ಕಾರ್ಕಳ: ಗೋ ಕಳ್ಳರಿಗೆ ನೆರವಾಗುತ್ತಿದ್ದ ಕಾರ್ಕಳ ನಗರದ ಬಜರಂಗದಳ ಮಾಜಿ ಸಂಚಾಲಕ ಅನಿಲ್ ಪ್ರಭುನನ್ನ ಪೊಲೀಸರು ಬಂಧಿಸಿದ್ದಾರೆ. ಬಜರಂಗದಳ ಕಾರ್ಕಳ ನಗರ ಘಟಕದ ಮಾಜಿ ಸಂಚಾಲಕ ಅನಿಲ್ ಪ್ರಭು ಎಂಬಾತನನ್ನು ಕಳವುಗೈದ ಹಸುಗಳನ್ನು ವಧಿಸಿ ಅದರ ಮಾಂಸ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ದನಗಳನ್ನು ಕಳವು ಮಾಡಿ ವಧಿಸಿ ಮಾಂಸ ಮಾರಾಟ ಜಾಲದವರಿಗೆ ಅಭಯವಾಗಿದ್ದ ಅನಿಲ್ ಪ್ರಭು, ಪೊಲೀಸರಿಂದ ಯಾವುದೇ ರೀತಿ ತೊಂದರೆಯಾಗದಂತೆ ನಾನಿದ್ದೇನೆ ಎಂದು ವಾಗ್ದಾನ ನೀಡಿ ಅವರಿಂದ ಪಾಲು ಪಡೆಯುತ್ತಿದ್ದನೆಂದು...
Top Stories
ಹಳೂರು- ಕ್ಯಾಸನಕೇರಿ ರಸ್ತೆಯಲ್ಲಿ ಟಾಟಾ ಎಸ್ ಹಾಗೂ ಆಟೋ ನಡುವೆ ಅಪಘಾತ, ಐವರಿಗೆ ಸಣ್ಣಪುಟ್ಟ ಗಾಯ..!
ಮನೆಯಲ್ಲಿ ಮಲಗಿದ್ದವನನ್ನು ಕರೆದು ರಾಡ್, ತಲ್ವಾರನಿಂದ ಹಲ್ಲೆ..!
ಶಿರಸಿ ಶೈಕ್ಷಣಿಕ ಜಿಲ್ಲೆಯ 18 ಶಿಕ್ಷಕರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ, ಮುಂಡಗೋಡಿನ ಈ ಮೂವರಿಗೂ “ಪ್ರಶಸ್ತಿಯ ಗರಿ”..!
ಭೀಮಾತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು, ಮಹದೇವ ಸಾಹುಕಾರ್ ಪರಮಾಪ್ತನ ಭೀಕರ ಹತ್ಯೆ..!
ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ..! ಅಷ್ಟಕ್ಕೂ, ಪೊಲೀಸ್ ಅಧಿಕಾರಿಯ ಮಗಳಿಗೆ ಏನಾಯ್ತು..?
ಇದು “ಜಬರ್ದಸ್ತ್ ಜಮಖಂಡಿ”ಯ ಮರ್ಡರ್ ಮಿಸ್ಟರಿ..! “ಮಾಯಾಂಗನೆ”ಯ ನೆರಳಲ್ಲಿ ನಡೆದಿತ್ತು ಆ ಭೀಕರ ಹತ್ಯೆ..!
ಇಂದ್ರಾ ನಗರದ ಮೆಹೆಬೂಬ್ ಅಲಿ ಜಮಖಂಡಿ ಮರ್ಡರ್ ಕೇಸ್ ಆರೋಪಿಗಳಿಗೆ ಶಿಕ್ಷೆ ಪ್ರಕಟ..! ಓರ್ವನಿಗೆ ಜೀವಾವಧಿ ಶಿಕ್ಷೆ..!
ಶಿಗ್ಗಾವಿ BEO ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ಚಿಗಳ್ಳಿಯ ಪ್ರಸನ್ನ ಜಾಧವ್ ವಿಧಿವಶ, ಹಲವರ ಸಂತಾಪ..!
ಡ್ರಗ್ಸ್ ದಂಧೆ ಮಾಡುತಿದ್ದ 9 ದಂಧೆಕೋರರ ಬಂಧನ, 30 ಲಕ್ಷ ಮೌಲ್ಯದ ಮಾದಕ ವಸ್ತುಗಳು ವಶಕ್ಕೆ..!
ಮುಂಡಗೋಡ ತಾಲೂಕು ಸೇರಿ ಜಿಲ್ಲೆಯ ಹಲವು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ..!
ನಾಳೆ ಮುಂಡಗೋಡ ತಾಲೂಕಿನಲ್ಲೂ ಶಾಲೆಗಳಿಗೆ ಮಳೆಯ ರಜೆ..!
ಮುಂಡಗೋಡ ಹೊರತುಪಡಿಸಿ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ “ಮಳೆಯ” ರಜೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ 10 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ..!
ಯಲ್ಲಾಪುರ ಬಳಿ ಭೀಕರ ಅಪಘಾತ, ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು, 7 ಜನರಿಗೆ ಗಂಭೀರ ಗಾಯ..!
ಶಿಗ್ಗಾವಿಯಲ್ಲಿ ಹಾಡಹಗಲೇ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ..!
ಹೆಂಡತಿಯ ಅಪ್ಪ, ತಮ್ಮನ ಕಾಟ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮುಂಡಗೋಡ ಕಾಳಗನಕೊಪ್ಪದ ವ್ಯಕ್ತಿ..!
ಲೊಯೋಲಾ ಪ್ರೌಢಶಾಲೆಯ ಶಿಕ್ಷಕ ವಿನಾಯಕ್ ಶೇಟ್ ನಾಪತ್ತೆ, ಹುಡುಕಿ ಕೊಡುವಂತೆ ಪತ್ನಿಯಿಂದ ಮುಂಡಗೋಡ ಠಾಣೆಯಲ್ಲಿ ದೂರು..!
ಕಾರವಾರ ಶಾಸಕ ಸತೀಶ್ ಶೈಲ್ ಮನೆ ಮೇಲೆ ಇಡಿ ದಾಳಿ, ದಾಖಲೆ ಪರಿಶೀಲನೆ..!
ಮುಂಡಗೋಡ ಪೊಲೀಸರ ಭರ್ಜರಿ ದಾಳಿ, ಪಾಳಾ ಕ್ರಾಸ್ ಬಳಿ ಗಾಂಜಾ ಸಾಗಿಸ್ತಿದ್ದ ಹಾನಗಲ್ಲಿನ ಇಬ್ಬರ ಬಂಧನ..!
Category: ಅಪರಾಧ ಜಗತ್ತು
ಅನಾಥ ಬುದ್ದಿಮಾಂದ್ಯೆಯ ಮೇಲೆ ಅತ್ಯಾಚಾರ; ಅನ್ನ ಕೊಡುವ ನೆಪದಲ್ಲಿ ವಿಕೃತಿ ಮೆರೆದ ಯುವಕ ಆರೆಸ್ಟ್
ಹಾವೇರಿ- ಹಾವೇರಿಯಲ್ಲೊಂದು ಹೀನ ಕೃತ್ಯ ನಡೆದಿದೆ..ಬುದ್ಧಿಮಾಂಧ್ಯ ಮಹಿಳೆಯ ಮೇಲೆ ಓರ್ವ ಪಾಪಿ ಯುವಕ ಅತ್ಯಾಚಾರ ಎಸಗಿದ್ದಾನೆ.. ಡಿಸೆಂಬರ್ 7 ರ ಮಧ್ಯರಾತ್ರಿ, ಹಾವೇರಿಯ ಎಪಿಎಂಸಿ ಬಳಿಯ ಉಜ್ಜಿವನ್ ಫೈನಾನ್ಸ್ ಕಟ್ಟಡದಲ್ಲಿ ಮಲಗಿದ್ದ ಸುಮಾರು 40-45 ವರ್ಷ ಪ್ರಾಯದ ಬುದ್ದಿಮಾಂದ್ಯೆಗೆ, 24 ವರ್ಷದ ತಸ್ಲೀಮ್ ಸೆರವಾಡ್ ಎಂಬ ಆರೋಪಿ ಊಟ ಕೊಡುವ ನೆಪದಲ್ಲಿ ಅತ್ಯಾಚಾರ ಎಸಗಿದ್ದಾನೆ.. ಈತನ ಕುಕೃತ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.. ಇನ್ನು, ಸಿಸಿಟಿವಿ ದೃಶ್ಯ ನೋಡಿದ ಕಟ್ಟಡದ ಮಾಲೀಕ ನವೀನ್ ಕುಮಾರ್ ತೋಟಣ್ಣನವರ್ ಪೋಲಿಸರಿಗೆ ದೂರು...
ಭೀಮಾತೀರದ ಸಾಹುಕಾರನ ಮೇಲೆ ಫೈರಿಂಗ್ ಕೇಸ್; ಕಿಂಗ್ ಪಿನ್ ಮಡುಸ್ವಾಮಿ ಆರೆಸ್ಟ್
ವಿಜಯಪುರ- ಭೀಮಾತೀರದ ಸಾಹುಕಾರ್ ಮಹದೇವ್ ಬೈರಗೊಂಡ ಮೇಲೆ ನಡೆದ ಫೈರಿಂಗ್ ಕೇಸ್ ನ ಪ್ರಮುಖ ಆರೋಪಿ ಅಂದರ್ ಆಗಿದ್ದಾನೆ.. ಕಳೆದ ಒಂದು ತಿಂಗಳಿಂದ ಫೈರಿಂಗ್ ಕೇಸ್ ಬೆನ್ನತ್ತಿದ್ದ ವಿಜಯಪುರ ಪೊಲೀಸ್ರಿಗೆ ಅಸಲೀ ಆರೋಪಿಯ ಜಾಡು ಬೇಧಿಸೋದು ಅಷ್ಟು ಸುಲಭದ ಮಾತಾಗಿರಲಿಲ್ಲ.. ಹಾಗಾದ್ರೆ ಮಹದೇವ್ ಸಾಹುಕಾರನ ಮೇಲೆ ಸಾವಿನ ಗುರಿಯಿಟ್ಟ ಆ ಹಂತಕರ ನಾಯಕ ಯಾರು..? ಅವತ್ತು ನವೆಂಬರ್ 2 ಮಟ ಮಟ ಮದ್ಯಾಹ್ನ ಭೀಮಾತೀರದ ಮಹದೇವ ಸಾಹುಕಾರನ ಮೇಲೆ ಡೆಡ್ಲಿ ಅಟ್ಯಾಕ್ ಒಂದು ನಡೆದಿತ್ತು.. ಥೇಟು ಸಿನಿಮಾ...
ಉತ್ತರ ಕನ್ನಡ ಇಬ್ಬರು ಕಳ್ಳರ ಬಂಧನ
ಕುಮಟಾ ಹಾಗೂ ಹೊನ್ನಾವರ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಒಟ್ಟು 14 ಕಳ್ಳತನ ಪ್ರಕರಣಗಳಲ್ಲಿ ಬೇಕಾಗಿದ್ದ ಇಬ್ಬರು ಆರೋಪಿಗಳನ್ನು ಇಲ್ಲಿನ ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು ದಾಖಲಾಗುತ್ತಿದ್ದರಿಂದ ಶೀಘ್ರವೇ ಪ್ರಕರಣಗಳನ್ನು ಬೇಧಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಒಂದು ತಂಡವನ್ನು ರಚಿಸಿದ್ದರು. ಈ ತಂಡ ಆರೋಪಿಗಳಾದ ಚಂದಾವರದ ಸಜ್ಜಾದ ಅಹ್ಮದ್ ಹಾಗೂ ಮುಬಾಸೀರ್ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಹೊನ್ನಾವರ ಪೊಲೀಸ್ ಠಾಣೆಯ 11 ಪ್ರಕರಣಗಳು ಹಾಗೂ ಕುಮಟಾ ಠಾಣೆಯ...
ಖತರ್ನಾಕ ಕಳ್ಳಿಯರ ಗ್ಯಾಂಗ್ ಎಂಟ್ರಿ: ಹಾಡಹಗಲೇ ದರೋಡೆ, ಫಿನಾಯಿಲ್ ಮಾರುವ ನೆಪದಲ್ಲಿ ಕಳ್ಳತನ
ವಿಜಯಪುರ; ಕೊರೋನಾ ಸಂಕಷ್ಟದ ಮದ್ಯೆಯೂ ವಿಜಯಪುರದಲ್ಲಿ ಖತರ್ನಾಕ್ ಸುಂದರಿಯರ ರಾಬರೀ ಗ್ಯಾಂಗ್ ಫಿಲ್ಡಿಗಿಳಿದಿದೆಯಾ ಅನ್ನೋ ಅನುಮಾನ ಶುರುವಾಗಿದೆ.. ಯಾಕಂದ್ರೆ ವಿಜಯಪುರದ ಶಾಂತಿನಗರ ಏರಿಯಾದಲ್ಲಿ ನಡೆದಿರೊ ಈ ಒಂದು ಘಟನೆ ಇಲ್ಲಿನ ನಿವಾಸಿಗಳನ್ನ ಬೆಚ್ಚಿಬೀಳಿಸಿದೆ.. ಹೀಗಾಗಿ ಇಲ್ಲಿನ ಜನ ಆತಂಕಗೊಂಡಿದ್ದಾರೆ.. ಹೌದು ವಿಜಯಪುರದ ಶಾಂತಿ ನಗರದಲ್ಲಿ ಹಾಡಹಗಲೇ ಆತಂಕಕಾರಿ ಘಟನೆಯೊಂದು ನಡೆದಿದೆ.. ಮಟ ಮಟ ಮದ್ಯಾಹ್ನವೇ ಫಿನಾಯಿಲ್ ಮಾರುವ ವೇಷದಲ್ಲಿ ಬಂದಿದ್ದ ತಂಡವೊಂದು ಮನೆಮಂದಿಗೇಲ್ಲ ಮತ್ತು ಬರಿಸಿ ಚಿನ್ನ ಬೆಳ್ಳಿ ದೋಚಿಕೊಂಡು ಹೋಗಿದೆ.. ದುರಂತ ಅಂದ್ರೆ ಮನೆ ಕಾವಲಿಗಿದ್ದ...