Home ರಾಜ್ಯ

Category: ರಾಜ್ಯ

Post
ವಿದ್ಯಾರ್ಥಿಗಳಿಗೆ ಭಾರೀ ಶುಭಸುದ್ದಿ ನೀಡಿದ ನೂತನ ಸಿಎಂ ಡಿಕೆಶಿ..! ಇನ್ಮುಂದೆ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಪ್ರೀ..!

ವಿದ್ಯಾರ್ಥಿಗಳಿಗೆ ಭಾರೀ ಶುಭಸುದ್ದಿ ನೀಡಿದ ನೂತನ ಸಿಎಂ ಡಿಕೆಶಿ..! ಇನ್ಮುಂದೆ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಪ್ರೀ..!

ಇಂದು ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ‌. ತಮ್ಮ‌ ಚೊಚ್ಚಲ ಕ್ಯಾಬಿನೆಟ್ ಮೀಟಿಂಗನಲ್ಲೇ ವಿದ್ಯಾರ್ಥಿಗಳಿಗೆ ಶುಭಸುದ್ದಿ ನೀಡಿದ್ದು ವಿದ್ಯಾರ್ಥಿ ಸಾರಥಿ ಯೋಜನೆ ಜಾರಿ‌ಮಾಡಿದ್ದಾರೆ. ಇದರ ಅನ್ವಯ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೂ ಬಸ್ ಪಾಸ್ ಪ್ರೀ ಘೋಷಣೆ ಮಾಡಿದ್ದಾರೆ. ಏನಿದು ಯೋಜನೆ..! ನೂತನ ಸಿಎಂ ಡಿಕೆ ಶಿವಕುಮಾರ್ “ವಿದ್ಯಾರ್ಥಿ ಸಾರಥಿ” ಎಂಬ ನೂತನ ಯೋಜನೆ ಘೋಷಣೆ ಮಾಡಿದ್ದು, ಇನ್ಮುಂದೆ ಕಾಲೇಜು ವಿದ್ಯಾರ್ಥಿಗಳೇಲ್ಲರಿಗೂ ಬಸ್ ಪಾಸ್ ಪ್ರೀ ಆಗಿ ನೀಡಲಾಗುತ್ತದೆ. ವಿದ್ಯಾರ್ಥಿಗಳು ಪ್ರೀ ಬಸ್ ಪಾಸ್...

Post
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ..!

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ..!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿರುವ ಕಾಂಗ್ರೆಸ್‌ ಸರ್ಕಾರದ ನಾಯಕತ್ವ ಬದಲಾವಣೆಯ ಬೆಳವಣಿಗೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯದ ಹೊರಗಿರುವ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಇಂದು ರಾತ್ರಿ ಮರಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರೊಂದಿಗೆ ರಾಜಭವನಕ್ಕೆ ತೆರಳಿದ ಸಿದ್ದರಾಮಯ್ಯ, ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭು ಶಂಕರ ಅವರಿಗೆ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದರು. ರಾಜಭವನದಲ್ಲಿ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಕಾಂಗ್ರೆಸ್...

Post
ನಾಳೆ ಶುಕ್ರವಾರ ರಾಜ್ಯ ಬಜೆಟ್, ರಾಜ್ಯದ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ..!

ನಾಳೆ ಶುಕ್ರವಾರ ರಾಜ್ಯ ಬಜೆಟ್, ರಾಜ್ಯದ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ..!

ಬೆಂಗಳೂರು; ಕರ್ನಾಟಕ ಸರ್ಕಾರದ 2026-27 ನೇ ಸಾಲಿನ ಆಯವ್ಯಯವನ್ನು ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಮಾರ್ಚ್ 6 ಶುಕ್ರವಾರದಂದು ಮಂಡಿಸಲಿದ್ದಾರೆ. 17ನೇ ಬಾರಿ ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಖಲೆ ಸೃಷ್ಟಿಸಿದ್ದು, ಈ ಬಜೆಟ್ ಮಂಡನೆಯ ನೇರಪ್ರಸಾರವನ್ನು ರಾಜ್ಯದ ಆಯ್ದ ಬಸ್ ನಿಲ್ದಾಣದ ಟಿವಿಗಳಲ್ಲಿ ಹಮ್ಮಿಕೊಳ್ಳಲಾಗಿದೆ. ರಾಜ್ಯದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಪ್ರಸಾರ ಮಾಡಲು ಉದ್ದೇಶಿಸಿದೆ. ಕರ್ನಾಟಕ ರಾಜ್ಯದ ಸುದೀರ್ಘ ಅವಧಿಗೆ ಮುಖ್ಯಮಂತ್ರಿ ಆಗಿ ಕಾರ್ಯನಿರ್ವಹಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಿನಾಂಕ...

Post
ನಾಳೆಯಿಂದ CBSE 10 ನೇ ತರಗತಿ ಬೋರ್ಡ್ ಪರೀಕ್ಷೆ..!

ನಾಳೆಯಿಂದ CBSE 10 ನೇ ತರಗತಿ ಬೋರ್ಡ್ ಪರೀಕ್ಷೆ..!

ನವದೆಹಲಿ: 10ನೇ ತರಗತಿಯ ಬೋರ್ಡ್​ ಪರೀಕ್ಷೆ ಅರ್ಹತಾ ನಿಯಮಗಳ ಕುರಿತು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್​ಇ) ಇಂದು ಮಹತ್ವದ ಘೋಷಣೆ ಮಾಡಿದೆ. 10ನೇ ತರಗತಿಯ ವಿದ್ಯಾರ್ಥಿಗಳು ಮೊದಲ ಬೋರ್ಡ್ ಪರೀಕ್ಷೆ ಬರೆಯುವುದು ಕಡ್ಡಾಯ ಎಂದು ತಿಳಿಸಿದೆ. ಸಿಬಿಎಸ್​ಸಿಯ ಮೊದಲ ಆವೃತ್ತಿಯಲ್ಲಿ ಕನಿಷ್ಠ ಮೂರು ವಿಷಯಗಳನ್ನು ಪ್ರಯತ್ನಿಸುವುದು ಅವಶ್ಯಕ. ಮೂರು ಪತ್ರಿಕೆಗಳಿಗೆ ಹಾಜರಾಗದ ವಿದ್ಯಾರ್ಥಿಗಳು ಎರಡನೇ ಆವೃತ್ತಿ ಪರೀಕ್ಷೆ ಎದುರಿಸಲು ಸಾಧ್ಯವಿಲ್ಲ. ಅಂತಹ ವಿದ್ಯಾರ್ಥಿಗಳನ್ನು “ಅಗತ್ಯ ಪುನರಾವರ್ತನೆ” ವಿಭಾಗದಲ್ಲಿ ಸೇರಿಸಲಾಗುವುದು. ಅವರು ಮುಂದಿನ ವರ್ಷ ಎದುರಾಗಲಿರುವ ಮೊದಲ...

Post
ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!

ಹಾವೇರಿಯಲ್ಲಿ ಇಂದು ರಾಜ್ಯ ಮಟ್ಟದ “ಭೂ ಗ್ಯಾರಂಟಿ ಸಮರ್ಪಣಾ” ಸಮಾವೇಶ, ಕಾಂಗ್ರೆಸ್ ಸರ್ಕಾರದ ಸಾವಿರ ದಿನಗಳ ಸಂಭ್ರಮಕ್ಕೆ ಸಜ್ಜು..!

ಹಾವೇರಿ; ಐದು ಗ್ಯಾರಂಟಿ ಮತ್ತು ಅದರ ಯಶಸ್ವಿ ಅನುಷ್ಠಾನದ ಸಾಧನೆ, ಅಭಿವೃದ್ಧಿ ಮತ್ತು ಸುಧಾರಣಾ ಯೋಜನೆಗಳ ಕೊಡುಗೆ ಮತ್ತು ರಾಜಕೀಯ ಪೀಕಲಾಟಗಳ ಮದ್ಯೆ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ನಿನ್ನೆ ಶುಕ್ರವಾರಕ್ಕೆ ಬರೋಬ್ಬರಿ ಸಾವಿರ ದಿನಗಳನ್ನು ಪೂರೈಸಿದೆ. ಹಾವೇರಿಯಲ್ಲಿ ಇಂದು..! ಹಾವೇರಿಯಲ್ಲಿ ರಾಜ್ಯ ಮಟ್ಟದ ಬೃಹತ್‌ ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶವನ್ನೂ ಆಯೋಜಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿದ್ದಾರೆ. ಸುತ್ತಮುತ್ತಲಿನ 9 ಜಿಲ್ಲೆಗಳ ಒಟ್ಟು 1.10 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ನೀಡುವ ಮೂಲಕ ಭೂ...

Post
ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್‌, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಕರ್ನಾಟಕದ ಹಲವೆಡೆ ತೀವ್ರ ಶೀತ ಗಾಳಿ ; ಇಂದು 7 ಜಿಲ್ಲೆಗಳಿಗೆ ಆರೆಂಜ್‌, 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Weather Report; ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಉಷ್ಣಾಂಶದಲ್ಲಿ ಭಾರಿ ಇಳಿಕೆಯಾಗುತ್ತಿದ್ದು, ತೀವ್ರ ಚಳಿ ಬೀಳುತ್ತಿದೆ. ಕರ್ನಾಟಕದ (Karnataka Weather) ಹಲವು ಜಿಲ್ಲೆಗಳಿಗೆ ಭಾನುವಾರ (ಡಿ.21) ತೀವ್ರ ಶೀತ ಗಾಳಿ(Cold Wave) ಮುನ್ನೆಚ್ಚರಿಕೆಯ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು 7 ಜಿಲ್ಲೆಗಳಿಗೆ ಆರೆಂಜ್‌ ಹಾಗೂ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ತೀವ್ರ ಶೀತ ಗಾಳಿ ಹಿನ್ನೆಲೆಯಲ್ಲಿ ಬೀದರ, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಬೆಳಗಾವಿ ಸೇರಿ 7 ಜಿಲ್ಲೆಗಳಿಗೆ ಭಾನುವಾರ ಆರೆಂಜ್‌ ಅಲರ್ಟ್‌ ನೀಡಲಾಗಿದೆ....

Post
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ..!

ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ..!

Guarantee Scheme News: ಬೆಂಗಳೂರು: ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ 2000ರೂ. ಅರ್ಹ ಮಹಿಳೆಯರ ಬ್ಯಾಂಕ್‌ ಖಾತೆಗಳಿಗೆ 2-3 ದಿನದಲ್ಲಿ ಪಾವತಿಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಗಳು ಮಾಹಿತಿ ನೀಡಿವೆ. ರಾಜ್ಯದ 1.24 ಕೋಟಿ ಅರ್ಹ ಮಹಿಳೆಯರ ಬ್ಯಾಂಕ್‌ ಖಾತೆಗಳಿಗೆ ಹಣ ಪಾವತಿಯಾಗಲಿದೆ. ಇದರಿಂದಾಗಿ 4 ಮತ್ತು 5ನೇ ಕಂತಿನ ಹಣ ಇನ್ನೂ ಬಾಕಿ ಉಳಿದಂತಾಗಲಿದೆ. ಆಯಾ ತಾ.ಪಂ.ಗಳ ಕಾರ್ಯನಿರ್ವಾಹಕ ಅಧಿಕಾರಿಗಳ ಖಾತೆಗೆ ಹಣ ಸಂದಾಯವಾಗುತ್ತಿದೆ. ನಂತರ ತಾಲೂಕು ಶಿಶು...

Post
ತುಮಕೂರಲ್ಲಿ 20 ನವಿಲುಗಳ ಧಾರುಣ ಸಾವು..!

ತುಮಕೂರಲ್ಲಿ 20 ನವಿಲುಗಳ ಧಾರುಣ ಸಾವು..!

Peacock Death: ಮಧುಗಿರಿ : 20 ನವಿಲುಗಳು ಜಮೀನೊಂದರಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಹನುಮಂತಪುರ ಗ್ರಾಮದ ಜಮೀನೊಂದರಲ್ಲಿ ನಡೆದ್ದಿದ್ದು ಭಾನುವಾರ ಈ ಘಟನೆ ಬೆಳಕಿಗೆ ಬಂದಿದೆ. ಅದರಲ್ಲಿ 3 ಗಂಡು ಹಾಗೂ 17 ಹೆಣ್ಣು ನವಿಲುಗಳು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಖಚಿತ ಪಡಿಸಿದ್ದಾರೆ. ಸತ್ತು ಬಿದ್ದಿರುವ ನವಿಲುಗಳನ್ನು ಕಂಡ ಜಮೀನಿನ ಮಾಲೀಕ ಪೊಲೀಸರಿಗೆ ಹಾಗೂ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅರಣ್ಯಾಧಿಕಾರಿಗಳು ಪಶು...

Post
ಮೈಸೂರು ದಸರಾ ಜಂಬೂ ಸವಾರಿ: ಗಜಪಡೆಯ 14 ಆನೆಗಳ ಸಂಪೂರ್ಣ ಮಾಹಿತಿ ಹೀಗಿದೆ..!

ಮೈಸೂರು ದಸರಾ ಜಂಬೂ ಸವಾರಿ: ಗಜಪಡೆಯ 14 ಆನೆಗಳ ಸಂಪೂರ್ಣ ಮಾಹಿತಿ ಹೀಗಿದೆ..!

Dasara Festival News : ಮೈಸೂರು: ಅದ್ಧೂರಿ ಹಾಗೂ ಸಾಂಪ್ರದಾಯಿಕ ನಾಡಹಬ್ಬ ಸಮೀಪಿಸುತ್ತಿದ್ದು, ಈ ಬಾರಿಯ ಜಂಬೂ ಸವಾರಿಯಲ್ಲಿ ಭಾಗವಹಿಸಲು ಈಗಾಗಲೇ 14 ಆನೆಗಳನ್ನು ಆಯ್ಕೆ ಮಾಡಲಾಗಿದೆ. ಕಳೆದ ಬಾರಿಯಂತೆ ಈ ಬಾರಿಯೂ ಗಜಪಡೆಯ ಮುಂದಾಳತ್ವವನ್ನು ಅಭಿಮನ್ಯು ವಹಿಸಲಿದ್ದಾನೆ. ಕ್ಯಾಪ್ಟನ್​ ಅಭಿಮನ್ಯು ಸೇರಿದಂತೆ ಗಜಪಡೆಯಲ್ಲಿ 10 ಗಂಡಾನೆ ಹಾಗೂ 4 ಹೆಣ್ಣಾನೆಗಳಿವೆ. ವಿಶ್ವವಿಖ್ಯಾತ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂ ಸವಾರಿ ಮೆರವಣಿಗೆ. ಈ ಮೆರವಣಿಗೆಯಲ್ಲಿ ಭಾಗವಹಿಸುವ ಗಜಪಡೆಯ 14 ಆನೆಗಳನ್ನು ಅರಣ್ಯ ಇಲಾಖೆ ಆಯ್ಕೆ ಮಾಡಿ...

Post
ಆ.8 ರಿಂದ 14ರ ವರೆಗೆ ಶ್ರೀ ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಸಪ್ತರಥೋತ್ಸವ..!

ಆ.8 ರಿಂದ 14ರ ವರೆಗೆ ಶ್ರೀ ರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಸಪ್ತರಥೋತ್ಸವ..!

Chariot Festival News: ರಾಯಚೂರು: “ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ 354ನೇ ಆರಾಧನ ಸಪ್ತರಥೋತ್ಸವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತಿದ್ದು, ಇದಕ್ಕೆ ಸಕಲ ರೀತಿಯಾಗಿ ಶ್ರೀಮಠದಲ್ಲಿ ಸಿದ್ಧತೆ ಕಾರ್ಯ ನಡೆಯುತ್ತಿದೆ” ಎಂದು ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ತಿಳಿಸಿದರು. “2025 ಆ. 8 ರಿಂದ 14ನೇ ತಾರಿಕಿನವರೆಗೆ ರಾಯರ ಆರಾಧನಾ ಮಹೋತ್ಸವ ಜರುಗಲಿದೆ. ಆ.8ರಂದು ಸಂಜೆ ಶ್ರೀಮಠದ ಮುಂಭಾಗದಲ್ಲಿ ಧ್ವಜಾರೋಹಣ ನೇರವೇರಿಸುವ ಮೂಲಕ ಚಾಲನೆ ನೀಡಲಾಗುವುದು. ಬಳಿಕ ಪ್ರಾರ್ಥನೋತ್ಸವ, ಪ್ರಭ ಉತ್ಸವ, ಧನ್ಯತೋತ್ಸವ ನಡೆಯಲಿದೆ. ಆ.9ರಂದು ತಿರುಮಲ ತಿರುಪತಿಯಿಂದ ಶ್ರೀನಿವಾಸ ದೇವರ...