ಲೋಕಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಯಲ್ಲಾಪುರ ಮುಂಡಗೋಡ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಮೇಲಾಟಗಳು, ಒದರಾಟಗಳ ಪರ್ವ ಶುರುವಾಗಿದೆ. ರೆಬೆಲ್ ಶಾಸಕ ಶಿವರಾಮ್ ಹೆಬ್ಬಾರ್ ವಿರುದ್ಧ ಮುಗಿಬಿದ್ದಿರೋ ಬಿಜೆಪಿ ಪಾಳಯ, ರಾಜೀನಾಮೆ ಬೀಸಾಕುವಂತೆ ಕಂಡ ಕಂಡಲ್ಲಿ ಕಹಳೆ ಮೊಳಗಿಸಿದೆ. ಮೊನ್ನೆ ಜೂನ್ 11 ರಂದು ಮುಂಡಗೋಡಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಬಿಜೆಪಿ ಮುಂಡಗೋಡ ಮಂಡಳಕ್ಕೆ ಗುರುವಾರ, ಹೆಬ್ಬಾರ್ ಬೆಂಬಲಿಗರು ಠಕ್ಕರ್ ಕೊಟ್ಟಿದ್ದಾರೆ. ಪತ್ರಿಕಾಗೋಷ್ಟಿಯ ಮೂಲಕವೇ ಪ್ರತ್ಯುತ್ತರ ನೀಡಿದ್ದಾರೆ. ನೈತಿಕತೆಯ ಪಾಠ ಮಾಡಿದ್ದಾರೆ. ಬಿಜೆಪಿ, ಪತ್ರಿಕಾಗೋಷ್ಠಿ ಮತ್ತು ಎಚ್ಚರಿಕೆ..! ಅಂದಹಾಗೆ, ಜೂನ್...
Top Stories
ಹುನಗುಂದದಲ್ಲಿ ಮಳೆಗಾಳಿಗೆ ಹಾರಿಹೋದ ಮನೆಯ ಮೇಲ್ಚಾವಣಿಗಳು..! ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು..!
ಧರ್ಮಾ ಜಲಾಶಯದ ಕಾಲುವೆಯಲ್ಲಿ ಇಬ್ಬರು ಸಹೋದರ ಬಾಲಕರು ನೀರುಪಾಲು..! ರಜೆಗೆ ಬಂದಿದ್ದವರು ಹೆಣವಾದರು..!
NMD ಹತ್ಯೆ ಕೇಸ್| ಯುಪಿಗೆ ಹೋಗಿ ಪಿಸ್ತೂಲ್ ತಂದಿದ್ದ ಆರೋಪಿಗಳ ಮನೆಗಳ ಮೇಲೆ ಪೊಲೀಸ್ರ ದಾಳಿ..! 7 ತಂಡಗಳಲ್ಲಿ ಪೊಲೀಸ್ರ ಖಡಕ್ ಸರ್ಚಿಂಗ್..!
NMD ಜಮೀರ್ ಹತ್ಯೆ ಕೇಸ್, ಮತ್ತೆ ನಾಲ್ವರು ಆರೋಪಿಗಳು ಅಂದರ್..! 11 ಕ್ಕೆ ಏರಿದ ಆರೋಪಿಗಳ ಸಂಖ್ಯೆ..!
ಮುಂಡಗೋಡಿನ ಯರೈಬೈಲ್ DyRFO, ಉಗ್ನಿಕೇರಿ ಬೀಟ್ ಫಾರೇಸ್ಟ್ ಗಾರ್ಡ್ ವಿರುದ್ಧ ಲೋಕಾಯುಕ್ತ ಕೇಸ್, FIR ದಾಖಲು..! ಅನ್ನದಾತನ ಹತ್ರ ಲಂಚ ಕೇಳಿದ್ನಾ ಆ ಅರಣ್ಯ ಅಧಿಕಾರಿ..?
ಟಿಬೇಟಿಗ ಲಾಮಾನ ಹತ್ಯೆ ಕೇಸ್, ಮೂವರು ಆರೋಪಿಗಳು ಅಂದರ್..! ಕಬ್ಬು ಕಟಾವ್ ಮಾಡೋ ಗ್ಯಾಂಗ್ ಈ ಹತ್ಯೆ ಮಾಡಿದ್ದು ಯಾಕೆ..?
ಕೇರಳಂ ಹಾಗೂ ರಾಜ್ಯದ 2 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಹಿನ್ನೆಲೆ..! ಮುಂಡಗೋಡ ಕೈ ಕಾರ್ಯಕರ್ತರ ಸಂಭ್ರಮ..!
ಪಂಚರಾಜ್ಯ ಚುನಾವಣೆ; 3 ರಾಜ್ಯಗಳಲ್ಲಿ ಬಿಜೆಪಿ ಗೆಲುವು, ಮುಂಡಗೋಡಿನಲ್ಲಿ ಸಂಭ್ರಮಾಚರಣೆ..!
ಹುನಗುಂದದ ಮಹಿಳೆ ಹರಿಹರದಲ್ಲಿ ನಾಪತ್ತೆ, ಇವ್ರು ಕಂಡಲ್ಲಿ ಮಾಹಿತಿ ನೀಡಲು ಮನವಿ..!
ಧಾರವಾಡದಲ್ಲಿ ಮುಂಡಗೋಡ ಟಿಬೇಟಿಗ ಲಾಮಾನ ಭೀಕರ ಹತ್ಯೆ..? ಕಾಲು ಕಟ್ಟಿ ಭೀಕರವಾಗಿ ಕೊಂದು ಬೀಸಾಕಿದ್ರಾ ಹಂತಕರು..?
ಮುಂಡಗೋಡಿನಲ್ಲಿ ಸಿಲಿಂಡರಿಗಾಗಿ ಪ್ರತಿಭಟನೆ, ಬೆಳ್ಳಂ ಬೆಳಿಗ್ಗೆ HP ಗ್ಯಾಸ್ ಗೋಡೌನ ಎದುರು ಸಾರ್ವಜನಿಕರ ಆಕ್ರೋಶ..!
ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ತಕ್ಷಣ ಸ್ಪಂದಿಸಿ: ಅಧಿಕಾರಿಗಳಿಗೆ ಜಿಪಂ ಸಿಇಓ ಡಾ.ದಿಲೀಷ್ ಶಶಿ
ಮುಂಡಗೋಡ ಪೊಲೀಸರ ಭರ್ಜರಿ ಕಾರ್ಯಾಚರಣೆ, NMD ಜಮೀರ್ ದರ್ಗಾವಾಲೆ ಭೀಕರ ಹತ್ಯೆ ಕೇಸ್, ಐವರು ಆರೋಪಿಗಳ ಬಂಧನ..!
ಮುಂಡಗೋಡಿನಲ್ಲಿ NMD ಜಮೀರನ ಭೀಕರ ಹತ್ಯೆ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಶವದ ದೃಷ್ಯಗಳಿವು
ಮುಂಡಗೋಡಿನಲ್ಲಿ ಭೀಕರ ಹತ್ಯೆ, NMD ಜಮೀರ್ ಅಹ್ಮದ್ ದರ್ಗಾವಾಲೆಯ ಹತ್ಯೆ..! ಬಸ್ ಸ್ಟಾಂಡ್ ಎದುರಿನ ಹೊಟೆಲ್ ನಲ್ಲೇ ಘಟನೆ..!
SSLC ಫಲಿತಾಂಶ..! ಹುನಗುಂದದ ಭಾಗ್ಯಲಕ್ಷ್ಮೀ ಪ್ರಥಮ, ರಿಷಿಕ್ ದ್ವಿತೀಯ, ಸಿಂಚನಾ ತೃತೀಯ..!
ಇಂದಿನಿಂದ ಜಿಲ್ಲೆಯಲ್ಲಿ ಮನೆಗಳ ಗಣತಿ ಕಾರ್ಯ ಶುರು; ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯ
ಇಂದೂರಿನಲ್ಲಿ ಘೋರ ಕೃತ್ಯ, ಆಕಳ ಕರುವಿನ ಕರುಳನ್ನೇ ಕತ್ತರಿಸಿ ಹೋದ ದುಷ್ಕರ್ಮಿಗಳು..!
ಕಬ್ಬು ಬೆಳೆಗಾರರಿಗೆ ವಿಶೇಷ ಪ್ರೋತ್ಸಾಹ ಧನ, ಜಮೆಯಾದ ಬಗ್ಗೆ ಖಚಿತಪಡಿಸಿಕೊಳ್ಳಿ : ಡಿಸಿ ಲಕ್ಷ್ಮೀಪ್ರಿಯ
Category: ಕೆನರಾ ಲೋಕಲ್ ಫೈಟ್
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಸಂಜೆವರೆಗಿನ ಮತದಾನದ ವಿವರ..!
ಉತ್ತರ ಕನ್ಮಡ ಜಿಲ್ಲೆಯಲ್ಲಿ ಸಂಜೆಯವರೆಗೆ ಜಿಲ್ಲೆಯಲ್ಲಿ ಶೇ. 73.52 ರಷ್ಟು ಮತದಾನವಾಗಿದೆ. ಕ್ಷೇತ್ರವಾರು ಮತದಾನದ ವಿವರ ಶಿರಸಿ ಕ್ಷೇತ್ರ- 76.6% ಯಲ್ಲಾಪುರ ಕ್ಷೇತ್ರ-79.95% ಖಾನಾಪುರ ಕ್ಷೇತ್ರ-71.87% ಹಳಿಯಾಳ ಕ್ಷೇತ್ರ-72.35% ಕುಮಟಾ ಕ್ಷೇತ್ರ-70.1 % ಭಟ್ಕಳ ಕ್ಷೇತ್ರ-73% ಕಾರವಾರ ಕ್ಷೇತ್ರ-70.61% ಕಿತ್ತೂರ ಕ್ಷೇತ್ರ- 75.25% ಇದು ಈ ಕ್ಷಣದವರೆಗಿನ ಮತದಾನ ಪ್ರಮಾಣವಾಗಿದ್ದು, ಇನ್ನು ಮತದಾನ ಪ್ರಮಾಣದ ನಿಖರ ವಿವರ ನಾಳೆ ಹೊರಬೀಳಲಿದೆ ಅನ್ನೊ ಮಾಹಿತಿ ಜಿಲ್ಲಾಡಳಿತದಿಂದ ಲಭ್ಯವಾಗಿದೆ.
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬೆಳಿಗ್ಗೆ 11 ಗಂಟೆವರೆಗೆ ಮತದಾನ ಪ್ರಮಾಣ ಎಷ್ಟು ಗೊತ್ತಾ..?
ಬೆಳಿಗ್ಗೆ 11 ಗಂಟೆಗೆ ಜಿಲ್ಲೆಯಲ್ಲಿ ಶೇ.27.58 ರಷ್ಟು ಮತದಾನ ಕ್ಷೇತ್ರವಾರು ಮತದಾನದ ವಿವರ 11 ಗಂಟೆಗೆ ಶಿರಸಿ ಕ್ಷೇತ್ರ- 31.86% ಯಲ್ಲಾಪುರ ಕ್ಷೇತ್ರ-29.4% ಖಾನಾಪುರ ಕ್ಷೇತ್ರ-28.37% ಹಳಿಯಾಳ ಕ್ಷೇತ್ರ-26.84 % ಕುಮಟಾ ಕ್ಷೇತ್ರ- 30.03% ಭಟ್ಕಳ ಕ್ಷೇತ್ರ-27.41% ಕಾರವಾರ ಕ್ಷೇತ್ರ-28.01% ಕಿತ್ತೂರ ಕ್ಷೇತ್ರ- 23.31%
ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ನಾಮಪತ್ರ, ಉ.ಕನ್ನಡ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಕೆ..!
ಕಾರವಾರ: ಉತ್ತರ ಕನ್ನಡ ಲೋಕಸಭಾ ಕೈ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ನಾಮಪತ್ರ ಸಲ್ಲಿಸಿದ್ದಾರೆ. ಕಾರವಾರ ಡಿಸಿ ಕಚೇರಿಯಲ್ಲಿ ಚುನಾವಣಾಧಿಕಾರಿ ಗಂಗೂಬಾಯಿ ಮಾನಕರ್ ಗೆ ನಾಮಪತ್ರ ಸಲ್ಲಿಸಿದ್ದಾರೆ. ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಕಿತ್ತೂರು ಶಾಸಕ ಬಾಬಾ ಸಾಹೇಬ್ ಪಾಟೀಲ್, ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರೊಂದಿಗೆ ಸೇರಿ ಜಿಲ್ಲಾ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಅದಕ್ಕೂ ಮೊದಲು, ಕಾರವಾರದ ಸಿದ್ದಿವಿನಾಯಕ ದೇವಸ್ಥಾನಕ್ಕೆ ಬೇಟಿ ನೀಡಿ ದರ್ಶನ ಪಡೆದ ಡಾ....
ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿಗೆ ವಿರೋಧ, ಜಿಲ್ಲಾ ಅಲ್ಪಸಂಖ್ಯಾತ ಮುಖಂಡರು ಕಾಂಗ್ರೆಸ್ ಸೇರ್ಪಡೆ- ಮುನಾಫ್ ಮಿರ್ಜಾನಕರ್
ಮುಂಡಗೋಡ: ಬಿಜೆಪಿಯೊಂದಿಗೆ ಮೈತ್ರಿ ಹಿನ್ನೆಲೆಯಲ್ಲಿ JDS ವಿರುದ್ಧ ಉತ್ತರ ಕನ್ನಡದ ಬಹುತೇಕ ಅಲ್ಪಸಂಖ್ಯಾತ ಮುಖಂಡರು ಆಕ್ರೋಶಗೊಂಡಿದ್ದಾರೆ. ಜಾತ್ಯಾತೀತ ಜನತಾದಳದಲ್ಲಿದ್ದ ಹಲವು ಮುಖಂಡರು ಹೆಚ್ ಡಿಕೆ ವಿರುದ್ಧ ತಿರುಗಿ ಬಿದ್ದಿದ್ದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಮುಂಡಗೋಡಿನಲ್ಲಿ ಪಬ್ಲಿಕ್ ಫಸ್ಟ್ ನೊಂದಿಗೆ ಮಾತನಾಡಿದ ಜೆಡಿಎಸ್ ಮುಖಂಡ ಮುನಾಫ್ ಮಿರ್ಜಾನಕರ್, ಕುಮಾರಸ್ವಾಮಿಯವರ ಜೊತೆ ನಾವೇಲ್ಲ ನಿಕಟ ಸಂಪರ್ಕ ಹೊಂದಿದ್ದೇವು, ಅಲ್ಪಸಂಖ್ಯಾತರು ಜೆಡಿಎಸ್ ಜೊತೆ ಪಕ್ಷಕ್ಕಾಗಿ ದುಡಿದಿದ್ದೇವು. ಆದ್ರೆ, ನಮಗೆ ಹೇಳದೇ ಕೇಳದೇ ಜೆಡಿಎಸ್ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದು ನಮಗೆ ಬೇಸರ ತರಿಸಿದೆ....
ಗೆದ್ದುಬಂದು ಜಿಲ್ಲೆಗೆ ಚಿಕಿತ್ಸೆ ನೀಡಬೇಕು: ಕೈ ಅಭ್ಯರ್ಥಿ ಡಾ.ಅಂಜಲಿಗೆ ರಾಘವೇಶ್ವರ ಶ್ರೀ ಆಶೀರ್ವಾದ
ಗೋಕರ್ಣ: ‘ಆರಿಸಿ ಬಂದು ಜಿಲ್ಲೆಗೆ ಚಿಕಿತ್ಸೆ ನೀಡಬೇಕು’ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಅವರಿಗೆ ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ಆಶೀರ್ವಾದ ನೀಡಿದರು. ಗೋಕರ್ಣದ ಅಶೋಕೆಯಲ್ಲಿ ಡಾ.ಅಂಜಲಿ ಅವರು ರಾಘವೇಶ್ವರ ಶ್ರೀಗಳನ್ನ ಭೇಟಿಯಾದರು. ಈ ವೇಳೆ ಫಲಪುಷ್ಪ ನೀಡಿ ಗುರು ಗೌರವ ಸಲ್ಲಿಸಿದರು. ಶ್ರೀಗಳು ಕೆಲ ಹೊತ್ತು ಚುನಾವಣೆ ಹಾಗೂ ಜಿಲ್ಲೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಿದರು. ಕೊನೆಯಲ್ಲಿ ಡಾ.ಅಂಜಲಿ ಅವರಿಗೆ ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದ ಅವರು, ‘ಮನಃಪೂರ್ವಕವಾಗಿ ಆಶೀರ್ವದಿಸುವೆ....
ಪಕ್ಷಕ್ಕೆ ದ್ರೋಹ ಮಾಡಿದವ್ರು ಯಾವತ್ತೂ ಉದ್ಧಾರ ಆಗಲ್ಲ- ರೂಪಾಲಿ ನಾಯ್ಕ್
ಮುಂಡಗೋಡ: ಪಕ್ಷಕ್ಕೆ ದ್ರೋಹ ಮಾಡಿದವ್ರು ಯಾವತ್ತಿಗೂ ಉದ್ಧಾರ ಆಗಲ್ಲ ಅಂತಾ ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಮಾಜಿ ಶಾಸಕಿ ರೂಪಾಲಿ ನಾಯ್ಕ್, ಪರೋಕ್ಷವಾಗಿ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ವಿರುದ್ಧ ತೀವ್ರ ವಾಗ್ದಾಳಿ ಮಾಡಿದ್ರು. ಪಟ್ಟಣದ ದೈವಜ್ಞ ಕಲ್ಯಾಣ ಮಂಟಪದಲ್ಲಿ ಬುಧವಾರ ನಡೆದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವ್ರು, ಪಕ್ಷದಲ್ಲಿ ಬಂದು ಸ್ಥಾನಮಾನ ಪಡೆದು, ಪಕ್ಷದ ಶಾಲು ಹಾಕಿಕೊಂಡು ಮೆರೆದವರು ಈಗ ಮತ್ತೆ ಪಕ್ಷ ಬಿಡುತ್ತಿದ್ದಾರೆ. ಅಲ್ಲದೇ ಪಕ್ಷದ ಕಾರ್ಯಕರ್ತರಿಗೆ ಆತಂಕಗೊಳಿಸುವ ವಾತಾವರಣ ನಿರ್ಮಿಸುತ್ತಿದ್ದಾರೆ....
ಶಿರಸಿಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಕೈ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಮಾತು..!
ಶಿರಸಿ: ನಮ್ಮ ನೆಲ, ನಮ್ಮ ಜಲ ರಕ್ಷಣೆಯ ಜೊತೆಗೆ ನಮ್ಮ ಸಂಸ್ಕೃತಿಯನ್ನ ಜಗತ್ತಿಗೆ ಪರಿಚಯಿಸುವ ಕೆಲಸ ಮಾಡುವ ಹಂಬಲವಿದೆ; ಇದು ನನ್ನ ಗ್ಯಾರಂಟಿಯಾಗಿದ್ದು, ಇದಕ್ಕಾಗಿ ನಿಮ್ಮ ಆಶೀರ್ವಾದ ಬೇಕಿದೆ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಮನವಿ ಮಾಡಿದರು. ಶಿರಸಿಯ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ನಮ್ಮ ಜನರ ಜಮೀನು ನಮ್ಮವರಿಗೇ ಸಿಗಬೇಕು. ಅವರಿಗೆ ಅವರ ಹಕ್ಕು ದೊರಕಿಸಿಕೊಡುವ ಕಾರ್ಯ ಮಾಡಬೇಕಿದೆ. ನಮ್ಮ ಜನರಿಗೆ ಉದ್ಯೋಗ...
ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆ, ನಾವು ಅಂದುಕೊಂಡಂಗಿಲ್ಲ ಲೆಕ್ಕ..! ಅಸಲೀಯತ್ತು ಬೇರೆಯದ್ದೇ ಇದೆ..!
ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಹಾಲಿ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಸೇರೋದು ಬಹುತೇಕ ಪಕ್ಕಾ ಎನ್ನುವಂತಾಗಿದೆ. ಆದ್ರೆ, ಈಗಲೇ ಸೇರ್ತಾರಾ ಅಥವಾ ಲೇಟಾಗತ್ತಾ ಅನ್ನೊ ಹಲವು ಪ್ರಶ್ನೆಗಳು ಇಡೀ ಕ್ಷೇತ್ರದಾದ್ಯಂತ ಚರ್ಚೆಗೆ ಕಾರಣವಾಗಿವೆ. ಅಸಲು, ಅದೇನೇ ಚರ್ಚೆ ನಡೆದ್ರೂ, ಅದೇನೇ ಊಹಾಪೋಹಗಳು ಜಾರಿಯಲ್ಲಿದ್ರೂ, ಹೆಬ್ಬಾರ್ ಸಾಹೇಬ್ರು ಮಾತ್ರ ಡೋಂಟ್ ಕೇರ್ ಅನ್ನೊ ಮನಸ್ಥಿತಿಯಲ್ಲಿದ್ದಾರೆ. ಯಾಕಂದ್ರೆ, ಅವ್ರ ಆಂತರಿಕ ಲೆಕ್ಕಾಚಾರಗಳೇ ಬೇರೆಯದ್ದಿದೆ. ಭಾಗಾಕಾರ, ಗುಣಾಕಾರಗಳೇ ಬೇರೆ..! ಅಂದಹಾಗೆ, ಸದ್ಯ ಹರಡಾಡ್ತಿರೋ ಕಾಂಗ್ರೆಸ್ ಸೇರೋ ಬಣ್ಣ ಬಣ್ಣದ ರೂಮರ್ರುಗಳಿಗೆ...
ಇಂದೂರು ಗ್ರಾಪಂ ಅಧ್ಯಕ್ಷರ ಬದಲಾವಣೆ ಪೀಕಲಾಟ, ಸಚಿವ ಹೆಬ್ಬಾರ್ ಭೇಟಿಗೆ ಹೋದ್ರು ಅಸಮಾಧಾನಿತರು..!
ಇಂದೂರು ಗ್ರಾಮ ಪಂಚಾಯತಿ ಅಧ್ಯಕ್ಷರ “ರಾಜೀ”ನಾಮೆ ಕೊಡಿಸುವ ವಿಚಾರ, ಲೊಕಲ್ ಬಿಜೆಪಿಗರಿಗೆ ಭಾರೀ ಪೀಕಲಾಟ ತಂದಿಟ್ಟಿದೆ. ನಾನು ರಾಜೀನಾಮೆ ಕೊಡಲ್ಲ ಅಂತಾ ಕಡ್ಡಿಮುರಿದಂತೆ ಹೇಳಿರೋ ಅಧ್ಯಕ್ಷೆ ಅನ್ನಪೂರ್ಣಾ ಬೆಣ್ಣಿ ಮೇಡಂ, ಇಂದೂರಿನ ಬಿಜೆಪಿಗರಿಗೆ ಬಿಸಿ ತುಪ್ಪವಾಗಿದ್ದಾರಾ..? ಹೇಗಾದ್ರೂ ಸರಿ ಮಾತು ಕೊಟ್ಟಂತೆ ನಡೆದುಕೊಳ್ಳಲೇ ಬೇಕು ಅಂತಾ ಜಿದ್ದಿಗೆ ಬಿದ್ದಿರೋ ಅಸಮಾಧಾನಿತ ಇಂದೂರಿನ ಸದಸ್ಯರಿಗೆ, ಅದ್ಯಾಕೋ ಏನೋ ಅಂದುಕೊಂಡಂತೆ ಆಗುತ್ತಲೇ ಇಲ್ಲ. ಮಾತು ಬದಲಿಸಿದ್ರಾ ಉಪಾಧ್ಯಕ್ಷ..? ಅಂದಹಾಗೆ, ಅಧ್ಯಕ್ಷರ ಬದಲಾವಣೆಗೆ ಪಣತೊಟ್ಟು ನಿಂತಿರೊ ಇಂದೂರಿನ ಬಿಜೆಪಿ ಬಳಗ, ಈಗಾಗಲೇ...
- 1
- 2









