Home ಅಪಘಾತ

Category: ಅಪಘಾತ

Post
ಮುಂಡಗೋಡ ಬಂಕಾಪುರ ರಸ್ತೆಯಲ್ಲಿ ಬೈಕ್ ಸ್ಕಿಡ್, ಮದುವೆಗೆ ಹೋಗಿದ್ದ ಮೂವರು ಯುವಕರಿಗೆ ಗಂಭೀರ ಗಾಯ..!

ಮುಂಡಗೋಡ ಬಂಕಾಪುರ ರಸ್ತೆಯಲ್ಲಿ ಬೈಕ್ ಸ್ಕಿಡ್, ಮದುವೆಗೆ ಹೋಗಿದ್ದ ಮೂವರು ಯುವಕರಿಗೆ ಗಂಭೀರ ಗಾಯ..!

 ಮುಂಡಗೋಡ ತಾಲೂಕಿನ ಬಂಕಾಪುರ ರಸ್ತೆಯ ಈಶ್ವರ ದೇವಸ್ಥಾನದ ಬಳಿ ಬೈಕಗ ಅಪಘಾತವಾಗಿದೆ. ಬೈಕ್ ಸ್ಕಿಡ್ ಆಗಿ ಬಿದ್ದು ಮೂವರು ಯುವಕರಿಗೆ ಗಂಭೀರ ಗಾಯವಾಗಿದೆ. ಮದುವೆಗೆಂದು ಹೊರಟಿದ್ದವರಿಗೆ ಆಘಾತವಾಗಿದೆ. ಗಾಯಗೊಂಡವರನ್ನು ಮುಂಡಗೋಡ ಪಟ್ಟಣದ ಇಂದಿರಾನಗರದ ಇಜಾಜ್, ಜಿಲಾನಿ, ಹಾಗೂ ಮಲ್ಲಿಕ್ ಅಂತಾ ಗುರುತಿಸಲಾಗಿದೆ. ಮೂವರಿಗೂ ಗಂಭೀರ ಗಾಯವಾಗಿದ್ದು, ತಾಲೂಕಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡು, ಮುಂದಿನ ಕ್ರಮ ಕೈಗೊಂಡಿದ್ದಾರೆ‌.

Post
ಲಾರಿ- ಕಾರು ನಡುವೆ ಭೀಕರ ಅಪಘಾತ, ಎರಡು ಮಕ್ಕಳೂ ಸೇರಿ 6 ಜನ ಸ್ಥಳದಲ್ಲೇ ಸಾವು..!

ಲಾರಿ- ಕಾರು ನಡುವೆ ಭೀಕರ ಅಪಘಾತ, ಎರಡು ಮಕ್ಕಳೂ ಸೇರಿ 6 ಜನ ಸ್ಥಳದಲ್ಲೇ ಸಾವು..!

ಕೊಪ್ಪಳದ ಕುಷ್ಟಗಿ ಬಳಿ ಭೀಕರ ಅಪಘಾತಾಗಿದೆ. ಪರಿಣಾಮ ಸ್ಥಳದಲ್ಲೇ 6 ಜನ ಸಾವು ಕಂಡಿದ್ದಾರೆ. ಕುಷ್ಟಗಿಯ ಕಲಕೇರಿ ಕ್ರಾಸ್ ಬಳಿ ಘಟನೆ ನಡೆದಿದ್ದು, ಇಂಡಿಕಾ ಲಾರಿ ಮಧ್ಯೆ ಅಪಘಾತವಾಗಿದೆ. ಇಂಡಿಕಾ ಕಾರಿನಲ್ಲಿದ್ದ ಇಬ್ಬರು ಮಕ್ಕಳು, ಓರ್ವ ಮಹಿಳೆ ಸೇರಿ 6 ಜನ ಸ್ಥಳದಲ್ಲೇ ಸಾವು ಕಂಡಿದ್ದಾರೆ. ಮೃತರಿಗೆ ತಲಾ 2 ಲಕ್ಷ ಪರಿಹಾರ..! ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ಸಂಭವಿಸಿದ ಕಾರು-ಲಾರಿ ಅಪಘಾತದಲ್ಲಿ ಮೃತಪಟ್ಟವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ಸೂಚಿಸಿದ್ದು, ಮೃತರಿಗೆ...

Post
ಪಾಳಾದ ರಾಮಾಪುರ ಕ್ರಾಸ್ ಬಳಿ ಟ್ರ್ಯಾಕ್ಟರ್ ಪಲ್ಟಿ, ಚಿಗಳ್ಳಿಯ ಓರ್ವ ಯುವಕ ಸ್ಥಳದಲ್ಲೇ ಸಾವು..!

ಪಾಳಾದ ರಾಮಾಪುರ ಕ್ರಾಸ್ ಬಳಿ ಟ್ರ್ಯಾಕ್ಟರ್ ಪಲ್ಟಿ, ಚಿಗಳ್ಳಿಯ ಓರ್ವ ಯುವಕ ಸ್ಥಳದಲ್ಲೇ ಸಾವು..!

ಮುಂಡಗೋಡ: ತಾಲೂಕಿನ ರಾಮಾಪುರ ಕ್ರಾಸ್ ಬಳಿ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಓರ್ವ ಯುವಕ ಸ್ಥಳದಲ್ಲೇ ದಾರುಣ ಸಾವು ಕಂಡಿದ್ದಾನೆ. ಕಲ್ಲು ತುಂಬಿಕೊಂಡು ಬರುತ್ತಿದ್ದ ಟ್ರಾಕ್ಟರ್ ಟ್ರೈಲಿ ಪಲ್ಟಿಯಾಗಿ ದುರಂತ ಸಂಭವಿಸಿದ್ದು ಭೀಕರವಾಗಿದೆ. ಚಿಗಳ್ಳಿ ಗ್ರಾಮದ ಪ್ರವೀಣ್ ಬಸವರಾಜ್ ಬೆನ್ನೂರ್ (28) ಎಂಬುವವನೇ ಅಪಘಾತದಲ್ಲಿ ದಾರುಣ ಸಾವು ಕಂಡಿದ್ದಾನೆ. ಈತ ಇವತ್ತು ಹಾನಗಲ್ಲಿನಿಂದ ಟ್ರ್ಯಾಕ್ಟರ್ ನಲ್ಲಿ ಕಲ್ಲು ತುಂಬಿಕೊಂಡು ಚಿಗಳ್ಳಿ ಗ್ರಾಮಕ್ಕೆ ಅಣ್ಣ ಸೇರಿ ಮೂವರೊಂದಿಗೆ ಬರುತ್ತಿದ್ದ.. ಈ ವೇಳೆ ಪಾಳಾ ಬಳಿಯ ರಾಮಾಪುರ ಕ್ರಾಸ್ ಹತ್ತಿರ ಟ್ರ್ಯಾಕ್ಟರ್...

Post
ಮುಂಡಗೋಡ ಅಮ್ಮಾಜಿ ಕೆರೆ ಮೇಲೆ ಆಟೋಗೆ ಕಾರ್ ಡಿಕ್ಕಿ, ಹಲವರಿಗೆ ಗಾಯ..!

ಮುಂಡಗೋಡ ಅಮ್ಮಾಜಿ ಕೆರೆ ಮೇಲೆ ಆಟೋಗೆ ಕಾರ್ ಡಿಕ್ಕಿ, ಹಲವರಿಗೆ ಗಾಯ..!

ಮುಂಡಗೋಡ ಪಟ್ಟಣದ ಹೊರವಲಯದ ಅಮ್ಮಾಜಿ ಕೆರೆ ಮೇಲೆ ಅಪಘಾತವಾಗಿದೆ.. ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಆಟೋಗೆ ಕಾರ್ ಡಿಕ್ಕಿಯಾದ ಪರಿಣಾಮ ಹಲವರಿಗೆ ಗಾಯವಾಗಿದೆ. ಮುಂಡಗೋಡ ಕಡೆಯಿಂದ ಯಲ್ಲಾಪುರ ರಸ್ತೆ ಕಡೆ ಹೊರಟಿದ್ದ ಆಟೋಗೆ, ಮುಂಡಗೋಡ ಕಡೆಯಿಂದ ಕಲಘಟಗಿ ಕಡೆ ಹೊರಟಿದ್ದ ಕಾರ್, ಓವರ್ ಟೇಕ್ ಮಾಡಲು ಹೋಗಿ ಅಪಘಾತ ಸಂಭವಿಸಿದೆ ಅಂತಾ ತಿಳಿದು ಬಂದಿದೆ. ಪರಿಣಾಮ ಆಟೋದಲ್ಲಿದ್ದ ಚಾಲಕ ಸೇರಿ ಕೆಲವರಿಗೆ ಗಾಯವಾಗಿದೆ. ಆಟೋ ಚಾಲಕ ಇಂದೂರಿನ ಮೆಹೆಬೂಬ್ ಇಂಗಳಗಿ ಗಾಯವಾಗಿದ್ದು ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ. ಇನ್ನು, ಕಾರು...

Post
ವಡಗಟ್ಟಾ ನಾಕಾ ಬಳಿ ಬೈಕ್ ಸ್ಕಿಡ್, ಸವಾರನ ಕಾಲು ಮುರಿತ, ತಾಲೂಕಾಸ್ಪತ್ರೆಗೆ ರವಾನೆ..!

ವಡಗಟ್ಟಾ ನಾಕಾ ಬಳಿ ಬೈಕ್ ಸ್ಕಿಡ್, ಸವಾರನ ಕಾಲು ಮುರಿತ, ತಾಲೂಕಾಸ್ಪತ್ರೆಗೆ ರವಾನೆ..!

ಮುಂಡಗೋಡ ತಾಲೂಕಿನ ಹುಬ್ಬಳ್ಳಿ ರಸ್ತೆಯ ವಡಗಟ್ಟಾ ಚೆಕ್ ಪೋಸ್ಟ್ ಬಳಿ ಬೈಕ್ ಅಪಘಾತವಾಗಿದೆ. ಪರಿಣಾಮ ಬೈಕ್ ಸವಾರನಿಗೆ ಕಾಲು ಮುರಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದಾನೆ. ಕುಷ್ಟಗಿಯಿಂದ ಮಣಿಪಾಲಕ್ಕೆ ಬೈಕ್ ಮುಖಾಂತರ ತೆರಳುತ್ತಿದ್ದ ನಿರಂಜನ್ ಅಮರೇಶ್ ಅಮ್ಮಿನಗಡ ಎನ್ನುವ ವ್ಯಕ್ತಿಯ ಬೈಕ್ ಅಪಘಾತವಾಗಿದ್ದು, ಸದ್ಯ 108 ಅಂಬ್ಯುಲೆನ್ಸ್ ಮೂಲಕ ಪ್ರಥಮ ಚಿಕಿತ್ಸೆ ನೀಡಿ ಮುಂಡಗೋಡಿನ ತಾಲೂಕಾಸ್ಪತ್ರೆಗೆ ರವಾನಿಸಲಾಗಿದೆ. ಬೈಕ್ ಸ್ಕಿಡ್ ಆಗಿ ಬಿದ್ದು ಗಾಯಗೊಂಡು ನರಳುತ್ತಿದ್ದ ವ್ಯಕ್ತಿಯನ್ನು ಕಂಡ ಸ್ಥಳೀಯರು ತಕ್ಷಣವೇ ಅಂಬ್ಯುಲೆನ್ಸ್ ಗೆ ಕರೆ ಮಾಡಿ ಮಾನವೀಯತೆ ತೋರಿದ್ದಾರೆ....

Post
ವಿದ್ಯುತ್ ಕಂಬ ಏರಿದ್ದ ವ್ಯಕ್ತಿ ಆಯತಪ್ಪಿ ಬಿದ್ದು ದಾರುಣ ಸಾವು, ಲೈನ್ ಮೆನ್ ನಿರ್ಲಕ್ಷಕ್ಕೆ ಬಲಿಯಾದ್ನಾ ಬಡವ..?

ವಿದ್ಯುತ್ ಕಂಬ ಏರಿದ್ದ ವ್ಯಕ್ತಿ ಆಯತಪ್ಪಿ ಬಿದ್ದು ದಾರುಣ ಸಾವು, ಲೈನ್ ಮೆನ್ ನಿರ್ಲಕ್ಷಕ್ಕೆ ಬಲಿಯಾದ್ನಾ ಬಡವ..?

ಹಾನಗಲ್ ತಾಲೂಕಿನ ಹೆರೂರಿನಲ್ಲಿ ಭೀಕರ ಘಟನೆಯೊಂದು ನಡೆದಿದೆ. ವಿದ್ಯುತ್ ಲೈನ್ ದುರಸ್ಥಿ ಮಾಡುತ್ತಿದ್ದ ವೇಳೆ ವ್ಯಕ್ತಿಯೋರ್ವ ವಿದ್ಯುತ್ ಕಂಬದಿಂದ ಬಿದ್ದು ದಾರುಣ ಸಾವು ಕಂಡಿದ್ದಾನೆ. ಲೈನ್ ಮೆನ್ ನ ನಿರ್ಲಕ್ಷ ಹಾಗೂ ಬೇಜವಾಬ್ದಾರಿ ಓರ್ವ ವ್ಯಕ್ತಿಯ ಪ್ರಾಣವನ್ನೇ ಕಿತ್ತುಕೊಂಡಿದೆ ಅಂತಾ ಜನರು ಆಕ್ರೋಶಗೊಂಡಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಫಕ್ಕೀರಪ್ಪ ಶಿವಾನಂದಪ್ಪ ಮಡಿವಾಳರ ಎಂಬುವ ವ್ಯಕ್ತಿಯೇ ದುರಂತ ಸಾವು ಕಂಡಿದ್ದು, ಹೆರೂರು ಭಾಗದಲ್ಲಿ ಲೈನ್ ಮೆನ್ ಆಗಿ ಕಾರ್ಯನಿರ್ವಹಿಸ್ತಿರೊ ತಿರುಪತಿ ತಹಶೀಲ್ದಾರ್ ಎಂಬುವವನ ನಿರ್ಲಕ್ಷವೇ ಕಾರಣ ಎನ್ನಲಾಗಿದೆ. ಘಟನೆ...

Post
ಕೊಪ್ಪ ಇಂದಿರಾನಗರ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದು ಕೋಡಂಬಿಯ ವ್ಯಕ್ತಿಗೆ ಗಾಯ, ಆಸ್ಪತ್ರೆಗೆ ದಾಖಲು..!

ಕೊಪ್ಪ ಇಂದಿರಾನಗರ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದು ಕೋಡಂಬಿಯ ವ್ಯಕ್ತಿಗೆ ಗಾಯ, ಆಸ್ಪತ್ರೆಗೆ ದಾಖಲು..!

ಮುಂಡಗೋಡ ತಾಲೂಕಿನ ಕೊಪ್ಪ ಇಂದಿರಾನಗರದ ಬಳಿ ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಸವಾರನಿಗೆ ಗಾಯವಾಗಿದೆ. ಸದ್ಯ ಗಾಯಾಳುವನ್ನು ಮುಂಡಗೋಡ ತಾಲೂಕಾಸ್ಪತ್ರೆಗೆ ರವಾನಿಸಲಾಗಿದೆ. ಗಾಯಗೊಂಡಿರೋ ಬೈಕ್ ಸವಾರ, ಕೋಡಂಬಿ ಗ್ರಾಮದ ರಾಘವೇಂದ್ರ ಬಾಬು ಅರ್ಕಸಾಲಿ ಅಂತಾ ಗುರುತಿಸಲಾಗಿದೆ. ಈತ ಸಂಜೆ ತನ್ನ ಬೈಕ್‌ಮೂಲಕ ಇಂದಿರಾನಗರದ ಬಳಿ ಹೊರಟಿದ್ದಾಗ ಬೈಕ್ ಸ್ಕಿಡ್ ಆಗಿ ಬಿದ್ದು ದುರ್ಘಟನೆ ನಡೆದಿದೆ. ನಂತರ ಮಾಹಿತಿ ತಿಳಿದು 108 ಅಂಬ್ಯುಲೆನ್ಸ್ ಸ್ಥಳಕ್ಕೆ ಧಾವಿಸಿ 108 ಅಂಬ್ಯಲೆನ್ಸ್ ಸಿಬ್ಬಂದಿಗಳು ಸವಾರನಿಗೆ ಪ್ರಥಮ ಚಿಕಿತ್ಸೆ ಕೊಟ್ಟು ಮುಂಡಗೋಡ...

Post
ಯಲ್ಲಾಪುರ ರಸ್ತೆಯ ಗುಂಜಾವತಿ ಬಳಿ ಕಾರು ಅಪಘಾತ, ಮದುವೆಗೆಂದು ಬಂದಿದ್ದ ಮಹಾರಾಷ್ಟ್ರದ ಕುಟುಂಬಕ್ಕೆ ಆಘಾತ..!

ಯಲ್ಲಾಪುರ ರಸ್ತೆಯ ಗುಂಜಾವತಿ ಬಳಿ ಕಾರು ಅಪಘಾತ, ಮದುವೆಗೆಂದು ಬಂದಿದ್ದ ಮಹಾರಾಷ್ಟ್ರದ ಕುಟುಂಬಕ್ಕೆ ಆಘಾತ..!

 ಮುಂಡಗೋಡ ತಾಲೂಕಿನ ಯಲ್ಲಾಪುರ ರಸ್ತೆಯ ಬಡ್ಡಿಗೇರಿ, ಗುಂಜಾವತಿ ನಡುವೆ ಕಾರು ಅಪಘಾತವಾಗಿದೆ. ಮದುವೆಗೆಂದು ಬಂದಿದ್ದ ಮಹಾರಾಷ್ಟ್ರ ಮೂಲದ ಕುಟುಂಬದ ಕಾರು ನಿಯಂತ್ರಣ ತಪ್ಪಿ ಅಪಘಾತವಾಗಿದೆ. ಪರಿಣಾಮ ಕಾರಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯವಾಗಿದೆ. ಅದೃಷ್ಟವಶಾತ್ ಪ್ರಾಣಾಪಾಯವಾಗಿಲ್ಲ. ಮಹಾರಾಷ್ಟ್ರ ಮೂಲದ ಕುಟುಂಬ ಇಂದು ಮುಂಡಗೋಡ ತಾಲೂಕಿನಲ್ಲಿ ಮದುವೆ ಇದ್ದ ಕಾರಣ, ಮದುವೆಗೆಂದು ಆಗಮಿಸಿತ್ತು. ಮದುವೆ ಮುಗಿಸಿಕೊಂಡು ಹೊರಡುವಾಗ ಬಡ್ಡಿಗೇರಿ ಸಮೀಪದ ರಸ್ತೆಯಲ್ಲಿ ನಿಯಂತ್ರಣ ತಪ್ಪಿದೆ. ಹೀಗಾಗಿ, ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಅಪಘಾತದ ಭೀಕರತೆಗೆ ಸಾಕ್ಷಿಯಾಗಿದೆ. ಆದ್ರೂ ಅದೃಷ್ಟವಶಾತ್ ಕಾರಲ್ಲಿದ್ದವರಿಗೆ...

Post
ಅಯ್ಯಪ್ಪ ದೇವಸ್ಥಾನದ ಬಳಿ ನಡೆದಿದ್ದ ಭೀಕರ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ನ್ಯಾಸರ್ಗಿ ಯುವಕ ಚಿಕಿತ್ಸೆ ಫಲಿಸದೇ ಸಾವು..!

ಅಯ್ಯಪ್ಪ ದೇವಸ್ಥಾನದ ಬಳಿ ನಡೆದಿದ್ದ ಭೀಕರ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ನ್ಯಾಸರ್ಗಿ ಯುವಕ ಚಿಕಿತ್ಸೆ ಫಲಿಸದೇ ಸಾವು..!

ಮುಂಡಗೋಡ ಪಟ್ಟಣದ ಹೊರವಲಯದ ಅಯ್ಯಪ್ಪ ದೇವಸ್ಥಾನದ ಬಳಿ ನಿನ್ನೆ ನಡೆದಿದ್ದ ಭೀಕರ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿರೋ ಮಾಹಿತಿ ಲಭ್ಯವಾಗಿದೆ. ನ್ಯಾಸರ್ಗಿ ಗ್ರಾಮದ ಕಿರಣ್ ಫಕ್ಕೀರಪ್ಪ ಮೇದಾರ್ (25) ಮೃತ ಬೈಕ್ ಸವಾನಾಗಿದ್ದಾನೆ. ನಿನ್ನೆ ರವಿವಾರ ರಾತ್ರಿ ನಡೆದಿದ್ದ ಬೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಿರಣ್ ಗೆ ಸೂಕ್ತ ಚಿಕಿತ್ಸೆಗಾಗಿ 108 ಅಂಬ್ಯುಲೆನ್ಸ್ ಮೂಲಕ ತಾಲೂಕಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಿಸದೇ ಕಿಮ್ಸ್ ನಲ್ಲಿ...

Post
ಮುಂಡಗೋಡ ಅಯ್ಯಪ್ಪ ದೇವಸ್ಥಾನದ ಬಳಿ ಭೀಕರ ಬೈಕ್ ಅಪಘಾತ ನ್ಯಾಸರ್ಗಿ ಯುವಕ ಗಂಭೀರ..!

ಮುಂಡಗೋಡ ಅಯ್ಯಪ್ಪ ದೇವಸ್ಥಾನದ ಬಳಿ ಭೀಕರ ಬೈಕ್ ಅಪಘಾತ ನ್ಯಾಸರ್ಗಿ ಯುವಕ ಗಂಭೀರ..!

ಮುಂಡಗೋಡ ಪಟ್ಟಣದ ಹೊರವಲಯದ ಅಯ್ಯಪ್ಪ ದೇವಸ್ಥಾನದ ಬಳಿ ಭೀಕರ ಬೈಕ್ ಅಪಘಾತವಾಗಿದೆ. ಪರಿಣಾಮ ಸವಾರ ಗಂಭೀರ ಗಾಯಗೊಂಡಿದ್ದಾನೆ. ನ್ಯಾಸರ್ಗಿ ಗ್ರಾಮದ ಕಿರಣ್ ಫಕ್ಕೀರಪ್ಪ ಮೇದಾರ್ (25) ಗಂಭೀರ ಗಾಯಗೊಂಡಿರೊ ವ್ಯಕ್ತಿಯಾಗಿದ್ದಾನೆ. ಗಾಯಾಳುವನ್ನು ಸೂಕ್ತ ಚಿಕಿತ್ಸೆಗಾಗಿ 108 ಅಂಬ್ಯುಲೆನ್ಸ್ ಮೂಲಕ ತಾಲೂಕಾಸ್ಪತ್ರೆಗೆ ರವಾನಿಸಲಾಗಿದ್ದು, ಗಾಯಾಳುಗೆ ಪ್ರಥಮ‌ ಚಿಕಿತ್ಸೆ ಕೊಟ್ಟು 108 ಅಂಬ್ಯುಲೆನ್ಸ್ ಸಿಬ್ಬಂದಿಗಳು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ರವಾನಿಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

error: Content is protected !!