Heavy rains forecast; ಬೆಂಗಳೂರು: ಕರಾವಳಿ ಹಾಗೂ ಉತ್ತ-ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 27, 28 ಹಾಗೂ 29 ರಂದು ಗುಡುಗಿನಿಂದ ಕೂಡಿದ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಅಕ್ಟೋಬರ್ 26 ರಂದು ಉತ್ತರ ಕನ್ನಡದಲ್ಲಿ ಮಾತ್ರ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಕೊಡಲಾಗಿದೆ. ಅಕ್ಟೋಬರ್ 27 ರಂದು ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ಅತಿ ಭಾರಿ ಮಳೆಯ ಆರೆಂಜ್ ಅಲರ್ಟ್ ನೀಡಲಾಗಿದೆ. , ಚಿಕ್ಕಮಗಳೂರು, ದಾವಣಗೆರೆ ಹಾಗೂ ಶಿವಮೊಗ್ಗ...
Top Stories
ಹುಬ್ಬಳ್ಳಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಮುಂಡಗೋಡಿನ ಮಹದೇಶ್ವರ ಲಿಂಗದಾಳ, RTI ಹೆಸ್ರಲ್ಲಿ ಈ ವಂಚಕ ಪಡೆ ಮಾಡಿದ್ದೇನು..?
ಸಾಲಬಾಧೆ, ಬಾಚಣಕಿಯಲ್ಲಿ ನೇಣಿಗೆ ಶರಣಾದ ಅನ್ನದಾತ..! ತನ್ನ ದನದ ಕೊಟ್ಟಿಗೆಯಲ್ಲೇ ಆತ್ಮಹತ್ಯೆ..!
ಅಭಿಮಾನಿಗಳ ನೆಚ್ಚಿನ “ಹೈಸ್ಪೀಡ್ ಮಣಿ” ಟಗರು ಅಕಾಲಿಕ ಸಾವು..! ಸಾವಿರಾರು ಅಭಿಮಾನಿಗಳ ಕಂಬನಿ..!
ವಯಸ್ಸು 45 ಆದ್ರೂ ಮದುವೆ ಆಗಲಿಲ್ಲ, ಅದೇ ಕೊರಗಲ್ಲೇ ಚಾಕು ಇರಿದುಕೊಂಡ, ಆತ್ಮಹತ್ಯೆಗೆ ಯತ್ನಿಸಿದ..!
ಮುಂಡಗೋಡಿನ ಕಿರಣ್ ಸಾಳುಂಕೆಗೆ ಗಡಿಪಾರು..!ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಶಿರಸಿ ಎಸಿ ಆದೇಶ..!!
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!
ಮುಂಡಗೋಡ ಪೊಲೀಸರ ನೇತೃತ್ವದಲ್ಲಿ ಏಕತಾ ವಾಕ್ ಥಾನ್..! ಸರ್ದಾರ್ ಪಟೇಲರ ಜನ್ಮದಿನದಂದು ಏಕತಾ ದಿವಸ್ ಆಚರಣೆ..!
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
Category: ಹವಾಮಾನ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
Heavy rain forecast; ಬೆಂಗಳೂರು; ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವುದರಿಂದ ಚಂಡಮಾರುತದಂತಹ ವ್ಯವಸ್ಥೆ ರೂಪುಗೊಂಡಿದ್ದು, ಇದರ ಪರಿಣಾಮ ಗುಡುಗು ಹಾಗೂ ಗಾಳಿ ಸಹಿತ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಮುಂದಿನ ಒಂದು ವಾರ ಕಾಲ ಚಂಡಮಾರುತದ ಪರಿಚಲನೆಯ ಪರಿಣಾಮ ಇರಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಮುಂದಿನ ಎರಡ್ಮೂರು ದಿನ ಇದರ ಪ್ರಭಾವ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆ ಇದೆ. ಇದರಿಂದಾಗಿ ವಾರವಿಡೀ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ...
ವಾಯುಭಾರ ಕುಸಿತ ಹಿನ್ನೆಲೆ; ಜು.29 ರವರೆಗೆ ಅತೀ ಭಾರೀ ಮಳೆ ಮುನ್ಸೂಚನೆ..!
Very Heavy Rain Forecast; ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜುಲೈ 29ರ ವರೆಗೂ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಭಾರೀ ಮಳೆಯಾಗುತ್ತಿದ್ದು, ಜುಲೈ 24ರಿಂದ ಜುಲೈ 26ವರೆಗೂ ಈ ಮೂರು ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ನಂತರ ಜುಲೈ 27ರಿಂದ 29ರ ವರೆಗೆ ಅತಿ ಭಾರಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯಲ್ಲಿ...
Heavy Rain Warning; ಇಂದಿನಿಂದ 2 ದಿನ ಭಾರೀ ಮಳೆ ಎಚ್ಚರಿಕೆ; ಉತ್ತರ ಕನ್ನಡ ಸೇರಿ ಕೆಲ ಜಿಲ್ಲೆಗಳಿಗೆ ರೆಡ್ ಅಲರ್ಟ್..!
Heavy Rain Warning; ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಜುಲೈ 20ರಿಂದ ಎರಡು ದಿನ ಕೆಲ ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ರೆಡ್ ಅಲರ್ಟ್ ನೀಡಲಾಗಿದೆ. ಇನ್ನು ಕೆಲ ಜಿಲ್ಲೆಗಳಲ್ಲಿ ಅತಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ. ಜುಲೈ ಜುಲೈ 20ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಿಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ರೆಡ್...
Rain forecast; ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡಕ್ಕೆ ಮುಂದಿನ 3 ಗಂಟೆಗಳಲ್ಲಿ ಮಳೆ, ಗಾಳಿಯ ಮುನ್ಸೂಚನೆ..!
Rain forecast; ಬೆಂಗಳೂರು: ಮುಂದಿನ 3 ಗಂಟೆಗಳಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಉಡುಪಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಕಡೆ ಸಿಡಿಲು ಸಹಿತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಅಂತಾ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. Rain forecast; ಸಂಜೆ 4 ಗಂಟೆಗೆ ಅಲರ್ಟ್ ನೀಡಿರೊ ಹವಾಮಾನ ಇಲಾಖೆ, ಮುಂದಿನ 3 ಗಂಟೆಯಲ್ಲಿ ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ ಸೇರಿ ರಾಜ್ಯದ ಹಲವೆಡೆ ಮತ್ತೆ ಭಾರಿಮಳೆ ಮುನ್ಸೂಚನೆ..! ಎಲ್ಲೇಲ್ಲಿ..?
Heavy Rains Forecast; ಬೆಂಗಳೂರು: ಉತ್ತ ಕನ್ನಡ ಜಿಲ್ಲೆ, ಕರಾವಳಿ ಮತ್ತು ಮಲೆನಾಡು ಭಾಗ ಸೇರಿದಂತೆ ಕರ್ನಾಟಕದಾದ್ಯಂತ ಭಾರೀ ಮಳೆ ಮುಂದುವರೆದಿದೆ. ಕೊಡಗಿನಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಇನ್ನುಳಿದಂತೆ, ಉತ್ತರ ಕನ್ನಡ ಜಿಲ್ಲೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿರುವ ಇಲಾಖೆ ಉತ್ತರ ಕನ್ನಡ, ಬೆಳಗಾವಿ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ...
ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡಕ್ಕೆ ಮುಂದಿನ 3 ಗಂಟೆಗಳಲ್ಲಿ ಭಾರೀ ಮಳೆ, ಗಾಳಿಯ ಮುನ್ಸೂಚನೆ..!
Rain forecast; ಬೆಂಗಳೂರು: ಬೆಳ್ಳಂ ಬೆಳಿಗ್ಗೆ ರಾಜ್ಯ ಹವಾಮಾನ ಇಲಾಖೆ ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಭಾರಿ ಗಾಳಿ ಮಳೆಯ ಎಚ್ಚರಿಕೆ ಕೊಟ್ಟಿದೆ. Rain forecast; ಬೆಳ್ಳಂಬೆಳಗ್ಗೆ 7 ಗಂಟೆ ಗಂಟೆಗೆ ಅಲರ್ಟ್ ನೀಡಿರೊ ಹವಾಮಾನ ಇಲಾಖೆ, ಮುಂದಿನ 3 ಗಂಟೆಯಲ್ಲಿ ಉತ್ತರ ಕನ್ನಡ ಹಾಗೂ ದಕಗಷಿಣ ಕನ್ನಡಕ್ಕೆ ಭಾರಿ ಮಳೆ ಹಾಗೂ ಗಂಟೆಗೆ 30-40 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಎಚ್ಚರಿಕೆ ಕೊಟ್ಟಿದೆ. ಯಲ್ಲೋ ಅಲರ್ಟ್..! Rain forecast; ಕರಾವಳಿ ಜಿಲ್ಲೆಗಳಾದ...
ತಗ್ಗಿದ ಮಳೆರಾಯನ ಅರ್ಭಟ; ಕರಾವಳಿ ಹೊರತು ಪಡಿಸಿ ರಾಜ್ಯದ ಉಳಿದೆಡೆ ಕಡಿಮೆಯಾದ ಮಳೆ..!
Rain Report; ಬೆಂಗಳೂರು: ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಆರ್ಭಟಿಸಿದ್ದ ಮುಂಗಾರು ಮಳೆ ಇದೀಗ ಕರಾವಳಿ ಹೊರತುಪಡಿಸಿ ಉಳಿದೆಡೆ ಕಡಿಮೆಯಾಗಿದ್ದು, ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಇಲ್ಲಿ ಜೂನ್ 26ರವರೆಗೂ ಮಳೆಯಾಗಲಿದೆ. ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು,...
ಜೂನ್ 17ರವರೆಗೂ ಭಾರಿ ಮಳೆ ಮುನ್ಸೂಚನೆ: ಉತ್ತರ ಕನ್ನಡ ಸೇರಿ 9 ಜಿಲ್ಲೆಗಳಲ್ಲಿ ರೆಡ್ ಅಲರ್ಟ್..!
Heavy Rain Alert; ಬೆಂಗಳೂರು: ನೈಋತ್ಯ ಮುಂಗಾರು ಪ್ರಬಲವಾಗಿದ್ದು, ಉತ್ತರ ಕನ್ನಡ ಜಿಲ್ಲೆ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ, ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಜೂನ್ 17ರವರೆಗೆ ರಾಜ್ಯದಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗಲಿದ್ದು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರೀ ಮಳೆ ಮುಂದುವರೆಯುವ ಮುನ್ಸೂಚನೆ ಇದೆ. ಹೀಗಾಗಿ, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. Heavy Rain Alert; ಉತ್ತರ ಕನ್ನಡ,...
ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ 3 ದಿನ ರೆಡ್ ಅಲರ್ಟ್: ಎಚ್ಚರವಹಿಸಲು, ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಸೂಚನೆ..!
Rain Red alert; ಕಾರವಾರ; ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ಮೂರು ದಿನಗಳಿಗೆ (ದಿನಾಂಕ:12.06.2025 ರಿಂದ 14.06.2025 ವರೆಗೆ) ರೆಡ್ ಅಲರ್ಟ್ ಇದ್ದು, ಈ ದಿನಗಳಲ್ಲಿ ಜಿಲ್ಲೆಯ ಭಾಗಗಳಲ್ಲಿ ಗುಡುಗು ಸಿಡಿಲಿನೊಂದಿಗೆ ಕೆಲವು ಪ್ರದೇಶಗಳಲ್ಲಿ ಹೆಚ್ಚಿನ ಗಾಳಿಯಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಕೆಲವು ಪ್ರದೇಶಗಳಲ್ಲಿ ಹೆಚ್ಚಿನ ಗಾಳಿ...






