Home ಉತ್ತರ ಕನ್ನಡ ಮುಂಡಗೋಡ ಸುದ್ದಿ

Category: ಮುಂಡಗೋಡ ಸುದ್ದಿ

Post
ಹನುಮಾಪುರ ಗ್ರಾಮದಲ್ಲಿ “ದೇವರ” ಜಾಗದಲ್ಲಿ ಗಲಾಟೆ, ಹಲ್ಲೆಗೊಳಗಾದ ಗಣೇಶ ಆಸ್ಪತ್ರೆಗೆ ದಾಖಲು..!

ಹನುಮಾಪುರ ಗ್ರಾಮದಲ್ಲಿ “ದೇವರ” ಜಾಗದಲ್ಲಿ ಗಲಾಟೆ, ಹಲ್ಲೆಗೊಳಗಾದ ಗಣೇಶ ಆಸ್ಪತ್ರೆಗೆ ದಾಖಲು..!

 ಮುಂಡಗೋಡ ತಾಲೂಕಿನ ಹನಮಾಪುರ ಗ್ರಾಮದಲ್ಲಿ ದೇವಸ್ಥಾನ ಶೆಡ್ಡ್ ತೆರವುಗೊಳಿಸುವ ಸಲುವಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಗಣೇಶ ಬಸಲಿಂಗಪ್ಪ ಸುಣಗಾರ ಎಂಬುವ ವ್ಯಕ್ತಿಯ ಮೇಲೆ ಹಲ್ಲೆ‌ ನಡೆದಿದೆ ಅನ್ನೊ ಆರೋಪ ಕೇಳಿ ಬಂದಿದೆ. ಸದ್ಯ ತಾಲೂಕಾಸ್ಪತ್ರೆಗೆ ದಾಖಲಾಗಿ ಹಲ್ಲೆಗೊಳಗಾದವ ಚಿಕಿತ್ಸೆ ಪಡೆಯುತ್ತಿದ್ದಾನೆ. ಬುಧವಾರ ಬೆಳಿಗ್ಗೆ ಹನುಮಾಪುರ ಗ್ರಾಮದ ಜನರೇಲ್ಲ ಸೇರಿ, ಗ್ರಾಮದ ಮಾಸ್ತಿ ಗುಡಿಯ ಹತ್ತಿರ ಇದ್ದ, ಬಸವಣ್ಣನ ಮೂರ್ತಿ ಯನ್ನು ಸ್ಥಳಾಂತರ ಮಾಡಿದ್ದರು. ಹೀಗಾಗಿ, ಇದೇ ವಿಷಯಕ್ಕೆ ಸಂಬಂಧಿಸಿದಂತೆ ಮಾತಿಗೆ...

Post
ಹುನಗುಂದ ಗ್ರಾಪಂ ಉಪ ಚುನಾವಣೆ: “ಕೈ” ಬೆಂಬಲಿತ ಲಕ್ಷ್ಮೀ ಹನ್ಮಂತ ಲಮಾಣಿ ಬಹುತೇಕ ಅವಿರೋಧ ಆಯ್ಕೆ ಸಾಧ್ಯತೆ..!

ಹುನಗುಂದ ಗ್ರಾಪಂ ಉಪ ಚುನಾವಣೆ: “ಕೈ” ಬೆಂಬಲಿತ ಲಕ್ಷ್ಮೀ ಹನ್ಮಂತ ಲಮಾಣಿ ಬಹುತೇಕ ಅವಿರೋಧ ಆಯ್ಕೆ ಸಾಧ್ಯತೆ..!

ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿ ಉಪ ಚುನಾವಣೆ ಘೋಷಣೆ ಆಗ್ತಿದ್ದಂತೆ, ಚುನಾವಣಾ ಪ್ರಕ್ರಿಯೆಗಳು ಜಾರಿಯಾಗಿವೆ. ಅಗಡಿಯ ವಾರ್ಡ್ ನಂಬರ್ 2 ರ ಸದಸ್ಯೆ ಮಹಾಬುಬ್ಬಿ ಮಹ್ಮದ್ ಸಾಬ್ ವಾಲೀಕಾರ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಉಪಚುನಾವಣೆ ಘೋಷಣೆಯಾಗಿದ್ದು, ಇವತ್ತು ಬುಧವಾರ ಕೇವಲ ಒಂದೇ ಒಂದು ನಾಮಪತ್ರ ಸಲ್ಲಿಕೆಯಾಗಿದೆ. ಹೀಗಾಗಿ, ಬಹುತೇಕ ಅವಿರೋಧ ಆಯ್ಕೆಯಾಗುವ ಎಲ್ಲಾ ಸಾಧ್ಯತೆ ನಿಚ್ಚಳವಾಗಿದೆ. ಅಂದಹಾಗೆ, ಸದ್ಯ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಲಕ್ಷ್ಮೀ ಹನಮಂತ ಲಮಾಣಿ ನಾಮಪತ್ರ ಸಲ್ಲಿಸಿದ್ದು, ಇವ್ರೇ ಬಹುತೇಕ ಅವಿರೋಧವಾಗಿ ಆಯ್ಕೆಯಾಗುವ...

Post
CBSE, SSLC ಫಲಿತಾಂಶ ಪ್ರಕಟ:  ಮುಂಡಗೋಡ ಲೊಯೊಲಾ ಕೇಂದ್ರೀಯ ವಿದ್ಯಾಲಯ 100% ಫಲಿತಾಂಶದ ಸಾಧನೆ..!  ಮಾನಸಿ ಸಿದ್ದಿ ಪ್ರಥಮ..!

CBSE, SSLC ಫಲಿತಾಂಶ ಪ್ರಕಟ: ಮುಂಡಗೋಡ ಲೊಯೊಲಾ ಕೇಂದ್ರೀಯ ವಿದ್ಯಾಲಯ 100% ಫಲಿತಾಂಶದ ಸಾಧನೆ..! ಮಾನಸಿ ಸಿದ್ದಿ ಪ್ರಥಮ..!

ಮುಂಡಗೋಡ: CBSE , SSLC, ಫಲಿತಾಂಶ ಪ್ರಕಟವಾಗಿದೆ. ಮುಂಡಗೋಡಿನ ಲೊಯೊಲಾ ಕೇಂದ್ರೀಯ ವಿದ್ಯಾಲಯದ CBSE SSLC ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಶೇಕಡಾ 100 ರಷ್ಟು ಫಲಿತಾಂಶವಾಗಿದೆ. ಹೀಗಾಗಿ, ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ ವರ್ಗ ಸಂತಸ ವ್ಯಕ್ತ‌ಪಡಿಸಿದೆ‌. ಇನ್ನು ಮಾನಸಿ ಸಿದ್ಧಿ (500/452) 90.4 ಶೇಕಡಾ ಅಂಕಗಳೊಂದಿಗೆ ಪ್ರೌಢಶಾಲೆಗೆ ಪ್ರಥಮ ಸ್ಥಾನ ಪಡೆದು ಕೀರ್ತಿ ತಂದಿದ್ದಾಳೆ‌. ಅನ್ವೆಶ್ ನಾಯ್ಕ್ (500/443) 88.6 ಶೇಕಡಾ‌ ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡದಿದ್ದಾನೆ. ರಿತೇಶ್ ಬಾಡ್ಕರ್ (500/442) 88.4 ಶೇಕಡಾ...

Post
ಮುಂಡಗೋಡ ಬಳಿ ಕಲಘಟಗಿ ರಸ್ತೆಯ ಖಬರಸ್ಥಾನ ಬಳಿ ಬೈಕ್ ಗೆ ಗುದ್ದಿದ  ಅಪರಿಚಿತ ಟಾಟಾ ಎಸ್, ಬೈಕ್ ಸವಾರ ಗಂಭೀರ..!

ಮುಂಡಗೋಡ ಬಳಿ ಕಲಘಟಗಿ ರಸ್ತೆಯ ಖಬರಸ್ಥಾನ ಬಳಿ ಬೈಕ್ ಗೆ ಗುದ್ದಿದ ಅಪರಿಚಿತ ಟಾಟಾ ಎಸ್, ಬೈಕ್ ಸವಾರ ಗಂಭೀರ..!

ಮುಂಡಗೋಡ ಹೊರ ವಲಯದ ಕಲಘಟಗಿ ರಸ್ತೆಯ ಖಬರಸ್ಥಾನ ಬಳಿ ಅಪಘಾತವಾಗಿದೆ. ಟಾಟಾ ಎಸ್ ವಾಹನ ಬೈಕ್ ಗೆ ಗುದ್ದಿದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಆದ್ರೆ, ಗಾಯಗೊಂಡ ಬೈಕ್ ಸವಾರ ಯಾರು, ಎಲ್ಲಿಯವನು ಅನ್ನೋ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಈಗಷ್ಟೇ ಕೆಲವೇ ನಿಮಿಷಗಳ ಹಿಂದೆ ನಡೆದಿರೋ ಘಟನೆ ಇದಾಗಿದ್ದು, ಬೈಕ್ ಗೆ ಗುದ್ದಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಬಿದ್ದು ಹೊರಳಾಡುತ್ತಿದ್ದರೂ, ಅಪಘಾತ ಪಡಿಸಿದ ಟಾಟಾ ಎಸ್ ವಾಹನದ ಚಾಲಕ, ಪರಾರಿಯಾಗಿದ್ದಾನೆ. ದಾರಿಹೋಕರು, ಗಾಯಗೊಂಡ...

Post
ಸಿಂಗನಳ್ಳಿಯಲ್ಲಿ ಅಡಿಕೆ ತೋಟ ನಾಶ ಪಡಿಸಿದ ದುರುಳರು, 240 ಅಡಿಕೆ ಗಿಡಗಳನ್ನು ಕಡಿದು ಹಾಕಿದ ದುಷ್ಟರು..!

ಸಿಂಗನಳ್ಳಿಯಲ್ಲಿ ಅಡಿಕೆ ತೋಟ ನಾಶ ಪಡಿಸಿದ ದುರುಳರು, 240 ಅಡಿಕೆ ಗಿಡಗಳನ್ನು ಕಡಿದು ಹಾಕಿದ ದುಷ್ಟರು..!

ಮುಂಡಗೋಡ ತಾಲೂಕಿನ ನಂದೀಪುರ ಗ್ರಾಮದಲ್ಲಿ ದುಷ್ಕರ್ಮಿಗಳು ಹೀನ ಕೃತ್ಯವೆಸಗಿದ್ದಾರೆ. ರೈತರೋರ್ವರ ಅಡಿಕೆ ತೋಟಕ್ಕೆ ನುಗ್ಗಿ ಬರೋಬ್ಬರಿ 240 ಅಡಿಕೆ ಗಿಡಗಳನ್ನು ಕಡಿದು ಹಾಕಿದ್ದಾರೆ. ನಂದಿಪುರ ಗ್ರಾಮದ ರತ್ನಾ ಬಸವರಾಜ ಓಣಿಕೇರಿ ಎಂಬುವವರಿಗೆ ಸೇರಿದ ಮುಂಡಗೋಡ ತಾಲೂಕಿನ ಕಾತೂರ ಪಂಚಾಯತ ವ್ಯಾಪ್ತಿಯ ಸಿಂಗನಳ್ಳಿ ಗ್ರಾಮದ ಸ.ನಂ:35ಅ ರಲ್ಲಿ 3-19-00 ಜಮೀನಿನಲ್ಲಿ, ಅಂದಾಜು 1800 ಅಡಿಕೆ ಸಸಿಗಳನ್ನು ನೆಡಲಾಗಿದೆ. ಅವು ಸುಮಾರು 3 ವರ್ಷ ಗಿಡಗಳಾಗಿ ಬೆಳೆದಿವೆ. ಹೀಗಿರೋವಾಗ, ದಿನಾಂಕ 7-5-2025 ರಂದು ಸದರ ತೋಟದಲ್ಲಿರುವ 240 ಅಡಿಕೆ ಗಿಡಗಳನ್ನು...

Post
ಅತ್ತಿವೇರಿ ಡ್ಯಾಂ ನಲ್ಲಿ ಆಕಸ್ಮಿಕವಾಗಿ ಬಿದ್ದು ಸಾವು ಕಂಡ ಹುನಗುಂದದ ಮಾನಸಿಕ ಅಸ್ವಸ್ಥ..!

ಅತ್ತಿವೇರಿ ಡ್ಯಾಂ ನಲ್ಲಿ ಆಕಸ್ಮಿಕವಾಗಿ ಬಿದ್ದು ಸಾವು ಕಂಡ ಹುನಗುಂದದ ಮಾನಸಿಕ ಅಸ್ವಸ್ಥ..!

ಮುಂಡಗೋಡ ತಾಲೂಕಿನ ಅತ್ತಿವೇರಿ ಜಲಾಶಯದಲ್ಲಿ ಮಾನಸಿಕ ಅಸ್ವಸ್ಥನೊಬ್ಬ ಆಕಸ್ಮಿಕವಾಗಿ ಬಿದ್ದು ಸಾವು ಕಂಡಿರೋ ಘಟನೆ ನಡೆದಿದೆ. ಹುನಗುಂದ ಗ್ರಾಮದ ಅಂದಾನಯ್ಯ ಗದಗಯ್ಯ ಚಿಕ್ಕಮಠ(45) ಎಂಬುವವನೇ ಜಲಾಶಯದಲ್ಲಿ ಮುಳುಗಿ ಸಾವನ್ನಪ್ಪಿರೋ ವ್ಯಕ್ತಿಯಾಗಿದ್ದಾನೆ. ಶನಿವಾರ ಬೆಳಿಗ್ಗೆ ಮನೆಯಿಂದ ಹೋಗಿದ್ದ ಮೃತ ವ್ಯಕ್ತಿ, ಸಂಜೆಯಾದರೂ ಮನೆಗೆ ಬಾರದೇ ಇದ್ದಾಗ ಮನೆಯವರು ಹುಡುಕಾಡಿದ್ದರು. ಆದ್ರೆ, ರವಿವಾರ ಸಂಜೆ ವೇಳೆಗೆ ಅತ್ತಿವೇರಿ ಡ್ಯಾಂ ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಈತ ನೀರು ಕುಡಿಯಲು ಹೋಗಿ ಜಲಾಶಯದಲ್ಲಿ ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿರಬಹುದು ಅಂತಾ ಶಂಕಿಸಲಾಗಿದೆ. ಸ್ಥಳಕ್ಕೆ ಪೊಲೀಸರು...

Post
ಮುಂಡಗೋಡ ಠಾಣೆಗೆ ವಿನೋದ್ ರೆಡ್ಡಿ ನೂತನ ಕ್ರೈಂ PSI, ನಿರೀಕ್ಷೆಗಳು ಒಂದಾ, ಎರಡಾ..?

ಮುಂಡಗೋಡ ಠಾಣೆಗೆ ವಿನೋದ್ ರೆಡ್ಡಿ ನೂತನ ಕ್ರೈಂ PSI, ನಿರೀಕ್ಷೆಗಳು ಒಂದಾ, ಎರಡಾ..?

ಮುಂಡಗೋಡ ಪೊಲೀಸ್ ಠಾಣೆಯ ಕ್ರೈಂ ಪಿಎಸ್ಐ ಆಗಿ ವಿನೋದ್ ರೆಡ್ಡಿ ಚಾರ್ಜ್ ತಕ್ಕೊಂಡು ನಾಲ್ಕೈದು ದಿನ ಆಗಿದೆ. ನಮ್ಮ ಹನ್ಮಂತ್ ಗುಡುಗುಂಟಿಯವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ಬಹುತೇಕ ನಿರೀಕ್ಷೆಯಂತೆಯೇ ರೆಡ್ಡಿ ಸಾಹೇಬ್ರು ಬಂದು ಕೂತಿದ್ದಾರೆ. ನಿಜ ಅಂದ್ರೆ, ಸದ್ಯಕ್ಕಂತೂ, ಪಕ್ಕಾ ಎನರ್ಜೆಟಿಕ್ ಆಗಿರೋ ಹೊಸ ಕ್ರೈಂ ಪಿಎಸ್ಐ, ತಾಲೂಕಿನ ಕ್ರೈಮು ಗಳಿಗೆ ಕಡಿವಾಣ ಹಾಕಲು ಉತ್ಸುಕರಾದಂತೆ ಕಾಣ್ತಿದಾರೆ. ಇವ್ರು ಗಟ್ಟಿ ಹೆಜ್ಜೆ ಇಟ್ಟು ಬಂದ ಕಡೆಯಲ್ಲೇಲ್ಲಾ ಇವ್ರ ಪರವಾಗಿ ಒಂದಿಷ್ಟು ಒಳ್ಳೆಯ ಮಾತುಗಳೇ ಕೇಳಿ ಬರ್ತಿವೆ. ಆದ್ರೆ,...

Post
ಮುಂಡಗೋಡ ತಾಲೂಕಿಗೆ 65.3% ರಷ್ಟು SSLC ಫಲಿತಾಂಶ, ಮಳಗಿ ಪ್ರೌಢಶಾಲೆಯ  ಭಾಗ್ಯಶ್ರೀ ಗೆ ಅತಿ ಹೆಚ್ಚು ಅಂಕ..!

ಮುಂಡಗೋಡ ತಾಲೂಕಿಗೆ 65.3% ರಷ್ಟು SSLC ಫಲಿತಾಂಶ, ಮಳಗಿ ಪ್ರೌಢಶಾಲೆಯ ಭಾಗ್ಯಶ್ರೀ ಗೆ ಅತಿ ಹೆಚ್ಚು ಅಂಕ..!

ರಾಜ್ಯದಲ್ಲಿ SSLC ಫಲಿತಾಂಶ ಹೊರಬಿದ್ದಿದೆ. ಅದ್ರಂತೆ, ಮುಂಡಗೋಡ ತಾಲೂಕಿನಲ್ಲೂ SSLC ಫಲಿತಾಂಶ ಘೋಷಣೆ ಆಗಿದ್ದು, 65.3 ರಷ್ಟು ಶೇಕಡವಾರು ಫಲಿತಾಂಶ ತಾಲೂಕಿನ ಪಾಲಾಗಿದೆ. ಅದ್ರಲ್ಲಿ ಅತಿಹೆಚ್ಚು ಅಂಕ ಪಡೆದ ತಾಲೂಕಿನ ಮೂವರು ವಿದ್ಯಾರ್ಥಿಗಳ ಹೆಸರು ಇಲ್ಲಿದೆ‌. ತಾಲೂಕಿನ ಮಳಗಿ ಕೆಪಿಎಸ್ ಪ್ರೌಢಶಾಲೆಯ ವಿದ್ಯಾರ್ಥಿನಿ ಭಾಗ್ಯಶ್ರೀ ಸುರೇಶ್ ನಾಯ್ಕ್ 625 ಕ್ಕೆ 614 ಅಂಕಗಳನ್ನು ಪಡೆಯುವ ಮೂಲಕ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಇನ್ನು ಮುಂಡಗೋಡಿನ ಮೌಲಾನಾ ಆಜಾದ್ ಪ್ರೌಢಶಾಲೆಯ ವಿದ್ಯಾರ್ಥಿನಿ, ಪರ್ವೀನ್ ಕೌಸರ್ ಅಬ್ದುಲ್ ಕರೀಂ ನರೇಗಲ್,...

Post
ಮುಂಡಗೋಡ ತಾಲೂಕಿನ 79 ಶಾಲೆಗಳ ಸ್ಥಿತಿ ಚಿಂತಾಜನಕ, ಮಕ್ಕಳನ್ನು ಶಾಲೆಗೆ ಕಳಿಸೋಕೆ ಪಾಲಕರಿಗೆ ಭಾರೀ ಆತಂಕ..!

ಮುಂಡಗೋಡ ತಾಲೂಕಿನ 79 ಶಾಲೆಗಳ ಸ್ಥಿತಿ ಚಿಂತಾಜನಕ, ಮಕ್ಕಳನ್ನು ಶಾಲೆಗೆ ಕಳಿಸೋಕೆ ಪಾಲಕರಿಗೆ ಭಾರೀ ಆತಂಕ..!

ಮುಂಡಗೋಡ ತಾಲೂಕಿನಲ್ಲಿ ಅದ್ಯಾಕೋ ಏನೋ ಎಲ್ಲವೂ ಸರಿಯಿಲ್ಲ. ಇಲ್ಲಿ ಅಧಿಕಾರಿಗಳ ಬೇಜವಾಬ್ದಾರಿಯೋ ಅಥವಾ ಜನಪ್ರತಿನಿಧಿಗಳ ನಿರ್ಲಕ್ಷವೋ ಗೊತ್ತಿಲ್ಲ. ಇಲ್ಲಿ ಏನಂದ್ರೆ ಏನೂ ನಡೆಯುತ್ತಿಲ್ಲ ಅನ್ನೋ ಮಾತು ಕೇಳಿ ಬರ್ತಿವೆ. ಬೇರೆ ಏನಾದ್ರೂ ಸಮಸ್ಯೆಗಳು ಒತ್ತಟ್ಟಿಗಿರಲಿ, ಆದ್ರೆ, ವಿದ್ಯಾರ್ಥಿಗಳಿಗೆ ನಿರಾತಂಕವಾಗಿ ಪಾಠ ಕೇಳಲು ತಾಲೂಕಿನಲ್ಲಿ ಬರೋಬ್ಬರಿ 79 ಶಾಲೆಗಳು ಸಾಧ್ಯವಾಗದ ಸ್ಥಿತಿಯಲ್ಲಿದೆ. ಹೌದು, ಮುಂಡಗೋಡ ತಾಲೂಕಿನ ಒಟ್ಟೂ 169 ಶಾಲೆಗಳಲ್ಲಿ 79 ಶಾಲೆಗಳಿಗೆ ಪ್ರಕೃತಿ ವಿಕೋಪದಿಂದ ಹಾನಿಯಾಗಿದೆ. ಅನುದಾನ ಕೊರತೆಯಿಂದಾಗಿ ಶಾಲೆಗಳು ದುರಸ್ಥಿಯಾಗದೆ ಹಾಗೆಯೇ ಉಳಿದುಕೊಂಡಿರುವುದು ಪಾಲಕರಲ್ಲಿ ಆತಂಕ...

Post
ಮೈನಳ್ಳಿಯಲ್ಲಿ ಸಿಡಿಲಾಘಾತ, ಐವರಿಗೆ ಸಿಡಿಲು ಬಡಿದು ಗಾಯ, ಆಸ್ಪತ್ರೆಗೆ ದಾಖಲು..!

ಮೈನಳ್ಳಿಯಲ್ಲಿ ಸಿಡಿಲಾಘಾತ, ಐವರಿಗೆ ಸಿಡಿಲು ಬಡಿದು ಗಾಯ, ಆಸ್ಪತ್ರೆಗೆ ದಾಖಲು..!

ಮುಂಡಗೋಡ: ತಾಲೂಕಿನ ಮೈನಳ್ಳಿಯ ಗ್ರಾಮ ದೇವಿ ಜಾತ್ರೆಗೆಂದು ಸಂಬಂಧಿಕರ‌ ಮನೆಗೆ ಬಂದಿದ್ದ ಐವರಿಗೆ ಸಿಡಿಲು ಬಡಿದು ಗಾಯಗೊಂಡ ಘಟನೆ ನಡೆದಿದೆ. ನಾಗರತ್ನ ಜೋಲೆ, ಲಕ್ಷ್ಮೀ ಕೊಕರೆ,  ಗಂಗಾರಾಮ ಮುಕ್ಕೊ ಕೊಕರೆ, ಶಾಂತಾಬಾಯಿ ಸಳಕೆ ಹಾಗೂ ಭರತ್ ಸಳಕೆ ಎಂಬಾತರೇ ಸಿಡಿಲಿನ ಶಾಖದಿಂದ ಗಾಯಗೊಂಡಿದ್ದಾರೆ. ತಾಲೂಕಿನಾದ್ಯಂತ ಶನಿವಾರ ಮತ್ತು ರವಿವಾರ ರಾತ್ರಿ ಸಿಡಿಲು ಸಹಿತ  ರಭಸದ ಗಾಳಿ ಮಳೆ ಸುರಿದಿತ್ತು. ಬಾಳೆಹಳ್ಳಿ ಹಾಗೂ ಕಳಕೀಕೆರಿ ಗ್ರಾಮದವರು ಮೈನಳ್ಳಿ ಗ್ರಾಮದೇವಿ ಜಾತ್ರೆಗೆ ಬಂದು ದೇವಿ ದರ್ಶನ ಪಡೆದು ನಂತರ ಸಿಡಿಲು...

error: Content is protected !!