Uttar Kannada News Today: ಪಬ್ಲಿಕ್ ಫಸ್ಟ್ ನ್ಯೂಸ್: ಉತ್ತರ ಕನ್ನಡದ ಇಂದಿನ ಸಂಕ್ಷಿಪ್ತ ಸುದ್ದಿಗಳು ಮೇ.27 ರಂದು “ನಿಧಿ ಆಪ್ಕೆ ನಿಕಟ್” ಕಾರ್ಯಕ್ರಮ ಕಾರವಾರ: ಕ್ಷೇತ್ರೀಯ ಭವಿಷ್ಯನಿಧಿ ಕಾರ್ಯಾಲಯ ಹುಬ್ಬಳ್ಳಿ ವತಿಯಿಂದ ಮೇ.27 ರಂದು ಬೆಳಗ್ಗೆ 9.30 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಶಿರಸಿಯ ತೋಟಗಾರ್ಸ್ ಎಸ್.ಎಸ್.ಎಚ್ ಕಡ್ವೆ ಇನ್ಸಿಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ನಲ್ಲಿ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಪಿಂಚಣಿದಾರರು, ಚಂದಾದಾರರು, ಉದ್ಯೋಗದಾತರು ಹಾಗೂ ಕಾರ್ಮಿಕ ಸಂಘಟನೆಯವರು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಪ್ರಾದೇಶಿಕ...
Top Stories
ಹೆಂಡತಿಯ ಅಪ್ಪ, ತಮ್ಮನ ಕಾಟ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮುಂಡಗೋಡ ಕಾಳಗನಕೊಪ್ಪದ ವ್ಯಕ್ತಿ..!
ಲೊಯೋಲಾ ಪ್ರೌಢಶಾಲೆಯ ಶಿಕ್ಷಕ ವಿನಾಯಕ್ ಶೇಟ್ ನಾಪತ್ತೆ, ಹುಡುಕಿ ಕೊಡುವಂತೆ ಪತ್ನಿಯಿಂದ ಮುಂಡಗೋಡ ಠಾಣೆಯಲ್ಲಿ ದೂರು..!
ಕಾರವಾರ ಶಾಸಕ ಸತೀಶ್ ಶೈಲ್ ಮನೆ ಮೇಲೆ ಇಡಿ ದಾಳಿ, ದಾಖಲೆ ಪರಿಶೀಲನೆ..!
ಮುಂಡಗೋಡ ಪೊಲೀಸರ ಭರ್ಜರಿ ದಾಳಿ, ಪಾಳಾ ಕ್ರಾಸ್ ಬಳಿ ಗಾಂಜಾ ಸಾಗಿಸ್ತಿದ್ದ ಹಾನಗಲ್ಲಿನ ಇಬ್ಬರ ಬಂಧನ..!
ಜನ-ಧನ್ ಅಕೌಂಟ್ಗೆ ಮರು ಕೆವೈಸಿ : ಸೆ.30ಕ್ಕೆ ಡೆಡ್ಲೈನ್ ಫಿಕ್ಸ್ ಮಾಡಿದೆ RBI, ಅಪ್ಡೇಟ್ ಮಾಡುವುದು ಹೇಗೆ..?
ಮುಂಡಗೋಡ ಪೊಲೀಸರ ಮಿಂಚಿನ ದಾಳಿ, ಬಂಕಾಪುರ್ ರಸ್ತೆ ಹೆಬ್ಬಾರ ನಗರ ಕ್ರಾಸ್ ಬಳಿ ಗಾಂಜಾ “ದಂಧೆ” ಗಿಳಿದಿದ್ದ ಓರ್ವ ಅಂದರ್..!
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ..!
ತುಮಕೂರಲ್ಲಿ 20 ನವಿಲುಗಳ ಧಾರುಣ ಸಾವು..!
ಮೈಸೂರು ದಸರಾ ಜಂಬೂ ಸವಾರಿ: ಗಜಪಡೆಯ 14 ಆನೆಗಳ ಸಂಪೂರ್ಣ ಮಾಹಿತಿ ಹೀಗಿದೆ..!
ಆ.8 ರಿಂದ 14ರ ವರೆಗೆ ಶ್ರೀ ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಸಪ್ತರಥೋತ್ಸವ..!
ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ತಲೆಗೆ ರಾಡ್ನಿಂದ ಹೊಡೆದು ಮಹಿಳೆಯ ಕೊಲೆ..!
ಆರ್ಬಿಐ ರೆಪೋ ದರ ಶೇ.5.5ರಲ್ಲಿ ಸ್ಥಿರ; ನಿಮ್ಮ ಲೋನ್ EMI ಹೊರೆ ಇಳಿಸಲು ಈ ವಿಧಾನ ಅನುಸರಿಸಿ..!
ಚಿನ್ನದ ಬೆಲೆ ಸತತ ಏರಿಕೆ: ಬುಧವಾರ ಬೆಂಗಳೂರಿನಲ್ಲಿ 10 ಗ್ರಾಂ ಬಂಗಾರದ ಬೆಲೆ ಎಷ್ಟಿದೆ?
ಕೊಪ್ಪ ಬಳಿ ಬೈಕ್ ಗಳ ನಡುವೆ ಮುಖಾಮುಕಿ ಡಿಕ್ಕಿ,ಇಂದೂರಿನ ದಂಪತಿ ಸೇರಿ ಮೂವರಿಗೆ ಗಾಯ..!
ಜಿ.ಪಂ ಸಿಇಒ ದಿಲೀಷ್ ರಿಂದ ಮುಂಡಗೋಡ ಹಾಗೂ ಶಿರಸಿ ತಾಲೂಕಿನ ಜೆಜೆಎಮ್ ಕಾಮಗಾರಿ ಪರಿಶೀಲನೆ..!
ಬೈಕ್ ಅಪಘಾತ, ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾ*ವು..!
ಕಾತೂರು| ಓರಲಗಿ ಗದ್ದೆಯ ಪೈಪಿನಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರಹಾವಿನ ರಕ್ಷಣೆ..!
ಸತತ 7 ದಿನ 170 ಗಂಟೆಗಳ ಕಾಲ ಭರತನಾಟ್ಯ ಮಾಡಿ ವಿಶ್ವದಾಖಲೆ ಬರೆದ ರೆಮೋನಾ ಪಿರೇರಾ..!
ಧರ್ಮಸ್ಥಳ ಶವ ಪ್ರಕರಣ; SIT ತನಿಖೆ ಉದ್ದೇಶ ಸತ್ಯ ಹೊರ ಬರಲಿ ಎಂಬುದಷ್ಟೆ, ಕಾರವಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ..!
Category: ಉತ್ತರ ಕನ್ನಡ
ಮುಂಡಗೋಡ ಸೇರಿ, ಉತ್ತರ ಕನ್ನಡ ಜಿಲ್ಲೆಯಲ್ಲಿ, ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ..!
Hostel application: ಮುಂಡಗೋಡ ಸೇರಿ ಉತ್ತರ ಕನ್ನಡ ಜಿಲ್ಲೆಯಲ್ಲಿ, ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ..!
ಶಿರೂರು ಗುಡ್ಡ ಕುಸಿತ ಪ್ರದೇಶದಲ್ಲಿ ವಾಹನ ನಿಲ್ಲಿಸುವಂತಿಲ್ಲ, ನದಿಗೆ ಇಳಿಯುವಂತಿಲ್ಲ ಪ್ರತಿಬಂಧಕಾಜ್ಞೆ ಹೊರಡಿಸಿದ ಡಿಸಿ..!
DC Order News: ಕಾರವಾರ: 2024 ನೇ ಸಾಲಿನಲ್ಲಿ ದಿನಾಂಕ 19-07-2024 ರಂದು ಅಂಕೋಲಾ ತಾಲೂಕಿನ ಬಳಲೆ ಹೋಬಳಿ ಶಿರೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ-66 ಶಿರೂರು ಗ್ರಾಮ ವ್ಯಾಪ್ತಿಯ 147+300 ರಿಂದ ಕೋಡ್ಸಣಿ ಗ್ರಾಮದ ವ್ಯಾಪ್ತಿಯ 148+800 ಚೈನೆಜ್ ನಡುವೆ ಭಾರಿ ಗುಡ್ಡ ಕುಸಿತ ಉಂಟಾಗಿ 10 ಜನ ಮೃತಪಟ್ಟಿದ್ದು ಇಬ್ಬರು ಕಾಣೆಯಾಗಿದ್ದು, ಈ ಸ್ಥಳವು ಭೂಕುಸಿತ ಸೂಕ್ಷ್ಮ ಪ್ರದೇಶವಾಗಿರುತ್ತದೆ. ಪ್ರಸ್ತುತ ವರ್ಷದ ಮಳೆಗಾಲವು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ತಹಶೀಲ್ದಾರ ಅಂಕೋಲಾ ರವರು ಸ್ಥಳ ಪರಿಶೀಲನೆ ಕೈಗೊಂಡ ಅವಧಿಯಲ್ಲಿ...
ಮಳೆಗಾಲದಲ್ಲಿ ಜೀವಹಾನಿಯಾಗದಂತೆ ಗರಿಷ್ಠ ಮುನ್ನೆಚ್ಚರಿಕೆ ವಹಿಸಿ- ಅಧಿಕಾರಿಗಳಿಗೆ ಸಚಿವ ಮಂಕಾಳ ವೈದ್ಯ
Rain Effect Minister Meeting: ಕಾರವಾರ: ಪ್ರಸಕ್ತ ಸಾಲಿನ ಮುಂಗಾರು ಅವಧಿಯಲ್ಲಿ ಜಿಲ್ಲೆಯಲ್ಲಿ ಯಾವುದೇ ಮಾನವ ಜೀವ ಹಾನಿ ಆಗದಂತೆ ಅಗತ್ಯವಿರುವ ಎಲ್ಲಾ ಗರಿಷ್ಠ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು, ಜಿಲ್ಲೆಯಲ್ಲಿ ಯಾವುದೇ ರೀತಿಯ ವಿಪತ್ತುಗಳನ್ನು ಸಮರ್ಥವಾಗಿ ಎದುರಿಸುವ ಮೂಲಕ ಜಿಲ್ಲೆಯ ಸಾರ್ವಜನಿಕರ ರಕ್ಷಣೆಗೆ ಆದ್ಯತೆ ನೀಡುವಂತೆ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಸೂಚನೆ ನೀಡಿದರು. ಅವರು ಗುರುವಾರ, ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಪೂರ್ವ...
ಮುಂಡಗೋಡ ತಾಲೂಕಿನಲ್ಲಿ ಮಳೆಯ ಅರ್ಭಟ, ಇದು, ತಹಶೀಲ್ದಾರ ಕಚೇರಿಯಿಂದ ಸಾರ್ವಜನಿಕರಿಗೆ ಎಚ್ಚರಿಕೆಯ ಪ್ರಕಟಣೆ..!
Mundgod Rain Warning Issued: ಮುಂಡಗೋಡ ತಾಲೂಕಿನಲ್ಲಿ ಅಧಿಕ ಮಳೆ ಆಗುತ್ತಿದೆ. ಹಳ್ಳ-ಕೊಳ್ಳಗಳು, ಕೆರೆಗಳು, ಜಲಾಶಯಗಳಲ್ಲಿ ನೀರು ತುಂಬಿಕೊಳ್ಳುತ್ತಿದೆ, ಸಾರ್ವಜನಿಕರು ನೀರಿನ ಮೂಲಗಳ ಸಮೀಪ ಹೋಗಬಾರದು. ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡು ಅನಾಹುತ ಆಗುವ ಸಾಧ್ಯತೆಯಿದ್ದು, ಈ ಬಗ್ಗೆ ಎಚ್ಚರ ವಹಿಸಬೇಕು ಅಂತಾ ಮುಂಡಗೋಡ ತಹಶೀಲ್ದಾರ್ ಕಾರ್ಯಾಲಯದಿಂದ ಪ್ರಕಟಣೆ ಮೂಲಕ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಇನ್ನು, ಮಳೆಗೆ ಸಂಬಂಧಿತ ಯಾವುದೇ ಸಮಸ್ಯೆ, ಅವಘಡಗಳ ಪರಿಹಾರಕ್ಕೆ ಮುಂಡಗೋಡ ತಹಶೀಲ್ದಾರ್ ಕಾರ್ಯಾಲಯದಲ್ಲಿ 24×7 ಕಾರ್ಯನಿರ್ವಹಿಸುವ ಕಂಟ್ರೋಲ್ ರೂಮ್ ತೆರೆಯಲಾಗಿದ್ದು, ಅದರ...
ಜಿಲ್ಲೆಯಲ್ಲಿ ಕುಡಿಯುವ ನೀರು ಕಾಮಗಾರಿಗಳನ್ನು ಶೀಘ್ರ ಮುಕ್ತಾಯಗೊಳಿಸಿ : ZP Ceo ಈಶ್ವರ ಕಾಂದೂ
ZP CEO Meeting News: ಕಾರವಾರ: ಜಿಲ್ಲೆಯಲ್ಲಿ ಮಾನ್ಸೂನ್ ಮಳೆಗಾಲವು ಈ ವರ್ಷ ಬೇಗ ಶುರುವಾಗಿದ್ದು. ಈಗಾಗಲೇ ಪ್ರಗತಿಯಲ್ಲಿರುವ ಕುಡಿಯುವ ನೀರಿನ ಕಾಮಗಾರಿಗಳನ್ನು ಆದಷ್ಟು ಶೀಘ್ರದಲ್ಲಿ ಪೂರ್ಣಗೊಳ್ಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಈಶ್ವರ ಕಾಂದೂ ಸೂಚಿಸಿದರು. ಅವರು ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ಗಳಿಗೂ ನೀರಿನ ಹಂಚಿಕೆ ಸರಿಯಾಗಿ ಮಾಡಬೇಕು, ಪೈಪ್ಲೈನ್ಗಳ ಕೆಲಸಗಳು ಸಮರ್ಪಕವಾಗಿದ್ದು, ಸಾರ್ವಜನಿಕರಿಗೆ...
ವಿಕಸಿತ ಭಾರತದ ಮೂಲಕ ದೇಶದ ಅಭಿವೃದ್ದಿ: ಕಾರವಾರದಲ್ಲಿ ಕೇಂದ್ರ ಸಚಿವ ಶೇಖಾವತ್
Kadamba Karwar News: ಕಾರವಾರ: ಭಾರತವು ತನ್ನ ವೈಭವದ ಇತಿಹಾಸವನ್ನು ಪುನಃ ಬರೆಯಲಿದ್ದು, ಪ್ರಧಾನ ಮಂತ್ರಿಯವರ ವಿಕಸಿತ ಭಾರತದ ಪರಿಕಲ್ಪನೆಯಲ್ಲಿ ಭಾರತವು ತನ್ನ ವೈಭವದ ಭೂತಕಾಲ ಮತ್ತು ಇತಿಹಾಸದೊಂದಿಗೆ ಸಂಪರ್ಕ ಸಾಧಿಸುವ ಮೂಲಕ ಅಭಿವೃದ್ಧಿಯತ್ತ ನಡೆದಿದೆ ಎಂದು ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದರು. ಅವರು ಬುಧವಾರ ಕಾರವಾರದ ಕದಂಬ ನೌಕಾನೆಲೆಯಲ್ಲಿ ಐಎನ್ಎಸ್ವಿ ಕೌಂಡಿನ್ಯ ಹಡಗು ಲೋಕಾರ್ಪಣೆ ಮಾಡಿ ಮಾತನಾಡಿದರು. ಭಾರತವು ಅದ್ಭುತವಾದ ಇತಿಹಾಸ ಹೊಂದಿದ್ದು, ಸಾವಿರಾರು ವರ್ಷಗಳ ಕಾಲ, ಭಾರತದ...
ಮುಂಡಗೋಡ-ಶಿರಸಿ ರಸ್ತೆಯ ನಂದಿಪುರ ಬಳಿ, KSRTC ಬಸ್, ಖಾಸಗಿ ಬಸ್ ನಡುವೆ ಮುಖಾಮುಕಿ ಡಿಕ್ಕಿ, ಕೆಲವ್ರಿಗೆ ಗಾಯ..!
Accident News: ಮುಂಡಗೋಡ ತಾಲೂಕಿನ ಶಿರಸಿ ರಸ್ತೆಯ ನಂದಿಪುರ ಬಳಿ VRL ಖಾಸಗಿ ಬಸ್ ಹಾಗೂ KSRTC ಬಸ್ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಹಲವರಿಗೆ ಗಾಯವಾದ ಘಟನೆ ನಡೆದಿದೆ. ಹುಬ್ಬಳ್ಳಿ ಕಡೆಯಿಂದ ಹೊರಟಿದ್ದ KSRTC ಬಸ್, ಶಿರಸಿ ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ ಮುಖಾಮುಕಿ ಡಿಕ್ಕಿಯಾಗಿವೆ. ಹೀಗಾಗಿ, ರಸ್ತೆ ಸಂಚಾರಕ್ಕೂ ಅಡಚಣೆಯಾಗಿದೆ. ಓರ್ವ ವೃದ್ದೆಯ ಕೈಗೆ ಗಂಭೀರ ಗಾಯವಾಗಿದೆ ಅನ್ನೊ ಮಾಹಿತಿ ಇದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಭಾರೀ ಮಳೆ: ದೇವಿಮನೆ ಘಟ್ಟದಲ್ಲಿ ಗುಡ್ಡ ಕುಸಿತ, ರಸ್ತೆ ಮೇಲೆ ಬಿದ್ದ ಮಣ್ಣು, ಕಲ್ಲು: ಸಂಚಾರಕ್ಕೆ ಅಡಚಣೆ..!
Heavy rain Hill collapses: ಕುಮಟಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಭಾರೀ ಮಳೆಯಾಗುತ್ತಿದೆ. ಪರಿಣಾಮ ಹಲವು ಅವಾಂತರಳಿಗೆ ಕಾರಣವಾಗುತ್ತಿದೆ. ಕುಮಟಾ ತಾಲೂಕಿನಲ್ಲಿ ಸುರಿದ ಮಳೆಗೆ ಕುಮಟಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 766E ನಲ್ಲಿ ಗುಡ್ಡ ಕುಸಿದಿದೆ. ರಾಷ್ಟ್ರೀಯ ಹೆದ್ದಾರಿ 766E ನಲ್ಲಿ ಹೆದ್ದಾರಿ ಕಾಮಗಾರಿ ನಡೆಯುತಿದ್ದು , ಈ ಹಿಂದೆ ಗುಡ್ಡವನ್ನು ತುಂಡರಿಸಿ ರಸ್ತೆ ಮಾಡಲಾಗಿತ್ತು. ಕುಮಟಾ ತಾಲೂಕಿನ ದೇವಿಮನೆ ಘಟ್ಟದಲ್ಲಿ ರಸ್ತೆ ಬದಿಯಲ್ಲಿ ಗುಡ್ಡದ ಮಣ್ಣು ಕುಸಿದು ಬಿದ್ದಿದೆ. ರಾಷ್ಟ್ರೀಯ ಹೆದ್ದಾರಿ 766E ನಲ್ಲಿ...
ಉತ್ತರ ಕನ್ನಡ ಸೇರಿ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ, 4 ಜಿಲ್ಲೆಗಳಿಗೆ ರೆಡ್ ಅಲರ್ಟ್, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್..!
Rain Alert Today: ಬೆಂಗಳೂರು: ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಮಳೆ ಅಬ್ಬರಿಸುತ್ತಿದ್ದು, ಇಂದು ಕರ್ನಾಟಕ ಕರಾವಳಿಗೆ ಹತ್ತಿರದ ಪೂರ್ವ ಮಧ್ಯ ಅರಬ್ಬಿ ಸಮುದ್ರದ ಮೇಲೆ ಮೇಲ್ಮಟ್ಟದ ವಾಯುಭಾರ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಇಂದು (ಮೇ21) ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಅತ್ಯಂತ ಭಾರಿಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಅನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ಮಲೆನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು,...