Home ಅಪಘಾತ

Category: ಅಪಘಾತ

Post
ಕಾಳಿ ನದಿಯಲ್ಲಿ ಕಾಲುಜಾರಿಬಿದ್ದು ಯುವಕ‌ ನಾಪತ್ತೆ, ನದಿಯ ಹಿನ್ನಿರಿನಲ್ಲಿ ಯುವಕನಿಗೆ ಶೋಧ ಕಾರ್ಯ..!

ಕಾಳಿ ನದಿಯಲ್ಲಿ ಕಾಲುಜಾರಿಬಿದ್ದು ಯುವಕ‌ ನಾಪತ್ತೆ, ನದಿಯ ಹಿನ್ನಿರಿನಲ್ಲಿ ಯುವಕನಿಗೆ ಶೋಧ ಕಾರ್ಯ..!

Karwar Crime News: ಕಾರವಾರ: ಕಾಲು ಜಾರಿ ನದಿಗೆ ಬಿದ್ದ ಯುವಕ ನಾಪತ್ತೆಯಾದ ಘಟನೆ,ಕಾರವಾರ ತಾಲೂಕಿನ ಸುಂಕೇರಿ ಬಳಿ ನಡೆದಿದೆ. ಕಡವಾಡ ಗ್ರಾಮದ ಮಾಡಿಭಾಗದ ಸಂತೋಷ ರಾಯ್ಕರ್(35) ನಾಪತ್ತೆಯಾದ ಯುವಕನಾಗಿದ್ದಾನೆ. ರಾತ್ರಿ ಸುಂಕೇರಿ ಸೇತುವೆ ಬಳಿ ಕಾಲು ಜಾರಿ ಬಿದ್ದಿದ್ದ ಸಂತೋಷ, ಸ್ಥಳೀಯರು ಮತ್ತು ಅಗ್ನಿಶಾಮಕ ದಳ ಮತ್ತು ಪೊಲೀಸರಿಂದ ಹುಡುಕಾಟ ಶುರುವಾಗಿದೆ. ರಬ್ಬರ್ ಬೋಟ್ ಸಹಾಯದಿಂದ ನದಿ ಹಿನ್ನೀರಿನಲ್ಲಿ ಹುಡುಕಾಟ, ಕಾರವಾರ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Post
ಛತ್ರಿ ಹಿಡಿದು ಸ್ಕೂಟಿ ಚಲಾಯಿಸುತ್ತಿದ್ದ ವಿದ್ಯಾರ್ಥಿ ಲಾರಿಗೆ ಡಿಕ್ಕಿ, ದುರ್ಮರಣ

ಛತ್ರಿ ಹಿಡಿದು ಸ್ಕೂಟಿ ಚಲಾಯಿಸುತ್ತಿದ್ದ ವಿದ್ಯಾರ್ಥಿ ಲಾರಿಗೆ ಡಿಕ್ಕಿ, ದುರ್ಮರಣ

Dharwad Accident News: ಧಾರವಾಡ: ಬೇಲೂರಿಗೆ ಬರುತ್ತಿದ್ದ ವೇಳೆಯಲ್ಲಿ, ಸ್ಕೂಟಿಯೊಂದು ನಿಂತ ಲಾರಿಗೆ ಡಿಕ್ಕಿ ಹೊಡೆದ ಘಟನೆ ನರೇಂದ್ರ ಬೈಪಾಸ್ ಬಳಿ ಸಂಭವಿಸಿದ್ದು ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಸ್ಕೂಟಿಯಲ್ಲಿ ಛತ್ರಿ ಹಿಡಿದುಕೊಂಡು ಬರುತ್ತಿದ್ದ ಸಮಯದಲ್ಲಿ ದುರ್ಘಟನೆ ನಡೆದಿದೆ. ಮದಿಹಾಳದ ಪಿಜಿಯಲ್ಲಿ ಇರುತ್ತಿದ್ದ ವಿಶ್ವಾಸ ಎಂಬಾತ ವಿದ್ಯಾರ್ಥಿ ಸಾವಿಗೀಡಾಗಿದ್ದಾನೆ. ಮತ್ತೋರ್ವ ಗಾಯಾಳುವನ್ನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ವಿಕಸಿತ ಭಾರತದ ಮೂಲಕ ದೇಶದ ಅಭಿವೃದ್ದಿ: ಕಾರವಾರದಲ್ಲಿ ಕೇಂದ್ರ ಸಚಿವ ಶೇಖಾವತ್ ಘಟನೆಗೆ ಸಂಬಂಧಿಸಿದಂತೆ ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲು...

Post
ಮುಂಡಗೋಡ-ಶಿರಸಿ ರಸ್ತೆಯ ನಂದಿಪುರ ಬಳಿ, KSRTC ಬಸ್, ಖಾಸಗಿ ಬಸ್ ನಡುವೆ ಮುಖಾಮುಕಿ ಡಿಕ್ಕಿ, ಕೆಲವ್ರಿಗೆ ಗಾಯ..!

ಮುಂಡಗೋಡ-ಶಿರಸಿ ರಸ್ತೆಯ ನಂದಿಪುರ ಬಳಿ, KSRTC ಬಸ್, ಖಾಸಗಿ ಬಸ್ ನಡುವೆ ಮುಖಾಮುಕಿ ಡಿಕ್ಕಿ, ಕೆಲವ್ರಿಗೆ ಗಾಯ..!

Accident News: ಮುಂಡಗೋಡ ತಾಲೂಕಿನ ಶಿರಸಿ ರಸ್ತೆಯ ನಂದಿಪುರ ಬಳಿ VRL ಖಾಸಗಿ ಬಸ್ ಹಾಗೂ KSRTC ಬಸ್ ನಡುವೆ ಮುಖಾಮುಕಿ ಡಿಕ್ಕಿಯಾದ ಪರಿಣಾಮ ಹಲವರಿಗೆ ಗಾಯವಾದ ಘಟನೆ ನಡೆದಿದೆ. ಹುಬ್ಬಳ್ಳಿ ಕಡೆಯಿಂದ ಹೊರಟಿದ್ದ KSRTC ಬಸ್, ಶಿರಸಿ ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ ಮುಖಾಮುಕಿ ಡಿಕ್ಕಿಯಾಗಿವೆ. ಹೀಗಾಗಿ, ರಸ್ತೆ ಸಂಚಾರಕ್ಕೂ ಅಡಚಣೆಯಾಗಿದೆ. ಓರ್ವ ವೃದ್ದೆಯ ಕೈಗೆ ಗಂಭೀರ ಗಾಯವಾಗಿದೆ ಅನ್ನೊ ಮಾಹಿತಿ ಇದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Post
Death News: ವೈಜಿಗುಡ್ಡ ಜಲಾಶಯದಲ್ಲಿ ಮುಳುಗಿ ಮೂವರು ಯುವತಿಯರು ದಾರುಣ ಸಾವು..!

Death News: ವೈಜಿಗುಡ್ಡ ಜಲಾಶಯದಲ್ಲಿ ಮುಳುಗಿ ಮೂವರು ಯುವತಿಯರು ದಾರುಣ ಸಾವು..!

ರಾಮನಗರ: ಜಿಲ್ಲೆಯ ಮಾಗಡಿ ತಾಲೂಕಿನ ವೈಜಿ ಗುಡ್ಡ ಜಲಾಶಯದ ಹಿನ್ನೀರಿನಲ್ಲಿ ಮೂವರು ಯುವತಿಯರು ಮುಳುಗಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಅವರ ಜತೆಗಿದ್ದ ನಾಲ್ವರನ್ನು ರಕ್ಷಣೆ ಮಾಡಲಾಗಿದೆ ಎಂದು ಹೇಳಲಾಗಿದೆ. ಜಲಾಶಯದ ಹಿನೀರಿನಲ್ಲಿ ಮುಳುಗಿದವರನ್ನು ಬೆಂಗಳೂರು ಮೂಲದ ಭಾರ್ಗವಿ (22) ಮಧು (25) ಹಾಗೂ ರಮ್ಯಾ (20) ಎಂದು ಗುರುತಿಸಲಾಗಿದೆ. ಹಬ್ಬದ ಹಿನ್ನೆಲೆಯಲ್ಲಿ ವೈ.ಜಿ. ಗುಡ್ಡ ಗ್ರಾಮದ ಸಂಬಂಧಿಕರ ಮನೆಗೆ ಯುವತಿಯರು ಬಂದಿದ್ದು, ಮಧ್ಯಾಹ್ನ ಮನೆಯಿಂದ ಏಳು ಮಂದಿ ಸಮೀಪದ ಜಲಾಶಯಕ್ಕೆ ಭೇಟಿ ನೀಡಿದ್ದರು. ಹಿನ್ನೀರಿಗೆ ಇಳಿದು...

Post
Accident News: ಕಾರ್ ಅಪಘಾತ, ಪ್ರವಾಸಕ್ಕೆ ತೆರಳಿದ್ದ BJP ತಾಲೂಕಾ ಮಾಜಿ ಅಧ್ಯಕ್ಷ ಸೇರಿ ಮೂವರು ದುರಂತ ಸಾವು..!

Accident News: ಕಾರ್ ಅಪಘಾತ, ಪ್ರವಾಸಕ್ಕೆ ತೆರಳಿದ್ದ BJP ತಾಲೂಕಾ ಮಾಜಿ ಅಧ್ಯಕ್ಷ ಸೇರಿ ಮೂವರು ದುರಂತ ಸಾವು..!

Accident News:ತುಮಕೂರಿನಿಂದ ಪ್ರವಾಸಕ್ಕೆ ತೆರಳಿದ್ದ ಬಿಜೆಪಿ ಮಾಜಿ ತಾಲೂಕು ಅಧ್ಯಕ್ಷ ಸೇರಿ ಮೂವರು ಕಾರು ಅಪಘಾತದಲ್ಲಿ ಸಾವು ಕಂಡಿದ್ದಾರೆ. ಆಂಧ್ರದ ಕರ್ನೂಲು ಬಳಿ ತೆರಳುವಾಗ ಕಾರು ಅಪಘಾತವಾಗಿ, ಮೂವರು ಸ್ಥಳದಲ್ಲೆ ಸಾವು ಕಂಡಿದ್ದಾರೆ. ತುಮಕೂರು ಜಿಲ್ಲೆ‌ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಕೆಂಕೆರೆ ಗ್ರಾಮದ ನಿವಾಸಿಗಳಾದ ಬಿಜೆಪಿ ತಾಲೂಕು ಮಾಜಿ ಅಧ್ಯಕ್ಷ ನವೀನ್(48), ಖಜಾಂಚಿ‌ ಸಂತೋಷ್(35), ಲೋಕೇಶ್ (38) ಮೃತ ದುರ್ದೈವಿಗಳು. Rain Alert News: ಉತ್ತರ ಕನ್ನಡ ಸೇರಿ ಮುಂದಿನ 3 ದಿನ ಮಳೆಯ ಮುನ್ಸೂಚನೆ..! ಯೆಲ್ಲೊ ಅಲರ್ಟ್...

Post
FIRE MISHAP News: ಹೈದರಾಬಾದ್ ಬೆಂಕಿ ಅವಘಡ, ಒಂದೇ ಕುಟುಂಬದ 17 ಜನರ ಸಾವು..!

FIRE MISHAP News: ಹೈದರಾಬಾದ್ ಬೆಂಕಿ ಅವಘಡ, ಒಂದೇ ಕುಟುಂಬದ 17 ಜನರ ಸಾವು..!

ಹೈದರಾಬಾದ್‌ : ಐತಿಹಾಸಿಕ ಸ್ಮಾರಕ ಚಾರ್ಮಿನಾರ್ ಬಳಿಯ ಪ್ರದೇಶವಾದ ಹೈದರಾಬಾದ್ ಓಲ್ಡ್ ಸಿಟಿಯಲ್ಲಿರುವ ಗುಲ್ಜಾರ್ ಹೌಸ್ ಬಳಿ ಶನಿವಾರ ಮುಂಜಾನೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಎಂಟು ಮಕ್ಕಳು ಸೇರಿದಂತೆ ಹದಿನೇಳು ಜನರು ಮೃತಪಟ್ಟಿದ್ದಾರೆ. ತೆಲಂಗಾಣ ಸಚಿವ ಪೊನ್ನಮ್ ಪ್ರಭಾಕರ್ ಅವರ ಪ್ರಕಾರ, ಮೃತಪಟ್ಟವರೆಲ್ಲರೂ ಒಂದೇ ಕುಟುಂಬಕ್ಕೆ ಸೇರಿದವರು. ಮೃತರನ್ನು ಪ್ರಹ್ಲಾದ (70), ಮುನ್ನಿ (70), ರಾಜೇಂದರ (65), ಸುಮಿತ್ರಾ (60), ಹಮ್ಯೆ (7), ಅಭಿಷೇಕ್ (31), ಶೀತಲ್ (35), ಪ್ರಿಯನ್ಸ್ (4), ಇರಾಜ್ (2), ಆರುಷಿ (3),...

Post
ಟ್ರಾಕ್ಟರ್ ಗೆ ಹಿಂಬದಿಯಿಂದ ಗುದ್ದಿದ ಕಾರ್, ನಾಲ್ವರು ಸ್ಥಳದಲ್ಲೇ ಸಾವು, ಓರ್ವ ಗಂಭೀರ..!

ಟ್ರಾಕ್ಟರ್ ಗೆ ಹಿಂಬದಿಯಿಂದ ಗುದ್ದಿದ ಕಾರ್, ನಾಲ್ವರು ಸ್ಥಳದಲ್ಲೇ ಸಾವು, ಓರ್ವ ಗಂಭೀರ..!

ಕಾರೊಂದು ಟ್ರಾಕ್ಟರ್ ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ಜನರು ಮೃತಪಟ್ಟು ಓರ್ವ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯ ಚಿತ್ರಹಳ್ಳಿ ಬಳಿ ತಡ ರಾತ್ರಿ ನಡೆದಿದೆ. ಕಾರು ಶಿವಮೊಗ್ಗಾ ಕಡೆಗೆ ಹೋಗುತ್ತಿದ್ದು, ಮುಂದೆ ಹೋಗುತ್ತಿದ್ದ ಟ್ರಾಕ್ಟರ್ ಗೆ ಡಿಕ್ಕಿ ಹೊಡೆದಿದೆ. ಮೃತರನ್ನು ಕಾವ್ಯ, ಗಂಗಮ್ಮ, ಹಂಸಿಕ ಮತ್ತು ಮನಸ್ವಿನಿ ಎಂದು ಗುರುತಿಸಿದ್ದು, ಗಾಯಾಳು ಯಶವಂತ್ ಎನ್ನಲಾಗಿದೆ. ಇವರೆಲ್ಲರೂ ಕೂಡ ಅರೇನಹಳ್ಳಿ ಗ್ರಾಮದವರಾಗಿದ್ದಾರೆ. ಘಟನಾ ಸ್ಥಳಕ್ಕೆ ಚಿತ್ರಹಳ್ಳಿ ಪೊಲೀಸರು ಭೇಟಿ‌ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Post
ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ದಾರುಣ ಸಾವು..!

ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ದಾರುಣ ಸಾವು..!

ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲೂಕಿನ ಹಿಟ್ಟಣಗಿ ಗ್ರಾಮದಲ್ಲಿ ಶನಿವಾರ (ಮೇ 11) ಸಿಡಿಲು ಬಡಿದು ಇಬ್ಬರು ಮಹಿಳೆಯರು ಸಾವಿಗೀಡಾಗಿದ್ದಾರೆ. ಜಮೀನಿನಲ್ಲಿ ಮೇವು ತೆಗೆದುಕೊಂಡು ವಾಪಸ್ ಬರುವಾಗ ಸಿಡಿಲು ಬಡಿದು ಇಬ್ಬರು ರೈತ ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಗಂಗವ್ವ ಜೀರಗಿವಾಡ ಮತ್ತು ಕಲಾವತಿ ಜೀರಗಿವಾಡ ಎಂದು ಗುರುತಿಸಲಾಗಿದೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಸವದತ್ತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Post
ಮುಂಡಗೋಡ ಬಳಿ ಕಲಘಟಗಿ ರಸ್ತೆಯ ಖಬರಸ್ಥಾನ ಬಳಿ ಬೈಕ್ ಗೆ ಗುದ್ದಿದ  ಅಪರಿಚಿತ ಟಾಟಾ ಎಸ್, ಬೈಕ್ ಸವಾರ ಗಂಭೀರ..!

ಮುಂಡಗೋಡ ಬಳಿ ಕಲಘಟಗಿ ರಸ್ತೆಯ ಖಬರಸ್ಥಾನ ಬಳಿ ಬೈಕ್ ಗೆ ಗುದ್ದಿದ ಅಪರಿಚಿತ ಟಾಟಾ ಎಸ್, ಬೈಕ್ ಸವಾರ ಗಂಭೀರ..!

ಮುಂಡಗೋಡ ಹೊರ ವಲಯದ ಕಲಘಟಗಿ ರಸ್ತೆಯ ಖಬರಸ್ಥಾನ ಬಳಿ ಅಪಘಾತವಾಗಿದೆ. ಟಾಟಾ ಎಸ್ ವಾಹನ ಬೈಕ್ ಗೆ ಗುದ್ದಿದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಆದ್ರೆ, ಗಾಯಗೊಂಡ ಬೈಕ್ ಸವಾರ ಯಾರು, ಎಲ್ಲಿಯವನು ಅನ್ನೋ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಈಗಷ್ಟೇ ಕೆಲವೇ ನಿಮಿಷಗಳ ಹಿಂದೆ ನಡೆದಿರೋ ಘಟನೆ ಇದಾಗಿದ್ದು, ಬೈಕ್ ಗೆ ಗುದ್ದಿದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಬಿದ್ದು ಹೊರಳಾಡುತ್ತಿದ್ದರೂ, ಅಪಘಾತ ಪಡಿಸಿದ ಟಾಟಾ ಎಸ್ ವಾಹನದ ಚಾಲಕ, ಪರಾರಿಯಾಗಿದ್ದಾನೆ. ದಾರಿಹೋಕರು, ಗಾಯಗೊಂಡ...

Post
ಬೈಕ್, ಕ್ಯಾಂಟರ್ ನಡುವೆ ಭೀಕರ ಅಪಘಾತ: ಮೂರು ಬಾಲಕರ ದುರ್ಮರಣ..!

ಬೈಕ್, ಕ್ಯಾಂಟರ್ ನಡುವೆ ಭೀಕರ ಅಪಘಾತ: ಮೂರು ಬಾಲಕರ ದುರ್ಮರಣ..!

ಬಾಗಲಕೋಟೆ:ಬೈಕ್ ನಡುವೆ ಕ್ಯಾಂಟರ್ ಭೀಕರ ಅಪಘಾತವಾಗಿ ಬೈಕ್‌ನಲ್ಲಿದ್ದ ಮೂವರು ಬಾಲಕರು ಸ್ಥಳದಲ್ಲೇ ದುರ್ಮರಣವಾದ ಘಟನೆ ಬಾಗಲಕೋಟೆ ತಾಲ್ಲೂಕಿನ ಸೀಮಿಕೇರಿ ಬೈಪಾಸ್ ನಲ್ಲಿ ನಡೆದಿದೆ. ಗದ್ದನಕೇರಿ ಕ್ರಾಸ್ ನಿಂದ ಹುಬ್ಬಳ್ಳಿ ಮಾರ್ಗವಾಗಿ ಹೊರಟಿದ್ದ ಬೈಕ್ ಇದಾಗಿತ್ತು. ಸ್ಥಳಕ್ಕೆ ಕಲಾದಗಿ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಮೃತರು ಬಾಗಲಕೋಟೆ ತಾಲ್ಲೂಕಿನ ಮುರನಾಳ ಗ್ರಾಮದವ್ರು. ಸಿದ್ದು ರಾಜು ಗಣಿ (16), ಸಂತೋಷ ಕೂಡಗಿ (16), ಕಾಮಣ್ಣ ಕುಪಲಿ (16) ಮೃತರು ಎಂದು ಗುರುತಿಸಲಾಗಿದೆ. ಹನುಮ ಜಯಂತಿ ಹಿನ್ನಲೆ ಗ್ರಾಮದಲ್ಲಿ ಡಿಜೆ...

error: Content is protected !!