ಮುಂಡಗೋಡ: ಡಿಸೇಲ್ ದರ ಸಗಟು ಖರೀದಿದಾರರಿಗೆ ಪ್ರತೀ ಲೀಟರ್ ಗೆ 25 ರೂ. ಏರಿಕೆಯಾಗಿದೆ, ಇದ್ರಿಂದ ನಿಗಮಗಳಿಗೆ ಸಾಕಷ್ಟು ಹೊರೆಯಾಗಿದೆ ಆದ್ರೂ ಸಾರಿಗೆ ಬಸ್ ಟಿಕೇಟ್ ದರ ಹೆಚ್ಚಳ ಮಾಡಲ್ಲ, ಅಂತಾ ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ವಿ.ಎಸ್.ಪಾಟೀಲ್ ತಿಳಿಸಿದ್ರು. ಪಬ್ಲಿಕ್ ಫಸ್ಟ್ ನ್ಯೂಸ್ ಜೊತೆ ಮಾತನಾಡಿದ ಅವ್ರು, ಕೊರೋನಾ ಸಂದರ್ಭದಲ್ಲಿನ ಹಾನಿಯಿಂದ ಅದೇಷ್ಟೋ ನಿಗಮಗಳು ತೀವ್ರ ಸಂಕಷ್ಟದಲ್ಲಿವೆ. ಈ ಮದ್ಯೆ ಮತ್ತೆ ಸದ್ಯ ಡಿಸೆಲ್ ದರ ಹೆಚ್ಚಳವಾಗಿದ್ದು ಅದನ್ನ...
Top Stories
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
Category: ರಾಜ್ಯ
ನಾಳೆಯಿಂದ ದಾವಣಗೇರೆಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ..! ಏನೇಲ್ಲ ಇರತ್ತೆ, ಯಾರೇಲ್ಲ ಬರ್ತಾರೆ ಗೊತ್ತಾ..?
ದಾವಣಗೇರೆ: ನಾಳೆ ಶನಿವಾರದಿಂದ ಬೆಣ್ಣೆ ನಗರಿ, ಮಧ್ಯ ಕರ್ನಾಟಕದ ಹೆಬ್ಬಾಗಿಲು ದಾವಣಗೆರೆಯಲ್ಲಿ ಎರಡು ದಿನಗಳ ಕಾಲ ಬಿಜೆಪಿ ರಾಜ್ಯ ಕಾರ್ಯ ಕಾರಿಣಿ ಸಭೆ ನಡೆಲಿದೆ. ಕಾರ್ಯ ಕಾರಿಣಿಗೆ ಈಗಾಗಲೇ ಸ್ಮಾರ್ಟ್ ಸಿಟಿ ಸಿದ್ದಗೊಂಡಿದ್ದು, ಮುಂಬರುವ ಸ್ಥಳೀಯ ಹಾಗೂ ವಿಧಾನ ಸಭಾ ಚುನಾವಣೆಗೆ ಈಗಲೇ ತಂತ್ರ ಹೆಣಿಯುತ್ತಿದೆ. ರಾಜಕೀಯ ಹಾಟ್ ಸ್ಪಾಟ್..! ಹೌದು.. ವಿಕೆಂಡ್ ನಲ್ಲಿ ದಾವಣಗೆರೆ ಎರಡು ದಿನಗಳ ಕಾಲ ರಾಜಕೀಯ ಹಾಟ್ ಸ್ಪಾಟ್ ಆಗಿ ಬದಲಾಗಲಿದೆ. ಏಕೆಂದ್ರೆ. ಬಿಜೆಪಿಯ ರಾಜ್ಯ ಕಾರ್ಯ ಕಾರಿಣಿ ಸಭೆ ನಡೆಯಲಿದ್ದು...
ದೇಶದಲ್ಲಿ ಸದ್ದಿಲ್ಲದೇ ಕೊರೋನಾ ಕೇಕೆ..! ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ..!!
ಬೆಂಗಳೂರು: ದೇಶಾದ್ಯಂತ ಕೊರೊನಾ ಮೂರನೇ ಅಲೆ ಸದ್ದಿಲ್ಲದೇ ಆರಂಭವಾಗಿದೆಯೇ ಎಂಬ ಆತಂಕ ಶುರುವಾಗಿದೆ. ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮತ್ತೆ ಲಾಕ್ ಡೌನ್ ಭೀತಿ ಎದುರಾಗಿದೆ. ಕೇರಳ, ಮಹಾರಾಷ್ಟ್ರ ರಾಜ್ಯಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗುತ್ತಿದೆ. ಕಳೆದ ಎರಡು ದಿನಗಳಿಂದ ಕೇರಳದಲ್ಲಿ 22,000 ಸಾವಿರಕ್ಕೂ ಅಧಿಕ ಸೋಂಕಿತರು ಪತ್ತೆಯಾಗುತ್ತಿದ್ದು, ಎರಡು ದಿನಗಳ ಲಾಕ್ ಡೌನ್ ಗೆ ಸರ್ಕಾರ ಮುಂದಾಗಿದೆ. ಕೇರಳದಲ್ಲಿ ಜುಲೈ 31 ಹಾಗೂ ಆಗಸ್ಟ್ 1ರಂದು...
ರಾಜೀನಾಮೆ ಸುಳಿವು ಕೊಟ್ಟ ಸಿಎಂ..! ಜುಲೈ 26 ಕ್ಕೆ ಯಡಿಯೂರಪ್ಪ ರಾಜೀನಾಮೆ ಫಿಕ್ಸಾ..?
ಬೆಂಗಳೂರು: ಸಿಎಂ ಯಡಿಯೂರಪ್ಪ ಮೊದಲ ಬಾರಿಗೆ ರಾಜೀನಾಮೆಯ ಸುಳಿವು ಕೊಟ್ಟಿದ್ದಾರೆ. ಇಂದು ಬೆಂಗಳೂರಿನಲ್ಲಿ ಧನ್ವಂತರಿ ಹೋಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಮೌನ ಮುರಿದಿದ್ದಾರೆ. ಜುಲೈ 25 ರಂದು ವರಿಷ್ಟರು ನೀಡುವ ತೀರ್ಮಾನಕ್ಕೆ ನಾನು ಬದ್ದನಾಗಿ ನಡೆದುಕೊಳ್ಳುತ್ತೇನೆ. ಜುಲೈ 25 ಕ್ಕೆ ಹೈಕಮಾಂಡ್ ನಿಂದ ಒಂದು ಸಂದೇಶ ಬರುತ್ತೆ ಆ ಸಂದೇಶದ ಅನುಗುಣವಾಗಿ ನಾನು ನಡೆದುಕೊಳ್ಳುತ್ತೇನೆ. ಪಕ್ಷದ ನಿರ್ಧಾರಕ್ಕೆ ನಾನು ಬದ್ಧ ಅಂತಾ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಪಕ್ಷ ಸಂಘಟನೆಯಲ್ಲಿ ತೊಡಗುವೆ.. ಇನ್ನು, ಬಹುತೇಕ ರಾಜೀನಾಮೆ ನೀಡುವ...
ರಾಜ್ಯದಲ್ಲಿ ಕಾಲೇಜು ಆರಂಭಕ್ಕೆ ಗ್ರೀನ್ ಸಿಗ್ನಲ್..!
ಬೆಂಗಳೂರು : ಕೊರೋನಾ ಸೋಂಕಿನ ಇಳಿಕೆಯ ಬೆನ್ನಲ್ಲೇ ರಾಜ್ಯದಲ್ಲಿ ಮೆಡಿಕಲ್ ಕಾಲೇಜುಗಳ ಆರಂಭಕ್ಕೆ ರಾಜ್ಯ ಸರಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ. ನರ್ಸಿಂಗ್, ಪ್ಯಾರಾ ಮೆಡಿಕಲ್ ಸೇರಿದಂತೆ ಎಲ್ಲಾ ಮೆಡಿಕಲ್ ಕಾಲೇಜ್ ಗಳನ್ನು ತೆರೆಯಲು ಅನುಮತಿ ನೀಡಿ ಆದೇಶ ಹೊರಡಿಸಿದೆ. ಆರೋಗ್ಯ ಮತ್ತು ಮೆಡಿಕಲ್ ಸೆಕ್ಟರ್ ( ಮೆಡಿಕಲ್, ಡೆಂಟಲ್ ಕಾಲೇಜ್, ಆಯುಷ್ ಕಾಲೇಜು ಮತ್ತು ಇನ್ಸಿಟಿಟ್ಯೂಷನ್, ನರ್ಸಿಂಗ್ ಕಾಲೇಜು ಮತ್ತು ಹೆಲ್ತ್ ಕೇರ್ ಅಕಾಡೆಮಿಕ್ ಇನ್ಸಿಟಿಟ್ಯೂಷನ್, ಕಾಲೇಜು ಇತರೆ) ಸಂಸ್ಥೆಗಳು ಕೂಡಲೇ ತೆರೆಯಲು ಅನುಮತಿ ನೀಡಲಾಗಿದೆ. ಆದರೆ...




