Chikkodi Snake News: ಚಿಕ್ಕೋಡಿ: ತಮ್ಮ ಕುಟುಂಬದ ಕುಡಿ, ತಮ್ಮ ಕಂದಮ್ಮನನ್ನು ಕಚ್ಚಿಕೊಂದ ಹಾವನ್ನು ಮೂರು ದಿನದ ಬಳಿಕ ಸೆರೆ ಹಿಡಿದು ಕುಟುಂಬಸ್ಥರು ಸುರಕ್ಷಿತ ಸ್ಥಳಕ್ಕೆ ಬಿಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕಕಮರಿ ಗ್ರಾಮದಲ್ಲಿ ಕಳೆದ ಮೇ ತಿಂಗಳ 31 ರಂದು ಅಮೀತ ಗುರುಲಿಂಗ ಸಿಂಧೂರ (10) ಮಧ್ಯಾಹ್ನ ಹಾವು ಕಚ್ಚಿ ಮೃತಪಟ್ಟಿದ್ದ. ಬಾಲಕನನ್ನು ಕಳೆದುಕೊಂಡ ಕುಟುಂಬದವರು ಹಾವನ್ನು ಹುಡುಕಿ ಅದನ್ನು ಹೊಡೆದು ಸಾಯಿಸದೆ ರಕ್ಷಿಸಿ ಅರಣ್ಯ ಪ್ರದೇಶದಲ್ಲಿ ಬಿಟ್ಟು ಉದಾರತೆ...
Top Stories
PSI ಮಹಾಂತೇಶ್ ವಾಲ್ಮೀಕಿ ಮುಂಡಗೋಡಿಗೆ ವರ್ಗ..! ವರ್ಗಾವಣೆ ಕ್ಯಾನ್ಸಲ್ ಮಾಡಿಸೋಕೆ ಕಾಣದ ಕೈಗಳ “ಜಂ”ಪಾಠ..! ಛೇ, ಹೀಗೂ ಇದೆಯಾ ವ್ಯವಸ್ಥೆ..?
ಹಳೂರು- ಕ್ಯಾಸನಕೇರಿ ರಸ್ತೆಯಲ್ಲಿ ಟಾಟಾ ಎಸ್ ಹಾಗೂ ಆಟೋ ನಡುವೆ ಅಪಘಾತ, ಐವರಿಗೆ ಸಣ್ಣಪುಟ್ಟ ಗಾಯ..!
ಮನೆಯಲ್ಲಿ ಮಲಗಿದ್ದವನನ್ನು ಕರೆದು ರಾಡ್, ತಲ್ವಾರನಿಂದ ಹಲ್ಲೆ..!
ಶಿರಸಿ ಶೈಕ್ಷಣಿಕ ಜಿಲ್ಲೆಯ 18 ಶಿಕ್ಷಕರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ, ಮುಂಡಗೋಡಿನ ಈ ಮೂವರಿಗೂ “ಪ್ರಶಸ್ತಿಯ ಗರಿ”..!
ಭೀಮಾತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು, ಮಹದೇವ ಸಾಹುಕಾರ್ ಪರಮಾಪ್ತನ ಭೀಕರ ಹತ್ಯೆ..!
ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ..! ಅಷ್ಟಕ್ಕೂ, ಪೊಲೀಸ್ ಅಧಿಕಾರಿಯ ಮಗಳಿಗೆ ಏನಾಯ್ತು..?
ಇದು “ಜಬರ್ದಸ್ತ್ ಜಮಖಂಡಿ”ಯ ಮರ್ಡರ್ ಮಿಸ್ಟರಿ..! “ಮಾಯಾಂಗನೆ”ಯ ನೆರಳಲ್ಲಿ ನಡೆದಿತ್ತು ಆ ಭೀಕರ ಹತ್ಯೆ..!
ಇಂದ್ರಾ ನಗರದ ಮೆಹೆಬೂಬ್ ಅಲಿ ಜಮಖಂಡಿ ಮರ್ಡರ್ ಕೇಸ್ ಆರೋಪಿಗಳಿಗೆ ಶಿಕ್ಷೆ ಪ್ರಕಟ..! ಓರ್ವನಿಗೆ ಜೀವಾವಧಿ ಶಿಕ್ಷೆ..!
ಶಿಗ್ಗಾವಿ BEO ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ಚಿಗಳ್ಳಿಯ ಪ್ರಸನ್ನ ಜಾಧವ್ ವಿಧಿವಶ, ಹಲವರ ಸಂತಾಪ..!
ಡ್ರಗ್ಸ್ ದಂಧೆ ಮಾಡುತಿದ್ದ 9 ದಂಧೆಕೋರರ ಬಂಧನ, 30 ಲಕ್ಷ ಮೌಲ್ಯದ ಮಾದಕ ವಸ್ತುಗಳು ವಶಕ್ಕೆ..!
ಮುಂಡಗೋಡ ತಾಲೂಕು ಸೇರಿ ಜಿಲ್ಲೆಯ ಹಲವು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ..!
ನಾಳೆ ಮುಂಡಗೋಡ ತಾಲೂಕಿನಲ್ಲೂ ಶಾಲೆಗಳಿಗೆ ಮಳೆಯ ರಜೆ..!
ಮುಂಡಗೋಡ ಹೊರತುಪಡಿಸಿ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ “ಮಳೆಯ” ರಜೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ 10 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ..!
ಯಲ್ಲಾಪುರ ಬಳಿ ಭೀಕರ ಅಪಘಾತ, ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು, 7 ಜನರಿಗೆ ಗಂಭೀರ ಗಾಯ..!
ಶಿಗ್ಗಾವಿಯಲ್ಲಿ ಹಾಡಹಗಲೇ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ..!
ಹೆಂಡತಿಯ ಅಪ್ಪ, ತಮ್ಮನ ಕಾಟ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮುಂಡಗೋಡ ಕಾಳಗನಕೊಪ್ಪದ ವ್ಯಕ್ತಿ..!
ಲೊಯೋಲಾ ಪ್ರೌಢಶಾಲೆಯ ಶಿಕ್ಷಕ ವಿನಾಯಕ್ ಶೇಟ್ ನಾಪತ್ತೆ, ಹುಡುಕಿ ಕೊಡುವಂತೆ ಪತ್ನಿಯಿಂದ ಮುಂಡಗೋಡ ಠಾಣೆಯಲ್ಲಿ ದೂರು..!
ಕಾರವಾರ ಶಾಸಕ ಸತೀಶ್ ಶೈಲ್ ಮನೆ ಮೇಲೆ ಇಡಿ ದಾಳಿ, ದಾಖಲೆ ಪರಿಶೀಲನೆ..!
Category: ಬೆಳಗಾವಿ ಸುದ್ದಿ
ಕರ್ನಾಟಕದ ವಿವಿಧೆಡೆ 7 ಅಧಿಕಾರಿಗಳ ಕಚೇರಿ, ಮನೆ ಮೇಲೆ ಲೋಕಾಯುಕ್ತ ದಾಳಿ..!
Lokayukta Raid News:ಬೆಂಗಳೂರು : ರಾಜ್ಯಾದ್ಯಂತ ಬೆಳ್ಳಂಬೆಳಗ್ಗೆ ಗದಗ, ಬಾಗಲಕೋಟೆ, ಹಾವೇರಿ, ಬಳ್ಳಾರಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ (Karnataka lokayukta raid) ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಮೇಲೆ ಹಲವು ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಧಾರವಾಡ, ಬಾಗಲಕೋಟೆ, ಗದಗ, ಹುನಗುಂದ, ಹಾವೇರಿ, ಬಳ್ಳಾರಿ, ಕಲಬುರಗಿ, ಉಡುಪಿ, ದಾವಣಗೆರೆ ಜಿಲ್ಲೆ ಸೇರಿದಂತೆ ರಾಜ್ಯದ ಹಲವೆಡೆ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ಗದಗ...
ಪರೀಕ್ಷೆ ಮುಗಿದ ಒಂದು ಗಂಟೆಯಲ್ಲೇ 50 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳ ಫಲಿತಾಂಶ ಪ್ರಕಟ ; ವಿಟಿಯು ಹೊಸ ದಾಖಲೆ..!
Exam Result News :ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU) ಅಂತಿಮ ಸೆಮಿಸ್ಟರ್ ಬಿ.ಇ./ಬಿ.ಟೆಕ್/ಬಿ.ಪ್ಲಾನ್/ಬಿ.ಆರ್ಕ್/ಬಿ.ಎಸ್ಸಿ (ಆನರ್ಸ್) ಪರೀಕ್ಷೆಯ ಫಲಿತಾಂಶಗಳನ್ನು ಪರೀಕ್ಷೆ ಮುಗಿದ ಕೇವಲ ಒಂದು ಗಂಟೆಯೊಳಗೆ ಪ್ರಕಟಿಸಿ ಹೊಸ ದಾಖಲೆ ಸ್ಥಾಪಿಸಿದೆ..! ಪರೀಕ್ಷೆ ಶುಕ್ರವಾರ (ಮೇ 30) ಸಂಜೆ 5:30ಕ್ಕೆ ಮುಗಿದ್ದು, ಸಂಜೆ 6:30 ಕ್ಕೆ ಪ್ರಕಟಿಸುವ ಮೂಲಕ ಹೊಸ ದಾಖಲೆ ಸ್ಥಾಪಿಸಿದೆ. ವಿಟಿಯು ಈ ಹಿಂದೆ ಮೂರು ಗಂಟೆಗಳಲ್ಲಿ ಫಲಿತಾಂಶವನ್ನು ಪ್ರಕಟಿಸಿ ದಾಖಲೆ ಸ್ಥಾಪಿಸಿತ್ತು. ಈಗ ಅದು ತನ್ನದೇ ದಾಖಲೆಯನ್ನು ಮುರಿದು ಮತ್ತೊಂದು ದಾಖಲೆಯನ್ನು ನಿರ್ಮಿಸಿದೆ. 50,321...
ಬೈಲಹೊಂಗಲದಲ್ಲಿ 3 ವರ್ಷದ ಪುಟ್ಟ ಕಂದಮ್ಮನನ್ನ ಮಲತಂದೆಯೇ ಮುಗಿಸಿಬಿಟ್ಟ..!
Crime News Belagavi: ಬೆಳಗಾವಿಯಲ್ಲಿ ಮಲತಂದೆಯಿಂದ ಮೂರು ವರ್ಷದ ಕಂದಮ್ಮನ ಬರ್ಬರ ಹತ್ಯೆ. ಕಟ್ಟಿಗೆಯಿಂದ ಹೊಡೆದು ಎಲ್ಲೆಂದರಲ್ಲಿ ಸುಟ್ಟು ಭೀಕರವಾಗಿ ಹತ್ಯೆ ಮಾಡಿದ ಪಾಪಿಗಳು. ಎರಡನೇ ಮದುವೆಯಾಗಿ ಬಿಹಾರ್ ದಿಂದ ಕೆಲಸಕ್ಕೆಂದು ಬಂದಿದ್ದ ಮಹಿಳೆಯೊಬ್ಬಳು, ತನ್ನೊಟ್ಟಿಗೆ ಮೂರು ವರ್ಷದ ಮಗ ಕಾರ್ತಿಕ್ ನನ್ನ ಕರೆದುಕೊಂಡು ಬಂದಿದ್ದಳು, ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಾರೂಗೊಪ್ಪ ಬಳಿ ಹತ್ತಿ ಫ್ಯಾಕ್ಟರಿಯಲ್ಲಿ ಕೆಲಸಕ್ಕೆ ಬಂದಿದ್ದ ಮಹಿಳೆ ಮತ್ತು ಎರಡನೇ ಗಂಡ, ಕುಡಿದು ಬಂದು ಹೆಂಡತಿ ಜೊತೆಗೆ ಜಗಳ ಮಾಡಿದ್ದ ಮಹೇಶ್ವರ್ ಮಾಂಜಿ....
CDPO ಆಫೀಸಲ್ಲಿ ಬ್ರಷ್ಟಾಚಾರ, ಲಂಚ ಪಡೆಯುವಾಗಲೇ ದಾಳಿ ಮಾಡಿದ ಲೋಕಾಯುಕ್ತ ಅಧಿಕಾರಿಗಳು, ಇಬ್ಬರು ಬಲೆಗೆ..!
Lokayukta Trap in Belgaum: ಬೆಳಗಾವಿಯಲ್ಲಿ ಭ್ರಷ್ಟರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಚೇರಿ ಮೇಲೆ ದಾಳಿ ನಡೆಸಿ, ಕಚೇರಿ ಸೂಪರಡೆಂಟ್ ಅಬ್ದುಲ್ ವಲಿ, ಕಂಪ್ಯೂಟರ್ ಆಪರೇಟರ್ ಸೌಮ್ಯಾ ಬಡಗೇರನ್ನು ಬಂಧಿಸಲಾಗಿದೆ. ಅಂಗನವಾಡಿ ಸಹಾಯಕಿಯಿಂದ ವರ್ಗಾವಣೆಗಾಗಿ, 30 ಸಾವಿರ ಹಣದ ಡಿಮ್ಯಾಂಡ್ ಮಾಡಿದ್ದರು ಎನ್ನಲಾಗಿದೆ. ಹೀಗಾಗಿ, ಹುಕ್ಕೇರಿ ತಾಲೂಕಿನ ಅಂಗನವಾಡಿ ಸಹಾಯಕಿ ಶಕುಂತಲಾ ಕಾಂಬಳೆಯಿಂದ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಲಾಗಿತ್ತು. ಕೊನೆಗೂ ಈಡೇರಲೇ ಇಲ್ಲ RCB ಫ್ಯಾನ್ಸ್ಗಳ ಆ ಕನಸು; ಎಲ್ಲೆಡೆ...
- 1
- 2