ವಶಕ್ಕೆ..!

 ಮುಂಡಗೋಡ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಟಾಟಾ ಎಸ್ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದವರನ್ನು ಹೆಡೆಮುರಿ ಕಟ್ಟಿದ್ದಾರೆ. ತಾಲೂಕಿನ ಇಂದೂರು ಸಮೀಪದ 6 ನಂಬರ್ ಟಿಬೇಟಿಯನ್ ಕ್ಯಾಂಪ್ ಕ್ರಾಸ್ ಬಳಿ ನಡೆದ ಕಾರ್ಯಾಚರಣೆಯಲ್ಲಿ ಒಂದು ಪುಟ್ಟ ಕರು ಸೇರಿದಂತೆ, ನಾಲ್ಕು ಜಾನುವಾರುಗಳನ್ನು ರಕ್ಷಿಸಲಾಗಿದೆ. ಇಂದೂರಿನಿಂದ ಕಲಘಟಗಿಗೆ ಸಾಗಿಸಲಾಗುತ್ತಿತ್ತು ಎನ್ನಲಾದ ಜಾನುವಾರುಗಳನ್ನು ಖಚಿತ ಮಾಹಿತಿ ಆಧಾರದಲ್ಲಿ ಪೊಲೀಸರು ವಾಹನ ಸಮೇತ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಸಧ್ಯ ಆರೋಪಿ ಹಾಗೂ ಜಾನುವಾರು ಸಮೇತ ವಾಹನ ಮುಂಡಗೋಡ ಪೊಲೀಸ್ ಠಾಣೆಯ...

Post
ಯಲ್ಲಾಪುರದಲ್ಲಿ ನಡೀತು ಮತ್ತೊಂದು ಖತರ್ನಾಕ ರಾಬರಿ, ಖಡಕ್ಕ ಪೊಲೀಸರ ಏಟಿಗೆ ಕೆಲವೇ ಗಂಟೆಯಲ್ಲಿ ಆರೋಪಿಗಳು ಅಂದರ್..!

ಯಲ್ಲಾಪುರದಲ್ಲಿ ನಡೀತು ಮತ್ತೊಂದು ಖತರ್ನಾಕ ರಾಬರಿ, ಖಡಕ್ಕ ಪೊಲೀಸರ ಏಟಿಗೆ ಕೆಲವೇ ಗಂಟೆಯಲ್ಲಿ ಆರೋಪಿಗಳು ಅಂದರ್..!

ಯಲ್ಲಾಪುರ ಠಾಣೆಯ ದಕ್ಷ ಕ್ರೈಂ ಟೀಂ ಭರ್ಜರಿ ಕಾರ್ಯ ಮಾಡಿದೆ‌. ಯಲ್ಲಾಪುರ ಶಿರಸಿ ರಸ್ತೆಯಲ್ಲಿ ಮುಸ್ಸಂಜೆ ಹೊತ್ತಲ್ಲಿ, ನಡೆದಿದ್ದ ಖತರ್ನಾಕ ದರೋಡೆ ಕೇಸನ್ನು ಕೆಲವೇ ಅಂದ್ರೆ ಕೆಲವೇ ಗಂಟೆಗಳಲ್ಲಿ ಬೇಧಿಸಿ ಐವರು ಆರೋಪಿಗಳನ್ನು ಹೆಡೆಮುರಿ ಕಟ್ಟಿದೆ. ಯಲ್ಲಾಪುರ ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರು ಶ್ಲಾಘನೆ ವ್ಯಕ್ತ ಪಡಿಸಿದ್ದಾರೆ. ಘಟನೆ ಏನು..? ಅದು ಮೊನ್ನೆ ಮಂಗಳವಾರ ದಿನಾಂಕ 19ರ ಮುಸ್ಸಂಜೆಲಿ ನಡೆದಿದ್ದ ಘಟನೆ.. ಅವತ್ತು, ಶಿರಸಿಯ ಕಟ್ಟಿಗೆ ವ್ಯಾಪಾರಿಯೊಬ್ಬ ತನ್ನ ವ್ಯಾಪಾರದ ಸಲುವಾಗಿ ಯಲ್ಲಾಪುರಕ್ಕೆ ಬಂದಿದ್ದ. ಆತನ ಹೆಸ್ರು ಅಖ್ತರ್...

Post
ಹಾನಗಲ್ ಮಾಜಿ ಶಾಸಕ ಮನೋಹರ್ ತಹಶೀಲ್ದಾರ್ ವಿಧಿವಶ..!

ಹಾನಗಲ್ ಮಾಜಿ ಶಾಸಕ ಮನೋಹರ್ ತಹಶೀಲ್ದಾರ್ ವಿಧಿವಶ..!

ಹಾನಗಲ್ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಮಾಜಿ ಸಚಿವ ಮನೋಹರ್ ತಹಶೀಲ್ದಾರ್(78) ವಿಧಿವಶರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವ್ರು, ಬೆಂಗಳೂರಿನ ಚಾಮರಾಜಪೇಟೆಯಲ್ಲಿರೋ ಶಂಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 2015ರಲ್ಲಿ ಕಾಂಗ್ರೆಸ್ ಸರ್ಕಾರದ ಅವದಿಯಲ್ಲಿ ಅಬಕಾರಿ ಸಚಿವರಾಗಿದ್ದ ಮನೋಹರ್ ತಹಶಿಲ್ದಾರ್, ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ಹಿನ್ನೆಲೆ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ತೊರೆದು ಬಿಜೆಪಿ ಪಕ್ಷ ಸೇರಿದ್ದರು.

Post
ಶಿಗ್ಗಾವಿ ಕಾಂಗ್ರೆಸ್ ಅಭ್ಯರ್ಥಿಯ ಮೇಲೆ ರೌಡಿಶೀಟ್ ಇಲ್ಲ: ಹಾವೇರಿ ಎಸ್ಪಿ ಅಂಶುಕುಮಾರ್ ಪ್ರಕಟಣೆ

ಶಿಗ್ಗಾವಿ ಕಾಂಗ್ರೆಸ್ ಅಭ್ಯರ್ಥಿಯ ಮೇಲೆ ರೌಡಿಶೀಟ್ ಇಲ್ಲ: ಹಾವೇರಿ ಎಸ್ಪಿ ಅಂಶುಕುಮಾರ್ ಪ್ರಕಟಣೆ

ಶಿಗ್ಗಾವಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವ ಯಾಸಿರ್ ಖಾನ್ ಪಠಾಣ ಮೇಲೆ ಯಾವದೇ ರೌಡಿ ಶೀಟ್ ಇಲ್ಲ ಎಂದು ಹಾವೇರಿ ಜಿಲ್ಲಾ ಪೊಲೀಸ್‌ ಇಲಾಖೆ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ತೀವ್ರ ಕುತೂಹಲ ಮೂಡಿಸಿರುವ ಶಿಗ್ಗಾವಿ ಸವಣೂರು ಉಪ ಚುನಾವಣೆಗೆ ಬುಧವಾರ ಮತದಾನ ನಡೆಯಲಿದ್ದು, ಮತದಾನಕ್ಕೆ 24 ಘಂಟೆ ಬಾಕಿ ಉಳಿಯುತ್ತಿದ್ದಂತೆ ಯಾಸಿ‌ರ್ ಖಾನ್ ಪಠಾಣ ಮೇಲೆ ಕೇಂದ್ರ ಸಚಿವ ಪ್ರಲ್ಲಾದ ಜೋಶಿ, ರೌಡಿ ಶೀಟ್ ಇರುವ ಬಗ್ಗೆ ಪೊಲೀಸ್‌ ಇಲಾಖೆ ಸ್ಪಷ್ಟನೆ ನೀಡಬೇಕೆಂದು ಆಗ್ರಹಿಸಿದ್ದರು. ಇದೀಗ...

Post
ಹಳಿಯಾಳದಲ್ಲಿ ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಪ್ರತಿನಿಧಿಗಳೊಂದಿಗೆ ಡಿಸಿ ಸಭೆ: ಪ್ರಮುಖ ನಿರ್ಣಯಗಳು

ಹಳಿಯಾಳದಲ್ಲಿ ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಪ್ರತಿನಿಧಿಗಳೊಂದಿಗೆ ಡಿಸಿ ಸಭೆ: ಪ್ರಮುಖ ನಿರ್ಣಯಗಳು

ಹಳಿಯಾಳ; ಇಲ್ಲಿನ ತಹಶೀಲ್ದಾರ್ ರವರ ಕಚೇರಿಯ ಸಭಾ ಭವನದಲ್ಲಿ ನ.9 ರಂದು ನಡೆದ ಈ ವರ್ಷದ ಕಬ್ಬು ಅರೆಯುವ ಹಂಗಾಮು ಪ್ರಾರಂಭ ಮಾಡುವುದಕ್ಕೆ ಸಂಬಂಧಿಸಿದಂತೆ ಬೆಲೆ ನಿರ್ಧರಣೆ ಮಾಡುವ ಬಗ್ಗೆ EID Parry ಸಕ್ಕರೆ ಕಾರ್ಖಾನೆ ಹಾಗೂ ಕಬ್ಬು ಬೆಳೆಗಾರ ರೈತ ಮುಖಂಡರೊಂದಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರ ಅಧ್ಯಕ್ಷತೆಯಲ್ಲಿ ನಡೆಸಿದ ಸಭೆಯಲ್ಲಿ ಈ ಮುಂದಿನಂತೆ ತೀರ್ಮಾನಿಸಲಾಯಿತು. 2023-24ನೇ ಸಾಲಿನಲ್ಲಿ ಸರ್ಕಾರವು ನಿಗಧಿ ಪಡಿಸಿದ ಎಫ್.ಆರ್.ಪಿ ದರವು ಪ್ರತಿ ಟನ್ ಕಬ್ಬಿಗೆ 3678/- ರೂ.ಗಳಿದ್ದು ಪ್ಯಾರಿ ಸಕ್ಕರೆ...

Post
ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಹಾವೇರಿಯಲ್ಲಿ ಅಂದರ್

ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಹಾವೇರಿಯಲ್ಲಿ ಅಂದರ್

ಹಾವೇರಿ: ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿ ರಾಜಸ್ತಾನ ಮೂಲದ ಬಿಕಾರಾಮ್‌ನನ್ನು ಹಾವೇರಿ ನಗರದಲ್ಲಿ ಬಂಧಿಸಲಾಗಿದೆ. ರಾಜಸ್ತಾನ ಮೂಲದ ಬಿಕಾರಾಮ್ ಕೂಲಿ ಕೆಲಸಕ್ಕೆಂದು ಇತ್ತೀಚೆಗೆ ಹಾವೇರಿ ನಗರಕ್ಕೆ ಬಂದಿದ್ದ. ಇಲ್ಲಿನ ಗೌಡರ ಓಣಿಯಲ್ಲಿ ರೂಮ್‌ವೊಂದರಲ್ಲಿ ಕೂಲಿಕಾರರೊಂದಿಗೆ ವಾಸವಾಗಿದ್ದ. ಗ್ರಿಲ್ ಕೆಲಸ ಮಾಡಿಕೊಂಡಿದ್ದ. ಮುಂಬೈ ಪೊಲೀಸರ ಮಾಹಿತಿ ಆಧಾರದಲ್ಲಿ ಆರೋಪಿಯನ್ನು ಜಿಲ್ಲಾ ಪೊಲೀಸರು ವಶಕ್ಕೆ ಪಡೆದು, ಮುಂಬೈ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಮೊದಲು ಬೇರೆಡೆ ಕೆಲಸ ಮಾಡುತ್ತಿದ್ದ. ಒಂದೂವರೆ ತಿಂಗಳ ಹಿಂದೆ ಬಿಕಾರಾಮ್ ಕೂಲಿಗಾಗಿ...

Post
ತೆರವಾದ ಗ್ರಾ.ಪಂ. ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ: ವೇಳಾಪಟ್ಟಿ ಪ್ರಕಟ, ನಾಳೆ ಬುಧವಾರದಿಂದಲೇ ಅಧಿಸೂಚನೆ..!

ತೆರವಾದ ಗ್ರಾ.ಪಂ. ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ: ವೇಳಾಪಟ್ಟಿ ಪ್ರಕಟ, ನಾಳೆ ಬುಧವಾರದಿಂದಲೇ ಅಧಿಸೂಚನೆ..!

ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲ, ಕುಮಟಾ,ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಮುಂಡಗೋಡ, ಹಳಿಯಾಳ, ದಾಂಡೇಲಿ ಮತ್ತು ಜೋಯಿಡಾ ತಾಲೂಕುಗಳ 15 ಗ್ರಾಮ ಪಂಚಾಯತ್ ಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ತೆರವಾಗಿರುವ ಸದಸ್ಯ ಸ್ಥಾನ ತುಂಬಲು ಉಪ ಚುನಾವಣೆ ಜರುಗಿಸುವ ಕುರಿತು ಚುನಾವಣಾ ವೇಳಾ ಪಟ್ಟಿಯನ್ನು ಹೊರಡಿಸಲಾಗಿದೆ. ನವೆಂಬರ್ 6 ರಂದು ಅಂದ್ರೆ ಬುಧವಾರ, ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಿದ್ದು, ನ. 12 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿದೆ, ನ.13 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನ.15 ಉಮೇದುವಾರಿಕೆಗಳನ್ನು...

Post
ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಅರವಿಂದ್ ಸಾವು..! ಅಯ್ಯೋ ಈ ಸಾವು ನ್ಯಾಯವೇ..!

ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಅರವಿಂದ್ ಸಾವು..! ಅಯ್ಯೋ ಈ ಸಾವು ನ್ಯಾಯವೇ..!

ಮುಂಡಗೋಡ ತಾಲೂಕಿನ ಕೊಪ್ಪ(ಇಂದೂರು) ಗ್ರಾಮದಲ್ಲಿ ಪತ್ನಿಯ ತವರು ಮನೆ ಮುಂದೆಯೇ ಪೆಟ್ರೊಲ್ ಸುರಿದು, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಮುಂಡಗೋಡ ತಾಲೂಕಿನ ನಂದಿಕಟ್ಟಾ ಗ್ರಾಮದ ಅರವಿಂದ ಚಿತ್ತರಗಿ ಎಂಬುವ ವ್ಯಕ್ತಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶನಿವಾರ ದೀಪಾವಳಿ ಹಬ್ಬದ ಸಲುವಾಗಿ ಬೆಂಗಳೂರಿನಿಂದ ಊರಿಗೆ ಬಂದಿದ್ದ ಹುಡುಗ, ಶನಿವಾರ ರಾತ್ರಿಯೇ ಪತ್ನಿಯ ಮನೆಗೆ ಆಗಮಿಸಿದ್ದ, ಅದ್ಯಾವ ಕಾರಣಕ್ಕೋ ಏನೋ, ಮನೆಯ ಮುಂಬಾಗದಲ್ಲೇ ಪೆಟ್ರೊಲ್ ಸುರಿದುಕೊಂಡಿದ್ದ. ಆ ವೇಳೆ ದೀಪಾವಳಿ ನಿಮಿತ್ತ...

Post
ಕೊಪ್ಪ (ಇಂದೂರು)ನಲ್ಲಿ ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡ ಪತಿ ಆತ್ಮಹತ್ಯೆಗೆ ಯತ್ನ..! ಗಂಭೀರ ಗಾಯ, ಕಿಮ್ಸ್ ಗೆ ದಾಖಲು..!

ಕೊಪ್ಪ (ಇಂದೂರು)ನಲ್ಲಿ ಪತ್ನಿಯ ತವರು ಮನೆ ಎದುರೇ ಪೆಟ್ರೊಲ್ ಸುರಿದುಕೊಂಡ ಪತಿ ಆತ್ಮಹತ್ಯೆಗೆ ಯತ್ನ..! ಗಂಭೀರ ಗಾಯ, ಕಿಮ್ಸ್ ಗೆ ದಾಖಲು..!

ಮುಂಡಗೋಡ ತಾಲೂಕಿನ ಕೊಪ್ಪ(ಇಂದೂರು) ಗ್ರಾಮದಲ್ಲಿ ಪತ್ನಿಯ ತವರು ಮನೆ ಮುಂದೆಯೇ ಪೆಟ್ರೊಲ್ ಸುರಿದುಕೊಂಡು ವ್ಯಕ್ತಿಯೋರ್ವ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರೋ ಘಟನೆ ನಡೆದಿದೆ. ಶನಿವಾರ ತಡರಾತ್ರಿ ನಡೆದಿರೋ ಘಟನೆಯಲ್ಲಿ ವ್ಯಕ್ತಿ ಗಂಭೀರ ಗಾಯಗೊಂಡಿದ್ದು ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಮುಂಡಗೋಡ ತಾಲೂಕಿನ ನಂದಿಕಟ್ಟಾ ಗ್ರಾಮದ ಅರವಿಂದ ಚಿತ್ತರಗಿ ಎಂಬುವ ವ್ಯಕ್ತಿಯೇ ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾನೆ. ಶನಿವಾರ ದೀಪಾವಳಿ ಹಬ್ಬದ ದಿನ ರಾತ್ರಿ ಪತ್ನಿಯ ಮನೆಗೆ ಆಗಮಿಸಿದ್ದ ಅರವಿಂದ್, ಮನೆಯ ಮುಂಬಾಗದಲ್ಲೇ ಪೆಟ್ರೊಲ್ ಸುರಿದುಕೊಂಡಿದ್ದ...

error: Content is protected !!