Guarantee Scheme News: ಬೆಂಗಳೂರು: ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ 2000ರೂ. ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ 2-3 ದಿನದಲ್ಲಿ ಪಾವತಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಗಳು ಮಾಹಿತಿ ನೀಡಿವೆ. ರಾಜ್ಯದ 1.24 ಕೋಟಿ ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಹಣ ಪಾವತಿಯಾಗಲಿದೆ. ಇದರಿಂದಾಗಿ 4 ಮತ್ತು 5ನೇ ಕಂತಿನ ಹಣ ಇನ್ನೂ ಬಾಕಿ ಉಳಿದಂತಾಗಲಿದೆ. ಆಯಾ ತಾ.ಪಂ.ಗಳ ಕಾರ್ಯನಿರ್ವಾಹಕ ಅಧಿಕಾರಿಗಳ ಖಾತೆಗೆ ಹಣ ಸಂದಾಯವಾಗುತ್ತಿದೆ. ನಂತರ ತಾಲೂಕು ಶಿಶು...
Top Stories
PSI ಮಹಾಂತೇಶ್ ವಾಲ್ಮೀಕಿ ಮುಂಡಗೋಡಿಗೆ ವರ್ಗ..! ವರ್ಗಾವಣೆ ಕ್ಯಾನ್ಸಲ್ ಮಾಡಿಸೋಕೆ ಕಾಣದ ಕೈಗಳ “ಜಂ”ಪಾಠ..! ಛೇ, ಹೀಗೂ ಇದೆಯಾ ವ್ಯವಸ್ಥೆ..?
ಹಳೂರು- ಕ್ಯಾಸನಕೇರಿ ರಸ್ತೆಯಲ್ಲಿ ಟಾಟಾ ಎಸ್ ಹಾಗೂ ಆಟೋ ನಡುವೆ ಅಪಘಾತ, ಐವರಿಗೆ ಸಣ್ಣಪುಟ್ಟ ಗಾಯ..!
ಮನೆಯಲ್ಲಿ ಮಲಗಿದ್ದವನನ್ನು ಕರೆದು ರಾಡ್, ತಲ್ವಾರನಿಂದ ಹಲ್ಲೆ..!
ಶಿರಸಿ ಶೈಕ್ಷಣಿಕ ಜಿಲ್ಲೆಯ 18 ಶಿಕ್ಷಕರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ, ಮುಂಡಗೋಡಿನ ಈ ಮೂವರಿಗೂ “ಪ್ರಶಸ್ತಿಯ ಗರಿ”..!
ಭೀಮಾತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು, ಮಹದೇವ ಸಾಹುಕಾರ್ ಪರಮಾಪ್ತನ ಭೀಕರ ಹತ್ಯೆ..!
ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ..! ಅಷ್ಟಕ್ಕೂ, ಪೊಲೀಸ್ ಅಧಿಕಾರಿಯ ಮಗಳಿಗೆ ಏನಾಯ್ತು..?
ಇದು “ಜಬರ್ದಸ್ತ್ ಜಮಖಂಡಿ”ಯ ಮರ್ಡರ್ ಮಿಸ್ಟರಿ..! “ಮಾಯಾಂಗನೆ”ಯ ನೆರಳಲ್ಲಿ ನಡೆದಿತ್ತು ಆ ಭೀಕರ ಹತ್ಯೆ..!
ಇಂದ್ರಾ ನಗರದ ಮೆಹೆಬೂಬ್ ಅಲಿ ಜಮಖಂಡಿ ಮರ್ಡರ್ ಕೇಸ್ ಆರೋಪಿಗಳಿಗೆ ಶಿಕ್ಷೆ ಪ್ರಕಟ..! ಓರ್ವನಿಗೆ ಜೀವಾವಧಿ ಶಿಕ್ಷೆ..!
ಶಿಗ್ಗಾವಿ BEO ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಮುಂಡಗೋಡ ಚಿಗಳ್ಳಿಯ ಪ್ರಸನ್ನ ಜಾಧವ್ ವಿಧಿವಶ, ಹಲವರ ಸಂತಾಪ..!
ಡ್ರಗ್ಸ್ ದಂಧೆ ಮಾಡುತಿದ್ದ 9 ದಂಧೆಕೋರರ ಬಂಧನ, 30 ಲಕ್ಷ ಮೌಲ್ಯದ ಮಾದಕ ವಸ್ತುಗಳು ವಶಕ್ಕೆ..!
ಮುಂಡಗೋಡ ತಾಲೂಕು ಸೇರಿ ಜಿಲ್ಲೆಯ ಹಲವು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ ರಜೆ..!
ನಾಳೆ ಮುಂಡಗೋಡ ತಾಲೂಕಿನಲ್ಲೂ ಶಾಲೆಗಳಿಗೆ ಮಳೆಯ ರಜೆ..!
ಮುಂಡಗೋಡ ಹೊರತುಪಡಿಸಿ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ನಾಳೆ “ಮಳೆಯ” ರಜೆ..!
School holiday News; ಭಾರಿ ಮಳೆ ಹಿನ್ನೆಲೆ; ಜಿಲ್ಲೆಯ 10 ತಾಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ ರಜೆ..!
ಯಲ್ಲಾಪುರ ಬಳಿ ಭೀಕರ ಅಪಘಾತ, ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು, 7 ಜನರಿಗೆ ಗಂಭೀರ ಗಾಯ..!
ಶಿಗ್ಗಾವಿಯಲ್ಲಿ ಹಾಡಹಗಲೇ ವ್ಯಕ್ತಿಯ ಮೇಲೆ ಮಚ್ಚಿನಿಂದ ಹಲ್ಲೆ, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ..!
ಹೆಂಡತಿಯ ಅಪ್ಪ, ತಮ್ಮನ ಕಾಟ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಮುಂಡಗೋಡ ಕಾಳಗನಕೊಪ್ಪದ ವ್ಯಕ್ತಿ..!
ಲೊಯೋಲಾ ಪ್ರೌಢಶಾಲೆಯ ಶಿಕ್ಷಕ ವಿನಾಯಕ್ ಶೇಟ್ ನಾಪತ್ತೆ, ಹುಡುಕಿ ಕೊಡುವಂತೆ ಪತ್ನಿಯಿಂದ ಮುಂಡಗೋಡ ಠಾಣೆಯಲ್ಲಿ ದೂರು..!
ಕಾರವಾರ ಶಾಸಕ ಸತೀಶ್ ಶೈಲ್ ಮನೆ ಮೇಲೆ ಇಡಿ ದಾಳಿ, ದಾಖಲೆ ಪರಿಶೀಲನೆ..!
Category: ರಾಜ್ಯ
ತುಮಕೂರಲ್ಲಿ 20 ನವಿಲುಗಳ ಧಾರುಣ ಸಾವು..!
Peacock Death: ಮಧುಗಿರಿ : 20 ನವಿಲುಗಳು ಜಮೀನೊಂದರಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಹನುಮಂತಪುರ ಗ್ರಾಮದ ಜಮೀನೊಂದರಲ್ಲಿ ನಡೆದ್ದಿದ್ದು ಭಾನುವಾರ ಈ ಘಟನೆ ಬೆಳಕಿಗೆ ಬಂದಿದೆ. ಅದರಲ್ಲಿ 3 ಗಂಡು ಹಾಗೂ 17 ಹೆಣ್ಣು ನವಿಲುಗಳು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಖಚಿತ ಪಡಿಸಿದ್ದಾರೆ. ಸತ್ತು ಬಿದ್ದಿರುವ ನವಿಲುಗಳನ್ನು ಕಂಡ ಜಮೀನಿನ ಮಾಲೀಕ ಪೊಲೀಸರಿಗೆ ಹಾಗೂ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿಗಳು ಪಶು...
ಮೈಸೂರು ದಸರಾ ಜಂಬೂ ಸವಾರಿ: ಗಜಪಡೆಯ 14 ಆನೆಗಳ ಸಂಪೂರ್ಣ ಮಾಹಿತಿ ಹೀಗಿದೆ..!
Dasara Festival News : ಮೈಸೂರು: ಅದ್ಧೂರಿ ಹಾಗೂ ಸಾಂಪ್ರದಾಯಿಕ ನಾಡಹಬ್ಬ ಸಮೀಪಿಸುತ್ತಿದ್ದು, ಈ ಬಾರಿಯ ಜಂಬೂ ಸವಾರಿಯಲ್ಲಿ ಭಾಗವಹಿಸಲು ಈಗಾಗಲೇ 14 ಆನೆಗಳನ್ನು ಆಯ್ಕೆ ಮಾಡಲಾಗಿದೆ. ಕಳೆದ ಬಾರಿಯಂತೆ ಈ ಬಾರಿಯೂ ಗಜಪಡೆಯ ಮುಂದಾಳತ್ವವನ್ನು ಅಭಿಮನ್ಯು ವಹಿಸಲಿದ್ದಾನೆ. ಕ್ಯಾಪ್ಟನ್ ಅಭಿಮನ್ಯು ಸೇರಿದಂತೆ ಗಜಪಡೆಯಲ್ಲಿ 10 ಗಂಡಾನೆ ಹಾಗೂ 4 ಹೆಣ್ಣಾನೆಗಳಿವೆ. ವಿಶ್ವವಿಖ್ಯಾತ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂ ಸವಾರಿ ಮೆರವಣಿಗೆ. ಈ ಮೆರವಣಿಗೆಯಲ್ಲಿ ಭಾಗವಹಿಸುವ ಗಜಪಡೆಯ 14 ಆನೆಗಳನ್ನು ಅರಣ್ಯ ಇಲಾಖೆ ಆಯ್ಕೆ ಮಾಡಿ...
ಆ.8 ರಿಂದ 14ರ ವರೆಗೆ ಶ್ರೀ ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಸಪ್ತರಥೋತ್ಸವ..!
Chariot Festival News: ರಾಯಚೂರು: “ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ 354ನೇ ಆರಾಧನ ಸಪ್ತರಥೋತ್ಸವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದ್ದು, ಇದಕ್ಕೆ ಸಕಲ ರೀತಿಯಾಗಿ ಶ್ರೀಮಠದಲ್ಲಿ ಸಿದ್ಧತೆ ಕಾರ್ಯ ನಡೆಯುತ್ತಿದೆ” ಎಂದು ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ತಿಳಿಸಿದರು. “2025 ಆ. 8 ರಿಂದ 14ನೇ ತಾರಿಕಿನವರೆಗೆ ರಾಯರ ಆರಾಧನಾ ಮಹೋತ್ಸವ ಜರುಗಲಿದೆ. ಆ.8ರಂದು ಸಂಜೆ ಶ್ರೀಮಠದ ಮುಂಭಾಗದಲ್ಲಿ ಧ್ವಜಾರೋಹಣ ನೇರವೇರಿಸುವ ಮೂಲಕ ಚಾಲನೆ ನೀಡಲಾಗುವುದು. ಬಳಿಕ ಪ್ರಾರ್ಥನೋತ್ಸವ, ಪ್ರಭ ಉತ್ಸವ, ಧನ್ಯತೋತ್ಸವ ನಡೆಯಲಿದೆ. ಆ.9ರಂದು ತಿರುಮಲ ತಿರುಪತಿಯಿಂದ ಶ್ರೀನಿವಾಸ ದೇವರ...
ಅರಣ್ಯದಲ್ಲಿ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸುವಂತೆ ಸಚಿವ ಈಶ್ವರ ಖಂಡ್ರೆ ಸೂಚನೆ..!
Grass Feeding In Forest; ಬೆಂಗಳೂರು: ರಾಜ್ಯದಲ್ಲಿರುವ ಎಲ್ಲ ಅರಣ್ಯ ಪ್ರದೇಶದೊಳಗೆ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸಲು ನಿಯಮಾನುಸಾರ ಕ್ರಮ ವಹಿಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಈ ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿರುವ ಸಚಿವರು, ದೊಡ್ಡ ಸಂಖ್ಯೆಯಲ್ಲಿ ಜಾನುವಾರುಗಳನ್ನು ಅರಣ್ಯ ಪ್ರದೇಶದೊಳಗೆ ಮೇಯಲು ಬಿಡುವುದರಿಂದ ಕಾಡಿನಲ್ಲಿ ಆಗಷ್ಟೇ ಮೊಳಕೆ ಒಡೆದ ಚಿಕ್ಕಪುಟ್ಟ ಸಸಿಗಳು ಸಾಕು ಪ್ರಾಣಿಗಳಿಗೆ ಆಹಾರವಾಗಿ, ಅರಣ್ಯದಲ್ಲಿ ಹೊಸ...
ಇಂದಿನಿಂದ “ಮನೆ ಮನೆಗೆ ಪೊಲೀಸ್” ವಿನೂತನ ಕಾರ್ಯಕ್ರಮಕ್ಕೆ ಚಾಲನೆ..! ನಿಮ್ಮನೆಗೇ ಬಂದು ನಿಮ್ಮ ದೂರು ಆಲಿಸಲಿದ್ದಾರೆ ಪೊಲೀಸ್ರು..!
Police Programme; ಬೆಂಗಳೂರು: ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿಸಲು ರಾಜ್ಯ ಪೊಲೀಸ್ ಇಲಾಖೆಯು ಮನೆ-ಮನೆಗೆ ಪೊಲೀಸ್ ಎನ್ನುವ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿದೆ. ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯ ಎಂ.ಸಿ.ಲೇಔಟ್ನಲ್ಲಿ ಆಯೋಜಿಸಿರುವ ರಾಜ್ಯಮಟ್ಟದ ಕಾರ್ಯಕ್ರಮಕ್ಕೆ ಗೃಹ ಸಚಿವ ಜಿ. ಪರಮೇಶ್ವರ್ ಇಂದು ಚಾಲನೆ ನೀಡಲಿದ್ದಾರೆ. ಅಪರಾಧ ನಿಯಂತ್ರಣದ ಜೊತೆಗೆ ನಾಗರೀಕರಲ್ಲಿ ಸುರಕ್ಷತೆ ಭಾವನೆ ಮೂಡಿಸುವುದೇ ಕಾರ್ಯಕ್ರಮ ಆಶಯವಾಗಿದೆ. ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಂಚಿಕೆ ಮಾಡಲಾಗಿರುವ ಪೊಲೀಸ್ ಗಸ್ತು ಪ್ರಕ್ರಿಯೆಯನ್ನು ಇನ್ನಷ್ಟು ಗಟ್ಟಿಗೊಳಿಸುವ ನೂತನ ಅಭಿಯಾನಕ್ಕೆ ಇನ್ನು ಮುಂದೆ...
ಬಾಂಬ್ ಸ್ಪೋಟದ ಆರೋಪಿ ಬಂಧನ, 30 ವರ್ಷಗಳ ಬಳಿಕ ಪೊಲೀಸರಿಗೆ ಸಿಕ್ಕ ಆರೋಪಿ..!
Suspect Arrested; ಬೆಂಗಳೂರು ನಗರ ಸೇರಿ ದಕ್ಷಿಣ ಭಾರತದ ಹಲವು ಬಾಂಬ್ ಸ್ಫೋಟ ಪ್ರಕರಣಗಳ ಪ್ರಮುಖ ಆರೋಪಿಯನ್ನು 30 ವರ್ಷಗಳ ಬಳಿಕ ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ನಾಗೂರು ನಿವಾಸಿ ಅಬೂಬಕರ್ ಸಿದ್ದಿಕ್ (60) ಬಂಧಿತ ಉಗ್ರ ಎಂದು ಹೇಳಲಾಗಿದೆ. ಈತ 1995ರಿಂದ ತಲೆ ಮರೆಸಿಕೊಂಡಿದ್ದ. ಈತನನ್ನು ತಮಿಳುನಾಡು ಪೊಲೀಸರು ಆಂಧ್ರಪ್ರದೇಶದ ಅನ್ನಮಯ ಜಿಲ್ಲೆಯಲ್ಲಿ ಬಂಧಿಸಿದ್ದಾರೆ. ಈತ ನಿಷೇಧಿತ ಸಂಘಟನೆಗಳಾದ ತಮಿಳುನಾಡಿದ ಅಲ್ ಉಮ್ಮ ಸೇರಿ ಹಲವು ಸಂಘಟನೆಗಳಿಗೆ ನೇಮಕಾತಿ ಮಾಡುತ್ತಿದ್ದ ಆರೋಪಿಯಾಗಿದ್ದ. ಈತನ ಜೊತೆಗಿದ್ದ ಮೊಹಮ್ಮದ್ ಅಲಿಯನ್ನು...
ಸಿನಿಮೀಯ ರೀತಿಯಲ್ಲಿ ಉದ್ಯಮಿಯಿಂದ, 2 ಕೋಟಿ ರೂ. ಎಗರಿಸಿದ ಖದೀಮರು..!
Robbery News; ಬೆಂಗಳೂರು: ಹಾಡಹಗಲೇ ಸಿನಿಮೀಯ ರೀತಿಯಲ್ಲಿ 2 ಕೋಟಿ ರೂಪಾಯಿ ದರೋಡೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಜೂನ್ 25ರಂದು ವಿದ್ಯಾರಣ್ಯಪುರ ಠಾಣೆ ವ್ಯಾಪ್ತಿಯ ಎಂ.ಎಸ್. ಪಾಳ್ಯದಲ್ಲಿ ಘಟನೆ ನಡೆದಿದ್ದು, ಹಣ ಕಳೆದುಕೊಂಡ ಉದ್ಯಮಿ ಶ್ರೀಹರ್ಷ ವಿ. ಅವರು ನೀಡಿರುವ ದೂರಿನ ಅನ್ವಯ ವಿದ್ಯಾರಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಂಗೇರಿ ಮೂಲದ ಶ್ರೀಹರ್ಷ ತಮ್ಮ ಉದ್ಯಮಕ್ಕೆ ಅಗತ್ಯವಿರುವ ಯಂತ್ರವೊಂದನ್ನು ಜರ್ಮನಿಯಿಂದ ಆಮದು ಮಾಡಿಕೊಳ್ಳಬೇಕಿದ್ದುದರಿಂದ 2 ಕೋಟಿ ರೂ. ಹಣವನ್ನು ಯುಎಸ್ಡಿಐಟಿಗೆ ಕನ್ವರ್ಟ್ ಮಾಡಿಸಿಕೊಳ್ಳಬೇಕಿತ್ತು. ಈ ಸಂದರ್ಭದಲ್ಲಿ...
ಜೋಗನ ಹಕ್ಕಲು ಫಾಲ್ಸ್ ನಲ್ಲಿ ನೀರಿನ ಸೆಳೆತಕ್ಕೆ ಕೊಚ್ಚಿ ಹೋದ ಶಿರಸಿ ಯುವಕ..!
Death News: ಶಿರಸಿ :ಪವನ್ ಗಣಪತಿ ಜೋಗಿ ಎಂಬ ಯುವಕ ತನ್ನ ಸ್ನೇಹಿತ ವಾಸುದೇವ್ ಶಶಿಧರ್ ನಾಯ್ಕ್ ನೊಂದಿಗೆ ಬೆಳಿಗ್ಗೆ 11:30 ಗಂಟೆಗೆ ಮನೆಯಿಂದ ಹೊರಟು ಮತ್ತಿಘಟ್ಟ ಹತ್ತಿರದ ಜೋಗನ ಹಕ್ಕಲು ಫಾಲ್ಸ್ ನೋಡಲು ಹೋಗಿದ್ದು, ಫಾಲ್ಸ್ ಹತ್ತಿರ ರಭಸವಾಗಿ ಹರಿಯುತ್ತಿದ್ದ ಹಳ್ಳವನ್ನ ದಾಟುವಾಗ ಕಾಲು ಜಾರಿ ಬಿದ್ದು ಹಳ್ಳ ದಲ್ಲಿ ಕೊಚ್ಚಿಕೊಂಡು ಹೋಗಿ ಕಣ್ಮರೆಯಾಗಿದ್ದಾನೆ ಎನ್ನಲಾಗಿದೆ. ತಾಲೂಕಿನ ಸೋಮನಳ್ಳಿ ಗ್ರಾಮದ ಉಂಬಳೆಕೊಪ್ಪದ ಪವನ್ (24) ಎಂಬುವ ಯುವಕನೇ ಕಣ್ಮರೆಯಾಗಿದ್ದಾನೆ. ಹೀಗಾಗಿ, ಶಿರಸಿ ಗ್ರಾಮೀಣ ಪೊಲೀಸ್ ಠಾಣೆಗೆ...
ಶಿರಸಿಯಲ್ಲಿ ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು, 33 ವರ್ಷದಿಂದ ತಲೆ ಮರೆಸಿಕೊಂಡಿದ್ದವ ಅಂದರ್ ಆದ..!
Sirsi Crime News; ಶಿರಸಿ: ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ಆತನ ಸಾವಿಗೆ ಕಾರಣವಾಗಿದ್ದ, ಆರೋಪಿಯೋರ್ವ ಕಳೆದ 33 ವರ್ಷಗಳಿಂದ ಭೂಗತನಾಗಿದ್ದ, ಆದ್ರೂ ಬಿಡದೇ ಪತ್ತೆ ಹಚ್ಚಿ ಹೆಡೆಮುರಿ ಕಟ್ಟಿರೋ ಶಿರಸಿ ಪೊಲೀಸರು ಹಳೆಯ ಪ್ರಕರಣಕ್ಕೆ ಮರಿಜೀವ ಕೊಟ್ಟಿದ್ದಾರೆ. ಅಂದಹಾಗೆ, 1992 ರಲ್ಲಿ ಶಿರಸಿಯಲ್ಲಿ ಮಾರ್ಷಲ್ ಲೂಯಿಸ್ ಕ್ಯಾಸ್ತಲಿನ್ ಕಾರ್ಕಳ ಎಂಬಾತ, ವಾಸು ಗೌಡಿ ಎಂಬ ಸೈಕಲ್ ಸವಾರನಿಗೆ ನಿರ್ಲಕ್ಷ ಚಾಲನೆಯಿಂದ ಅಪಘಾತ ಪಡಿಸಿ ಆತನ ಸಾವಿಗೆ ಕಾರಣವಾಗಿದ್ದನು. ಈ ಕುರಿತು ಪ್ರಕರಣ ದಾಖಲಾಗಿತ್ತು. ಆದರೆ ಆರೋಪಿ...