Home ಶೈಕ್ಷಣಿಕ ಸುದ್ದಿ

Category: ಶೈಕ್ಷಣಿಕ ಸುದ್ದಿ

Post
ಶಿರಸಿ ಶೈಕ್ಷಣಿಕ ಜಿಲ್ಲೆಯ 18 ಶಿಕ್ಷಕರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ, ಮುಂಡಗೋಡಿನ ಈ ಮೂವರಿಗೂ “ಪ್ರಶಸ್ತಿಯ ಗರಿ”..!

ಶಿರಸಿ ಶೈಕ್ಷಣಿಕ ಜಿಲ್ಲೆಯ 18 ಶಿಕ್ಷಕರಿಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ, ಮುಂಡಗೋಡಿನ ಈ ಮೂವರಿಗೂ “ಪ್ರಶಸ್ತಿಯ ಗರಿ”..!

Best Teacher Award; ಶಿರಸಿ ಶೈಕ್ಷಣಿಕ ಜಿಲ್ಲೆಯಲ್ಲಿ ಮುಂಡಗೋಡ ತಾಲೂಕಿನ ಮೂವರು ಶಿಕ್ಷಕರನ್ನು ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕಿರಿಯ ಪ್ರಾಥಮಿಕ ಶಾಲೆ, ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲಾ ವಿಭಾಗ ಸೇರಿ ಒಟ್ಟೂ ಮೂರು ವಿಭಾಗಗಳಲ್ಲೂ ತಲಾ 6 ಜನರಂತೆ ಒಟ್ಟೂ 18 ಶಿಕ್ಷಕರಿಗೆ ಪ್ರಶಸ್ತಿ ಘೋಷಣೆ ಮಾಡಲಾಗಿದ್ದು, ಅದ್ರಲ್ಲಿ ಮುಂಡಗೋಡ ತಾಲೂಕಿನ ಮೂವರಿಗೆ ಪ್ರಶಸ್ತಿ ಲಭಿಸಿದೆ. ಕಿರಿಯ ಪ್ರಾಥಮಿಕ ಶಾಲೆಯ ವಿಭಾಗದಲ್ಲಿ ತಟ್ಟಿಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಸುನೀತಾ...

Post
ಪ್ರಥಮ ಬಿ.ವಿ.ಎ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ..!

ಪ್ರಥಮ ಬಿ.ವಿ.ಎ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ..!

Education News: ಕಾರವಾರ: ಮೈಸೂರು ವಿಶ್ವ ವಿದ್ಯಾನಿಲಯಕ್ಕೆ ಸಂಯೋಜನೆಗೊಂಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು(ಕಾವಾ), ಸಿದ್ದಾರ್ಥನಗರ, ಮೈಸೂರು ಸಂಸ್ಥೆಯಲ್ಲಿ ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್(ಬಿ.ವಿ.ಎ) (ನಾಲ್ಕು ವರ್ಷದ ಎಂಟು ಸೆಮಿಸ್ಟರ್‌ಗಳ ಎಸ್.ಇ.ಪಿ. ಪದ್ದತಿ) ದೃಶ್ಯಕಲೆಯಲ್ಲಿ 2025-26 ನೇ ಶೈಕ್ಷಣಿಕ ಸಾಲಿಗೆ ಪ್ರಥಮ ಬಿ.ವಿ.ಎ ಪದವಿ ಪ್ರವೇಶಾತಿಗಾಗಿ ದ್ವೀತಿಯ ಪಿ.ಯು.ಸಿ ಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಆನ್‌ಲೈನ್(UUCMS) ಅರ್ಜಿ ಸಲ್ಲಿಸಲು ಜೂ.10 ಕೊನೆಯ ದಿನವಾಗಿದೆ. ಸದರಿ ಪದವಿಯಲ್ಲಿ 3ನೇ ಸೆಮಿಸ್ಟರ್‌ನಿಂದ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ( ಅಚ್ಚುಕಲೆ), ಅನ್ವಯಕಲೆ, ಕಲಾ...

error: Content is protected !!