ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗಿಶಗೌಡ ಕೊಲೆ ಕೇಸ್ ಈಗ ರೋಚಕ ತಿರುವು ಪಡೆದುಕೊಂಡಿದೆ. ಇಷ್ಟು ದಿನ ಕೊಲೆ ಕೇಸ್ ನಲ್ಲಿ ಪ್ರಮುಖ ಆರೋಪಿಯಾಗಿದ್ದ ವ್ಯಕ್ತಿಯೇ ಈಗ ಖುದ್ದು ವಿನಯ ಕುಲಕರ್ಣಿ ವಿರುದ್ಧವೇ ಪರೋಕ್ಷ ಹೇಳಿಕೆ ನೀಡಿದ್ದು, ಇಷ್ಟು ದಿನ ಹೇಳದೇ ಇರೋ ಸತ್ಯಗಳನ್ನೆಲ್ಲ ಇನ್ನು ಮುಂದೆ ಹೇಳುವೆ ಅಂತಾ ಹೇಳಿದ್ದಾನೆ. ಮತ್ತೊಂದು ಕಡೆ ನಿನ್ನೆಯಷ್ಟೇ ಸಿಬಿಐ ಬಂಧಿಸಿದ್ದ ಸೋಮು ನ್ಯಾಮಗೌಡನಿಗೆ ಇವತ್ತು ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ನೀಡಿದೆ. 2016ರ ಜೂನ್ 15ರಂದು ನಡೆದಿದ್ದ ಧಾರವಾಡ ಜಿಲ್ಲಾ...
Top Stories
ಮುಂಡಗೋಡಲ್ಲಿ ಕಾಡುಹಂದಿ ಮಾಂಸ ಸಿಕ್ಕಿದ್ದು ನಿಜವಂತೆ, RFO ಸಾಹೇಬ್ರು ಕೊಟ್ರು ಅಸಲೀ ಮಾಹಿತಿ..! ಅಷ್ಟಕ್ಕೂ ಆರೆಸ್ಟ್ ಆದವನು ಯಾರು..? ಪರಾರಿ ಯಾರು..?
ಮುಂಡಗೋಡಿನಲ್ಲಿ ಕಾಡು ಹಂದಿ ಮಾಂಸ ಮಾರಾಟಕ್ಕೆ ಯತ್ನ, 30 ಕೆಜಿಗೂ ಹೆಚ್ಚು ಮಾಂಸ ಜಪ್ತಿ..! ಓರ್ವ ಆರೋಪಿ ವಶಕ್ಕೆ, ಮತ್ತೋರ್ವ ಪರಾರಿಯಂತೆ ಹೌದಾ ಅರಣ್ಯಾಧಿಕಾರಿಗಳೇ..!?
ಮುಂಡಗೋಡಿನ ಕರಗಿನಕೊಪ್ಪದಲ್ಲಿ ಹಾಡಹಗಲೇ ಮಾಂಗಲ್ಯ ಸರ ದೋಚಿದ ಕಳ್ಳರು..! ಪಾನ್ ಶಾಪಿಗೆ ಗಿರಾಕಿ ಸೋಗಿನಲ್ಲಿ ಕಾರಲ್ಲಿ ಬಂದಿದ್ರಂತೆ ಖದೀಮರು..!
ಪಬ್ಲಿಕ್ ಫಸ್ಟ್ ನ್ಯೂಸ್ ಇಂಪ್ಯಾಕ್ಟ್: ಎಚ್ಚೆತ್ತ ಉತ್ತರ ಕನ್ನಡ ಪೊಲೀಸ್ ಇಲಾಖೆ; ಒಂಟಿ ವೃದ್ಧರ ಮನೆಗಳಿಗೆ ಬೀಟ್ ಪೊಲೀಸರ ಭೇಟಿ, ‘ಆಸರೆ’ ಯೋಜನೆ ಚುರುಕು..!
ಉತ್ತರ ಕನ್ನಡದಲ್ಲಿ ಹುಬ್ಬಳ್ಳಿ ಸೆಟಲ್ಮೆಂಟ್ ಗ್ಯಾಂಗ್ ಆ್ಯಕ್ಟಿವ್..! ಅಂಕೋಲಾದಲ್ಲಿ ಪಿಕ್ ಪಾಕೆಟ್ ಕೇಸ್..! ಅಂತರ್ ಜಿಲ್ಲಾ ಗ್ಯಾಂಗ್ನ ಆರು ಆರೋಪಿಗಳ ಬಂಧನ..!
ಹುನಗುಂದ ಬಳಿ ಒಣಮೇವು ಸಾಗಿಸುತ್ತಿದ್ದ ಲಾರಿಗೆ ಬೆಂಕಿ, ಮೇವು ಸಮೇತ ಹೊತ್ತಿ ಉರಿದ ಲಾರಿ..!
ಕೆಂದಲಗೇರಿಯಲ್ಲಿ ಮಾರ್ಗಮಧ್ಯೆ 108 ಅಂಬ್ಯುಲೆನ್ಸ್ನಲ್ಲಿ ಗರ್ಭಿಣಿಗೆ ಯಶಸ್ವಿ ಹೆರಿಗೆ, ಸಿಬ್ಬಂದಿ ಸಮಯಪ್ರಜ್ಞೆಗೆ ಶ್ಲಾಘನೆ..!
ಮುಂಡಗೋಡ ಠಾಣೆಗೆ ರವೀಂದ್ರ ಬಿರಾದಾರ ನೂತನ ಕ್ರೈಂ ಪಿಎಸ್ಐ..!
ಆಲಳ್ಳಿ ವೃದ್ದೆಯ ಮರ್ಡರ್ ಕೇಸಲ್ಲಿ ಮುಂಡಗೋಡಿಗರ ತಲೆಕೆಡಿಸಿದ ಪ್ರಶ್ನೆ, ಅಷ್ಟಕ್ಕೂ ಆ ವೃದ್ದೆಯ ಶವ ಬೆತ್ತಲೆಯಾಗಿದ್ದು ಯಾಕೆ..? ಹಂತಕನು ಸಿಕ್ಕಿದ್ದು ಹೇಗೆ..?
ಆಲಳ್ಳಿ ವೃದ್ಧೆಯ ಭೀಕರ ಹತ್ಯೆ ಕೇಸ್ ಬೇಧಿಸಿದ ಮುಂಡಗೋಡ ಪೊಲೀಸ್ರು, ಚಿನ್ನಾಭರಣಕ್ಕಾಗಿ ಒಂಟಿ ಮುದುಕಿಯನ್ನೇ ಕೊಂದಿದ್ದ ಹಂತಕ ಅಂದರ್..!
ಅಪ್ರಾಪ್ತ ಬಾಲಕಿ ಮೇಲಿನ ದೌರ್ಜನ್ಯ ಖಂಡನೆ, ಮುಂಡಗೋಡ ಮುಸ್ಲಿಂ ಸಮುದಾಯದಿಂದ ಪ್ರತಿಭಟನೆ; ಆರೋಪಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಮನವಿ
ಮುಂಡಗೋಡಿನ ಆಲಳ್ಳಿ ಒಂಟಿ ಮಹಿಳೆಯ ಸಾವು ಸಹಜವಲ್ಲ, ಅದೊಂದು ಪ್ಲ್ಯಾನ್ಡ್ ಮರ್ಡರ್ ಅಂತೆ..! ಅಷ್ಟಕ್ಕೂ, ಒಂಟಿ ಜೀವಗಳ ರಕ್ಷಣೆಗಿರೋ ‘ಆಸರೆ’ ಯೋಜನೆ ಎಲ್ಲೋಯ್ತು ಪೊಲೀಸ್ರೆ..?
ನಾಳೆ ಮುಂಡಗೋಡ ಬಂದ್ ಹಿನ್ನೆಲೆ, ಖಾಕಿ ಕಟ್ಟೇಚ್ಚರ, ಪಟ್ಟಣದಲ್ಲಿ ಪೊಲೀಸರಿಂದ ರಾತ್ರಿಯೇ ರೂಟ್ ಮಾರ್ಚ್..!
ನಾಳೆ ಗುರುವಾರ ಮುಂಡಗೋಡ ಬಂದ್ ಹಿನ್ನೆಲೆ; ಪಟ್ಟಣದಲ್ಲಿ ಖುದ್ದು SP ದೀಪನ್ ನೇತೃತ್ವದ ಬಿಗಿ ಪೊಲೀಸ್ ಬಂದೋಬಸ್ತ್..!
ಮುಂಡಗೋಡ ಪೊಲೀಸ್ರ ಕಾರ್ಯಾಚರಣೆ, ಖಬರಸ್ಥಾನ ಬಳಿ ಗಾಂಜಾ ಮಾರುತ್ತಿದ್ದ ಕಲಘಟಗಿ ವ್ಯಕ್ತಿ ಬಂಧನ..!
ತಾಂತ್ರಿಕ ದೋಷ: ಶಿಗ್ಗಾಂವ ತಾಲೂಕಿನ ಕಾಮನಹಳ್ಳಿ ಬಳಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ತುರ್ತು ಲ್ಯಾಂಡಿಂಗ್
ರಾಜ್ಯದ ನಿಗಮ-ಮಂಡಳಿ ಅಧ್ಯಕ್ಷರ ಪಟ್ಟಿ ಇಂದೇ ಬಿಡುಗಡೆ ಆಗತ್ತಾ..? ಸಿದ್ದಪ್ಪ ಹಡಪದಗೆ ಒಲಿಯಲಿದೆಯೇ ಹಡಪದ ಅಪ್ಪಣ್ಣ ನಿಗಮದ ಪಟ್ಟ..!?
ಮುಂಡಗೋಡ ತಾಲೂಕಿನ ಅಗಡಿಯಲ್ಲಿ ಅಗ್ನಿ ಅವಘಡ: ಕಬ್ಬು ಸಾಗಿಸಲು ಗದ್ದೆಗೆ ಬಂದಿದ್ದ ಲಾರಿ ಸಂಪೂರ್ಣ ಭಸ್ಮ..!
ನಾಳೆ ಗುರುವಾರ 12 ರಂದು ಮುಂಡಗೋಡ ಬಂದ್ಗೆ ಕರೆ..! ರಾಕ್ಷಸೀ ಕೃತ್ಯ ಖಂಡಿಸಿ ಹಿಂದೂ ಪರ ಸಂಘಟನೆಗಳಿಂದ ಬಂದ್ ಗೆ ಕರೆ..!!
Category: ಹುಬ್ಬಳ್ಳಿ ಧಾರವಾಡ
ಬೆಲೆ ಏರಿಕೆ ವಿರುದ್ಧ ಕಲಘಟಗಿಯಲ್ಲಿ ಸಂತೋಷ್ ಲಾಡ್ ನೇತೃತ್ವದಲ್ಲಿ ಬೃಹತ್ ಸೈಕಲ್ ಜಾಥಾ..!
ಕಲಘಟಗಿ: ಪೆಟ್ರೊಲ್, ಡೀಸೆಲ್, ಅಡುಗೆ ಅನಿಲ ಹಾಗೂ ಅಗತ್ಯವಸ್ತುಗಳ ಬೆಲೆ ಏರಿಕೆ ಖಂಡಿಸಿ ಮಾಜಿ ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಸೈಕಲ್ ಜಾಥಾವನ್ನ ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ಮಾಡಲಾಯಿತು. ಸೈಕಲ್ ಜಾಥಾ ಜೊತೆಗೆ ಸಂತೋಷ್ ಲಾಡ್ ಒಂಟೆ, ಕುದುರೆ ಹಾಗೂ ಎತ್ತಿನ ಬಂಡಿಯ ಮೇಲೆ ಕುಳಿತು ಪ್ರತಿಭಟನೆ ನಡೆಸಿದ್ದು ರಾಜ್ಯದಲ್ಲೇ ವಿನೂತನವಾಗಿತ್ತು. ಅಲ್ಲದೇ ಎತ್ತಿನ ಬಂಡೆಯ ಮೇಲೆ ಬೈಕ್ ಇಟ್ಟು ಆಕ್ರೋಶವನ್ನ ಲಾಡ್ ವ್ಯಕ್ತ ಪಡಿಸಿದರು, ಇನ್ನು ಬಡವರ...
16 ಕಿಮೀ ಜಿರೋ ಟ್ರಾಫಿಕ್ ನಲ್ಲಿ ಅಂಬ್ಯುಲೆನ್ಸ್ ಮೂಲಕ “ಲಿವರ್” ರವಾನೆ..!
ಹುಬ್ಬಳ್ಳಿ: ಎಸ್ ಡಿಎಂ ಆಸ್ಪತ್ರೆಯಿಂದ ವಿಮಾನ ನಿಲ್ದಾಣದವರೆಗೆ ಜಿರೋ ಟ್ರಾಫಿಕ್ ವ್ಯವಸ್ಥೆ ಮಾಡಿ, ಜಿರೋ ಟ್ರಾಫಿಕ್ ನಲ್ಲೇ ಲೀವರ್ ರವಾನೆ ಮಾಡಲಾಗಿದೆ. ಲಿವರ್ ಸಾಗಿಸಲು ಆಂಬ್ಯುಲೆನ್ಸ್ ಗೆ ಹುಬ್ಬಳ್ಳಿ ಪೊಲೀಸ್ರು ಜಿರೋ ಟ್ರಾಫಿಕ್ ವ್ಯವಸ್ಥೆ ಮಾಡಿದ್ರು. ಹುಬ್ಬಳ್ಳಿಯ SDM ಆಸ್ಪತ್ರೆಯಿಂದ ವಿಮಾನ ನಿಲ್ದಾಣದವರೆಗೆ, 16 ಕಿಲೋಮೀಟರ್ ದೂರ ಕ್ರಮಿಸಲು ಜಿರೋ ಟ್ರಾಫಿಕ್ ವ್ಯವಸ್ಥೆ ಮಾಡಲಾಗಿತ್ತು. ಇನ್ನು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿಯೊಬ್ಬರಿಗೆ ಲೀವರ್ ಅವಶ್ಯವಾಗಿತ್ತು. ಎಸ್ ಡಿಎಂ ಆಸ್ಪತ್ರೆಯಲ್ಲಿ ಬ್ರೇನ್ ಡೆಡ್ ಆದ ವ್ಯಕ್ತಿ...
ಹಾಗೆ ನೀರಿನಲ್ಲಿ ತೇಲಿ ಬಂದ ಶವ ಯಾರದ್ದು..?
ಹುಬ್ಬಳ್ಳಿ: ಅಪರಿಚಿತ ಶವವೊಂದು ನೀರಿನಲ್ಲಿ ತೇಲಿಕೊಂಡು ಬಂದಿರುವ ಘಟನೆ ಹುಬ್ಬಳ್ಳಿಯ ಹೆಗ್ಗೇರಿಯ ನಾಲಾದಲ್ಲಿ ನಡೆದಿದೆ. ಸುಮಾರು 35 ವರ್ಷದ ಆಸುಪಾಸಿನ ವ್ಯಕ್ತಿಯ ಶವವು ನಾಲಾದಲ್ಲಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಕಾಂಗ್ರೆಸ್ ಯುವ ಮುಖಂಡ ಪರ್ವೀಜ್ ಕಟ್ಟಿಮನಿ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಇನ್ನು ಸ್ಥಳಕ್ಕೆ ಭೇಟಿ ನೀಡಿದ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ಪೊಲೀಸರು ಶವವನ್ನು ಹೊರ ತೆಗೆದು ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೇ ಮೃತ ವ್ಯಕ್ತಿಯ ಬಗ್ಗೆ ಹಾಗೂ ಆತನ ಸಾವಿನ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ....
ಪೆಟ್ರೊಲ್ ದರ ಏರಿಕೆಗೆ ಖಂಡನೆ: ಅಳ್ನಾವರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ..!
ಧಾರವಾಡ: ಕಲಘಟಗಿ ವಿಧಾನಸಭಾ ಕ್ಷೇತ್ರದ ಅಳ್ನಾವರದಲ್ಲಿ ನಾಗರಾಜ ಛಬ್ಬಿ ಬೆಂಬಲಿಗರಿಂದ ತೈಲ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಾಯಿತು. ಪೆಟ್ರೋಲ್ ದರ ಏರಿಕೆ ಕುರಿತು, ಪೆಟ್ರೊಲ್ ಹಾಕಿಸಿಕೊಳ್ಳಲು ಬಂದ ಜನರ ಅಭಿಪ್ರಾಯ ಕೇಳಲಾಯಿತು. ಸಕಷ್ಟು ಜನರು ಪೆಟ್ರೊಲ್ ದರ ಏರಿಕೆಗೆ ಖಂಡನೆ ವ್ಯಕ್ತ ಪಡಿಸಿದ್ರು. ಈ ಸಂಧರ್ಭದಲ್ಲಿ ಪ.ಪಂ.ಸದಸ್ಯ ತಮೀಮ್ ತೆರಗಾಂವ, ಗ್ರಾಮೀಣ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಂಕರ ಮುಗಳಿ, ಮಾಜಿ ಗ್ರಾ.ಪಂ ಅಧ್ಯಕ್ಷ ರಾಮೂ ಕೋಲೇಕರ, ಅಬೂಬಕರ ನದಾಫ, ಶಾಮಸುಂಧರ ಗಾಯಕವಾಡ,...
ಟಾಟಾ ಏಸ್ ಗಳ ಚಾಲಕರನ್ನ ಬೆದರಿಸಿ ಹಣ ದರೋಡೆ: ಆರೋಪಿಗಳ ಬಂಧನ..!
ಹುಬ್ಬಳ್ಳಿ: ನಗರದ ಗದಗ ರಿಂಗ್ ರೋಡಲ್ಲಿ ಎರಡು ಟಾಟಾ ಏಸ್ ಗಳ ಚಾಲಕರನ್ನ ಬೆದರಿಸಿ, ದರೋಡೆ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧನ ಮಾಡುವಲ್ಲಿ ಬೆಂಡಿಗೇರಿ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನ ಹುಬ್ಬಳ್ಳಿ ಸೆಟ್ಲಮೆಂಟ್ ಗಂಗಾಧರನಗರದ ವಿಶಾಲ ಕಾಶಿನಾಥ ಬಿಜವಾಡ ಹಾಗೂ ಕರ್ಣ ಮುಂಡಗೋಡ ಎಂದು ಗುರುತಿಸಲಾಗಿದ್ದು, ಪಲ್ಸರ್ ಬೈಕಿನಲ್ಲಿ ಹೋಗಿ ವಾಹನ ಚಾಲಕರನ್ನು ಬೆದರಿಕೆ ಹಾಕಿ ಹಣ ದೋಚುತ್ತಿದ್ದರು ಎನ್ನಲಾಗಿದೆ. ರಿಂಗ್ ರೋಡಲ್ಲಿ ಹೋಗುತ್ತಿದ್ದ ಕೃಷ್ಣಾ ಹಾಗೂ ಫಾರೂಕ ಎಂಬುವವರ ಟಾಟಾ ಏಸ್ ವಾಹನಗಳನ್ನ ನಿಲ್ಲಿಸಿ,...
ಅಳ್ನಾವರ- ತಾಲೂಕಿನ ಹುಲಿಕೇರಿಯಲ್ಲಿ ಕೋವಿಡ್ ಟೆಸ್ಟ್..!
ಅಳ್ನಾವರ- ತಾಲೂಕಿನ ಕಡಬಗಟ್ಟಿ ಗ್ರಾ.ಪಂಚಾಯತ ವ್ಯಾಪ್ತಿಯ ಹುಲಿಕೇರಿ ಗ್ರಾಮದಲ್ಲಿ ಕೋವಿಡ್ ಟೆಸ್ಟ್ ಮಾಡಲಾಯಿತು. ಈ ವೇಳೆ ಜನರಿಗೆ ತೊಂದರೆ ಆಗದಂತೆ ಅಂತರ ಕಾಪಾಡಿಕೊಂಡು ಕೋವಿಡ್ ನಿಯಮಾವಳಿ ಪಾಲನೆಯನ್ನು ಮಾಡಲಾಯಿತು ಮತ್ತು ಮಾಸ್ಕ ಹಾಕದವರಿಗೆ ಜಾಗೃತಿ ಮೂಡಿಸಿ ನಿಯಮಾವಳಿಗಳನ್ನು ಪಾಲಿಸಲು ಸೂಚನೆ ನೀಡಲಾಯಿತು. ಜನರು ಭಯ ಪಡುವ ಅವಶ್ಯಕತೆ ಇಲ್ಲ ಕೋವಿಡ್ ಗುಣಲಕ್ಷಣಗಳು ಕಂಡು ಬಂದಲ್ಲಿ ಸರಕಾರಿ ಶಾಲೆಯನ್ನು ಕೋವಿಡ್ ಕಾಳಜಿ ಕೇಂದ್ರವನ್ನಾಗಿ ಪರಿವರ್ತನೆ ಮಾಡಿ ಸೋಂಕಿತರಿಗೆ ಅಗತ್ಯ ಚಿಕಿತ್ಸೆ ನಿಡಲಾಗುತ್ತದೆ ಅಂತಾ ಕರ್ನಾಟಕ ಪ್ರದೇಶ...






