Home ಅಪಘಾತ

Category: ಅಪಘಾತ

Post
ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!

ಹುಬ್ಬಳ್ಳಿಯ ಅಂಚಟಗೇರಿ ಬಳಿ ಭೀಕರ ಅಪಘಾತ- ತಂದೆ, ಎರಡು ಮಕ್ಕಳು ದುರಂತ ಸಾವು..!

ಕಾರವಾರದಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ಸು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಸ್ಥಳದಲ್ಲೇ ಎರಡು ಮಕ್ಕಳು, ತಂದೆ ಸೇರಿ ಮೂವರು ಸ್ಥಳದಲ್ಲೇ ದುರಂತ ಸಾವು ಕಂಡ ಘಟನೆ ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಬಳಿ ನಡೆದಿದೆ. ಘಟನೆಯ ಮಾಹಿತಿ ಸಿಗುತ್ತಿದ್ದ ಹಾಗೇ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ದೌಡಾಯಿಸಿದ್ದು, ಮಾಹಿತಿಯನ್ನ ಕಲೆ ಹಾಕುತ್ತಿದ್ದಾರೆ. ಬೈಕಿನಲ್ಲಿ ಎರಡು ಮಕ್ಕಳೊಂದಿಗೆ ತಂದೆ ತಡಸದತ್ತ ಹೊರಟಿದ್ದ ಎಂದು ಹೇಳಲಾಗಿದ್ದು, ಅವರ ಸಂಪೂರ್ಣ ಮಾಹಿತಿ ಇನ್ನಷ್ಟೇ ಬರಬೇಕಿದೆ. ಪ್ರಮುಖ ಸುದ್ದಿ:...

Post
ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!

ಹುನಗುಂದದಲ್ಲಿ ಬೆಂಕಿ ಅವಘಡ, ಸಿಲಿಂಡರ ಸ್ಪೋಟಗೊಂಡು ಹೊತ್ತಿಉರಿದ ಆಟೋ ರಿಕ್ಷಾ, ಮನೆಗೂ ಹಾನಿ..!

 ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭಾರೀ ಬೆಂಕಿ ಅವಘಡವಾಗಿದೆ. ಮನೆ ಮುಂದೆ ನಿಲ್ಲಿಸಿಟ್ಟಿದ್ದ ಆಟೋದ ಸಿಲಿಂಡರ್ ಸ್ಪೋಟವಾಗಿ ಬೆಂಕಿಯಿಂದ ಹೊತ್ತಿಉರಿದಿದೆ. ಮನೆಗೂ ಬೆಂಕಿ ತಗುಲಿ ಹಾನಿಯಾಗಿದೆ. ವೀರಭದ್ರಪ್ಪ ಹಡಪದ್ ಎಂಬುವವರಿಗೆ ಸೇರಿದ ಆಟೋ ರಿಕ್ಷಾಗೆ ಮಂಗಳವಾರ ಬೆಳಿಗ್ಗೆ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ತಗುಲಿದೆ. ಬೆಂಕಿಯ ರಭಸಕ್ಕೆ ಧಗ ಧಗನೇ ಹೊತ್ತಿ ಉರಿದಿದೆ, ಮನೆಗೂ ಬೆಂಕಿ ತಗುಲಿ ಅಪಾರ ಹಾನಿ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಣಾಪಾಯಗಳು ಸಂಭವಿಸಿಲ್ಲ.

Post
ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!

ತಡಸ ತಾಯವ್ವನ ದೇವಸ್ಥಾನ ಬಳಿ ಭೀಕರ ಕಾರು ಅಪಘಾತ, ಮುಂಡಗೋಡ ತಹಶೀಲ್ದಾರ ಕಚೇರಿಯ ಓರ್ವ ತಲಾಟಿ ಸ್ಥಳದಲ್ಲೇ ಸಾವು, ಮತ್ತಿಬ್ಬರು ಗಂಭೀರ..!

 Car Accident; ಮುಂಡಗೋಡ ತಾಲೂಕಿನ ಗಡಿಭಾಗ ತಡಸ ತಾಯವ್ವನ ದೇವಸ್ಥಾನದ ಸಮೀಪ ಭೀಕರ ಕಾರು ಅಪಘಾತವಾಗಿದೆ. ಪರಿಣಾಮ ಮುಂಡಗೋಡ ತಹಶೀಲ್ದಾರ ಕಚೇರಿ ಓರ್ವ ಗ್ರಾಮ ಲೆಕ್ಕಾಧಿಕಾರಿ ಸ್ಥಳದಲ್ಲೇ ದುರಂತ ಸಾವು ಕಂಡಿದ್ದಾರೆ. ಮತ್ತಿಬ್ಬರಿಗೆ ಗಂಭೀರ ಗಾಯವಾಗಿದೆ. ಮುಂಡಗೋಡ ತಹಶೀಲ್ದಾರ ಕಚೇರಿ ಮೂವರು ಗ್ರಾಮ ಲೆಕ್ಕಾಧಿಕಾರಿಗಳಾದ ಗೋಪಾಲ್ ಎಂ, ಗೋವಿಂದ್ ರಾಠೋಡ್ ಹಾಗೂ ಮಂಜುನಾಥ್ ಎಂಬುವವರು ಪ್ರಯಾಣಿಸುತ್ತಿದ್ದ ಕಾರು, ನಿನ್ನೆ ಸಂಜೆ ಹುಬ್ಬಳ್ಳಿಯಿಂದ ಮುಂಡಗೋಡ ಕಡೆಗೆ ಬರುತ್ತಿದ್ದಾಗ ಘಟನೆ ಸಂಭವಿಸಿದೆ‌ ನಿನ್ನೆ ರಾತ್ರಿ ನಡೆದಿರೋ ದುರಂತ ಇದಾಗಿದ್ದು,...

Post
ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!

ಗೋವಾ; ನೈಟ್ ಕ್ಲಬ್ ನಲ್ಲಿ ಬೆಂಕಿ ಅವಘಡ, 23 ಮಂದಿ ಸಾವು..!

GOA FIRE ACCIDENT; ಪಣಜಿ (ಗೋವಾ): ಉತ್ತರ ಗೋವಾದ ನೈಟ್‌ಕ್ಲಬ್‌ನಲ್ಲಿ ತಡರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ ನಾಲ್ವರು ಪ್ರವಾಸಿಗರು ಸೇರಿ 23 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಎಲ್‌ಪಿಜಿ ಸಿಲಿಂಡರ್ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ರಾಜಧಾನಿ ಪಣಜಿಯಿಂದ ಸುಮಾರು 25 ಕಿ.ಮೀ ದೂರದಲ್ಲಿರುವ ಅರ್ಪೋರಾ ಗ್ರಾಮದಲ್ಲಿರುವ ಬಿರ್ಚ್​ ಬೈ ರೋಮಿಯೋ ಲೇನ್ ಕ್ಲಬ್​ನಲ್ಲಿ ಈ ದುರ್ಘಟನೆ ನಡೆದಿದೆ. ಘಟನೆಯಿಂದ ಕ್ಲಬ್‌ ಸಂಪೂರ್ಣ ಬೆಂಕಿ ಹೊತ್ತಿ ಉರಿದಿದೆ. ಗೋವಾ ಪೊಲೀಸರ ಹೇಳಿಕೆ...

Post
ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!

ಮುಂಡಗೋಡಿನಲ್ಲಿ ಬೆಳ್ಳಂ ಬೆಳಿಗ್ಗೆ ಭಾರೀ ಬೆಂಕಿ ಅನಾಹುತ, ಸುಟ್ಟು ಕರಕಲಾಯ್ತು ಪರ್ನಿಚರ್ ಅಡ್ಡೆ..! ಲಕ್ಷಾಂತರ ಬೆಲೆಯ ಪರ್ನಿಚರ್ ಗಳು ಬೆಂಕಿಗಾಹುತಿ..!

 FIRE ACCIDENT; ಮುಂಡಗೋಡ ಪಟ್ಟಣದ ಕಿಲ್ಲೆ ಓಣಿಯ ಖಾದರಲಿಂಗ ದೇವಸ್ಥಾನದ ಸಮೀಪ ಪರ್ನಿಚರ್ ತಯಾರಿಸುವ ಅಡ್ಡೆಗೆ ಬೆಂಕಿ ತಗುಲಿ‌ ಭಾರೀ ಅನಾಹುತವಾಗಿದೆ. ಬೆಳಿಗ್ಗೆ ಸುಮಾರು 4 ಗಂಟೆಯಷ್ಟೊತ್ತಿಗೆ ಬೆಂಕಿ ತಗುಲಿದ್ದು ಇಡೀ ಕಟ್ಟಿಗೆಯ ಅಡ್ಡೆಯೇ ಸುಟ್ಟು ಕರಕಲಾಗಿದೆ. ಮಹ್ಮದ್ ಯೂನುಸ್ ಹೊಸಕೊಪ್ಪ ಎಂಬುವವರಿಗೆ ಸೇರಿದ ಪರ್ನಿಚರ್ ಅಡ್ಡೆ ಇದಾಗಿದ್ದು, ಬೆಂಕಿ ಅನಾಹುತದಲ್ಲಿ ಏನಿಲ್ಲವೆಂದರೂ ಅಂದಾಜು 50 ಲಕ್ಷ ಮೌಲ್ಯದ ಬೆಲೆಬಾಳುವ ಪರ್ನಿಚರಗಳು, ಕಟ್ಟಿಗೆಗಳು, ಮಷಿನ್ ಗಳು ಸುಟ್ಟು ಕರಕಲಾಗಿವೆ ಎನ್ನಲಾಗಿದೆ. ಬೆಂಕಿ ಹೇಗೆ ತಗುಲಿದೆ ಅನ್ನೋದು...

Post
ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!

ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ..! ಮೊಮ್ಮಕ್ಕಳು, ಮಗನೊಂದಿಗೆ ಸಾವು ಕಂಡ ತಂದೆ..!

Crime News; ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ವಿಠ್ಠಲ ಶಿಂಧೆ(80), ಅವರ ಪುತ್ರ ನಾರಾಯಣ ಶಿಂಧೆ(42) ಹಾಗೂ ಮೊಮ್ಮಕ್ಕಳಾದ ಶಿವರಾಜ(12), ಶ್ರೀನಿಧಿ(10) ಎಂದು ಗುರುತಿಸಲಾಗಿದೆ. ಈ ನಾಲ್ವರು ಶುಕ್ರವಾರ ಬೆಳಿಗ್ಗೆ ಚಿಕ್ಕಮಲ್ಲಿಗವಾಡ ಗ್ರಾಮದ ಹೊರಗೆ ಇರುವ ಹಳೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಶವಗಳನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಶುಕ್ರವಾರ ಮಧ್ಯಾಹ್ನದ ಹೊತ್ತಿಗೆ...

Post
ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!

ಸನವಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರ್, ತುಂಡಾಗಿ ಬಿದ್ದ ವಿದ್ಯುತ್ ಕಂಬ..!

Car Accident; ಮುಂಡಗೋಡ ತಾಲೂಕಿನ ಸನವಳ್ಳಿ ಬಳಿ ಕಾರ್ ಅಪಘಾತವಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರ್ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ನಂತರ ಪಲ್ಟಿಯಾಗಿದೆ. ಪರಿಣಾಮ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು,ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬವೇ ತುಂಡಾಗಿ ಬಿದ್ದಿದೆ. ಬಂಕಾಪುರ ರಸ್ತೆಯ ಸನವಳ್ಳಿ ಬಳಿ ಘಟನೆ ನಡೆದಿದ್ದು, ಸೋಮವಾರ ರಾತ್ರಿ ಘಟನೆ ಸಂಭವಿಸಿರಬಹುದು ಎನ್ನಲಾಗಿದೆ. ಆದ್ರೆ, ಕಾರು ಯಾರದ್ದು,.? ಅದ್ರಲ್ಲಿ ಎಷ್ಟು ಜನ ಪ್ರಯಾಣಿಸುತ್ತಿದ್ರು..? ಘಟನೆಯಲ್ಲಿ ಯಾರಿಗಾದ್ರೂ ಅನಾಹುತವಾಗಿದೆಯಾ..? ಅನ್ನೋ ಮಾಹಿತಿ ಲಭ್ಯವಾಗಿಲ್ಲ. ಮುಂಡಗೋಡ ಪೊಲೀಸರು...

Post
ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!

ಹನುಮಾಪುರದಲ್ಲಿ ಭೀಕರ ಬೆಂಕಿ ಅವಘಡ..! ಬೆಂಕಿಯಲ್ಲಿ ಮನೆಯ ಸಮೇತ ಬೆಂದು ಹೋದ ವೃದ್ದೆ..!

Terrible Fire Accident; ಮುಂಡಗೋಡ ತಾಲೂಕಿನ ಹನಮಾಪುರದಲ್ಲಿ ಭಯಾನಕ ಘಟನೆ ನಡೆದಿದೆ. ಒಬ್ಬಂಟಿಯಾಗಿ ಬದುಕುತ್ತಿದ್ದ 70 ವರ್ಷದ ವೃದ್ದೆಯೊಬ್ಬರ ಮನೆ ಬೆಂಕಿಗೆ ಆಹುತಿಯಾಗಿದ್ದು, ಆ ಮನೆಯ ಕಿಚ್ಚಿನಲ್ಲೇ ಮನೆಯ ಯಜಮಾನಿ ಬೆಂಕಿಯಲ್ಲಿ ಬೆಂದು ಹೋಗಿದ್ದಾರೆ‌. ಪಕೀರವ್ವ ರಾಮಣ್ಣ ಆಲೂರು(70), ಬೆಂಕಿಯಲ್ಲಿ ಬೆಂದವರಾಗಿದ್ದು, ಭಾರೀ ಸುಟ್ಟ ಗಾಯಗಳೊಂದಿಗೆ 108 ಅಂಬ್ಯುಲೆನ್ಸ್ ಮೂಲಕ ತಾಲೂಕಾಸ್ಪತ್ರೆಗೆ ರವಾನಿಸಲಾಗಿತ್ತು. ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆಯ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ವೃದ್ದೆ ಸಾವನ್ನಪ್ಪಿದ್ದಾರೆ ಅಂತಾ ಮಾಹಿತಿ ಬಂದಿದೆ....

Post
ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!

ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಕಾಲೇ ಕಟ್, ಮುಂಡಗೋಡ ತಾಲೂಕಿನ ಹುನಗುಂದದಲ್ಲಿ ಭೀಕರ ಘಟನೆ..!

Crime News; ಟ್ರಾಕ್ಟರ್ ರೂಟರ್ ನಲ್ಲಿ ಕಾಲು ಸಿಲುಕಿ ಇಡೀ ಕಾಲೇ ಕಟ್ ಆಗಿರೋ ಭೀಕರ ಘಟನೆ ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮ ಪಂಚಾಯತಿ ವ್ಯಾಪ್ತಿಯ ಅತ್ತಿವೇರಿ ಸಮೀಪದ ಗದ್ದೆಯಲ್ಲಿ ನಡೆದಿದೆ. ಮುಂಡಗೋಡ ತಹಶೀಲ್ದಾರ ಕಚೇರಿಯ ನೆಮ್ಮದಿ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೂಲತಃ ಮಲವಳ್ಳಿ ಗ್ರಾಮದ ತುಕಾರಾಂ ಹನ್ಮಂತಪ್ಪ ಪಾಟೀಲ್(38) ಎಂಬುವವರೇ ಭೀಕರ ಘಟನೆಯಲ್ಲಿ ತಮ್ಮ ಬಲಗಾಲು ಕಳೆದುಕೊಂಡಿದ್ದಾರೆ‌. ಇಂದು ತಮ್ಮ ಗದ್ದೆಯಲ್ಲಿ ಟ್ರಾಕ್ಟರ್ ರೂಟರ್ ನಿಂದ ಹೊಲದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ, ಆಕಸ್ಮಿಕವಾಗಿ ಕಾಲು ರೂಟರ್ ನಲ್ಲಿ...

Post
ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!

ತಡಸ ತಾಯವ್ವ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿ ಹಲವರಿಗೆ ಗಾಯ..!

Accident News; ಮುಂಡಗೋಡ ಹುಬ್ಬಳ್ಳಿ ರಸ್ತೆಯ, ವಡಗಟ್ಟಾ ಸಮೀಪದ ತಡಸ ತಾಯವ್ವನ ದೇವಸ್ಥಾನದ ಬಳಿ ಕ್ರೂಸರ್ ವಾಹನ ಪಲ್ಟಿಯಾಗಿ ಹಲವರಿಗೆ ಗಾಯವಾಗಿರೋ ಘಟನೆ ನಡೆದಿದೆ‌. ಇನ್ನಷ್ಟು ಮಾಹಿತಿ ಬರಬೇಕಿದೆ.. ಅಪಡೇಟ್ ಮಾಡಲಾಗುವುದು.