ಮುಂಡಗೋಡ ಪಟ್ಟಣದ ಮೂರು ಸ್ಥಳಗಳಲ್ಲಿ ಕಳೆದ ಎರಡು ವರ್ಷಗಳಿಂದ ಕಾರ್ಯನಿರ್ವಹಿಸ್ತಿದ್ದ ಶಿಶು ಪಾಲನ ಕೇಂದ್ರಗಳನ್ನು ಮುಚ್ಚಲಾಗ್ತಿದೆಯಾ..? ಕಾರ್ಮಿಕ ಇಲಾಖೆಯಿಂದ ಕಾರ್ಮಿಕರ ಮಕ್ಕಳಿಗಾಗಿ ತೆರೆದಿರೋ ಶಿಶು ಪಾಲನ ಕೇಂದ್ರಗಳನ್ನು ಸದ್ಯ ಮುಚ್ಚಲಾಗ್ತಿದೆ ಅನ್ನೋ ಸುದ್ದಿ ತಿಳಿದು ಅಲ್ಲಿನ ಪೋಷಕರು ಆತಂಕಗೊಂಡಿದ್ದಾರೆ. ಹೀಗಾಗಿ, ಪೋಷಕರು ಶಿಶು ಪಾಲನ ಕೇಂದ್ರ ಮುಚ್ಚದಂತೆ ತಹಶೀಲ್ದಾರರಿಗೆ ಮನವಿ ಅರ್ಪಿಸಿದ್ದಾರೆ. ಜಿಲ್ಲೆ ಸೇರಿದಂತ ರಾಜ್ಯದ ಕೆಲವೆಡೆ ಶಿಶು ಪಾಲನ ಕೇಂದ್ರಗಳನ್ನು ಮುಚ್ಚಲಾಗುತ್ತಿದ್ದು, ಅದೇ ಭಯ ಇದೀಗ ಮುಂಡಗೋಡಿನ ಸುಭಾಷನಗರ, ಲಂಬಾಣಿ ತಾಂಡಾ ನಂ.3 ಹಾಗೂ ಗಣೇಶನಗರದ...
Top Stories
ಬಿರು ಬೇಸಿಗೆಯಲ್ಲಿ ನೀರಿಗಾಗಿ ಕಾಡು ಪ್ರಾಣಿಗಳ ಪರದಾಟ, ಕೃತಕ ತೊಟ್ಟಿಗಳಲ್ಲಿ ನೀರು ಉಣಿಸ್ತಿದೆ ಮುಂಡಗೋಡ ಅರಣ್ಯ ಇಲಾಖೆ..!
ಶಿರಸಿಯಲ್ಲಿ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ
ಉತ್ತರ ಕನ್ನಡ ಜಿಲ್ಲೆಯಲ್ಲಿ ಗರ್ಭಕಂಠದ ಕ್ಯಾನ್ಸರ್ ತಡೆಗೆ HPV ಲಸಿಕಾ ಅಭಿಯಾನ..!
ಬೊಮ್ಮಾಯಿಯವ್ರೇ ಸಿಎಂ ಆಗಿದ್ರೂ, ಶಿಶುನಾಳ ಶರೀಫರ ಪ್ರಾಧಿಕಾರ ಯಾಕೆ ಮಾಡಲಿಲ್ಲ ನೀವು..? ಶಿಗ್ಗಾವಿಯಲ್ಲಿ ಯಾಸಿರಖಾನ್ ಪಠಾಣ್ ವಾಗ್ದಾಳಿ..!
ನಾಳೆ ಶುಕ್ರವಾರ ರಾಜ್ಯ ಬಜೆಟ್, ರಾಜ್ಯದ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ..!
ಕೊಳಗಿ ಕಾಡಲ್ಲಿ ಮಳಗಿ ವೃದ್ದೆಯ ಭಯಾನಕ ಮರ್ಡರ್, ಆರೋಪಿ ಹಂತಕ ಆರೆಸ್ಟ್..! ಸಿಕ್ಕೇ ಬಿಡ್ತು ರುಂಡ, ಆರೋಪಿ ಇವನೇ ನೋಡಿ..!
“ಕೊಳಗಿ”ಯ ಕಾಡಲ್ಲಿ ಹಾಗೆ ಶಿವಕ್ಕನ ರುಂಡ ಕಡಿದಿದ್ದವನು “ಮಳಗಿ”ಯ ಮನೆ ಅಳಿಯ..! ಅವತ್ತು ಮಟಮಟ ಮದ್ಯಾನವೇ ಆಕೆಯನ್ನ ಕೊಚ್ಚಿ ಹಾಕಿದ್ದ ಹಂತಕ..!!
ಬಾಚಣಕಿ ಬಳಿ ಟಿಪ್ಪರ್, ಬೈಕ್ ಮುಖಾಮುಕಿ ಡಿಕ್ಕಿ, ಜೇನಮುರಿಯ ಬೈಕ್ ಸವಾರ ಸ್ಥಳದಲ್ಲೇ ಸಾವು..!
ಕೊನೆಗೂ ಸಿಕ್ತು ಕೊಳಗಿ ಮರ್ಡರ್ ಕೇಸ್ ಹಂತಕನ ಸುಳಿವು..! ರುಂಡವಿಲ್ಲದ ಬೆತ್ತಲೆ ಶವದ ಭಯಾನಕ ಹತ್ಯೆಯ ಅಸಲೀ ಕಹಾನಿ ಏನ್ ಗೊತ್ತಾ..?
ಕಾರವಾರದ ಕ್ರಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಕಳಪೆ ಆಹಾರ ವಿತರಣೆ: ಅಧಿಕಾರಿಗಳನ್ನು ತೀವ್ರ ತರಾಟೆಗೆ ಪಡೆದ ಡಾ.ಹೆಚ್.ಕೃಷ್ಣ
ಇದು ಮುಂಡಗೋಡ ಅರಣ್ಯ ಇಲಾಖೆ ಅಧಿಕಾರಿಯ “ಬಯಲ ದಂಧೆ?”, ಅಲ್ಲಿ ಬರಗೆಟ್ಟವರ ಭಂಡತನಕ್ಕೆ ಬಲಿಯಾಗಿದ್ದು ಸಾಲು ಸಾಲು ಮರ..!
ಗಣೇಶಪುರದ ರೈತನ ಮೇಲೆ ಕರಡಿ ದಾಳಿ ಕೇಸ್, ಕಿಮ್ಸ್ ಗೆ ಭೇಟಿ ನೀಡಿ ಗಾಯಾಳುವಿನ ಆರೋಗ್ಯ ವಿಚಾರಿಸಿದ ಮುಂಡಗೋಡ RFO..!
ಮಧ್ಯಪ್ರಾಚ್ಯ ದೇಶಗಳಲ್ಲಿ ಯುದ್ಧದ ಕಾರ್ಮೋಡ ಹಿನ್ನೆಲೆ, ಮುಂಡಗೋಡ ಸೇರಿ ಉತ್ತರ ಕನ್ನಡ ಜಿಲ್ಲೆಯಿಂದ ಸಜ್ಜಾಗಿದ್ದ ಮುಸ್ಲಿಂರ ಉಮ್ರಾ ಯಾತ್ರೆ ರದ್ದು..!
ಗಣೇಶಪುರದ ರೈತನ ಮೇಲೆ ಕರಡಿ ದಾಳಿ, ಗಂಭೀರ ಗಾಯ..!
ತಡಸ ಬಳಿ ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ, ಹಾವೇರಿಯ ನವ ದಂಪತಿ ದುರ್ಮರಣ..! 15 ದಿನದ ಹಿಂದಷ್ಟೆ ಮದುವೆಯಾಗಿದ್ದ ಜೋಡಿ ಸಾವು..!!
ಜಿಲ್ಲೆಯಲ್ಲಿ ಮೇಲ್ದರ್ಜೆಗೇರಿದ ಸಮುದಾಯ ಆರೋಗ್ಯ ಕೇಂದ್ರಗಳಿಗೆ ಶೀಘ್ರದಲ್ಲಿ ಎಲ್ಲಾ ಸೌಲಭ್ಯ: ಸಚಿವ ದಿನೇಶ್ ಗುಂಡೂರಾವ್
ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆ: ಮುಂಡಗೋಡ ಸೇರಿದಂತೆ ಹಲವು ತಾಲೂಕುಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
ತಡಸ ಬಳಿ ಮರಕ್ಕೆ ಡಿಕ್ಕಿ ಹೊಡೆದ ಕಾರು, ಮುಂಡಗೋಡ ತಾಲೂಕಿನ ಇಂದೂರಿನ ಚಾಲಕನಿಗೆ ಗಂಭೀರ ಗಾಯ..!
ಶಿರಸಿ ಮಾರಿಕಾಂಬೆ ಜಾತ್ರೆ ; ಬಸ್ ಗಳ ಮಾರ್ಗ ಬದಲಾವಣೆ..!
Category: ದುಮ್ಮಾನ
ಶಿಗ್ಗಾವಿ ವಾರ್ಡ್ ನಂ.21 ರ ಜಯನಗರದಲ್ಲಿ ಸಮಸ್ಯೆಗಳದ್ದೇ ಕಾರುಬಾರು, ಅಧ್ಯಕ್ಷೆ ಮೇಡಮ್ಮು ಕೊಂಚ ಕಣ್ಣೆತ್ತಿ ನೋಡಿ ತಾಯಿ..!
ಶಿಗ್ಗಾವಿ: ಪುರಸಭೆ, ವಾರ್ಡ್ ನಂ.21 ರ ಜನ ರೋಸಿ ಹೋಗಿದ್ದಾರೆ. ಇಲ್ಲಿ ಆಡಳಿತ ವ್ಯವಸ್ಥೆ ಅನ್ನೋದು ಇದೆಯೊ ಇಲ್ಲವೋ ಅಂತಾ ನಿತ್ಯವೂ ಹಿಡಿಶಾಪ ಹಾಕ್ತಿದಾರೆ. ಯಾಕಂದ್ರೆ, ಈ ವಾರ್ಡಿನ ರಸ್ತೆಗಳು ಇವತ್ತು ನಡೆದಾಡಲೂ ಆಗದ ಸ್ಥಿತಿಯಲ್ಲಿವೆ. ಚರಂಡಿ ವ್ಯವಸ್ಥೆ ಅನ್ನೋದು ಗಬ್ಬೇದ್ದು ಹೋಗಿದೆ. ಈ ಕಾರಣಕ್ಕಾಗಿ ಈ ವಾರ್ಡಿನ ಜನರಿಗೆ ಸಾಂಕ್ರಾಮಿಕ ರೋಗಗಳ ಭೀತಿ ಶುರುವಾಗಿದೆ. ಹೀಗಾಗಿನೇ ಇಲ್ಲಿನ ಜನ ನಮ್ಮ ಕಡೆ ಗಮನವಹಿಸಿ ಅಂತಾ ಪುರಸಭೆಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಅಂದಹಾಗೆ, ಇದು ಸಿಎಂ ತವರುಕ್ಷೇತ್ರ..!...
ಇಂದೂರು ಗ್ರಾ.ಪಂಚಾಯತಿಯಲ್ಲಿ ಪಿಡಿಓ ಮೇಡಂ ಕಚೇರಿಗೆ ಬರೋ ಟೈಮಿಂಗ್ ಎಷ್ಟು..? ಸೂಚನಾ ಫಲಕವನ್ನಾದ್ರೂ ಹಾಕಿ ಮೇಡಂ..!
ಮುಂಡಗೋಡ ತಾಲೂಕಿನಲ್ಲಿ ಬಹುಶಃ ಇಂದೂರು ಗ್ರಾಮ ಪಂಚಾಯತಿಯ ಪಿಡಿಓ ಮೇಡಂ ನಷ್ಟು ಬ್ಯುಸಿ ಯಾರೂ ಇರಲಿಕ್ಕಿಲ್ವೇನೊ..? ಯಾಕಂದ್ರೆ, ಈ ಮೇಡಮ್ಮು ಇಂದೂರು ಪಂಚಾಯತಿಯಲ್ಲಿ ಸಿಗೋದೇ ಅಪರೂಪ ಅಂತಾ ಜನ ಹೇಳ್ತಿದಾರೆ. ತಮ್ಮ ಪಂಚಾಯತಿ ಅಡಿಯಲ್ಲಿ ಏನೇನೇಲ್ಲ ನಡೀತಿವೆ ಅನ್ನೊ ಕನಿಷ್ಟ ಖಬರೂ ಇಲ್ಲದಂತಾಗಿದೆ. ಯಾರ್ಯಾರು ಎಲ್ಲೇಲ್ಲಿ ಏನೇನು ಕಾಮಗಾರಿ ಮಾಡ್ತಿದಾರೆ, ಹೇಗೇ ಹೇಗೆ ನಡಿತಿವೆ ಅನ್ನೊ ಉಸಾಬರಿ ಬಹುತೇಕ ಪಿಡಿಓ ಮೇಡಂಗೆ ಇದೆಯೊ ಇಲ್ವೋ ಅರ್ಥವಾಗಬೇಕಿದೆ. ಬರೋದೇ ಮದ್ಯಾಹ್ನ..! ಅಸಲು, ಇಂದೂರು ಗ್ರಾಮ ಪಂಚಾಯತಿಗೆ ಪಿಡಿಓ ಆಗಿ...
ಸಿಂಗನಳ್ಳಿಯಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಕುಡಿಯೊ ನೀರಿಗಾಗಿ ರಸ್ತೆ ತಡೆ..! ಅಯ್ಯೋ, ಇದು ನಾಚಿಗ್ಗೇಡಲ್ವಾ ಭಗೀರಥರೇ..?
ಮುಂಡಗೋಡ ತಾಲೂಕಾಡಳಿತ ಅದೇನು ಕಡೆದು ಗುಡ್ಡೆ ಹಾಕ್ತಿದೆಯೋ ಒಂದೂ ಅರ್ಥ ಆಗ್ತಿಲ್ಲ. ಇಲ್ಲಿ ಜನರಿಗೆ ಬವಣೆಗಳೇ ಹಾಸು ಹೊಕ್ಕಾಗಿದೆ. ಕೋಟಿ ಕೋಟಿ ಹಣದ ಹರಿವು ಆಗ್ತಿದೆ. ಸಾಕಷ್ಟು ಅಭಿವೃದ್ಧಿಯ ಪರ್ವವೇ ತಾಲೂಕಿನಲ್ಲಿ ನಡೆದಿದೆ. ಹಾಗೆ ಹೀಗೆ ಅಂತೇಲ್ಲ ಬಡಾಯಿ ಕೊಚ್ಚಿಕೊಳ್ಳುವ ಜನಪ್ರತಿನಿಧಿಗಳಿಗೆ ಇಲ್ಲಿನ ಸಮಸ್ಯೆಗಳೇ ಕಾಣುತ್ತಿಲ್ವಾ..? ಇಂತಹದ್ದೊಂದು ಅನುಮಾನ ಮೂಡುತ್ತಿದೆ. ನಿಜ ಇದು ಅಕ್ಷರಶಃ ನಮ್ಮ ತಾಲೂಕಿನ ವ್ಯವಸ್ಥೆಗೆ ಹಿಡಿದ ಕನ್ನಡಿ.. ನಾಚಿಗ್ಗೇಡು..! ಭಗೀರಥರ ತವರು..! ಯಾಕಂದ್ರೆ, ಸಾಕ್ಷಾತ್ ಭಗೀರಥರ ಅವತಾರ ಮುಂಡಗೋಡ ತಾಲೂಕಿನಲ್ಲಿ ಆಗಿಯೇ...
ಸನವಳ್ಳಿಯ ಬಾಲಕನ “ಮೂಕ”ರೋಧನ, ನಾಯಿಗಳ ದಾಳಿಗೆ ತುತ್ತಾದ ತಮ್ಮನಿಗೆ ಪುಟ್ಟ ಅಣ್ಣನೇ ಆಸರೆ, ಕರುಳು ಹಿಂಡುವ ಕತೆಯಿದು..!
ನಿಜಕ್ಕೂ ಇದೊಂದು ಹೃದಯ ಹಿಂಡುವ ಕರುಣಾಜನಕ ಕತೆ. ಮುಂಡಗೋಡ ತಾಲೂಕಿನ ಸನವಳ್ಳಿಯ ಅದೊಬ್ಬ ಬಾಲಕನ ಮನಮಿಡಿಯುವ ಕತೆ. ಆತನ ಹೆಸ್ರು ಗುತ್ತೆಪ್ಪ.. ಈಗಿನ್ನೂ 7 ವರ್ಷದ ಬಾಲಕ. ಆತನಿಗೆ ಹಡೆದವ್ವ ಇಲ್ಲ. ತಾಯಿ ತೀರಿಕೊಂಡು ವರ್ಷ ಕಳೆದಿದೆ. ಹಡೆದ ತಂದೆಗೆ ಅದೇನಾಗಿದೆಯೋ ಗೊತ್ತಿಲ್ಲ. ಮಕ್ಕಳ ಬಗ್ಗೆ ಕ್ಯಾರೇ ಇಲ್ಲ. ಮೇಲಾಗಿ ಆ ಬಾಲಕನಿಗೆ ಮಾತೇ ಬರಲ್ಲ. ಇವನೊಬ್ಬನೇ ಅಲ್ಲ ಈತನಿಗೆ ಇನ್ನಿಬ್ಬರು ಅಣ್ಣಂದಿರು ಇದ್ದಾರೆ. ಓರ್ವ ಅಣ್ಣನ ಹೆಸ್ರು ನಾಗರಾಜ ಆತನಿಗೆ 17 ವರ್ಷ ವಯಸ್ಸು, ಮತ್ತೋರ್ವ...
ಇಂದೂರಿನ ಈ ಬಡ ಕುಟುಂಬದ ಕೂಗು ಯಾರಿಗೂ ಕೇಳುತ್ತಿಲ್ಲವಾ..? ಗ್ರಾಪಂ ನಿರ್ಲಕ್ಷಕ್ಕೆ ಬಡವರ ಬದುಕೇ ತತ್ತರ..!
ಇಂದೂರು ಗ್ರಾಮ ಪಂಚಾಯತಿಯ ನಿರ್ಲಕ್ಷಕ್ಕೆ ಇಂದೂರಿನ ಅದೊಂದು ಬಡ ಕುಟುಂಬ ಬೀದಿಗೆ ಬಿದ್ದಂತಾಗಿದೆ. ಕಳೆದ ಮೂರು ವರ್ಷಗಳಿಂದ ಜೀವ ಅಂಗೈಯಲ್ಲಿ ಹಿಡಿದು ಬದುಕುತ್ತಿದೆ. ಆಗಲೋ ಈಗಲೋ ಬೀಳುವ ಮನೆಯಲ್ಲಿ ಬದುಕು ನಡೆಸುತ್ತಿದೆ. ನಿನ್ನೆ ರಾತ್ರಿಯೂ ಮಳೆಯಿಂದ ಅರ್ಧಕ್ಕರ್ದ ಗೋಡೆ ಕುಸಿದು ಬಿದ್ದಿದ್ದು ಮತ್ತಷ್ಟು ಆತಂಕದಲ್ಲಿ ಬಾಳುವಂತಾಗಿದೆ. ಹೌದು, ಇಂದೂರಿನ ಪ್ಲಾಟ್ ಏರಿಯಾದಲ್ಲಿ ಕಳೆದ ಮೂರು ವರ್ಷಗಳಿಂದ ಮನೆಯಿಲ್ಲದೇ ಮುರುಕು ಮನೆಯಲ್ಲಿ ವಾಸಿಸುತ್ತಿರೋ ಈ ಕುಟುಂಬ, ಈಗ ಅಕ್ಷರಶಃ ಆತಂಕದಲ್ಲಿದೆ. ಕಲ್ಪನಾ ಕಲಿವೀರ್ ಕಟ್ಟಿಮನಿ ಎಂಬುವ ಬಡ...





