Home ಹಾವೇರಿ

Category: ಹಾವೇರಿ

Post
ಇನಸ್ಟಾಗ್ರಾಂ ಜ್ಯೋತಿಷಿಗಳಿಂದ ಹಾವೇರಿಯ ಫಾರ್ಮಸಿಸ್ಟ್ ವಿದ್ಯಾರ್ಥಿನಿ ವೈಷ್ಣವಿಗೆ 15 ಲಕ್ಷರೂ ವಂಚನೆ..!

ಇನಸ್ಟಾಗ್ರಾಂ ಜ್ಯೋತಿಷಿಗಳಿಂದ ಹಾವೇರಿಯ ಫಾರ್ಮಸಿಸ್ಟ್ ವಿದ್ಯಾರ್ಥಿನಿ ವೈಷ್ಣವಿಗೆ 15 ಲಕ್ಷರೂ ವಂಚನೆ..!

Cheated Astrologers; ಹಾವೇರಿ: ಜಾಲತಾಣವಾದ ಇನಸ್ಟಾಗ್ರಾಂ ನಲ್ಲಿ ಬಂದ ಆ್ಯಪ್ ನ್ನು ನಂಬಿ ಜ್ಯೋತಿಷಿಗಳ ಭಯಾನಕ ಮೂಢ ನಂಬಿಕೆಗಳಿಗೆ ಹೆದರಿ, ಹಾವೇರಿಯ ಫಾರ್ಮಸಿಸ್ಟ್ ವಿದ್ಯಾರ್ಥಿನಿ ವೈಷ್ಣವಿ 15 ಲಕ್ಷರೂ ಮೌಲ್ಯದ 165 ಗ್ರಾಂ ಬಂಗಾರವನ್ನು ನೀಡಿ ಮೋಸ ಹೋಗಿದ್ದಾಳೆ. ಈ ವಂಚನೆಯ ಬಗ್ಗೆ ಹಾವೇರಿ ಯ ಸಿಇಎನ್ ಪೊಲೀಸ್ ಠಾಣೆ ಯಲ್ಲಿ ಜೂ.28ರಂದು‌ ದೂರು ದಾಖಲಾಗಿದೆ. ಹಾವೇರಿಯ ವೈಷ್ಣವಿ ಹೂವನಗೌಡ ದ್ಯಾವಣ್ಣನವರ ಇನಸ್ಟಾಗ್ರಾಮನಲ್ಲಿ ಗಣೇಶ ಶಾಸ್ತ್ರಿ,‌‌ ಚಂದನ ಹಾಗೂ ಗುರು ಎನ್ನುವವರು ದಿನಾಂಕ 23-03-2025 ರಂದ ಇನಸ್ಟಾಗ್ರಾಮನಲ್ಲಿ...

Post
ಶಿಗ್ಗಾವಿಯ ಭೀಕರ ಮರ್ಡರ್ ಕೇಸ್ ಹಾಗೂ ಫೈರಿಂಗ್ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ಹಾವೇರಿ ಎಸ್ಪಿ..!

ಶಿಗ್ಗಾವಿಯ ಭೀಕರ ಮರ್ಡರ್ ಕೇಸ್ ಹಾಗೂ ಫೈರಿಂಗ್ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ಹಾವೇರಿ ಎಸ್ಪಿ..!

Shiggaon Murder Case; ಹಾವೇರಿ: ಜಿಲ್ಲೆಯ ಶಿಗ್ಗಾವಿ ಪಟ್ಟಣವನ್ನೇ ಬೆಚ್ಚಿ ಬೀಳಿಸಿದ್ದ ಶಿವಾನಂದ್ ಕುನ್ನೂರ್ ಎಂಬಾತನ ಮರ್ಡರ್ ಕೇಸಿನಲ್ಲಿ ಇಬ್ಬರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಹೆಡೆಮುರಿ ಕಟ್ಟಿದ್ದಾರೆ ಪೊಲೀಸ್ರು. ಹಾವೇರಿ ಎಸ್ಪಿ ಅಂಶುಕುಮಾರ್, ಘಟನೆಯ ಕುರಿತು ಮಾದ್ಯಮಗಳಿಗೆ ಮಾಹಿತಿ ಹಂಚಿಕೊಂಡಿದ್ದಾರೆ. ಇಬ್ಬರು ಆರೋಪಿಗಳ ಕಾಲಿಗೆ ಗುಂಡು..! ಕಳೆದ ಎರಡು ದಿನಗಳ ಹಿಂದೆ ನಡೆದಿದ್ದ ಗುತ್ತಿಗೆದಾರ ಶಿವಾನಂದ ಕುನ್ನೂರು (40) ಅವರ ಕೊಲೆ ಪ್ರಕರಣದ ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ಅಶ್ರಫ್ ಮತ್ತು...

Post
ಶಿಗ್ಗಾವಿ ಶಿವಾನಂದ್ ಕುನ್ನೂರ ಭೀಕರ ಹತ್ಯೆ ಪ್ರಕರಣ, ಆರೋಪಿಗಳ ಕಾಲಿಗೆ ಪೊಲೀಸರಿಂದ ಫೈರಿಂಗ್..! ಕಿಮ್ಸ್ ನಲ್ಲಿ ಚಿಕಿತ್ಸೆ..!

ಶಿಗ್ಗಾವಿ ಶಿವಾನಂದ್ ಕುನ್ನೂರ ಭೀಕರ ಹತ್ಯೆ ಪ್ರಕರಣ, ಆರೋಪಿಗಳ ಕಾಲಿಗೆ ಪೊಲೀಸರಿಂದ ಫೈರಿಂಗ್..! ಕಿಮ್ಸ್ ನಲ್ಲಿ ಚಿಕಿತ್ಸೆ..!

Police Firing Accused; ಶಿಗ್ಗಾವಿಯಲ್ಲಿ ಗುತ್ತಿಗೆದಾರನ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಹತ್ಯೆ ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಹೀಗಾಗಿ, ಗಾಯಾಳು ಆರೋಪಿಗಳನ್ನು ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲು ಮಾಡಲಾಗಿದೆ. ಹಾವೇರಿಯ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಕೊಂಡೋಜಿ ಕ್ರಾಸ್ ಬಳಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದರು. ಪರಿಣಾಮ, ಆರೋಪಿಗಳಾದ ಅಶ್ರಫ್ ಮತ್ತು ನಾಗರಾಜ ಕಾಲಿಗೆ ಗುಂಡೇಟು ಬಿದ್ದಿತ್ತು, ಗಾಯಳು ಆರೋಪಿಗಳಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಆಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ...

Post
ಶಿಗ್ಗಾವಿಯಲ್ಲಿ ಹಾಡಹಗಲೇ ಭೀಕರ ಹತ್ಯೆ.! ಅಲ್ಲಿ ಹೆಣವಾಗಿದ್ದವನ ಹೆಸರು ಶಿವಾನಂದ ಕುನ್ನೂರ..!

ಶಿಗ್ಗಾವಿಯಲ್ಲಿ ಹಾಡಹಗಲೇ ಭೀಕರ ಹತ್ಯೆ.! ಅಲ್ಲಿ ಹೆಣವಾಗಿದ್ದವನ ಹೆಸರು ಶಿವಾನಂದ ಕುನ್ನೂರ..!

Shiggaon Murder News; ಶಿಗ್ಗಾವಿಯಲ್ಲಿ ಹಾಡಹಗಲೇ ಭೀಕರ ಹತ್ಯೆಯಾಗಿದೆ. ಶಿವಾನಂದ ಕುನ್ನೂರ ಎಂಬುವವನನ್ನು ಬೀಕರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ ಹಂತಕರು. ಶಿಗ್ಗಾವಿಯ ಹುಬ್ಬಳ್ಳಿ ರಸ್ತೆಯ ಸಮೀಪ, ಮಹೇಶ್ ದಾಬಾದ ಎದುರೇ ಹತ್ಯೆ ಮಾಡಲಾಗಿದೆ. ಹೀಗಾಗಿ ಇಡೀ ಶಿಗ್ಗಾವಿ ತಾಲೂಕೇ ಬೆಚ್ಚಿ ಬಿದ್ದಿದೆ. ಹಾಡಹಗಲೇ ಮರ್ಡರ್..! ಅಸಲು, ಶಿಗ್ಗಾವಿಲಿ ಇತ್ತಿಚೆಗೆ ಹಲವು ರೀತಿಯ ಕ್ರೈಮುಗಳು ಚಾಲ್ತಿ ಪಡೆದುಕೊಂಡಿವೆ. ಎರಡು ದಿನದ ಹಿಂದೆಯಷ್ಟೇ ಇಲ್ಲಿ CRPF ಯೋಧನ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿತ್ತು. ಇದೀಗ, ಹಾಡಹಗಲೇ ಶಿವಾನಂದ್ ಕುನ್ನೂರ ಎಂಬುವವನ...

Post
ಶಿಗ್ಗಾವಿ ಬಳಿ CRPF ಯೋಧ ಕೊಳೆತ ಸ್ಥಿತಿಯಲ್ಲಿ ಪತ್ತೆ| ಅಷ್ಟಕ್ಕೂ ಅಲ್ಲಿ ಆಗಿದ್ದಾದ್ರೂ ಏನು?

ಶಿಗ್ಗಾವಿ ಬಳಿ CRPF ಯೋಧ ಕೊಳೆತ ಸ್ಥಿತಿಯಲ್ಲಿ ಪತ್ತೆ| ಅಷ್ಟಕ್ಕೂ ಅಲ್ಲಿ ಆಗಿದ್ದಾದ್ರೂ ಏನು?

 Shiggaon Murder News; ಶಿಗ್ಗಾವಿ: ಪಟ್ಟಣದ ಹೊರವಲಯದ ಖಾಸಗಿ ಶಾಲೆಯ ಹತ್ತಿರ, ಇಟ್ಟಿಗೆಗಳ ಪಕ್ಕ CRPF ಯೋಧನ ಶವ ಪತ್ತೆಯಾಗಿದೆ. ಕೊಳೆತ ಸ್ಥಿತಿಗೆ ತಲುಪಿರೋ ಶವದ ಸುತ್ತ ಹಲವು ಅನುಮಾನಗಳು ಸುಳಿದಾಡುತ್ತಿವೆ. ಬಹುತೇಕ, ಮರ್ಡರ್ ಮಾಡಿ, ಇಲ್ಲಿ ತಂದು ಬೀಸಾಕಿದ್ದಾರಾ ದುಷ್ಕರ್ಮಿಗಳು..? ಅನ್ನೊ ಅನುಮಾನ ಪೊಲೀಸರಿಗೆ ಕಾಡುತ್ತಿದೆ. ಅಂದಹಾಗೆ, ಪಟ್ಟಣದ ಹೊರವಲಯದ ಪಿನಿಕ್ಸ್ ಶಾಲೆಯ ಹತ್ತಿರ ಎನ್ ಎಚ್ 48 ರಸ್ತೆಯ ಪಕ್ಕದಲ್ಲಿ ಶವವಾಗಿ ಪತ್ತೆಯಾಗಿರೊ ಯೋಧ, ಹಾಸನ ಜಿಲ್ಲೆಯ ಅರಸಿಕೇರೆ ತಾಲೂಕಿನ ತಾಳನಕೊಪ್ಪಲು ಗ್ರಾಮದವನು...

Post
ಬಂಕಾಪುರದಲ್ಲಿ ಬಾಲಕಿ ಮೇಲೆ ಪ್ರಿಯಕರನ ಸ್ನೇಹಿತರೇ ಅತ್ಯಾಚಾರ ಮಾಡಿದ್ರು, ನಂತ್ರ ರಾಜೀ ಪಂಚಾಯ್ತಿ, ನಾಲ್ವರ ಬಂಧನ..!

ಬಂಕಾಪುರದಲ್ಲಿ ಬಾಲಕಿ ಮೇಲೆ ಪ್ರಿಯಕರನ ಸ್ನೇಹಿತರೇ ಅತ್ಯಾಚಾರ ಮಾಡಿದ್ರು, ನಂತ್ರ ರಾಜೀ ಪಂಚಾಯ್ತಿ, ನಾಲ್ವರ ಬಂಧನ..!

Bankapur Crime News: ಬಂಕಾಪುರ: ಬಾಲಕಿಯನ್ನು ಪ್ರೀತಿಸುತ್ತಿದ್ದ ಯುವಕನ ಇಬ್ಬರು ಸ್ನೇಹಿತರೇ ಬೆದರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿರುವ ಪ್ರಕರಣ ಶಿಗ್ಗಾಂವಿ ತಾಲೂಕಿನ ಬಂಕಾಪುರ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಪೊಲೀಸರು ಬಾಲಕಿಯ ಪ್ರಿಯಕರ, ದೌರ್ಜನ್ಯವೆಸಗಿದ ಓರ್ವ ಆರೋಪಿ ಹಾಗೂ ರಾಜಿ ಪಂಚಾಯತಿ ಮಾಡಿದ ಇಬ್ಬರನ್ನು ಬಂಧಿಸಿದ್ದಾರೆ. ಇನ್ನೋರ್ವ ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ. ಬಂಧಿತ ಆರೋಪಿಗಳನ್ನು ಗೋಣಿರುದ್ರಾ ಶಿಗ್ಗಟ್ಟಿ (24), ಮಂಜುನಾಥ ಶಿಗ್ಗಟ್ಟಿ (23), ಲಕ್ಷ್ಮಣ ಕಬನೂರ ಹಾಗೂ ಮಾರುತಿ ಶಿಗಟ್ಟಿ ಎಂದು ಗುರುತಿಸಲಾಗಿದೆ....

Post
ಶಿಗ್ಗಾವಿ ಗರುಡಾ ಹೊಟೇಲ್ ಬಳಿ ಡಿವೈಡರ್ ಮೇಲೆ ಹತ್ತಿ, ಗುಂಡಿಗೆ ಬಿದ್ದ KSRTC ಬಸ್, 10 ಜನರಿಗೆ ಗಾಯ..!

ಶಿಗ್ಗಾವಿ ಗರುಡಾ ಹೊಟೇಲ್ ಬಳಿ ಡಿವೈಡರ್ ಮೇಲೆ ಹತ್ತಿ, ಗುಂಡಿಗೆ ಬಿದ್ದ KSRTC ಬಸ್, 10 ಜನರಿಗೆ ಗಾಯ..!

 Shiggaon News; ಶಿಗ್ಗಾವಿ ಪಟ್ಟಣದ ಹೊರವಲಯದ ಗರುಡಾ ಹೋಟೆಲ್ ಬಳಿ KSRTC ಬಸ್ ಅಪಘಾತವಾಗಿದೆ. ರಸ್ತೆ ಡಿವೈಡರ್ ಮೇಲೆ ಹತ್ತಿ ರಸ್ತೆ ಪಕ್ಕದ ಗುಂಡಿಯಲ್ಲಿ ಬಸ್ ಬಿದ್ದು ಹಲವು ಪ್ರಯಾಣಿಕರಿಗೆ ಗಾಯವಾಗಿದೆ. ರಾಷ್ಟ್ರೀಯ ಹೆದ್ದಾರಿ 48 ರಲ್ಲಿ, ಹುಬ್ಬಳ್ಳಿಯಿಂದ ಹಾನಗಲ್ ಕಡೆಗೆ ಹೊರಟ ಕೆ ಎ 27 f 716 ನೋಂದಣಿಯ, ಕೆಎಸ್ಆರ್ಟಿಸಿ ಬಸ್ ನಿಯಂತ್ರಣ ತಪ್ಪಿ, ರಸ್ತೆ ವಿಬನಜಕಕ್ಕೆ ಡಿಕ್ಕಿ ಹೊಡೆದಿದೆ. ಶಿಗ್ಗಾವ್ ಕಡೆಗೆ ಹೋಗುತ್ತಿದ್ದ ಬಸ್ಸು ಬಲಗಡೆ ಡಿವೈಡರ್ ಮೇಲೆ ಹತ್ತಿ, ಹುಬ್ಬಳ್ಳಿ...

Post
ಶಿಗ್ಗಾವಿ: ಬಾಡ ಗ್ರಾಪಂ PDO ಕಚೇರಿ ಮತ್ತು ಮನೆಯ ಮೇಲೆ ಲೋಕಾ ದಾಳಿ..!

ಶಿಗ್ಗಾವಿ: ಬಾಡ ಗ್ರಾಪಂ PDO ಕಚೇರಿ ಮತ್ತು ಮನೆಯ ಮೇಲೆ ಲೋಕಾ ದಾಳಿ..!

Lokayukta Raid: ಹಾವೇರಿ ಜಿಲ್ಲೆ ಶಿಗ್ಗಾವ ತಾಲೂಕಿನ ಬಾಡ ಗ್ರಾಮ ಪಂಚಾಯತ್ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಪಿಡಿಓ ಕಚೇರಿ ಮತ್ತು ಮನೆಯ ಮೇಲೆ ದಾಳಿ ನಡೆಸಿದ ಲೋಕಾಯುಕ್ತರು ದಾಖಲೆಗಳ ಪರಿಶೀಲನೆ ನಡೆದಿದ್ದಾರೆ. ಬಾಡ ಗ್ರಾಮ ಪಂಚಾಯಿತಿ ಅಧಿಕಾರಿ ರಾಮಕೃಷ್ಣಪ್ಪ ಗುಡಗೇರಿ ಕಚೇರಿ ಮೇಲೆ ಮತ್ತು ಧಾರವಾಡದ ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾವಣಗೆರೆ ಮತ್ತು ಹಾವೇರಿ ಲೋಕಾಯುಕ್ತರ ಸಿಬ್ಬಂದಿ ಜಂಟಿ ಕಾರ್ಯಚರಣೆ ನಡೆಸಿದ್ದಾರೆ. ಇದನ್ನೂ ಓದಿ👉ಇದು ಸನ್ಮಾನ್ಯ “PP ರಮೇಶಣ್ಣ”ನ ರಂಬಾ(ಪಾ) ರಾಡಿ..!...

Post
ಶಿಗ್ಗಾವಿಯ ದುಂಢಸಿ ಕಾಡಲ್ಲಿ ಖುಲ್ಲಂ ಖುಲ್ಲಾ “ಅಂದರ್ ಬಾಹರ್”| ತಡಸ್ ಪೊಲೀಸರೇ ಎಲ್ಲಿದ್ದಿರಿ..?

ಶಿಗ್ಗಾವಿಯ ದುಂಢಸಿ ಕಾಡಲ್ಲಿ ಖುಲ್ಲಂ ಖುಲ್ಲಾ “ಅಂದರ್ ಬಾಹರ್”| ತಡಸ್ ಪೊಲೀಸರೇ ಎಲ್ಲಿದ್ದಿರಿ..?

Tadas Crime News: ಶಿಗ್ಗಾವಿ ತಾಲೂಕಿನ ತಡಸ ಪೊಲೀಸರು ಅದೇಲ್ಲಿಗೆ ಹೋಗಿ ಅದೇನು ಕಡಿದು ಗುಡ್ಡೆ ಹಾಕ್ತಿದಾರೋ ಏನೋ ಯಾರಿಗೂ ಅರ್ಥವಾಗ್ತಿಲ್ಲ.. ಈ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆಯಬಾರದ ಅಡ್ಡಕಸುಬುಗಳು, ಅಕ್ರಮಗಳು ಎಗ್ಗಿಲ್ಲದಂತೆ ನಡೆಯುತ್ತಿವೆ. ಮಟ್ಕಾ ಅನ್ನೋದು ಈ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮನೆ ಮಾತಾಗಿದೆ. ಮದ್ಯ ಅನ್ನೋದು ಇಲ್ಲಿನ ಹಳ್ಳಿಗಳ ಕಿರಾಣಿ ಅಂಗಡಿಗಳಲ್ಲೂ ಎಗ್ಗಿಲ್ಲದೇ ಬಿಕರಿ ಆಗ್ತಿದೆ. ಇನ್ನು ಇಸ್ಪೀಟು ಅಡ್ಡೆಗಳು ಕಾಡಿನ ನಡುವೆ ಸಂತೆ ಮಾಡ್ತಿವೆ.  ದುಂಢಸಿ ಕಾಡಲ್ಲಿ ಅಂದರ್ ಬಾಹರ್..! ಇನ್ನು...

Post
ಯುವಕ-ಯುವತಿಯರು ಶಿಕ್ಷಣ ಪಡೆದು ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಿ- ಬನ್ನೂರಿನಲ್ಲಿ ಶಾಸಕ ಯಾಸೀರ್ ಖಾನ್ ಪಠಾಣ ಕರೆ

ಯುವಕ-ಯುವತಿಯರು ಶಿಕ್ಷಣ ಪಡೆದು ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಿ- ಬನ್ನೂರಿನಲ್ಲಿ ಶಾಸಕ ಯಾಸೀರ್ ಖಾನ್ ಪಠಾಣ ಕರೆ

Job fair News: ಶಿಗ್ಗಾವಿ: ನಮ್ಮ ತಾಲೂಕಿನಲ್ಲಿ ಪ್ರತಿ ವರ್ಷ ನೂರಾರು ಯುವಕ-ಯುವತಿಯರು ಶಿಕ್ಷಣ ಪಡೆದು ಸ್ವಾವಲಂಬಿಗಳಾಗಿ ಬದುಕಲು ಉದ್ಯೋಗಕ್ಕಾಗಿ ಹೊರ ಹೋಗುತ್ತಿದ್ದಾರೆ. ನೈಪುಣ್ಯತೆ ಹೊಂದಿರುವ ವಿದ್ಯಾವಂತ ಯುವಕ-ಯುವತಿಯರು ಉದ್ಯೋಗ ಒದಗಿಸುವ ಸಲುವಾಗಿ ಉದ್ಯೋಗಮೇಳ ಆಯೋಜಿಸಲಾಗಿದೆ ಎಂದು ಶಾಸಕ ಯಾಸೀರ್ ಅಹ್ಮದಖಾನ್ ಪಠಾಣ ಹೇಳಿದರು. ಶಿಗ್ಗಾಂವಿ ತಾಲೂಕು ಬನ್ನೂರ ಗ್ರಾಮದಲ್ಲಿ ಎಜುಕೇಶನ್‌ ವೆಲ್ವೇರ್ ಫೌಂಡೇಶನ್ ಬನ್ನೂರು ಹಾಗೂ ಜಿ.ಆ‌ರ್.ಜಿ. ಮ್ಯಾನೇಜ್‌ಮೆಂಟ್ ಸರ್ವಿಸಸ್ ಪ್ರೈ.ಲಿ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಹಳ್ಳಿ ಹೈದರಿಗಾಗಿ ಉದ್ಯೋಗ ಉತ್ಸವ-2025ರ ಕಾರ್ಯಕ್ರಮದ...

error: Content is protected !!