ಮುಂಡಗೋಡ ತಾಲೂಕಿನ ಕಾತೂರು ಬಳಿ ಹಿಟ್ ಆಂಡ್ ರನ್ ಕೇಸ್ ಆಗಿದೆ. ಬೊಲೆರೋ ವಾಹನ ಬೈಕ್ ಗೆ ಗುದ್ದಿ ಪರಾರಿಯಾಗುತ್ತಿದ್ದ ವೇಳೆ ಸಾರ್ವಜನಿಕರೇ ವಾಹನವನ್ನು ತಡೆದು ನಿಲ್ಲಿಸಿದ್ದಾರೆ. ಇನ್ನು ಘಟನೆಯಲ್ಲಿ ಇಬ್ಬರು ಬೈಕ್ ಸವಾರರಿಗೆ ಗಾಯವಾಗಿದೆ. ಅದ್ರಲ್ಲಿ ಓರ್ವ ಗಂಭೀರ ಗಾಯಗೊಂಡಿದ್ದಾನೆ. ಅಂದಹಾಗೆ, ಕಾತೂರು ಬಳಿಯ ಶಿರಸಿ ಹುಬ್ಬಳ್ಳಿ ರಸ್ತೆಯಲ್ಲಿ ಈ ಘಟನೆ ನಡೆದಿದ್ದು. ಗಾಯಗೊಂಡಿರೋ ಬೈಕ್ ಸವಾರರನ್ನು ಚಳಗೇರಿಯ ರವಿ ರಾಮಲಿಂಗ್ ಸಾಳುಂಕೆ(26) ಖಾನು ಗೌಳಿ ಅಂತಾ ಗುರುತಿಸಲಾಗಿದೆ. ಇದ್ರಲ್ಲಿ ರವಿ ಸಾಳುಂಕೆ ಗಂಭೀರ...
Top Stories
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
Category: ಮುಂಡಗೋಡ ಸುದ್ದಿ
ಕಣಜೀರಿಗೆ ಹುಳು ಕಡಿತದಿಂದ ಮೃತಪಟ್ಟ ಯುವಕನ ಕುಟುಂಬಕ್ಕೆ 15 ಲಕ್ಷ ಪರಿಹಾರ.! ಚೆಕ್ ವಿತರಿಸಿದ ಶಾಸಕ ಶಿವರಾಮ ಹೆಬ್ಬಾರ್
ಮುಂಡಗೋಡ: ನಿಜಕ್ಕೂ ಇದು ವಿಶೇಷದಲ್ಲಿ ಅತಿ ವಿಶೇಷ ಪ್ರಕರಣ, ಶಾಸಕ ಶಿವರಾಮ್ ಹೆಬ್ಬಾರ್ ರವರ ಪ್ರಯತ್ನದ ಫಲವಾಗಿ ಜಾರಿಯಾದ ಮಹತ್ವದ ತೀರ್ಮಾನ. ಕಣಜೀರಿಗೆ ಹುಳು ಕಡಿತಕ್ಕೆ ಒಳಗಾಗಿ ಮೃತಪಟ್ಟ ಮುಂಡಗೋಡ ತಾಲೂಕಿನ ಮೈನಳ್ಳಿ ಗ್ರಾಮದ ದನಗರ ಗೌಳಿ ಸಮುದಾಯದ ಯುವಕ ಜನ್ನು ದೂಳು ಕೊಕರೆ ಕುಟುಂಬಕ್ಕೆ ಬರೋಬ್ಬರಿ 15 ಲಕ್ಷ ರೂ. ಪರಿಹಾರ ಬಂದು ದೊರಕಿದೆ. ಮುಂಡಗೋಡ ಪ್ರವಾಸಿ ಮಂದಿರದಲ್ಲಿ ಇಂದು, ಶಾಸಕ ಶಿವರಾಮ ಹೆಬ್ಬಾರ್, ಮೃತ ಯುವಕ ಜನ್ನು ದೂಳು ಕೊಕರೆ ಅವರ ಕುಟುಂಬಸ್ಥರಿಗೆ 15...
ಇಂದೂರಿನಲ್ಲಿ ನೂತನ KDCC ಬ್ಯಾಂಕ್ ಶಾಖೆ ಉದ್ಘಾಟನೆ..!
ಮುಂಡಗೋಡ: ತಾಲೂಕಿನ ಇಂದೂರ ಗ್ರಾಮದಲ್ಲಿ ಕೆ.ಡಿ.ಸಿ.ಸಿ ಬ್ಯಾಂಕ್ ನ ನೂತನ ಶಾಖೆಯನ್ನು ಶಾಸಕ ಶಿವರಾಮ್ ಹೆಬ್ಬಾರ್ ಉದ್ಘಾಟಿಸಿದ್ರು. ಈ ಸಂದರ್ಭದಲ್ಲಿ ಮಾಜಿ ಶಾಸಕ ವಿ.ಎಸ್.ಪಾಟೀಲ್, ಕೆ.ಡಿ.ಸಿ.ಸಿ ಬ್ಯಾಂಕ್ ಉಪಾಧ್ಯಕ್ಷ ಮೋಹನದಾಸ್ ನಾಯಕ, ನಿರ್ದೇಶಕ ಎಲ್.ಟಿ.ಪಾಟೀಲ್, ಪ್ರಮೋದ ದವಳೆ, ಪ್ರಕಾಶ ಗುನಗಿ, ಬಾಬು ಸುಂಕೇರಿ, ಜಿಲ್ಲಾ ಪಂಚಾಯತ ಮಾಜಿ ಸದಸ್ಯ ರವಿಗೌಡ ಪಾಟೀಲ್, ಪ್ರಮುಖರಾದ ಎಚ್.ಎಮ್.ನಾಯ್ಕ, ಕೃಷ್ಣ ಹಿರೇಹಳ್ಳಿ, ದೇವು ಪಾಟೀಲ್, ಸಿದ್ದಪ್ಪ ಹಡಪದ, ಕೆ.ಸಿ.ಗಲಭಿ, ನಾಗಭೂಷಣ ಹಾವಣಗಿ, ಗ್ರಾಪಂ ಅಧ್ಯಕ್ಷ ಶಶಿಧರ್ ಪರ್ವಾಪುರ, ಹುನಗುಂದ ಗ್ರಾಪಂ ಅಧ್ಯಕ್ಷ...
ಚವಡಳ್ಳಿ ಗ್ರಾಪಂ ನೂತನ ಉಪಾಧ್ಯಕ್ಷರಾಗಿ ಪ್ರದೀಪ್ ಚವ್ಹಾಣ ಅವಿರೋಧ ಆಯ್ಕೆ..!
ಮುಂಡಗೋಡ ತಾಲೂಕಿನ ಚವಡಳ್ಳಿ ಗ್ರಾಮ ಪಂಚಾಯತಿಗೆ ನೂತನ ಉಪಾಧ್ಯಕ್ಷರಾಗಿ ಪ್ರದೀಪ್ ಚೌವ್ಹಾಣ ಅವಿರೋಧ ಆಯ್ಕೆಯಾಗಿದ್ದಾರೆ. 13 ಸದಸ್ಯ ಬಲದ ಚವಡಳ್ಳಿ ಪಂಚಾಯತಿಯಲ್ಲಿ, ಈ ಹಿಂದಿನ ಉಪಾಧ್ಯಕ್ಷ ಸುನಿಲ್ ರಾಠೋಡ್ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ಚುನಾವಣೆ ನಡೆದಿತ್ತು. ಉಪಾಧ್ಯಕ್ಷ ಸ್ಥಾನಕ್ಕೆ ಲೋಕಪ್ಪ ಕೋಣನಕೇರಿ ಹಾಗೂ ಪ್ರದೀಪ್ ಚವ್ಹಾಣ್ ನಾಮಪತ್ರ ಸಲ್ಲಿಸಿದ್ದರು. ಆದ್ರೆ ಕೊನೆ ಕ್ಷಣದಲ್ಲಿ ಲೋಕಪ್ಪ ಕೋಣನಕೇರಿ ನಾಮಪತ್ರ ವಾಪಸ್ ಪಡೆದ ಹಿನ್ನೆಲೆಯಲ್ಲಿ ಪ್ರದೀಪ್ ಚವ್ಹಾಣ್ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ ಆದಂತಾಗಿದೆ. ಇನ್ನು ಚುನಾವಣಾಧಿಕಾರಿಯಾಗಿ ಎಂ.ಎಸ್. ಕುಲಕರ್ಣಿ...
ಮೈನಳ್ಳಿಯಲ್ಲಿ ಜನಶಕ್ತಿ ದನಗರ ಸಹಕಾರಿ ಸಂಘ ಉದ್ಘಾಟಿಸಿದ ಶಾಸಕ ಹೆಬ್ಬಾರ್..!
ಮುಂಡಗೋಡ: ತಾಲೂಕಿನ ಮೈನಳ್ಳಿಯಲ್ಲಿ ಜನಶಕ್ತಿ ಧನಗರ ಸಹಕಾರಿ ಸಂಘವನ್ನು ಶಾಸಕ ಶಿವರಾಮ್ ಹೆಬ್ಬಾರ್ ಉದ್ಘಾಟಿಸಿ, ನೂತನ ಸಹಕಾರಿ ಸಂಘಕ್ಕೆ ಶುಭ ಹಾರೈಸಿದರು. ದೀಪ ಬೆಳಗಿಸುವುದರ ಮೂಲಕವಾಗಿ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕರು ನೂತನ ಸಹಕಾರಿ ಸಂಘದ ಹುಟ್ಟಿನಿಂದ ಬಡವರ ಹಾಗೂ ಜನಸಾಮಾನ್ಯರ ಕಲ್ಯಾಣಕ್ಕೆ ಅನೂಕುಲವಾಗಲಿದೆ ಇಂತಹ ಸಹಕಾರಿ ಸಂಘವು ಜನರ ಹಣಕ್ಕೆ ಭದ್ರತೆಯನ್ನು ನೀಡುವುದರ ಜೊತೆಯಲ್ಲಿ ಅಧ್ಯಕ್ಷರು ಹಾಗೂ ನಿರ್ದೇಶಕರು ಜವಾಬ್ದಾರಿಯಿಂದ ನಡೆದುಕೊಂಡು ಸಾರ್ವಜನಿಕರ ಹಣವನ್ನು ಕಾಯುವ ಕಾವಲುಗಾರರಾಗಿ ಕಾರ್ಯನಿರ್ವಾಹಿಸಬೇಕು ಹಾಗೂ ಧನಗರ ಗೌಳಿ ಸಮುದಾಯದ ಈ...
ಮುಂಡಗೋಡಿನಲ್ಲಿ ಯಶಸ್ವಿಯಾಗಿ ನಡೆದ ಸಂಪೂರ್ಣತಾ ಅಭಿಯಾನ ಉತ್ಸವ..!
ಮುಂಡಗೋಡ ಪಟ್ಟಣದ ಟೌನ್ ಹಾಲ್‌ನಲ್ಲಿ ಕೇಂದ್ರ ಸರ್ಕಾರದ ನೀತಿ ಆಯೋಗ, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತ್‌ನ ಸಹೋಗದಲ್ಲಿ, ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕು ಕಾರ್ಯಕ್ರಮದ ಸಂಪೂರ್ಣತಾ ಅಭಿಯಾನ ಉತ್ಸವ ಹಮ್ಮಿಕೊಳ್ಳಲಾಗಿತ್ತು. ನೀತಿ ಆಯೋಗದ ಪ್ರತಿನಿಧಿಯಾದ ರೀಷಬ್ ಜೈನ್, ಜಿಲ್ಲಾ ಪಂಚಾಯತ್‌ನ ಮುಖ್ಯ ಯೋಜನಾಧಿಕಾರಿಗಳಾದ ವಿನೋದ ಅಣ್ವೇಕರ, ತಾಲೂಕಾ ಪಂಚಾಯತ್ ಇಓ ಟಿ.ವೈ. ದಾಸನಕೊಪ್ಪ ಅವರು ಜಂಟಿಯಾಗಿ ಉದ್ಘಾಟಿಸಿದರು.. ಉತ್ಸವ ಉದ್ಘಾಟನೆಗೂ ಮುನ್ನ ತಾಲ್ಲೂಕು ಪಂಚಾಯತಿ ಕಚೇರಿಯಿಂದ ನಗರದ ಟೌನ್ ಹಾಲ್ ವರೆಗೂ ಆಶಾ, ಅಂಗನವಾಡಿ, ತಾಪಂ ಅಧಿಕಾರಿಗಳು,...
ಬಾಡಿಗೆಗೆ ಇಳಿಯುವ ವೈಟ್ ಬೋರ್ಡ್ ಟ್ಯಾಕ್ಸಿಗಳ ವಿರುದ್ಧ ಕ್ರಮ ಕೈಗೊಳ್ಳಿ- ಟ್ಯಾಕ್ಸಿ ಮಾಲೀಕರ ಸಂಘದ ಆಗ್ರಹ..!
ಮುಂಡಗೋಡ: ಖಾಸಗಿ ಮಾಲೀಕತ್ವದ (ವೈಟ್ ಬೋರ್ಡ್) ಟ್ಯಾಕ್ಸಿ ವಾಹನಗಳನ್ನು ಬಾಡಿಗೆ ಆಧಾರದ ಮೇಲೆ ಉಪಯೋಗಿಸುತ್ತಿರುವ ಮಾಲೀಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಟ್ಯಾಕ್ಸಿ ಮಾಲೀಕರ ಸಂಘದ ಸದಸ್ಯ ತಹಶೀಲ್ದಾರ್ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ಮನವಿ ಅರ್ಪಿಸಿದ್ದಾರೆ. ಮುಂಡಗೋಡ ತಾಲೂಕಿನಲ್ಲಿ ಖಾಸಗೀ ಮಾಲೀಕತ್ವದ ಟ್ಯಾಕ್ಸಿ ವಾಹನಗಳನ್ನು ಬೇಕಾಬಿಟ್ಟಿ ದರಗಳಲ್ಲಿ ಬಾಡಿಗೆಗೆ ಬಿಡುತ್ತಿದ್ದಾರೆ. ಇದ್ರಿಂದ ನಮ್ಮ ಬದುಕೇ ಮೂರಾಬಟ್ಟೆಯಾಗ್ತಿದೆ. ನಾವು ಸರ್ಕಾರಕ್ಕೆ ಕಾಲ ಕಾಲಕ್ಕೆ ಟ್ಯಾಕ್ಸ್ ಕಟ್ಟಿ, ಬಾಡಿಗೆಗಾಗಿ ವಾಹನಗಳನ್ನು ಬಿಡುತ್ತಿದ್ದೇವೆ. ಅದ್ರಿಂದ ಬಂದ ಬಾಡಿಗೆಯಲ್ಲೇ...
ನ್ಯಾಸರ್ಗಿ ಗೌಳಿ ದಡ್ಡಿ ಬಳಿ ಬೈಕ್ ಅಪಘಾತ ಹೊಸೂರಿನ ವ್ಯಕ್ತಿ ಸ್ಥಳದಲ್ಲೇ ಸಾವು..!
ಮುಂಡಗೋಡ ತಾಲೂಕಿನ ನ್ಯಾಸರ್ಗಿಯ ಗೌಳಿದಡ್ಡಿ ಬಳಿ ಬೈಕ್ ಅಪಘಾತವಾಗಿದೆ. ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವು ಕಂಡಿದ್ದಾನೆ. ಮೃತನು ಶಿಗ್ಗಾವಿ ತಾಲೂಕಿನ ಹೊಸುರು ಗ್ರಾಮದವನು ಅಂತಾ ತಿಳಿದು ಬಂದಿದೆ. ಹೊಸೂರಿನ ವೀರಭದ್ರಪ್ಪ ಶೇಖರಯ್ಯ ಹಿರೇಮಠ(48), ಎಂಬುವವರೇ ಮೃತಪಟ್ಟ ಬೈಕ್ ಸವಾರನಾಗಿದ್ದಾನೆ. ಈತ ಮುಂಡಗೋಡಿನಿಂದ ನ್ಯಾಸರ್ಗಿ ಮಾರ್ಗವಾಗಿ ಹೊಸೂರಿಗೆ ಬೈಕ್ ಮೂಲಕ ಹೊರಟಿದ್ದ. ಈ ವೇಳೆ ನ್ಯಾಸರ್ಗಿ ಸಮೀಪದ ಗೌಳಿದಡ್ಡಿಯ ರಸ್ತೆ ತಿರುವಿನಲ್ಲಿ ಅಪಘಾತವಾಗಿದೆ ಅನ್ನೊ ಮಾಹಿತಿ ತಿಳಿದುಬಂದಿದೆ. ತಡಸ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡದಿದೆ.
ಕೊಪ್ಪದ ಕುಟ್ರಿಯವರ ಹುಡುಗ “ಅಭಿ” ಇನ್ನು ನೆನಪು ಮಾತ್ರ..! ಕ್ರೂರ ವಿಧಿಯೇ ಧಿಕ್ಕಾರವಿರಲಿ
ಮುಂಡಗೋಡ ತಾಲೂಕಿನ ಕೊಪ್ಪ ಗ್ರಾಮದ ಅಭಿಷೇಕ ಬಸವಂತಪ್ಪ ಕುಟ್ರಿ ಮೃತಪಟ್ಟಿದ್ದಾನೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅಭಿಷೇಕಙ್ನು ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಅಂದಹಾಗೆ, ಸದಾ ಹಸನ್ಮಖಿಯಾಗಿದ್ದ ಹುಡುಗ ಅಭಿಷೇಕ ಮುಂಡಗೋಡಿನ ಮಹಾರಾಜಾ ಮೊಬೈಲ್ಸ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ. ಕಳೆದ ಎರಡು ಮೂರು ದಿನಗಳಿಂದ ಕೊಂಚ ಜ್ವರದಿಂದ ಬಳಲುತ್ತಿದ್ದ ಅಭಿಷೇಕ ಗೆ ಹುಬ್ಬಳ್ಳಿ ಕೀಮ್ಸ್ ಗೆ ರವಾನಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಎರಡು ದಿನಗಳ ನಂತ್ರ ಇಂದು ರವಿವಾರ...
ಕಾತೂರು ಸಮೀಪ ಇಸ್ಪೀಟು ಅಡ್ಡೆಯ ಮೇಲೆ ಪೊಲೀಸರ ದಾಳಿ, ನಾಲ್ವರ ಬಂಧನ, ಮೂವರು ಎಸ್ಕೇಪ್..!?
ಮುಂಡಗೋಡ ಪಿಎಸ್ ಐ ಪರಶುರಾಮ್ ಮತ್ತವರ ಟೀಂ ಮಿಂಚಿನ ಕಾರ್ಯಾಚರಣೆ ನಡೆಸಿದೆ. ಕಾತೂರು ಸಮೀಪ ಇಸ್ಪೀಟು ಅಡ್ಡೆಯ ಮೇಲೆ ದಾಳಿ ನಡೆಸಿ ಆಟದಲ್ಲಿ “ಬ್ಯುಸಿ” ಆಗಿದ್ದ ನಾಲ್ವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಮತ್ತೆ ಮೂವರು ಪರಾರಿಯಾಗಿದ್ದಾರೆ ಅನ್ನೋ ಮಾಹಿತಿ ಪಬ್ಲಿಕ್ ಫಸ್ಟ್ ಗೆ ತಿಳಿದು ಬಂದಿದೆ. ಅಂದಹಾಗೆ, ತಾಲೂಕಿನ ಕಾತೂರು ಸಮೀಪ ಇಸ್ಪೀಟು ಆಟದಲ್ಲಿ ತೊಡಗಿದ್ದರು. ಈ ವೇಳೆ ದಾಳಿ ನಡೆಸಿರೋ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಇನ್ನುಳಿದಂತೆ ಮೂವರು ಆರೋಪಿಗಳು ಎಸ್ಕೇಪ್ ಆಗಿದ್ದಾರೆ. ಇನ್ನು ಆಟದಲ್ಲಿ...









