ಶಿರಸಿ ನಗರದಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮತ್ತು ಮಾರಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಶಿರಸಿ ಹೊಸ ಮಾರುಕಟ್ಟೆ ಠಾಣೆಯ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ ಅಕ್ಕಿಆಲೂರು ನಿವಾಸಿ, ಸದ್ಯ ಸೆಂಟ್ರಿಂಗ್ ಕೆಲಸ ಮಾಡಿಕೊಂಡಿರುವ ಸೈಯದ್ ಸಾದಿಕ್ ತಂದೆ ಮುಜೀಬು (27) ಬಂಧಿತ ಆರೋಪಿಯಾಗಿದ್ದಾನೆ. ದಿನಾಂಕ ಜುಲೈ 08 ರಂದು ರಾತ್ರಿ ಸುಮಾರು ಶಿರಸಿ ನಗರದ ಶಿರಸಿ-ಯಲ್ಲಾಪುರ ರಸ್ತೆಯ ಅರಣ್ಯ ನೌಕರರ ಸಮುದಾಯ ಭವನದ ಹತ್ತಿರ ಗಾಂಜಾ ಸಾಗಾಟ ಮಾಡಿ ಮಾರಾಟ ಮಾಡುತ್ತಿರುವ...
Top Stories
ಮುಂಡಗೋಡಿನ ಕೂರ್ಲಿ ಜಂಬೆಕೊಪ್ಪದಲ್ಲಿ ಕಾಡಾನೆಗಳ ಹಾವಳಿ: ಬೆಳೆ ನಾಶ, ಪರಿಹಾರಕ್ಕೆ ರೈತರ ಆಗ್ರಹ
ಮುಂಡಗೋಡಿನ ಜ್ಯುವೆಲ್ಲರಿಯಲ್ಲಿ ಕಾಲುಚೈನು ದೋಚಿದ್ದ ಇಬ್ಬರು ಖತರ್ನಾಕ “ಶಾಂತಾ” ಬಾಯಿಗಳ ಬಂಧನ..!
ಮುಂಡಗೋಡ; ನೀರಿನ ಮೋಟಾರ್ ಗೆ ಕರೆಂಟ್ ವೈಯರ್ ಹಾಕುವಾಗ ವಿದ್ಯುತ್ ಶಾಕ್ ತಗುಲಿ ಗೃಹಿಣಿ ಸಾವು..!
ಕೊನೆಗೂ ಅಂತ್ಯಗೊಂಡ ಕಬ್ಬು ಬೆಳೆಗಾರರ 2 ತಿಂಗಳ ಹೋರಾಟ, ಪ್ರಾಫಿಟ್ ಶೇರಿಂಗ್ ಸೂತ್ರ ಜಾರಿ..!
ಇಂದಿರಾನಗರದ ಬಳಿ ನಿಂತಿದ್ದ ಟ್ರಾಕ್ಟರ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ, ಓರ್ವನ ಕಾಲಿಗೆ ತೀವ್ರ ಗಾಯ..!
ಕಬ್ಬಿಗೆ ₹3,600 ಬೆಲೆ ಘೋಷಿಸಿದ ಸಚಿವ ಸತೀಶ್ ಜಾರಕಿಹೊಳಿ: ₹3,650ಕ್ಕೆ ರೈತರ ಪಟ್ಟು, ನಿಷೇಧಾಜ್ಞೆ ನಡುವೆಯೂ ಹೋರಾಟ ಮುಂದುವರಿಕೆ
ಮಗಳ ಅಗಲಿಕೆಯ ನೋವಿನಲ್ಲೂ ಸಾರ್ಥಕತೆ ಮೆರೆದ ತಂದೆ, ಮುಂಡಗೋಡಿನಲ್ಲಿ ಉಚಿತ ಕುಡಿಯುವ ನೀರಿನ ಘಟಕ ಲೋಕಾರ್ಪಣೆ..!
ಕಾರವಾರ ಸಮೀಪ ಭೀಕರ ಬೈಕ್ ಅಪಘಾತ: ಸ್ಥಳದಲ್ಲೇ ಇಬ್ಬರು ಯುವಕರು ದಾರುಣ ಸಾವು..!
ಬೆಳಗಾವಿಯಲ್ಲಿ ಇಂದು ರೈತರ ‘ಜೈಲ್ ಭರೋ ಪಾದಯಾತ್ರೆ’ ಹಿನ್ನೆಲೆ, ರಾಷ್ಟ್ರೀಯ ಹೆದ್ದಾರಿ ಬಂದ್ಗೆ ಜಿಲ್ಲಾಡಳಿತ ನಿಷೇಧ..!
ಕಾರವಾರ: ಕಾಳಿ ಸೇತುವೆ ಮೇಲೆ ಭೀಕರ ಅಪಘಾತ, ಸ್ಕೂಟಿ ಸವಾರ ಸ್ಥಳದಲ್ಲೇ ಸಾವು, ಮೂವರಿಗೆ ಗಂಭೀರ ಗಾಯ..!
ಸಹಕಾರಿ ರಂಗದ ಆದರ್ಶ ಕೃಷಿಕ, ಪ್ರಗತಿಪರ ರೈತ ರುದ್ರಪ್ಪ ಬಡಿಗೇರ: ಬದುಕೇ ಒಂದು ಸಾರ್ಥಕ ಸಾಧನೆಯ ಕಥನ..!
ಅಥಣಿಯಲ್ಲಿ ಅಕ್ರಮ ಪಿಸ್ತೂಲ್ ಮಾರಾಟ ಜಾಲ ಪತ್ತೆ; ಇಬ್ಬರ ಬಂಧನ
ಬೈಕ್ ಕಳ್ಳತನ ಪ್ರಕರಣ ಭೇದಿಸಿದ ಹಳಿಯಾಳ ಪೊಲೀಸರು, ಇಬ್ಬರು ಆರೋಪಿಗಳ ಬಂಧನ..!
ಕಬ್ಬು ಬೆಳೆಗಾರರ ಕರ್ನಾಟಕ ಬಂದ್ಗೆ ಬೆಂಬಲ, ಮುಂಡಗೋಡ ಶಿವಾಜಿ ಸರ್ಕಲ್ನಲ್ಲಿ ಕಬ್ಬು ಬೆಳೆಗಾರರಿಂದ ರಸ್ತೆ ತಡೆದು ಪ್ರತಿಭಟನೆ..!
ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಭರ್ಜರಿ ಗೆಲುವು..!
ಧಾರವಾಡ: ಪಶ್ಚಿಮ ಪದವೀಧರ ಚುನಾವಣೆ ಮತ ಎಣಿಕೆ, 3ನೇ ಸುತ್ತಿನಲ್ಲೂ ಬಿಜೆಪಿ ಭರ್ಜರಿ ಮುನ್ನಡೆ
ಈಶಾನ್ಯ ಶಿಕ್ಷಕರ ಕ್ಷೇತ್ರ: ಬಿಜೆಪಿಯ ಶಶೀಲ್ ನಮೋಶಿಗೆ ಭರ್ಜರಿ ಗೆಲುವು..! ಘೋಷಣೆಯಷ್ಟೇ ಬಾಕಿ..!
ಧಾರವಾಡ: ಪಶ್ಚಿಮ ಪದವೀಧರ ಕ್ಷೇತ್ರ – ಸತತ ಮುನ್ನಡೆ ಕಾಯ್ದುಕೊಂಡ ಬಿಜೆಪಿ ಅಭ್ಯರ್ಥಿ..!
ಪಶ್ಚಿಮ ಪದವೀಧರ ಕ್ಷೇತ್ರ – ಮೊದಲ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರು ಮುನ್ನಡೆ
Category: ಶಿರಸಿ ಸುದ್ದಿ
ಶಿರಸಿಯಲ್ಲಿ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ
ಶಿರಸಿ: ಪರೀಕ್ಷೆಯ ಸಮಯದಲ್ಲಿ ಮೊಬೈಲ್ ವ್ಯಾಮೋಹ ಬಿಟ್ಟು ಓದಿನ ಕಡೆ ಗಮನಹರಿಸುವಂತೆ ಪೋಷಕರು ಹೇಳಿದ್ದಕ್ಕೆ ಮನನೊಂದ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಶಿರಸಿ ನಗರದ ಗಣೇಶನಗರದ 15 ವರ್ಷದ ಶುಭಂ ನಾಯ್ಕ ಎಂಬಾತ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಹೇಳಲಾಗಿದೆ. ವಾರ್ಷಿಕ ಪರೀಕ್ಷೆ ಸನಿಹ ಬಂದರೂ ಬಾಲಕ ಓದಿನತ್ತ ಗಮನಹರಿಸದೆ, ಅತಿಯಾಗಿ ಮೊಬೈಲ್ ಮತ್ತು ಟಿವಿ ನೋಡುತ್ತಿದ್ದ ಎನ್ನಲಾಗಿದೆ. ಗುರುವಾರ...
ಶಿರಸಿ ಬಳಿ ಹೋಂ ಸ್ಟೇಯಲ್ಲಿ ಅಂದರ್ ಬಾಹರ್ ಆಡುತ್ತಿದ್ದವರ ಬಂಧನ, ಬಂಧಿತರು ಯಾರ್ಯಾರು ಗೊತ್ತಾ..? ವಿವರ ಇಲ್ಲಿದೆ ನೋಡಿ..!
Police Raid; ಶಿರಸಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಭೈರುಂಬೆ ಗ್ರಾಮ ಪಂಚಾಯತನ ಅಗಸಾಲ ಗ್ರಾಮದ ವಿ.ಆರ್.ಆರ್ ಹೋಂ ಸ್ಟೇ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಅಂದರ್ ಬಾಹರ್ ಆಟ ಆಡುತ್ತಿದ್ದವರನ್ನು ಬಂಧಿಸಿದ್ದಾರೆ. ಬಂಧಿತರೇಲ್ಲರೂ ಬಹುತೇಕ ಹಾವೇರಿ, ದಾವಣಗೇರೆ, ಶಿವಮೊಗ್ಗ ಜಿಲ್ಲೆಯವರಾಗಿದ್ದು, ಹಾವೇರಿ ಮೂಲದ ವೈದ್ಯರೊಬ್ಬರ ಮಾಲೀಕತ್ವದ ಹೋಂ ಸ್ಟೇ ಹೆಸರಲ್ಲಿ ಇಂತಹದ್ದೊಂದು ಅಕ್ರಮ ದಂಧೆ ನಡೀತಿತ್ತು ಎನ್ನಲಾಗಿದೆ. ಇವ್ರೇ ಬಂಧಿತರಾದ ಆರೋಪಿಗಳು.! 1.ದಾವಣಗೇರೆ ಜಿಲ್ಲೆಯ ಹರಿಹರ ತಾಲೂಕಿನ ಅನೀಲಕುಮಾರ ಜಿ.ಆರ್. ರುದ್ರಪ್ಪ ರೆಡ್ಡಿ(30), 2. ಹಾವೇರಿ...
ಶಿರಸಿ ಡಿವೈಎಸ್ಪಿ ನೇತೃತ್ವದಲ್ಲಿ ಭರ್ಜರಿ ದಾಳಿ, ಇಸ್ಪೀಟು ಆಟದಲ್ಲಿ ತೊಡಗಿದ್ದ 19 ಜನರ ಬಂಧನ, ಸಿಕ್ಕ ಹಣವೆಷ್ಟು..? ಹಾವೇರಿ ವೈದ್ಯನ ರೆಸಾರ್ಟಿನಲ್ಲಿ ದಂಧೆ..!?
ಶಿರಸಿ-ಇಡೀ ಜಿಲ್ಲೆಯಲ್ಲೇ ಎರಡು ವರ್ಷಗಳಿಂದೀಚೆ ನಡೆಯದ ಭರ್ಜರಿ ಪೊಲೀಸ್ ದಾಳಿ ನಡೆದಿದೆ. ಇಸ್ಪೀಟು ಅಡ್ಡೆಯ ಮೇಲೆ ದಾಳಿ ನಡೆಸಿರೋ ಶಿರಸಿ ಡಿವೈಎಸ್ಪಿ ಗೀತಾ ಪಾಟೀಲ್ ನೇತೃತ್ವದ ತಂಡ, 49 ಲಕ್ಷ ಹಣ, ನಾಲಕ್ಉ ಕಾರು ಸೇರಿ 19 ಜನರನ್ನ ಬಂಧಿಸಿದೆ. ಅಲ್ಲಿ ಕೈ ಬದಲಾಯಿದ್ದು ಲಕ್ಷ ಲಕ್ಷ ಹಣ..! ಶಿರಸಿ ತಾಲೂಕಿನ ಬೈರುಂಬೆ ಸಮೀಪದ ರೆಸಾರ್ಟ್ ಒಂದರಲ್ಲಿ ಭರ್ಜರಿಯಾಗಿ ನಡೆಯುತ್ತಿದ್ದ ಇಸ್ಪೀಟ್ ದಂಧೆ ಮಾಹಿತಿ ಖುದ್ದು ಡಿವೈಎಸ್ಪಿ ಮೇಡಮಮ್ಮಿಗೆ ಹೋಗಿದೆ. ಹೀಗಾಗಿ, ಭರ್ಜರಿ ಪ್ಲಾನ್ ಮೂಲಕ ದಾಳಿ...



