Home ಮೈಸೂರು

Category: ಮೈಸೂರು

Post
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು..?

ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು..?

Dasara Festival News :ಮೈಸೂರು : ದಸರಾ ಆರಂಭವಾಗುವ ಸೆಪ್ಟೆಂಬರ್‌ ತಿಂಗಳ ಶುಕ್ಲ ಪಕ್ಷದಲ್ಲಿ 2 ಬಾರಿ ಪಂಚಮಿ ಬಂದಿದ್ದು, ಈ ಬಾರಿ 11ನೇ ದಿನಕ್ಕೆ ವಿಜಯದಶಮಿ ಬರಲಿದೆ. ಹಾಗಾಗಿ ಈ ಬಾರಿ ವಿಶೇಷವಾಗಿ 11 ದಿನಗಳ ದಸರಾ ಆಚರಣೆ ನಡೆಯಲಿದೆ. ಆದರೆ, ಜಂಬೂಸವಾರಿ ಮೆರವಣಿಗೆಯ ಅಂತಿಮ ದಿನಾಂಕವನ್ನು ರಾಜ್ಯ ಸರ್ಕಾರ ತೀರ್ಮಾನಿಸಲಿದೆ. ಮಹಾಲಯ ಅಮಾವಾಸ್ಯೆಯ ಬಳಿಕ ಆರಂಭವಾಗುವ ನವರಾತ್ರಿಯು ಈ ಬಾರಿ ದಶರಾತ್ರಿಯಾಗಲಿದೆ. ಇದು ದಸರಾ ಮಹೋತ್ಸವ ಇತಿಹಾಸದಲ್ಲಿಯೇ ಅಪರೂಪದ ಪ್ರಸಂಗವಾಗಿದೆ. ನಿಯಮದಂತೆ ಸೆ.21ಕ್ಕೆ ಅಮಾವಾಸ್ಯೆ...

Post
ಮೈಸೂರು ಸ್ಯಾಂಡಲ್ ಸೋಪ್‌ ಗೆ ರಾಯಭಾರಿಯಾಗಿ ನಟಿ ತಮನ್ನಾ ಭಾಟಿಯಾ ನೇಮಕ..!

ಮೈಸೂರು ಸ್ಯಾಂಡಲ್ ಸೋಪ್‌ ಗೆ ರಾಯಭಾರಿಯಾಗಿ ನಟಿ ತಮನ್ನಾ ಭಾಟಿಯಾ ನೇಮಕ..!

Business News:ಕರ್ನಾಟಕದ ಹೆಮ್ಮೆಯ ಸಂಕೇತವಾಗಿರುವ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆಎಸ್‌ಡಿಎಲ್) ಸಂಸ್ಥೆಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ಉದ್ದೇಶದಿಂದ ನಟಿ ತಮನ್ನಾ ಭಾಟಿಯಾ (Tamannaah Bhatia) ಅವರನ್ನು ಪ್ರಚಾರ ರಾಯಭಾರಿಯನ್ನಾಗಿ ನೇಮಿಸಿಕೊಳ್ಳಲಾಗಿದೆ. ಕರ್ನಾಟಕ ಸರ್ಕಾರದ ಅಧೀನದಲ್ಲಿರುವ ಕರ್ನಾಟಕ ಸೋಪ್ಸ್ ಆ್ಯಂಡ್ ಡಿಟರ್ಜೆಂಟ್ ಲಿಮಿಟೆಡ್‌ನಿಂದ (KSDL) ಈ ಪ್ರಕಟಣೆ ಹೊರಬಿದ್ದಿದ್ದು, ಮೈಸೂರು ಸ್ಯಾಂಡಲ್ ಮತ್ತು ಇತರ ಉತ್ಪನ್ನಗಳಿಗೆ 2 ವರ್ಷಗಳ ಅವಧಿಗೆ ತಮನ್ನಾ ಭಾಟಿಯಾ ರಾಯಭಾರಿಯಾಗಿರಲಿದ್ದಾರೆ. ಮೈಸೂರು ಸ್ಯಾಂಡ್‌ ಸೋಪ್‌ಗೆ ತನ್ನದೇ ಆದ ಇತಿಹಾಸವಿದೆ. ಇದು ಗ್ರಾಹಕರ...

Post
ಹಿಂದೂ ಸಂಘಟನೆ ಮುಖಂಡ ಪುನೀತ ಕೆರೆಹಳ್ಳಿಗೆ ಜೀವ ಬೆದರಿಕೆ ಕರೆ..!

ಹಿಂದೂ ಸಂಘಟನೆ ಮುಖಂಡ ಪುನೀತ ಕೆರೆಹಳ್ಳಿಗೆ ಜೀವ ಬೆದರಿಕೆ ಕರೆ..!

ಮೈಸೂರು: ಮಂಗಳೂರಿನಲ್ಲಿ ಕೆಲವು ದಿನಗಳ ಹಿಂದೆ ಸುಹಾಸ ಶೆಟ್ಟಿ ಬರ್ಬರ ಹತ್ಯೆ ಪ್ರಕರಣದ ಬೆನ್ನಲ್ಲೇ ಇದೀಗ ಹಿಂದೂ ಪರ ಮುಖಂಡ ಪುನೀತ ಕೆರೆಹಳ್ಳಿಗೂ(Puneeth Kerehalli) ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಇದ್ರಿಷ್ ಪಾಷಾ ಸಾವಿಗೆ ಪ್ರತೀಕಾರವಾಗಿ ನಿನ್ನ ಮುಗಿಸುತ್ತೇವೆ ಎಂದು ಹಿಂದೂ ಪರ ಮುಖಂಡ ಪುನೀತ ಕೆರೆಹಳ್ಳಿಗೆ ಬೆದರಿಕೆ ಕರೆ ಬಂದಿದೆ ಎಂದು ಹೇಳಲಾಗಿದ್ದು, ಈ ಸಂಬಂಧ ದೂರು ದಾಖಲಾಗಿದೆ. ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಎಫ್ ಐಆರ್ ದಾಖಲಾಗಿದ್ದು, ವಾಟ್ಸಪ್ ಕರೆ ಮಾಡಿದ...

error: Content is protected !!