ಕಾರವಾರ: ಸಗಡೇರಿ ಗ್ರಾಮದ ಬಳಿ ಗಂಗಾವಳಿ ನದಿಯಲ್ಲಿದ್ದ ಗ್ಯಾಸ್ ಟ್ಯಾಂಕರ್ ನಲ್ಲಿನದ್ದ ಸುಮಾರು 15 ಟನ್ ಗ್ಯಾಸ್ ನ್ನು ಹೆಚ್,ಪಿ.ಸಿ.ಎಲ್, ಬಿ.ಪಿ.ಸಿಎಲ್, ರಾಜ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಅಗ್ನಿಶಾಮಕ ತಂಡಗಳ ನೆರವಿನಿಂದ ಸಂಪೂರ್ಣವಾಗಿ ಖಾಲಿ ಮಾಡಲಾಗಿದ್ದು, ಈ ಪ್ರದೇಶವನ್ನು ವಾಸಯೋಗ್ಯಕ್ಕೆ ಮುಕ್ತಗೊಳಿಸಲಾಗಿದ್ದು, ಗ್ರಾಮಸ್ಥರು ತಮ್ಮ ಮನೆಗಳಿಗೆ ವಾಪಸ್ ಬರಬಹುದಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷಿಪ್ರಿಯ ತಿಳಿಸಿದ್ದಾರೆ. ಅವರು ಶುಕ್ರವಾರ ಅಂಕೋಲ ಸಮೀಪದ ಗುಡ್ಡ ಬಿದ್ದ ಪ್ರದೇಶಕ್ಕೆ ಭೇಟಿ ನೀಡಿ ಮಾತನಾಡಿದರು. ಮಣ್ಣು ತೆರವು ಕಾರ್ಯಾಚರಣೆ..! ಅಂಕೋಲ ಶಿರೂರು...
Top Stories
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
Category: ಉತ್ತರ ಕನ್ನಡ
ಮುಂಡಗೋಡ ತಾಲೂಕಿನಲ್ಲೂ ಮಳೆಯ ಅವಾಂತರ, ಹಲವು ಮನೆಗಳಿಗೆ ಹಾನಿ, ತಹಶೀಲ್ದಾರ್ ಪರಿಶೀಲನೆ..!
ಮುಂಡಗೋಡ ತಾಲೂಕಿನಲ್ಲೂ ಮಳೆಯ ಅವಾಂತರಗಳಿ ಸೃಷ್ಟಿಯಾಗಿವೆ. ನಿರಂತರ ಮಳೆಯಿಂದ ತಾಲೂಕಿನಲ್ಲಿ ಹಲವು ಮನೆಗಳು ಹಾನಿಗೊಳಗಾಗಿದ್ದು ತಹಶೀಲ್ದಾರ್ ಶಂಕರ್ ಗೌಡಿ ಮತ್ತವರ ಟೀಂ ಮಳೆ ಹಾನಿ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ತಾಲೂಕಿನ ಸನವಳ್ಳಿ, ಬೆಡಸಗಾಂವ್, ಕಾತೂರು, ಅಗಡಿ, ಹುನಗುಂದ ಸೇರಿದಂತೆ ಕೆಲವು ಕಡೆ ನಿರಂತರ ಮಳೆಯಿಂದ ಮನೆಗಳಿಗೆ ಹಾನಿಯಾಗಿದೆ.
ಮುಂಡಗೋಡ ತಾಲೂಕಿನಲ್ಲಿ ನಿರಂತರ ಮಳೆ ಹಿನ್ನೆಲೆ; ತಾಲೂಕಾಡಳಿತದಿಂದ ಹಲವು ಎಚ್ಚರಿಕೆಯ ಪ್ರಕಟಣೆ
ಮುಂಡಗೋಡ ತಾಲೂಕಿನಲ್ಲಿ ನಿರಂತರ ಮಳೆ ಹಿನ್ನೆಲೆಯಲ್ಲಿ ತಾಲೂಕಾಡಳಿತದಿಂದ ಹಲವು ಎಚ್ಚರಿಕೆಯ ಪ್ರಕಟಣೆ ನೀಡಲಾಗಿದೆ. ಮುಂಡಗೋಡ ಪಟ್ಟಣ ಸೇರಿದಂತೆ, ತಾಲೂಕಿನ ಗ್ರಾಮೀಣ ಭಾಗದ ಜನರು ಹಲವು ಮುನ್ನೆಚ್ಚರಿಕೆ ಕ್ರಮ ಅನುಸರಿಸುವಂತೆ ಸೂಚನೆ ನೀಡಲಾಗಿದೆ. ಏನು ಎಚ್ಚರಿಕೆ.? ಏನದು ಪ್ರಕಟಣೆ? ಶಿಥಿಲಾವಸ್ಥೆಯ ಮನೆಯಲ್ಲಿ ವಾಸ ಬೇಡ..! ತಾಲೂಕಾಧ್ಯಂತ, ಸದ್ಯ ನಿರಂತರ ಮಳೆ ಆಗುತ್ತಿರುವ ಕಾರಣ ತಾಲ್ಲೂಕಿನ ಗ್ರಾಮಗಳ ಮತ್ತು ಮುಂಡಗೋಡ ಪಟ್ಟಣದ ಸಾರ್ವಜನಿಕರು ನಿಮ್ಮ ಮನೆ ಮಳೆಯಿಂದ ಸೋರುವ, ಬೀಳುವ ಹಂತದಲ್ಲಿ ಇದ್ದರೆ, ಶಿಥಿಲ ಸ್ಥಿತಿಯಲ್ಲಿ ಇದ್ದಲ್ಲಿ ಅಂತಹ ಮನೆಯಲ್ಲಿ...
ಜಿಲ್ಲೆಯ ಪ್ರತಿಯೊಂದು ಅಪಾಯಕಾರಿ ಸ್ಥಳವನ್ನು ಗುರುತಿಸಿ ಮುನ್ನೆಚ್ಚರಿಕೆ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ
ಕಾರವಾರ: ಜಿಲ್ಲೆಯಲ್ಲಿ ಅಪಾಯಕಾರಿ ಆಗಿರುವ ಶಾಲೆಗಳು ಅಂಗನವಾಡಿಗಳು, ಜನವಸತಿ ಪ್ರದೇಶಗಳ ಸಂಪೂರ್ಣ ವಿವರಗಳನ್ನು ಸಂಗ್ರಹಿಸಿ, ಅಲ್ಲಿ ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಎರಡು ದಿನದಲ್ಲಿ ವರದಿ ನೀಡುವಂತೆ ಕಂದಾಯ ಇಲಾಖೆಯ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ ನೀಡಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿರುವ ಶಾಲೆಗಳು ಮತ್ತು ಅಂಗನವಾಡಿಗಳ ಸಮೀಪ ಅಪಾಯಕಾರಿ ಮರಗಳು, ವಿದ್ಯುತ್ ಕಂಬಗಳು, ಶಿಥಿಲವಾದ...
ಉ.ಕನ್ನಡ ಜಿಲ್ಲೆಯಲ್ಲಿ ನಾಳೆ ಶುಕ್ರವಾರವೂ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿದ್ದು. ಜಿಲ್ಲಾಧ್ಯಂತ ಸಂಕಷ್ಟ ತಂದೊಡ್ಡಿದೆ. ಹೀಗಾಗಿ, ಜಿಲ್ಲೆಯ 12 ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ಶುಕ್ರವಾರವೂ ರಜೆ ಘೊಷಿಸಿ ಡಿಸಿ ಲಕ್ಷ್ಮೀ ಪ್ರಿಯ ಆದೇಶಿಸಿದ್ದಾರೆ. ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ, ಶಿರಸಿ, ಸಿದ್ದಾಪುರ ಹಾಗೂ ಜೋಯಿಡಾ, ದಾಂಡೇಲಿ, ಯಲ್ಲಾಪುರ, ಮುಂಡಗೋಡ ಹಾಗೂ ಹಳಿಯಾಳ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ,ನಾಳೆ ಶುಕ್ರವಾರ ಈ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲ,...
ಉ.ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆ ಹಿನ್ನೆಲೆ, ನಾಳೆ ಗುರುವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ..!
ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿದ್ದು. ಜಿಲ್ಲಾಧ್ಯಂತ ಇನ್ನಿಲ್ಲದ ಅವಾಂತರಗಳು ಸೃಷ್ಟಿಯಾಗಿವೆ. ಹೀಗಾಗಿ, ಜಿಲ್ಲೆಯ 10 ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೊಷಿಸಿ ಡಿಸಿ ಲಕ್ಷ್ಮೀ ಪ್ರಿಯ ಮೇಡಮ್ಮು ಆದೇಶಿಸಿದ್ದಾರೆ. ಕಾರವಾರ, ಕುಮಟಾ, ಅಂಕೋಲಾ, ಭಟ್ಕಳ, ಹೊನ್ನಾವರ, ಶಿರಸಿ, ಸಿದ್ದಾಪುರ ಹಾಗೂ ಜೋಯಿಡಾ, ದಾಂಡೇಲಿ, ಯಲ್ಲಾಪುರ ತಾಲೂಕುಗಳಲ್ಲಿ ಮಳೆಯ ಅರ್ಭಟ ಜೋರಾಗಿದೆ. ಹೀಗಾಗಿ,ನಾಳೆ ಗುರುವಾರ ಈ ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲ, ಕಾರವಾರ, ಶಿರಸಿ,ಸಿದ್ದಾಪುರ, ಜೋಯಿಡಾ,...
ಐ ಆರ್ ಬಿ ಮತ್ತು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ವಿರುದ್ಧ ಕೇಸು ದಾಖಲಿಸಿ; ಉಸ್ತುವಾರಿ ಸಚಿವ ಮಂಕಾಳ ವೈದ್ಯ ಸೂಚನೆ
ಅಂಕೋಲಾ ತಾಲೂಕಿನ ಶಿರೂರು ಸಮೀಪ ಗುಡ್ಡ ಕುಸಿದು ಜೀವ ಹಾನಿ ಆಗಿರುವ ಕುರಿತಂತೆ ಐ ಆರ್ ಬಿ ಮತ್ತು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ವಿರುದ್ಧ ಕೂಡಲೇ ಪ್ರಕರಣ ದಾಖಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಂಕೋಲಾ ತಾಲೂಕಿನ ಶಿರೂರುನಲ್ಲಿ ಗುಡ್ಡ ಕುಸಿದು ಜೀವ ಹಾನಿ ಆಗಿರುವ ಬಗ್ಗೆ ತೀವ್ರ...
ಗೋಟಗೋಡಿಕೊಪ್ಪ ಕ್ರಾಸ್ ಬಳಿ ಸರಣಿ ಅಪಘಾತ, ನಿಂತಿದ್ದ ಕಾರು, ಬೈಕ್ ಗೆ ಗುದ್ದಿದ ಕಾರು..! ಎರಡು ಕಾರುಗಳು, ಒಂದು ಬೈಕ್ ಜಖಂ
ಮುಂಡಗೋಡ ತಾಲೂಕಿನ ಗೋಟಗೋಡಿಕೊಪ್ಪ ಕ್ರಾಸ್ ಬಳಿ ನಿಂತಿದ್ದ ಕಾರ್ ಹಾಗೂ ಬೈಕಿಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಹಾಗೂ ಕಾರು ನುಜ್ಜುಗುಜ್ಜಾದ ಘಟನೆ ನಡೆದಿದೆ. ನಿರಂತರ ಮಳೆಯ ಪರಿಣಾಮ ಗೋಟಗೋಡಿಕೊಪ್ಪ ಕ್ರಾಸ್ ಬಳಿ ರಸ್ತೆ ಮೇಲೆ ಮರ ಬಿದ್ದಿದೆ. ಹೀಗಾಗಿ, ಅರಣ್ಯ ಇಲಾಖೆ ಸಿಬ್ಬಂದಿಗಳು ಮರ ತೆರವು ಕಾರ್ಯಾಚರಣೆ ಮಾಡ್ತಿದ್ದರು. ಈ ವೇಳೆ ರಸ್ತೆ ಸಂಚಾರ ಕೆಲಹೊತ್ತು ಬಂದ್ ಆಗಿತ್ತು. ಇದೇ ಸಂದರ್ಭದಲ್ಲಿ ಸಾಲುಗಟ್ಟಿ ವಾಹನಗಳು ನಿನಮತಿದ್ದವು. ಹೀಗಿರುವಾಗ, ಏಕಾಏಕಿ ಬಂದ ಕಾರ್, ಎದುರು...
ನಿಮಗೆ ಮಳೆಯಿಂದ ವಿದ್ಯುತ್ ಸಮಸ್ಯೆಯಾಗಿದೆಯಾ..? ಹಾಗಿದ್ರೆ, ಈ ನಂಬರ್ ಗೆ ಕರೆ ಮಾಡಿ..!
ಕಾರವಾರ: ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಅಲ್ಲಲ್ಲಿ ಹೆಸ್ಕಾಂ ವಿದ್ಯುತ್ ಮಾರ್ಗಗಳಲ್ಲಿ ಏನಾದರೂ ಸಮಸ್ಯೆ ಕಂಡುಬಂದಲ್ಲಿ ಮಾಹಿತಿ ನೀಡುವಂತೆ ಹೆಸ್ಕಾಂ ಶಿರಸಿ ವೃತ್ತದ ಅಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ. ಮಳೆಗಾಳಿಗಳಿಂದ ವಿದ್ಯುತ್ ಅಡೆತಡೆ ಉಂಟಾದಲ್ಲಿ, ವಿದ್ಯುತ್ ವಾಹಕ ತುಂಡಾಗಿ ಬಿದ್ದಿದ್ದಲ್ಲಿ, ವಿದ್ಯುತ್ ಸರಬರಾಜಿಗೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿದ್ದಲ್ಲಿ ಹೆಸ್ಕಾಂ ಹೆಲ್ಪ್ಲೈನ್: 1912 ಅಥವಾ ಈ ಕೆಳಕಂಡ 24*7 ಗ್ರಾಹಕರ ಸಹಾಯವಾಣಿಗಳಿಗೆ ಸಂಪರ್ಕಿಸಿ ದೂರುಗಳನ್ನ ನೀಡಬಹುದಾಗಿದೆ. ಕಾರವಾರ ವಿಭಾಗ- ಕಾರವಾರ ಶಾಖೆ: 08382- 221336, ಸದಾಶಿವಗಡ ಶಾಖೆ: 08382- 265753,...
ಜಿಲ್ಲೆಯಲ್ಲಿ ಆರ್ಭಟಿಸುತ್ತಿರುವ ಮಳೆ, 26 ಕಾಳಜಿ ಕೇಂದ್ರಗಳಲ್ಲಿ 2368 ಜನರಿಗೆ ಆಶ್ರಯ : ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕೆ.
ಕಾರವಾರ: ಜಿಲ್ಲೆಯಲ್ಲಿ ವರುಣ ಎಡಬಿಡದೇ ಆರ್ಭಟಿಸುತ್ತಿದ್ದು, ಮಂಗಳವಾರ ಸಂಜೆಯ ವೇಳೆಗೆ ಕಾರವಾರ ತಾಲೂಕಿನಲ್ಲಿ 6, ಕುಮಟಾ ತಾಲೂಕಿನಲ್ಲಿ 6 ಮತ್ತು ಹೊನ್ನಾವರ ತಾಲೂಕಿನಲ್ಲಿ 14 ಸೇರಿದಂತೆ ಒಟ್ಟು 26 ಕಾಳಜಿ ಕೇಂದ್ರಗಳನ್ನು ತೆರೆದಿದ್ದು, ಇವುಗಳಲ್ಲಿ 2368 ಮಂದಿಗೆ ಆಶ್ರಯ ಕಲ್ಪಿಸಲಾಗಿದೆ. ಅಗತ್ಯವಿದ್ದಲ್ಲಿ ಇನ್ನೂ ಹೆಚ್ಚಿನ ಕಾಳಜಿ ಕೇಂದ್ರಗಳನ್ನು ತೆರೆಯಲು ಜಿಲ್ಲಾಡಳಿತ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಜಿಲ್ಲೆಯ ಎಲ್ಲಾ ತಹಸೀಲ್ದಾರ್ ಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ. ಕಾಳಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿರುವವರಿಗೆ ಎಲ್ಲಾ ಅಗತ್ಯ...









