ಮುಂಡಗೋಡ: ಟಿಬೇಟಿಯನ್ ಕಾಲೋನಿಯಲ್ಲಿ ಸ್ವಾತಂತ್ರೋತ್ಸವದ 75 ನೇ ಅಮೃತ ಮಹೋತ್ಸವದ ದಿನವೇ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ರು. ಅವತ್ತು ಬರೋಬ್ಬರಿ 84 ಸಾವಿರ ಮೌಲ್ಯದ 6 ಕೆಜಿ ತೂಗುವ ಹಸಿ ಹಸಿ ಗಾಂಜಾ ವಶಕ್ಕೆ ಪಡೆದಿದ್ರು. ಅಸಲು, ಅವತ್ತು ಹಾಗೆ ಗಾಂಜಾದೊಂದಿಗೆ ಪೊಲೀಸರ ಬಲೆಗೆ ಬಿದ್ದಿದ್ದವನು ಟಿಬೇಟಿಗನಾಗಿದ್ದ. ನಶೆಯ ಜಗತ್ತಿನ ಎಜೆಂಟ್ ಆಗಿದ್ದ. ಇದ್ರೊಂದಿಗೆ, ಮುಂಡಗೋಡಿನ ಟಿಬೇಟಿಯನ್ ಕಾಲೋನಿಯಲ್ಲಿ ನಶೆಯ ಗುಂಗು ಹಿಡಿಸುವವನಾಗಿದ್ದ. ನಿಜ ಅಂದ್ರೆ…. ಟಿಬೇಟಿಯನ್ ಕಾಲೋನಿಯ ಗಲ್ಲಿಗಳಲ್ಲಿ ಕಾಲಿಟ್ರೆ ಆಮ್ಲಜನಕ ಅದೇಷ್ಟು...
Top Stories
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
Category: ಅಪರಾಧ ಜಗತ್ತು
ಟಿಬೇಟಿಯನ್ ಕಾಲೋನಿಯಲ್ಲಿ ಗಾಂಜಾ ಘಾಟು, ನಶೆಗಾಗಿ ಇಲ್ಲಿ ಏನೇಲ್ಲ ಬಳಸ್ತಾರೆ ಗೊತ್ತಾ..?
ಕಲಘಟಗಿ ದಾಸ್ತಿಕೊಪ್ಪ ಬಳಿ ಭೀಕರ ಸರಣಿ ಅಪಘಾತ ಸ್ಥಳದಲ್ಲೇ ಇಬ್ಬರ ಸಾವು..!
ಕಲಘಟಗಿ: ಇಲ್ಲಿನ ದಾಸ್ತಿಕೊಪ್ಪ ಬಳಿ ಬೆಳ್ಳಂ ಬೆಳಿಗ್ಗೆ ಭೀಕರ ಸರಣಿ ಅಪಘಾತವಾಗಿದೆ. ಕ್ರೂಸರ್, ಖಾಸಗಿ ಬಸ್ ಹಾಗೂ ಲಾರಿ ನಡುವೆ ಡಿಕ್ಕಿಯಾಗಿದೆ. ಪರಿಣಾಮ ಕ್ರೂಸರ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಳಿಗ್ಗೆ ನಡೆದಿರೊ ಅಪಘಾತದ ಇದಾಗಿದ್ದು ಸೀಬರ್ಡ್ ಬಸ್ ಲಾರಿ ಹಾಗೂ ಕ್ರೂಸರ್ ನಡುವೆ ಭೀಕರ ಅಪಘಾತವಾಗಿದೆ. ಅಪಘಾತದ ಭೀಕರತೆಗೆ ಕ್ರೂಸರ್ ವಾಹನ ಎರಡು ಹೋಳಾಗಿದೆ. ಹೀಗಾಗಿ ಕ್ರೂಸರ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು ಮೃತಪಟ್ಟವರ ಗುರುತು ಇನ್ನೂ ಪತ್ತೆಯಾಗಿಲ್ಲ. ಕಲಘಟಗಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.
ಮುಂಡಗೋಡ APMC ಸಮೀಪ, ಎಮ್ಮೆ ಅಡ್ಡ ಬಂದುಮರಕ್ಕೆ ಡಿಕ್ಕಿ ಹೊಡೆದ ಕಾರ್, ಓರ್ವ ಮಹಿಳೆ ಸ್ಥಳದಲ್ಲೇ ಸಾವು, ಐವರಿಗೆ ಗಾಯ..!
ಮುಂಡಗೋಡ: ಪಟ್ಟಣದ APMC ಬಳಿ ಭೀಕರ ಅಪಘಾತವಾಗಿದೆ. ಕಾರಿಗೆ ಎಮ್ಮೆ ಅಡ್ಡ ಬಂದ ಪರಿಣಾಮ, ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಐವರಿಗೆ ಗಂಭೀರ ಗಾಯವಾಗಿದೆ. ಮಹಾರಾಷ್ಟ್ರ ಕೊಲ್ಲಾಪುರ ಮೂಲದ ರೂಪಾಲಿ ಗೋಂದಳಿ (42) ಎಂಬ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಇನ್ನು ಕಾರಲ್ಲಿ ಇನ್ನುಳಿದ ಐವರಿಗೆ ಗಾಯವಾಗಿದ್ದು ಸದ್ಯ ತಾಲೂಕಾಸ್ಪತ್ರೆಗೆ ದಾಖಲಿಸಲಾಗಿದೆ. ಹುಬ್ಬಳ್ಳಿ ಕಡೆಯಿಂದ ಬರುತ್ತಿದ್ದ ಕಾರಿಗೆ ಎಮ್ಮೆ ಅಡ್ಡ ಬಂದಿದೆ. ಹೀಗಾಗಿ ನಿಯಂತ್ರಿಸಲು ಹೋದ ವೇಳೆ ನಿಯಂತ್ರಣ...
ಗಾಂಜಾ ಬೆಳೆದಿದ್ದ ಚಾಲಾಕಿ ಟಿಬೇಟಿಗನ ಬಂಧನ, ಹಸಿ ಹಸಿ ಗಾಂಜಾ ವಶಕ್ಕೆ ಪಡೆದ ಮುಂಡಗೋಡ ಪೊಲೀಸ್ರು..!
ಮುಂಡಗೋಡ: ಪೊಲೀಸರು ಸ್ವಾತಂತ್ರೋತ್ಸವದ ದಿನವೇ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಟಿಬೇಟಿಯನ್ ಕಾಲೋನಿಯಲ್ಲಿ ಅಕ್ರಮವಾಗಿ ಬೆಳೆದಿದ್ದ ಗಾಂಜಾ ಸಮೇತ ಆರೋಪಿಯನ್ನು ಎಳೆದು ತಂದಿದ್ದಾರೆ. ಅಂದಹಾಗೆ, ಟಿಬೇಟಿಯನ್ ಕಾಲೋನಿಯ ಕ್ಯಾಂಪ್ ನಂಬರ್ 4 ರ ನ್ಯಾಮಗೆಲ್ ಚೋಟೆನ್ ಎಂಬುವ ವ್ಯಕ್ತಿಯೇ ಆರೋಪಿಯಾಗಿದ್ದು ಸದ್ಯ ಅಂದರ್ ಆಗಿದ್ದಾನೆ. ಹಸಿ ಹಸಿಯಾದ ಗಾಂಜಾ ವಶಕ್ಕೆ ಪಡೆದುಕೊಂಡಿದ್ದು ಬರೋಬ್ಬರಿ 6 ಕೆಜಿ 900 ಗ್ರಾಂ ತೂಕ ತೂಗಿದೆ. ಮುಂಡಗೋಡ ಪಿಐ ಸಿದ್ದಪ್ಪ ಸಿಮಾನಿ, ಪಿಎಸ್ಐ ಬಸವರಾಜ್ ಮಬನೂರು, ಕ್ರೈಂ ಪಿಎಸ್ಐ ಎನ್.ಡಿ.ಜಕ್ಕಣ್ಣವರ್ ನೇತೃತ್ವದಲ್ಲಿ ದಾಳಿ...
ಮುಂಡಗೋಡಿನಲ್ಲಿ ಕಾರ್ ಡಿಕ್ಕಿಯಾಗಿ ಆಕಳ ಕರು ಸ್ಥಳದಲ್ಲೇ ಸಾವು..!
ಮುಂಡಗೋಡ: ಪಟ್ಟಣದ ಹುಬ್ಬಳ್ಳಿ ರಸ್ತೆಯ ಪಟ್ಟಣ ಪಂಚಾಯತ ಎದುರಿನಲ್ಲಿ ಇಂಡಿಕಾ ಕಾರ್ ಡಿಕ್ಕಿಯಾದ ಪರಿಣಾಮ ಆಕಳ ಕರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಹುಬ್ಬಳ್ಳಿ ರಸ್ತೆ ಕಡೆಗೆ ಹೊರಟಿದ್ದ ಇಂಡಿಕಾ ಕಾರು, ರಸ್ತೆಯಲ್ಲಿದ್ದ ಕರುವಿನ ಮುಖಕ್ಕೆ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಕರು ರಕ್ತದ ಮಡುವಿನಲ್ಲಿ ಬಿದ್ದಿದೆ. ಹೀಗಾಗಿ, ಸ್ಥಳೀಯರು ತಕ್ಷಣವೇ ಪಶುವೈದ್ಯ ಅವಿನಾಶ್ ಪೂಜಾರ್ ಗೆ ಕರೆ ಮಾಡಿದ್ದಾರೆ. ಆದ್ರೆ, ಪಶುವೈದ್ಯರು ಚಿಕಿತ್ಸೆ ನೀಡುವಷ್ಟರಲ್ಲೇ ಕರು ಸಾವನ್ನಪ್ಪಿದೆ ಅಂತಾ ಮಾಹಿತಿ ಲಭ್ಯವಾಗಿದೆ. ಸದ್ಯ ರಕ್ತದ ಮಡುವಿನಲ್ಲಿ...
ನ್ಯಾಸರ್ಗಿಯಲ್ಲಿ ಹರಿದು ಬಿದ್ದ ವಿದ್ಯುತ್ ತಂತಿ ತುಳಿದು ಎರಡು ಶ್ವಾನಗಳ ದಾರುಣ ಸಾವು..!
ಮುಂಡಗೋಡ: ತಾಲೂಕಿನ ನ್ಯಾಸರ್ಗಿಯಲ್ಲಿ ವಿದ್ಯುತ್ ಅವಘಡವಾಗಿದೆ. ನಿರಂತರ ಮಳೆಯಿಂದ, ರಾತ್ರಿ ವೇಳೆ ವಿದ್ಯುತ್ ತಂತಿ ಹರಿದು ಬಿದ್ದಿದೆ. ಪರಿಣಾಮ ವಿದ್ಯತ್ ತಂತಿ ಸ್ಪರ್ಶಿಸಿ ಎರಡು ನಾಯಿಗಳು ಸ್ಥಳದಲ್ಲೇ ದಾರುಣ ಸಾವು ಕಂಡಿವೆ. ತಪ್ಪಿದ ಭಾರೀ ಅನಾಹುತ..! ಬಹುತೇಕ ಪುಟ್ಟ ಪುಟ್ಟ ಮಕ್ಕಳು ಓಡಾಡುವ ಸ್ಥಳ ಇದಾಗಿದೆ. ಅಲ್ಲದೇ ಮನೆಯ ಎದುರಿಗೆ ಇಂತಹದ್ದೊಂದು ಘಟನೆ ನಡೆದಿದೆ. ವಿದ್ಯುತ್ ತಂತಿ ಮರಕ್ಕೆ ತಾಗಿಕೊಂಡು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ತಂತಿ ತುಂಡಾಗಿದೆ ಎನ್ನಲಾಗಿದೆ. ಅದೃಷ್ಟವಶಾತ್ ಜನರ ಜೀವ ಹಾನಿಯಾಗಿಲ್ಲ....
ಮುಂಡಗೋಡ ಗಾಂಧಿನಗರದಲ್ಲಿ ನೇಣಿಗೆ ಶರಣಾದ ಯುವಕ..!
ಮುಂಡಗೋಡ: ಪಟ್ಟಣದ ಗಾಂಧಿನಗರದಲ್ಲಿ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರೋ ಘಟನೆ ನಡೆದಿದೆ. ಗಾಂಧಿನಗರದ ದೇವಪುತ್ರ ಗೋರ್ನಾಳ (35) ಎಂಬ ಯುವಕನೇ ನೇಣಿಗೆ ಶರಣಾಗಿದ್ದು, ಮನೆಯ ಜಂತಿಗೆ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮುಂಡಗೋಡ APMC ಸಮೀಪ ಜಿಂಕೆಗೆ ಡಿಕ್ಕಿ ಹೊಡೆದ KSRTC ಬಸ್, ಜಿಂಕೆ ಸಾವು..!
ಮುಂಡಗೋಡ: ಪಟ್ಟಣದ APMC ಹತ್ತಿರ KSRTC ಬಸ್ ಡಿಕ್ಕಿಯಾಗಿ ಜಿಂಕೆ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ನಡೆದಿದೆ. ಹುಬ್ಬಳ್ಳಿ ಕಡೆಯಿಂದ ಶಿರಸಿ ಕಡೆಗೆ ಹೊರಟಿದ್ದ KSRTC ಬಸ್ APMC ಸಮೀಪದ ರಸ್ತೆಯಲ್ಲಿ ಏಕಾಏಕಿ ಜಿಂಕೆ ಅಡ್ಡ ಬಂದ ಪರಿಣಾಮ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು ಜಿಂಕೆ ಸ್ಥಳದಲ್ಲೇ ಮೃತಪಟ್ಟಿದೆ. ಇನ್ನು, ಮೃತಪಟ್ಟ ಜಿಂಕೆ ರಸ್ತೆಯಲ್ಲೇ ಬಿದ್ದಿದೆ. ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಬರಬೇಕಿದೆ.
ವಿಶ್ವದ ಮೋಸ್ಟ್ ವಾಂಟೆಡ್ ಉಗ್ರ ಮಟ್ಯಾಶ್, ತಡರಾತ್ರಿ ಅಮೇರಿಕ ಸೇನೆಯಿಂದ ಉಗ್ರನ ಸಂಹಾರ..!
ವಾಷಿಂಗ್ಟನ್: ವಿಶ್ವದ ಮೋಸ್ಟ್ ವಾಂಟೆಡ್ ಉಗ್ರ ಅಲ್ ಖೈದಾ ಸಂಘಟನೆಯ ನಾಯಕ ಅಮ್ಮಾನ್ ಅಲ್ ಜವಾಹಿರಿಯನ್ನು ಅಮೆರಿಕದ ವಾಯುಪಡೆ ಸೋಮವಾರ ತಡರಾತ್ರಿ ಕಾರ್ಯಾಚರಣೆ ನಡೆಸಿ ಹತ್ಯೆಗೈದಿದೆ. ಈ ಕುರಿತು ಟ್ವಿಟರ್ನಲ್ಲಿ ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಹಿದ್ ಅವರು ಅಮೇರಿಕಾ ಏರ್ ಸ್ಟೈಕ್ ನಡೆಸಿರುವುದನ್ನು ದೃಢಪಡಿಸಿದ್ದಾರೆ. ಜುಲೈ 31 ರಂದು ಕಾಬೂಲ್ ನಗರದ ಶೆರ್ಪುರ್ ಪ್ರದೇಶದ ವಸತಿ ಗೃಹದ ಮೇಲೆ ಅಮೇರಿಕಾ ಸೇನೆಯಿಂದ ವಾಯುದಾಳಿ ನಡೆಸಲಾಗಿದೆ ಅಫ್ಘಾನಿಸ್ತಾನದ ಇಸ್ಲಾಮಿಕ್ ಎಮಿರೇಟ್ ಈ ದಾಳಿಯನ್ನು ಬಲವಾಗಿ ಖಂಡಿಸುತ್ತದೆ. ಇದು ಅಂತರರಾಷ್ಟ್ರೀಯ...
ನಂದಿಪುರ ಬಳಿ ಬೊಲೆರೋ ವಾಹನ ತಪ್ಪಿಸಲು ಹೋಗಿ ರಸ್ತೆ ಬದಿಗೆ ಜಾರಿದ KSRTC ಬಸ್..!
ಮುಂಡಗೋಡ: ತಾಲೂಕಿನ ನಂದಿಪುರ ಸಮೀಪ KSRTC ಬಸ್ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದಿದೆ. ಪರಿಣಾಮ ಮೂರ್ನಾಲು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ಎದುರಿಗೆ ಬಂದ ಬುಲೆರೋ ತಪ್ಪಿಸಲು ಹೋಗಿ ಬಸ್ ನಿಯಂತ್ರಣ ತಪ್ಪಿದೆ. ಪರಿಣಾಮ ರಸ್ತೆ ಬದಿಗೆ ತಾಗಿ ನಿಂತಿದೆ. ರಸ್ತೆ ಬದಿಯಲ್ಲಿದ್ದ ಮರಕ್ಕೆ ತಾಗಿ ನಿಂತ ಪರಿಣಾಮ ಬಸ್ ಮುಂಬದಿಯ ಗ್ಲಾಸ್ ಜಖಂ ಗೊಂಡಿದೆ. ಇನ್ನು ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಎಮರ್ಜೆನ್ಸಿ ಬಾಗಿಲು ತೆರೆದು ಹೊರ ಬಂದಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ...









