Home ರಾಷ್ಟ್ರೀಯ ಸುದ್ದಿ

Category: ರಾಷ್ಟ್ರೀಯ ಸುದ್ದಿ

Post
ಪಾಕಿಸ್ತಾನದ 700 ಡ್ರೋನ್, ಕೆಲವು ಜೆಟ್ ಗಳು ಧ್ವಂಸ ; ಭಾರತದ ಎಲ್ಲ ಪೈಲಟ್ ಗಳು ಸುರಕ್ಷಿತ : ಡಿಜಿಎಂಒ

ಪಾಕಿಸ್ತಾನದ 700 ಡ್ರೋನ್, ಕೆಲವು ಜೆಟ್ ಗಳು ಧ್ವಂಸ ; ಭಾರತದ ಎಲ್ಲ ಪೈಲಟ್ ಗಳು ಸುರಕ್ಷಿತ : ಡಿಜಿಎಂಒ

ನವದೆಹಲಿ: ನಾಲ್ಕು ದಿನಗಳಿಂದ ನಡೆದ ಭಾರತ- ಪಾಕಿಸ್ತಾನ ನಡುವಿನ ಸೇನಾ ಸಂಘರ್ಷದಲ್ಲಿ ಪಾಕಿಸ್ತಾನದ ಶೆಲ್, ಡ್ರೋನ್ ದಾಳಿಗಳಿಂದ ಯಾವುದೇ ಹಾನಿಯಾಗಿಲ್ಲ ಎಂದು ಏರ್ ಮಾರ್ಷಲ್ ಅವಧೇಶಕುಮಾರ್ ಭಾರ್ತಿ ಭಾನುವಾರ ದೃಢಪಡಿಸಿದ್ದಾರೆ. ಸೇನೆಯ ಡಿಜಿಎಂಒ (DGMO) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 7 ರಂದು ಪಾಕಿಸ್ತಾನಿ ಸೇನೆ ನಡೆಸಿದ ಶೆಲ್ ದಾಳಿಯಿಂದ ನಮ್ಮ ನೆಲದಲ್ಲಿ ಯಾವುದೇ ಹಾನಿಯಾಗದಂತೆ ಭಾರತದ ವಾಯು ರಕ್ಷಣಾ ವ್ಯವಸ್ಥೆ ಸಜ್ಜಾಗಿತ್ತು. ಮೇ 8 ಮತ್ತು 9 ರಂದು ರಾತ್ರಿ 10:30 ಗಂಟೆಗೂ ಮುನ್ನಾ ಭಾರತದ...

Post
ಈ ಬಾರಿ “ಹಾವಿನ ತಲೆಗಳನ್ನು ಕೊಲ್ಲಲು ನಿರ್ಧರಿಸಿದೆ, ಕಾಲುಗಳನ್ನಲ್ಲ” ಭಾರತದ ಸ್ಪಷ್ಟ ಮಾತು..!

ಈ ಬಾರಿ “ಹಾವಿನ ತಲೆಗಳನ್ನು ಕೊಲ್ಲಲು ನಿರ್ಧರಿಸಿದೆ, ಕಾಲುಗಳನ್ನಲ್ಲ” ಭಾರತದ ಸ್ಪಷ್ಟ ಮಾತು..!

ನವದೆಹಲಿ: ಭಾರತವು ಈ ಬಾರಿ “ಹಾವಿನ ತಲೆಯನ್ನು ಕೊಲ್ಲಲು ನಿರ್ಧರಿಸಿದೆ, ಕಾಲುಗಳನ್ನಲ್ಲ” ಎಂದು ಸರ್ಕಾರವು ಜಗತ್ತಿಗೆ ಮತ್ತು ಪಾಕಿಸ್ತಾನಕ್ಕೆ ಸ್ಪಷ್ಟಪಡಿಸಿದೆ, ಇದು ಪಾಕಿಸ್ತಾನದೊಳಗಿನ ಭಯೋತ್ಪಾದಕರನ್ನು ಕೊಲ್ಲುವ ತನ್ನ ಹೊಸ ವಿಧಾನವನ್ನು ಪ್ರದರ್ಶಿಸುತ್ತದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಮಾರಕ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವಿಗೀಡಾದ ಘಟನೆಗೆ ಪ್ರತಿಯಾಗಿ ಭಾರತವು ಮೇ 7 ರಂದು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ಪ್ರತಿದಾಳಿ ನಡೆಸಿತು. ಭಾರತೀಯ ಸಶಸ್ತ್ರ...

Post
ಪಿಒಕೆ ಹಿಂತಿರುಗಿಸಿ, ಉಗ್ರರನ್ನು ಹಸ್ತಾಂತರಿಸಿ ; ಇದು ಬಿಟ್ಟು ಬೇರೆ ಮಾತುಕತೆ ಇಲ್ಲ; ಡಿಜಿಎಂಒ ಸಭೆಗೂ ಮುನ್ನ ಪಾಕಿಸ್ತಾನಕ್ಕೆ ಭಾರತ ಸ್ಪಷ್ಟ ಸಂದೇಶ

ಪಿಒಕೆ ಹಿಂತಿರುಗಿಸಿ, ಉಗ್ರರನ್ನು ಹಸ್ತಾಂತರಿಸಿ ; ಇದು ಬಿಟ್ಟು ಬೇರೆ ಮಾತುಕತೆ ಇಲ್ಲ; ಡಿಜಿಎಂಒ ಸಭೆಗೂ ಮುನ್ನ ಪಾಕಿಸ್ತಾನಕ್ಕೆ ಭಾರತ ಸ್ಪಷ್ಟ ಸಂದೇಶ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಸೇನಾ ಸಂಘರ್ಷದ ನಡುವೆ, ಭಾರತವು ಪಾಕಿಸ್ತಾನಕ್ಕೆ ಸ್ಪಷ್ಟ ಸಂದೇಶವೊಂದನ್ನು ರವಾನಿಸಿದೆ. ಪಾಕಿಸ್ತಾನದೊಂದಿಗೆ ಮಾತುಕತೆ ನಡೆದರೆ ಅದು ಪಾಕ್‌ ಆಕ್ರಮಿತ ಕಾಶ್ಮೀರ (PoK) ಬಿಟ್ಟು ತೊಲಗುವುದು ಹಾಗೂ ಉಗ್ರರ ಹಸ್ತಾಂತರಕಷ್ಟೇ ಸೀಮಿತ ಎಂದು ತಿಳಿಸಿದೆ. ಇದನ್ನು ಹೊರತುಪಡಿಸಿ ಎರಡು ದೇಶಗಳ ಮಧ್ಯೆ ಯಾವುದೇ ರೀತಿಯ ಮಾತುಕತೆ ಇಲ್ಲ ಎಂದು ಭಾರತ ತಿಳಿಸಿದೆ. “ಕಾಶ್ಮೀರದ ಬಗ್ಗೆ ನಮ್ಮ ನಿಲುವು ಸ್ಪಷ್ಟವಾಗಿದೆ. ಒಂದೇ ಒಂದು ವಿಷಯ ಉಳಿದಿದೆ. ಅದು ಪಾಕ್ ಆಕ್ರಮಿತ ಕಾಶ್ಮೀರ (PoK)...

Post
ಬಿಜೆಪಿ ಮುಖಂಡ, ಶಾಸಕ, ಜನಾರ್ದನರೆಡ್ಡಿಗೆ ಏಳು ವರ್ಷ ಜೈಲು ಶಿಕ್ಷ ಪ್ರಕಟ..! ಓಬಳಾಪುರಂ ಮೈನಿಂಗ್ ಕೇಸಲ್ಲಿ ರೆಡ್ಡಿ ಅಪರಾಧಿ..!

ಬಿಜೆಪಿ ಮುಖಂಡ, ಶಾಸಕ, ಜನಾರ್ದನರೆಡ್ಡಿಗೆ ಏಳು ವರ್ಷ ಜೈಲು ಶಿಕ್ಷ ಪ್ರಕಟ..! ಓಬಳಾಪುರಂ ಮೈನಿಂಗ್ ಕೇಸಲ್ಲಿ ರೆಡ್ಡಿ ಅಪರಾಧಿ..!

ನವದೆಹಲಿ: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಜನಾರ್ದನ ರೆಡ್ಡಿ ಅಪರಾಧಿ ಎಂದು ಸಿಬಿಐ ವಿಶೇಷ ಕೋರ್ಟ್ ಮಂಗಳವಾರ ತೀರ್ಪು ಪ್ರಕಟಿಸಿದೆ. ಹೀಗಾಗಿ, ಗಾಲಿ ಜನಾರ್ಧನ ರೆಡ್ಡಿ ಇನ್ನಿಲ್ಲದ ಸಂಕಷ್ಟ ಶುರುವಾಗಿದ್ದು, ಏಳು ವರ್ಷ ಜೈಲು ಶಿಕ್ಷೆ ಪ್ರಕಟವಾಗಿದೆ. ಓಬಳಾಪುರಂ ಮೈನಿಂಗ್ ಕಂಪನಿ ಗಣಿಗಾರಿಕೆ ಪ್ರಕರಣದಲ್ಲಿ ರೆಡ್ಡಿ ಅಪರಾಧಿ ಎಂದು ವಿಶೇಷ ನ್ಯಾಯಾಲಯ ಹೇಳಿದೆ. 2008ರಿಂದ 2013ರ ಅವಧಿಯಲ್ಲಿ ಅಕ್ರಮ ಗಣಿಗಾರಿಕೆ ನಡೆದಿತ್ತು. ಜನಾರ್ಧನ ರೆಡ್ಡಿ ವಿರುದ್ಧದ ಆರೋಪಗಳು ಸಾಬೀತಾಗಿದ್ದು, ಅವರನ್ನು ಅಪರಾಧಿ ಎಂದು ಘೋಷಿಸಿದ ನ್ಯಾಯಾಲಯ, ಏಳು...

Post
ಮೇ. 7 ಮಾಕ್ ಡ್ರಿಲ್, ಅಷ್ಟಕ್ಕೂ ಈ‌ ಮಾಕ್ ಡ್ರಿಲ್ ಅಂದರೇನು..? ಇಲ್ಲಿದೆ ಸಂಪೂರ್ಣ ಮಾಹಿತಿ..!

ಮೇ. 7 ಮಾಕ್ ಡ್ರಿಲ್, ಅಷ್ಟಕ್ಕೂ ಈ‌ ಮಾಕ್ ಡ್ರಿಲ್ ಅಂದರೇನು..? ಇಲ್ಲಿದೆ ಸಂಪೂರ್ಣ ಮಾಹಿತಿ..!

ಪಹಲ್ಗಾಮ್‌ ದಾಳಿ ಬಳಿಕ ಭಾರತ-ಪಾಕ್‌ ನಡುವೆ ಹೆಚ್ಚಿದ ಉದ್ವಿಗ್ನತೆ ನಡುವೆಯೇ ನೆರೆ ದೇಶಕ್ಕೆ ತಕ್ಕ ತಿರುಗೇಟು ನೀಡಲು ಭಾರತ ರಣಕಹಳೆ ಮೊಳಗಿಸಿದೆ. ಪಾಕ್‌ ಮೇಲೆ ದಾಳಿಗೆ ಸನ್ನದ್ಧವಾಗುತ್ತಿರುವ ಸೂಚನೆ ನೀಡಿದೆ. ಮೇ 7ರಂದು ಭದ್ರತಾ ಅಣಕು ಕವಾಯತು ನಡೆಸುವಂತೆ (ಸೆಕ್ಯೂರಿಟಿ ಮಾಕ್‌ ಡ್ರಿಲ್‌) ಎಲ್ಲಾ ರಾಜ್ಯಗಳಿಗೆ ಕೇಂದ್ರ ಗೃಹ ಸಚಿವಾಲಯ ಸೋಮವಾರ (ಮೇ 6) ನಿರ್ದೇಶನ ನೀಡಿದೆ. 1971ರಲ್ಲಿ ಭಾರತ-ಪಾಕ್‌ ಯುದ್ಧದ ಬಳಿಕ ಇಂತಹ ಅಣಕು ಕವಾಯತಿಗೆ ಇದೇ ಮೊದಲ ಬಾರಿಗೆ ಸೂಚಿಸಲಾಗಿದೆ. ಕಾಶ್ಲೀರದ ಪಹಲ್ಗಾಮ್‌ನಲ್ಲಿ ಏ.22ರಂದು...

  • 1
  • 6
  • 7
error: Content is protected !!