Home ಉತ್ತರ ಕನ್ನಡ

Category: ಉತ್ತರ ಕನ್ನಡ

Post
ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ, ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ರಜೆ ಘೋಷಣೆ..!

ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ, ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ರಜೆ ಘೋಷಣೆ..!

Heavy Rain Holiday News: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ‌ ಸುರಿಯುತ್ತಿರೊ ಹಿನ್ನೆಲೆಯಲ್ಲಿ ನಾಳೆ‌ ಬುಧವಾರ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೂ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ರೆಡ್ ಅಲರ್ಟ್ ಹಿನ್ನೆಲೆಯಲ್ಲಿ, ಅಲ್ದೇ ನಿರಂತರ ಭಾರೀ ಮಳೆ ಸುರಿಯುತ್ತಿರೋ ಹಿನ್ನೆಲೆಯಲ್ಲಿ, ಮಕ್ಕಳ ಹಿತದೃಷ್ಟಿಯಿಂದ ಅಂಗನವಾಡಿಗಳಿಗೆ ರಜೆ ಘೊಷಣೆ ಮಾಡಲಾಗಿದೆ‌ ಅಂತಾ ಪ್ರಕಟಣೆಯಲ್ಲಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Post
ಮಳೆಗಾಲದ ವಿಪತ್ತು ಎದುರಿಸಲು ಸಜ್ಜುಗೊಂಡ ಹೆಸ್ಕಾಂ..!

ಮಳೆಗಾಲದ ವಿಪತ್ತು ಎದುರಿಸಲು ಸಜ್ಜುಗೊಂಡ ಹೆಸ್ಕಾಂ..!

Hescom News; ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಮಳೆಯ ಅವಧಿಯಲ್ಲಿ ವಿದ್ಯುತ್ ಸರಬರಾಜು ವ್ಯವಸ್ಥೆಯಲ್ಲಿ ಕಂಡು ಬರಬಹುದಾದ ಯಾವುದೇ ರೀತಿಯ ವ್ಯತ್ಯಯ ಮತ್ತು ಸಮಸ್ಯೆಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸಿ, ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸುವ ಕುರಿತಂತೆ ಜಿಲ್ಲೆಯ ಹೆಸ್ಕಾಂ ವಿಭಾಗದ ವತಿಯಿಂದ ಸರ್ವ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಮಳೆಗಾಲದ ಸಮಯದಲ್ಲಿ ಮರಗಳ ಕೊಂಬೆಗಳು ವಿದ್ಯುತ್ ತಂತಿಗಳ ಮೇಲೆ ಬಿದ್ದು ವಿದ್ಯುತ್ ಸಂಪರ್ಕ ವ್ಯವಸ್ಥೆ ಹಾಳಾಗುವ ಸಾಧ್ಯತೆಗಳಿರುವುದರಿಂದ ಈಗಾಗಲೇ ಶಿರಸಿ, ದಾಂಡೇಲಿ, ಕಾರವಾರ ಮತ್ತು ಹೊನ್ನಾವರ ಉಪ ವಿಭಾಗಗಳಲ್ಲಿ ವಿದ್ಯುತ್...

Post
ಉತ್ತರ ಕನ್ನಡ ಜಿಲ್ಲೆ ಸೇರಿ, ಕೆಲ ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳಲ್ಲಿ ಮತ್ತೆ ಮಳೆಯ ಎಚ್ಚರಿಕೆ..!

ಉತ್ತರ ಕನ್ನಡ ಜಿಲ್ಲೆ ಸೇರಿ, ಕೆಲ ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳಲ್ಲಿ ಮತ್ತೆ ಮಳೆಯ ಎಚ್ಚರಿಕೆ..!

4pm Rain Update News: ಬೆಂಗಳೂರು: ಮುಂದಿನ 3 ಗಂಟೆಗಳಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ, ಭಾರೀ ಗಾಳಿ, ಮಿಂಚು, ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಅಂತಾ ಮತ್ತೆ ಸಂಜೆ 4 ಗಂಟೆಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿ, ಎಚ್ಚರಿಸಿದೆ. ಉತ್ತರ ಕನ್ನಡ ಸೇರಿ ರಾಜ್ಯದ ಕಲಬುರಗಿ, ಶಿವಮೊಗ್ಗ, ವಿಜಯಪುರ, ದಾವಣಗೆರೆ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಮಿಂಚು ಮತ್ತು...

Post
ಭಾರೀ ಮಳೆ: ಬಾಚಣಕಿ ಸಮೀಪ ರಸ್ತೆ ಮೇಲೆ‌ ಬಿದ್ದ ಮರ, ರಸ್ತೆ ಕಟ್,  ಕುಮಟಾ- ಸಿದ್ದಾಪುರ ರಸ್ತೆ ಸಂಪೂರ್ಣ ಜಲಾವೃತ, ಸಂಚಾರ ಬಂದ್..!

ಭಾರೀ ಮಳೆ: ಬಾಚಣಕಿ ಸಮೀಪ ರಸ್ತೆ ಮೇಲೆ‌ ಬಿದ್ದ ಮರ, ರಸ್ತೆ ಕಟ್, ಕುಮಟಾ- ಸಿದ್ದಾಪುರ ರಸ್ತೆ ಸಂಪೂರ್ಣ ಜಲಾವೃತ, ಸಂಚಾರ ಬಂದ್..!

Heavy Rain Road block: ಉತ್ತರ ಕನ್ನಡದಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನಡುವೆ, ಉತ್ತರ ಕನ್ನಡ ಜಿಲ್ಲೆಯಾಧ್ಯಾಂತ ಭಾರೀ ಮಳೆ ಸುರಿಯುತ್ತಿದೆ. ಹೀಗಾಗಿ, ಭಾರೀ ಮಳೆಯಿಂದ ಮುಂಡಗೋಡ ತಾಲೂಕಿನ ಬಾಚಣಕಿ ಸಮೀಪ ರಸ್ತೆ ಮೇಲೆ ಮರ ಬಿದ್ದ ಪರಿಣಾಮ ಸಂಚಾರ ಬಂದ್ ಆಗಿದೆ. ಜೊತೆಗೆ ಭಾರೀ ಮಳೆಯಿಂದ ಕುಮಟಾ-ಸಿದ್ದಾಪುರ ರಸ್ತೆ ಜಲಾವೃತವಾಗಿದ್ದು, ವಾಹನ ಸವಾರರು ರಸ್ತೆಯಲ್ಲಿ ಸಂಚರಿಸಲು ಪರದಾಡುವಂತಾಗಿದೆ. ಕುಮಟಾ -ಸಿದ್ದಾಪುರ ರಸ್ತೆ ಜಲಾವೃತ..! ಇನ್ನು ಭಾರೀ ಮಳೆಯಿಂದ ಕುಮಟಾ-ಸಿದ್ದಾಪುರ ರಸ್ತೆ ಜಲಾವೃತವಾಗಿದ್ದು,...

Post
ಉತ್ತರ ಕನ್ನಡ ಜಿಲ್ಲೆ ಸೇರಿ, ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳಲ್ಲಿ   ಮಳೆಯ ಎಚ್ಚರಿಕೆ..! ಬಿರುಗಾಳಿ ಸಹಿತ, ಗುಡುಗು, ಮಿಂಚುಗಳೊಂದಿಗೆ ಭಾರೀ ಮಳೆ..!

ಉತ್ತರ ಕನ್ನಡ ಜಿಲ್ಲೆ ಸೇರಿ, ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಮಳೆಯ ಎಚ್ಚರಿಕೆ..! ಬಿರುಗಾಳಿ ಸಹಿತ, ಗುಡುಗು, ಮಿಂಚುಗಳೊಂದಿಗೆ ಭಾರೀ ಮಳೆ..!

Heavy Rain Alert:ಬೆಂಗಳೂರು: ಮುಂದಿನ 3 ಗಂಟೆಗಳಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ, ಭಾರೀ ಗಾಳಿ, ಮಿಂಚು, ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಅಂತಾ ಹವಾಮಾನ ಇಲಾಖೆ ಮುನ್ಸೂಚನೆ ನೀಡಿ, ಎಚ್ಚರಿಸಿದೆ. ಉತ್ತರ ಕನ್ನಡ ಸೇರಿ ರಾಜ್ಯದ ಕಲಬುರಗಿ, ಶಿವಮೊಗ್ಗ, ವಿಜಯಪುರ, ದಾವಣಗೆರೆ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಮಿಂಚು ಮತ್ತು 30-40 ಕಿ.ಮೀ ವೇಗದಲ್ಲಿ ಬೀಸುವ ಬಿರುಗಾಳಿ ಸಹಿತ...

Post
ಲೋಕಾಯುಕ್ತ ಅಧಿಕಾರಿಗಳ ನಾಳೆಯ (ಮೇ 20 ರ) ಮುಂಡಗೋಡ ಕಾರ್ಯಕ್ರಮ ಮೇ. 28ಕ್ಕೆ ಮುಂದೂಡಿಕೆ..!

ಲೋಕಾಯುಕ್ತ ಅಧಿಕಾರಿಗಳ ನಾಳೆಯ (ಮೇ 20 ರ) ಮುಂಡಗೋಡ ಕಾರ್ಯಕ್ರಮ ಮೇ. 28ಕ್ಕೆ ಮುಂದೂಡಿಕೆ..!

ಕಾರವಾರ: ಕಾರವಾರ ಲೋಕಾಯುಕ್ತ ವತಿಯಿಂದ ಮೇ.20 ರಂದು ನಾಳೆ ಮುಂಡಗೋಡದಲ್ಲಿ ನಡೆಯಬೇಕಿದ್ದ ದೂರು/ಅವಹಾಲು ಸ್ವೀಕಾರ ಸಭೆಯನ್ನು ಕಾರಣಾಂತರದಿಂದ ಮೇ.28 ರಂದು ಬೆಳಗ್ಗೆ 11 ರಿಂದ 1 ಗಂಟೆಯವರೆಗೆ ಮುಂಡಗೋಡ ತಹಶೀಲ್ದಾರ ಕಚೇರಿ ಸಭಾಭವನದಲ್ಲಿ ನಿಗಧಿಪಡಿಸಲಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ : 08382-295293/2201198/222250/222022/229988 ನ್ನು ಸಂಪರ್ಕಿಸುವAತೆ ಕರ್ನಾಟಕ ಲೋಕಯುಕ್ತ ಪೊಲೀಸ್ ಅಧಿಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post
Rain Alert News: ಭಾರಿ ಮಳೆಯ ಮುನ್ಸೂಚನೆ, ಉತ್ತರ ಕನ್ನಡದಲ್ಲಿ ಎರಡು ದಿನ ರೆಡ್ ಅಲರ್ಟ್ ಘೋಷಣೆ: ಎಚ್ಚರಿಕೆ ವಹಿಸಿ; ಡಿಸಿ ಲಕ್ಷ್ಮೀಪ್ರಿಯ

Rain Alert News: ಭಾರಿ ಮಳೆಯ ಮುನ್ಸೂಚನೆ, ಉತ್ತರ ಕನ್ನಡದಲ್ಲಿ ಎರಡು ದಿನ ರೆಡ್ ಅಲರ್ಟ್ ಘೋಷಣೆ: ಎಚ್ಚರಿಕೆ ವಹಿಸಿ; ಡಿಸಿ ಲಕ್ಷ್ಮೀಪ್ರಿಯ

Rain Alert News: ಕಾರವಾರ: ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 2 ದಿನಗಳ ಕಾಲ (ಮೇ.20 ರಿಂದ 21 ವರೆಗೆ) ರೆಡ್ ಅಲರ್ಟ್ ಇದ್ದು. ಈ ದಿನಗಳಲ್ಲಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಗುಡುಗು ಸಿಡಿಲಿನೊಂದಿಗೆ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚಿಸಿರುತ್ತಾರೆ. ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಈ ಕೆಳಗಿನ...

Post
Covid News: 3 ವರ್ಷಗಳಿಗೂ ಅಧಿಕ ಕಾಲ ವಿಶ್ವವನ್ನು ಕಾಡಿ ತೆರೆಮರೆಗೆ ಸರಿದಿದ್ದ ಕೊರೋನಾ ಮತ್ತೆ ಸದ್ದು..!

Covid News: 3 ವರ್ಷಗಳಿಗೂ ಅಧಿಕ ಕಾಲ ವಿಶ್ವವನ್ನು ಕಾಡಿ ತೆರೆಮರೆಗೆ ಸರಿದಿದ್ದ ಕೊರೋನಾ ಮತ್ತೆ ಸದ್ದು..!

ಸಿಂಗಾಪುರದಲ್ಲಿ ಮೇ 3ಕ್ಕೆ ಅಂತ್ಯವಾದ ವಾರದಲ್ಲಿ 14200 ಕೋವಿಡ್‌ ಪ್ರಕರಣ ದಾಖಲಾಗಿದೆ. ಇದು ಹಿಂದಿನ ವಾರಕ್ಕೆ ಹೋಲಿಸಿದರೆ ಶೇ.28ರಷ್ಟು ಹೆಚ್ಚಾಗಿದೆ. ಕಳೆದ ವಾರ ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣದಲ್ಲೂ ಶೇ.30ರಷ್ಟು ಏರಿಕೆ ಕಂಡುಬಂದಿದೆ. ಜನರಲ್ಲಿ ಕೋವಿಡ್‌ ರೋಗನಿರೋಧಕ ಶಕ್ತಿ ಕಡಿಮೆಯಾಗಿರುವುದು ಸೋಂಕು ಹೆಚ್ಚಳಕ್ಕೆ ಕಾರಣವಾಗಿರಬಹುದು. ಆದರೆ ಪ್ರಸಕ್ತ ಕಾಣಿಸಿಕೊಂಡಿರುವ ಕೋವಿಡ್‌ ತಳಿ ಹೆಚ್ಚು ಪ್ರಸರಣಕಾರಿ ಎಂಬುದಕ್ಕೆ ಯಾವುದೇ ಸುಳಿವು ಸಿಕ್ಕಿಲ್ಲ ಎಂದು ಆರೋಗ್ಯ ಸಚಿವಾಲಯ ಹೇಳಿದೆ. ಇನ್ನೊಂದೆಡೆ ಹಾಂಕಾಂಗ್‌ನಲ್ಲಿ ಕೋವಿಡ್‌ ಸೋಂಕಿನ ಪ್ರಮಾಣ ಈ ವರ್ಷದ ಗರಿಷ್ಠಕ್ಕೆ ತಲುಪಿದೆ....

Post
ರಾಜ್ಯದ 200 ಪೊಲೀಸ್ರಿಗೆ “ಡಿಜಿ & ಐಜಿಪಿ ಪ್ರಶಂಸಾ ಡಿಸ್ಕ್ 2024-25” ಪುರಸ್ಕಾರ ಘೋಷಣೆ..!

ರಾಜ್ಯದ 200 ಪೊಲೀಸ್ರಿಗೆ “ಡಿಜಿ & ಐಜಿಪಿ ಪ್ರಶಂಸಾ ಡಿಸ್ಕ್ 2024-25” ಪುರಸ್ಕಾರ ಘೋಷಣೆ..!

ಕರ್ನಾಟಕದಲ್ಲಿ ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಪೊಲೀಸ್ ಇಲಾಖೆಯಲ್ಲಿ ಸಾಧಕರಿಗೆ ಬೆನ್ನು ತಟ್ಟುವ ಕಾರ್ಯ ನಡೀತಿದೆ. ಮೊದಲ ಬಾರಿಗೆ “ಡಿಜಿ & ಐಜಿಪಿ ಪ್ರಶಂಸಾ ಡಿಸ್ಕ್ 2024-25” ರ ಅಡಿ ಪುರಸ್ಕಾರಕ್ಕೆ ರಾಜ್ಯದ 200 ಪೊಲೀಸ್ ಅಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಅದ್ರಲ್ಲಿ ಉತ್ತರ ಕನ್ನಡದ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಈ ಪುರಸ್ಕಾರ ಘೋಷಣೆಯಾಗಿದೆ. ಉತ್ತರ ಕನ್ನಡ ಎಸ್ಪಿ ನಾರಾಯಣ ಎಂ. ರವರಿಗೆ ಹಾಗೂ ರಾಮನಗರ ಪೊಲೀಸ್ ಠಾಣೆಯಲ್ಲಿ ಕಾರ್ಯ ನಿರ್ವಹಿಸಿ, ಸದ್ಯ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸ್ತಿರೋ...

Post
ಜಿಲ್ಲಾ ಮಟ್ಟದ ಜನ ಸ್ಪಂದನ ಕಾರ್ಯಕ್ರಮದಲ್ಲಿ 104 ಅರ್ಜಿಗಳ ವಿಚಾರಣೆ, ಎಲ್ಲಾ ಅರ್ಜಿಗಳನ್ನು ಕಾಲಮಿತಿಯಲ್ಲಿ ಇತ್ಯರ್ಥಪಡಿಸಿ: ಸಚಿವ ಮಂಕಾಳ ವೈದ್ಯ

ಜಿಲ್ಲಾ ಮಟ್ಟದ ಜನ ಸ್ಪಂದನ ಕಾರ್ಯಕ್ರಮದಲ್ಲಿ 104 ಅರ್ಜಿಗಳ ವಿಚಾರಣೆ, ಎಲ್ಲಾ ಅರ್ಜಿಗಳನ್ನು ಕಾಲಮಿತಿಯಲ್ಲಿ ಇತ್ಯರ್ಥಪಡಿಸಿ: ಸಚಿವ ಮಂಕಾಳ ವೈದ್ಯ

ಕಾರವಾರ: ಭಟ್ಕಳದ ನ್ಯೂ ಇಂಗ್ಲಿಷ್ ಸ್ಕೂಲ್‌ನ ಕಮಲಾವತಿ ಶ್ಯಾನುಭೋಗ ಸಭಾ ಭವನದಲ್ಲಿ ಶನಿವಾರ, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಜನ ಸ್ಪಂದನ ಕಾರ್ಯಕ್ರಮದಲ್ಲಿ 104 ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಎಲ್ಲಾ ಅರ್ಜಿಗಳನ್ನು ಕಾಲಮಿತಿಯಲ್ಲಿ ಬಗೆಹರಿಸುವಂತೆ ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಎಂಡೋಸಲ್ಫಾನ್ ಪೀಡಿತರಿಗೆ ಖಾಸಗಿ ಸಂಸ್ಥೆಯ ವತಿಯಿಂದ ನಿಯಮಿತವಾಗಿ ಔಷಧಗಳು ದೊರೆಯುತ್ತಿಲ್ಲ ಎಂದ ಸಮಸ್ಯೆಯ ಕುರಿತಂತೆ ಮಾತನಾಡಿದ ಸಚಿವರು,...

error: Content is protected !!