ಮುಂಡಗೋಡ: ತಾಲೂಕಿನ ಕೊಪ್ಪ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಗೀತಾ ಪಟಗಾರ ಅವರಿಗೆ ಶಿರಸಿ ಶೈಕ್ಷಣಿಕ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ ಲಭಿಸಿದೆ. ಹೀಗಾಗಿ, ಇಂದು ಕೊಪ್ಪದ ಹಳೆಯ ವಿದ್ಯಾರ್ಥಿಗಳಿಂದ ಹಾಗೂ SDMC ಸದಸ್ಯರುಗಳಿಂದ ಗೌರವ ಸನ್ಮಾನ ಮಾಡಲಾಯಿತು. ಅಂದಹಾಗೆ, 26 ವರ್ಷಗಳಿಂದ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಕೆಂದಲಗೇರಿ ಶಾಲೆಯಲ್ಲಿ 9 ವರ್ಷ ಹಾಗೂ ಕೊಪ್ಪ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ 17 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಶಿರಸಿ...
Top Stories
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
Category: ಮುಂಡಗೋಡ ಸುದ್ದಿ
ಕರ್ನಾಟಕದಲ್ಲಿ “ಹಿಂದಿ ದಿವಸ್” ಆಚರಣೆ ಬೇಡವೇ ಬೇಡ, ಸರ್ಕಾರಕ್ಕೆ ಮುಂಡಗೋಡ ರಾಯಣ್ಣ ಬಳಗದಿಂದ ಹಕ್ಕೊತ್ತಾಯ..!
ಮುಂಡಗೋಡ: ಪಟ್ಟಣದಲ್ಲಿ ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದಿಂದ ಹಿಂದಿ ದಿವಸ್ ಆಚರಣೆಗೆ ವಿರೋಧಿಸಿ ಮನವಿ ಅರ್ಪಿಸಲಾಯಿತು. ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಅರ್ಪಿಸಿರೋ ಅಭಿಮಾನಿ ಬಳಗ ಹಿಂದಿ ದಿವಸ್ ಆಚರಣೆ ಬೇಡ ಅಂತಾ ಆಗ್ರಹಿಸಿದ್ದಾರೆ. ಕನ್ನಡ ಒಕ್ಕೂಟ ವ್ಯವಸ್ಥೆ ಮಾರಕವಾಗಿರುವ ಭಾರತದ ಐಕ್ಯತೆಯನ್ನು ಒಡೆಯುತ್ತಿರುವ ಹಿಂದಿ ದಿವಸ ಆಚರಣೆಯನ್ನು ಸ್ಥಗಿತಗೊಳಿಸಬೇಕು, ಒಕ್ಕೂಟ ಭಾರತ ಸಂವಿಧಾನದಲ್ಲಿ 22 ಭಾಷೆಗಳಿಗೂ ಸರಿ ಸಮಾನತೆಯಿದೆ. ಹೀಗಾಗಿ, ಹಿಂದಿ ಭಾಷೆಗೆ ಅಷ್ಟೆ ಪ್ರಾಮುಖ್ಯತೆ ಕೊಡುವುದು ಸರಿಯಲ್ಲ. ನಮ್ಮ ಕನ್ನಡಿಗರ ತೆರಿಗೆ...
ಪಾಳಾ ಕಲಕೊಪ್ಪದಲ್ಲಿ ನಾಯಿ ದಾಳಿಗೆ ಬಲಿಯಾಗುತ್ತಿದ್ದ ಜಿಂಕೆ ರಕ್ಷಣೆ, ಮಾನವೀಯತೆ ತೋರಿದ ಗ್ರಾಮಸ್ಥರು..!
ಮುಂಡಗೋಡ: ತಾಲೂಕಿನ ಪಾಳಾ ಗ್ರಾಮದ ಕಲಕೊಪ್ಪದ ಪೆಟ್ರೋಲ್ ಬಂಕ್ ಸಮೀಪ ನಾಯಿಗಳ ದಾಳಿಯಿಂದ ಜಿಂಕೆಯನ್ನ ರಕ್ಷಣೆ ಮಾಡಲಾಗಿದೆ. ಈ ಮೂಲಕ ಗ್ರಾಮಸ್ಥರು ಮಾನವೀಯತೆ ತೋರಿದ್ದಾರೆ. ಕಾಡಿನಿಂದ ಆಹಾರ ಅರಸಿ ನಾಡಿಗೆ ಬಂದಿದ್ದ ಜಿಂಕೆಯನ್ನು, ಗ್ರಾಮದ ನಾಯಿಗಳು ಅಟ್ಟಿಸಿಕೊಂಡು ಹೋಗುತಿದ್ದವು, ಅದನ್ನು ಕಂಡ ಗ್ರಾಮಸ್ಥರು ನಾಯಿಗಳಿಂದ ಜಿಂಕೆಯನ್ನು ಬಚಾವ್ ಮಾಡಿದ್ದಾರೆ. ನಂತರ ಅರಣ್ಯ ರಕ್ಷಕ ನಾರಾಯಣ ಒಣಿಕೇರಿ, ಯಲ್ಲಪ್ಪ ಬಳ್ಳಾರಿ ಹಾಗೂ ಸಿಬ್ಬಂದಿಗಳು ಮತ್ತು ಗ್ರಾಮದ ಕುಮಾರ್, ಜಗದೀಶ್, ಅಶೋಕ್ ಮುಂತಾದವರು ಸೇರಿ ಜಿಂಕೆಯನ್ನು ರಕ್ಷಿಸಿ ನಾಯಿಗಳ...
ಮಜ್ಜಿಗೇರಿ ಕ್ರಾಸ್ ಬಳಿ ಅಪಘಾತದಲ್ಲಿ ಗಾಯಗೊಂಡಿದ್ದ ಜೇನುಮುರಿಯ ಬೈಕ್ ಸವಾರ ಸಾವು..!
ಮುಂಡಗೋಡ ತಾಲೂಕಿನ ಬಾಚಣಕಿ ಡ್ಯಾಂ ಬಳಿಯ ಮಜ್ಜಿಗೇರಿ ಕ್ರಾಸ್ ಹತ್ತಿರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಮೃತಪಟ್ಟಿದ್ದಾನೆ. ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಅಂತಾ ತಿಳಿದು ಬಂದಿದೆ. ಕಾರು ಹಾಗೂ ಬೈಕ್ ನಡುವೆ ಮುಖಾ ಮುಕಿ ಡಿಕ್ಕಿಯಾದ ಪರಿಣಾಮ, ಜೇನಮುರಿ ಗ್ರಾಮದ ಬಸವರಾಜ್ ಯಲ್ಲಪ್ಪ ಶ್ಯಾಡಂಬಿ(36) ಎಂಬುವವ ಗಂಭೀರ ಗಾಯಗೊಂಡಿದ್ದ. ಗಾಯಾಳುವನ್ನು 108 ಅಂಬ್ಯಲೆನ್ಸ್ ಮೂಲಕ ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಲಾಗಿತ್ತು. ಪ್ರಥಮ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ, ಹುಬ್ಬಳ್ಳಿಯ ಕಿಮ್ಸ್...
ಬಾಚಣಕಿಯ ಮಜ್ಜಿಗೇರಿ ಕ್ರಾಸ್ ಬಳಿ ಕಾರು ಬೈಕ್ ನಡುವೆ ಅಪಘಾತ, ಬೈಕ್ ಸವಾರ ಗಂಭೀರ..!
ಮುಂಡಗೋಡ ತಾಲೂಕಿನ ಬಾಚಣಕಿ ಡ್ಯಾಂ ಬಳಿಯ ಮಜ್ಜಿಗೇರಿ ಕ್ರಾಸ್ ಹತ್ತಿರ ಅಪಘಾತವಾಗಿದೆ. ಕಾರು ಹಾಗೂ ಬೈಕ್ ನಡುವೆ ಮುಖಾ ಮುಕಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ. ಜೇನಮುರಿ ಗ್ರಾಮದ ಬಸವರಾಜ್ ಯಲ್ಲಪ್ಪ ಶ್ಯಾಡಂಬಿ(36) ಎಂಬುವವನಿಗೆ ಗಂಭೀರ ಗಾಯವಾಗಿದೆ. ಸದ್ಯ ಗಾಯಾಳುವನ್ನು 108 ಅಂಬ್ಯುಲೆನ್ಸ್ ಮೂಲಕ ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಲಾಗಿತ್ತು. ಪ್ರಥಮ ಚಿಕಿತ್ಸೆ ನಂತರ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಇನ್ನು ಗಾಯಾಳುವಿನ ಬಳಿಯಿದ್ದ 1450 ರೂ. ಹಾಗೂ ಮೊಬೈಲ್ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. 108 ಅಂಬ್ಯಲೆನ್ಸ್...
ಹುಲಿಹೊಂಡ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ, ಕೊಲೆ ಮಾಡಿ ಬೀಸಾಕಿದ್ರಾ ದುರುಳರು..?
ಮುಂಡಗೋಡ ತಾಲೂಕಿನ ಹುಲಿಹೊಂಡದ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರೋ ಶವ ಹಲವು ಅನುಮಾನ ಮೂಡಿಸಿದೆ. ಇಂದು ಬೆಳಿಗ್ಗೆ ಪತ್ತೆಯಾಗಿರೋ ಶವ ಆತಂಕಕ್ಕೆ ಕಾರಣವಾಗಿದೆ. ಕೊಂದು ಬೀಸಾಕಿದ್ರಾ..? ಅಸಲು, ಮೇಲ್ನೋಟಕ್ಕೆ ಇದು ಕೊಲೆಯೊ ಅಥವಾ ಬೇರಿನ್ನೇನೋ ಕಾರಣಕ್ಕೆ ನಡೆದಿರೋ ಘಟನೆಯೋ ತನಿಖೆಯ ನಂತರವಷ್ಟೇ ತಿಳಿದು ಬರಬೇಕಿದೆ. ಸಂಪೂರ್ಣ ಕೊಳೆತ ಸ್ಥಿತಿಯಲ್ಲಿರೋ ಶವದ ಮುಖ ವಿರೂಪಗೊಂಡಿದೆ. ಸದ್ಯ ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಕಾತೂರು ಪ್ರೌಢಶಾಲಾ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳ ಮಾರಾಮಾರಿ, ಓರ್ವ ವಿದ್ಯಾರ್ಥಿಗೆ ಗಾಯ, ಲಘು ಲಾಠಿ ಚಾರ್ಜ್..!
ಮುಂಡಗೋಡ; ತಾಲೂಕಿನ ಕಾತೂರಿನ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಮಾರಾಮಾರಿಯಾಗಿದೆ. ಪರಿಣಾಮ ಓರ್ವ ವಿದ್ಯಾರ್ಥಿಯ ತಲೆಗೆ ಗಾಯವಾಗಿದೆ. ಹೀಗಾಗಿ, ಗಲಾಟೆ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ನಡೆಸಿದ್ದಾರೆ. ಘಟನೆ ಏನು..? ಇಂದು ಕಾತೂರು ಹೈಸ್ಕೂಲು ಮೈದಾನದಲ್ಲಿ ಪ್ರೌಢಶಾಲೆಗಳ ಕ್ರೀಡಾಕೂಟ ನಡೆದಿತ್ತು. ಈ ಕ್ರೀಡಾಕೂಟದಲ್ಲಿ ಮಳಗಿ ಪ್ರೌಢಶಾಲೆ ಹಾಗೂ ಕಾತೂರು ಪ್ರೌಡಶಾಲೆಯ ವಿದ್ಯಾರ್ಥಿಗಳ ಮದ್ಯೆ ಖೋಖೋ ಪಂದ್ಯ ಶುರುವಾಗಿತ್ತು. ಈ ವೇಳೆ ಅದ್ಯಾವನೋ ನಿರ್ಣಾಯಕ ಮಾಡಿದ ಯಡವಟ್ಟಿನಿಂದ, ಹುದ್ದರಿ ನಷ್ಟದ ತೀರ್ಪಿನಿಂದ ಒಂದು ಅಂಕ ಮಿಸ್ ಆಗಿದೆ ಅನ್ನೋ...
ಮಳಗಿ ಸಹಕಾರಿ ಬ್ಯಾಂಕಿನಲ್ಲಿ ಥೇಟು ಸಿನಿಮಾ ಸ್ಟೈಲಿನಲ್ಲೇ ದರೋಡೆ, ಸೆಕ್ಯುರಿಟಿ ಗಾರ್ಡ್ ಕಟ್ಟಿ ಹಾಕಿದ್ರು ಖದೀಮರು.!
ಮುಂಡಗೋಡ ತಾಲೂಕಿನ ಮಳಗಿಯಲ್ಲಿ ಥೇಟು ಸಿನಿಮಾ ಸ್ಟೈಲಿನಲ್ಲೇ ದರೋಡೆಯಾಗಿದೆ. ನಿನ್ನೆ ರಾತ್ರಿ 9.30 ರ ಸಮಯದಲ್ಲೇ ಬಂದು, ಸೆಕ್ಯುರಿಟಿ ಗಾರ್ಡ್ ನನ್ನು ಕಟ್ಟಿಹಾಕಿ, ರಾತ್ರಿಯಿಡೀ ಅಲ್ಲೇ ಬೀಡು ಬಿಟ್ಟು, ಯಾರದ್ದೂ ಭಯವಿಲ್ಲದೇ ದರೋಡೆಕೋರರ ಗ್ಯಾಂಗ್ ಸಹಕಾರಿ ಸಂಘದಲ್ಲಿ ದರೋಡೆ ಮಾಡಿಕೊಂಡು ಹೋಗಿದೆ. ಗಾರ್ಡಿಗೆ ಕಟ್ಟಿ ಹಾಕಿ..! ಅಂದಹಾಗೆ, ನಿನ್ನೆ ರಾತ್ರಿ ಎಲ್ಲರೂ ಗಣೇಶ ಚತುರ್ಥಿಯ ಸಂಭ್ರಮದಲ್ಲಿದ್ದರೆ, ದರೋಡೆಕೋರ ಗ್ಯಾಂಗ್ ಮಾತ್ರ ಕಳ್ಳತನದ ಪ್ಲ್ಯಾನ್ ಹಾಕಿದೆ. ಹೀಗಾಗಿ, ಇನ್ನೂ ಯಾರೂ ಮಲಗದ ವೇಳೆಯೇ ಮಳಗಿ ಸೇವಾ ಸಹಕಾರಿ ಸಂಘದ...
ಬಾಚಣಕಿ ಶಾಲೆಯಲ್ಲಿ ವಿದ್ಯುತ್ ಆಘಾತ, ಅದೃಷ್ಟವಶಾತ್ ಆರು ವಿದ್ಯಾರ್ಥಿಗಳು ಬಚಾವ್..!
ಮುಂಡಗೋಡ ತಾಲೂಕಿನ ಬಾಚಣಕಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾರಿ ಅನಾಹುತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಇಲ್ಲಿನ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರ ಬೇಜವಾಬ್ದಾರಿಯಿಂದ ಆರು ವಿದ್ಯಾರ್ಥಿಗಳು ಅಧೃಷ್ಟವಶಾತ್ ಬಚಾವ್ ಆಗಿದ್ದಾರೆ. ವಿದ್ಯುತ್ ಪ್ರವಹಿಸಿ ಆರು ಮಕ್ಕಳಿಗೆ ಆಘಾತವಾಗಿದೆ. ಗ್ರಾಮಸ್ಥರು ಪೋಷಕರ ಸಮಯಪ್ರಜ್ಞೆಯಿಂದ ಆರು ಮಕ್ಕಳು ಬಚಾವ್ ಆಗಿದ್ದಾರೆ. ಏನಿದು ಘಟನೆ..? ಅಂದಹಾಗೆ, ಬಾಚಣಕಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ವಿದ್ಯುತ್ ಮೀಟರ್ ಪಕ್ಕದಿಂದ ಡೈರೆಕ್ಟ್ ಆಗಿ ವಿದ್ಯುತ್ ಸಂಪರ್ಕ ಪಡೆಯಲಾಗಿದೆ. ಅಂದ್ರೆ ಅಲ್ಲಿ ಯಾವುದೇ ರಕ್ಷಣಾತ್ಮಕ ಪರಿಕರಗಳನ್ನು...
ಸಂತ ಸೇವಾಲಾಲರ ಜನ್ಮಸ್ಥಳದಲ್ಲಿ RSS ಶಿಬಿರಕ್ಕೆ ವಿರೋಧ ಸರಿಯಲ್ಲ, ಬಂಜಾರಾ ಸಮುದಾಯಕ್ಕೆ ಮುಖಂಡ ಶೇಖರ್ ಲಮಾಣಿ ಮನವಿ..!
ಮುಂಡಗೋಡ: ಬಂಜಾರಾ ಸಮುದಾಯದ ಪವಿತ್ರ ಕ್ಷೇತ್ರ ಸಂತ ಶ್ರೀ ಸೇವಾಲಾಲರ ಜನ್ಮಸ್ಥಳ ಸೂರಗೊಂಡನಕೊಪ್ಪದ ಬಾಯಾಗಢನಲ್ಲಿ RSS ನವರು ನಡೆಸುತ್ತಿರೋ ಶಿಬಿರಕ್ಕೆ ಬಂಜಾರಾ ಸಮುದಾಯದ ಕೆಲವು ಮುಖಂಡರು ವಿರೋಧ ವ್ಯಕ್ತ ಪಡಿಸಿದ್ದಾರೆ. ಹೀಗಾಗಿ, ಹೀಗೆ RSS ನ ಶಿಬಿರವನ್ನು ವಿರೋಧಿಸುವುದು ಸರಿಯಲ್ಲ, ಶಿಬಿರ ನಡೆಯುವಂತಾಗಲಿ ಅಂತಾ ಮುಂಡಗೋಡಿನ ಬಂಜಾರಾ ಮುಖಂಡ, ಪಟ್ಟಣ ಪಂಚಾಯತಿ ಸದಸ್ಯ ಶೇಖರ್ ಲಮಾಣಿ ಆಗ್ರಹಿಸಿದ್ದಾರೆ. RSS ಬಗ್ಗೆ ಅರಿವಿದೆ..! ನಮಗೆ RSS ಬಗ್ಗೆ ಅರಿವಿದೆ. ದೇಶಭಕ್ತಿಯನ್ನು ಜಾಗ್ರತಗೊಳಿಸಿ, ಯುವಕರನ್ನು ದೇಶಭಕ್ತಿಯೆಡೆಗೆ ಸಂಘಟಿಸುವುದೇ RSS ಆಗಿದೆ....









