Home ಪಬ್ಲಿಕ್ ಫಸ್ಟ್ ನ್ಯೂಸ್ ಡೆಸ್ಕ್

Author: ಪಬ್ಲಿಕ್ ಫಸ್ಟ್ ನ್ಯೂಸ್ ಡೆಸ್ಕ್ (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)

Post
ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ, ಬೆಚ್ಚಿ ಬಿದ್ದ ನಗರ ಸಭೆ ಉಪಾಧ್ಯಕ್ಷೆಯ ಕುಟುಂಬ..!

ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ, ಬೆಚ್ಚಿ ಬಿದ್ದ ನಗರ ಸಭೆ ಉಪಾಧ್ಯಕ್ಷೆಯ ಕುಟುಂಬ..!

ಗದಗ: ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ ಮಾಡಲಾಗಿದೆ. ಗದಗ ನಗರದ ದಾಸರ ಓಣಿಯಲ್ಲಿ ಘಟನೆ ನಡೆದಿದ್ದು, ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ಕು ಜನ್ರ ಕೊಲೆ ಆಗಿದೆ. ಗದಗ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಹತ್ಯೆ ಮಾಡಲಾಗಿದೆ. ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಏಪ್ರಿಲ್‌ 17 ರಂದು ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ್ ನ ಮದುವೆ ಫಿಕ್ಸ್...

Post
ಕಾಲೇಜ್‌ ಕ್ಯಾಂಪಸ್‌ನಲ್ಲೇ ವಿದ್ಯಾರ್ಥಿನಿಯ ಹತ್ಯೆ, 9 ಬಾರಿ ಇರಿದು ಇರಿದು ಕೊಂದ ಪಾಪಿ,  ಯುವಕನ ಬಂಧನ..! ಪ್ರತಿಭಟನೆ

ಕಾಲೇಜ್‌ ಕ್ಯಾಂಪಸ್‌ನಲ್ಲೇ ವಿದ್ಯಾರ್ಥಿನಿಯ ಹತ್ಯೆ, 9 ಬಾರಿ ಇರಿದು ಇರಿದು ಕೊಂದ ಪಾಪಿ, ಯುವಕನ ಬಂಧನ..! ಪ್ರತಿಭಟನೆ

ಹುಬ್ಬಳ್ಳಿ:ಯುವಕನೊಬ್ಬ ವಿದ್ಯಾರ್ಥಿನಿಯನ್ನು ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲೇ ಕೊಲೆ ಮಾಡಿದ್ದಾನೆ. ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಕೊಲೆಯಾದ ವಿದ್ಯಾರ್ಥಿನಿ. ಅದೇ ಕಾಲೇಜಿನ ಹಳೇ ವಿದ್ಯಾರ್ಥಿ ಫಯಾಜ್ 9 ಬಾರಿ ಚಾಕುವಿನಿಂದ ಇರುವ ಹತ್ಯೆ ಮಾಡಿದ್ದಾನೆ. ಪ್ರಥಮ ವರ್ಷದ ಎಂಸಿಎ ವಿದ್ಯಾಭ್ಯಾಸ ಮಾಡುತ್ತಿದ್ದ ನೇಹಾಗೆ ಕ್ಯಾಂಪಸ್‌ನಲ್ಲೇ 9 ಬಾರಿ ಚಾಕು ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡ ನೇಹಾಳನ್ನು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಆಕೆ ಮೃತಪಟ್ಟಿದ್ದಾಳೆ. ಮೂಲತಃ ಬೆಳಗಾವಿ ಜಿಲ್ಲೆಯ ಸವದತ್ತಿ ನಿವಾಸಿಯಾಗಿದ್ದ ಫಯಾಜ್ ಕೆಲ ದಿನಗಳಿಂದ...

Post
ಮುಂಡಗೋಡ ತಾಲೂಕಿನಲ್ಲಿ ಭಾರಿ ಮಳೆ ಗಾಳಿಗೆ ಅವಾಂತರ, ಸಿಡಿಲಿನ ಅರ್ಭಟಕ್ಕೆ ಮರಕ್ಕೆ ಬೆಂಕಿ, ಧರೆಗುರುಳಿದ ಮರಗಳು, ರಸ್ತೆ ಬಂದ್..!

ಮುಂಡಗೋಡ ತಾಲೂಕಿನಲ್ಲಿ ಭಾರಿ ಮಳೆ ಗಾಳಿಗೆ ಅವಾಂತರ, ಸಿಡಿಲಿನ ಅರ್ಭಟಕ್ಕೆ ಮರಕ್ಕೆ ಬೆಂಕಿ, ಧರೆಗುರುಳಿದ ಮರಗಳು, ರಸ್ತೆ ಬಂದ್..!

 ಮುಂಡಗೋಡ ತಾಲೂಕಿನಾಧ್ಯಂತ ಭಾರೀ ಮಳೆಯಾಗಿದೆ. ಬಿರುಗಾಳಿ ಸಮೇತ ಒನಮದು ಗಂಟೆಗೂ ಹೆಚ್ಚು ಕಾಲ ಸುರಿದ ಮಳೆ ಅಲ್ಲಿ ಅನಾಹುತಗಳಾಗಿವೆ. ಮಳೆ ಗಾಳಿಗೆ ಹಲವು ಕಡೆ ಮರಗಳು ಧರೆಗುರುಳಿವೆ ಪರಿಣಾಮ ಕೆಲವು ರಸ್ತೆ ಸಂಚಾರಕ್ಕೂ ಅಡಚಣೆಯಾಗಿದೆ. ರಸ್ತೆ ಬಂದ್..! ಮುಂಡಗೋಡ ಕಲಘಟಗಿ ರಸ್ತೆಯಲ್ಲಿ ಮಳೆಗಾಳಿಗೆ ಎರಡು ಕಡೆ ಮರಗಳು ನೆಲಕ್ಕುರುಳಿದ್ದು ಕೆಲಕಾಲ ರಸ್ತೆ ಸಂಚಾರ ಬಂದ್ ಆಗಿತ್ತು. ಅದ್ರಂತೆ, ಮುಂಡಗೋಡ ಪಟ್ಟಣದ ಹಲವು ಕಡೆ ಮರಗಳು ಧರೆಗುರುಳಿದೆ. ಹೀಗಾಗಿ, ಕೆಲವುವಕಡೆ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಜ್ಜಿಗೇರಿಯಲ್ಲಿ ಮನೆಗಳಿಗೆ...

Post
ಮುಂಡಗೋಡ ಬಿಜೆಪಿ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ..!

ಮುಂಡಗೋಡ ಬಿಜೆಪಿ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ..!

ಮುಂಡಗೋಡ ಬಿಜೆಪಿಯ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಯುವ ಮೋರ್ಚಾ ಕಾರ್ಯಕಾರಣಿ ಸಭೆ ಹಾಗೂ ಎಪ್ರೀಲ್ 29 ರಂದು ಅಂಕೋಲದಲ್ಲಿ ನಡೆಯುವ ಯುವಶಕ್ತಿ ಸಮಾವೇಶದಲ್ಲಿ ಭಾಗಿಯಾಗುವ ಬಗ್ಗೆ ಸಭೆ ನಡೆಸಿ ಚರ್ಚಿಸಲಾಯಿತು.   ಈ ವೇಳೆ ಮುಂಡಗೋಡ ಮಂಡಲದ ಅಧ್ಯಕ್ಷ ಮಂಜುನಾಥ ಪಾಟೀಲ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರೇಮ ಕುಮಾರ್ ನಾಯ್ಕ್, ನಿಕಟಪೂರ್ವ ರೈತ ಮೋರ್ಚಾ ಅಧ್ಯಕ್ಷ ಮಹೇಶ ಹೊಸಕೊಪ್ಪ, ಯುವ ಮೋರ್ಚಾ ಅಧ್ಯಕ್ಷ ಬಸವರಾಜ ಟಣಕೇದಾರ, ಮಂಡಲದ ಪ್ರಧಾನ...

Post
ಮುಂಡಗೋಡ ಚುನಾವಣಾ ಚೆಕ್ ಪೋಸ್ಟ್ ಗಳಲ್ಲಿ ಸೌಕರ್ಯಗಳೇ ಇಲ್ಲ..! ರಣ ಬಿಸಿಲಲ್ಲೇ ಬಸವಳಿತಿದ್ದಾರೆ ಸಿಬ್ಬಂದಿಗಳು..!!

ಮುಂಡಗೋಡ ಚುನಾವಣಾ ಚೆಕ್ ಪೋಸ್ಟ್ ಗಳಲ್ಲಿ ಸೌಕರ್ಯಗಳೇ ಇಲ್ಲ..! ರಣ ಬಿಸಿಲಲ್ಲೇ ಬಸವಳಿತಿದ್ದಾರೆ ಸಿಬ್ಬಂದಿಗಳು..!!

ಮುಂಡಗೋಡ ತಾಲೂಕಿನಲ್ಲಿ ಲೋಕಸಭಾ ಚುನಾವಣೆಯ ಕಾವು ಏರತೊಡಗಿದೆ. ಅದ್ರಂತೆ ಮತದಾನಕ್ಕೆ ಬೇಕಾದ ಎಲ್ಲಾ ತಯಾರಿಗಳನ್ನೂ ಅಧಿಕಾರಿಗಳು ಮಾಡಿಕೊಳ್ತಿದಾರೆ. ಚುನಾವಣಾಧಿಕಾರಿಗಳ ನಿರ್ದೇಶನದಂತೆ ಎಲ್ಲಾ ಕಾರ್ಯಗಳೂ ನಡಿತಿವೆ. ಅದರ ಭಾಗವಾಗಿ, ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ತಾಲೂಕಿನ ಎಲ್ಲಾ ಗಡಿಗಳಲ್ಲೂ ಚೆಕ್ ಪೊಸ್ಟ್ ಗಳನ್ನು ತೆರೆಯಲಾಗಿದೆ. ಆದ್ರೆ, ಹಾಗೆ ತೆರೆಯಲಾಗಿರೋ ಚೆಕ್ ಪೊಸ್ಟ್ ಗಳು ಬಹುತೇಕ ಹಿರಿಯ ಅಧಿಕಾರಿಗಳ ಬೇಜವಾಬ್ದಾರಿಯನ್ನು ಎತ್ತಿ ತೋರಿಸ್ತಿವೆ. ರಣ ಬಿಸಿಲಲ್ಲೇ ಕರ್ತವ್ಯ..! ಅಂದಹಾಗೆ, ತಾಲೂಕಿನ ಗಡಿಗಳಲ್ಲಿ ತೆರೆಯಲಾಗಿರೊ ಚೆಕ್ ಪೊಸ್ಟ್ ಗಳಲ್ಲಿ ಸಿಬ್ಬಂದಿಗಳು ಕೆಲಸ ನಿರ್ವಹಿಸೋದೇ...

Post
ಶ್ರೀರಾಮಸೇನೆ, ಹಿಂದು ಜಾಗರಣ ವೇದಿಕೆಯಿಂದ ಮುಂಡಗೋಡಿನಲ್ಲಿ “ಶ್ರೀರಾಮ ನವಮಿ”

ಶ್ರೀರಾಮಸೇನೆ, ಹಿಂದು ಜಾಗರಣ ವೇದಿಕೆಯಿಂದ ಮುಂಡಗೋಡಿನಲ್ಲಿ “ಶ್ರೀರಾಮ ನವಮಿ”

ಮುಂಡಗೋಡ: ಶ್ರೀರಾಮ ನವಮಿಯ ನಿಮಿತ್ತ ಶ್ರೀರಾಮ ಸೇನೆ ಮತ್ತು ಹಿಂದೂ ಜಾಗರಣ ವೇದಿಕೆಯ ವತಿಯಿಂದ ಪ್ರಭು ಶ್ರೀರಾಮಚಂದ್ರರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಪಟ್ಟಣದ ಶಿವಾಜಿ ಸರ್ಕಲ್ ನಲ್ಲಿ ಸೇರಿದ್ದ ಕಾರ್ಯಕರ್ತರು, ಶ್ರೀರಾಮಚಂದ್ರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಜಯಘೋಷ ಮೊಳಗಿಸಿದ್ರು.

Post
ಟಿಕೆಟ್ ಸಿಗದ ಹಿನ್ನೆಲೆ ಬಿಜೆಪಿ ಸಂಸದ ಸ್ಥಾನಕ್ಕೆ ರಾಜೀನಾಮೆ, ಬಿಜೆಪಿಗೂ ಗುಡ್ ಬೈ ಹೇಳಿದ ಪ್ರಭಾವಿ ಮುಖಂಡ..!

ಟಿಕೆಟ್ ಸಿಗದ ಹಿನ್ನೆಲೆ ಬಿಜೆಪಿ ಸಂಸದ ಸ್ಥಾನಕ್ಕೆ ರಾಜೀನಾಮೆ, ಬಿಜೆಪಿಗೂ ಗುಡ್ ಬೈ ಹೇಳಿದ ಪ್ರಭಾವಿ ಮುಖಂಡ..!

ಕೊಪ್ಪಳ: ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಕೊನೆಗೂ ಬಿಜೆಪಿ ಸಂಸದ ಕರಡಿ ಸಂಗಣ್ಣ, ಬಿಜೆಪಿಗೆ ಗುಡ್ ಬೈ ಹೇಳಿದ್ದಾರೆ. ಅಲ್ದೆ ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ಸ್ಪೀಕರ್ ಓಂ ಬಿರ್ಲಾ ಗೆ ಸಂಸದ ಸ್ಥಾನಕ್ಕೆ ಮೇಲ್‌ ಮೂಲಕ ರಾಜೀನಾಮೆ ಸಲ್ಲಿಸಿದ ಕರಡಿ ಸಂಗಣ್ಣ, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರಗೆ ರಾಜೀನಾಮೆ ಸಲ್ಲಿಸಿದ್ದಾರೆ. ಬಹುತೇಕ ಕರಡಿ ಸಂಗಣ್ಣ ನಾಳೆ‌ ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ ನಿಚ್ಚಳವಾಗಿದೆ‌. ಈಗಾಗಲೇ ಸಿಎಂ, ಡಿಸಿಎಂ ಜೊತೆಗೆ ಮಾತುಕತೆ ನಡೆಸಿರುವ ಕರಡಿ ಸಂಗಣ್ಣ, ಕಾಂಗ್ರೆಸ್ ನಾಯಕರ...

Post
ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ನಾಮಪತ್ರ, ಉ.ಕನ್ನಡ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಕೆ..!

ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ನಾಮಪತ್ರ, ಉ.ಕನ್ನಡ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಕೆ..!

ಕಾರವಾರ: ಉತ್ತರ ಕನ್ನಡ ಲೋಕಸಭಾ ಕೈ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ನಾಮಪತ್ರ ಸಲ್ಲಿಸಿದ್ದಾರೆ. ಕಾರವಾರ ಡಿಸಿ ಕಚೇರಿಯಲ್ಲಿ ಚುನಾವಣಾಧಿಕಾರಿ ಗಂಗೂಬಾಯಿ ಮಾನಕರ್ ಗೆ ನಾಮಪತ್ರ ಸಲ್ಲಿಸಿದ್ದಾರೆ. ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಕಿತ್ತೂರು ಶಾಸಕ ಬಾಬಾ ಸಾಹೇಬ್ ಪಾಟೀಲ್, ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರೊಂದಿಗೆ ಸೇರಿ ಜಿಲ್ಲಾ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಅದಕ್ಕೂ ಮೊದಲು, ಕಾರವಾರದ ಸಿದ್ದಿವಿನಾಯಕ ದೇವಸ್ಥಾನಕ್ಕೆ ಬೇಟಿ ನೀಡಿ ದರ್ಶನ ಪಡೆದ ಡಾ....

Post
ಉತ್ತರ ಕನ್ನಡದಲ್ಲಿ ಇಂದು 3 ನಾಮಪತ್ರ ಸಲ್ಲಿಕೆ, ಮುಂಡಗೋಡಿನ ಚಿದಾನಂದ ಹರಿಜನ್ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ..!

ಉತ್ತರ ಕನ್ನಡದಲ್ಲಿ ಇಂದು 3 ನಾಮಪತ್ರ ಸಲ್ಲಿಕೆ, ಮುಂಡಗೋಡಿನ ಚಿದಾನಂದ ಹರಿಜನ್ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ..!

ಕಾರವಾರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂದಿಸಿದಂತೆ, ನಾಮಪತ್ರಗಳ ಸಲ್ಲಿಕೆಗೆ ಎರಡನೇ ದಿನವಾದ ಇಂದು, ಜಿಲ್ಲೆಯಲ್ಲಿ ಒಟ್ಟು 3 ನಾಮಪತ್ರಗಳು ಸಲ್ಲಿಕೆಯಾಗಿವೆ. ಪಕ್ಷೇತರ ಅಭ್ಯರ್ಥಿಗಳಾದ ಚಿದಾನಂದ ಹೆಚ್ ಹರಿಜನ, ಕೃಷ್ಣಾಜಿ ಪಾಟೀಲ್, ನಿರಂಜನ್ ಉದಯಸಿನ್ಹಾ ಸರ್‌ದೇಸಾಯಿ ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಇದ್ರೊಂದಿಗೆ ಜಿಲ್ಲೆಯಲ್ಲಿ ಇದುವರೆಗೆ 7 ಅಭ್ಯರ್ಥಿಗಳಿಂದ 10 ನಾಮಪತ್ರಗಳು ಸಲ್ಲಿಕೆಯಾಗಿವೆ. ನಾಮಪತ್ರಗಳ ಸಲ್ಲಿಕೆಗೆ ಏಪ್ರಿಲ್ 19 ಕೊನೆಯ ದಿನವಾಗಿದ್ದು, 20 ರಂದು ನಾಮಪತ್ರಗಳ ಪರಿಶೀಲನೆ, 22 ರಂದು ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವಾಗಿದ್ದು, ಮೇ...

Post
ಮುಂಡಗೋಡ ಬಿಜೆಪಿಗೆ ನೂತನ ಪದಾಧಿಕಾರಿಗಳ ಆಯ್ಕೆ, ಯಾರ್ಯಾರು ಗೊತ್ತಾ..?

ಮುಂಡಗೋಡ ಬಿಜೆಪಿಗೆ ನೂತನ ಪದಾಧಿಕಾರಿಗಳ ಆಯ್ಕೆ, ಯಾರ್ಯಾರು ಗೊತ್ತಾ..?

ವಿವೇಕ್ ಹೆಬ್ಬಾರ್ ಬಳಗ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ನಂತರ ಮುಂಡಗೋಡ ಬಿಜೆಪಿ ಮೈಕೊಡವಿ ಎದ್ದಿದೆ. ಒಂದಿಷ್ಟು ಯುವಕರ ಪಡೆ ಸ್ಥಳೀಯ ಬಿಜೆಪಿಯನ್ನ ಬಲಿಷ್ಟಗೊಳಿಸಲು, ಇನ್ನಿಲ್ಲದ ಕಾರ್ಯತಂತ್ರ ರೂಪಿಸುತ್ತಿದೆ. ಮಂಡಲಾಧ್ಯಕ್ಷ ಮಂಜುನಾಥ ಪಾಟೀಲ್ ನೇತೃತ್ವದಲ್ಲಿ ಇಡೀ ತಾಲೂಕಿನ ಬೂತ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಮುಂದಾಗಿದೆ. ನೂತನ ಪದಾಧಿಕಾರಿಗಳ ಆಯ್ಕೆ..! ಅಂದಹಾಗೆ, ಬಿಜೆಪಿ ತೊರೆದು ಕೈ ಪಡೆಗೆ ಜಿಗಿದ ಹಲವು ಬಿಜೆಪಿ ಪದಾಧಿಕಾರಿಗಳಿಂದ ತೆರವಾದ ಸ್ಥಾನಗಳಿಗೆ, ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿದೆ. ಮುಂಡಗೋಡಿನಲ್ಲಿ ನಡೆದ ಸಭೆಯಲ್ಲಿ ಪಕ್ಷದ ಮುಖಂಡರುಗಳು...