Shivaram Hebbar: ಯಲ್ಲಾಪುರ: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ 11 ಜನ ಅಭಿಮಾನಿಗಳ ಸಾವಿಗೆ ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ್ ಹೆಬ್ಬಾರ್ ಮಮ್ಮಲ ಮರಗಿದ್ದಾರೆ. ಅಲ್ದೇ RCB ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಪತ್ರಿಕಾ ಪ್ರಕಟಣೆಗಾಗಿ ಆಡಿಯೊ ಬಿಡುಗಡೆ ಮಾಡಿರೋ ಹೆಬ್ಬಾರ್ ಅಭಿಯಾನವೊಂದನ್ನು ಶುರು ಮಾಡಿದ್ದಾರೆ. ಕೋಟಿ ರೂ ಪರಿಹಾರ ಬೇಕು..! IPL ಎಂಬ ಮಾಯಾಲೋಕದಲ್ಲಿ, ಅಭಿಮಾನಿಗಳಿಂದ ಸಾವಿರಾರು ಕೋಟಿ ಬಾಚಿರೋ RCB, ಮೃತರ ಕುಟುಂಬಗಳಿಗೆ ತಲಾ ಒಂದು ಕೋಟಿ ರೂ. ಪರಿಹಾರ ನೀಡಲೇಬೇಕು ಅಂತ ಹೆಬ್ಬಾರ್...
Top Stories
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
Category: ಸ್ಪೋರ್ಟ್ಸ್ ಕಾರ್ನರ್
RCB ತಂಡದಿಂದ ಐಪಿಎಲ್ 2025 ಟ್ರೋಫಿ ಹಿಂಪಡೆದ BCCI..! ಯಾಕೆ ಗೊತ್ತಾ..?
IPL Trophy: 18ನೇ ಆವೃತ್ತಿಯ ಐಪಿಎಲ್ನಲ್ಲಿ ಚಾಂಪಿಯನ್ ಆಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಹೊರಹೊಮ್ಮಿದ್ದು ಎಲ್ಲರಿಗೂ ತಿಳಿದಿರುವ ವಿಷಯ. ಕಳೆದ 17 ವರ್ಷಗಳಿಂದ ಟ್ರೋಫಿಗಾಗಿ ಹೋರಾಡಿದ್ದ ಆರ್ಸಿಬಿ ಮೂರು ಬಾರಿ ಫೈನಲ್ಗೆ ಎಂಟ್ರಿ ಪಡೆದಿದ್ದರು ಟ್ರೋಫಿ ಗೆಲ್ಲಲು ಸಾಧ್ಯವಾಗಿರಲಿಲ್ಲ. 2009, 2011 ಮತ್ತು 2016ರಲ್ಲಿ ಬೆಂಗಳೂರು ತಂಡ ಫೈನಲ್ಗೆ ಬಂದಿದ್ದರು, ಡೆಕ್ಕನ್ ಚಾರ್ಜಸ್, ಚೆನ್ನೈ ಸೂಪರ್ ಕಿಂಗ್ ಮತ್ತು ಸನ್ರೈಸರ್ಸ್ ಹೈದರಾಬಾದ್ ತಂಡಗಳ ವಿರುದ್ಧ ಸೋಲನ್ನು ಕಂಡಿತು. ಇದಾದ ಬಳಿಕ 2020, 2021, 2022...
ಪ್ಲೇಆಫ್ ಪಂದ್ಯಕ್ಕೂ ಮೊದಲೇ ಅಗ್ರಸ್ಥಾನಕ್ಕೆ ತಲುಪಿದ RCB..! ಐಪಿಎಲ್ನಲ್ಲಿ ಮೊದಲ ತಂಡವಾಗಿ ದಾಖಲೆ ಬರೆದ ಬೆಂಗಳೂರು ಟೀಂ..!
IPL RCB Team: ಐಪಿಎಲ್ 18ನೇ ಆವೃತ್ತಿಯಲ್ಲಿ ಭರ್ಜರಿ ಪ್ರದರ್ಶನ ನೀಡಿ ಪ್ಲೇಆಫ್ಗೆ ತಲುಪಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಾಳೆ ತನ್ನ ಕೊನೆಯ ಲೀಗ ಹಂತದ ಪಂದ್ಯವನ್ನು ಆಡಲಿದೆ. ಇದರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಇದಾದ ಬಳಿಕ ಪ್ಲೇಆಫ್ ಪಂದ್ಯಗಳನ್ನು ಆಡಲಿದೆ. ಈ ಬಾರಿ ಟ್ರೋಫಿ ಗೆಲ್ಲುವ ಫೆವರೀಟ್ ತಂಡಗಳಲ್ಲಿ ಆರ್ಸಿಬಿ ಕೂಡ ಒಂದಾಗಿರುವ ಕಾರಣ ತಂಡದ ಮೇಲೆ ನಿರೀಕ್ಷೆಯೂ ಹೆಚ್ಚಾಗಿದೆ. ಏತನ್ಮಧ್ಯೆ, ಪ್ಲೇಆಫ್ ಪಂದ್ಯಗಳಿಗೂ ಮುಂಚಿತವಾಗಿ ಬೆಂಗಳೂರು ತಂಡ ಹೊಸ ದಾಖಲೆ...
ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯಕ್ಕೂ ಮೊದಲೇ RCB ತಂಡಕ್ಕೆ ಸಂತಸದ ಸುದ್ದಿ ಸಿಕ್ಕಿದೆ..!
IPL RCB vs LSG Match: ಐಪಿಎಲ್ 18ನೇ ಆವೃತ್ತಿಯಲ್ಲಿ ಈಗಾಗಲೇ ನಾಲ್ಕು ತಂಡಗಳು ಪ್ಲೇಆಫ್ಗೆ ಎಂಟ್ರಿ ಪಡೆದಿರುವುದು ಗೊತ್ತೇ ಇದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇನ್ನೂ ಎರಡು ಲೀಗ್ ಪಂದ್ಯಗಳು ಬಾಕಿ ಇರುವಾಗಲೇ ಪ್ಲೇಆಫ್ಗೆ ಎಂಟ್ರಿ ಪಡೆದುಕೊಂಡಿತ್ತು. ಸದ್ಯ ಇನ್ನೊಂದು ಲೀಗ್ ಪಂದ್ಯ ಬಾಕಿ ಇದೆ. ಇದರ ನಡುವೆಯೇ ತಂಡಕ್ಕೆ ಶುಭ ಸುದ್ದಿ ಸಿಕ್ಕಿದೆ. ಕಳೆದ ಎರಡು ದಿನಗಳ ಹಿಂದೆ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ತನ್ನ ಹಿಂದಿನ ಪಂದ್ಯದಲ್ಲಿ ಸೋಲನ್ನು ಕಂಡಿದ್ದ ಬೆಂಗಳೂರು ತಂಡ...
RCB ಕನಸು ಭಗ್ನಗೊಳಿಸಿದ ಸನ್ ರೈಸರ್ಸ್, ಇನ್ನೇನಿದ್ರೂ ಪಂಜಾಬ್ ಮೇಲೆ ಬೆಂಗಳೂರಿಗರ ಕಣ್ಣು..!
IPL 2025 RCB vs SRH Match: ಇಂಡಿಯನ್ ಪ್ರೀಮಿಯರ್ ಲೀಗ್ (IPL)ನ 65ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸನ್ರೈಸರ್ಸ್ ಹೈದರಾಬಾದ್ ತಂಡ 42 ರನ್ಗಳಿಂದ ಗೆಲುವು ಸಾಧಿಸಿದೆ. ಇದರೊಂದಿಗೆ ಆರ್ಸಿಬಿಯ ಕನಸನ್ನು ಭಗ್ನಗೊಳಿಸಿದೆ. ಏಕಾನ ಮೈದಾನದಲ್ಲಿ ನಡೆದಿದ್ದ ರೋಚಕ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಆರೆಂಜ್ ಆರ್ಮಿ, ಇಶನ್ ಕಿಶನ್ ಅವರ ಸಿಡಿಲಬ್ಬರದ ಬ್ಯಾಟಿಂಗ್ ಸಹಯಾದಿಂದಾಗಿ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 231 ರನ್ ಬಾರಿಸಿತು....
ಕೊನೆಗೂ ಈಡೇರಲೇ ಇಲ್ಲ RCB ಫ್ಯಾನ್ಸ್ಗಳ ಆ ಕನಸು; ಎಲ್ಲೆಡೆ ಬೇಸರ..!
RCB Fans Dream Shattered: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಋತುವಿನಲ್ಲಿ ಈ ವರೆಗೂ ಭರ್ಜರಿ ಪ್ರದರ್ಶನ ನೀಡಿದ್ದು ಪ್ಲೇಆಫ್ಗೆ ಎಂಟ್ರಿ ಪಡೆದುಕೊಂಡಿದೆ. ಒಂದೆಡೆ ಆರ್ಸಿಬಿ ಪ್ಲೇಆಫ್ ತಲುಪಿರುವ ಖುಷಿ ಅಭಿಮಾನಿಗಳಲ್ಲಿ ಮನೆ ಮಾಡಿದ್ದರೇ ಮತ್ತೊಂದೆಡೆ ದೊಡ್ಡ ಬೇಸರವು ಕಾಣಿಸಿಕೊಂಡಿದೆ. ಸದ್ಯ ಬೆಂಗಳೂರಿನಲ್ಲಿ ಮಳೆಯ ಆರ್ಭಟ ಹೆಚ್ಚಾಗಿರುವ ಕಾರಣ ಮೇ.23 ರಂದು ನಡೆಯಬೇಕಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವಿನ ಪಂದ್ಯ ಬೆಂಗಳೂರಿನಿಂದ ಲಖನೌಗೆ ಸ್ಥಳಾಂತರ ಮಾಡಲಾಗಿದೆ. ಇದರ ಬೆನ್ನಲ್ಲೇ ಆರ್ಸಿಬಿ...
ಪ್ಲೇಆಪ್ ತಲುಪಿರೋ RCB ತಂಡಕ್ಕೆ ಮತ್ತೊಂದು ಶುಭಸುದ್ದಿ..! ಇದನ್ನ ಲಾಟರಿ ಅಂದ್ರೂ ಓಕೆ.!!
IPL 2025 RCB News: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18ನೇ ಆವೃತ್ತಿಯ ಐಪಿಎಲ್ನಲ್ಲಿ ಪ್ಲೇಆಫ್ ತಲುಪಿದೆ. ನಿನ್ನೆ ನಡೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆಲುವು ಸಾಧಿಸುತ್ತಿದ್ದಂತೆ ಆರ್ಸಿಬಿ ಪ್ಲೇಆಫ್ಗೆ ಖಚಿತ ಗೊಂಡಿದೆ ಇದರ ಜೊತೆ ಪಂಜಾಬ್ ಕಿಂಗ್ಸ್ ತಂಡವೂ ಕ್ವಾಲಿಫೈ ಆಗಿದೆ. ಸದ್ಯ ಆರ್ಸಿಬಿಯ 12 ಪಂದ್ಯಗಳು ಮುಕ್ತಾಯಗೊಂಡಿದ್ದು ಇದರಲ್ಲಿ 8 ಪಂದ್ಯಗಳನ್ನು ಬೆಂಗಳೂರು ತಂಡ ಗೆದ್ದುಕೊಂಡಿದೆ. ಒಂದು ಪಂದ್ಯವೂ ರದ್ದುಗೊಂಡಿದೆ. ಸದ್ಯ ಆರ್ಸಿಬಿ 17 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ...
IPL T20 News: ಮಳೆರಾಯನ ಅರ್ಭಟಕ್ಕೆ ಕೊಚ್ಚಿ ಹೋಯ್ತು ಐಪಿಎಲ್ ಪುನಾರಂಭದ ಪಂದ್ಯ! RCB ಪ್ಲೇ ಆಫ್ಗೆ ಎಂಟ್ರಿ, ಟೂರ್ನಿಯಿಂದ ಹೊರಬಿದ್ದ ಹಾಲಿ ಚಾಂಪಿಯನ್ಸ್
RCB-KKR IPL T20 News: ಬೆಂಗಳೂರು: ಆರ್ಸಿಬಿ ಹಾಗೂ ಕೆಕೆಆರ್ ವಿರುದ್ಧ ಪಂದ್ಯ ಒಂದೇ ಒಂದು ಬಾಲ್ ಆಡದೆ ಮಳೆಯಿಂದಾಗಿ ರದ್ದಾಯಿತು. ಆ ಮೂಲಕ ಆರ್ಸಿಬಿ ಹಾಗೂ ಕೆಕೆಆರ್ ತಲಾ ಒಂದೊಂದು ಅಂಕಗಳನ್ನು ಹಂಚಿಕೊಂಡವು. ಆದ್ರೆ ಇಂದಿನ ಪಂದ್ಯ ರದ್ದಾಗಿದ್ದರಿಂದ ಕೆಕೆಆರ್ ಟೂರ್ನಿಯಿಂದ ಹೊರಬಿದ್ದಿತು. ಭಾರತ- ಪಾಕಿಸ್ತಾನ (India Pakistan) ಸಂಘರ್ಷದ ಹಿನ್ನೆಲೆ ಮೇ 8ರಂದು ದಿಢೀರನೆ ರದ್ದಾಗಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಪಂದ್ಯಾವಳಿಗಳು ಬರೋಬ್ಬರಿ 10 ದಿನಗಳ ಬಳಿಕ ಪುನರ್ ಆರಂಭಗೊಂಡಿವೆ. ಆದ್ರೆ, ದುರಾದೃಷ್ಟ...
ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ
ಕಾರವಾರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2025-26 ನೇ ಸಾಲಿಗೆ ಕುಸ್ತಿ (ಬಾಲಕರು/ಬಾಲಕಿಯರು),ಅರ್ಚರಿ (ಬಾಲಕರು) ಫೆನ್ಸಿಂಗ್(ಬಾಲಕರು), ಬಾಕ್ಸಿಂಗ್ (ಬಾಲಕರು/ಬಾಲಕಿಯರು) ಕ್ರೀಡೆಗಳಿಗೆ ಪರಿಶಿಷ್ಟ ಪಂಗಡದ ಕ್ರೀಡಾ ವಸತಿ ನಿಲಯಗಳಿಗೆ ಪರಿಶಿಷ್ಟ ಪಂಗಡದ ಪ್ರತಿಭಾವಂತ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆಯನ್ನು ಏ.14 ರಂದು ಯಲ್ಲಾಪುರ ತಾಲೂಕು ಕ್ರೀಡಾಂಗಣದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಸಲಾಗಿದೆ. ಭಾಗವಹಿಸುವ ಪರಿಶಿಷ್ಟ ಪಂಗಡದ ಕ್ರೀಡಾಪಟುಗಳು 2025-26 ನೇ ಸಾಲಿಗೆ 8ನೇ ತರಗತಿ ಮತ್ತು ಪ್ರಥಮ ಪಿ.ಯು.ಸಿ ಗೆ ಅರ್ಹತೆ ಪಡೆದಿರಬೇಕು ಜೂನ್ 1 ಕ್ಕೆ...
ಶಿಗ್ಗಾವಿ ಕುಸ್ತಿ ಹಬ್ಬದಲ್ಲಿ 800 ಪೈಲ್ವಾನರ, 5 ದಿನಗಳ ಕಾದಾಟಕ್ಕೆ ವಿದ್ಯುಕ್ತ ತೆರೆ..!
ಶಿಗ್ಗಾವಿ: ಅದೊಂದು ಅಪ್ಪಟ ದೇಸೀ ಗ್ರಾಮೀಣ ಕ್ರೀಡೆ.. ಅಲ್ಲಿನ ಅಖಾಡದಲ್ಲಿ ಧೂಳೆಬ್ಬಿಸುವ ಕುಸ್ತಿ ಕಲಿಗಳು ತೊಡೆ ತಟ್ಟಿ ನಿಂತಿದ್ರು. ನೀನಾ..? ನಾನಾ..? ಅಂತಾ ಕಣದಲ್ಲಿ ಕೇಕೆ ಹಾಕಿದ್ರು. ಇದು, ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದಲ್ಲಿ ಕಳೆದ ಐದು ದಿನಗಳಿಂದ ನಡೆದ ಕುಸ್ತಿ ಹಬ್ಬದ ರಣರೋಚಕ ದೃಷ್ಯಗಳು. ಹಾವೇರಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವಜನ ಕ್ರೀಡಾ ಸಬಲೀಕರಣ ಇಲಾಖೆ ವತಿಯಿಂದ ಶಿಗ್ಗಾವಿಯಲ್ಲಿ ಏರ್ಪಡಿಸಿದ್ದ ಕರ್ನಾಟಕ ಕುಸ್ತಿ ಹಬ್ಬ 2022-23 ಸಮಾರೋಪ ಸಮಾರಂಭ ರವಿವಾರ ನಡೆಯಿತು. ವಿವಿಧ ರಾಜ್ಯಗಳ...
- 1
- 2









