Home ಉತ್ತರ ಕನ್ನಡ

Category: ಉತ್ತರ ಕನ್ನಡ

Post
ಜಿಲ್ಲೆಯಲ್ಲಿ ಕುಡಿಯುವ ನೀರು ಕಾಮಗಾರಿಗಳನ್ನು ಶೀಘ್ರ ಮುಕ್ತಾಯಗೊಳಿಸಿ : ZP Ceo ಈಶ್ವರ ಕಾಂದೂ

ಜಿಲ್ಲೆಯಲ್ಲಿ ಕುಡಿಯುವ ನೀರು ಕಾಮಗಾರಿಗಳನ್ನು ಶೀಘ್ರ ಮುಕ್ತಾಯಗೊಳಿಸಿ : ZP Ceo ಈಶ್ವರ ಕಾಂದೂ

ZP CEO Meeting News: ಕಾರವಾರ: ಜಿಲ್ಲೆಯಲ್ಲಿ ಮಾನ್ಸೂನ್ ಮಳೆಗಾಲವು ಈ ವರ್ಷ ಬೇಗ ಶುರುವಾಗಿದ್ದು. ಈಗಾಗಲೇ ಪ್ರಗತಿಯಲ್ಲಿರುವ ಕುಡಿಯುವ ನೀರಿನ ಕಾಮಗಾರಿಗಳನ್ನು ಆದಷ್ಟು ಶೀಘ್ರದಲ್ಲಿ ಪೂರ್ಣಗೊಳ್ಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಈಶ್ವರ ಕಾಂದೂ ಸೂಚಿಸಿದರು. ಅವರು ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‌ಗಳಿಗೂ ನೀರಿನ ಹಂಚಿಕೆ ಸರಿಯಾಗಿ ಮಾಡಬೇಕು, ಪೈಪ್‌ಲೈನ್‌ಗಳ ಕೆಲಸಗಳು ಸಮರ್ಪಕವಾಗಿದ್ದು, ಸಾರ್ವಜನಿಕರಿಗೆ...

Post
ವಿಕಸಿತ ಭಾರತದ ಮೂಲಕ ದೇಶದ ಅಭಿವೃದ್ದಿ: ಕಾರವಾರದಲ್ಲಿ ಕೇಂದ್ರ ಸಚಿವ ಶೇಖಾವತ್

ವಿಕಸಿತ ಭಾರತದ ಮೂಲಕ ದೇಶದ ಅಭಿವೃದ್ದಿ: ಕಾರವಾರದಲ್ಲಿ ಕೇಂದ್ರ ಸಚಿವ ಶೇಖಾವತ್

Kadamba Karwar News: ಕಾರವಾರ: ಭಾರತವು ತನ್ನ ವೈಭವದ ಇತಿಹಾಸವನ್ನು ಪುನಃ ಬರೆಯಲಿದ್ದು, ಪ್ರಧಾನ ಮಂತ್ರಿಯವರ ವಿಕಸಿತ ಭಾರತದ ಪರಿಕಲ್ಪನೆಯಲ್ಲಿ ಭಾರತವು ತನ್ನ ವೈಭವದ ಭೂತಕಾಲ ಮತ್ತು ಇತಿಹಾಸದೊಂದಿಗೆ ಸಂಪರ್ಕ ಸಾಧಿಸುವ ಮೂಲಕ ಅಭಿವೃದ್ಧಿಯತ್ತ ನಡೆದಿದೆ ಎಂದು ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದರು. ಅವರು ಬುಧವಾರ ಕಾರವಾರದ ಕದಂಬ ನೌಕಾನೆಲೆಯಲ್ಲಿ ಐಎನ್‌ಎಸ್‌ವಿ ಕೌಂಡಿನ್ಯ ಹಡಗು ಲೋಕಾರ್ಪಣೆ ಮಾಡಿ ಮಾತನಾಡಿದರು. ಭಾರತವು ಅದ್ಭುತವಾದ ಇತಿಹಾಸ ಹೊಂದಿದ್ದು, ಸಾವಿರಾರು ವರ್ಷಗಳ ಕಾಲ, ಭಾರತದ...

Post
ಮುಂಡಗೋಡ-ಶಿರಸಿ ರಸ್ತೆಯ ನಂದಿಪುರ ಬಳಿ, KSRTC ಬಸ್, ಖಾಸಗಿ ಬಸ್ ನಡುವೆ ಮುಖಾಮುಕಿ ಡಿಕ್ಕಿ, ಕೆಲವ್ರಿಗೆ ಗಾಯ..!

ಮುಂಡಗೋಡ-ಶಿರಸಿ ರಸ್ತೆಯ ನಂದಿಪುರ ಬಳಿ, KSRTC ಬಸ್, ಖಾಸಗಿ ಬಸ್ ನಡುವೆ ಮುಖಾಮುಕಿ ಡಿಕ್ಕಿ, ಕೆಲವ್ರಿಗೆ ಗಾಯ..!

Accident News: ಮುಂಡಗೋಡ ತಾಲೂಕಿನ ಶಿರಸಿ ರಸ್ತೆಯ ನಂದಿಪುರ ಬಳಿ VRL ಖಾಸಗಿ ಬಸ್ ಹಾಗೂ KSRTC ಬಸ್ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಹಲವರಿಗೆ ಗಾಯವಾದ ಘಟನೆ ನಡೆದಿದೆ. ಹುಬ್ಬಳ್ಳಿ ಕಡೆಯಿಂದ ಹೊರಟಿದ್ದ KSRTC ಬಸ್, ಶಿರಸಿ ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ ಮುಖಾಮುಕಿ ಡಿಕ್ಕಿಯಾಗಿವೆ. ಹೀಗಾಗಿ, ರಸ್ತೆ ಸಂಚಾರಕ್ಕೂ ಅಡಚಣೆಯಾಗಿದೆ. ಓರ್ವ ವೃದ್ದೆಯ ಕೈಗೆ ಗಂಭೀರ ಗಾಯವಾಗಿದೆ ಅನ್ನೊ ಮಾಹಿತಿ ಇದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Post
ಭಾರೀ ಮಳೆ: ದೇವಿಮನೆ ಘಟ್ಟದಲ್ಲಿ ಗುಡ್ಡ ಕುಸಿತ, ರಸ್ತೆ ಮೇಲೆ ಬಿದ್ದ ಮಣ್ಣು, ಕಲ್ಲು: ಸಂಚಾರಕ್ಕೆ ಅಡಚಣೆ..!

ಭಾರೀ ಮಳೆ: ದೇವಿಮನೆ ಘಟ್ಟದಲ್ಲಿ ಗುಡ್ಡ ಕುಸಿತ, ರಸ್ತೆ ಮೇಲೆ ಬಿದ್ದ ಮಣ್ಣು, ಕಲ್ಲು: ಸಂಚಾರಕ್ಕೆ ಅಡಚಣೆ..!

Heavy rain Hill collapses: ಕುಮಟಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಭಾರೀ ಮಳೆಯಾಗುತ್ತಿದೆ. ಪರಿಣಾಮ ಹಲವು ಅವಾಂತರಳಿಗೆ ಕಾರಣವಾಗುತ್ತಿದೆ. ಕುಮಟಾ ತಾಲೂಕಿನಲ್ಲಿ ಸುರಿದ ಮಳೆಗೆ ಕುಮಟಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 766E ನಲ್ಲಿ ಗುಡ್ಡ ಕುಸಿದಿದೆ. ರಾಷ್ಟ್ರೀಯ ಹೆದ್ದಾರಿ 766E ನಲ್ಲಿ ಹೆದ್ದಾರಿ ಕಾಮಗಾರಿ ನಡೆಯುತಿದ್ದು , ಈ ಹಿಂದೆ ಗುಡ್ಡವನ್ನು ತುಂಡರಿಸಿ ರಸ್ತೆ ಮಾಡಲಾಗಿತ್ತು. ಕುಮಟಾ ತಾಲೂಕಿನ ದೇವಿಮನೆ ಘಟ್ಟದಲ್ಲಿ ರಸ್ತೆ ಬದಿಯಲ್ಲಿ ಗುಡ್ಡದ ಮಣ್ಣು ಕುಸಿದು ಬಿದ್ದಿದೆ. ರಾಷ್ಟ್ರೀಯ ಹೆದ್ದಾರಿ 766E ನಲ್ಲಿ...

Post
ಉತ್ತರ ಕನ್ನಡ ಸೇರಿ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ, 4 ಜಿಲ್ಲೆಗಳಿಗೆ ರೆಡ್ ಅಲರ್ಟ್‌, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್..!

ಉತ್ತರ ಕನ್ನಡ ಸೇರಿ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ, 4 ಜಿಲ್ಲೆಗಳಿಗೆ ರೆಡ್ ಅಲರ್ಟ್‌, 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್..!

Rain Alert Today: ಬೆಂಗಳೂರು: ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಮಳೆ ಅಬ್ಬರಿಸುತ್ತಿದ್ದು, ಇಂದು ಕರ್ನಾಟಕ ಕರಾವಳಿಗೆ ಹತ್ತಿರದ ಪೂರ್ವ ಮಧ್ಯ ಅರಬ್ಬಿ ಸಮುದ್ರದ ಮೇಲೆ ಮೇಲ್ಮಟ್ಟದ ವಾಯುಭಾರ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಇಂದು (ಮೇ21) ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಅತ್ಯಂತ ಭಾರಿಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್‌ ಘೋಷಿಸಲಾಗಿದೆ. 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಅನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ಮಲೆನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು,...

Post
ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ, ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ರಜೆ ಘೋಷಣೆ..!

ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ, ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ರಜೆ ಘೋಷಣೆ..!

Heavy Rain Holiday News: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ‌ ಸುರಿಯುತ್ತಿರೊ ಹಿನ್ನೆಲೆಯಲ್ಲಿ ನಾಳೆ‌ ಬುಧವಾರ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೂ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯ ಆದೇಶಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ರೆಡ್ ಅಲರ್ಟ್ ಹಿನ್ನೆಲೆಯಲ್ಲಿ, ಅಲ್ದೇ ನಿರಂತರ ಭಾರೀ ಮಳೆ ಸುರಿಯುತ್ತಿರೋ ಹಿನ್ನೆಲೆಯಲ್ಲಿ, ಮಕ್ಕಳ ಹಿತದೃಷ್ಟಿಯಿಂದ ಅಂಗನವಾಡಿಗಳಿಗೆ ರಜೆ ಘೊಷಣೆ ಮಾಡಲಾಗಿದೆ‌ ಅಂತಾ ಪ್ರಕಟಣೆಯಲ್ಲಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Post
ಮಳೆಗಾಲದ ವಿಪತ್ತು ಎದುರಿಸಲು ಸಜ್ಜುಗೊಂಡ ಹೆಸ್ಕಾಂ..!

ಮಳೆಗಾಲದ ವಿಪತ್ತು ಎದುರಿಸಲು ಸಜ್ಜುಗೊಂಡ ಹೆಸ್ಕಾಂ..!

Hescom News; ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮುಂಗಾರು ಮಳೆಯ ಅವಧಿಯಲ್ಲಿ ವಿದ್ಯುತ್ ಸರಬರಾಜು ವ್ಯವಸ್ಥೆಯಲ್ಲಿ ಕಂಡು ಬರಬಹುದಾದ ಯಾವುದೇ ರೀತಿಯ ವ್ಯತ್ಯಯ ಮತ್ತು ಸಮಸ್ಯೆಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸಿ, ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸುವ ಕುರಿತಂತೆ ಜಿಲ್ಲೆಯ ಹೆಸ್ಕಾಂ ವಿಭಾಗದ ವತಿಯಿಂದ ಸರ್ವ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಮಳೆಗಾಲದ ಸಮಯದಲ್ಲಿ ಮರಗಳ ಕೊಂಬೆಗಳು ವಿದ್ಯುತ್ ತಂತಿಗಳ ಮೇಲೆ ಬಿದ್ದು ವಿದ್ಯುತ್ ಸಂಪರ್ಕ ವ್ಯವಸ್ಥೆ ಹಾಳಾಗುವ ಸಾಧ್ಯತೆಗಳಿರುವುದರಿಂದ ಈಗಾಗಲೇ ಶಿರಸಿ, ದಾಂಡೇಲಿ, ಕಾರವಾರ ಮತ್ತು ಹೊನ್ನಾವರ ಉಪ ವಿಭಾಗಗಳಲ್ಲಿ ವಿದ್ಯುತ್...

Post
ಉತ್ತರ ಕನ್ನಡ ಜಿಲ್ಲೆ ಸೇರಿ, ಕೆಲ ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳಲ್ಲಿ ಮತ್ತೆ ಮಳೆಯ ಎಚ್ಚರಿಕೆ..!

ಉತ್ತರ ಕನ್ನಡ ಜಿಲ್ಲೆ ಸೇರಿ, ಕೆಲ ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳಲ್ಲಿ ಮತ್ತೆ ಮಳೆಯ ಎಚ್ಚರಿಕೆ..!

4pm Rain Update News: ಬೆಂಗಳೂರು: ಮುಂದಿನ 3 ಗಂಟೆಗಳಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ, ಭಾರೀ ಗಾಳಿ, ಮಿಂಚು, ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಅಂತಾ ಮತ್ತೆ ಸಂಜೆ 4 ಗಂಟೆಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿ, ಎಚ್ಚರಿಸಿದೆ. ಉತ್ತರ ಕನ್ನಡ ಸೇರಿ ರಾಜ್ಯದ ಕಲಬುರಗಿ, ಶಿವಮೊಗ್ಗ, ವಿಜಯಪುರ, ದಾವಣಗೆರೆ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಮಿಂಚು ಮತ್ತು...

Post
ಭಾರೀ ಮಳೆ: ಬಾಚಣಕಿ ಸಮೀಪ ರಸ್ತೆ ಮೇಲೆ‌ ಬಿದ್ದ ಮರ, ರಸ್ತೆ ಕಟ್,  ಕುಮಟಾ- ಸಿದ್ದಾಪುರ ರಸ್ತೆ ಸಂಪೂರ್ಣ ಜಲಾವೃತ, ಸಂಚಾರ ಬಂದ್..!

ಭಾರೀ ಮಳೆ: ಬಾಚಣಕಿ ಸಮೀಪ ರಸ್ತೆ ಮೇಲೆ‌ ಬಿದ್ದ ಮರ, ರಸ್ತೆ ಕಟ್, ಕುಮಟಾ- ಸಿದ್ದಾಪುರ ರಸ್ತೆ ಸಂಪೂರ್ಣ ಜಲಾವೃತ, ಸಂಚಾರ ಬಂದ್..!

Heavy Rain Road block: ಉತ್ತರ ಕನ್ನಡದಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನಡುವೆ, ಉತ್ತರ ಕನ್ನಡ ಜಿಲ್ಲೆಯಾಧ್ಯಾಂತ ಭಾರೀ ಮಳೆ ಸುರಿಯುತ್ತಿದೆ. ಹೀಗಾಗಿ, ಭಾರೀ ಮಳೆಯಿಂದ ಮುಂಡಗೋಡ ತಾಲೂಕಿನ ಬಾಚಣಕಿ ಸಮೀಪ ರಸ್ತೆ ಮೇಲೆ ಮರ ಬಿದ್ದ ಪರಿಣಾಮ ಸಂಚಾರ ಬಂದ್ ಆಗಿದೆ. ಜೊತೆಗೆ ಭಾರೀ ಮಳೆಯಿಂದ ಕುಮಟಾ-ಸಿದ್ದಾಪುರ ರಸ್ತೆ ಜಲಾವೃತವಾಗಿದ್ದು, ವಾಹನ ಸವಾರರು ರಸ್ತೆಯಲ್ಲಿ ಸಂಚರಿಸಲು ಪರದಾಡುವಂತಾಗಿದೆ. ಕುಮಟಾ -ಸಿದ್ದಾಪುರ ರಸ್ತೆ ಜಲಾವೃತ..! ಇನ್ನು ಭಾರೀ ಮಳೆಯಿಂದ ಕುಮಟಾ-ಸಿದ್ದಾಪುರ ರಸ್ತೆ ಜಲಾವೃತವಾಗಿದ್ದು,...

Post
ಉತ್ತರ ಕನ್ನಡ ಜಿಲ್ಲೆ ಸೇರಿ, ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳಲ್ಲಿ   ಮಳೆಯ ಎಚ್ಚರಿಕೆ..! ಬಿರುಗಾಳಿ ಸಹಿತ, ಗುಡುಗು, ಮಿಂಚುಗಳೊಂದಿಗೆ ಭಾರೀ ಮಳೆ..!

ಉತ್ತರ ಕನ್ನಡ ಜಿಲ್ಲೆ ಸೇರಿ, ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳಲ್ಲಿ ಮಳೆಯ ಎಚ್ಚರಿಕೆ..! ಬಿರುಗಾಳಿ ಸಹಿತ, ಗುಡುಗು, ಮಿಂಚುಗಳೊಂದಿಗೆ ಭಾರೀ ಮಳೆ..!

Heavy Rain Alert:ಬೆಂಗಳೂರು: ಮುಂದಿನ 3 ಗಂಟೆಗಳಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ, ಭಾರೀ ಗಾಳಿ, ಮಿಂಚು, ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಅಂತಾ ಹವಾಮಾನ ಇಲಾಖೆ ಮುನ್ಸೂಚನೆ ನೀಡಿ, ಎಚ್ಚರಿಸಿದೆ. ಉತ್ತರ ಕನ್ನಡ ಸೇರಿ ರಾಜ್ಯದ ಕಲಬುರಗಿ, ಶಿವಮೊಗ್ಗ, ವಿಜಯಪುರ, ದಾವಣಗೆರೆ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಮಿಂಚು ಮತ್ತು 30-40 ಕಿ.ಮೀ ವೇಗದಲ್ಲಿ ಬೀಸುವ ಬಿರುಗಾಳಿ ಸಹಿತ...

error: Content is protected !!