ಬೆಳಗಾವಿ: ಜಿಲ್ಲೆಯಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿರುವ ಕಬ್ಬು ಬೆಳೆಗಾರರ ಪ್ರತಿಭಟನೆಗೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಸಕ್ಕರೆ ಕಾರ್ಖಾನೆ ಮಾಲೀಕರು ಹಾಗೂ ರೈತ ಮುಖಂಡರ ಸಭೆ ನಡೆಸಿದ್ದು, ಪ್ರತಿ ಟನ್ ಕಬ್ಬಿಗೆ ₹3,600 ದರ ಘೋಷಿಸಿದ್ದಾರೆ. ಕಾರ್ಖಾನೆ ಮಾಲೀಕರು ಈ ದರಕ್ಕೆ ಒಪ್ಪಿಗೆ ನೀಡಿದ್ದು, ನಾಳೆಯಿಂದಲೇ ಸಕ್ಕರೆ ಕಾರ್ಖಾನೆಗಳನ್ನು ಆರಂಭಿಸಲು ಎಲ್ಲರೂ ಸಹಕರಿಸಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ. ಅಲ್ಲದೆ, ಚೂನಪ್ಪ ಪೂಜಾರಿ ಹಾಗೂ ಶಶಿಕಾಂತ ಗುರೂಜಿ ನೇತೃತ್ವದಲ್ಲಿ ನಡೆಯುತ್ತಿರುವ ‘ಜೈಲ್ ಭರೋ’...
Top Stories
ಮುಂಡಗೋಡಿನ ಕೂರ್ಲಿ ಜಂಬೆಕೊಪ್ಪದಲ್ಲಿ ಕಾಡಾನೆಗಳ ಹಾವಳಿ: ಬೆಳೆ ನಾಶ, ಪರಿಹಾರಕ್ಕೆ ರೈತರ ಆಗ್ರಹ
ಮುಂಡಗೋಡಿನ ಜ್ಯುವೆಲ್ಲರಿಯಲ್ಲಿ ಕಾಲುಚೈನು ದೋಚಿದ್ದ ಇಬ್ಬರು ಖತರ್ನಾಕ “ಶಾಂತಾ” ಬಾಯಿಗಳ ಬಂಧನ..!
ಮುಂಡಗೋಡ; ನೀರಿನ ಮೋಟಾರ್ ಗೆ ಕರೆಂಟ್ ವೈಯರ್ ಹಾಕುವಾಗ ವಿದ್ಯುತ್ ಶಾಕ್ ತಗುಲಿ ಗೃಹಿಣಿ ಸಾವು..!
ಕೊನೆಗೂ ಅಂತ್ಯಗೊಂಡ ಕಬ್ಬು ಬೆಳೆಗಾರರ 2 ತಿಂಗಳ ಹೋರಾಟ, ಪ್ರಾಫಿಟ್ ಶೇರಿಂಗ್ ಸೂತ್ರ ಜಾರಿ..!
ಇಂದಿರಾನಗರದ ಬಳಿ ನಿಂತಿದ್ದ ಟ್ರಾಕ್ಟರ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ, ಓರ್ವನ ಕಾಲಿಗೆ ತೀವ್ರ ಗಾಯ..!
ಕಬ್ಬಿಗೆ ₹3,600 ಬೆಲೆ ಘೋಷಿಸಿದ ಸಚಿವ ಸತೀಶ್ ಜಾರಕಿಹೊಳಿ: ₹3,650ಕ್ಕೆ ರೈತರ ಪಟ್ಟು, ನಿಷೇಧಾಜ್ಞೆ ನಡುವೆಯೂ ಹೋರಾಟ ಮುಂದುವರಿಕೆ
ಮಗಳ ಅಗಲಿಕೆಯ ನೋವಿನಲ್ಲೂ ಸಾರ್ಥಕತೆ ಮೆರೆದ ತಂದೆ, ಮುಂಡಗೋಡಿನಲ್ಲಿ ಉಚಿತ ಕುಡಿಯುವ ನೀರಿನ ಘಟಕ ಲೋಕಾರ್ಪಣೆ..!
ಕಾರವಾರ ಸಮೀಪ ಭೀಕರ ಬೈಕ್ ಅಪಘಾತ: ಸ್ಥಳದಲ್ಲೇ ಇಬ್ಬರು ಯುವಕರು ದಾರುಣ ಸಾವು..!
ಬೆಳಗಾವಿಯಲ್ಲಿ ಇಂದು ರೈತರ ‘ಜೈಲ್ ಭರೋ ಪಾದಯಾತ್ರೆ’ ಹಿನ್ನೆಲೆ, ರಾಷ್ಟ್ರೀಯ ಹೆದ್ದಾರಿ ಬಂದ್ಗೆ ಜಿಲ್ಲಾಡಳಿತ ನಿಷೇಧ..!
ಕಾರವಾರ: ಕಾಳಿ ಸೇತುವೆ ಮೇಲೆ ಭೀಕರ ಅಪಘಾತ, ಸ್ಕೂಟಿ ಸವಾರ ಸ್ಥಳದಲ್ಲೇ ಸಾವು, ಮೂವರಿಗೆ ಗಂಭೀರ ಗಾಯ..!
ಸಹಕಾರಿ ರಂಗದ ಆದರ್ಶ ಕೃಷಿಕ, ಪ್ರಗತಿಪರ ರೈತ ರುದ್ರಪ್ಪ ಬಡಿಗೇರ: ಬದುಕೇ ಒಂದು ಸಾರ್ಥಕ ಸಾಧನೆಯ ಕಥನ..!
ಅಥಣಿಯಲ್ಲಿ ಅಕ್ರಮ ಪಿಸ್ತೂಲ್ ಮಾರಾಟ ಜಾಲ ಪತ್ತೆ; ಇಬ್ಬರ ಬಂಧನ
ಬೈಕ್ ಕಳ್ಳತನ ಪ್ರಕರಣ ಭೇದಿಸಿದ ಹಳಿಯಾಳ ಪೊಲೀಸರು, ಇಬ್ಬರು ಆರೋಪಿಗಳ ಬಂಧನ..!
ಕಬ್ಬು ಬೆಳೆಗಾರರ ಕರ್ನಾಟಕ ಬಂದ್ಗೆ ಬೆಂಬಲ, ಮುಂಡಗೋಡ ಶಿವಾಜಿ ಸರ್ಕಲ್ನಲ್ಲಿ ಕಬ್ಬು ಬೆಳೆಗಾರರಿಂದ ರಸ್ತೆ ತಡೆದು ಪ್ರತಿಭಟನೆ..!
ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಭರ್ಜರಿ ಗೆಲುವು..!
ಧಾರವಾಡ: ಪಶ್ಚಿಮ ಪದವೀಧರ ಚುನಾವಣೆ ಮತ ಎಣಿಕೆ, 3ನೇ ಸುತ್ತಿನಲ್ಲೂ ಬಿಜೆಪಿ ಭರ್ಜರಿ ಮುನ್ನಡೆ
ಈಶಾನ್ಯ ಶಿಕ್ಷಕರ ಕ್ಷೇತ್ರ: ಬಿಜೆಪಿಯ ಶಶೀಲ್ ನಮೋಶಿಗೆ ಭರ್ಜರಿ ಗೆಲುವು..! ಘೋಷಣೆಯಷ್ಟೇ ಬಾಕಿ..!
ಧಾರವಾಡ: ಪಶ್ಚಿಮ ಪದವೀಧರ ಕ್ಷೇತ್ರ – ಸತತ ಮುನ್ನಡೆ ಕಾಯ್ದುಕೊಂಡ ಬಿಜೆಪಿ ಅಭ್ಯರ್ಥಿ..!
ಪಶ್ಚಿಮ ಪದವೀಧರ ಕ್ಷೇತ್ರ – ಮೊದಲ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರು ಮುನ್ನಡೆ
Category: ಬೆಳಗಾವಿ ಸುದ್ದಿ
ಬೆಳಗಾವಿಯಲ್ಲಿ ಇಂದು ರೈತರ ‘ಜೈಲ್ ಭರೋ ಪಾದಯಾತ್ರೆ’ ಹಿನ್ನೆಲೆ, ರಾಷ್ಟ್ರೀಯ ಹೆದ್ದಾರಿ ಬಂದ್ಗೆ ಜಿಲ್ಲಾಡಳಿತ ನಿಷೇಧ..!
ಬೆಳಗಾವಿ: ಜಿಲ್ಲೆಯಲ್ಲಿ ರೈತ ಸಂಘಟನೆಗಳು ಹಮ್ಮಿಕೊಂಡಿರುವ ‘ಜೈಲ್ ಭರೋ ಪಾದಯಾತ್ರೆ’ ಪ್ರತಿಭಟನೆಯ ಹಿನ್ನೆಲೆಯಲ್ಲಿ, ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತ ಕಠಿಣ ಆದೇಶ ಹೊರಡಿಸಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNS) 2023ರ ಕಲಂ 163ರ ಅಡಿಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ. ಯಾವುದೇ ಕಾರಣಕ್ಕೂ ರಾಷ್ಟ್ರೀಯ ಹೆದ್ದಾರಿ ಹಾಗೂ ಮುಖ್ಯ ರಸ್ತೆಗಳನ್ನು ಬಂದ್ ಮಾಡುವಂತಿಲ್ಲ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ. ಡಿಸಿ ವಿಧಿಸಿರುವ ಮುಖ್ಯ...
ಅಥಣಿಯಲ್ಲಿ ಅಕ್ರಮ ಪಿಸ್ತೂಲ್ ಮಾರಾಟ ಜಾಲ ಪತ್ತೆ; ಇಬ್ಬರ ಬಂಧನ
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಅಕ್ರಮ ಶಸ್ತ್ರಾಸ್ತ್ರ ಮಾರಾಟ ಜಾಲವನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಅಕ್ರಮವಾಗಿ ಕಂಟ್ರಿ ಪಿಸ್ತೂಲ್ ಹಾಗೂ ಎರಡು ಜೀವಂತ ಗುಂಡುಗಳನ್ನು ಹೊಂದಿದ್ದ ಇಬ್ಬರು ಆರೋಪಿಗಳನ್ನು ಅಥಣಿ ಪೊಲೀಸರು ಬಂಧಿಸಿದ್ದು, ಅವರಿಂದ ಪಿಸ್ತೂಲ್ ಮತ್ತು ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. ಅಕ್ಟೋಬರ್ 30ರಂದು ಅಥಣಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಎಲ್.ಬಿ. ಅಗ್ನಿ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ವಿದ್ಯಾನಗರ ನಿವಾಸಿ, ಸದ್ಯ ಪಾರ್ಥನಹಳ್ಳಿಯಲ್ಲಿ ವಾಸವಿರುವ 25 ವರ್ಷದ ಆಸೀಫ್ ಅಷ್ಟಾಕಹುಸೇನ್ ದೇಸಾಯಿ ಎಂಬಾತ ಗುಂಡೇವಾಡಿ...
ಡ್ರಗ್ಸ್ ದಂಧೆ ಮಾಡುತಿದ್ದ 9 ದಂಧೆಕೋರರ ಬಂಧನ, 30 ಲಕ್ಷ ಮೌಲ್ಯದ ಮಾದಕ ವಸ್ತುಗಳು ವಶಕ್ಕೆ..!
Police Raid News; ಉಡ್ತಾ ಬೆಳಗಾವಿಗೆ ಡ್ರಗ್ಸ್ ಸಪ್ಲೈ ಮಾಡಿತ್ತಿದ್ದ ಗ್ಯಾಂಗ್ ಅರೇಸ್ಟ್ ಆಗಿದೆ. ಕುಂದಾನಗರಿಯ ಕಾಲೇಜು ವಿದ್ಯಾರ್ಥಿಗಳನ್ನೇ ಟಾರ್ಗೆಟ್ ಮಾಡಿ, ಬೆಳಗಾವಿಗೆ ಗಾಂಜಾ, ಪೆನ್ನಿ, ಹೇರಾಯಿನ ಸಪ್ಲೈ ಮಾಡಿತ್ತಿದ್ದ ಗ್ಯಾಂಗ್ ಅಂದರ್ ಆಗಿದೆ. ಥೇಟು, ಪುಷ್ಪಾ ಚಿತ್ರದ ಸ್ಟೈಲ್ ನಲ್ಲಿ ಗ್ಯಾಂಗ್ ಕಟ್ಟಿಕೊಂಡು ಡ್ರಗ್ಸ್ ದಂಧೆಗಿಳಿದಿದ್ದವರು, ಮುಂಬೈನಲ್ಲಿ ಡ್ರಗ್ಸ್ ಮಾಫಿಯಾ ಕಿಂಗ್ ಪಿನ್ ಜೊತೆಗೆ ಅರೇಸ್ಟ್ ಆಗಿದ್ದಾರೆ. ಬೆಳಗಾವಿ ಸಿಇಎನ್ ಇನ್ಸ್ಪೆಕ್ಟರ್ ಬಿ.ಆರ್.ಗಡ್ಡೆಕರ ಟೀಮ್ ನಿಂದ ಭರ್ಜರಿ ಕಾರ್ಯಾಚರಣೆ ನಡೆದಿದ್ದು, ಬೆಳಗಾವಿ ನಗರ ಪೊಲೀಸರಿಂದ ಇದೊಂದು...
ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ತಲೆಗೆ ರಾಡ್ನಿಂದ ಹೊಡೆದು ಮಹಿಳೆಯ ಕೊಲೆ..!
Crime News: ಬೆಳಗಾವಿ: ಕೆಲಸ ಮುಗಿಸಿ ನಡೆದುಕೊಂಡು ಮನೆಗೆ ಹೋಗುತ್ತಿದ್ದ ಮಹಿಳೆಯೊಬ್ಬರನ್ನು ನಡುರಸ್ತೆಯಲ್ಲಿ ರಾಡ್ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಮಂಗಳವಾರ ರಾತ್ರಿ ಬೆಳಗಾವಿಯ ಸದಾಶಿವ ನಗರದ ಲಕ್ಷ್ಮೀ ಕಾಂಪ್ಲೆಕ್ಸ್ ಬಳಿ ನಡೆದಿದೆ. ವಡ್ಡರವಾಡಿಯ ರಾಮನಗರದ ನಿವಾಸಿ ಮಹಾದೇವಿ ಕರೆನ್ನವರ್ (45) ಕೊಲೆಯಾದ ದುರ್ದೈವಿ. ಮೆಸ್ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ, ರಾತ್ರಿ ಎಂದಿನಂತೆ ನಡೆದುಕೊಂಡು ಮನೆಗೆ ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದ ಆಗಂತುಕ ವ್ಯಕ್ತಿ ಕಬ್ಬಿಣದ ರಾಡ್ನಿಂದ ತಲೆಗೆ ಬಲವಾಗಿ ಹೊಡೆದಿದ್ದಾನೆ. ಗಂಭೀರ ಗಾಯಗೊಂಡ ಮಹಾದೇವಿ ಅವರು...
ಬೈಕ್ ಅಪಘಾತ, ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾ*ವು..!
Soldier Dies News; ರಸ್ತೆ ಅಪಘಾತದಲ್ಲಿ ರಜೆಗೆ ಬಂದಿದ್ದ ಯೋಧ ಸ್ಥಳದಲ್ಲೇ ಸಾವು ಕಂಡ ಘಟನೆ, ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಪ್ರಭುನಗರದ ಬಳಿಯ ರಾಷ್ಟ್ರೀಯ ಹೆದ್ದಾರಿ 4(A)ನಲ್ಲಿ ನಡೆದಿದೆ. ಖಾನಾಪುರ ತಾಲೂಕಿನ ಸೂರಜ್ ದ್ರೌಪದ್ಕರ್ (29) ಎಂಬುವನೇ ಮೃತ ಯೋಧನಾಗಿದ್ದಾನೆ. ಬೈಕ್ ನಿಯಂತ್ರಣ ತಪ್ಪಿ ಡಿವೈಡರ್ ಗುದ್ದಿದ ಪರಿಣಾಮ, ಬಿದ್ದು ತಲೆಗೆ ಗಂಭೀರ ಗಾಯವಾಗಿದೆ. ತೀವ್ರ ರಕ್ತಸ್ರಾವ ಹಿನ್ನೆಲೆ ಸ್ಥಳದಲ್ಲೇ ಯೋಧ ಸೂರಜ್ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಖಾನಾಪುರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಖಾನಾಪುರ...
ಕೋರ್ಟ್ ಆವರಣದಲ್ಲೇ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಪಾಪಿ ಪತಿ..!
Husband Attack; ಬೆಳಗಾವಿ : ಡಿವೋರ್ಸ್ ಪಡೆಯಲು ಕೋರ್ಟ್ ಮೆಟ್ಟಿಲೇರಿದ್ದ ಪತಿಯೊಬ್ಬ, ಕೋರ್ಟ್ ಆವರಣದಲ್ಲೇ ಕ್ರೌರ್ಯ ಮೆರೆದಿದ್ದಾನೆ. ವಿವಾಹ ವಿಚ್ಛೇದನಕ್ಕೆ ಕೌಟುಂಬಿಕ ನ್ಯಾಯಾಲಯಕ್ಕೆ ಬಂದಿದ್ದ ಪತ್ನಿಯ ಮೇಲೆ ಪತಿ ಮಚ್ಚಿನಿಂದ ಹಲ್ಲೆ ಮಾಡಿದ ಘಟನೆ ಜಿಲ್ಲೆಯ ಸವದತ್ತಿ ಕೋರ್ಟ್ ಆವರಣದಲ್ಲಿ ನಡೆದಿದೆ. ಬೈಲಹೊಂಗಲ ತಾಲೂಕಿನ ಸವಟಗಿ ಗ್ರಾಮದ ಮುತ್ತಪ್ಪ ಗಣಾಚಾರಿ ಎಂಬಾತ ಸವದತ್ತಿ ತಾಲ್ಲೂಕಿನ ಕರೀಕಟ್ಟಿ ಗ್ರಾಮದ ಯುವತಿಯನ್ನು ವಿವಾಹವಾಗಿದ್ದ, ಕೌಟುಂಬಿಕ ಕಲಹದಿಂದ ದೂರವಾಗಿದ್ದ ಇವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದು, ಮಂಗಳವಾರ ನ್ಯಾಯಾಲಯಕ್ಕೆ ಹಾಜರಾಗಿದ್ದರು. ನ್ಯಾಯಾಲಯದ ಪ್ರಕ್ರಿಯೆ...
ಕೃಷಿ ಹೊಂಡದಲ್ಲಿ ಬಿದ್ದ ತಂದೆ ಹಾಗು ಇಬ್ಬರು ಮಕ್ಕಳು, ಓರ್ವ ಬಚಾವ್, ತಂದೆ-ಮಗ ಸಾವು..!
Father And Son Death; ಸವದತ್ತಿ; ಕೃಷಿ ಹೊಂಡದಲ್ಲಿ ಮುಳುಗಿ ತಂದೆ ಮಗ ಸಾವು ಕಂಡ ಘಟನೆ, ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮಳಗಲಿ ಗ್ರಾಮದಲ್ಲಿ ನಡೆದಿದೆ. ತಂದೆ ಬಸವರಾಜ್ ಕೆಂಗೇರಿ (40), ಮಗ ಧರೆಪ್ಪ ಕೆಂಗೇರಿ (14) ಮೃತ ದುರ್ದೈವಿಗಳಾಗಿದ್ದಾರೆ. ಬಸವರಾಜ್ ಕೆಂಗೇರಿ ಸವದತ್ತಿ ತಾಲೂಕಿನ ಮುರಗೋಡ ಗ್ರಾಮದ ನಿವಾಸಿ. ಹೆಂಡತಿ ಊರಲ್ಲಿರುವ ಜಮೀನಿಗೆ ಕೀಟನಾಶಕ ಹೊಡೆಯಲು ಹೋಗಿದ್ದ ಬಸವರಾಜ್, ಈ ವೇಳೆ ಕೃಷಿ ಹೊಂಡದಲ್ಲಿ ನೀರು ತರಲು ಹೋಗಿ ಕಾಲು ಜಾರಿ ಬಿದ್ದ ಮಗ...
ಸಿಎಂ ಸಿದ್ದರಾಮಯ್ಯರಿಂದ ಅವಮಾನಕ್ಕೆ ಈಡಾಗಿದ್ದ ಎಎಸ್ಪಿ ನಾರಾಯಣ ಬರಮನಿಗೆ ಪದೋನ್ನತಿ ನೀಡಿದ ರಾಜ್ಯ ಸರ್ಕಾರ..!
Promoted News; ಬೆಳಗಾವಿ: ಕೆಲ ತಿಂಗಳ ಹಿಂದೆ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಂದ ಅವಮಾನಕ್ಕೀಡಾಗಿ ರಾಜೀನಾಮೆಗೆ ಮುಂದಾಗಿದ್ದ ಧಾರವಾಡ ಎಎಸ್ಪಿ ನಾರಾಯಣ ವಿ. ಭರಮನಿ ಅವರಿಗೆ ರಾಜ್ಯ ಸರ್ಕಾರ ಪದೋನ್ನತಿ ನೀಡಿದೆ. ಈಗ ಅವರನ್ನು ಬೆಳಗಾವಿ ಮಹಾನಗರ ಕಾನೂನು ಮತ್ತು ಸುವ್ಯವಸ್ಥೆಯ ನೂತನ ಡಿಸಿಪಿಯಾಗಿ ನೇಮಕ ಮಾಡಿದೆ. ಬೆಳಗಾವಿಯಲ್ಲಿ ಸಬ್ ಇನ್ಸ್ಪೆಕ್ಟರ್, ಎಸಿಪಿ ಅಗಿ ಅವರು ಕಾರ್ಯನಿರ್ವಹಿಸಿದ್ದರು. ಇದೀಗ ರಾಜ್ಯ ಸರ್ಕಾರ ಅವರಿಗೆ ಪದೋನ್ನತಿ ನೀಡಿ, ಬೆಳಗಾವಿ ಜಿಲ್ಲೆಗೆ ನಿಯುಕ್ತಿ...
ಶ್ರೀರಾಮಸೇನೆ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣ; ನಿರ್ಲಕ್ಷ ಆರೋಪ PSI ಸಸ್ಪೆಂಡ್..!
PSI Suspended; ಬೆಳಗಾವಿ ಜಿಲ್ಲೆಯ ಇಂಗಳಿ ಗ್ರಾಮದಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣದಲ್ಲಿ ಓರ್ವ ಪೊಲೀಸ್ ಅಧಿಕಾರಿ ತಲೆದಂಡವಾಗಿದೆ. ಗೋವು ಸಮೇತ ಠಾಣೆಗೆ ಹೋಗಿದ್ದ ಶ್ರೀರಾಮ ಸೇನೆ ಕಾರ್ಯಕರ್ತರ ದೂರು ಆಲಿಸದೇ, ಫ್ಐಆರ್ ಮಾಡದೇ ಬಿಟ್ಟು ಕಳ್ಸಿ ನಿರ್ಲಕ್ಷ್ಯ ತೋರಿದ ಪಿಎಸ್ಐ ಅಮಾನತುಗೊಂಡಿದ್ದಾರೆ. ಹುಕ್ಕೇರಿ ಪೊಲೀಸ್ ಠಾಣೆ ಪಿಎಸ್ಐ ನಿಖಿಲ್ ಕಾಂಬ್ಳೆ ಅಮಾನತು ಆಗಿದ್ದು, ಅಮಾನತು ಮಾಡಿ ಎಸ್ಪಿ ಭೀಮಾಶಂಕರ್ ಗುಳೇದ್ ಆದೇಶ ಹೊರಡಿಸಿದ್ದಾರೆ. ಜೂನ್ 26 ರಂದು ಗೋವು ಸಾಗಿಸುತ್ತಿದ್ದ ವಾಹನ ಹಿಡಿದು...
- 1
- 2









