ಅವ್ರು 72 ವರ್ಷದ ಹಿರಿಯ ಕ್ರೀಡಾಪಟು.. ಇವತ್ತಿಗೂ ಆ ಹಿರಿಯ ಜೀವ ಓಟಕ್ಕೆ ನಿಂತರೆ ಸಾಕು ಯಾರಿಗೂ ಕಡಿಮೆಯಿಲ್ಲ ಅನ್ನೋ ಛಾಪು ಮೂಡಿಸ್ತಾರೆ. ಪ್ರಶಸ್ತಿಗಳನ್ನು ಬಾಚಿಕೊಳ್ತಾರೆ. ದಶಕಗಳಿಂದಲೂ ಕ್ರೀಡಾಕ್ಷೇತ್ರದಲ್ಲಿ ತಮ್ಮದೇ ಆದ ನಿರಂತರ ಸೇವೆ ಸಲ್ಲಿಸ್ತಿದಾರೆ. ಆದ್ರೆ, ಇವ್ರ ಸಾಧನೆಯ ಹೆಜ್ಜೆಗಳನ್ನು ಅದ್ಯಾಕೋ ಏನೋ ರಾಜ್ಯ ಸರ್ಕಾರ ಮಾತ್ರ ಇನ್ನೂ ಗುರುತಿಸಿಯೇ ಇಲ್ಲ. ಹೀಗಾಗಿ, ಈ ಹಿರಿಯ ಕ್ರೀಡಾಪಟುವಿಗೆ ಸದ್ಯ ರಾಜ್ಯೋತ್ಸವ ಪ್ರಶಸ್ತಿ ನೀಡಲೇ ಬೇಕು ಅಂತಾ ಉತ್ತರ ಕರ್ನಾಟಕದ ಅಸಂಖ್ಯ ಕ್ರೀಡಾಭಿಮಾನಿಗಳು ಅಭಿಯಾನ ಶುರು ಮಾಡಿದ್ದಾರೆ....
Top Stories
ಪಾಳಾದ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಇದೇಂಥ ಸ್ಥಿತಿ..? ಈ ಮಕ್ಕಳಿಗೆ ನುಸಿ ತುಂಬಿರೋ ದವಸದ ಆಹಾರವೇ ಗತಿಯಾ..?
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
Category: ಸ್ಪೋರ್ಟ್ಸ್ ಕಾರ್ನರ್
ಕ್ರಿಕೆಟ್ ನಲ್ಲಿ “ವಿರಾಟ” ಪರ್ವ ಕೊನೆಯಾಗತ್ತಾ..? ನಾಯಕತ್ವ ಬದಲಾಗತ್ತಾ..?
ವಿರಾಟ್ ಕೊಹ್ಲಿ.. ವಿಶ್ವ ಕ್ರಿಕೆಟ್ ನ ಅಪ್ರತಿಮ ಆಟಗಾರ. ಬ್ಯಾಟ್ಸ್ ಮೆನ್ ಆಗಿ ಕ್ರೀಸ್ ಗೆ ಅಂಟಿಕೊಂಡು ನಿಂತ್ರೆ ಸುನಾಮಿಯಂತೆ ರನ್ಗಳು ಹರಿದುಬರುತ್ತೆ. ಎದುರಾಳಿಯ ಸವಾಲು ಎಷ್ಟೇ ಇರಲಿ, ಬ್ಯಾಟ್ ಝಳಪಿಸಲು ಶುರು ಮಾಡಿದ್ರೆ ಚೇಸಿಂಗ್ ಗಾಡ್. ಇನ್ನು ಫಿಟ್ ನೆಸ್ ಬಗ್ಗೆ ಹೇಳುವುದೇ ಬೇಡ. ಮಿಂಚಿನ ಗತಿಯಲ್ಲಿ ಓಡಾಡುತ್ತಾ ಚುರುಕಿನ ಫೀಲ್ಡಿಂಗ್ ಮೂಲಕ ಗಮನ ಸೆಳೆಯುತ್ತಾರೆ. ಆಕ್ರಮಣಕಾರಿ ಪ್ರವೃತ್ತಿ, ಹೋರಾಟ ಛಲ, ಗೆಲ್ಲಲೇಬೇಕು ಅನ್ನೋ ಹಠ ಹಾಗೂ ಸೋಲನ್ನು ಒಪ್ಪಿಕೊಳ್ಳದಂತಹ ಮನಸ್ಥಿತಿಯ ಆಟಗಾರ. ಒಬ್ಬ ಆಟಗಾರನಾಗಿ...
ಉತ್ತರ ಕನ್ನಡ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಓರ್ವನ ರಕ್ಷಣೆ, ಮತ್ತೋರ್ವ ನಾಪತ್ತೆ
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಹಾಗೂ ಯಲ್ಲಾಪುರ ಸಂಪರ್ಕಿಸುವ ಸುಂಕಸಾಳ ಹೆದ್ದಾರಿಯಲ್ಲಿ ತುಂಬಿದ್ದ ನೆರೆ ನೀರಿನಲ್ಲಿ ಬೈಕ್ ಸವಾರ ಹಾಗೂ ಸಹ ಸವಾರನು ಕೊಚ್ಚಿಹೋಗಿದ್ದು ಕೊಚ್ಚಿಹೋದ ಸಹ ಸವಾರ ಕೇಶವ್ ನಾಯ್ಕ ಎಂಬುವವರನ್ನು ಅಂಕೋಲ ಪಿ.ಎಸ್.ಐ ಸಂಪತ್ ರವರು ರಕ್ಷಣೆಮಾಡಿ ಕರೆತಂದಿದ್ದಾರೆ. ಇನ್ನು ಬೈಕ್ ಸವಾರ ಹೊನ್ನಾವರ ಮೂಲದ ಸಂತೋಷ್ ನಾಯ್ಕ್ (30) ನೀರಿನಲ್ಲಿ ಕೊಚ್ಚಿ ಹೋಗಿದ್ದು ಈತನಿಗಾಗಿ ಅರಣ್ಯದಲ್ಲಿ ಹುಡುಕಾಟ ನಡೆಸಲಾಗುತ್ತಿದೆ. ರಸ್ತೆಯನ್ನು ಬೈಕ್ನಲ್ಲಿ ದಾಟುವಾಗ ಆಯತಪ್ಪಿ ಬಿದ್ದು ಕೊಚ್ಚಿ ಹೋದ ಸಂತೋಷ್ ನಾಯ್ಕ್...
- 1
- 2

