ITR Filling Mistakes: ಆದಾಯ ತೆರಿಗೆ ರಿಟರ್ನ್ಸ್ (ITR) ಸಲ್ಲಿಸುವುದೆಂದರೆ ಬಹುತೇಕರು ಬಹಳ ಸಂಕೀರ್ಣ ಮತ್ತು ಕಷ್ಟಕರವಾದ ಕೆಲಸ ಎದೇ ಭಾವಿಸುತ್ತಾರೆ. ಏಕೆಂದರೆ ಯಾವುದೇ ತಪ್ಪುಗಳಿಲ್ಲದೆ ಐಟಿಆರ್ ಸಲ್ಲಿಸುವುದು ಬಹಳ ಮುಖ್ಯ. ಐಟಿಆರ್ ಫೈಲಿಂಗ್ ಸಮಯದಲ್ಲಿ ಯಾವುದೇ ರೀತಿಯ ತಪ್ಪುಗಳಾದರೆ, ಐಟಿ ಇಲಾಖೆಯಿಂದ ನೋಟಿಸ್ ಬರಬಹುದು. ಹೀಗಾಗಿ ನೋಟಿಸ್ ಬರದಂತೆ ತಡೆಯಲು ಜಾಗೃತೆಯಿಂದ ಐಟಿಆರ್ ಫೈಲ್ ಮಾಡಬೇಕು. ಪ್ರಸ್ತುತ ಹಣಕಾಸು ವರ್ಷದ (2025-26) ಐಟಿಆರ್ ಫೈಲಿಂಗ್ ಸೀಸನ್ ಈಗಾಗಲೇ ಆರಂಭವಾಗಿದೆ. ಕಳೆದ ಬಜೆಟ್ನಲ್ಲಿ ಪರಿಚಯಿಸಲಾದ ಗಮನಾರ್ಹ ಬದಲಾವಣೆಗಳಿಂದಾಗಿ...
Top Stories
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
Category: ರಾಷ್ಟ್ರೀಯ ಸುದ್ದಿ
ಚಿನ್ನದ ಬೆಲೆ ಸತತ 2ನೇ ದಿನ ಏರಿಕೆ : ಮಂಗಳವಾರ 10 ಗ್ರಾಂ ಬಂಗಾರದ ಬೆಲೆ ಎಷ್ಟಿದೆ..?
Gold Price Today: ದೇಶೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಮತ್ತೆ ಏರಿಕೆಗೆ ಸಾಕ್ಷಿಯಾಗಿದ್ದು, ಜೂನ್ 03ರಂದು ಹಳದಿ ಲೋಹದ ಬೆಲೆ ಮತ್ತಷ್ಟು ಎತ್ತರಕ್ಕೆ ಜಿಗಿತವನ್ನ ಸಾಧಿಸಿದೆ. ವೀಕೆಂಡ್ ಬ್ರೇಕ್ ಬಳಿಕ ಬಂಗಾರದ ಬೆಲೆಯು ಸೋಮವಾರ ದಿಢೀರ್ ಜಿಗಿತಗೊಂಡಿತ್ತು. ನಿನ್ನೆ ಚಿನ್ನದ ಬೆಲೆ 10 ಗ್ರಾಂ 330 ರೂಪಾಯಿ ಹೆಚ್ಚಾಗಿತ್ತು. ಇದೀಗ ಹಳದಿ ಲೋಹದ ಬೆಲೆ ಮತ್ತಷ್ಟು ಹೆಚ್ಚಾಗಿದೆ. ಬೆಳ್ಳಿ ಬೆಲೆ ಸಹ ಚಿನ್ನದ ಜೊತೆಗ ಏರಿಕೆಗೊಂಡಿದೆ. ಜಾಗತಿಕ ಮಟ್ಟದಲ್ಲಿ ಇಂದು ಸ್ವಲ್ಪ ಪಾಸಿಟಿವ್ ಸೂಚನೆ ಹೊರತಾಗಿಯೂ, ಹೂಡಿಕೆದಾರರು...
ಸ್ಥಿರಗೊಂಡಿದ್ದ ಚಿನ್ನದ ಬೆಲೆ ದಿಢೀರ್ ಜಿಗಿತ : ಸೋಮವಾರ 10 ಗ್ರಾಂ ಬಂಗಾರದ ಬೆಲೆ ₹330 ಏರಿಕೆ..!
Gold & Silver Prices Today: ದೇಶೀಯ ಮಾರುಕಟ್ಟೆಯಲ್ಲಿ ಜೂನ್ 02ರಂದು ಚಿನ್ನದ ಬೆಲೆಯು ಏರಿಕೆಗೆ ಸಾಕ್ಷಿಯಾಗಿದ್ದು, ವೀಕೆಂಡ್ ಬ್ರೇಕ್ ಬಳಿಕ ಬಂಗಾರದ ಬೆಲೆಯು ದಿಢೀರ್ ಜಿಗಿದಿದೆ. ಶುಕ್ರವಾರ 24 ಕ್ಯಾರೆಟ್ ಚಿನ್ನ 10 ಗ್ರಾಂಗೆ 270 ರೂಪಾಯಿ ಹಾಗೂ 22 ಕ್ಯಾರೆಟ್ ಚಿನ್ನ 250 ರೂಪಾಯಿ ಹೆಚ್ಚಾಗಿತ್ತು. ಆದ್ರೆ ನಂತರದಲ್ಲಿ ಎರಡು ವಹಿವಾಟುಗಳಲ್ಲಿ ಶನಿವಾರ ಹಾಗೂ ಭಾನುವಾರ ಬೆಲೆ ಸ್ಥಿರಗೊಂಡಿದ್ದು, ಇದೀಗ ಹಳದಿ ಲೋಹದ ಬೆಲೆ ದಿಢೀರ್ ಹೆಚ್ಚಾಗಿದೆ. ಬೆಳ್ಳಿ ಬೆಲೆ ಸಹ ಚಿನ್ನದ ಜೊತೆಗ...
ಎಐ ಕಲಿಯದಿದ್ದರೆ ಇನ್ನು ಮುಂದೆ ಕೆಲಸ ಸಿಗಲ್ಲ, ಎಚ್ಚರ..!
Job News: ನವದೆಹಲಿ: ಕೃತಕ ಬುದ್ಧಿಮತ್ತೆ (ಎಐ) ಭವಿಷ್ಯದಲ್ಲಿ ಜನರ ಉದ್ಯೋಗ ಅದರಲ್ಲೂ ಐಟಿ ಸೇರಿದಂತೆ ಟೆಕ್ ವಲಯದ ಉದ್ಯೋಗ ಕಸಿಯಲಿದೆ ಎಂಬ ಮಾತು ಬಹಳ ದಿನಗಳಿಂದ ಕೇಳಿಬರುತ್ತಿತ್ತು. ಆದರೆ ಎಐ ಎನ್ನುವುದು ಭವಿಷ್ಯವಲ್ಲ, ಅದು ವರ್ತಮಾನ. ನೀವು ಎಐ ಕಲಿಯದೇ ಇದ್ದಲ್ಲಿ ಇನ್ನು ಮುಂದೆ ನೀವು ಬಯಸಿದ ಕೆಲಸ ಸಿಗೋದು ಕಷ್ಟ ಎಂದು ಸ್ವತಃ ಗೂಗಲ್‌ನ ಕೃತಕ ಬುದ್ಧಿಮತ್ತೆ ಬೆಳವಣಿಗೆಗಳ ಹಿಂದಿನ ಸಂಶೋಧನಾ ಪ್ರಯೋಗಾಲಯ ‘ಡೀಪ್‌ಮೈಂಡ್’ನ ಸಿಇಒ ಡೆಮಿಸ್ ಹಸ್ಸಾಬಿಸ್ ಯುವ ಸಮೂಹವನ್ನು ಎಚ್ಚರಿಸಿದ್ದಾರೆ. ಇಂದು...
ಭಾರತದಲ್ಲಿ 3,000 ದಾಟಿದ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ; ಒಂದೇ ದಿನದಲ್ಲಿ 685 ಹೊಸ ಸೋಂಕುಗಳು ದಾಖಲು..!
Covid News: ನವದೆಹಲಿ: ಭಾರತದಲ್ಲಿ ಸಕ್ರಿಯ ಕೋವಿಡ್ -19 ಪ್ರಕರಣಗಳ ಸಂಖ್ಯೆ 3,000 ದಾಟಿದ್ದು, ಈಗ ಒಟ್ಟು 3,395 ಪ್ರಕರಣಗಳಿಗೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ, 685 ಹೊಸ ಪ್ರಕರಣಗಳು ಹಾಗೂ ನಾಲ್ಕು ಸಾವುಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ. ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ದೆಹಲಿ, ಕೇರಳ, ಕರ್ನಾಟಕ ಮತ್ತು ಉತ್ತರ ಪ್ರದೇಶದಲ್ಲಿ ತಲಾ ಒಂದು...
ದೇಶದಲ್ಲಿ 2,700 ದಾಟಿದ ಕೋವಿಡ್ ಸಕ್ರಿಯ ಪ್ರಕರಣಗಳು; ಪರೀಕ್ಷೆ ಹೆಚ್ಚಳಕ್ಕೆ ಸೂಚನೆ..!
Covid News: ನವದೆಹಲಿ : ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 2,710ಕ್ಕೆ ಏರಿದೆ. ಕೇರಳದಲ್ಲಿ ಹೆಚ್ಚಿನ ಸೋಂಕು ಪ್ರಕರಣಗಳು ಕಂಡುಬಂದಿವೆ. ನಂತರದ ಸ್ಥಾನದಲ್ಲಿ ಮಹಾರಾಷ್ಟ್ರದವಿದೆ. ಒಂದು ತಿಂಗಳು ನಂತರ ಭಾರತದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿವೆ, ಮೇ 25 ಕ್ಕೆ ಕೊನೆಗೊಂಡ ವಾರದಲ್ಲಿ ಸೋಂಕುಗಳು ಐದು ಪಟ್ಟು ಏರಿಕೆಯಾಗಿವೆ. ಮೇ 26 ರಂದು 1,010 ಪ್ರಕರಣಗಳಿದ್ದದ್ದು ಮೇ 30 ರಂದು...
GDP ಬೆಳವಣಿಗೆಯಲ್ಲಿ ವಿಶ್ವದ ಗಮನ ಸೆಳೆದ ಭಾರತ : ಮಾರ್ಚ್ ತ್ರೈಮಾಸಿಕದಲ್ಲಿ 7.4% ಜಿಡಿಪಿ ಸಾಧನೆ..!
India’s Q4 GDP Growth:2024-25ನೇ ಸಾಲಿನ ಹಣಕಾಸು ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ಬೆಳವಣಿಗೆ ಮಾರುಕಟ್ಟೆ ನಿರೀಕ್ಷೆಗೂ ಮೀರಿ ದಾಖಲಾಗಿದೆ. ನಾಲ್ಕನೇ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕತೆಯು 7.4% ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ. ಈ ಮೂಲಕ ಇದು ಅನೇಕ ಅರ್ಥಶಾಸ್ತ್ರಜ್ಞರ ಅಂದಾಜುಗಳನ್ನು ಮೀರಿಸಿದೆ. ಆದ್ರೆ 2025ರ ಪೂರ್ಣ ಹಣಕಾಸು ವರ್ಷದ ಆರ್ಥಿಕ ಬೆಳವಣಿಗೆ ಶೇಕಡಾ 6.5ಕ್ಕೆ ಇಳಿಕೆಯಾಗಿದೆ. ಇದು ಕೋವಿಡ್-19 ಸಾಂಕ್ರಾಮಿಕದ ನಂತರದ ಅವಧಿಯಲ್ಲೇ ದಾಖಲಾದ ಅತ್ಯಂತ ಕಡಿಮೆ ಬೆಳವಣಿಗೆ ದರವಾಗಿದೆ. ಇಲ್ಲಿ ಗಮನಿಸಬೇಕಾದ ಪ್ರಮುಖ ಅಂಶ...
ಮಹೀಂದ್ರಾ ಗ್ರೂಪ್‌ನ ಈ ಸ್ಟಾಕ್‌ನಲ್ಲಿ HDFC ಮ್ಯೂಚುವಲ್ ಫಂಡ್‌ನ ಪಾಲು ಇಳಿಕೆ : 7.34% ರಿಂದ 5.13% ಮಟ್ಕಕ್ಕೆ ತಗ್ಗಿದೆ..!
HDFC Mutual Fund:ದೇಶದ ಅಗ್ರಮಾನ್ಯ ಮ್ಯೂಚುವಲ್ ಫಂಡ್‌ಗಳಲ್ಲಿ ಒಂದಾದ ಎಚ್‌ಡಿಎಫ್‌ಸಿ ಮ್ಯೂಚುವಲ್ ಫಂಡ್ ಮಹೀಂದ್ರಾ ಗ್ರೂಪ್‌ನ ಕಂಪನಿಯಾದ ಮಹೀಂದ್ರಾ ಹಾಲಿಡೇಸ್ & ರೆಸಾರ್ಟ್‌ನಲ್ಲಿನ ತನ್ನ ಪಾಲನ್ನು 5.13% ಇಳಿಕೆ ಮಾಡಿದೆ. ಕಳೆದ ಒಂದು ವರ್ಷದಲ್ಲಿ ಈ ಹೋಟೆಲ್ ಕಂಪನಿಯ ಸ್ಟಾಕ್ ಶೇಕಡಾ 10ರಷ್ಟು ಇಳಿಕೆಗೊಂಡಿದ್ದು, ಕಳೆದ ಏಳು ವರ್ಷದಲ್ಲಿ ಎಡಿಎಫ್‌ಸಿ ಮ್ಯೂಚುವಲ್ ಫಂಡ್ ತನ್ನ ಪಾಲು ಇಳಿಕೆ ಮಾಡುತ್ತಾ ಬಂದಿದೆ. 7.34% ರಿಂದ 5.13% ಮಟ್ಟಕ್ಕೆ ಇಳಿಕೆ ಎಚ್‌ಡಿಎಫ್‌ಸಿ ಮ್ಯೂಚುವಲ್ ಫಂಡ್, ಮಹೀಂದ್ರಾ ಹಾಲಿಡೇಸ್ & ರೆಸಾರ್ಟ್‌ನಲ್ಲಿ...
ಬೇರೆ ಕಂಪನಿಗೆ ಹೋಗದಂತೆ ತಡೆಯಲು ಭಾರತದ ಮೂಲದ ಈ ವ್ಯಕ್ತಿಗೆ ಸುಮಾರು 850 ಕೋಟಿ ರೂ. ಆಫರ್ ನೀಡಿ ಉಳಿಸಿಕೊಂಡಿತ್ತಂತೆ ಗೂಗಲ್..! ಯಾರು ಗೊತ್ತೆ..?
Business News:ನವದೆಹಲಿ: ಒಂದು ದಶಕದ ಹಿಂದೆ, ಈಗ X ಎಂದು ಕರೆಯಲ್ಪಡುವ ಈ ಹಿಂದಿನ ಟ್ವಿಟರ್ ಕಂಪನಿಗೆ ಸೇರದಂತೆ ತಡೆಯಲು ಗೂಗಲ್ ಕಂಪನಿಯು ಭಾರತೀಯ-ಅಮೇರಿಕನ್ ಉದ್ಯಮಿಯೊಬ್ಬರಿಗೆ 100 ಮಿಲಿಯನ್ ಡಾಲರ್ (ಈಗ ಸುಮಾರು 854 ಕೋಟಿ ರೂ.) ಗಳಷ್ಟು ಪಾವತಿಸಿದ ವಿಷಯ ಈಗ ಬಹಿರಂಗವಾಗಿದೆ. ಜೆರೋಧಾ ಸಹ-ಸಂಸ್ಥಾಪಕ ನಿಖಿಲ್ ಕಾಮತ್ ತಮ್ಮ ಪಾಡ್‌ಕ್ಯಾಸ್ಟ್‌ನ ಇತ್ತೀಚಿನ ಸಂಚಿಕೆಯಲ್ಲಿ, ಯೂಟ್ಯೂಬ್ ಸಿಇಒ ನೀಲ್ ಮೋಹನ ಅವರನ್ನು ಒಂದು ಕಾಲದಲ್ಲಿ ಸುತ್ತುವರೆದಿದ್ದ ಉನ್ನತ ಮಟ್ಟದ ಪ್ರತಿಭಾ ಯುದ್ಧದ ಬಗ್ಗೆ ಉಲ್ಲೇಖಿಸಿದಾಗ ಈ...
ಚಿನ್ನದ ಬೆಲೆ 10 ಗ್ರಾಂಗೆ ₹490 ಏರಿಕೆ, ಬೆಳ್ಳಿ ದರ ಸ್ಥಿರ; ಈಗ ಗೋಲ್ಡ್ ರೇಟ್ ಎಷ್ಟಿದೆ ಚೆಕ್ ಮಾಡಿ..!
Gold Price Today:ದೇಶೀಯ ಚಿನಿವಾರ ಪೇಟೆಯಲ್ಲಿ ಚಿನ್ನದ ಬೆಲೆ ಹಾವು-ಏಣಿ ಆಟವನ್ನು ಮುಂದುವರಿಸಿದೆ. ನಿನ್ನೆ ಸೋಮವಾರ ಸ್ವಲ್ಪ ಮಟ್ಟಿಗೆ ಇಳಿಕೆಯಾಗಿದ್ದ ಚಿನ್ನದ ಬೆಲೆಗಳು ಇಂದು ಮೇ.27ರ ಮಂಗಳವಾರ ಮತ್ತೆ ಏರಿಕೆಯಾಗಿವೆ. 10 ಗ್ರಾಂ ಅಪರಂಜಿ ಚಿನ್ನದ ಬೆಲೆಯಲ್ಲಿ ₹490 ಏರಿಕೆಯಾಗಿದೆ. ಆದರೆ, ಬೆಳ್ಳಿ ಬೆಲೆ ಸ್ಥಿರವಾಗಿದೆ. ಪ್ರಸ್ತತ ಬೆಂಗಳೂರಲ್ಲಿ ಚಿನ್ನ- ಬೆಳ್ಳಿ ಬೆಲೆ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ. ಬೆಂಗಳೂರಲ್ಲಿ ಚಿನ್ನದ ಬೆಲೆ ಮತ್ತೆ ಏರಿಕೆ ಬೆಂಗಳೂರಲ್ಲಿ ನಿನ್ನೆ ಸೋಮವಾರದಂದು ಚಿನ್ನದ ಬೆಲೆಯಲ್ಲಿ ₹440 ಇಳಿಕೆಯಾಗಿತ್ತು. ಆದರೆ,...







