Kalaburgi Triple Murder; ಕಲಬುರ್ಗಿ: ಹೆಣ್ಣಿನ ಸೇಡಿಗಾಗಿ ಇಲ್ಲಿ ತ್ರಿಬಲ್ ಮರ್ಡರ್ ನಡೆದಿದೆ. ಗಂಡನ ಕೊಂದವರನ್ನು ಮುಗಿಸದೇ ತಾಳಿ ತೆಗೆಯಲ್ಲ ಅಂತ ಪ್ರತಿಜ್ಞೆ ಮಾಡಿದ್ದ ಆ ಹೆಣ್ಣಿನ ಕೋಪಜ್ವಾಲೆಯಲ್ಲಿ, ಮೂವರು ಹೆಣವಾಗಿದ್ದಾರೆ. ಕಲಬುರ್ಗಿ ತ್ರಿಬಲ್ ಮರ್ಡರ್ ಕೇಸಿನಲ್ಲಿ ರೋಚಕ ಕಹಾನಿಗಳು ಹೊರ ಬರುತ್ತಿವೆ. 8 ತಿಂಗಳ ಹಿಂದೆ ಕೊಲೆಯಾಗಿದ್ದ ರೌಡಿಶೀಟರ್ ಸೋಮು ತಾಳಿಕೋಟಿ ಪತ್ನಿಯ ಶಪಥ ಮತ್ತೆ ಮೂರು ಜೀವ ತೆಗೆಯುವಂತೆ ಮಾಡಿದೆ. ಹೆಣ್ಣಿನ ದ್ವೇಷ ಎಷ್ಟೊಂದು ಕೆಟ್ಟದು ಎಂಬುದು ಇಲ್ಲಿ ಸಾಬೀತಾಗಿದೆ. ಕಲಬುರ್ಗಿ ಹೊರವಲಯದ ಡ್ರೈವರ್...
Top Stories
ಮುಂಡಗೋಡ ಪೊಲೀಸ್ರ ಕಾರ್ಯಾಚರಣೆ, ಬ್ಲೂಹಿಲ್ ಹೊಟೇಲ್ ಬಳಿ ಗಾಂಜಾ ದಂಧೆ ಮಾಡುತ್ತಿದ್ದ ವ್ಯಕ್ತಿಯ ಬಂಧನ..!
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ..!
ಅಳ್ವೇಕೋಡಿ ಕಡಲ ತೀರದಲ್ಲಿ ಭೀಕರ ದುರಂತ: ಚಿಪ್ಪೆಕಲ್ಲು ತರಲು ಹೋಗಿದ್ದ ಒಂದೇ ಕುಟುಂಬದ 8 ಮಂದಿ ಬಲಿ, ಮೂವರು ನಾಪತ್ತೆ
ವಡಗಟ್ಟಾ ಗಾವಠಾಣ ಒತ್ತುವರಿ ತೆರವು ಕಾರ್ಯ ಶುರು..! ಬೇಕಾಬಿಟ್ಟಿ ಜಾಗ ಒತ್ತುವರಿ ಮಾಡಿಕೊಂಡಿದ್ದವರಿಗೆ ಶಾಕ್
ಪಿಐ ರಂಗನಾಥ್ ನೀಲಮ್ಮನವರ್ ಟ್ರಾನ್ಸಫರ್, ರಮೇಶ್ ಹನಾಪುರ ಮುಂಡಗೋಡಿನ ನೂತನ ಪಿಐ..!
ಹುನಗುಂದದಲ್ಲಿ ಮಳೆಗಾಳಿಗೆ ಹಾರಿಹೋದ ಮನೆಯ ಮೇಲ್ಚಾವಣಿಗಳು..! ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು..!
ಧರ್ಮಾ ಜಲಾಶಯದ ಕಾಲುವೆಯಲ್ಲಿ ಇಬ್ಬರು ಸಹೋದರ ಬಾಲಕರು ನೀರುಪಾಲು..! ರಜೆಗೆ ಬಂದಿದ್ದವರು ಹೆಣವಾದರು..!
NMD ಹತ್ಯೆ ಕೇಸ್| ಯುಪಿಗೆ ಹೋಗಿ ಪಿಸ್ತೂಲ್ ತಂದಿದ್ದ ಆರೋಪಿಗಳ ಮನೆಗಳ ಮೇಲೆ ಪೊಲೀಸ್ರ ದಾಳಿ..! 7 ತಂಡಗಳಲ್ಲಿ ಪೊಲೀಸ್ರ ಖಡಕ್ ಸರ್ಚಿಂಗ್..!
NMD ಜಮೀರ್ ಹತ್ಯೆ ಕೇಸ್, ಮತ್ತೆ ನಾಲ್ವರು ಆರೋಪಿಗಳು ಅಂದರ್..! 11 ಕ್ಕೆ ಏರಿದ ಆರೋಪಿಗಳ ಸಂಖ್ಯೆ..!
ಮುಂಡಗೋಡಿನ ಯರೈಬೈಲ್ DyRFO, ಉಗ್ನಿಕೇರಿ ಬೀಟ್ ಫಾರೇಸ್ಟ್ ಗಾರ್ಡ್ ವಿರುದ್ಧ ಲೋಕಾಯುಕ್ತ ಕೇಸ್, FIR ದಾಖಲು..! ಅನ್ನದಾತನ ಹತ್ರ ಲಂಚ ಕೇಳಿದ್ನಾ ಆ ಅರಣ್ಯ ಅಧಿಕಾರಿ..?
ಟಿಬೇಟಿಗ ಲಾಮಾನ ಹತ್ಯೆ ಕೇಸ್, ಮೂವರು ಆರೋಪಿಗಳು ಅಂದರ್..! ಕಬ್ಬು ಕಟಾವ್ ಮಾಡೋ ಗ್ಯಾಂಗ್ ಈ ಹತ್ಯೆ ಮಾಡಿದ್ದು ಯಾಕೆ..?
ಕೇರಳಂ ಹಾಗೂ ರಾಜ್ಯದ 2 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಹಿನ್ನೆಲೆ..! ಮುಂಡಗೋಡ ಕೈ ಕಾರ್ಯಕರ್ತರ ಸಂಭ್ರಮ..!
ಪಂಚರಾಜ್ಯ ಚುನಾವಣೆ; 3 ರಾಜ್ಯಗಳಲ್ಲಿ ಬಿಜೆಪಿ ಗೆಲುವು, ಮುಂಡಗೋಡಿನಲ್ಲಿ ಸಂಭ್ರಮಾಚರಣೆ..!
ಹುನಗುಂದದ ಮಹಿಳೆ ಹರಿಹರದಲ್ಲಿ ನಾಪತ್ತೆ, ಇವ್ರು ಕಂಡಲ್ಲಿ ಮಾಹಿತಿ ನೀಡಲು ಮನವಿ..!
ಧಾರವಾಡದಲ್ಲಿ ಮುಂಡಗೋಡ ಟಿಬೇಟಿಗ ಲಾಮಾನ ಭೀಕರ ಹತ್ಯೆ..? ಕಾಲು ಕಟ್ಟಿ ಭೀಕರವಾಗಿ ಕೊಂದು ಬೀಸಾಕಿದ್ರಾ ಹಂತಕರು..?
ಮುಂಡಗೋಡಿನಲ್ಲಿ ಸಿಲಿಂಡರಿಗಾಗಿ ಪ್ರತಿಭಟನೆ, ಬೆಳ್ಳಂ ಬೆಳಿಗ್ಗೆ HP ಗ್ಯಾಸ್ ಗೋಡೌನ ಎದುರು ಸಾರ್ವಜನಿಕರ ಆಕ್ರೋಶ..!
ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಜಿಪಂ ಸಿಇಓ ಡಾ.ದಿಲೀಷ್ ಶಶಿ
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, NMD ಜಮೀರ್ ದರ್ಗಾವಾಲೆ ಭೀಕರ ಹತ್ಯೆ ಕೇಸ್, ಐವರು ಆರೋಪಿಗಳ ಬಂಧನ..!
ಮುಂಡಗೋಡಿನಲ್ಲಿ NMD ಜಮೀರನ ಭೀಕರ ಹತ್ಯೆ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಶವದ ದೃಷ್ಯಗಳಿವು
Category: ಕಲಬುರ್ಗಿ
ಪೊಲೀಸ್ ಠಾಣೆಯಲ್ಲಿ ಇಸ್ಪೀಟ್ ಆಟ.. ಐವರು ಪೋಲೀಸರು ಅಮಾನತು..!
ಹೊರಗಡೆ ಇಸ್ಪೀಟ್ ಆಡೋರನ್ನ ಹಿಡಿಯೋ ಪೋಲೀಸರು ಖುದ್ದು ತಾವೇ, ಅದೂ ಪೊಲೀಸ್ ಠಾಣೆಯಲ್ಲೇ ಜೂಜಾಟ ಆಡಿರೋ ವಿಡಿಯೋ ಇದೀಗ ಕಲಬುರಗಿಯಲ್ಲಿ ಸಕತ್ ವೈರಲ್ ಆಗಿದೆ. ಚಿತ್ತಾಪುರ ತಾಲೂಕಿನ ವಾಡಿ ಪೋಲೀಸ್ ಠಾಣೆಯಲ್ಲಿ ಈ ಪ್ರಸಂಗ ನಡೆದಿದ್ದು ಬೆಳಕಿಗೆ ಬಂದಿದೆ. ವಿಷ್ಯ ಬಟಾ ಬಯಲಾಗ್ತಿದ್ದಂತೆ ಎಚ್ಚೆತ್ತ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಜೂಜಾಟ ನಡೆಸಿದ್ದ ASI ಮೆಹಮೂದ್ ಮಿಯಾ, ಮುಖ್ಯ ಪೇದೆಗಳಾದ ನಾಗರಾಜ್ ಸಾಯಿಬಣ್ಣಾ ಇಮಾಮ್, ಮತ್ತು ಪೇದೆ ನಾಗಭೂಷಣ್ ಸೇರಿ ಒಟ್ಟು ಐವರನ್ನ ಸಸ್ಪೆಂಡ್ ಮಾಡಿದ್ದಾರೆ....
ಬಂಧಿಸಲು ಹೋದ ಪಿಎಸ್ಐ ಪಿಸ್ತೂಲ್ ಕಸಿದುಕೊಂಡ ಕಳ್ಳ, ಪಿಸ್ತೂಲು ಹಿಡಿದು ಮರವೇರಿ ಕುಳಿತು ಕಳ್ಳ ಆಡಿದ್ದ ಆಟಕ್ಕೆ ಖಾಕಿಗಳೇ ಕಂಗಾಲು..!
ಅವ್ನು ದೊಡ್ಡ ಡಾನ್ ಅಲ್ಲ. ಆದ್ರೂ ಅವನನ್ನ ಹಿಡಿಯಲು ಭರ್ಜರಿ ಟೀಂ.. ಅವನು ಭೂಗತ ಲೋಕದಲ್ಲಿ ಅಡಗಿಲ್ಲ. ಆದ್ರೂ ಅವನನ್ನ ಹಿಡಿಯಲು ಸಖತ್ ಪ್ಲಾನ್ ಕಣ್ಣೆದುರೇ ಇದ್ರೂ ಆರೋಪಿಯನ್ನ ಹಿಡಿಯಲು ಪೋಲೀಸ್ರು ಹೆಣಗಾಡಿದ್ದೇಕೆ ಅನ್ನೋದೇ ಕುತೂಹಲ. ಗಿಡದಲ್ಲಿ ಕಳ್ಳ..ಆ ಕಳ್ಳನ ಕೈಯಲ್ಲಿ ಪಿಸ್ತೂಲು.. ಕೊಡಪ್ಪ ಪ್ಲೀಸ್ ಕೊಡಪ್ಪ ಕಳ್ಳನಿಗೆ ಕೈ ಚಾಚುತ್ತಿರೋ ಪೋಲೀಸ್ ಪಡೆ.. ಇದು ಅಚ್ಚರಿ ಅನ್ನಿಸಿದ್ರೂ ಇಂಥಹದೊಂದು ಸೀನ್ ನಡೆದಿದ್ದು ಬಿಸಿಲೂರು ಕಲಬುರಗಿಯಲ್ಲಿ. ಹೌದು ಇದು ಒಂಥರ ಕಳ್ಳ&ಪೋಲೀಸ್ ಆಟ ಇದ್ದಂಗಿತ್ತು. ಅಂದಹಾಗೆ...
ಭೀಕರ ರಸ್ತೆ ಅಪಘಾತ ಸಿಪಿಐ ದಂಪತಿ ಸ್ಥಳದಲ್ಲೇ ಸಾವು..!
ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ನೇಲೋಗಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತವಾಗಿದೆ. ನಿಂತಿದ್ದ ಕಂಟೇನರ್ಗೆ ಮಾರುತಿ ಸ್ವೀಫ್ಟ್ ಡಿಸೈರ್ ಕಾರು ಡಿಕ್ಕಿಯಾಗಿ ವಿಜಯಪುರ ಜಿಲ್ಲೆ ಸಿಂದಗಿ ಸಿಪಿಐ ಹಾಗೂ ಪತ್ನಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ರವಿ ಉಕ್ಕುಂದ (43) ಹಾಗೂ ಪತ್ನಿ ಮಧು (40) ಸ್ಥಳದಲ್ಲೆ ದುರ್ಮರಣವಾಗಿದ್ದಾರೆ. ಸಿಂದಗಿಯಿಂದ ಕಲಬುರಗಿ ನಗರಕ್ಕೆ ಆಗಮಿಸುತ್ತಿದ್ದ ಸಿಪಿಐ ದಂಪತಿಯ ಕಾರು ಕಂಟೇನರ್ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ನೇಲೋಗಿ...
ಸಿಪಿಐ ವಾಹನ ಚಾಲಕ ಪೊಲೀಸಪ್ಪ ಲಂಚ ಸ್ವೀಕರಿಸುವಾಗಲೇ ಬಲೆಗೆ, “ಲೋಕಾ” ಕೈಯಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕ ಇಬ್ಬರು..!
ಕಲಬುರಗಿ: ಸಿನೀಮಯ ರೀತಿಯಲ್ಲಿ ಚೇಸ್ ಮಾಡಿ ಲಂಚ ಸ್ವೀಕರಿಸುತ್ತಿರುವ ಇಬ್ಬರು ಪೇದೆಗಳನ್ನ ಲೋಕಾಯುಕ್ತ ತಂಡ ಹಿಡಿದಿರೋ ಘಟನೆ ಕಲಬುರಗಿಯಲ್ಲಿ ನಡೆದಿದೆ.. ಅಕ್ರಮ ಮರಳು ಸಾಗಾಟ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಜೇವರ್ಗಿ ಠಾಣೆ ಅವಣ್ಣ ಮತ್ತು ಶಿವರಾಯ ಈ ಇಬ್ಬರೂ ಪೇದೆಗಳು ಲೋಕಾ ತಂಡಕ್ಕೆ ಲಾಕ್ ಆಗಿದ್ದಾರೆ. ಶಹಪುರದ ಅಖಿಲ್ ಎಂಬುವವರು ನೀಡಿದ ದೂರಿನ ಮೇರೆಗೆ ಫೀಲ್ಡಿಗಿಳಿದ ಲೋಕಾ ಟೀಂ ದಾಳಿ ಮಾಡಿದೆ. ಹೈವೇ ರೋಡಲ್ಲಿ ವೆಹಿಕಲ್ ಅಡ್ಡಗಟ್ಟಿ ಟ್ರಾಪ್ ಮಾಡಿದ ಹಣದ ಸಮೇತ ಒಬ್ಬ ಹೆಡ್...




