Nisar Mission: ಭೂ ವೀಕ್ಷಣಾ ಉಪಗ್ರಹ ಸಿಂಥೆಟಿಕ್ ಅಪರ್ಚರ್ ರಾಡಾರ್ (NISAR) ಅನ್ನು ಇಂದು ಇಸ್ರೋ ತನ್ನ GSLV-F16 ರಾಕೆಟ್ ಮೂಲಕ ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ಮಾಡುತ್ತಿದೆ. ಈ ಉಪಗ್ರಹವನ್ನು ಸನ್-ಸಿಂಕ್ರೋನಸ್ ಆರ್ಬಿಟ್‌ನಲ್ಲಿ ಇರಿಸಲಾಗುತ್ತದೆ. ಇದು ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ನಡೆಯುತ್ತಿರುವ 102ನೇ ಉಡಾವಣೆ. ಅಷ್ಟೇ ಅಲ್ಲದೇ, GSLV-F16ರ 18ನೇ ಉಡಾವಣೆಯೂ ಹೌದು. ಸನ್-ಸಿಂಕ್ರೋನಸ್ ಆರ್ಬಿಟ್‌ಗೆ ಹೋಗಲು ಇದು GSLV ರಾಕೆಟ್‌ನ ಮೊದಲ ಯೋಜನೆಯಾಗಿದೆ. ನಿಸಾರ್ 2,392 ಕೆ.ಜಿ...
Top Stories
ಮುಂಡಗೋಡಿನ ಹಿರಿಯ ರಥಶಿಲ್ಪಿ ವಿರೂಪಾಕ್ಷಪ್ಪ ಬಡಿಗೇರ ನಿಧನ…!
ಮುಂಡಗೋಡ ಪಪಂ ಮಾಜಿ ಅಧ್ಯಕ್ಷ ರಾಮಣ್ಣ ಕುನ್ನೂರ್ ನಿಧನ..!
ಮಳಗಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದ ಶಿರಸಿ ಹುಬ್ಬಳ್ಳಿ KSRTC ಬಸ್, ತಪ್ಪಿದ ಅನಾಹುತ..!
ಪಾಳಾದಲ್ಲಿ KSRTC ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ, ಬಸ್ ಗಾಗಿ ಬಸ್ ತಡೆದು ಪ್ರತಿಭಟನೆ..!
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!
ಹುಬ್ಬಳ್ಳಿಯಲ್ಲಿ ಮತ್ತೊಂದು ಚಾಕು ಇರಿತ ಪ್ರಕರಣ: ಹಳೇ ದ್ವೇಷದ ಹಿನ್ನೆಲೆ ವ್ಯಕ್ತಿ ಮೇಲೆ ಅಟ್ಯಾಕ್..!
ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯ ಮುನ್ಸೂಚನೆ..!
KDCC ಕುಸ್ತಿಯಲ್ಲಿ ಹೆಬ್ಬಾರ್ ಬಣದ್ದೇ ಮೇಲುಗೈ, ಮಂಕಾಳು ವೈದ್ಯರ ಬಣಕ್ಕೆ ನಿರಾಸೆ..!
ಮುಂಡಗೋಡ ಹೊರವಲಯದ ಖಬರಸ್ಥಾನ ಬಳಿ ಭಯಾನಕ ಕಾರ್ ಪಲ್ಟಿ..! ಚಾಲಕ ಬದುಕಿದ್ದೇ ಪವಾಡ..!!
ಭಾರೀ ಮಳೆ ಮುನ್ಸೂಚನೆ ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್, ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಕರೆ
ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!
ಸನವಳ್ಳಿ ಬಳಿ ಕಾರ್ ಹಾಗೂ ಬೈಕ್ ನಡುವೆ ಅಪಘಾತ, ಬೈಕ್ ಸವಾರನಿಗೆ ಗಂಭೀರ ಗಾಯ..!
ಕಲಿಯುಗದ ಕುಡುಕ ಖ್ಯಾತಿಯ ಹಾಸ್ಯನಟ ರಾಜು ತಾಳಿಕೋಟಿ ವಿಧಿವಶ..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಮತ್ತೊಮ್ಮೆ ರವಿಗೌಡ ಪಾಟೀಲರೇ ಕಿಂಗ್..!
ಮುಂಡಗೋಡ ಮಾರ್ಕೆಟಿಂಗ್ ಸೊಸೈಟಿಗೆ ಅಧ್ಯಕ್ಷರಾಗಿ ರವಿಗೌಡ ಪಾಟೀಲ್ ಅವಿರೋಧ ಆಯ್ಕೆ..? ಎರಡನೇ ಬಾರಿಗೆ ಪಟ್ಟಕ್ಕೇರ್ತಾರಾ ಗೌಡ್ರು..?
ಗದ್ದೆಯಲ್ಲಿ ಅಣ್ಣತಮ್ಮರ ಮೇಲೆ ಚಿರತೆಯ ಭಯಾನಕ ದಾಳಿ; ಓರ್ವ ಸಾವು, ಮತ್ತೋರ್ವನಿಗೆ ಗಂಭೀರ ಗಾಯ..!
ಮುಂಡಗೋಡಿನಲ್ಲಿ ಅರ್ಥಪೂರ್ಣ “ವಾಲ್ಮೀಕಿ ಜಯಂತಿ”
ಬೋಧಕೇತರ ನೌಕರರು ಸಂಘಟಿತರಾಗಿರುವುದು ಖುಷಿ ತಂದಿದೆ”- ಡಿಡಿಪಿಐ ಎಂ ಎನ್ ದಂಡಿನ ಶ್ಲಾಘನೆ
ನಂದಿಪುರದಲ್ಲಿ ಗ್ರಾಮಸ್ಥರಿಂದ ಅಂಗನವಾಡಿಗೆ ಮಕ್ಕಳನ್ನು ಕಳಿಸದೇ ಬಹಿಷ್ಕಾರ
Category: ಅಂತರಾಷ್ಟ್ರೀಯ ಸುದ್ದಿ
ಪಾಕಿಸ್ಥಾನದಲ್ಲಿ ಆತ್ಮಾಹುತಿ ದಾಳಿ; 13 ಸೈನಿಕರು ಸಾವು, 29 ಜನ ಗಾಯ..!
Pakistan Suicide Attack; ಪಾಕಿಸ್ತಾನಿ ತಾಲಿಬಾನ್ ನಡೆಸಿರುವ ಆತ್ಮಹತ್ಯಾ ದಾಳಿಯಲ್ಲಿ 13 ಸೈನಿಕರು ಸಾವಿಗೀಡಾಗಿದ್ದಾರೆ. ಅಲ್ಲದೆ, ನಾಗರಿಕರು, ಸ್ಥಳೀಯ ಸರ್ಕಾರಿ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಸೇರಿದಂತೆ 29 ಜನರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿದೆ “ಆತ್ಮಹತ್ಯಾ ಬಾಂಬರ್ ಸ್ಫೋಟಕ ತುಂಬಿದ ವಾಹನವನ್ನು ಮಿಲಿಟರಿ ಬೆಂಗಾವಲು ಪಡೆ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ. ಈ ಸ್ಫೋಟದಲ್ಲಿ 13 ಸೈನಿಕರು ಸಾವಿಗೀಡಾಗಿದ್ದಾರೆ. ಅಲ್ಲದೆ, 10 ಸೇನಾ ಸಿಬ್ಬಂದಿ ಮತ್ತು 19 ನಾಗರಿಕರು ಗಾಯಗೊಂಡಿದ್ದಾರೆ” ಎಂದು ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ಉತ್ತರ...
ಗತವೈಭವಕ್ಕೆ ಮರಳುತ್ತಿದೆ ಅನಿಲ್ ಅಂಬಾನಿ ಷೇರು; ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ ರಿಲಯನ್ಸ್ ಪವರ್ ಸ್ಟಾಕ್..!
Anil Ambani Stocks: ಭಾರತೀಯ ಷೇರುಮಾರುಕಟ್ಟೆ ಸೋಮವಾರ (ಜೂನ್ 2) ವಹಿವಾಟಿನಲ್ಲಿ ತೀವ್ರ ಏರಿಳಿತದ ನಂತರ ರೆಡ್‌ಮಾರ್ಕ್‌ನಲ್ಲಿ ವಹಿವಾಟು ಮುಗಿಸಿದೆ. ಸೆನ್ಸೆಕ್ಸ್ 77 ಪಾಯಿಂಟ್ಸ್ ಇಳಿಕೆಯೊಂದಿಗೆ 81,373ರಲ್ಲಿ ಮುಚ್ಚಿದೆ. ನಿಫ್ಟಿ ಕೂಡ 34 ಪಾಯಿಂಟ್ಸ್ ಏರಿಕೆಯೊಂದಿಗೆ 24716ರಲ್ಲಿ ಮುಚ್ಚಿದೆ. ಆದರೆ, ಮಾರುಕಟ್ಟೆ ಕುಸಿತದ ನಡುವೆಯೂ ಪ್ರಮುಖ ಕೈಗಾರಿಕೋದ್ಯಮಿ ಮತ್ತು ಮುಖೇಶ್ ಅಂಬಾನಿ ಅವರ ಸಹೋದರ ಅನಿಲ್ ಅಂಬಾನಿ ಒಡೆತನದ ‘ರಿಲಯನ್ಸ್ ಪವರ್’ ಷೇರುಗಳು ಭರ್ಜರಿ ಜಿಗಿತ ದಾಖಲಿಸಿವೆ. ಸತತ ಮೂರನೇ ಸೆಷನ್‌ನಲ್ಲೂ ಏರಿಕೆಯ ಟ್ರೆಂಡ್ ಮುಂದುವರಿಸಿದೆ. ಇಂದು...
2025ರ ವಿಶ್ವ ಸುಂದರಿ ಪ್ರಶಸ್ತಿ ಗೆದ್ದ ಥೈಲ್ಯಾಂಡ್ ನ ಓಪಲ್ ಸುಚಾಟಾ..!
Miss World: ಹೈದರಾಬಾದ್ : ತೆಲಂಗಾಣದ ಹೈದರಾಬಾದ್‌ನಲ್ಲಿ ನಡೆದ ಸಮಾರಂಭದಲ್ಲಿ, ಥೈಲ್ಯಾಂಡ್‌ನ ಓಪಲ್ ಸುಚಾಟಾ 2025 ರ ಮಿಸ್ ವರ್ಲ್ಡ್ ಪ್ರಶಸ್ತಿಯನ್ನು ಗೆದ್ದಿದ್ದಾರೆ. 72 ನೇ ಆವೃತ್ತಿಯ ಮಿಸ್ ವರ್ಲ್ಡ್ ಸ್ಪರ್ಧೆಯ ಗ್ರ್ಯಾಂಡ್ ಫಿನಾಲೆಯಲ್ಲಿ ಜೆಕ್ ಗಣರಾಜ್ಯದ ಕ್ರಿಸ್ಟಿನಾ ಪಿಸ್ಜ್ಕೋವಾ ತಮ್ಮ ಕಿರೀಟವನ್ನು ಹೊಸ ಪ್ರಶಸ್ತಿ ವಿಜೇತರಿಗೆ ಹಸ್ತಾಂತರಿಸಿದರು. ಇಥಿಯೋಪಿಯಾದ ಹ್ಯಾಸೆಟ್ ಡೆರೆಜೆ ಮೊದಲ ರನ್ನರ್‌ಅಪ್ ಆದರೆ, 2ನೇ ರನ್ನರ್ ಅಪ್ ಆಗಿ ಪೋಲೆಂಡ್‌ನ ಮಜಾ ಕ್ಲಾಜ್ಡಾ ಹೊರಹೊಮ್ಮಿದರು. ಓಪಲ್ ಅವರು ಮಿಸ್ ವರ್ಲ್ಡ್ ಕಿರೀಟವನ್ನು ಗೆದ್ದಿದ್ದಕ್ಕೆ...
ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರಾನ್‌ಗೆ ಪತ್ನಿಯಿಂದ ಕಪಾಳ ಮೋಕ್ಷ..?
International News:ಹನಾಯ್: ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರಾನ್ ಅವರಿಗೆ ಅವರ ಪತ್ನಿಯೇ ಕೆನ್ನೆಗೆ ಬಾರಿಸಿದ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ತಮ್ಮ ಆಗ್ನೇಯ ಏಷ್ಯಾ ಪ್ರವಾಸದ ಭಾಗವಾಗಿ ಮ್ಯಾಕ್ರಾನ್ ಪತ್ನಿ ಬ್ರಿಗಿಟ್ಟೆ ಮ್ಯಾಕ್ರನ್ ಅವರೊಂದಿಗೆ ಭಾನುವಾರ ಸಂಜೆ ವಿಯೆಟ್ನಾಂನ ಹನಾಯ್‌ಗೆ ಬಂದಿಳಿದಿದ್ದರು. ವಿಮಾನದ ಬಾಗಿಲು ತೆರೆಯುತ್ತಿದ್ದಂತೆ ಪತ್ನಿ ತಮ್ಮ ಎರಡೂ ಕೈಗಳಿಂದ ಮ್ಯಾಕ್ರಾನ್ ಅವರ ಮುಖಕ್ಕೆ ತಿವಿದು ಅವರನ್ನು ಹಿಂದಕ್ಕೆ ತಳ್ಳಿದ್ದಾರೆ. ಇದರಿಂದ ಅರೆಕ್ಷಣ ವಿಚಲಿತರಾದಂತೆ ಕಂಡ ಮ್ಯಾಕ್ರಾನ್ ತಕ್ಷಣವೇ ಸುಧಾರಿಸಿಕೊಂಡು, ತಮ್ಮನ್ನು...
ವಿಶ್ವದಲ್ಲಿ ಇದೇ ಮೊದಲ ಬಾರಿಗೆ ಕಿಕ್-ಬಾಕ್ಸಿಂಗ್ ಪಂದ್ಯದಲ್ಲಿ ಸೆಣಸಾಡಿದ ಎರಡು ರೋಬೋಟ್ ಗಳು-ವೀಕ್ಷಿಸಿ..!
Robot News:ಚೀನಾದ ಹ್ಯಾಂಗ್‌ಝೌನಲ್ಲಿ ನಡೆದ ಕಿಕ್-ಬಾಕ್ಸಿಂಗ್ ಸ್ಪರ್ಧೆಯಲ್ಲಿ ಮಾನವರೂಪಿ ರೋಬೋಟ್‌ಗಳ (humanoid robots) ಬಾಕ್ಸಿಂಗ್ ಸ್ಪರ್ಧೆಯ ವೀಡಿಯೊ ಈಗ ಗಮನ ಸೆಳೆಯುತ್ತಿದೆ. ಯುನಿಟ್ರೀ ರೊಬೊಟಿಕ್ಸ್ ಕಂಪನಿ ಅಭಿವೃದ್ಧಿಪಡಿಸಿದ ಈ ರೋಬೋಟ್‌ಗಳು ರೋಮಾಂಚಕ ಬಾಕ್ಸಿಂಗ್ ಪಂದ್ಯದಲ್ಲಿ ಪರಸ್ಪರ ಮುಖಾಮುಖಿಯಾದವು. ಚೀನಾ ಮೀಡಿಯಾ ಗ್ರೂಪ್ ವರ್ಲ್ಡ್ ರೋಬೋಟ್ ಸ್ಪರ್ಧೆಯ ಭಾಗವಾಗಿ, ರೋಬೋಟ್‌ಗಳು ಪ್ರದರ್ಶನ ಪಂದ್ಯಗಳು ಮತ್ತು ಸ್ಪರ್ಧಾತ್ಮಕ ಪಂದ್ಯಗಳಲ್ಲಿ ತಮ್ಮ ಚುರುಕುತನ ಮತ್ತು ಪಂಚಿಂಗ್ ಸಾಮರ್ಥ್ಯಗಳನ್ನು ಪ್ರದರ್ಶಿಸಿದವು. ಈ ಸ್ಪರ್ಧೆಯು ಒಂದು ಐತಿಹಾಸಿಕ ಕ್ಷಣವನ್ನು ಗುರುತಿಸುತ್ತದೆ ಏಕೆಂದರೆ ಇದು ಹುಮನಾಯ್ಡ್...
ಪಾಕ್ ಉಗ್ರವಾದಕ್ಕೆ 4 ದಶಕದಲ್ಲಿ 20000 ಭಾರತೀಯರು ಬಲಿ!
Pak terror:ಸಿಂಧು ಜಲ ಒಪ್ಪಂದಕ್ಕೆ ಬದ್ಧವಾಗಿ ಭಾರತವು ಪಾಕಿಸ್ತಾನಕ್ಕೆ ನೀರು ಕೊಟ್ಟರೂ ಕಳೆದ 4 ದಶಕಗಳಲ್ಲಿ 20 ಸಾವಿರ ಭಾರತೀಯರನ್ನು ಭಯೋತ್ಪಾದನೆ ಮೂಲಕ ಕೊಂದಿದೆ. ಈ ಮೂಲಕ ಕೃತಘ್ಞತೆ ಮೆರೆದಿದೆ’ ಎಂದು ವಿಶ್ವಸಂಸ್ಥೆಯಲ್ಲಿನ ಭಾರತದ ಪ್ರತಿನಿಧಿ ವಾಗ್ದಾಳಿ ನಡೆಸಿದ್ದಾರೆ. ವಿಶ್ವಸಂಸ್ಥೆ: ‘ಸಿಂಧು ಜಲ ಒಪ್ಪಂದಕ್ಕೆ ಬದ್ಧವಾಗಿ ಭಾರತವು ಪಾಕಿಸ್ತಾನಕ್ಕೆ ನೀರು ಕೊಟ್ಟರೂ ಕಳೆದ 4 ದಶಕಗಳಲ್ಲಿ 20 ಸಾವಿರ ಭಾರತೀಯರನ್ನು ಭಯೋತ್ಪಾದನೆ ಮೂಲಕ ಕೊಂದಿದೆ. ಈ ಮೂಲಕ ಕೃತಘ್ಞತೆ ಮೆರೆದಿದೆ’ ಎಂದು ವಿಶ್ವಸಂಸ್ಥೆಯಲ್ಲಿನ ಭಾರತದ ಪ್ರತಿನಿಧಿ ವಾಗ್ದಾಳಿ...
ಪಾಕಿಸ್ತಾನಿಯ ಜೊತೆ ನನ್ನ ಮದುವೆ ಮಾಡಿಸಿ, ಪಾಕ್ ಅಧಕಾರಿಯೊಂದಿಗೆ ಜ್ಯೋತಿ ಮಲ್ಹೊತ್ರಾ ವಾಟ್ಸಾಪ್ ಚಾಟಿಂಗ್..!
Jyoti Malhotra News: ನವದೆಹಲಿ: ಭಾರತದ ವಿರುದ್ಧ ಗೂಢಚಾರಿಕೆ ನಡೆಸಿದ ಆರೋಪದಡಿ ಬಂಧಿಸಲ್ಪಟ್ಟು ತನಿಖೆಗೆ ಒಳಗಾಗಿರುವ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾಗೆ ಪಾಕಿಸ್ತಾನ ಹಾಗೂ ಅಲ್ಲಿನ ಅಧಿಕಾರಿಗಳೊಂದಿಗೆ ಇರುವ ನಂಟುಗಳು ಬಗೆದಷ್ಟೂ ಬಯಲಾಗುತ್ತಿವೆ. ಪಾಕಿಸ್ತಾನದ ಗುಪ್ತಚರ ಸಂಸ್ಥೆಯಾದ ಐಎಸ್‌ಐ ಅಧಿಕಾರಿ ಅಲಿ ಹಸನ್ ಎಂಬಾತನೊಂದಿಗೆ ಜ್ಯೋತಿ ಸಂಪರ್ಕದಲ್ಲಿದ್ದು, ಇಬ್ಬರ ನಡುವಿನ ಸಂಭಾಷಣೆಗಳು ಈಗ ಬೆಳಕಿಗೆ ಬಂದಿದೆ. ಅಲಿ ಜತೆ ವಾಟ್ಸ್‌ಅಪ್‌ನಲ್ಲಿ ಚ್ಯಾಟ್ ಮಾಡುತ್ತಿದ್ದ ಜ್ಯೋತಿ, ‘ನನ್ನ ಮದುವೆಯನ್ನು ಪಾಕಿಸ್ತಾನದಲ್ಲಿ ಮಾಡಿಸು’ ಎಂದು ಕೇಳಿಕೊಂಡಿದ್ದಳು ಎಂದು ವರದಿಯಾಗಿದೆ. ಈ ಮೂಲಕ...
ಅಮೆರಿಕದ ಯಹೂದಿ ವಸ್ತುಸಂಗ್ರಹಾಲಯದ ಬಳಿ ಫೈರಿಂಗ್; ಇಬ್ಬರು ಇಸ್ರೇಲಿ ರಾಯಭಾರ ಕಚೇರಿ ಸಿಬ್ಬಂದಿ ಹತ್ಯೆ
ವಾಷಿಂಗ್ಟನ್ : “ಯೆಹೂದ್ಯ ವಿರೋಧಿ ಭಯೋತ್ಪಾದನೆಯ ಕೃತ್ಯ”ದಲ್ಲಿ, ಬುಧವಾರ ರಾತ್ರಿ (ಸ್ಥಳೀಯ ಸಮಯ) ವಾಷಿಂಗ್ಟನ್ ಡಿಸಿಯ ಕ್ಯಾಪಿಟಲ್ ಯಹೂದಿ ವಸ್ತುಸಂಗ್ರಹಾಲಯದ ಹೊರಗೆ ನಡೆದ ಗುಂಡಿನ ದಾಳಿಯಲ್ಲಿ ಇಸ್ರೇಲಿ ರಾಯಭಾರ ಕಚೇರಿಗೆ ಸಂಬಂಧಿಸಿದ ಇಬ್ಬರು ಸಿಬ್ಬಂದಿ ಸಾವಿಗೀಡಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಎಲಿಯಾಸ್ ರೊಡ್ರಿಗಸ್ ಎಂದು ಗುರುತಿಸಲಾದ 30 ವರ್ಷದ ಶಂಕಿತನನ್ನು ಬಂಧಿಸಲಾಗಿದೆ. ನಂತರ ಶಂಕಿತ “ಸ್ವತಂತ್ರ, ಸ್ವತಂತ್ರ ಪ್ಯಾಲೆಸ್ಟೈನ್” ಎಂದು ಕೂಗಿದ್ದಾನೆ. ಈತ ಚಿಕಾಗೋದವನು ಎಂದು ಪೊಲೀಸರು ತಿಳಿಸಿದ್ದಾರೆ. ವಾಷಿಂಗ್ಟನ್ ಡಿಸಿ ಪೊಲೀಸರು ವಸ್ತುಸಂಗ್ರಹಾಲಯದ...
Terrorist Death News: ಬೆಂಗಳೂರಿನ IISC ಮೇಲಿನ ದಾಳಿ ರೂವಾರಿ, ಲಷ್ಕರ್-ಎ-ತೊಯ್ಬಾದ ಡೇಂಜರಸ್ ಉಗ್ರ ಸೈಫುಲ್ಲಾ ಖಾಲಿದ್ ಹತ್ಯೆ..!
ಇಸ್ಲಾಮಾಬಾದ್: ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಲಷ್ಕರ್-ಎ-ತೈಬಾ (ಎಲ್‌ಇಟಿ) ನ ಉನ್ನತ ಕಮಾಂಡರ್ ಸೈಫುಲ್ಲಾನನ್ನು ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಅಪರಿಚಿತ ದಾಳಿಕೋರರು ಕೊಂದಿದ್ದಾರೆ ಎಂದು ವರದಿಯಾಗಿದೆ. ಈತ ಪಾಕಿಸ್ತಾನದ ಸಿಂಧ್‌ನ ಬಾಡಿನ್ ಜಿಲ್ಲೆಯಲ್ಲಿ ಕೊಲ್ಲಲ್ಪಟ್ಟ. ಮೂಲಗಳ ಪ್ರಕಾರ, ಭಾನುವಾರ ಸಿಂಧ್‌ನ ಬಾಡಿನ್ ಜಿಲ್ಲೆಯ ಮಟ್ಲಿ ತಾಲೂಕಿನಲ್ಲಿ ಸೈಫುಲ್ಲಾ ಕೊಲ್ಲಲ್ಪಟ್ಟ. ಈತನ ಸಾವು ಈ ಪ್ರದೇಶದಲ್ಲಿ ಎಲ್‌ಇಟಿಯ ಕಾರ್ಯಾಚರಣೆಗಳಿಗೆ ಗಮನಾರ್ಹ ಹೊಡೆತ ಎಂದು ಹೇಳಲಾಗಿದೆ. Shashi Taroor News: ಉಗ್ರ ಮುಖವಾಡ ಬಯಲು ಟೀಂನಲ್ಲಿ ಶಶಿ ತರೂರ್ ಗೆ...
- 1
- 2
 









