Home ಗ್ಯಾರಂಟಿ ಯೋಜನೆ

Category: ಗ್ಯಾರಂಟಿ ಯೋಜನೆ

Post
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ..!

ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ..!

Guarantee Scheme News: ಬೆಂಗಳೂರು: ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ 2000ರೂ. ಅರ್ಹ ಮಹಿಳೆಯರ ಬ್ಯಾಂಕ್‌ ಖಾತೆಗಳಿಗೆ 2-3 ದಿನದಲ್ಲಿ ಪಾವತಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಗಳು ಮಾಹಿತಿ ನೀಡಿವೆ. ರಾಜ್ಯದ 1.24 ಕೋಟಿ ಅರ್ಹ ಮಹಿಳೆಯರ ಬ್ಯಾಂಕ್‌ ಖಾತೆಗಳಿಗೆ ಹಣ ಪಾವತಿಯಾಗಲಿದೆ. ಇದರಿಂದಾಗಿ 4 ಮತ್ತು 5ನೇ ಕಂತಿನ ಹಣ ಇನ್ನೂ ಬಾಕಿ ಉಳಿದಂತಾಗಲಿದೆ. ಆಯಾ ತಾ.ಪಂ.ಗಳ ಕಾರ್ಯನಿರ್ವಾಹಕ ಅಧಿಕಾರಿಗಳ ಖಾತೆಗೆ ಹಣ ಸಂದಾಯವಾಗುತ್ತಿದೆ. ನಂತರ ತಾಲೂಕು ಶಿಶು...

Post
ಶಕ್ತಿ ಯೋಜನೆ: 7.41 ಕೋಟಿ ಮಹಿಳೆಯರ ಉಚಿತ ಪ್ರಯಾಣ..!

ಶಕ್ತಿ ಯೋಜನೆ: 7.41 ಕೋಟಿ ಮಹಿಳೆಯರ ಉಚಿತ ಪ್ರಯಾಣ..!

Guarantee News: ರಾಮನಗರ : ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆ ಜಾರಿಯಾಗಿ 2 ವರ್ಷ ಸಂದಿದೆ. ಈ ಅವಧಿಯಲ್ಲಿ 7 ಕೋಟಿ 41 ಲಕ್ಷ ಮಹಿಳೆಯರು ಶೂನ್ಯ ದರದ ಟಿಕೆಟ್ ಪಡೆದು ಪ್ರಯಾಣ ಮಾಡಿದ್ದಾರೆ. 2023ರ ಜೂನ್ 11 ರಿಂದ 2025ರ ಜೂನ್ 11ರವರೆಗೆ ಅಂದರೆ ಎರಡು ವರ್ಷಗಳಲ್ಲಿ 7,41,90,451 ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದು, ಇದರ ಟಿಕೆಟ್ ಮೌಲ್ಯ 206 ಕೋಟಿ ರುಪಾಯಿಗಳಾಗಿದೆ. ಯೋಜನೆ ಪ್ರಾರಂಭವಾದ ದಿನದಿಂದಲೂ ಮಹಿಳೆಯರಿಂದ ಪ್ರಶಂಸೆ ವ್ಯಕ್ತವಾಗುತ್ತಿದ್ದು, ಭರ್ಜರಿಯಾಗಿ ಯಶಸ್ಸು...

error: Content is protected !!