Home ಉತ್ತರ ಕನ್ನಡ

Category: ಉತ್ತರ ಕನ್ನಡ

Post
ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಚಿತ್ರಕಲಾ ಸ್ಪರ್ಧೆ..!

ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಚಿತ್ರಕಲಾ ಸ್ಪರ್ಧೆ..!

Drawing competition ಕಾರವಾರ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಛೇರಿ ಕಾರವಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರ ಕಾರವಾರ ಇವರ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಉತ್ತರ ಕನ್ನಡ ಜಿಲ್ಲೆಯ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ವರ್ಧೆಯನ್ನು ಆಯೋಜಿಸಲಾಗಿದೆ. ಜೂ.4 ರಂದು ಬೆಳಗ್ಗೆ 11 ಗಂಟೆಗೆ ಹಾಗೂ ಜೂ.5 ರಂದು ಬೆಳಗ್ಗೆ 10 ಗಂಟೆಗೆ ವನಮಹೋತ್ಸವ, ಉಪನ್ಯಾಸ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಕಾರವಾರದ ಹಿಂದೂ ಪ್ರೌಢ ಶಾಲೆಯಲ್ಲಿ...

Post
ವಿದ್ಯಾರ್ಥಿಗಳಿಗೆ ರಿಯಾಯಿತಿ ಬಸ್ ಪಾಸ್ ವಿತರಣೆ ಅರ್ಜಿ ಆಹ್ವಾನ..!

ವಿದ್ಯಾರ್ಥಿಗಳಿಗೆ ರಿಯಾಯಿತಿ ಬಸ್ ಪಾಸ್ ವಿತರಣೆ ಅರ್ಜಿ ಆಹ್ವಾನ..!

Student Bus Pass ಕಾರವಾರ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಉತ್ತರ ಕನ್ನಡ ವಿಭಾಗದಿಂದ 2025-26 ನೇ ಸಾಲಿನ ವಿದ್ಯಾರ್ಥಿ ಉಚಿತ/ರಿಯಾಯಿತಿ ಬಸ್ ಪಾಸ್ ವಿತರಣೆ ಪ್ರಾರಂಭವಾಗಿದ್ದು, ವಿದ್ಯಾರ್ಥಿ ಬಸ್ ಪಾಸ್ ವಿತರಣೆಯನ್ನು ಸಂರ್ಪೂಣವಾಗಿ ಗಣಕೀತೃತಗೊಳಿಸಿರುವುದರಿಂದ ವಿದ್ಯಾರ್ಥಿಗಳು ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಆನ್‌ಲೆನ್ ಕೆ-1, ಜಿ-1 ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ರಾಜ್ಯ ಸರ್ಕಾರದ ಶಿಕ್ಷಣ ಇಲಾಖೆಯ ಒದಗಿಸಿರುವ SATS/PUE/UUCMS ಸಂಖ್ಯೆಯನ್ನು ಹೊಂದಿರುವ ವಿದ್ಯಾರ್ಥಿಗಳು ಸದರಿ ಸಂಖ್ಯೆಯನ್ನು ನಮೂದಿಸಿ ಪ್ರಯಾಣ ಮಾರ್ಗ ಮತ್ತು ಕೆ-1...

Post
ಭಾರತದಲ್ಲಿ 3,000 ದಾಟಿದ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ; ಒಂದೇ ದಿನದಲ್ಲಿ 685 ಹೊಸ ಸೋಂಕುಗಳು  ದಾಖಲು..!

ಭಾರತದಲ್ಲಿ 3,000 ದಾಟಿದ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ; ಒಂದೇ ದಿನದಲ್ಲಿ 685 ಹೊಸ ಸೋಂಕುಗಳು ದಾಖಲು..!

Covid News: ನವದೆಹಲಿ: ಭಾರತದಲ್ಲಿ ಸಕ್ರಿಯ ಕೋವಿಡ್ -19 ಪ್ರಕರಣಗಳ ಸಂಖ್ಯೆ 3,000 ದಾಟಿದ್ದು, ಈಗ ಒಟ್ಟು 3,395 ಪ್ರಕರಣಗಳಿಗೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ, 685 ಹೊಸ ಪ್ರಕರಣಗಳು ಹಾಗೂ ನಾಲ್ಕು ಸಾವುಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ. ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ದೆಹಲಿ, ಕೇರಳ, ಕರ್ನಾಟಕ ಮತ್ತು ಉತ್ತರ ಪ್ರದೇಶದಲ್ಲಿ ತಲಾ ಒಂದು...

Post
ಮುಂಡಗೋಡ ಸೇರಿ, ಉತ್ತರ ಕನ್ನಡ ಜಿಲ್ಲೆಯಲ್ಲಿ, ಪ್ರಥಮ PUC ದಾಖಲಾತಿ: ಮತ್ತೆ ಅರ್ಜಿ ಆಹ್ವಾನ..!

ಮುಂಡಗೋಡ ಸೇರಿ, ಉತ್ತರ ಕನ್ನಡ ಜಿಲ್ಲೆಯಲ್ಲಿ, ಪ್ರಥಮ PUC ದಾಖಲಾತಿ: ಮತ್ತೆ ಅರ್ಜಿ ಆಹ್ವಾನ..!

PUC admission: ಕಾರವಾರ: ಕರ್ನಾಟಕ ಸರ್ಕಾರದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದ ಉತ್ತರ ಕನ್ನಡ ಜಿಲ್ಲೆಯ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜುಗಳ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ PCMB & PCMC ಸಂಯೋಜನೆಗಳಿಗೆ 2025-26ನೇ ಸಾಲಿಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿತ್ತು. ಸ್ವೀಕೃತ ಎಲ್ಲಾ ಅರ್ಜಿಗಳನ್ನು ಕ್ರೂಢೀಕರಿಸಿ, ಪ್ರಥಮ ಆಯ್ಕೆ ಪಟ್ಟಿಯನ್ನು ದಿನಾಂಕ:29/05/2025 ರಂದು ಬಿಡುಗಡೆ ಮಾಡಲಾಗಿದಾಗ್ಯೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಜಿಗಳ ಕೊರತೆ ಇರುವ ಕಾರಣ ಆ ಸ್ಥಾನಗಳು ಭರ್ತಿ...

Post
ದೇಶದಲ್ಲಿ 2,700 ದಾಟಿದ ಕೋವಿಡ್ ಸಕ್ರಿಯ ಪ್ರಕರಣಗಳು; ಪರೀಕ್ಷೆ ಹೆಚ್ಚಳಕ್ಕೆ ಸೂಚನೆ..!

ದೇಶದಲ್ಲಿ 2,700 ದಾಟಿದ ಕೋವಿಡ್ ಸಕ್ರಿಯ ಪ್ರಕರಣಗಳು; ಪರೀಕ್ಷೆ ಹೆಚ್ಚಳಕ್ಕೆ ಸೂಚನೆ..!

Covid News: ನವದೆಹಲಿ : ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಸಕ್ರಿಯ ಕೋವಿಡ್‌ ಪ್ರಕರಣಗಳ ಸಂಖ್ಯೆ 2,710ಕ್ಕೆ ಏರಿದೆ. ಕೇರಳದಲ್ಲಿ ಹೆಚ್ಚಿನ ಸೋಂಕು ಪ್ರಕರಣಗಳು ಕಂಡುಬಂದಿವೆ. ನಂತರದ ಸ್ಥಾನದಲ್ಲಿ ಮಹಾರಾಷ್ಟ್ರದವಿದೆ. ಒಂದು ತಿಂಗಳು ನಂತರ ಭಾರತದಲ್ಲಿ ಕೊರೊನಾ ವೈರಸ್‌‍ ಪ್ರಕರಣಗಳು ಹೆಚ್ಚುತ್ತಿವೆ, ಮೇ 25 ಕ್ಕೆ ಕೊನೆಗೊಂಡ ವಾರದಲ್ಲಿ ಸೋಂಕುಗಳು ಐದು ಪಟ್ಟು ಏರಿಕೆಯಾಗಿವೆ. ಮೇ 26 ರಂದು 1,010 ಪ್ರಕರಣಗಳಿದ್ದದ್ದು ಮೇ 30 ರಂದು...

Post
ಉತ್ತರ ಕನ್ನಡ:ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..!

ಉತ್ತರ ಕನ್ನಡ:ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..!

Job News:ಕಾರವಾರ: ರಾಷ್ಟೀಯ ಆರೋಗ್ಯ ಅಭಿಯಾನದ PM-ABHIM ಯೋಜನೆಯಡಿ, ನಮ್ಮ ಕ್ಲಿನಿಕ್ ಕೇಂದ್ರ ಕಾರವಾರ, ಅಂಕೋಲಾ, ಭಟ್ಕಳ, ಹಳಿಯಾಳ, ಮಂಕಿ ಮತ್ತು ಮುಂಡಗೋಡನಲ್ಲಿ ಎಂ.ಬಿ.ಬಿ.ಎಸ್ ವೈದ್ಯಾಧಿಕಾರಿಗಳ ಹುದ್ದೆಗಳು ಖಾಲಿ ಇದ್ದು, ಮಾಸಿಕ ರೂ. 75,000/- ವೇತನ ಅನುಮೋದನೆಯಾಗಿದೆ. ಆಸಕ್ತ ಎಂ.ಬಿ.ಬಿ.ಎಸ್. ವಿದ್ಯಾರ್ಹತೆ ಹೊಂದಿ ಕರ್ನಾಟಕ ಮೆಡಿಕಲ್ ಕೌನ್ಸಿಲ್‌ನಲ್ಲಿ ನೊಂದಣಿ ಹೊಂದಿದ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಪ್ರತಿ ದಿನ ಕಛೇರಿ ವೇಳೆಯಲ್ಲಿ ರಜಾ ದಿನಗಳನ್ನು ಹೊರತುಪಡಿಸಿ ಜಿಲ್ಲಾ ಆರೋಗ್ಯ ಮತ್ತು ಕು.ಕ. ಇಲಾಖೆಯ ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿಗಳ ಕಛೇರಿಯಲ್ಲಿ...

Post
ಉತ್ತರ ಕನ್ನಡ :ತಜ್ಞ ವೈದ್ಯರ ಹುದ್ದೆಗೆ ಅರ್ಜಿ ಆಹ್ವಾನ..!

ಉತ್ತರ ಕನ್ನಡ :ತಜ್ಞ ವೈದ್ಯರ ಹುದ್ದೆಗೆ ಅರ್ಜಿ ಆಹ್ವಾನ..!

Job News:ಕಾರವಾರ: ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ ಹಾಗೂ PM-ABHIM ಕಾರ್ಯಕ್ರಮದಡಿ ಆಯುಷ್ಮತಿ ಕ್ಲಿನಿಕ್, ನಮ್ಮ ಕ್ಲನಿಕ್ ಕುಮಟಾದಲ್ಲಿ ಖಾಲಿ ಇರುವ ಸ್ತ್ರಿ ರೋಗ ತಜ್ಞರು, ಮೂಳೆ ಮತ್ತು ಕೀಲು ತಜ್ಞರು, ಶಸ್ತ್ರಚಿಕಿತ್ಸಾ ತಜ್ಞರು, ಮಕ್ಕಳ ತಜ್ಞರು, ಚರ್ಮ ರೋಗ ತಜ್ಞರು, ಕಿವಿ ,ಮೂಗು ಮತ್ತು ಗಂಟಲು ತಜ್ಞರ ಹುದ್ದೆಗಳಿಗೆ ಪ್ರಕರಣ/ಗಂಟೆ ಆಧಾರದಲ್ಲಿ ತಾತ್ಕಾಲಿಕವಾಗಿ ತಜ್ಞ ವೈದ್ಯರ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾಹರ್ತೆ: ಎಂ.ಬಿ.ಬಿ.ಎಸ್ ಉತ್ತೀರ್ಣರಾಗಿರಬೇಕು, ಸ್ನಾತಕೋತ್ತರ ಪದವಿ ಹೊಂದಿರಬೇಕು, ಕಡ್ಡಾಯವಾಗಿ ಇಂಟರ್ನ್ಶಿಫ್ ಪೂರೈಸಿರಬೇಕು ಹಾಗೂ...

Post
ಲ್ಯಾಟರಲ್ ಎಂಟ್ರಿ ಮುಖಾಂತರ ನೇರವಾಗಿ 2 ನೇ ವರ್ಷ ಮತ್ತು 3 ನೇ ಸೆಮಿಸ್ಟರ್ ಡಿಪ್ಲೋಮಾ ಕೋರ್ಸಗೆ ನೇರ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ..!

ಲ್ಯಾಟರಲ್ ಎಂಟ್ರಿ ಮುಖಾಂತರ ನೇರವಾಗಿ 2 ನೇ ವರ್ಷ ಮತ್ತು 3 ನೇ ಸೆಮಿಸ್ಟರ್ ಡಿಪ್ಲೋಮಾ ಕೋರ್ಸಗೆ ನೇರ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ..!

Education news: ಕಾರವಾರ: 2025-26 ನೇ ಸಾಲಿನಲ್ಲಿ 2 ವರ್ಷಗಳ ಐ.ಟಿ.ಐ/ ದ್ವಿತೀಯ ಪಿಯುಸಿ (ವಿಜ್ಞಾನ) ದ್ವಿತೀಯ ಪಿ.ಯು.ಸಿ (ತಾಂತ್ರಿಕ ವಿಷಯಗಳಲ್ಲಿ) ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಗೆ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾತಂರ 2 ನೇ ವರ್ಷ/ 3ನೇ ಸೆಮಿಸ್ಟರ್ ಡಿಪ್ಲೋಮಾ ಕೋರ್ಸುಗಳಿಗೆ ಆಫ್ ಲೈನ್ ಮೂಲಕ ಡಿಪ್ಲೋಮಾ ಪ್ರವೇಶಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯು ಅರ್ಜಿಯನ್ನು ಸರ್ಕಾರಿ ಪಾಲಿಟೆಕ್ನಿಕ್, ಕಾರವಾರ ಸಂಸ್ಥೆಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಸಂಸ್ಥೆಗೆ ಜೂ.14 ರೊಳಗಾಗಿ ಸಂಬಂಧಿಸಿದ ಎಲ್ಲಾ ಪ್ರಮಾಣ...

Post
ಪರಿಸರ ಜಾಗೃತಿ ಕುರಿತು ಕಾರ್ಯಾಗಾರ..!

ಪರಿಸರ ಜಾಗೃತಿ ಕುರಿತು ಕಾರ್ಯಾಗಾರ..!

Environment News:ಕಾರವಾರ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪ್ರಾದೇಶಿಕ ಕಛೇರಿ ಹಾಗೂ ನಗರಸಭೆ, ಕಾರವಾರ ಇವರ ಸಹಯೋಗದೊಂದಿಗೆ ನಗರಸಭೆ ಸಭಾಭವನದಲ್ಲಿ ವಿಶ್ವ ಪರಿಸರ ದಿನಾಚರಣೆ-2025 ರನ್ವಯ ಘೋಷವಾಕ್ಯ “ಜಾಗತಿಕವಾಗಿ ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವುದು” ವಿಷಯದ ಕುರಿತಾಗಿ ಪೌರಕಾರ್ಮಿಕರಿಗೆ ಕಾರ್ಯಾಗಾರವನ್ನು ಶನಿವಾರ ಹಮ್ಮಿಕೊಳ್ಳಲಾಯಿತು. ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಬಿ.ಕೆ. ಸಂತೋಷ, ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ಬಳಕೆಯಿಂದ ಪರಿಸರದ ಮೇಲೆ ಆಗುವ ದುಷ್ಪರಿಣಾಮಗಳು ಹಾಗೂ ಪ್ಲಾಸ್ಟಿಕ್ ತ್ಯಾಜ್ಯಗಳ ನಿರ್ವಹಣೆ ವಿಲೇವಾರಿ ಬಗ್ಗೆ...

Post
ಇದು ಸನ್ಮಾನ್ಯ “PP ರಮೇಶಣ್ಣ”ನ ರಂಬಾ(ಪಾ) ರಾಡಿ..! ಆ ಪಪಂ ದಿನಗೂಲಿ ನೌಕರ ಇಷ್ಟೆಲ್ಲಾ ಮಾಡಿದ್ನಾ..?

ಇದು ಸನ್ಮಾನ್ಯ “PP ರಮೇಶಣ್ಣ”ನ ರಂಬಾ(ಪಾ) ರಾಡಿ..! ಆ ಪಪಂ ದಿನಗೂಲಿ ನೌಕರ ಇಷ್ಟೆಲ್ಲಾ ಮಾಡಿದ್ನಾ..?

ಇದು ಸನ್ಮಾನ್ಯ “PP ರಮೇಶಣ್ಣ”ನ ರಂಬಾ(ಪಾ) ರಾಡಿ..! ಆ ಪಪಂ ದಿನಗೂಲಿ ನೌಕರ ಇಷ್ಟೆಲ್ಲಾ ಮಾಡಿದ್ನಾ..? ಅಷ್ಟಕ್ಕೂ ಅಧ್ಯಕ್ಷೆ ಜಯಸುಧಾ ಮೇಡಮ್ಮು ಮಾಡಿರೋ ಆರೋಪಗಳೇಲ್ಲ ನಿಜಾನಾ..? ಹಾಗಿದ್ರೆ ಕ್ರಮ‌ ಯಾವಾಗ..?   ಮುಂಡಗೋಡ: ಪಟ್ಟಣ ಪಂಚಾಯಿತಿಯಲ್ಲಿ ದಿನಗೂಲಿ‌ ನೌಕರನೊಬ್ಬ ತನ್ನ ಹಾಗೂ ತಮ್ಮ ಕುಟುಂಬದವರ‌ ಹೆಸರಿನಲ್ಲಿ ಭಾರೀ ಅಕ್ರಮ ಎಸಗಿರೋ ಆರೋಪ ಕೇಳಿ ಬಂದಿದೆ. ಸಾರ್ವಜನಿಕರು ನೀಡಿದ್ದ ದೂರಿನ ಆಧಾರದಲ್ಲಿ ಖುದ್ದು ಪಟ್ಟಣ ಪಂಚಾಯತಿ ಅಧ್ಯಕ್ಷರೇ ಪ್ರಾಥಮಿಕ ತನಿಖೆ‌ ನಡೆಸಿ ದಿನಗೂಲಿ ನೌಕರನ ಬಂಡವಾಳ ಬಯಲು ಮಾಡಿದ್ದಾರೆ....

error: Content is protected !!