Home ಪಬ್ಲಿಕ್ ಫಸ್ಟ್ ನ್ಯೂಸ್ ಡೆಸ್ಕ್

Author: ಪಬ್ಲಿಕ್ ಫಸ್ಟ್ ನ್ಯೂಸ್ ಡೆಸ್ಕ್ (ಶ್ರೀ ಆದಿಶಕ್ತಿ ಮಿಡಿಯಾ ಪ್ರೈವೇಟ್ ಲಿಮಿಟೆಡ್)

Post
ಮೂರು ತಿಂಗಳಿಂದ ಸಂಬಳ ಕೊಟ್ಟಿಲ್ಲ, ಕೇಳೋಕೆ ಹೋದ್ರೆ ಕೆಟ್ಟದಾಗಿ ಬೈತಾರೆ, ಮುಂಡಗೋಡ MG ಗಾರ್ಮೆಂಟ್ಸ್ ಮಾಲೀಕರ ವಿರುದ್ಧ FIR ದಾಖಲಿಸಿದ ಮಹಿಳಾ ಕಾರ್ಮಿಕರು..!

ಮೂರು ತಿಂಗಳಿಂದ ಸಂಬಳ ಕೊಟ್ಟಿಲ್ಲ, ಕೇಳೋಕೆ ಹೋದ್ರೆ ಕೆಟ್ಟದಾಗಿ ಬೈತಾರೆ, ಮುಂಡಗೋಡ MG ಗಾರ್ಮೆಂಟ್ಸ್ ಮಾಲೀಕರ ವಿರುದ್ಧ FIR ದಾಖಲಿಸಿದ ಮಹಿಳಾ ಕಾರ್ಮಿಕರು..!

ಮುಂಡಗೋಡ ಪಟ್ಟಣದ ಬಸ್ ನಿಲ್ದಾಣದ ಮೇಲ್ಬಾಗದಲ್ಲಿರೋ ಎಂಜಿ ಪ್ರೈವೇಟ್ ಲಿಮಿಟೆಡ್ ಗಾರ್ಮೆಂಟ್ಸ್ ಮಾಲೀಕರ ಮೇಲೆ ಮಹಿಳಾ ಕಾರ್ಮಿಕರು ಮುಗಿ ಬಿದ್ದಿದ್ದಾರೆ. ತಾವು ನಿತ್ಯವೂ ಕೆಲಸ ಮಾಡಿ ಉಪವಾಸ ಬೀಳುವಂತ ಪರಿಸ್ಥಿತಿ ಬಂದೊದಗಿದೆ. ನಮಗೆ ಸಂಬಳವನ್ನೇ ನೀಡಿಲ್ಲ ಅಂತಾ ಆಕ್ರೋಶಗೊಂಡಿದ್ದಾರೆ. ಸಂಬಳ ಕೇಳಿದ್ರೆ ಅವಾಚ್ಯವಾಗಿ ನಿಂದಿಸ್ತಿರೋ ಮಾಲೀಕರು, ವ್ಯವಸ್ಥಾಪಕರು ಸೇರಿ ಮೂವರ ವಿರುದ್ಧ ಮುಂಡಗೋಡ ಠಾಣೆಯಲ್ಲಿ ಗಾರ್ಮೆಂಟ್ಸ್ ಮಹಿಳೆಯರು ದೂರು ದಾಖಲಿಸಿದ್ದಾರೆ‌. 3ತಿಂಗಳಿಂದ ಸಂಬಳವಿಲ್ಲ..! ಅಂದಹಾಗೆ, ಗಾರ್ಮೆಂಟಿನಲ್ಲಿ ಕೆಲಸ ಮಾಡ್ತಿದ್ದ ಸುಮಾರು ಮೂವತ್ತಕ್ಕೂ ಹೆಚ್ಚು ಮಹಿಳಾ ಕಾರ್ಮಿಕರು, ತಮಗೆ...

Post
ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ, e ಸ್ವತ್ತು ಮಾಡಲು ಲಂಚ ಕೇಳಿದ್ದಕ್ಕೆ, ಖೆಡ್ಡಾ ತೋಡಿದ ಅಧಿಕಾರಿಗಳು..!

ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ, e ಸ್ವತ್ತು ಮಾಡಲು ಲಂಚ ಕೇಳಿದ್ದಕ್ಕೆ, ಖೆಡ್ಡಾ ತೋಡಿದ ಅಧಿಕಾರಿಗಳು..!

ಈ ಸ್ವತ್ತು ಮಾಡಿಸಲು ಲಂಚ ಪಡೆದ ಹಿರೇಕೆರೂರು ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಪಂಪಾಪತಿ ನಾಯ್ಕ್ ಪಂಚಾಯತ ಕಚೇರಿಯಲ್ಲೇ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ಹಿರೇಕೆರೂರು ಪಟ್ಟಣದ ಸ್ವಿವಿಲ್ ಇಂಜನಿಯರ ಮೊಹಮ್ಮದ್‌ ಆಖಿಬ ಮತ್ತೂರು ಅವರ ಈ ಸ್ವತ್ತು ಮಾಡಿಸಲು ಮುಖ್ಯಾಧಿಕಾರಿ ಪಂಪಾಪತಿ ನಾಯ್ಕಗೆ ಮೊದಲು 10ಸಾವಿರ ರೂಪಾಯಿಗಳನ್ನು ಪಡೆದುಕೊಂಡಿದ್ದು, ನಂತರ ಸೆ.30ರಂದು ಮತ್ತೆ 10ಸಾವಿರ ರೂಗಳ ಲಂಚಕ್ಕೆ ಬೇಡಿಕೆಯಿಟ್ಟ ವೇಳೆ ಅವರ ಕಚೇರಿಯಲ್ಲಿ ಲೋಕಾಯುಕ್ತರು ದಾಳಿ ಮಾಡಿ ಪಂಪಾಪತಿ ನಾಯ್ಕರನ್ನು ಟ್ರ್ಯಾಪ್ ಮಾಡಿದ್ದಾರೆ. ಸದರಿ ಪ್ರಕರಣದ ತನಿಖೆಯನ್ನು ಮೇಲಾಧಿಕಾರಿಗಳ...

Post
ಶಿರಸಿ- ಕುಮಟಾ ರಸ್ತೆಯ, ದೇವಿಮನೆ ಘಟ್ಟದಲ್ಲಿ ಪುರುಷನ ಅಪರಿಚಿತ ಶವ ಪತ್ತೆ, ಕೊಲೆ ಮಾಡಿ ಬೀಸಾಡಿ ಹೋದ್ರಾ ಹಂತಕರು..?

ಶಿರಸಿ- ಕುಮಟಾ ರಸ್ತೆಯ, ದೇವಿಮನೆ ಘಟ್ಟದಲ್ಲಿ ಪುರುಷನ ಅಪರಿಚಿತ ಶವ ಪತ್ತೆ, ಕೊಲೆ ಮಾಡಿ ಬೀಸಾಡಿ ಹೋದ್ರಾ ಹಂತಕರು..?

ಶಿರಸಿ- ಕುಮಟಾ ಹೆದ್ದಾರಿಯ ದೇವಿಮನೆ ಘಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಶವದ ಸ್ಥಿತಿ ಕಂಡ ಪೊಲೀಸರು ಇದೊಂದು ಮರ್ಡರ್ ಅನ್ನೋ ಅನುಮಾನ ವ್ಯಕ್ತ ಪಡಿಸ್ತಿದಾರೆ. ಅಂದಾಜು, 35 ರಿಂದ 40 ವರ್ಷ ವಯಸ್ಸಿನ ವ್ಯಕ್ತಿಯ ಶವ ಇದಾಗಿದ್ದು, ಸಾವನ್ನಪ್ಪಿರುವ ವ್ಯಕ್ತಿಯ ತಲೆ ಹಿಂಬದಿಯಲ್ಲಿ ಗಾಯವಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ. ಯಾರೋ, ಎಲ್ಲಿಯೊ ಕೊಲೆ ಮಾಡಿ, ಇಲ್ಲಿ ತಂದು ಎಸೆದು ಹೋಗಿರಬಹುದಾದ ಶಂಕೆ ವ್ಯಕ್ತವಾಗಿದೆ. ಮೃತ ವ್ಯಕ್ತಿ ಬಿಳಿ ಶರ್ಟ ಹಾಗೂ ಲುಂಗಿ ಹಾಕಿದ್ದು, ಶರ್ಟನಲ್ಲಿ ಬಸ್...

Post
ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಯುವಕ ಆರೆಸ್ಟ್..! ತಿರಂಗಾದಲ್ಲಿ ಧಾರ್ಮಿಕ ಚಿತ್ರ ಹಾಕಿ ಅಂದರ್ ಆದ ಹುಡುಗ..!!

ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಯುವಕ ಆರೆಸ್ಟ್..! ತಿರಂಗಾದಲ್ಲಿ ಧಾರ್ಮಿಕ ಚಿತ್ರ ಹಾಕಿ ಅಂದರ್ ಆದ ಹುಡುಗ..!!

ಶಿರಸಿ: ಇಲ್ಲೊಬ್ಬ ಅಸಾಮಿ ಅದೇನೋ ಇರಲಾರದೇ ಇರುವೆ ಬಿಟ್ಕೊಂಡಂಗೆ ಮಾಡಿಕೊಂಡಿದ್ದಾನೆ. ಈದ್ ಮಿಲಾದ್ ಹಬ್ಬದ ದಿನ ತನ್ನ ಮನೆಯ ಮೇಲೆ ರಾಷ್ಟ್ರಧ್ವಜ ಹಾರಿಸಿ ಅವಮಾನ ಮಾಡಿದ್ದಾನೆ ಅಂತಾ ಶಿರಸಿ ಪೊಲೀಸರು ಬಂಧಿಸಿದ್ದಾರೆ. ಮನೆಯ ಮೇಲೆ ರಾಷ್ಟ್ರ ಧ್ವಜ ಹಾರಿಸಿ ಧ್ವಜ ಹಾರಿಸಲು, ರಾಷ್ಟ್ತಧ್ವಜದಲ್ಲಿ,ಮುಸ್ಲಿಂ ಧರ್ಮದ ಮದೀನಾ ಗುಂಬಸ್ ಹಾಕಿ ಧ್ವಜಕ್ಕೆ ಅವಮಾನ ಮಾಡಿದ್ದಾನೆ. ಉಮರ್ ಫಾರೂಕ್ ಅಬ್ದುಲ್ ಖಾದರ ಶೇಖ್ (38), ಬಂಧಿತ ವ್ಯಕ್ತಿಯಾಗಿದ್ದು, ಈತ ಮನೆಯ ಮೇಲೆ ರಾಷ್ಟ್ರ ಧ್ವಜವನ್ನ ಹಾರಿಸಿದ್ದಾನೆ. ಹಾರಿಸಿರುವ ರಾಷ್ಟ್ರ ಧ್ವಜಕ್ಕೆ...

Post
ಮುಂಡಗೋಡ ಪೊಲೀಸರ ಮಿಂಚಿನ ದಾಳಿ, ಮಳಗಿ ಸಮೀಪ ಗಾಂಜಾ ಮಾರುತ್ತಿದ್ದವ ಅಂದರ್..!

ಮುಂಡಗೋಡ ಪೊಲೀಸರ ಮಿಂಚಿನ ದಾಳಿ, ಮಳಗಿ ಸಮೀಪ ಗಾಂಜಾ ಮಾರುತ್ತಿದ್ದವ ಅಂದರ್..!

ಮುಂಡಗೋಡ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸಿದ್ದ ಓರ್ವ ಆರೋಪಿಯನ್ನು ಮಾಲು ಸಮೇತ ಎಳೆದು ತಂದಿದ್ದಾರೆ. ಮಳಗಿ ಸಮೀಪದ ದಾಸನಕೊಪ್ಪ ರಸ್ತೆಯಲ್ಲಿ ಆರೋಪಿಯ ಹೆಡೆಮುರಿ ಕಟ್ಟಲಾಗಿದೆ. ಬರೋಬ್ಬರಿ 2kg ಗಾಂಜಾ..! ಅಂದಹಾಗೆ, ಪಕ್ಕಾ ಮಾಹಿತಿಗಳ ಆಧಾರದಲ್ಲಿ ಅಕ್ರಮಿಗಳ ಬೆನ್ನು ಬಿದ್ದಿದ್ದ ಪೊಲೀಸರು ಕೊನೆಗೂ ಆರೋಪಿಯನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಹಾನಗಲ್ ತಾಲೂಕಿನ ತಿಳವಳ್ಳಿಯ ಸಲ್ಮಾನಖಾನ್ ಗೌನಖಾನ್ ಆಲೂರು (24), ಎಂಬುವವನೇ ಗಾಂಜಾ ಕೇಸಿನ ಆರೋಪಿಯಾಗಿದ್ದು, ಪೊಲೀಸರು ಆರೆಸ್ಟ್ ಮಾಡಿದ್ದಾರೆ. ಇವನಿಂದ ಬರೋಬ್ಬರಿ 2kg...

Post
ಹುಬ್ಬಳ್ಳಿಯಲ್ಲಿ ಮುಂಡಗೋಡ ಯುವಕನ ಹತ್ಯೆ ಕೇಸಿಗೆ ಟ್ವಿಸ್ಟ್, ಕಟ್ಟಡದ ವಾಚಮನ್ ನೇಣಿಗೆ ಶರಣು..!

ಹುಬ್ಬಳ್ಳಿಯಲ್ಲಿ ಮುಂಡಗೋಡ ಯುವಕನ ಹತ್ಯೆ ಕೇಸಿಗೆ ಟ್ವಿಸ್ಟ್, ಕಟ್ಟಡದ ವಾಚಮನ್ ನೇಣಿಗೆ ಶರಣು..!

ಹುಬ್ಬಳ್ಳಿಯಲ್ಲಿ ಮುಂಡಗೋಡ ಯುವಕನ ಭೀಕರ ಹತ್ಯೆ ಪ್ರಕರಣದಲ್ಲಿ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಕಟ್ಟಡದಲ್ಲಿ ವಾಚಮನ್ ಆಗಿದ್ದ ವ್ಯಕ್ತಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪರಸಪ್ಪ ಡಂಬರ(68)ಆತ್ಮಹತ್ಯೆ ಮಾಡಿಕೊಂಡ ವಾಚಮನ್ ಆಗಿದ್ದಾನೆ. ನಿನ್ನೆಯಷ್ಟೇ ಹುಬ್ಬಳ್ಳಿಯ ಸಿಲ್ವರ್ ಟೌನ್ ಕಟ್ಟಡದಲ್ಲಿ ಮುಂಡಗೋಡ ತಾಲೂಕಿನ ಮರಗಡಿಯ ಮೌಲಾಲಿ ಎಂಬುವ ಯುವಕನ ಬರ್ಬರ ಹತ್ಯೆಯಾಗಿತ್ತು. ಈ ಹತ್ಯೆಯ ಹಿಂದೆ ವಾಚಮನ್ ಕೈವಾಡವಿದೆ ಅಂತಾ ಕುಟುಂಬಸ್ಥರು ಅನುಮಾನ ವ್ಯಕ್ತ ಪಡಿಸಿದ್ದರು. ಸದ್ಯ ಕಟ್ಟಡದಲ್ಲಿ ವಾಚಮನ್ ಆಗಿದ್ದ ಪರಸಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದು, ಕೊಲೆ ಪ್ರಕರಣದಲ್ಲಿ...

Post
ಹುಬ್ಬಳ್ಳಿಯಲ್ಲಿ ಮುಂಡಗೋಡ ಹುಡುಗನ ಮರ್ಡರ್: ಈದ್ ಮಿಲಾದ್ ಗಾಗಿ ಬರಲು ರೆಡಿಯಾಗಿದ್ದವ ಹುಡುಗಿಗಾಗಿ ಹೆಣವಾದ್ನಾ..?

ಹುಬ್ಬಳ್ಳಿಯಲ್ಲಿ ಮುಂಡಗೋಡ ಹುಡುಗನ ಮರ್ಡರ್: ಈದ್ ಮಿಲಾದ್ ಗಾಗಿ ಬರಲು ರೆಡಿಯಾಗಿದ್ದವ ಹುಡುಗಿಗಾಗಿ ಹೆಣವಾದ್ನಾ..?

  ಮುಂಡಗೋಡ: ಆತ ಮುಂಡಗೋಡಿನ ಹಳ್ಳಿಯಿಂದ ಸಿಟಿಗೆ ದುಡಿಯೋಕೆ ಹೋಗಿದ್ದ. ಕಟ್ಟಡ ಕೆಲಸಕ್ಕೆಂದು ವಾಣಿಜ್ಯ ನಗರಿ ಹುಬ್ಬಳ್ಳಿಗೆ ಹೋಗಿದ್ದ ಯುವಕ ನಾಳೆ ಹಬ್ಬಕ್ಕೆ ಊರಿಗೆ ಬರಬೇಕಿತ್ತು. ತಂದೆ ತಾಯಿ ಹಬ್ಬ ಮಾಡಲಿ ಅಂತಾ ಮನೆಗೆ ನಿನ್ನೆ ದುಡ್ಡು ಕೂಡಾ ಹಾಕಿದ್ದ. ಇನ್ನೇನು ಕೆಲಸ ಮುಗಿಸಿ ಹಬ್ಬಕ್ಕೆ ಬರಬೇಕೆಂದವ ಮಲಗಿದ್ದಲ್ಲೇ ಕೊಲೆಯಾಗಿದ್ದಾನೆ. ತಾನು ಕೆಲಸ ಮಾಡ್ತಿದ್ದ ಕಟ್ಟಡದಲ್ಲಿಯೇ ಆತ ಹೆಣವಾಗಿ ಬಿದ್ದಿದ್ದಾನೆ. ದುಷ್ಕರ್ಮಿಗಳು‌ ಎಲ್ಲೆಂದರಲ್ಲಿ ಇರಿದು ಯುವಕನ ಕೊಲೆ‌ ಮಾಡಿದ್ದಾರೆ. ಕಟ್ಟಡ ಕೆಲಸ ಮಾಡ್ತಿದ್ದ ಕಾರ್ಮಿಕ ಮಲಗಿದಲ್ಲೆಯೇ...

Post
ಹುಬ್ಬಳ್ಳಿಯಲ್ಲಿ ಮುಂಡಗೋಡ ಯುವಕನ ಭಯಾನಕ ಮರ್ಡರ್..!

ಹುಬ್ಬಳ್ಳಿಯಲ್ಲಿ ಮುಂಡಗೋಡ ಯುವಕನ ಭಯಾನಕ ಮರ್ಡರ್..!

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮುಂಡಗೋಡ ಯುವಕನನ್ನು ಬರ್ಬರವಾಗಿ ಕೊಚ್ಚಿ ಹಾಕಿದ್ದಾರೆ ದುಷ್ಕರ್ಮಿಗಳು. ಗಾರೆ ಕೆಲಸಕ್ಕೆಂದು ಹುಬ್ಬಳ್ಳಿಗೆ ಹೋಗಿದ್ದ ಮೌಲಾಲಿ ಎಂಬುವ ಯುವಕನ್ನು ಕೊಂದು ಹಾಕಿದ್ದಾರೆ. ಹುಬ್ಬಳ್ಳಿಯ ಸಿಲ್ವರ್ ಟೌನ್ ನಲ್ಲಿ ಘಟನೆ ನಡೆದಿದ್ದು ಮುಂಡಗೋಡ ತಾಲೂಕಿನ ಮರಗಡಿ ಗ್ರಾಮದ ನಿವಾಸಿ ಮೌಲಾಲಿ ಕೊಲೆಯಾಗಿದ್ದಾನೆ. ಹೊಟ್ಟೆಪಾಡಿಗೆಂದು ಹುಬ್ಬಳ್ಳಿಗೆ ಗೌಂಡಿ ಕೆಲಸಕ್ಕೆಂದು ಹೋಗಿದ್ದ ಎನ್ನಲಾಗಿದೆ. ಮೌಲಾಲಿಯನ್ನು ನಿರ್ಮಾಣ ಹಂತದಲ್ಲಿರುವ ಮನೆಯ ಮುಂಭಾಗದಲ್ಲಿಯೇ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಗೋಕುಲ್ ರೋಡ್ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿದ್ದು, ತನಿಖೆ ನಡೆಸಿದ್ದಾರೆ....

Post
ಹುನಗುಂದ ಗ್ರಾಪಂ ಮಾಜಿ ಅಧ್ಯಕ್ಷೆ ಯಲ್ಲವ್ವ ಇಟ್ಲಾಪುರ ನಿಧನ, ಹಲವರ ಸಂತಾಪ..!

ಹುನಗುಂದ ಗ್ರಾಪಂ ಮಾಜಿ ಅಧ್ಯಕ್ಷೆ ಯಲ್ಲವ್ವ ಇಟ್ಲಾಪುರ ನಿಧನ, ಹಲವರ ಸಂತಾಪ..!

ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷೆ, ಹಾಲಿ ಸದಸ್ಯೆ ಯಲ್ಲವ್ವ ರಾಮಣ್ಣ ಇಟ್ಲಾಪುರ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವ್ರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಸಂಜೆ ಕೊನೆ ಉಸಿರೆಳೆದಿದ್ದಾರೆ. ಹುನಗುಂದ ಗ್ರಾಮ ಪಂಚಾಯತಿಯ ಸದಸ್ಯರಾಗಿ ಆಯ್ಕೆಯಾಗಿದ್ದ ಯಲ್ಲವ್ವ ಇಟ್ಲಾಪುರ, ಕಳೆದ ಅವಧಿಗೆ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು. ಕಳೆದ ಕೆಲ ದಿನಗಳ ಹಿಂದೆಯಷ್ಟೇ ಅಧ್ಯಕ್ಷ ಪದವಿಯಿಂದ ಕೆಳಗೆ ಇಳಿದಿದ್ರು. ‌ಬಹುತೇಕ ಸದಸ್ಯರ ಪೈಕಿ ಹಿರಿಯರಾಗಿದ್ದ ಯಲ್ಲವ್ವ ಕಾಂಗ್ರೆಸ್ ಬೆಂಬಲಿತ...

Post
ಹುನಗುಂದ ಗ್ರಾಮಸಭೆಯಲ್ಲಿ ಕೋಲಾಹಲ, ಅಸಂಬದ್ಧ ಉತ್ತರಿಸಿದ ಚಿಕ್ಕ ನೀರಾವರಿ ಇಲಾಖೆ ಅಧಿಕಾರಿಗೆ ಹಿಗ್ಗಾ ಮುಗ್ಗಾ ತರಾಟೆ..!

ಹುನಗುಂದ ಗ್ರಾಮಸಭೆಯಲ್ಲಿ ಕೋಲಾಹಲ, ಅಸಂಬದ್ಧ ಉತ್ತರಿಸಿದ ಚಿಕ್ಕ ನೀರಾವರಿ ಇಲಾಖೆ ಅಧಿಕಾರಿಗೆ ಹಿಗ್ಗಾ ಮುಗ್ಗಾ ತರಾಟೆ..!

  ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಇಂದು ಮಂಗಳವಾರ ಗ್ರಾಮ ಸಭೆ ಆಯೋಜಿಸಲಾಗಿತ್ತು. ವಿಠ್ಠಲ ರುಕುಮಾಯಿ ಮಂದಿರದಲ್ಲಿ ನಡೆದ ಗ್ರಾಮ ಸಭೆಯಲ್ಲಿ ಬಹುತೇಕ ಚಿಕ್ಕ ನೀರಾವರಿ ಇಲಾಖೆ ಅಧಿಕಾರಿಯ ಬೇಜವಾಬ್ದಾರಿ ಹಾಗೂ ಅಸಂಬದ್ಧ ಉತ್ತರಗಳಿಂದ ಭಾರೀ ಕೋಲಾಹಲಕ್ಕೆ ಕಾರಣವಾಯ್ತು. ಚಿಕ್ಕ ನೀರಾವರಿ ಇಲಾಖೆಯ ಅಧಿಕಾರಿಯನ್ನು ಗ್ರಾಮಸ್ಥರು ಹಿಗ್ಗಾ ಮುಗ್ಗಾ ಜಾಡಿಸಿದ್ರು. ಅದು 75 ಲಕ್ಷದ ಕಾಮಗಾರಿ..! ಅಸಲು, ಹುನಗುಂದ ಗ್ರಾಮ ಪಂಚಾಯತಿ ವ್ಯಾಪ್ತಿಯ ಅತ್ತಿವೇರಿ ಜಲಾಶಯದ ಕಾಲುವೆ ಕಾಮಗಾರಿಯಲ್ಲಿ ಭಾರೀ ಅವ್ಯವಹಾರದ ಆರೋಪ ಕೇಳಿ ಬಂದಿದೆ‌. ಜಲಾಶಯದ...